alex Certify Live News | Kannada Dunia | Kannada News | Karnataka News | India News - Part 3767
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್​ 19 ಗ್ರಾಫ್​ ಕುರಿತಂತೆ ಆತಂಕಕಾರಿ ಮಾಹಿತಿ ಹೊರ ಹಾಕಿದ ಕೇಂದ್ರ ಸಚಿವಾಲಯ

ದೇಶದಲ್ಲಿ ಕೊರೊನಾ ಪ್ರಕರಣಗಳು ಸಂಪೂರ್ಣವಾಗಿ ಮಾಯವಾಗಿಲ್ಲ. ಪ್ರತಿದಿನ 20 ಸಾವಿರ ಹೊಸ ಕೇಸ್​ಗಳು ವರದಿಯಾಗುತ್ತಿದೆ. ಕೋವಿಡ್​ 19 ಸವಾಲು ಇನ್ನೂ ಮುಗಿದಿಲ್ಲ. ಕೊರೊನಾವನ್ನು ನಿಯಂತ್ರಣಕ್ಕೆ ತರುವ ಪ್ರಯತ್ನ ಮುಂದುವರಿದಿದೆ Read more…

ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 442 ಜನರಿಗೆ ಸೋಂಕು ತಗುಲಿದ್ದು, 7 ಜನ ಮೃತಪಟ್ಟಿದ್ದಾರೆ. 635 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29, 79,773 ಏರಿಕೆಯಾಗಿದ್ದು, ಇದುವರೆಗೆ Read more…

ವೈರಲ್​ ಜ್ವರ ಅಟ್ಟಹಾಸ: ಕಳೆದ 24 ಗಂಟೆಗಳಲ್ಲಿ ಐವರು ಮಕ್ಕಳ ಸಾವು

ಕೋವಿಡ್​ ಮೂರನೇ ಅಲೆಯ ಭಯದ ನಡುವೆಯೇ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ನಿಗೂಢ ಜ್ವರವೊಂದು ತನ್ನ ಕಬಂಧಬಾಹುವನ್ನು ಚಾಚುತ್ತಿದೆ. ಈ ನಿಗೂಢ ಜ್ವರದಿಂದ ಕಳೆದ 24 ಗಂಟೆಗಳಲ್ಲಿ 10 Read more…

ಪ್ರಮೋಷನ್​ ನೀಡಿಲ್ಲ ಎಂಬ ಕಾರಣಕ್ಕೆ ಹಿರಿಯ ಅಧಿಕಾರಿ ಕೊಲೆಗೆ ಸುಪಾರಿ ಕೊಟ್ಟ ಟೆಕ್ಕಿ……!

ಹಿರಿಯ ಅಧಿಕಾರಿಯನ್ನು ಕೊಲೆ ಮಾಡಲು ಇಬ್ಬರು ಕಿರಿಯ ಇಂಜಿನಿಯರ್​ಗಳು 20 ಲಕ್ಷ ರೂಪಾಯಿ ಸುಪಾರಿ ನೀಡಿದ ಆಘಾತಕಾರಿ ಘಟನೆ ಮುಂಬೈನಲ್ಲಿ ನಡೆದಿದೆ. ಉದ್ಯೋಗದಲ್ಲಿ ಬಡ್ತಿ ನೀಡಿಲ್ಲ ಎಂಬ ಕಾರಣಕ್ಕೆ Read more…

ಬೆಂಗಳೂರು ಏರ್‌ಪೋರ್ಟ್ ಬಳಿ ದೇಶದಲ್ಲೇ ಮಾದರಿ ಹೈಟೆಕ್ ಸಿಟಿ ನಿರ್ಮಾಣ: ಸಕಲ ಸೌಲಭ್ಯಗಳ ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್ ಗ್ರಾಮ ನಿರ್ಮಾಣ ಶುರು..!

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದಲ್ಲಿ ತಲೆ ಎತ್ತುತ್ತಿರುವ ‘ಏರ್‌ಪೋರ್ಟ್ ಸಿಟಿ’ ಭಾಗವಾಗಿ ‘ರೀಟೇಲ್ ಡೈನಿಂಗ್ ಎಂಟರ್‌ಟೈನ್‌ಮೆಂಟ್(ಆರ್‌ಡಿಇ) ಗ್ರಾಮ (ಮನರಂಜನಾ ಗ್ರಾಮ) ನಿರ್ಮಿಸಲು ಡಿಪಿ ಆರ್ಕಿಟೆಕ್ಟ್ ಸಿಂಗಾಪುರ Read more…

ಸಾವಿನಲ್ಲೂ ಸಾರ್ಥಕತೆ: ಅಂಗಾಂಗ ದಾನದ ಮೂಲಕ ಮೂವರ ಜೀವ ಕಾಪಾಡಿದ ಮಹಾನುಭಾವ

ಮೆದುಳು ನಿಷ್ಕ್ರಿಯಗೊಂಡಿದ್ದ 52 ವರ್ಷ ವ್ಯಕ್ತಿ ತನ್ನ ಕಿಡ್ನಿ ಹಾಗೂ ಯಕೃತ್ತು ದಾನ ಮಾಡುವ ಮೂಲಕ ಮೂವರಿಗೆ ಜೀವದಾನ ಮಾಡಿದ್ದಾರೆ. ರೋಗಿಯು ಯಕೃತ್ತು ಕಸಿಯನ್ನು ಯಶಸ್ವಿಯಾಗಿ ಮಾಡಿಸಿಕೊಂಡಿದ್ದರು. ಆದರೆ Read more…

ಆರ್ಯನ್​ ಪರ ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ಹೃತಿಕ್​ಗೆ ಟಾಂಗ್​ ಕೊಟ್ಟ ಕಂಗನಾ​​​

ಶಾರೂಕ್​ ಖಾನ್​ ಪುತ್ರ ಆರ್ಯನ್​ ಖಾನ್​ ಡ್ರಗ್​ ಪ್ರಕರಣದಡಿಯಲ್ಲಿ ಎನ್​ಸಿಬಿ ವಶದಲ್ಲಿರುವ ನಡುವೆಯೇ ಸಾಕಷ್ಟು ಬಾಲಿವುಡ್​ ತಾರೆಯರು ಆರ್ಯನ್​ ಪರ ದನಿ ಎತ್ತಿದ್ದಾರೆ. ಇಂದು ಈ ಸಾಲಿಗೆ ಹೃತಿಕ್​ Read more…

BREAKING NEWS: ಅ. 15 ರಿಂದ ಪ್ರವಾಸಿ ವೀಸಾ ನೀಡಲು ನಿರ್ಧಾರ

ನವದೆಹಲಿ: ಅಕ್ಟೋಬರ್ 15 ರಿಂದ ಚಾರ್ಟರ್ಡ್ ವಿಮಾನಗಳ ಮೂಲಕ ಬರುವ ವಿದೇಶಿಯರಿಗೆ ಪ್ರವಾಸಿ ವೀಸಾವನ್ನು ನೀಡಲಾಗುವುದು. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಗುರುವಾರ ಈ ಬಗ್ಗೆ ಮಾಹಿತಿ ನೀಡಿ, Read more…

ರೇಪ್ ವಿಡಿಯೋ ತೋರಿಸಿ ವಿದ್ಯಾರ್ಥಿನಿ ಮೇಲೆ ಯೋಗ ಶಿಕ್ಷಕನಿಂದ ಪದೇ ಪದೇ ಅತ್ಯಾಚಾರ

ಚೆನ್ನೈ: 22 ವರ್ಷದ ಶಿಷ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯೋಗ ಶಿಕ್ಷಕನನ್ನು ಬಂಧಿಸಲಾಗಿದೆ. ಸಂತ್ರಸ್ತೆ ಆರೋಪಿ ಬಳಿ ಯೋಗ ಕಲಿಯುತ್ತಿದ್ದಳು, ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ Read more…

ಮತ್ತೆ ಸಸ್ಪೆನ್ಸ್ ಕಾಯ್ದುಕೊಂಡ ಧೋನಿ…..! ಹೆಚ್ಚಾಯ್ತು CSK ಅಭಿಮಾನಿಗಳ ಟೆನ್ಷನ್

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಚೆನ್ನೈ ಸೂಪರ್ ಕಿಂಗ್ಸ್  ಅಭಿಮಾನಿಗಳ ಟೆನ್ಷನ್ ಜಾಸ್ತಿ ಮಾಡಿದ್ದಾರೆ. ಐಪಿಎಲ್ 2021 ರ 53 ನೇ ಪಂದ್ಯ ದುಬೈ Read more…

BREAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಬೆಂಗಳೂರು 166 ಸೇರಿ 442 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 442 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 635 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 11,619 ಸಕ್ರಿಯ ಪ್ರಕರಣಗಳು Read more…

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ BSY, ಈಶ್ವರಪ್ಪ ಸೇರಿ ರಾಜ್ಯದ 15 ನಾಯಕರು

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರು, ವಿಶೇಷ ಆಹ್ವಾನಿತರು ಮತ್ತು ಖಾಯಂ ಆಹ್ವಾನಿತರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇಮಕ ಮಾಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಸದಸ್ಯರಾಗಿ ಕೇಂದ್ರ Read more…

‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ ಈ ಟ್ರೈಲರ್ Read more…

ಕೇವಲ1 ಗಂಟೆಯಲ್ಲೇ 25 ಸಾವಿರ ಮಹೀಂದ್ರಾ XUV700 ಬುಕ್ಕಿಂಗ್​…..!

ಮಹೀಂದ್ರಾ ಎಕ್ಸ್​ಯುವಿ 700 ಎಸ್​ಯುವಿ ಕೇವಲ 1 ಗಂಟೆ ಅವಧಿಯಲ್ಲಿ 25 ಸಾವಿರ ಬುಕ್ಕಿಂಗ್​​ ಕಂಡಿದೆ ಎಂದು ಕಂಪನಿಯು ಮಾಹಿತಿ ನೀಡಿದೆ. ಇದು ಭಾರತೀಯ ಆಟೋಮೊಬೈಲ್​ ಕ್ಷೇತ್ರದಲ್ಲಿ ಬಹುದೊಡ್ಡ Read more…

BIG BREAKING: ಆಪ್ತನ ಮನೆ ಮೇಲೆ IT ದಾಳಿ; ಬಿ.ಎಸ್.ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಶಿವಮೊಗ್ಗ: ಆಪ್ತ ಸಹಾಯಕನಾಗಿದ್ದ ಉಮೇಶ್ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರವಾಗಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಯಾರೇ ತಪ್ಪು Read more…

ಹಾವಿನ ಜೊತೆ ನೃತ್ಯ ಮಾಡಲು ಹೋಗಿದ್ದು ಯಡವಟ್ಟಾಯ್ತು…..!

ಹಾವು ಕಂಡ್ರೆ ಜನರು ಓಡಿ ಹೋಗ್ತಾರೆ. ಹಾವಿನ ಹೆಸರು ಕೇಳಿದ್ರೆ ಬೆಚ್ಚಿ ಬೀಳುವವರಿದ್ದಾರೆ. ಹಾವು ಎಂದಿಗೂ ಅಪಾಯಕಾರಿ. ಹಾವಿನ ಜೊತೆ ಸರಸ ಸಲ್ಲದು. ಆದ್ರೆ 60 ವರ್ಷದ ವೃದ್ಧನೊಬ್ಬ Read more…

SHOCKING NEWS: ಇದೆಂಥ ದುರ್ವಿಧಿ…! ನೀರಲ್ಲಿ ಮುಳುಗಿದ್ದ ಓರ್ವನ ರಕ್ಷಣೆಗೆ ಹೊಗಿ ನಾಲ್ವರ ದುರ್ಮರಣ

ಬಾಗಲಕೋಟೆ: ನೀರಿನಲ್ಲಿ ಮುಳುಗಿದ್ದ ಮಾನಸಿಕ ಅಸ್ವಸ್ಥನನ್ನು ರಕ್ಷಿಸಲು ಹೋಗಿದ್ದ ನಾಲ್ವರು ನಾರಾಯಣಪುರ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಧನ್ನೂರು ಬಳಿ ನಡೆದಿದೆ. ʼಕ್ರೆಡಿಟ್ʼ ಕಾರ್ಡ್ Read more…

ʼಆಂಡ್ರಾಯ್ಡ್ʼ​ ಬಳಕೆದಾರರೇ ಎಚ್ಚರ..! ನಿಮ್ಮ ಖಾಸಗಿ ಮಾಹಿತಿ ಸೋರಿಕೆ ಮಾಡುತ್ತಿವೆ ಈ ಅಪ್ಲಿಕೇಶನ್ಸ್

ಗೂಗಲ್​ ಪ್ಲೇಸ್ಟೋರ್​ ನಲ್ಲಿ ಲಭ್ಯವಿರುವ ಅನೇಕ ಜನಪ್ರಿಯ ಅಪ್ಲಿಕೇಶನ್​ಗಳು ಮಿಲಿಯನ್​ಗಟ್ಟಲೇ ಗ್ರಾಹಕರ ಮಾಹಿತಿಯನ್ನು ಸೋರಿಕೆ ಮಾಡಿವೆ. ಭದ್ರತಾ ಸಂಶೋಧಕರು ಗೂಗಲ್​ ಪ್ಲೇ ಸ್ಟೋರ್​ನಲ್ಲಿ ಬರೋಬ್ಬರಿ 140 ಮಿಲಿಯನ್​ ಬಾರಿ Read more…

BIG NEWS: ನೋಟಿನ ಮೇಲಿರುವ ಗಾಂಧಿ ಫೋಟೋ ತೆಗೆಯಲು ಕಾಂಗ್ರೆಸ್ ಶಾಸಕರ ಒತ್ತಾಯ..! ಇದರ ಹಿಂದಿದೆ ಈ ಕಾರಣ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಭರತ್ ಸಿಂಗ್ ಸುದ್ದಿಯಲ್ಲಿದ್ದಾರೆ. ಸಂಗೋಡಿನ ಕಾಂಗ್ರೆಸ್ ಶಾಸಕ ಭರತ್ ಸಿಂಗ್, ನೋಟಿನಲ್ಲಿರುವ Read more…

ಜನಸಾಮಾನ್ಯರಿಗೆ ಶಾಕ್….! ದುಬಾರಿಯಾಗಲಿದೆ ಈ ಬಟ್ಟೆ

ಜನಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ ನಿರಂತರವಾಗಿದೆ. ಪೆಟ್ರೋಲ್-ಡಿಸೇಲ್, ಸಿಲಿಂಡರ್ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗ್ತಿದೆ. ಈ ಮಧ್ಯೆ ಹತ್ತಿ ಬೆಲೆ ಏರಿಕೆ, ಬಟ್ಟೆ ಮೇಲಾಗಲಿದೆ. ನಿರಂತರವಾಗಿ ಹತ್ತಿ Read more…

BIG NEWS: RSS ಕೋಮುವಾದಿ ಸಂಘಟನೆ; ಮತ್ತೆ ಕಿಡಿಕಾರಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಆರ್.ಎಸ್.ಎಸ್. ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಆರ್.ಎಸ್.ಎಸ್ ಎಂಬುದು ಒಂದು ಕೋಮುವಾದಿ ಸಂಘಟನೆ. ದೇಶದಲ್ಲಿ ಅಶಾಂತಿ ಸೃಷ್ಟಿಸುವುದೇ ಅದರ ಉದ್ದೇಶ ಎಂದು ಮಾಜಿ ಸಿಎಂ, Read more…

ಪ್ರಧಾನಿ ಮೋದಿ ಅಧಿಕಾರ ರಾಜಕಾರಣಕ್ಕೆ 20 ವರ್ಷ: ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ ಈ ವಿಡಿಯೋ

ಪ್ರಧಾನಿ ಮೋದಿ ಸರ್ಕಾರಗಳ ನೇತೃತ್ವ ವಹಿಸಿ ಇಂದಿಗೆ 20 ವರ್ಷಗಳು ಪೂರ್ಣಗೊಂಡಿದೆ. 13ಕ್ಕೂ ಅಧಿಕ ವರ್ಷ ಗುಜರಾತ್​ ಸಿಎಂ ಆಗಿ ಹಾಗೂ ಉಳಿದ ಸಮಯ ದೇಶದ ಪ್ರಧಾನಿಯಾಗಿ ನರೇಂದ್ರ Read more…

BIG NEWS: JDS ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ….?; ವಿಪಕ್ಷ ನಾಯಕನ ವಿರುದ್ಧ ಮತ್ತೆ ಗುಡುಗಿದ HDK

ಬೆಂಗಳೂರು: ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಜೆಡಿಎಸ್ ಟಿಕೆಟ್ ನೀಡಿದ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಮತ್ತೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ Read more…

ಆಧಾರ್-ಪಾನ್ ಹೊಂದಿರುವವರು ಈಗ್ಲೇ ಮಾಡಿ ಈ ಕೆಲಸ

ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿಯೊಂದಿದೆ. ಆಧಾರ್ ಹಾಗೂ ಪಾನ್ ದೇಶದ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದರಿಂದ ಹಿಡಿದು ಅನೇಕ Read more…

ಪ್ರಸಿದ್ಧ ನೃತ್ಯ ಸಂಯೋಜಕರ ಬೆಡ್ ರೂಮ್ ವಿಡಿಯೋ ವೈರಲ್….!

ಬಾಲಿವುಡ್ ಪ್ರಸಿದ್ಧ  ನೃತ್ಯ ಸಂಯೋಜಕ ಪುನೀತ್ ಪಾಠಕ್ ಸುದ್ದಿಯಲ್ಲಿದ್ದಾರೆ. ಪುನೀತ್, ಕೆಲಸದ ವಿಷ್ಯದಲ್ಲಿ ಅಚ್ಚುಕಟ್ಟಿನ ಕೆಲಸ ಮಾಡ್ತಾರೆ. ಬಾಲಿವುಡ್ ನಲ್ಲಿ ಸಾಕಷ್ಟು ಗೌರವ ಕಾಪಾಡಿಕೊಂಡಿರುವ ಪುನೀತ್ ವಿಡಿಯೋ ಒಂದು Read more…

ಮಹಿಳೆಯರು ಪಿಜ್ಜಾ ತಿನ್ನುವುದನ್ನು ಟಿವಿಯಲ್ಲಿ ತೋರಿಸುವಂತಿಲ್ಲ..! ಈ ದೇಶದಲ್ಲಿ ಜಾರಿಯಾಗಿದೆ ವಿಚಿತ್ರ ನಿಯಮ

ವಿಶ್ವದಾದ್ಯಂತ ಬೇರೆ ಬೇರೆ ದೇಶಗಳು ಚಲನಚಿತ್ರೋದ್ಯಮಕ್ಕೆ ಸಂಬಂಧಿಸಿದಂತೆ ತಮ್ಮದೇ ಆದ ನೀತಿ ನಿಯಮಗಳಲ್ಲಿ ಜಾರಿ ಮಾಡಿ ಅದರಂತೆ ನಡೆದುಕೊಳ್ಳಲು ನಿರ್ಮಾಪಕರಿಗೆ ಮತ್ತು ಪ್ರಸಾರಕರಿಗೆ ಆದೇಶಿಸುತ್ತವೆ. ಈ ನಿಯಮಗಳು ದೇಶದಿಂದ Read more…

BIG NEWS: ಡಿಪೋ ಮ್ಯಾನೇಜರ್ ಮುಂದೆಯೆ ಆತ್ಮಹತ್ಯೆಗೆ ಯತ್ನಿಸಿದ BMTC ಸಿಬ್ಬಂದಿ

ಬೆಂಗಳೂರು: ಬಿಎಂಟಿಸಿ ನೌಕರನೊಬ್ಬ ಡಿಪೋ ಮ್ಯಾನೇಜರ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದಿರಾ ನಗರದ ಡಿಪೋದಲ್ಲಿ ನಡೆದಿದೆ. ಕೇಶವ್ ಎಂಬ ಬಿಎಂಟಿಸಿ ನೌಕರ ಡಿಪೋ ಮ್ಯಾನೇಜರ್ Read more…

ಸಾವಿನಲ್ಲೂ ಸಾರ್ಥಕತೆ: ಮಿದುಳು ನಿಷ್ಟ್ರಿಯಗೊಂಡಿದ್ದ ವ್ಯಕ್ತಿಯಿಂದ ಮೂವರಿಗೆ ಜೀವದಾನ

52 ವರ್ಷದ ವ್ಯಕ್ತಿಯ ಮಿದುಳು ಪೂರ್ಣವಾಗಿ ನಿಷ್ಕ್ರಿಯಗೊಂಡಿತ್ತು. ಅದು ಸರಿಯಾಗುವ ಎಲ್ಲ ಸಾಧ್ಯತೆಗಳನ್ನು ವೈದ್ಯರು ಕೈಚೆಲ್ಲಿದ್ದರು. ಆಗ ಮನೆಯವರು, ಆ ವ್ಯಕ್ತಿಯ ಇತರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ದಾನ Read more…

ದೈತ್ಯ ಹಾವಿನೊಂದಿಗೆ ಆಟವಾಡಿದ ಪುಟ್ಟ ಬಾಲಕ…..! ವಿಡಿಯೋ ನೋಡಿ ಬೆಚ್ಚಿಬಿದ್ದ ಜನ

ಸಾಮಾನ್ಯವಾಗಿ ಅನೇಕರಿಗೆ ಹಾವು ಅಂದ್ರೆ ಭಯ ಇದ್ದೇ ಇರುತ್ತದೆ. ಎಲ್ಲಾದ್ರೂ ದೈತ್ಯ ಹಾವು ಕಂಡ್ರೆ ಓಡಿ ಹೋಗೋದು ಗ್ಯಾರಂಟಿ.. ಆದರೆ ಇಲ್ಲೊಂದು ಪುಟ್ಟ ಮಗು ಹಾವಿನ ಜೊತೆ ಆಟಿಕೆಯಂತೆ Read more…

ಆರ್ಯನ್​ ಬಂಧನದ ವೇಳೆ ಹಾಜರಿದ್ರಾ ಬಿಜೆಪಿ ನಾಯಕ..?‌ ಶಾರೂಕ್‌ ಪುತ್ರನ ಡ್ರಗ್ಸ್‌ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್

ಬಿಜೆಪಿ ನಾಯಕ ಹಾಗೂ ಖಾಸಗಿ ತನಿಖಾಧಿಕಾರಿ ಮುಂಬೈನ ಮಾದಕ ವಸ್ತು ನಿಗ್ರಹ ದಳ ಕಚೇರಿಗೆ ಪ್ರವೇಶಿಸಿ ಹೊರಬಂದ ವಿಡಿಯೋವನ್ನು ಎನ್​ಸಿಪಿ ವಕ್ತಾರ ನವಾಬ್​ ಮಲ್ಲಿಕ್​ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಇವರಿಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...