alex Certify Live News | Kannada Dunia | Kannada News | Karnataka News | India News - Part 3761
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಂಟ್ರಲ್‌ ವಿಸ್ತಾದ ಹೊಸ ಕಟ್ಟಡವೇ ’ನೈಜ ಸಂಸತ್‌’ ಆಗಲಿದೆ ಎಂದ ವಿನ್ಯಾಸಕಾರ

ಬ್ರಿಟಿಷರ ಕಾಲದಲ್ಲಿ ನಿರ್ಮಿಸಲಾದ ದೆಹಲಿಯಲ್ಲಿನ ಸಂಸತ್‌ ಭವನವನ್ನು ಪುನರ್‌ಅಭಿವೃದ್ಧಿ ಯೋಜನೆ ಅಡಿಯಲ್ಲಿ ವಿಸ್ತರಿಸಲಾಗುತ್ತಿದೆ. ‘ಸೆಂಟ್ರಲ್‌ ವಿಸ್ತಾ ‘ ಎಂದು ಈ ಯೋಜನೆಗೆ ಹೆಸರಿಡಲಾಗಿದ್ದು, ಸುಮಾರು 20 ಸಾವಿರ ಕೋಟಿ Read more…

ʼಅರ್ಧನಾರೀಶ್ವರʼ ಮೂರ್ತಿಯೊಂದಿಗೆ ದುರ್ಗಾ ಪೂಜೆ ಸಂಭ್ರಮಿಸುತ್ತಿರುವ ತೃತೀಯ ಲಿಂಗಿಗಳು

ಶರನ್ನವರಾತ್ರಿ ವಿಶೇಷವಾಗಿ ಆದಿಶಕ್ತಿಯನ್ನು ಪೂಜಿಸುವ ಪುಣ್ಯಕಾಲ. ದೇಶಾದ್ಯಂತ ಇದನ್ನು ಆಚರಿಸಲಾಗುತ್ತದೆ. ಹಾಗಿದ್ದೂ, ಪಶ್ಚಿಮ ಬಂಗಾಳದಲ್ಲಿ ಮಾತ್ರ ದುರ್ಗಾ ಪೂಜೆ ಬಹಳ ವಿಶಿಷ್ಟ. ಇದು ಇಡೀ ರಾಜ್ಯವನ್ನೇ ಸಾಂಸ್ಕೃತಿಕವಾಗಿ ಒಂದುಗೂಡಿಸುವ Read more…

BIG NEWS: ಶಾಲೆಗಳಲ್ಲಿ ಸಂಸ್ಕೃತಿಯ ಕಡ್ಡಾಯ ಶಿಕ್ಷಣ, ದೇವರಿಗೆ ‘ರಾಷ್ಟ್ರೀಯ ಗೌರವ’ ನೀಡಲು ಕಾನೂನು ತರಬೇಕೆಂದು ಹೈಕೋರ್ಟ್ ಮಹತ್ವದ ತೀರ್ಪು

‘ಭಗವಾನ್ ರಾಮ, ಶ್ರೀಕೃಷ್ಣ, ರಾಮಾಯಣ, ಗೀತಾ ಮತ್ತು ಅದರ ಲೇಖಕರಾದ ಮಹರ್ಷಿ ವಾಲ್ಮೀಕಿ ಮತ್ತು ಮಹರ್ಷಿ ವೇದವ್ಯಾಸರಿಗೆ ರಾಷ್ಟ್ರೀಯ ಗೌರವ(ರಾಷ್ಟ್ರೀಯ ಸಮ್ಮಾನ್) ನೀಡಲು ಸಂಸತ್ತು ಕಾನೂನನ್ನು ತರುವ ಅವಶ್ಯಕತೆಯಿದೆ, Read more…

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಆಚಾರ್ಯ’ ಚಿತ್ರ‌ ತಂಡ

ಮೆಗಾಸ್ಟಾರ್ ಚಿರಂಜೀವಿ ನಟನೆಯ ಕೊರಟಾಲ ಶಿವ ನಿರ್ದೇಶನದ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾವನ್ನು ಮುಂದಿನ ವರ್ಷ ಫೆಬ್ರವರಿ 4ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಅಲ್ಲು ಅರ್ಜುನ್ ಅಭಿನಯದ Read more…

ಕೂದಲು ಕಸಿ ಮಾಡುತ್ತಿದ್ದಂತೆಯೇ ಬದಲಾಯ್ತು ಈತನ ಲುಕ್…!

ಕೇಶ ವ್ಯವಸ್ಥೆ ಚಿಕಿತ್ಸೆ ಪಡೆದ ವ್ಯಕ್ತಿಯೊಬ್ಬರು ತಮ್ಮ ಬೊಕ್ಕತಲೆಗೆ ಪರಿಹಾರ ಕಂಡುಕೊಂಡು ಹತ್ತು ವರ್ಷದಷ್ಟು ಕಡಿಮೆ ವಯಸ್ಸಿನವರಂತೆ ಕಾಣುತ್ತಿದ್ದಾರೆ. ನೋವೋ ಕಬೆಲೋ ಹೇರ್‌ ಹೆಸರಿನ ನೆಟ್ಟಿಗರೊಬ್ಬರು ಶೇರ್‌ ಮಾಡಿದ Read more…

BIG NEWS: ಸಿಎಂ ಕಾರ್ಯಕ್ರಮದಲ್ಲಿ ಮತ್ತೆ ಮಾಯವಾದ ‘ಕನ್ನಡ’; ಸರ್ಕಾರಿ ಕಾರ್ಯಕ್ರಮದಲ್ಲೇ ಕನ್ನಡ ಕಡೆಗಣನೆ

ಬೆಂಗಳೂರು: ಕರ್ನಾಟಕದಲ್ಲೇ ಕನ್ನಡಕ್ಕೆ ಮಾನ್ಯತೆ ಇಲ್ಲವೇ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಕಾರಣ ಸ್ವತಃ ರಾಜ್ಯ ಸರ್ಕಾರದಿಂದಲೇ ಏರ್ಪಟ್ಟಿದ್ದ ಸಿಎಂ ಬೊಮ್ಮಾಯಿ ಅವರ ಕಾರ್ಯಕ್ರಮದಲ್ಲೇ ಮತ್ತೊಮ್ಮೆ ಕನ್ನಡ ಮಾಯವಾಗಿದ್ದು ಈ Read more…

ಬದುಕು ಕಟ್ಟಿಕೊಟ್ಟ ಪಕ್ಷದ ಬಗ್ಗೆ ‘ಸಿದ್ಧಹಸ್ತ’ರ ಫರ್ಮಾನು: ಸಿದ್ಧರಾಮಯ್ಯ ವಿರುದ್ಧ ಕುಮಾರಸ್ವಾಮಿ ಗುಡುಗು

ರಾಜಕೀಯ ಬದುಕು ಕಟ್ಟಿಕೊಟ್ಟ ಪಕ್ಷವನ್ನೇ ಸಿದ್ದರಾಮಯ್ಯ ನಿಂದಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ದೂರಿದ್ದಾರೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ಸಿದ್ದರಾಮಯ್ಯನವರಿಗೆ ನಿದ್ದೆ ಬರಲ್ಲ ಅಂತ ಕಾಣುತ್ತೆ. Read more…

ಉದ್ಯಾನದಲ್ಲಿ ಅಡ್ಡಾಡುವಾಗಲೇ ಮಹಿಳೆಗೆ ಒಲಿದ ʼಅದೃಷ್ಟʼ

ಅದೃಷ್ಟ ಯಾವಾಗ ಯಾರಿಗೆ ಬೇಕಾದರೂ ಕೆಲವೇ ಕ್ಷಣಗಳಲ್ಲಿ ಖುಲಾಯಿಸಿಬಿಡಬಹುದು. ಈ ಮಾತನ್ನು ಮತ್ತೊಮ್ಮೆ ಸಾಬೀತುಪಡಿಸುವ ಘಟನೆಯೊಂದರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದ ನೊರೀನ್ ರೆಡ್‌ಬರ್ಗ್ ಎಂಬಾಕೆ ತನ್ನ ಪತಿಯೊಂದಿಗೆ ಅರ್ಕಾನ್ಸಾಸ್‌ನ ದಿ Read more…

4 ದಿನಗಳಲ್ಲಿ $2.7 ಶತಕೋಟಿ ವ್ಯವಹಾರ ಮಾಡಿದ ಇ-ಕಾಮರ್ಸ್ ಕಂಪನಿಗಳು

ಹಬ್ಬದ ಮಾಸದ ಶಾಪಿಂಗ್‌ ಭರಾಟೆಯಲ್ಲಿ ದೇಶಾದ್ಯಂತ ಇ-ಕಾಮರ್ಸ್ ಪ್ಲಾಟ್‌ಫಾರಂಗಳು ಅಕ್ಟೋಬರ್‌ 3ರಂದು ಸೇಲ್ಸ್ ಮೇಳ ಆರಂಭಗೊಂಡ ಮೊದಲ ನಾಲ್ಕು ದಿನಗಳಲ್ಲೇ $2.7 ಶತಕೋಟಿ ಮೌಲ್ಯದ ವಹಿವಾಟು ನಡೆಸಿವೆ. ಇ-ಕಾಮರ್ಸ್ Read more…

48ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ನಿರ್ದೇಶಕ ರಾಜಮೌಳಿ

ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಜಮೌಳಿ ಇಂದು ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾವೆಂದರೆ ಎಲ್ಲಾ ಭಾಷೆಯ ಸಿನಿಪ್ರೇಕ್ಷಕರು ಕಾತುರದಿಂದ ಕಾಯುತ್ತಿರುತ್ತಾರೆ. 2001ರಲ್ಲಿ ತೆರೆಕಂಡ ‘ಸ್ಟೂಡೆಂಟ್ Read more…

ದಾವಣಗೆರೆಯಲ್ಲಿ 100 ರೂಪಾಯಿ ದಾಟಿದ ಡೀಸೆಲ್ ದರ

ಬೆಂಗಳೂರು: ಇಂಧನ ದರ ಸತತ 6ನೇ ದಿನವೂ ಏರಿಕೆಯಾಗಿದ್ದು, ಈಗಾಗಲೇ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿ ಹಲವು ದಿನಗಳು ಕಳೆದಿವೆ. ಇದೀಗ ಡೀಸೆಲ್ ದರ ಕೂಡ Read more…

ಅಮ್ಮಾ, ನಾನು ಭಯಭೀತನಾಗಿದ್ದೇನೆ; ಗುಂಡಿನ ದಾಳಿ ಕಂಡು ತಾಯಿಗೆ ಮೆಸೇಜ್ ಮಾಡಿದ ಮಗ

ಟೆಕ್ಸಾಸ್ ನ ಶಾಲೆಯಲ್ಲಿ ಇತ್ತೀಚೆಗೆ ನಡೆದ ಗುಂಡು ಹಾರಾಟದ ವೇಳೆ ಮಗ ತನ್ನ ತಾಯಿಗೆ ಮಾಡಿದ ಸಂದೇಶ ಈಗ ವೈರಲ್ ಆಗಿದೆ. ತಾಯಿ ಮಗನ ಸಂಭಾಷಣೆಯ ಸ್ರ್ಕೀನ್ ಶಾಟ್ Read more…

ಮೆಚ್ಚಿನ ಬಸವಣ್ಣನ ಹುಟ್ಟುಹಬ್ಬಕ್ಕೆ ರಕ್ತದಾನ ಶಿಬಿರ ಆಯೋಜಿಸಿದ ಗ್ರಾಮಸ್ಥರು

ಯಾವುದೇ ಸಿನಿಮಾ ನಟನಿಗೂ ಕಡಿಮೆ ಇಲ್ಲದ ಅಭಿಮಾನಿಗಳನ್ನು ಹೊಂದಿರುವ ಈ ಬಸವನ ಹುಟ್ಟುಹಬ್ಬದಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಹಾವೇರಿ ಜಿಲ್ಲೆಯ ಕೇರಿಮಟ್ಟಿಹಳ್ಳಿಯ 6-ವರ್ಷದ ಬಸವ ಗ್ರಾಮಸ್ಥರ ಮೆಚ್ಚಿನ ಮಗನಾಗಿದ್ದಾನೆ. Read more…

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ಬೆಳಕಿಗೆ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ Read more…

ಬಸ್ಕಿ ಹೊಡಿಸಿ ’ವಿಕಲಾಂಗ’ ಳಾಗುವಂತೆ ಮಾಡಿದ ಶಿಕ್ಷಕಿ, ಶಾಲೆಗೆ ಬಿತ್ತು 13 ಲಕ್ಷ ರೂ. ದಂಡ

ಮಕ್ಕಳು ಎಂದ ಮೇಲೆ ಏನಾದರೊಂದು ಹೊಸ ತರಹದ ತಲೆಹರಟೆಗಳನ್ನು ಮಾಡುತ್ತಲೇ ಇರುತ್ತಾರೆ. ದೊಡ್ಡವರು ಹೇಳಿದ ಮಾತು ಕೇಳಲ್ಲ. ಅವರ ಮನಬಂದಂತೆ ವರ್ತಿಸುತ್ತಾರೆ. ಶಾಲೆಯಲ್ಲೂ ಕೂಡ ಟೀಚರ್‌ಗಳು ಹೇಳಿದ್ದನ್ನು 100% Read more…

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯಲ್ಲಿರುವ ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಖುರ್ಚಿಗಳನ್ನು Read more…

ಸ್ನೇಹಿತರೊಂದಿಗೆ ಸೇರಿ ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪ್ರಿಯಕರನನ್ನು ಹೊಡೆದು ಕೊಂದ ಕಿಡಿಗೇಡಿ

ಜೈಪುರ: ರಾಜಸ್ಥಾನದ ಹನುಮನ್‌ಗಢ ಜಿಲ್ಲೆಯಲ್ಲಿ 29 ವರ್ಷದ ದಲಿತ ವ್ಯಕ್ತಿಯೊಬ್ಬನನ್ನು ಪ್ರೇಮ ಪ್ರಕರಣದಲ್ಲಿ ಹೊಡೆದು ಕೊಲೆ ಮಾಡಲಾಗಿದೆ. ಆ ವ್ಯಕ್ತಿ ಒಬ್ಬ ಆರೋಪಿಯ ಪತ್ನಿಯೊಂದಿಗೆ ಸಂಬಂಧ ಹೊಂದಿದ್ದ ಎಂದು Read more…

BIG NEWS: ಪೊಲೀಸರಿಂದಲೇ ಗಾಂಜಾ ಮಾರಾಟ ದಂಧೆ; ಇನ್ಸ್ ಪೆಕ್ಟರ್ ಸೇರಿ 7 ಸಿಬ್ಬಂದಿಗಳು ಸಸ್ಪೆಂಡ್

ಹುಬ್ಬಳ್ಳಿ: ಡ್ರಗ್ಸ್ ನಂತಹ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಅಚ್ಚರಿ ಎನಿಸಿದರೂ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಲಾರಿ ಡಿಕ್ಕಿ, ಕಾರ್ ನಲ್ಲಿದ್ದ ಇಬ್ಬರ ಸಾವು – ಮೂವರು ಗಂಭೀರ

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಸಮೀಪದ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಕಾರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಆನಂದ(47) Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ; ಒಂದೇ ದಿನದಲ್ಲಿ 23,624 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ತಗ್ಗುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 18,166 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, Read more…

ಪಿಜಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗಾವಕಾಶ, ಸಿಹಿ ಸುದ್ದಿ ನೀಡಿದ ಸಚಿವ ಈಶ್ವರಪ್ಪ

ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಭರವಸೆ ನೀಡಿದ್ದಾರೆ. Read more…

ಬೀಚ್‌ ಲುಕ್‌ ನ ಹಾಟ್‌ ಫೋಟೋಗಳನ್ನು ಹಂಚಿಕೊಂಡ ನಟಿ ಸೋಫಿ ಚೌಧರಿ

ಗಾಯಕಿ, ನಟಿ ಸೋಫಿ ಚೌಧರಿ ಮಾಲ್ಡೀವ್ಸ್ ನಲ್ಲಿ ತನ್ನ ರಜಾದಿನಗಳನ್ನು ಕಳೆದಿದ್ದಾರೆ. ಉತ್ತಮ ಆಹಾರದಿಂದ, ಬೆರಗುಗೊಳಿಸುವ ಫ್ಯಾಷನ್‌ನಿಂದ ಹಿಡಿದು ಸುತ್ತಮುತ್ತಲಿನ ಅದ್ಭುತ ಪ್ರವಾಸ ಕೈಗೊಳ್ಳುವುದರ ಮೂಲಕ ತಮ್ಮ ಸಮಯವನ್ನು Read more…

ದಿನಗೂಲಿ ನೌಕರರಿಗೆ 10 ಸಾವಿರ ರೂ., ಸಂಕಷ್ಟಕ್ಕೊಳಗಾದ ಮೃಗಾಲಯ ಸಿಬ್ಬಂದಿಗೆ ಸುಧಾಮೂರ್ತಿ ನೆರವು

ಮೈಸೂರು: ಸಮಾಜಮುಖಿ ಕಾರ್ಯಗಳ ಮೂಲಕ ಕಷ್ಟದಲ್ಲಿರುವವರಿಗೆ ನೆರವಾಗುವ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ದಿನಗೂಲಿ ನೌಕರರಿಗೆ ತಲಾ 10,000 ರೂ. ನೀಡಿದ್ದಾರೆ. ಕೋವಿಡ್ Read more…

ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಹಬ್ಬಕ್ಕೂ ಮುನ್ನ ಭರ್ಜರಿ ʼಬಂಪರ್‌ʼ ಕೊಡುಗೆ

ಅದಾಗಲೇ ಘೋಷಿಸಿರುವ ತುಟ್ಟಿ ಭತ್ಯೆ ಹೆಚ್ಚಳದೊಂದಿಗೆ ಕೇಂದ್ರ ಸರ್ಕಾರದ ಆಯ್ದ ನೌಕರರು ದೀಪಾವಳಿಗೆ ಬಂಪರ್‌ ಬೋನಸ್ ಪಡೆಯಲಿದ್ದಾರೆ. ಭಾರತೀಯ ರೈಲ್ವೇ ತನ್ನ ನೌಕರರಿಗೆ ಭರ್ಜರಿ ಬೋನಸ್ ನೀಡಲು ನಿರ್ಧರಿಸಿದೆ. Read more…

‘ಜಿಪಂ, ತಾಪಂ ಚುನಾವಣೆ ಇನ್ನೂ ವಿಳಂಬ, ಎಲೆಕ್ಷನ್ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ’

ಮೈಸೂರು: ಬಿಜೆಪಿ ಸರ್ಕಾರದವರಿಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಆಸಕ್ತಿ ಇಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನವೆಂಬರ್ ನಲ್ಲಿ ಜಿಪಂ, ತಾಪಂ Read more…

ಖಾದ್ಯ ಟ್ರೈ ಮಾಡಲು ಹೋದಾಗ ಆಯ್ತು ಎಡವಟ್ಟು….!

ಅಂತರ್ಜಾಲವು ಸಾವಿರಾರು ಭಕ್ಷ್ಯಗಳು ಹಾಗೂ ಪಾಕವಿಧಾನಗಳ ಉಗ್ರಾಣವಾಗಿದೆ. ಹಲವಾರು ಮಂದಿ ಪುಸ್ತಕ ಅಥವಾ ಯೂಟ್ಯೂಬ್ ನೋಡುತ್ತಾ ಅಡುಗೆ ಮಾಡುತ್ತಾರೆ. ಆದರೆ, ಅಷ್ಟೇ ಪರ್ಫೆಕ್ಟ್ ಆಗಿ ಖಾದ್ಯ ತಯಾರಾಗುತ್ತೆ ಅಂತಾ Read more…

‌ʼಕೊರೊನಾʼ ಲಸಿಕೆ ಪಡೆದವರಿಗೆ ವಯಸ್ಕರ ಚಿತ್ರದ ನಟಿಯಿಂದ ನಗ್ನ ಚಿತ್ರ ಗಿಫ್ಟ್…!

ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ಬಹುಮುಖ್ಯ ಪಾತ್ರವಹಿಸುತ್ತಿದೆ. ಕೊರೊನಾ ಲಸಿಕೆ ತೆಗೆದುಕೊಳ್ಳುವಂತೆ ಜನರನ್ನು ಉತ್ತೇಜಿಸಲಾಗ್ತಿದೆ. ಕೊರೊನಾ ಲಸಿಕೆ ಹಾಕಿಸಿಕೊಂಡವರಿಗೆ ವಿಶ್ವದಾದ್ಯಂತ ಅನೇಕ ದೇಶಗಳು ವಿವಿಧ ಆಫರ್ ನೀಡ್ತಿವೆ. ಈ Read more…

ಹಸಿದ ವ್ಯಕ್ತಿಯಿಂದ ಗೂಗಲ್ ಮ್ಯಾಪ್ ಸರ್ಚ್: ಜನವಸತಿ ಇಲ್ಲದ ದ್ವೀಪದಲ್ಲಿ ತೋರಿಸಿತು ಬರ್ಗರ್ ಕಿಂಗ್ ಶಾಪ್..!

ಗೂಗಲ್ ಮ್ಯಾಪ್ ಬಳಸಿ ಕಾಡು ದಾರಿಯಲ್ಲಿ ಹೋದ ಘಟನೆ ಅಥವಾ ಇನ್ನೆಲ್ಲೂ ಲೊಕೇಷನ್ ತೋರಿಸುವ ಎಡವಟ್ಟಗಳು ಸಾಮಾನ್ಯವಾಗಿ ನಡೆಯುತ್ತಿರುತ್ತದೆ. ಇಲ್ಲಿ ರೆಡ್ಡಿಟ್ ಬಳಕೆದಾರರೊಬ್ಬರು ಗೂಗಲ್ ಮ್ಯಾಪ್ ನಲ್ಲಿ ಕಂಡುಕೊಂಡ Read more…

ಉದ್ಯೋಗಾಕಾಂಕ್ಷಿಗಳೇ ಗಮನಿಸಿ: SBI ನ 2000 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶದಲ್ಲೇ ಅತಿದೊಡ್ಡ ಬ್ಯಾಂಕ್‌ ಎಂಬ ಹೆಗ್ಗಳಿಕೆಯ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ)ನಲ್ಲಿ 2,056 ಪ್ರೊಬೆಷನರಿ ಅಧಿಕಾರಿಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೈಕಿ ಸಾಮಾನ್ಯ ವರ್ಗಕ್ಕೆ 810, ಆರ್ಥಿಕವಾಗಿ Read more…

ಕಲಬುರಗಿ: ಬೆಳ್ಳಂಬೆಳಗ್ಗೆ ಮತ್ತೆ ಕಂಪಿಸಿದ ಭೂಮಿ, ಜನರಲ್ಲಿ ಹೆಚ್ಚಿದ ಆತಂಕ

ಕಲಬುರಗಿ: ಕಲಬುರಗಿ ಜಿಲ್ಲೆಯ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ಚಿಂಚೋಳಿ, ಕಾಳಗಿ ತಾಲೂಕಿನ ಹಲಚೆರಾ, ಗಡಿಕೇಶ್ವರ, ರಾಜಾಪುರ ಸೇರಿ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಬೆಳಗ್ಗೆ 6 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...