alex Certify Live News | Kannada Dunia | Kannada News | Karnataka News | India News - Part 3762
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುವಾಗಲೇ ಕಾದಿತ್ತು ದುರ್ವಿಧಿ: ಕಾಲುವೆಗೆ ಬಿದ್ದು ಇಬ್ಬರು ಮಕ್ಕಳ ಸಾವು

ಬೆಳಗಾವಿ: ಆಟವಾಡಲು ಕಾಲುವೆಗೆ ಇಳಿದ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮತ್ತಿಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಬೆಳಗಾವಿ ಜಿಲ್ಲೆ ಕೋಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸಮೀಪದ ಕರಿಮಸೂತಿ ಕಾಲುವೆ ಬಳಿ ಆಟವಾಡಲು Read more…

ಬಟ್ಟೆ ಒಗೆಯುತ್ತಿರುವ ಚಿಂಪಾಂಜಿ ವಿಡಿಯೋ ವೈರಲ್….!

ಮಂಗನಿಂದ ಮಾನವ ಎಂದು ವಿಜ್ಞಾನ ಸಾಬೀತುಪಡಿಸಿದ್ದರೂ, ಕೆಲವೊಮ್ಮೆ ನಮ್ಮ ಎದುರೇ ಮಂಗಗಳು ಮಾಡುವ ವಿವಿಧ ಕೆಲಸಗಳು ವಿಜ್ಞಾನದ ಸಿದ್ಧಾಂತವನ್ನು ನೆನಪು ಮಾಡಿಕೊಡುವಂತಿರುತ್ತದೆ. ಮಂಗಗಳು ಪರಸ್ಪರರ ತಲೆಯ ಮೇಲಿನ ಹೇನು Read more…

ಪ್ರೌಢಶಾಲೆಗಳಲ್ಲಿ 3253 ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ, ಗೌರವಧನ 2 ಸಾವಿರ ರೂ. ಕಡಿತ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಯ್ದುಕೊಳ್ಳಲು ಶಾಲೆಯಲ್ಲಿ ಮಂಜೂರಾಗಿರುವ ವಿಷಯ ಬೋಧನೆ ಮಾಡುವ Read more…

ನವರಾತ್ರಿಯಂದು ಚಮತ್ಕಾರ ಮಾಡುತ್ತೆ ಈ ʼಹೂʼ

ನವರಾತ್ರಿ ಹಬ್ಬ. ಸಮೀಪಿಸುತ್ತಿದೆ.  ಸುಖ-ಸಂಪತ್ತಿಗಾಗಿ ಭಕ್ತರು ತಾಯಿ ದುರ್ಗೆಯ ಆರಾಧನೆಯಲ್ಲಿ ನಿರತರಾಗಿದ್ದಾರೆ. ತಂತ್ರ ಶಾಸ್ತ್ರಗಳ ಪ್ರಕಾರ ನವರಾತ್ರಿಯಂದು ಮನೆಗೆ ತರುವ ಕೆಲವೊಂದು ವಸ್ತುಗಳು ಶುಭಕರವಾಗಿದ್ದು, ಮನೆಯಲ್ಲಿ ಸದಾ ಶ್ರೀಮಂತಿಕೆ, Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಬಿಗ್ ಶಾಕ್: ಇನ್ನೂ ಮೂರು ದಿನ ಭಾರಿ ಮಳೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ Read more…

ಹದಿಹರೆಯದಲ್ಲಿ ಕಾಡುವ ʼಮೊಡವೆʼಗೆ ಇಲ್ಲಿದೆ ಮದ್ದು

ಚರ್ಮದ ತ್ವಚೆ, ಮುಖದ ಕಾಂತಿಯನ್ನು ಕಾಪಾಡಲು ಮೊಡವೆಯಿಂದ ರಕ್ಷಿಸಲು ಆಯಾ ಕಾಲ, ಹವಾಮಾನಕ್ಕೆ ಸರಿಯಾದುದನ್ನೇ ಬಳಸಬೇಕಾಗುತ್ತದೆ. ಸಾವಿರಾರು ರೂಪಾಯಿ ಖರ್ಚು ಮಾಡುವ ಬದಲು ಮನೆಯಲ್ಲಿಯೇ ನೈಸರ್ಗಿಕ ವಸ್ತುಗಳನ್ನು ಬಳಕೆ Read more…

ಶಿಕ್ಷಕರಾಗುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 5000 ಶಿಕ್ಷಕರ ನೇಮಕಾತಿ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಕರ Read more…

ಆರೋಗ್ಯಕರವಾದ ಕ್ಯಾರೆಟ್ ಕೇಕ್ ಮಾಡುವ ವಿಧಾನ

ಕೇಕ್ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಇಷ್ಟದ ಖಾದ್ಯ. ಆದರೆ ಕೆಲವರಿಗೆ ಮೊಟ್ಟೆ ಹಾಕಿದ ಕೇಕ್ ಇಷ್ಟವಿರುವುದಿಲ್ಲ. ಅಂತವರಿಗಾಗಿ ಇಲ್ಲಿ ಮೊಟ್ಟೆ ಹಾಕದೇ ಮಾಡಿದ ಕ್ಯಾರೆಟ್ ಕೇಕ್ ಮಾಡುವ Read more…

ನವರಾತ್ರಿಯಲ್ಲಿ ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

ನವರಾತ್ರಿ ಶುರುವಾಗಿದೆ. ಅನೇಕರು 9 ದಿನಗಳ ಕಾಲ ಪೂಜೆ ಮಾಡ್ತಾರೆ. ಕಳಶ ಸ್ಥಾಪನೆ ಮಾಡಿ, ವೃತ ಮಾಡಿ ಭಕ್ತಿಯಿಂದ ಆರಾಧನೆ ಮಾಡ್ತಾರೆ. ಮತ್ತೆ ಕೆಲವರು ಕೊನೆಯ 3 ದಿನ Read more…

ಈ ಬಣ್ಣದ ಪರ್ಸ್ ಬದಲಿಸುತ್ತೆ ನಿಮ್ಮ ಅದೃಷ್ಟ

ಪ್ರತಿಯೊಬ್ಬರು ಪರ್ಸ್ ಬಳಸ್ತಾರೆ. ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಪರ್ಸ್ ಗಳು ಲಭ್ಯವಿದೆ. ಬಣ್ಣ ಬಣ್ಣದ ಪರ್ಸ್ ನಲ್ಲಿ ಹಣ, ಕಾರ್ಡ್ ಜೊತೆಗೆ ದೇವರ ಫೋಟೋ ಅಥವಾ ತಮಗಿಷ್ಟವಾದವರ ಫೋಟೋ Read more…

ಕಾಂಡೋಮ್ ಬಳಕೆ ವೇಳೆ ಈ ತಪ್ಪು ಮಾಡಿದ್ರೆ ಜೀವನ ಪೂರ್ತಿ ಸಂಕಷ್ಟ ನಿಶ್ಚಿತ

ಪತಿ-ಪತ್ನಿ ಸಂಬಂಧ ಗಟ್ಟಿಯಾಗಿರಬೇಕೆಂದ್ರೆ ಶಾರೀರಿಕ ಸಂಬಂಧ ಮಹತ್ವ ಪಡೆಯುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಗೆ ಕಾಂಡೋಮ್ ಬಹಳ ಮುಖ್ಯ. ಆದ್ರೆ ಅದರ ಬಳಕೆ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕಾಂಡೋಮ್ ಬಳಕೆ Read more…

SHOCKING: ಪೊಲೀಸ್ ಠಾಣೆ ಎದುರಲ್ಲೇ ಗ್ಯಾಂಗ್ ರೇಪ್ ಸಂತ್ರಸ್ತೆ ವಿಷ ಕುಡಿದು ಸಾವು, SHO ಸಸ್ಪೆಂಡ್

ಲಖ್ನೋ: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಪೊಲೀಸ್ ನಿಷ್ಕ್ರಿಯತೆ ವಿರೋಧಿಸಲು ಪೊಲೀಸ್ ಠಾಣೆಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರಪ್ರದೇಶದ ಅಜಮ್‌ಗಢದಲ್ಲಿ ಶನಿವಾರ ಘಟನೆ ನಡೆದಿದೆ. ಘಟನೆಯ ನಂತರ Read more…

ರಾಜ್ಯದಲ್ಲಿಂದು ಎಷ್ಟು ಜನರಿಗೆ ಕೊರೋನಾ ಸೋಂಕು…? ಎಷ್ಟು ಮಂದಿ ಸಾವು…? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 451 ಜನರಿಗೆ ಸೋಂಕು ತಗುಲಿದೆ. 1455 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನ ಸೋಂಕಿತರು ಮೃತಪಟ್ಟಿದ್ದಾರೆ. 10,395 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ Read more…

ಕಾಫಿ ಕೊಡೋದು ಲೇಟಾಗಿದ್ದಕ್ಕೆ ಗ್ರಾಹಕಿ ಮಾಡಿದ್ದೇನು ಗೊತ್ತಾ…..?: ವಿಡಿಯೋ ವೈರಲ್

ಗ್ರಾಹಕರು ತಮ್ಮ ತಾಳ್ಮೆ ಕಳೆದುಕೊಂಡು ಕೋಪಗೊಂಡು ಅಂಗಡಿಯವರನ್ನು ಬೈಯ್ಯುವುದು ಸಾಮಾನ್ಯವಾಗಿದೆ. ಇಂತಹ ಒಂದು ಘಟನೆ ಇತ್ತೀಚೆಗೆ ಅಮೆರಿಕದ ಅರ್ಕಾನ್ಸಾಸ್ ನ ಮೆಕ್ ಡೊನಾಲ್ಡ್ಸ್ ಔಟ್ ಲೆಟ್ ನಲ್ಲಿ ಸಂಭವಿಸಿದೆ. Read more…

ಕೊಪ್ಪಳ: ಮನಕಲಕುವ ಘಟನೆಗೆ ಮರುಗಿದ ಜನ – ಸಾವಿನಲ್ಲೂ ಒಂದಾದ ತಾಯಿ, ಮಗ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ನಡೆದ ಮನಕಲಕುವ ಘಟನೆಯಲ್ಲಿ ಸಾವಿನಲ್ಲೂ ತಾಯಿ, ಮಗ ಒಂದಾಗಿದ್ದಾರೆ. ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿಯಲ್ಲಿ ಮನಕಲಕುವ ಘಟನೆ ನಡೆದಿದ್ದು, ಅನಾರೋಗ್ಯದಿಂದ ಪುತ್ರ ದಯಾನಂದ ಕೊಳ್ಳಿ(50) ಮೃತಪಟ್ಟಿದ್ದರು. Read more…

4 ಸಾವಿರ ಪೊಲೀಸ್, 947 ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯ ಮಾಹಿತಿ

ಬೆಂಗಳೂರು: ಪೊಲೀಸ್ ಕಾನ್ಸ್ ಟೇಬಲ್, ಸಬ್ಇನ್ಸ್ ಪೆಕ್ಟರ್ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. 4000 ನಾಗರಿಕ ಪೊಲೀಸ್ Read more…

ಮುತ್ತಿನನಗರಿಯಲ್ಲಿ ಭಾರಿ ಮಳೆಗೆ ಇಬ್ಬರು ನಾಪತ್ತೆ: ಕೊಚ್ಚಿ ಹೋದ ಪಿಕ್ ಅಪ್ ವಾಹನ

ಹೈದರಾಬಾದ್: ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಹೈದರಾಬಾದ್‌ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ನಗರದಲ್ಲಿ ರಾತ್ರಿ 8:30 ರಿಂದ 11 ಗಂಟೆಯ ನಡುವೆ 10-12 ಸೆಂ.ಮೀ. ಮಳೆಯಾಗಿದ್ದು, Read more…

BIG NEWS: ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ಪೊಲೀಸರ ವಶಕ್ಕೆ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಪೊಲಿಸರು ವಶಕ್ಕೆ Read more…

BIG BREAKING: ಕಾರ್ ಹರಿಸಿ ರೈತರ ಹತ್ಯೆ ಮಾಡಿದ್ದ ಪ್ರಕರಣ; ಆಶಿಶ್ ಮಿಶ್ರಾ ಅರೆಸ್ಟ್

ಲಖ್ನೋ: ಲಖೀಂಪುರ್ ಖೇರಿಯಲ್ಲಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯ ಬಳಿಕ ಆಶಿಶ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 6 ಗಂಟೆಗಳ ಕಾಲ ಎಸ್ಐಟಿಯಿಂದ ವಿಚಾರಣೆ ನಡೆಸಲಾಗಿದ್ದು, ವಿಚಾರಣೆ Read more…

ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ: ಹೀಗಿದೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಬೆಂಗಳೂರು ಜಿಲ್ಲಾ ಉಸ್ತುವಾರಿಗಾಗಿ ಸಚಿವರು ಮುಸುಕಿನ ಗುದ್ದಾಟ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಜೊತೆ ಚರ್ಚಿಸಿ ಸೌಹಾರ್ದಯುತವಾಗಿ ಬಗೆಹರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BREAKING NEWS: ರಾಜ್ಯದಲ್ಲಿಂದು ಸಕ್ರಿಯ ಪ್ರಕರಣ ಭಾರಿ ಇಳಿಕೆ, 1455 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 451 ಜನರಿಗೆ ಸೋಂಕು ತಗುಲಿದೆ. 1455 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನ ಸೋಂಕಿತರು ಮೃತಪಟ್ಟಿದ್ದಾರೆ. 10,395 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ Read more…

ಮಾಲ್ಡೀವ್ಸ್ ರಜೆ ಬಳಿಕ ದುಬೈ ಆಗಸದಲ್ಲಿ ತೇಲುತ್ತಿದ್ದಾರೆ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ

ಮಾಲ್ಡೀವ್ಸ್‌ನಲ್ಲಿ ರಜೆ ಕಳೆದ ಬಳಿಕ, ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಹೆಚ್ಚಿನ ಸಾಹಸಗಳಿಗೆ ಮುಂದಾಗಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಚೋಪ್ರಾ ಹಂಚಿಕೊಂಡ ಇತ್ತೀಚಿನ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ, Read more…

ವಯಾಗ್ರ ಕಾರಣಕ್ಕೆ ಗರ್ಭ ಧರಿಸದ ಪತ್ನಿ……! ಪತಿಗೆ ಶುರುವಾಯ್ತು ಚಿಂತೆ

ಲೈಂಗಿಕ ಕಾರ್ಯಕ್ಷಮತೆಯನ್ನು ಸುಧಾರಿಸಲು ಅನೇಕರು ವಯಾಗ್ರದ ಬಳಕೆ ಮಾಡ್ತಾರೆ. ವಯಾಗ್ರ ಬಳಸುವ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ತನ್ನ ನೋವನ್ನು ಹಂಚಿಕೊಂಡಿದ್ದಾನೆ. ವಯಾಗ್ರ ಸೇವನೆಯಿಂದಾಗಿ ತನಗೆ ಮಕ್ಕಳಾಗ್ತಿಲ್ಲವೆಂದು ಆತ ಹೇಳಿದ್ದಾನೆ. Read more…

ಹಿಂದೂ ಕುಟುಂಬದ ನೆರವಿನಿಂದ ದುರ್ಗಾ ಪೂಜೆ ಆಚರಿಸಲು ಮುಂದಾದ ಮುಸ್ಲಿಂ ಬಾಂಧವರು

ಹಿಂದೂ ಕುಟುಂಬದ ಮಾರ್ಗದರ್ಶನದೊಂದಿಗೆ ಕೋಲ್ಕತಾದ ಮುಸ್ಲಿಂ ನಿವಾಸಿಗಳು ಒಂಭತ್ತು ವರ್ಷಗಳ ನಂತರ ದುರ್ಗಾ ಪೂಜೆಯನ್ನು ಸಡಗರದಿಂದ ಆಚರಿಸುತ್ತಿದ್ದಾರೆ. ಅಲಿಮುದ್ದೀನ್ ಪ್ರದೇಶದ ಬಂಗಾಳಿ ಹಿಂದೂ ನಿವಾಸಿಗಳು ಅಲ್ಲಿಂದ ವಲಸೆ ಹೋದ Read more…

BIG NEWS: ದಸರಾ ಜಂಬೂ ಸವಾರಿ ವೇಳೆ ಬೆದರಿದ ಆನೆ; ಮಾವುತನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ದಸರಾ ಜಂಬೂ ಸವಾರಿಗೆ ಚಾಲನೆ ದೊರೆತಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ. ಜಂಬೂ ಸವಾರಿ ಮೆರವಣಿಗೆ ವೇಳೆ ಆನೆ ಬೆದರಿದ್ದು, ಜನರು ದಿಕ್ಕಾಪಾಲಾಗಿ Read more…

ಪುಟ್ಟ ಸ್ನೇಹಿತನನ್ನು ಪರಿಚಯಿಸಿದ ದೆಹಲಿ ಡಿಸಿಎಂ…! ಅಚ್ಚರಿಗೊಳಿಸುತ್ತೆ ಈತನ ವಿಶೇಷ ಪ್ರತಿಭೆ

ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಇತ್ತೀಚೆಗೆ ತಮ್ಮ ಪುಟ್ಟ ಸ್ನೇಹಿತನನ್ನು  ಟ್ವಿಟ್ಟರ್‌ ಮುಖಾಂತರ ಪರಿಚಯಿಸಿದ್ದಾರೆ. ಅಷ್ಟೇ ಅಲ್ಲ ಅವರೊಂದಿಗಿನ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಸಿಸೋಡಿಯಾ ಅವರ ಹೊಸ Read more…

ಶುಭ ಸುದ್ದಿ: ರೈಲ್ವೆ ಈ ಯೋಜನೆಗೆ ಹೆಸರು ನೋಂದಾಯಿಸಿ ಕೈತುಂಬ ಹಣ ಗಳಿಸಿ

ಹಣ ಗಳಿಸೋದು ಹೇಗೆ ಎಂಬ ಆಲೋಚನೆಯಲ್ಲಿದ್ದರೆ ನಿಮಗೊಂದು ಸುವರ್ಣಾವಕಾಶವಿದೆ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮಕ್ಕೆ ಸೇರುವ ಮೂಲಕ ಸಾಕಷ್ಟು ಹಣ ಗಳಿಸಬಹುದು. ಈಗಾಗಲೇ ಅನೇಕರು ಐ.ಆರ್.ಸಿ.ಟಿ.ಸಿ. Read more…

ಮಹಿಳೆಗೆ ಕಚ್ಚಿದ ವಿಷಕಾರಿ ಜೇಡ…..ಆಮೇಲಾಗಿದ್ದು ಘನಘೋರ..!

ವರ್ಜೀನಿಯಾ: ಮಹಿಳೆಯೊಬ್ಬಳ ತುಟಿಗೆ ವಿಷಕಾರಿ ಜೇಡ ಕಚ್ಚಿದ ಪರಿಣಾಮ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಂದು ಏಕಾಂತ ಜೇಡ ಕಚ್ಚಿದ ನಂತರ ತಾನು ಸಾಯುತ್ತೇನೆ ಎಂದೇ ಶೆರ್ರಿ ಮ್ಯಾಡಾಕ್ಸ್ ಭಾವಿಸಿದಳಂತೆ. Read more…

ಮಗು ಹೆರುವವರೆಗೂ ಗರ್ಭಿಣಿಯಾಗಿರುವ ಅರಿವೇ ಇರಲಿಲ್ಲ ಮಹಿಳೆಗೆ…!

ತಾನು ಗರ್ಭಧಾರಣೆ ಮಾಡಿದ್ದೇನೆ ಎಂಬ ವಿಷಯವೇ ಅರಿಯದ ಮಹಿಳೆಯೊಬ್ಬರು ಇದ್ದಕ್ಕಿದ್ದಂತೆ ಹೊಟ್ಟೆ ನೋವು ಕಾಣಿಸಿಕೊಂಡ ಎಂಟೇ ನಿಮಿಷಗಳಲ್ಲಿ ಗಂಡು ಮಗುವಿಗೆ ಜನ್ಮನೀಡಿದ ಘಟನೆ ಫೆನ್ಲೆಂಡ್‌ನ ಟುರ್ಕುನಲ್ಲಿ ಜರುಗಿದೆ. ಟಿಲ್ಡಾ Read more…

ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ಅಡ್ಡವಾಗಿ ಹಾರಲು ಯತ್ನಿಸಿದ ವೃದ್ಧೆ ರಕ್ಷಣೆ

ಶುಕ್ರವಾರದಂದು ಬಾಕಿ ದಿನಗಳಂತೆಯೇ ಪೂರ್ವ ದೆಹಲಿಯ ಮಯೂರ್‌ ವಿಹಾರ್‌ ಎಕ್ಸ್‌ಟೆನ್ಷನ್‌ ಮೆಟ್ರೋ ನಿಲ್ದಾಣವಿತ್ತು. ಆದರೆ ಏಕಾಏಕಿಯಾಗಿ 70 ವರ್ಷದ ಮಹಿಳೆಯೊಬ್ಬರು ಬೆಳಗ್ಗೆ 8.45ಕ್ಕೆ ಮೆಟ್ರೋ ರೈಲಿನ ಎದುರು ಹಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...