alex Certify Live News | Kannada Dunia | Kannada News | Karnataka News | India News - Part 3757
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಪ್ರಾಣಕ್ಕೆ ಕುತ್ತು ತಂದಿತ್ತು ವರನ ಸ್ನೇಹಿತನೊಂದಿಗಿನ ದೈಹಿಕ ಸಂಬಂಧ…!

ಲಂಡನ್ ಮದುವೆ ಸಮಾರಂಭದಲ್ಲಿ ನಡೆದ ಘಟನೆಯೊಂದರ ಬಗ್ಗೆ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾಳೆ. ಬೆಸ್ಟ್ ಫ್ರೆಂಡ್ ಮದುವೆಗೆ ಹೋದ ಮಹಿಳೆ ಪ್ರಾಣಕ್ಕೆ ಅಪಾಯವಾಗಿತ್ತಂತೆ. ಮದುವೆ ಸಮಾರಂಭದಲ್ಲಿ ವರನ ಆಪ್ತ Read more…

ನವರಾತ್ರಿ ಸ್ಪೆಷಲ್ ʼಕೊಬ್ಬರಿ ಹಲ್ವಾʼ

ದುರ್ಗೆ ಪೂಜೆ ಜೊತೆಗೆ ರುಚಿ ರುಚಿ ಅಡುಗೆ ಸಿದ್ಧವಾಗ್ತಿರುತ್ತೆ. ಈ ಶುಭದಿನದಂದು ಕೊಬ್ಬರಿ ಹಲ್ವಾ ಮಾಡಿ ಹಬ್ಬದೂಟ ಮಾಡಿ. ಕೊಬ್ಬರಿ ಹಲ್ವ ಮಾಡುವುದು ಬಹಳ ಸರಳ. ಕೊಬ್ಬರಿ ಹಲ್ವಾ Read more…

ದೂರದೂರಿಗೆ ಹೋಗಿದ್ದ ಗಂಡ, ತಡರಾತ್ರಿ ಮಲಗಿದ್ದ ಅತ್ತಿಗೆ ಬಳಿ ಬಂದ ಮೈದುನ

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ 28 ವರ್ಷದ ಮಹಿಳೆಗೆ ಆಕೆಯ ಮೈದುನ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಶನಿವಾರ ರಾತ್ರಿ ತನ್ನ ಪತಿ Read more…

ಅಕ್ಟೋಬರ್‌ 14ರಂದು ರಜನಿಕಾಂತ್ ನಟನೆಯ ‘ಅನ್ನಾತೆ’ ಟೀಸರ್ ರಿಲೀಸ್

ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಶಿವ ನಿರ್ದೇಶನದ ಬಹುನಿರೀಕ್ಷೆಯ ‘ಅನ್ನಾತೆ’ ಚಿತ್ರದ ಟೀಸರ್ ಅಕ್ಟೋಬರ್‌ 14ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ Read more…

ಬಾಲಕನಿಂದ ದುಡುಕಿನ ನಿರ್ಧಾರ, ಕೊನೆಯ ಆಸೆ ಈಡೇರಿಸಲು ಡೆತ್ ನೋಟ್ ನಲ್ಲಿ ಮೋದಿಗೆ ಮನವಿ

ಮಧ್ಯಪ್ರದೇಶದ ಗ್ವಾಲಿಯರ್‌ನ 16 ವರ್ಷದ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ ಉತ್ತಮ ಡ್ಯಾನ್ಸರ್ ಆಗಲು ವಿಫಲನಾಗಿದ್ದಕ್ಕೆ ಹೀಗೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ಒಂದು ಮ್ಯೂಸಿಕ್ ವಿಡಿಯೋ ನಿರ್ಮಿಸುವ Read more…

ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಗೆ ಬಿಗ್ ಶಾಕ್: ಪಕ್ಷ ತೊರೆದ ಸಚಿವ, ಪುತ್ರನೊಂದಿಗೆ ಕಾಂಗ್ರೆಸ್ ಸೇರ್ಪಡೆ

ಡೆಹ್ರಾಡೂನ್: ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಶಾಸಕ ಸಂಜೀವ್ ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ Read more…

ಸಿಎಂ ಬೊಮ್ಮಾಯಿ ಸಂಪುಟಕ್ಕೆ ಸರ್ಜರಿ: ನಾಲ್ವರು ಸಚಿವರಿಗೆ ಕೊಕ್, 8 ಮಂದಿಗೆ ಮಂತ್ರಿ ಸ್ಥಾನ

ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟಕ್ಕೆ ಸರ್ಜರಿ ಕೈಗೊಳ್ಳಲಿದ್ದು, ನಾಲ್ವರು ಹಾಲಿ ಸಚಿವರಿಗೆ ಕೊಕ್ ನೀಡಲಾಗುವುದು. 8 ಸಚಿವ ಸ್ಥಾನ ಭರ್ತಿ ಮಾಡಿಕೊಳ್ಳಲಾಗುವುದು. ನಾಲ್ವರು ಹಾಲಿ ಸಚಿವರನ್ನು Read more…

ʼಭಾನುವಾರʼ ಕಡ್ಡಾಯ ರಜೆ ಬೇಕೆಂದವನು ನೀಡಿದ್ದು ಮಾತ್ರ ವಿಚಿತ್ರ ಕಾರಣ…!

ಭಗವದ್ಗೀತೆ ಓದಿ ತನ್ನ ಹಿಂದಿನ ಜನ್ಮ ಅರಿಯಲು ಭಾನುವಾರದಂದು ಕಡ್ಡಾಯ ರಜೆ ನೀಡಿ ಎಂದು ಪತ್ರ ಬರೆದ ಇಂಜಿನಿಯರ್‌…..ಅದಕ್ಕೆ ಉನ್ನತ ಅಧಿಕಾರಿ ಕೊಟ್ಟ ಪ್ರತ್ಯುತ್ತರವೇ ‘ಸೂಪರ್‌ ‘ ಆಗಿದೆ. Read more…

ಮಲಗಿದ್ದ ಪತ್ನಿ ಮೇಲೆ ನಾಗರಹಾವು ಬಿಟ್ಟು ಹತ್ಯೆಗೈದ ಪತಿಗೆ ಜೈಲು

ಕೇರಳದ ಕೊಲ್ಲಂನಲ್ಲಿ 25 ವರ್ಷದ ಪತ್ನಿಯ ಮೇಲೆ ಆಕೆಯ ಪತಿಯೇ ನಾಗರಹಾವನ್ನು ಬಿಟ್ಟು ಸಾಯಿಸಿದ ಘಟನೆ ಕೋರ್ಟ್‌ ವಿಚಾರಣೆ ಮೂಲಕ ಬೆಳಕಿಗೆ ಬಂದಿದೆ. ಕೆಲ ತಿಂಗಳ ಮುನ್ನ ಪತ್ನಿಗೆ Read more…

ಶಾರುಕ್‌ ಮಗ ಅಬ್‌ರಾಮ್‌ ವಿಡಿಯೋ ಭಿತ್ತರಿಸಿದ ಟಿವಿ ಮಾಧ್ಯಮಕ್ಕೆ ನೆಟ್ಟಿಗರಿಂದ ತರಾಟೆ

ಡ್ರಗ್ಸ್‌ ಸೇವನೆ ಕೇಸ್‌ ನಲ್ಲಿ ಆರೋಪಿಯಾಗಿ ಎನ್‌ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಗುರಿಯಾಗಿರುವ ಬಾಲಿವುಡ್‌ ಕಿಂಗ್‌ ’ಶಾರುಖ್‌ ಖಾನ್‌’ ಅವರ ಪುತ್ರ ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಸೋಮವಾರ Read more…

ಗಮನಿಸಿ: ಈ ತಿಂಗಳಾಂತ್ಯಕ್ಕೆ ಸಿಗಲಿದೆ ಎಸ್‌ಎಸ್‌ಸಿ GD ಪೇದೆ ಪರೀಕ್ಷೆ ಅಡ್ಮಿಟ್‌ ಕಾರ್ಡ್‌

ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ಕೇಂದ್ರೀಯ ಕೈಗಾರಿಕಾ ಸುರಕ್ಷತಾ ಪಡೆ (ಸಿಐಎಸ್‌ಎಫ್‌) ಸೇರಿದಂತೆ ಸಶಸ್ತ್ರ ಸೇನಾಪಡೆಗಳು ಮತ್ತು ಅರೆಸೈನಿಕ ಪಡೆಗಳ ವಿವಿಧ ವಿಭಾಗಗಳಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸಲು 2021ನೇ ಸಾಲಿನಲ್ಲಿ Read more…

BIG NEWS: ಹೆದ್ದಾರಿ, ರಸ್ತೆಗಳಲ್ಲಿನ ಅವೈಜ್ಞಾನಿಕ ಹಂಪ್ ತೆರವಿಗೆ ಸೂಚನೆ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಮತ್ತು ಇತರೆ ರಸ್ತೆಗಳಲ್ಲಿರುವ ಅವೈಜ್ಞಾನಿಕ ಹಂಪ್ ಗಳನ್ನು ತೆರವುಗೊಳಿಸುವಂತೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೊಂಡಿರುವ Read more…

ರೈಲಿನಲ್ಲಿ ಸಿಕ್ಕ 2 ಲಕ್ಷ ರೂ. ಮೌಲ್ಯದ ಲ್ಯಾಪ್‌ ಟಾಪ್‌ ಮರಳಿಸಿ ಕರ್ತವ್ಯನಿಷ್ಟೆ ಮೆರೆದ ನೌಕರ

ಎಂದಿನಂತೆ ಶ್ರೀಬಾಲು ಅವರು ರೈಲ್ವೆ ಬೋಗಿಯೊಂದನ್ನು ಏರಿಕೊಂಡು ಅಲ್ಲಿನ ಪ್ಯಾಸೆಂಜರ್‌ ಸೀಟುಗಳ ಕೆಳಗೆ ಮತ್ತು ಶೌಚಾಲಯಗಳಲ್ಲಿ ಇಲಿ ಮತ್ತು ಇತರ ಕ್ರಿಮಿಕೀಟಗಳ ನಿಯಂತ್ರಣಕ್ಕಾಗಿ ಔಷಧ ಸಿಂಪಡಣೆ ಕಾರ್ಯದಲ್ಲಿ ನಿರತರಾಗಿದ್ದರು. Read more…

ಕೃತಕ ಕಾಲಿನಲ್ಲಿ ಬೇಸ್ ಬಾಲ್ ಕ್ಯಾಚ್ ಹಿಡಿದ ಮಹಿಳೆ…!

ಮೇಜರ್ ಲೀಗ್ ಪಂದ್ಯದಲ್ಲಿ ಬೇಸ್ ಬಾಲ್ ಹಿಡಿಯಲು ಅಮೆರಿಕಾದ ಮಹಿಳೆಯೊಬ್ಬಳು ಕೃತಕ ಕಾಲನ್ನು ಬಳಸಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದ್ದಾರೆ. ವರದಿಗಳ ಪ್ರಕಾರ, ಕನಿಷ್ಠ ಐದು ಬಿಯರ್‌ಗಳನ್ನು Read more…

ʼನವರಾತ್ರಿʼ ಉಪವಾಸ ಸಂದರ್ಭದಲ್ಲಿ ತಪ್ಪದೇ ಸೇವಿಸಿ ಈ ಶಕ್ತಿಯುತ ಉಪಹಾರ

ದೇಶಾದ್ಯಂತ ನವರಾತ್ರಿ ಸಂಭ್ರಮ ಮನೆ ಮಾಡಿದೆ. ಮನೆಯಲ್ಲಿ ಗೊಂಬೆಗಳನ್ನ ಕೂರಿಸಿ ಅದ್ಧೂರಿಯಾಗಿ ಈ ಹಬ್ಬವನ್ನ ಆಚರಿಸಲಾಗುತ್ತೆ. ಅಲ್ಲದೇ ಗೃಹಿಣಿಯರು ನಿತ್ಯ ಉಪವಾಸ ಮಾಡಿ ದೇವಿಯ ಆರಾಧನೆ ಮಾಡ್ತಾರೆ. ಆದರೆ Read more…

BIG BREAKING: ಕಲಬುರಗಿಯಲ್ಲಿ ಲಘು ಭೂಕಂಪ; ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರ್ಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲವು ಕಡೆ ಭೂಕಂಪನವಾಗಿದೆ. ಕೋಡ್ಲಿ, ಹೊಸಳ್ಳಿ, ಹೊಡೆಬೀರನಹಳ್ಳಿ, ಗಡಿಕೇಶ್ವರ ಸೇರಿದಂತೆ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಇನ್ನೂ 4 ದಿನ ಭಾರಿ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರಾಜ್ಯದ 18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ Read more…

ಬೆಂಗಳೂರಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ: ಏರ್ ಪೋರ್ಟ್ ಗೆ ಜಲ ದಿಗ್ಬಂಧನ –ರನ್ ವೇ, ಟರ್ಮಿನಲ್, ರಸ್ತೆಗಳು ಜಲಾವೃತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಏರ್ಪೋರ್ಟ್ ಗೆ ಜಲದಿಗ್ಬಂಧನ ಉಂಟಾಗಿ ರನ್ ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಗಿದೆ. ಬೆಂಗಳೂರಿನ ಹಲವೆಡೆ Read more…

BIG BREAKING: ಕಾಶ್ಮೀರದಲ್ಲಿ ವ್ಯಾಪಾರಿ ಹತ್ಯೆಗೈದ ಉಗ್ರ ಸೇರಿ ಮೂವರು ಭಯೋತ್ಪಾದಕರ ಎನ್ ಕೌಂಟರ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್ ನಡೆಸಲಾಗಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ. ಸಿಆರ್ಪಿಎಫ್, ಜಮ್ಮು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಗುಡ್ ನ್ಯೂಸ್: ಟ್ರಾನ್ಸ್ಫರ್ ಅಧಿಸೂಚನೆ ಶೀಘ್ರ

ಬೆಂಗಳೂರು: ವಿವಿಧ ಕಾರಣಗಳಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ವಿಳಂಬವಾಗುತ್ತಿದೆ. ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ ಸುಮಾರು 72 ಸಾವಿರ ಶಿಕ್ಷಕರು ಕೌನ್ಸೆಲಿಂಗ್ ಗಾಗಿ ಕಾಯುತ್ತಿದ್ದಾರೆ. ಈಗಾಗಲೇ ಶಿಕ್ಷಕರ ವರ್ಗಾವಣೆ ನಿಟ್ಟಿನಲ್ಲಿ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಅ. 21 ರಿಂದ ಬಿಸಿಯೂಟ, 1 -5 ನೇ ತರಗತಿ ಆರಂಭ

ಬೆಂಗಳೂರು: ಅಕ್ಟೋಬರ್ 21 ರಿಂದ ಒಂದರಿಂದ ಐದನೇ ತರಗತಿ ಆರಂಭವಾಗಲಿದೆ. ಅಂದಿನಿಂದಲೇ ಬಿಸಿಯೂಟ ವಿತರಣೆ ಪೂರ್ಣಪ್ರಮಾಣದಲ್ಲಿ ಆರಂಭವಾಗಲಿದೆ. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಾಥಮಿಕ ಮತ್ತು ಪ್ರೌಢ Read more…

ಅಪಘಾತಕ್ಕೆ ಕಾರಣವಾಗುತ್ತೆ ರಸ್ತೆಯಲ್ಲಿ ನೀವು ಮಾಡುವ ಈ ತಪ್ಪುಗಳು

ರಸ್ತೆಯಲ್ಲಿ ವಾಹನ ಓಡಿಸೋವಾಗ ಕೆಲವರು ಮಾಡುವ ತಪ್ಪುಗಳಿಂದಾಗಿ ಕೆಲವೊಮ್ಮೆ ಸ್ವತಃ ಅವರು, ಇನ್ನೂ ಕೆಲವೊಮ್ಮೆ ಏನೂ ಮಾಡದ ಅಮಾಯಕರು ಬೆಲೆ ತೆರಬೇಕಾಗುತ್ತದೆ. ಇಂಥ ತಪ್ಪುಗಳನ್ನು ಮಾಡಬಾರದೆಂಬ ಅರಿವಿದ್ದರೂ ಮತ್ತೆ Read more…

ಅಂದದ ಕೆಂಪನೆಯ ತುಟಿ ನಿಮ್ಮದಾಗಬೇಕಾ…..? ಇಲ್ಲಿದೆ ಟಿಪ್ಸ್

ಕೆಂಪನೆಯ ತುಟಿ ಇರಬೇಕು ಅನ್ನೋದು ಎಲ್ಲರ ಆಸೆ. ಅದಕ್ಕಾಗಿ ಲಿಪ್ ಬಾಮ್ ಅಥವಾ ಲಿಪ್ ಸ್ಟಿಕ್ ಮಾತ್ರ ಹಚ್ಚಿದ್ರೆ ಸಾಲದು. ನೈಸರ್ಗಿಕವಾಗಿಯೇ ನಿಮ್ಮ ತುಟಿಯನ್ನು ಕೆಂಪಗಾಗಿಸಿಕೊಳ್ಳಬಹುದು. ಒಣಗಿದ, ಕಪ್ಪನೆಯ Read more…

ಸುಲಭವಾಗಿ ಮಾಡಿ ರುಚಿಕರವಾದ ರಸಮಲಾಯ್

ರಸಮಲಾಯಿ ಎಂದರೆ ಸಿಹಿ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಬ್ರೆಡ್ ನಿಂದ ಸುಲಭವಾಗಿ ರಸಮಲಾಯಿ ಮಾಡುವ ವಿಧಾನ ಇಲ್ಲಿದೆ. ಸಿಹಿ ತಿನ್ನುವ ಮನಸ್ಸಾದಾಗ ಅಥವಾ ಮಕ್ಕಳಿಗೆ ಸ್ನ್ಯಾಕ್ಸ್ ಆಗಿ Read more…

ಸಾಯುವ ಮೊದಲು ಇಂಥವರಿಗೆ ಎದುರಾಗುತ್ತೆ ಸಂಕಷ್ಟ

ಭೂಮಿ ಮೇಲೆ ಜನಿಸಿದ ಮೇಲೆ ಸಾವು ನಿಶ್ಚಿತ. ಸಾವು ಯಾವಾಗ ಬರುತ್ತೆ ಎಂಬುದು ಯಾರಿಗೂ ತಿಳಿದಿಲ್ಲ. ಕೆಲವರು ಅರೆ ಕ್ಷಣದಲ್ಲಿ ಪ್ರಾಣ ಬಿಟ್ಟರೆ ಮತ್ತೆ ಕೆಲವರು ನೋವಿನಲ್ಲಿ ನರಳಿ Read more…

ಶಾಕಿಂಗ್​: ಬುಕ್ಕಿಂಗ್​ ಕ್ಯಾನ್ಸಲ್​ ಮಾಡಿದ್ದ ಮಹಿಳೆಗೆ ಅಶ್ಲೀಲ ವಿಡಿಯೋ ಕಳಿಸಿದ ಕ್ಯಾಬ್​ ಚಾಲಕ….!

ರೈಡ್​ ಕ್ಯಾನ್ಸಲ್​ ಮಾಡಿದ್ದಾರೆ ಎಂಬ ಒಂದೇ ಕಾರಣಕ್ಕೆ ಕೋಪಗೊಂಡ ಕ್ಯಾಬ್​​ ಚಾಲಕ ಮಹಿಳೆಗೆ ಅಶ್ಲೀಲ ವಿಡಿಯೋವನ್ನು ಕಳುಹಿಸಿದ ಆಘಾತಕಾರಿ ಘಟನೆಯು ಮುಂಬೈನಲ್ಲಿ ನಡೆದಿದೆ. ಅಶ್ಲೀಲ ವಿಡಿಯೋ ಕಳುಹಿಸಿದ್ದು ಮಾತ್ರವಲ್ಲದೇ Read more…

ರಾಜಕಾರಣಿ ನುಸ್ರತ್ ಜಹಾನ್ ಜೊತೆ ಹುಟ್ಟುಹಬ್ಬ ಆಚರಿಸಿದ ಯಶ್ ದಾಸ್ ಗುಪ್ತಾ

ನಟಿ, ರಾಜಕಾರಣಿ ನುಸ್ರತ್ ಜಹಾನ್ ಅವರು ಯಶ್ ದಾಸ್ ಗುಪ್ತಾ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು, ಕೆಲವು ಲುಕ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಬರ್ತ್ ಡೇ ಕೇಕ್ Read more…

ಮನ ಮಿಡಿಯುವಂತಿದೆ ವೃದ್ಧೆಯ ಅಂತಿಮ ಆಸೆಯನ್ನು ಆಸ್ಪತ್ರೆ ಸಿಬ್ಬಂದಿ ಪೂರ್ಣಗೊಳಿಸಿದ ಕ್ಷಣ…..!

ಪ್ರೀತಿ ಪಾತ್ರರನ್ನು ಕಳೆದುಕೊಳ್ಳುವುದು ಎಷ್ಟು ಕಷ್ಟವೋ ಪ್ರೀತಿ ಪಾತ್ರರಿಗೂ ಕೂಡ ತಮ್ಮವರನ್ನು ಬಿಟ್ಟು ಬೇರೆ ಲೋಕಕ್ಕೆ ತೆರಳುವುದು ಕೂಡ ಅಷ್ಟೇ ಕಷ್ಟ. ಅದರಲ್ಲೂ ನಮ್ಮ ಬಳಿ ಇನ್ನು ಹೆಚ್ಚು Read more…

ಪಂಜಾಬ್ ಸಿಎಂ ಪುತ್ರನ ವಿವಾಹ ಮಹೋತ್ಸವ: ಕಾಂಗ್ರೆಸ್ ಗಣ್ಯರು ಭಾಗಿ, ನವಜೋತ್ ಸಿಂಗ್ ಸಿಧು ಗೈರು

ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರ ಪುತ್ರ ನವಜಿತ್ ಸಿಂಗ್, ಭಾನುವಾರ ಮೊಹಾಲಿಯ ಗುರುದ್ವಾರದಲ್ಲಿ ಸರಳ ಸಮಾರಂಭದಲ್ಲಿ ವಿವಾಹವಾಗಿದ್ದಾರೆ. ವಿವಾಹ ಮಹೋತ್ಸವದ ಕೆಲವು ಫೋಟೋಗಳನ್ನು ಮುಖ್ಯಮಂತ್ರಿ ಸಾಮಾಜಿಕ Read more…

ರಾಜ್ಯದಲ್ಲಿಂದು 373 ಮಂದಿಗೆ ಸೋಂಕು, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 373 ಜನರಿಗೆ ಸೋಂಕು ತಗುಲಿದೆ. 611 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...