alex Certify Live News | Kannada Dunia | Kannada News | Karnataka News | India News - Part 3752
ಕನ್ನಡ ದುನಿಯಾ
    Dailyhunt JioNews

Kannada Duniya

ನೆಟ್ಟಿಗರ ಅಸಹನೆಗೆ ಕಾರಣವಾಯ್ತು ಈ ವಿಡಿಯೋ…!

ಸಾಮಾಜಿಕ ಜಾಲತಾಣದ ವ್ಯಾಪ್ತಿ ಎಲ್ಲೆಡೆ ಹಬ್ಬಿದ ಬಳಿಕ ಜನರು ದೊಡ್ಡಸ್ತಿಕೆ ತೋರಿಸಲು ಏನಲ್ಲಾ ಮಾಡುತ್ತಿದ್ದಾರೆ ಎಂಬುದನ್ನು ದಿನಂಪ್ರತಿ ನೋಡುತ್ತಲೇ ಇದ್ದೇವೆ. ಇಂಥದ್ದೇ ಒಂದು ನಿದರ್ಶನದಲ್ಲಿ, ಹುಟ್ಟುವ ಮಗುವಿನ ಲಿಂಗ Read more…

ಪಲ್ಸರ್‌ ನ ಹೊಸ ಸರಣಿ ಬೈಕ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್

ಬಜಾಜ್ ಪಲ್ಸರ್‌ ಸರಣಿಯ ಹೊಸ ಬೈಕ್‌ ಬಿಡುಗಡೆಗೆ ಕಾಯುತ್ತಿದ್ದ ಬೈಕ್ ಪ್ರಿಯರ ಕುತೂಹಲ ತಣಿಸುವ ಸುದ್ದಿ ಕೊನೆಗೂ ಬಂದಿದೆ. ಹೊಸ ತಲೆಮಾರಿನ ಪಲ್ಸರ್‌ ಬೈಕ್ ಅಕ್ಟೋಬರ್‌ 28ರಂದು ಬಿಡುಗಡೆಯಾಗಲಿದೆ Read more…

ಸ್ನೇಹಿತನ ಮಗಳ ಮದುವೆಯಲ್ಲಿ ಮಾಜಿ ಮುಖ್ಯಮಂತ್ರಿಯಿಂದ ಸಖತ್‌ ಸ್ಟೆಪ್ಸ್

ತಮ್ಮ ಸ್ನೇಹಿತನ ಮಗಳ ಮದುವೆಗೆಂದು ರಾಜಸ್ಥಾನದ ಹುನುಮಾನ್‌ಘಡಕ್ಕೆ ಆಗಮಿಸಿರುವ ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ತೀರತ್‌ ಸಿಂಗ್ ರಾವತ್‌‌ ಇದೇ ವೇಳೆ ಸ್ನೇಹಿತನೊಂದಿಗೆ ಕುಣಿದು ಸಂಭ್ರಮಿಸಿದ್ದಾರೆ. ತೀರತ್‌ ಸ್ನೇಹಿತ ಹರೀಶ್ Read more…

ಕನ್ಯಾಪೂಜೆ ಮಾಡಿ ಮಕ್ಕಳೊಂದಿಗೆ ನವರಾತ್ರಿ ಸಂಭ್ರಮ ಹಂಚಿಕೊಂಡ ಶಿಲ್ಪಾ ಶೆಟ್ಟಿ

ನವರಾತ್ರಿಯ ಸಂಭ್ರಮದಲ್ಲಿ ದೇಶವೇ ಮುಳುಗಿರುವ ಈ ಸಂದರ್ಭದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕನ್ಯಾ ಪೂಜೆ ಮಾಡುವ ಮೂಲಕ ಮನೆಯಲ್ಲೇ ಹಬ್ಬ ಆಚರಿಸಿದ್ದಾರೆ. ಕಂಜಕ್‌ನಿಂದ ಪುಟಾಣಿ ಮಕ್ಕಳನ್ನು ಆಹ್ವಾನಿಸಿದ್ದ Read more…

BPL ಕುಟುಂಬಕ್ಕೆ ಭರ್ಜರಿ ಗಿಫ್ಟ್, ಪ್ರತಿ ತಿಂಗಳು 5 ಸಾವಿರ ರೂ., ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 3 ವರ್ಷ ನೆರವು

ತಿರುವನಂತಪುರಂ: ಕೇರಳ ಸರ್ಕಾರವು ಮೂರು ವರ್ಷಗಳ ಕಾಲ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ 5,000 ರೂ. ಹೆಚ್ಚುವರಿ ಆರ್ಥಿಕ ನೆರವು ನೀಡಲಿದೆ. ಕೋವಿಡ್ ನಿಂದ ಮೃತಪಟ್ಟವರಿಗೆ ನೆರವು ನೀಡಲಾಗುವುದು. ಕೇರಳ Read more…

ಶುಲ್ಕ ಭರಿಸಲು ಬೀದಿಯಲ್ಲಿಯೇ ಯುವಕನ ಸಂಗೀತ…! ಕಲಾವಿದನ ಪ್ರತಿಭೆಗೆ ಬೆರಗಾದ ಖ್ಯಾತ ನಟರು

ವ್ಯಕ್ತಿಯೊಬ್ಬನ ಸುಮಧುರವಾದ ಕಂಠಕ್ಕೆ ಜನರು ಮನಸೋತಿದ್ದಾರೆ. ಆತ ವೇದಿಕೆಯಲ್ಲೋ ಅಥವಾ ಪ್ರಶಸ್ತಿ ಸಮಾರಂಭದಲ್ಲೋ ಪ್ರದರ್ಶನ ನೀಡಿದ್ದಲ್ಲ. ಬೀದಿಯ ಬದಿಯಲ್ಲಿ ನೀಡಿದ ಆತನ ಪ್ರದರ್ಶನಕ್ಕೆ ಸುತ್ತಲೂ ಜನಸಂದಣಿ ಸೇರಿತ್ತು. ಹೌದು, Read more…

ನೀವೂ ಬಳಸ್ತೀರಾ ಈ ಪಾಸ್‌ ವರ್ಡ್…?‌ ಹಾಗಾದ್ರೆ ಇರಲಿ ಎಚ್ಚರ

ಅಂತರ್ಜಾಲ ಬಳಕೆಯಿಂದ ಎಷ್ಟು ಉಪಯೋಗವಿದೆಯೋ…. ಅಷ್ಟೇ ಅನಾನುಕೂಲತೆಗಳು ಕೂಡ ಇವೆ. ಇತ್ತೀಚೆಗೆ ಸೈಬರ್ ಕ್ರೈಮ್ ನಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಇನ್ನು ಹೆಚ್ಚಿನವರು ತಮ್ಮ ಪಾಸ್ ವರ್ಡ್ ಗಳನ್ನು ಹ್ಯಾಕರ್ Read more…

ನೌಕರರಿಗೆ ದಸರಾ ಉಡುಗೊರೆ ನೀಡಿದ KSRTC, ವೇತನಕ್ಕಾಗಿ 171 ಕೋಟಿ ರೂ. ಬಿಡುಗಡೆ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ಸಾರಿಗೆ ಸಂಸ್ಥೆಯ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಾಕಿ ವೇತನ ಬಿಡುಗಡೆ ಮಾಡುವುದರೊಂದಿಗೆ ನೌಕರರಿಗೆ ದಸರಾ ಕೊಡುಗೆ ನೀಡಲಾಗಿದೆ. 4 ನಿಗಮಗಳ ಅಧಿಕಾರಿಗಳು Read more…

ಥಟ್ಟಂತ ಮಾಡಿ ಸಬ್ಬಕ್ಕಿ ಕೇಸರಿ ಬಾತ್

ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಥಟ್ಟಂತ ಏನಾದರೂ ಸಿಹಿ ಮಾಡಬೇಕು ಅನಿಸಿದಾಗ ಒಮ್ಮೆ ರುಚಿಕರವಾದ ಈ ಸಬ್ಬಕ್ಕಿ ಕೇಸರಿ ಬಾತ್ ಅನ್ನು ಮಾಡಿ ನೋಡಿ. ತುಂಬಾ ಚೆನ್ನಾಗಿರುತ್ತದೆ. ಬೇಕಾಗುವ Read more…

ಮಾತೃ ಇಲಾಖೆಗೆ ಮರಳಲು ಶಿಕ್ಷಕರಿಗೆ ಸೂಚನೆ, ಅನ್ಯ ಇಲಾಖೆಗೆ ನಿಯೋಜನೆ ರದ್ಧತಿಗೆ ಆದೇಶ

ಬೆಂಗಳೂರು: ಅನ್ಯ ಇಲಾಖೆಯಲ್ಲಿ ಶಿಕ್ಷಕರ ನಿಯೋಜನೆ ರದ್ಧತಿಗೆ ಆದೇಶ ನೀಡಿದ್ದು, ವಾರದೊಳಗೆ ಮಾತೃ ಇಲಾಖೆಗೆ ಮರಳುವಂತೆ ಸೂಚನೆ ನೀಡಲಾಗಿದೆ. ದಸರಾ ಮುಗಿದ ನಂತರ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪೂರ್ಣಪ್ರಮಾಣದಲ್ಲಿ Read more…

ಈ ವಧು ಧರಿಸಿದ ಚಿನ್ನಾಭರಣಗಳ ತೂಕ ಗೊತ್ತಾದ್ರೆ ದಂಗಾಗೋದು ಗ್ಯಾರಂಟಿ

ಚಿನ್ನ ಅಂದ್ರೆ ಯಾವ ಹೆಣ್ಮಕ್ಕಳಿಗೆ ತಾನೆ ಇಷ್ಟ ಇಲ್ಲ ಹೇಳಿ..? ಮದುವೆಗೆ ಹೋದರಂತೂ ಹೆಣ್ಮಕ್ಳ ಕಣ್ಣೆಲ್ಲಾ ಮದುಮಗಳ ಮೇಲೆಯೇ ಇರುತ್ತದೆ. ಕೆಲವರಂತೂ ಮೈ ತುಂಬಾ ಒಡವೆ ಹಾಕಿ ಸುದ್ದಿಯಾಗುತ್ತಾರೆ. Read more…

ಬಿಜೆಪಿ ಶಾಸಕ ಯತ್ನಾಳ್ ಸಿಡಿ ಬಿಡುಗಡೆಗೆ ಕ್ಷಣಗಣನೆ ಫೋಟೋ ವೈರಲ್: ಕ್ರಮಕ್ಕೆ ಒತ್ತಾಯಿಸಿ ದೂರು

ವಿಜಯಪುರ: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿದೆ. ‘ಬಿಜೆಪಿಯ ಹಿಂದೂ ಹುಲಿಯ ಸಿಡಿ ಬಿಡುಗಡೆಗೆ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದೆ. ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ. ರಾತ್ರಿ 9.30 ರ ಸುಮಾರಿಗೆ ಗುಂಡಿನ ದಾಳಿ Read more…

ಗುಡ್ ನ್ಯೂಸ್: PUC ಪಾಸಾದವರಿಗೆ 20 ಸಾವಿರ, ಪದವೀಧರರಿಗೆ 25, ಪಿಜಿ ಆದವರಿಗೆ 30 ಸಾವಿರ ರೂ. ಪ್ರೋತ್ಸಾಹಧನ

ಮೈಸೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನ(course completion year 2021) ಮೆಟ್ರಿಕ್ ನಂತರದ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ Read more…

ಕೈ ಮುಗಿಯಿರಿ ಕೊಲ್ಲೂರ ಸಿರಿದೇವಿ ಮೂಕಾಂಬಿಕೆಗೆ

ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದು. ಪರ್ಣಿಕಾ ನದಿಯ ದಂಡೆಯಲ್ಲಿ ಕೊಡಚಾದ್ರಿ ಬೆಟ್ಟದಿಂದ ಆವೃತವಾದ ಪ್ರದೇಶದಲ್ಲಿ, ಸುಂದರ ಪ್ರದೇಶದಲ್ಲಿ ದೇಗುಲವಿದೆ. Read more…

ನವರಾತ್ರಿಯಲ್ಲಿ ತಯಾರಿಸಿ ಸವಿಯಿರಿ ರುಚಿ ರುಚಿ ರಸಗುಲ್ಲಾ

ರಸಗುಲ್ಲಾ  ಸವಿದವರಿಗಷ್ಟೇ ಗೊತ್ತಿರುತ್ತದೆ. ಮನೆಯಲ್ಲಿ ಏನಾದರೂ ಸಿಹಿ ಮಾಡಬೇಕು ಅನಿಸಿದಾಗ ರುಚಿಕರವಾದ ರಸಗುಲ್ಲಾ ಮಾಡಿಕೊಂಡು ಸವಿಯಿರಿ. ಮಾಡುವ ವಿಧಾನ ಕೂಡ ಸುಲಭವಿದೆ. ಬೇಕಾಗುವ ಸಾಮಾಗ್ರಿಗಳು: 1 ಲೀಟರ್- ಕೆನೆಭರಿತ Read more…

ಈ ರಾಶಿ ವ್ಯಾಪಾರಿಗಳಿಗೆ ಇಂದು ಲಾಭದ ದಿನವಾಗಿದೆ

ಮೇಷ : ಇಂದು ನೀವು ಹೊಸ ಅತಿಥಿಗಳನ್ನು ಭೇಟಿಯಾಗಲಿದ್ದೀರಿ. ಇದರಿಂದ ನಿಮಗೆ ಲಾಭ ಕೂಡ ಆಗಲಿದೆ. ವೃತ್ತಿರಂಗದ ಎಲ್ಲಾ ಸಮಸ್ಯೆಗಳು ಶಮನವಾಗಲಿದೆ. ದಾಂಪತ್ಯ ಜೀವನದಲ್ಲಿ ನೆಮ್ಮದಿ ಇರಲಿದೆ. ವಿದ್ಯಾರ್ಥಿಗಳಿಗೆ Read more…

10 ರೂಪಾಯಿ ಇಲ್ಲದ ನಿಗಮ ಬೇಡ, ಕೊಟ್ರೆ ಒಳ್ಳೆದು ಕೊಡ್ಲಿ, ಇಲ್ಲ ಅಂದ್ರೆ… ಬಿಜೆಪಿ ಶಾಸಕ ಮಸಾಲೆ ಜಯರಾಂ ರಾಜೀನಾಮೆ ಎಚ್ಚರಿಕೆ

ಎಲ್ಲೋ ಒಂದು ಕಡೆ ಬಿಜೆಪಿ ನನಗೆ ದ್ರೋಹ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಮಸಾಲೆ ಜಯರಾಮ್ ಹೇಳಿದ್ದಾರೆ. ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಮ್ ಬಿಜೆಪಿಗೆ ರಾಜೀನಾಮೆ Read more…

BREAKING: ವಿದ್ಯುತ್ ಕೊರತೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಪ್ರಶ್ನೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದ್ದಾರೆ. 2 ಮಿಲಿಯನ್ ಟನ್ ಕಲ್ಲಿದ್ದಲು ಸರಬರಾಜು ಮಾಡುವಂತೆ ಇಂಧನ Read more…

ಸಹೋದರನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುತ್ತಾ ಹಳೆ ಫೋಟೋಗಳ ಮೆಲುಕು ಹಾಕಿದ ನಟ ಮಹೇಶ್ ಬಾಬು

ತೆಲುಗು ಚಿತ್ರರಂಗದ ನಟ ಮಹೇಶ್ ಬಾಬು ಸಹೋದರ ರಮೇಶ್ ಅವರಿಗೆ ಜನ್ಮದಿನದಂದು ಹಳೆ ಫೋಟೋಗಳನ್ನು ಮೆಲುಕು ಹಾಕುವುದರ ಮುಖಾಂತರ ಶುಭಾಶಯ ಕೋರಿದ್ದಾರೆ. ನಟ ಮಹೇಶ್ ಬಾಬು ಅವರ ಸಹೋದರ Read more…

ಜಿಲ್ಲೆಗಳಲ್ಲೂ ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 357 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 438 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,82,089 ಕ್ಕೆ ಏರಿಕೆಯಾಗಿದೆ. ಇದುವರೆಗೆ Read more…

BIG BREAKING NEWS: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥರಾಗಿದ್ದು, ಅವರನ್ನು ನವದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು Read more…

ಮಕ್ಕಳೇ ಕೊರೊನಾ ಲಸಿಕೆ ಭಯ ಬಿಡಿ…..! ಗಮನ ಸೆಳೆಯುತ್ತಿದೆ ಲಸಿಕಾ ಕೇಂದ್ರ

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ವೇಗವಾಗಿ ನಡೆಯುತ್ತಿದೆ. ಇದ್ರ ಮಧ್ಯೆ ಮಕ್ಕಳಿಗೆ ಕೊರೊನಾ ಲಸಿಕೆ ಹಾಕಲು ಒಪ್ಪಿಗೆ ಸಿಕ್ಕಿದೆ. ಎಂದಿನಿಂದ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂಬ ಬಗ್ಗೆ ಇನ್ನೂ Read more…

BREAKING NEWS: ರಾಜ್ಯದಲ್ಲಿಂದು 9621 ಕೊರೋನಾ ಸಕ್ರಿಯ ಪ್ರಕರಣ, 357 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 357 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 438 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 9,621 ಸಕ್ರಿಯ ಪ್ರಕರಣಗಳಿವೆ. ಇವತ್ತು Read more…

BIG NEWS: ಭ್ರಷ್ಟಾಧ್ಯಕ್ಷ; ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರ; ಕಾಂಗ್ರೆಸ್ ನಾಯಕರಿಂದಲೇ ನಿಮ್ಮದೇ ಚಿತ್ರಮಂದಿರಗಳಲ್ಲಿ ರಿಲೀಸ್ ಸಾಧ್ಯತೆ; ಡಿಕೆಶಿ ವಿರುದ್ಧ ಚಾಟಿ ಬೀಸಿದ BJP

ಬೆಂಗಳೂರು: ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದು ಕಾಂಗ್ರೆಸ್ ನಾಯಕರೇ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಟ್ವೀಟಾಸ್ತ್ರ ಮುಂದುವರೆಸಿರುವ ರಾಜ್ಯ ಬಿಜೆಪಿ, ’ಭ್ರಷ್ಟಾಧ್ಯಕ್ಷ’ ಬಹುಕೋಟಿ ಮೊತ್ತದ ಬಹುಭಾಷಾ ರಾಜಕೀಯ ಚಲನಚಿತ್ರದ ಚಿತ್ರೀಕರಣ Read more…

BIG BREAKING: ಕೇಂದ್ರದಿಂದ ಮಹತ್ವದ ಆದೇಶ, ಕೆಲವು ವರ್ಗದ ಮಹಿಳೆಯರಿಗೆ 24 ವಾರದವರೆಗೂ ಗರ್ಭಪಾತಕ್ಕೆ ಅವಕಾಶ

ನವದೆಹಲಿ: 24 ವಾರದವರೆಗೂ ಗರ್ಭಿಣಿಯರ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರದಿಂದ ಹೊಸ ನಿಯಮಗಳ ಅಧಿಸೂಚನೆ ಹೊರಡಿಸಲಾಗಿದೆ. ಮೆಡಿಕಲ್ ಟರ್ಮಿನೇಶನ್ ಅಫ್ ಪ್ರೆಗ್ನನ್ಸಿ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗಿದೆ. Read more…

ಪೂಜಾ ಹೆಗ್ಡೆ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ ಮಾಡಿದ ‘ರಾಧೆಶ್ಯಾಮ್’ ಹಾಗೂ ‘ಆಚಾರ್ಯ’ ಚಿತ್ರತಂಡ

ಬಹುಭಾಷಾ ನಟಿ ಪೂಜಾ ಹೆಗ್ಡೆ 31ನೇ ವಸಂತಕ್ಕೆ ಕಾಲಿಟ್ಟಿದ್ದು ಇಂದು ಅವರ ಹುಟ್ಟುಹಬ್ಬದ ಪ್ರಯುಕ್ತ ‘ರಾಧೆಶ್ಯಾಮ್’ ಹಾಗೂ ಆಚಾರ್ಯ ಚಿತ್ರತಂಡ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡುವ ಮೂಲಕ Read more…

ಐಟಿ ದೈತ್ಯ ಇನ್ಫೋಸಿಸ್ ನಿವ್ವಳ ಲಾಭದಲ್ಲಿ ಶೇ.12ರಷ್ಟು ಏರಿಕೆ

ಐಟಿ ದೈತ್ಯ ಇನ್ಫೋಸಿಸ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭರ್ಜರಿ ಲಾಭ ಗಳಿಸಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ, ಇನ್ಫೋಸಿಸ್ ನ ಕ್ರೋಢಿಕೃತ ನಿವ್ವಳ ಲಾಭದಲ್ಲಿ ಶೇಕಡಾ 12ರಷ್ಟು ಏರಿಕೆಯಾಗಿದೆ. ಒಟ್ಟು 5,421 ಕೋಟಿ Read more…

ಆರೋಗ್ಯ ಇಲಾಖೆಯಲ್ಲಿ ಕೆಲಸದ ಆಮಿಷ; ನಕಲಿ ಆದೇಶ ಪತ್ರ ನೀಡಿ ವಂಚಿಸುತ್ತಿದ್ದ ಗುತ್ತಿಗೆ ನೌಕರ ಅರೆಸ್ಟ್

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕೆಲಸದ ಆಮಿಷವೊಡ್ಡಿ ನಕಲಿ ಸಹಿ ಮಾಡಿ ಆದೇಶ ಪತ್ರ ನೀಡುತ್ತಿದ್ದ ಹೊರಗುತ್ತಿಗೆ ನೌಕರನೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಂದೀಪ್ ಬಂಧಿತ ಆರೋಪಿ. ಬೌರಿಂಗ್ Read more…

ತನಗಿಂತ 15 ವರ್ಷ ಕಿರಿಯನಾದ ಬಾಯ್ ಫ್ರೆಂಡ್ ಗೆ ಸಂಬಳ ನೀಡ್ತಾಳೆ ಮಹಿಳೆ..! ಹುಬ್ಬೇರಿಸುವಂತಿದೆ ತಿಂಗಳಿಗೆ ಆಕೆ ಮಾಡುವ ಖರ್ಚು

ಜಗತ್ತಿನಲ್ಲಿ ಚಿತ್ರ-ವಿಚಿತ್ರ ಜನರಿರ್ತಾರೆ. ಕೆಲವರು ಮನೆ ಕೆಲಸಕ್ಕೆ ಬರುವವರಿಗೆ ಸರಿಯಾಗಿ ಸಂಬಳ ನೀಡುವುದಿಲ್ಲ. ಆದ್ರೆ ಇಲ್ಲೊಬ್ಬ ಮಹಿಳೆ ತನ್ನ ಬಾಯ್ ಫ್ರೆಂಡ್ ಗೆ ಸಂಬಳ ನೀಡ್ತಿದ್ದಾಳೆ. ಟಿಕ್ ಟಾಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...