alex Certify Live News | Kannada Dunia | Kannada News | Karnataka News | India News - Part 3769
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ಅಪಘಾತದಲ್ಲಿ 12 ಮಂದಿ ಸಾವು – 30 ಕ್ಕೂ ಅಧಿಕ ಮಂದಿಗೆ ಗಾಯ

ಲಕ್ನೋದ ಬಾರಾಬಂಕಿಯ, ಕಿಸಾನ್ ಪಥದ ಹೊರ ವರ್ತುಲ ರಸ್ತೆಯಲ್ಲಿ ಭಾರೀ ದುರ್ಘಟನೆ ಸಂಭವಿಸಿದೆ. ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಮಾರು 12 ಮಂದಿ ಸಾವನ್ನಪ್ಪಿದ್ದಾರೆ.32 ಜನರಿಗೆ ಗಂಭೀರ Read more…

ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ದಾರುಣ ಸಾವು: 27 ಮಂದಿಗೆ ಗಾಯ

ಬಸ್ಸು ಹಾಗೂ ಟ್ರಕ್​​ ಡಿಕ್ಕಿಯಾದ ಪರಿಣಾಮ 9 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಬಾರಬಂಕಿಯಲ್ಲಿ ನಡೆದಿದೆ. ಅಪಘಾತದಲ್ಲಿ 27 ಮಂದಿ ಗಾಯಗೊಂಡಿದ್ದಾರೆ. ದೇವಾ ಪೊಲೀಸ್​ ಠಾಣೆ Read more…

BIG BREAKING: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಮನೆ ಮೇಲೂ IT ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ 50 ಕಡೆಗಳಲ್ಲಿ ಬರೋಬ್ಬರಿ 300 ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರಾಜಕಾರಣಿಗಳ ಆಪ್ತರು, ಉದ್ಯಮಿಗಳಿಗೆ ಬೆಳ್ಳಂ ಬೆಳಿಗ್ಗೆ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಇದೀಗ Read more…

‘ಗನಿ’ ಸಿನಿಮಾದ ಗ್ಲಿಂಪ್ಸ್ ವಿಡಿಯೋ ರಿಲೀಸ್

ವರುಣ್ ತೇಜ್ ಅಭಿನಯದ ಕಿರಣ್ ನಿರ್ದೇಶನದ ಬಹುನಿರೀಕ್ಷಿತ ‘ಗನಿ’ ಸಿನಿಮಾದ ಸಣ್ಣ ಗ್ಲಿಂಪ್ಸ್ ವಿಡಿಯೋವೊಂದನ್ನು ನಿನ್ನೆ ಆದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. 42 ಸೆಕೆಂಡಿನ Read more…

ಆಫ್ರಿಕಾದಲ್ಲಿ ಮಕ್ಕಳ ರಕ್ಷಣೆಗೆ ಮಹತ್ವದ ಕ್ರಮ, ಮಲೇರಿಯಾ ಲಸಿಕೆಗೆ ಐತಿಹಾಸಿಕ ಅನುಮೋದನೆ ನೀಡಿದ WHO

ನೈರೋಬಿ: ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಮಲೇರಿಯಾ ವಿರುದ್ಧದ ಏಕೈಕ ಅನುಮೋದಿತ ಲಸಿಕೆಯನ್ನು ಆಫ್ರಿಕನ್ ಮಕ್ಕಳಿಗೆ ವ್ಯಾಪಕವಾಗಿ ನೀಡಬೇಕು, ಇದು ವಾರ್ಷಿಕವಾಗಿ ಲಕ್ಷಾಂತರ ಜನರನ್ನು ಕೊಲ್ಲುವ ಕಾಯಿಲೆಯ ವಿರುದ್ಧ ರಕ್ಷಣೆ Read more…

ಮಾಜಿ ಯೋಧರಿಗೆ ಸಿಹಿ ಸುದ್ದಿ: ಇಪಿಪಿಓ-ಡಿಜಿಲಾಕರ್‌‌ ಒಗ್ಗೂಡಿಸಿದ ಕೇಂದ್ರ

ರಕ್ಷಣಾ ಇಲಾಖೆಯ ಪಿಂಚಣಿದಾರರ ಅನುಕೂಲಕ್ಕೆಂದು ವಿದ್ಯುನ್ಮಾನ ಪಿಂಚಣಿ ಪಾವತಿ ವ್ಯವಸ್ಥೆಗೆ (ಇಪಿಪಿಓ) ಡಿಜಿಲಾಕರ್‌ಅನ್ನು ಜೋಡಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಸೆಲ್ಫಿಗೆ ಪೋಸ್ ನೀಡಿ ವೈರಲ್ ಆಗಿದ್ದ ಗೊರಿಲ್ಲಾ ಇನ್ನಿಲ್ಲ Read more…

BIG NEWS: ತನ್ನ ಉದ್ಯೋಗಿಗಳಿಗೆ ಹಬ್ಬದ ಬೋನಸ್ ಘೋಷಿಸಿದ ರೈಲ್ವೆ

ಭಾರತೀಯ ರೈಲ್ವೇಯ ಗೆಜ಼ೆಟೇತರ ಉದ್ಯೋಗಿಗಳಿಗೆ 2020-21ರ ವಿತ್ತಿಯ ವರ್ಷದ ಪ್ರದರ್ಶನಾಧಾರಿತ ಬೋನಸ್‌ಅನ್ನು, 78 ದಿನಗಳ ವೇತನಕ್ಕೆ ಸಮನಾದ, ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ Read more…

ಇಂದು ‘ರತ್ನನ್ ಪ್ರಪಂಚ’ ಚಿತ್ರದ ‘ಅಲೆಮಾರಿಯೇ’ ಹಾಡು ರಿಲೀಸ್

ಡಾಲಿ ಧನಂಜಯ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ‘ರತ್ನನ್ ಪ್ರಪಂಚ’ ಚಿತ್ರದ ‘ಅಲೆಮಾರಿಯೇ’ ಎಂಬ ಹಾಡನ್ನು ಇಂದು ಲಹರಿ ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬೆಳಿಗ್ಗೆ 12:34ಕ್ಕೆ ರಿಲೀಸ್ Read more…

BIG NEWS: ವಿದ್ಯಾರ್ಥಿಗಳ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ, ಅನುಸರಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ

ಸುರಕ್ಷಿತ ಮೂಲಸೌಕರ್ಯ, ಸಕಾಲಿಕ ವೈದ್ಯಕೀಯ ನೆರವು, ವಿದ್ಯಾರ್ಥಿಗಳು ವರದಿ ಮಾಡಿದ ದೂರುಗಳ ಮೇಲೆ ತ್ವರಿತ ಕ್ರಮ, ಬೆದರಿಸುವಿಕೆ, ದೈಹಿಕ ಶಿಕ್ಷೆ ತಾರತಮ್ಯ ಮತ್ತು ಮಾದಕದ್ರವ್ಯದ ಬಳಕೆ ತಡೆಗಟ್ಟುವಿಕೆ, ಕೋವಿಡ್ Read more…

BIG BREAKING: ಮತ್ತೆ ಏರಿಕೆಯಾಯ್ತು ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನದಲ್ಲಿ 318 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 22,431 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,38,94,312ಕ್ಕೆ Read more…

ಬಿಜೆಪಿಯಿಂದ ಅಚ್ಚರಿ ನಿರ್ಧಾರ, ಉದಾಸಿ ಕುಟುಂಬಕ್ಕೆ ಬಿಗ್ ಶಾಕ್ – ಬೈಎಲೆಕ್ಷನ್ ನಲ್ಲಿ ಹೊಸ ಪ್ರಯೋಗಕ್ಕಿಳಿದ ಹೈಕಮಾಂಡ್

ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ರಮೇಶ ಭೂಸನೂರ, ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ್ನು Read more…

BIG BREAKING: ಉಪ ಚುನಾವಣೆಗೆ BJP ಅಭ್ಯರ್ಥಿಗಳ ಘೋಷಣೆ, ಉದಾಸಿ ಕುಟುಂಬಕ್ಕೆ ಕೈತಪ್ಪಿದ ಟಿಕೆಟ್

ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ Read more…

BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್

ಬೆಂಗಳೂರು ನಗರದಲ್ಲಿ 50 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು Read more…

BREAKING: 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ 411 ನೇ ಮೈಸೂರು ದಸರಾ Read more…

BREAKING NEWS: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ, ಕನಿಷ್ಠ 20 ಜನ ಸಾವು; 200 ಮಂದಿಗೆ ಗಾಯ

ಕ್ವೆಟ್ಟಾ(ಪಾಕಿಸ್ತಾನ): ದಕ್ಷಿಣ ಪಾಕಿಸ್ತಾನದಲ್ಲಿ ಭೂಕಂಪ ಸಂಭವಿಸಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 200 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಹಾನಿರ್ದೇಶಕ ನಾಸೀರ್ ನಾಸಿರ್ Read more…

ಶಿವಮೊಗ್ಗ: ಸಂಬಂಧಿಯಿಂದಲೇ ನೀಚಕೃತ್ಯ, ಅತ್ಯಾಚಾರದ ವಿಡಿಯೋ ಚಿತ್ರೀಕರಣ ಮಾಡಿ ಹರಿಬಿಟ್ಟ ಕಿಡಿಗೇಡಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನಲ್ಲಿ ಬಾಲಕಿಯ ಮೇಲೆ ಸಂಬಂಧಿಯೇ ಅತ್ಯಾಚಾರ ಎಸಗಿದ್ದಾನೆ. ಕೃತ್ಯದ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. 38 ವರ್ಷದ Read more…

BIG NEWS: ಐಟಿಆರ್‌ ಸಲ್ಲಿಕೆ ಮೇಲೆ ವಿಶೇಷ ಆಫರ್‌ ಘೋಷಿಸಿದ SBI

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಬಯಸುವ ಗ್ರಾಹಕರಿಗೆ ಆಕರ್ಷಕ ಆಫರ್‌ ಗಳನ್ನು ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮುಂದಾಗಿದೆ. ಎಸ್‌.ಬಿ.ಐ.ನ ಯೋನೋ ಅಪ್ಲಿಕೇಶನ್ ಮೂಲಕ ತೆರಿಗೆ Read more…

ಕಷ್ಟದಲ್ಲಿದ್ದರೂ ಅಪರಿಚಿತನ ಸಹಾಯಕ್ಕೆಮುಂದಾದ ಮಹಿಳೆ…! ಭಾವುಕರನ್ನಾಗಿಸುತ್ತೆ ಈ ವಿಡಿಯೋ

ದಯೆಯೇ ಧರ್ಮದ ಮೂಲವಯ್ಯಾ ಎಂದು ನಮ್ಮಲ್ಲಿ ಮಾತಿದೆ. ಮಹಿಳೆಯೊಬ್ಬಳು ಸೂಪರ್ ಮಾರ್ಕೆಟ್ ನಲ್ಲಿ ಅಪರಿಚಿತ ವ್ಯಕ್ತಿಗೆ ಊಟ ನೀಡಲು ಮುಂದಾದ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. ಲಾಕ್ಡೌನ್ ಇದ್ದರೂ Read more…

ಮೈಸೂರು ದಸರಾ: ಸಾಂಪ್ರದಾಯಿಕ ಉಡುಗೆಯಲ್ಲಿ ದಂಪತಿ ಸಮೇತ ಕಾವೇರಿ ತಾಯಿಗೆ ಸಿಎಂ ವಿಶೇಷ ಪೂಜೆ

ಮಂಡ್ಯ: ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ಮುಂಜಾನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಚನ್ನಮ್ಮ ಜತೆ ಸಿಎಂ Read more…

ಲಾಕ್ಡೌನ್ ಇದ್ದರೂ ಕೆಲಸಕ್ಕೆ ಬರುವಂತೆ ಒತ್ತಡ: ಪಶುವೈದ್ಯೆಯನ್ನು ವಜಾಗೊಳಿಸಿದ್ದಕ್ಕೆ ಪರಿಹಾರ ನೀಡಲು ಕೋರ್ಟ್ ಆದೇಶ

ಕೊರೋನಾ ಸಾಂಕ್ರಾಮಿಕದಿಂದಾಗಿ ಜಗತ್ತಿನ ಅನೇಕ ದೇಶಗಳು ಲಾಕ್‍ ಡೌನ್ ಘೋಷಿಸಿದ್ದವು. ಆದರೆ ಪಶುವೈದ್ಯರೊಬ್ಬರ ಬಾಸ್ ಕೋವಿಡ್ ಅಂತಹ ದೊಡ್ಡ ವಿಷಯವಲ್ಲ ಎಂದು ಹೇಳಿ ಕೆಲಸಕ್ಕೆ ಬರುವಂತೆ ಆದೇಶಿಸಿದ್ದರು. ಆದರೆ Read more…

ನಿಮ್ಮ ಮನವನ್ನು ಮುದಗೊಳಿಸುತ್ತೆ ಪುಟ್ಟ ಹುಡುಗನ ಬೊಂಬಾಟ್‌ ಡಾನ್ಸ್

ಹಾಡು ಹಾಗೂ ನೃತ್ಯದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಲೇ ಇರುತ್ತದೆ. ಇದೀಗ ಈ ಸಾಲಿಗೆ ಪುಟ್ಟ ಪೋರನೊಬ್ಬ 2019ರ ಗಲ್ಲಿ ಬಾಯ್​ ಸಿನಿಮಾದ ‌ʼಅಪ್ನಾ ಟೈಮ್​ Read more…

Shocking: ರೋಗಿಗಳಿಗೆ ಫುಟ್‌ಪಾತ್‌ ನಲ್ಲಿ ಚಿಕಿತ್ಸೆ…!

ಡೆಂಗ್ಯೂ ರೋಗಿಗಳು ಅಗಾಧವಾಗಿ ಹೆಚ್ಚಾದ ಕಾರಣ ಉತ್ತರ ಪ್ರದೇಶದ ಫಿರೋಜ಼ಾಬಾದ್ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 30ಕ್ಕೂ ಅಧಿಕ ರೋಗಿಗಳಿಗೆ ಡ್ರಿಪ್ಸ್ ಹಾಕಿ ಫುಟ್‌ಪಾತ್‌ನಲ್ಲೇ ಚಿಕಿತ್ಸೆ ನೀಡಲಾಗಿದೆ. ಘಟನೆಯಿಂದ ಎಚ್ಚೆತ್ತ Read more…

BIG NEWS: ಸುದೀರ್ಘ ಅವಧಿಗೆ ಅಡಳಿತ ನಡೆಸಿದ ಮೊದಲ ನಾಯಕ ಮೋದಿ ಅಧಿಕಾರಕ್ಕೇರಿ ಇಂದಿಗೆ 20 ವರ್ಷ

ಮುಖ್ಯಮಂತ್ರಿ ಮತ್ತು ಪ್ರಧಾನಮಂತ್ರಿ ಹುದ್ದೆ ಸೇರಿ ಸುದೀರ್ಘ 20 ವರ್ಷ ಅವಧಿಗೆ ಸಾಂವಿಧಾನಿಕ ಹುದ್ದೆಯಲ್ಲಿ ಅಧಿಕಾರ ನಡೆಸಿದ ದೇಶದ ಮೊದಲ ನಾಯಕ ಪ್ರಧಾನಿ ಮೋದಿ. ಇಷ್ಟೊಂದು ವರ್ಷಗಳ ಕಾಲ Read more…

ಬಾಕ್ಸರ್‌ ಮೈಕ್‌ ಟೈಸನ್‌ ಗೆ ಧ್ವನಿಯಾಗುತ್ತಿದ್ದಾರೆ ’ಬಾಲಯ್ಯ’

ಖ್ಯಾತ ತೆಲುಗು ನಟ ವಿಜಯ್‌ ದೇವರಕೊಂಡ ನಾಯಕರಾಗಿರುವ ’ಲೈಗರ್‌’ ಸಿನಿಮಾ ಬಿಡುಗಡೆಗಾಗಿ ಪ್ರೇಕ್ಷಕರು ಆತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಮುಕ್ಕಾಲು ಪಾಲು ಸಿನಿಮಾ ಶೂಟಿಂಗ್‌ ಮುಗಿಸಿರುವ ನಿರ್ದೇಶನ ಪುರಿ Read more…

ಬದಲಾಗಲಿದೆಯಂತೆ ʼಜಿಮ್‌ ಕಾರ್ಬೆಟ್‌ʼ ನ್ಯಾಷನಲ್‌ ಪಾರ್ಕ್‌ ಹೆಸರು

ಉತ್ತರಾಖಂಡದ ಪ್ರಖ್ಯಾತ ’ಹುಲಿ ಸಂರಕ್ಷಿತ ಅರಣ್ಯಧಾಮ’ ಎಂದರೆ ಜಿಮ್‌ ಕಾರ್ಬೆಟ್‌ ನ್ಯಾಷನಲ್‌ ಪಾರ್ಕ್‌. ಇದು ವಿಶ್ವವಿಖ್ಯಾತವಾಗಿದೆ ಕೂಡ. ಹುಲಿಗಳ ಕುರಿತು ಅಧ್ಯಯನ ನಡೆಸಲು ಬಯಸುವವರಿಗೆ, ಪ್ರಾಣಿಪ್ರಿಯರಿಗೆ, ಅರಣ್ಯ ತಜ್ಞರಿಗೆ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರ ಕನ್ನಡಿಗರಿಗೆ ಗುಡ್ ನ್ಯೂಸ್: 5830 ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆ, ಇಂದಿನಿಂದಲೇ ಅರ್ಜಿ ಸಲ್ಲಿಕೆ

5830 ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾದೇಶಿಕ ಭಾಷಾ ಮಾನ್ಯತೆಯ ನಂತರ ಮೊದಲ ನೇಮಕಾತಿ ಇದಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ Read more…

ಮನೆ ಕುಸಿದು 7 ಮಂದಿ ಸಾವು: ಸಿಎಂ ಕರೆ ಮಾಡಿ ಸಾಂತ್ವನ; ತಲಾ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಮನೆ ಬಿದ್ದು 7 ಜನ ಸಾವನ್ನಪ್ಪಿರುವ ಪ್ರಕರಣದಲ್ಲಿ ಬದುಕುಳಿದ ವ್ಯಕ್ತಿ ಭೀಮಪ್ಪ ಎಂದು ಗುರುತಿಸಲಾಗಿದೆ. ಭೀಮಪ್ಪನ ಜೊತೆ ದೂರವಾಣಿ ಮೂಲಕ ಮಾತನಾಡಿದ Read more…

1242 ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್, ಕೆಎಟಿ ಮಧ್ಯಂತರ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ನೇಮಕಾತಿ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(KAT) ಮಧ್ಯಂತರ ತಡೆಯಾಜ್ಞೆ ನೀಡಿದೆ. ರಾಜ್ಯದ Read more…

BIG NEWS: ಅಧಿಕಾರ ಕಳೆದುಕೊಳ್ಳುವ ಮೌಢ್ಯ ಮುರಿದು ಚಾಮರಾಜನಗರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ತಾರೆ ಎಂಬ ಮೂಢನಂಬಿಕೆ ಬೆಳೆದುಬಂದಿದೆ. ಈ ಕಾರಣಕ್ಕೆ ಚಾಮರಾಜನಗರಕ್ಕೆ ಅನೇಕ ಮುಖ್ಯಮಂತ್ರಿಗಳು ಭೇಟಿ ನೀಡಿಲ್ಲ. ಭೇಟಿ ನೀಡಿದ್ದವರು ಅಧಿಕಾರ ಕಳೆದುಕೊಂಡಿದ್ದಾರೆ. ಭೇಟಿ Read more…

ಸುಲಭವಾಗಿ ಮಾಡಿ ಸವಿಯಿರಿ ʼತೆಂಗಿನಕಾಯಿʼ ರೈಸ್ ಬಾತ್

ದಿನಾ ಅನ್ನ ಸಾರು ತಿಂದು ಬೇಜಾರದವರು ಒಮ್ಮೆ ತೆಂಗಿನಕಾಯಿ ಬಳಸಿ ಈ ರೈಸ್ ಬಾತ್ ಮಾಡಿಕೊಂಡು ಸವಿಯಿರಿ. ತಿನ್ನುವುದಕ್ಕೂ ಸಖತ್ ರುಚಿಯಾಗಿರುತ್ತದೆ. ಮಾಡುವುದಕ್ಕೂ ಸುಲಭ. ಹೂಡಿಕೆ ಹಣ ದ್ವಿಗುಣಗೊಳ್ಳುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...