alex Certify Live News | Kannada Dunia | Kannada News | Karnataka News | India News - Part 3776
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದೋರ್‌ ಹೋಟೆಲ್‌ ಗಳಲ್ಲಿ ಇನ್ಮುಂದೆ ಸಿಗೋದು ಕೇವಲ ‘ಅರ್ಧ ಗ್ಲಾಸ್‌ ನೀರು’ ಮಾತ್ರ…!

ಭಾರತದ ಅತ್ಯಂತ ಸ್ವಚ್ಛ ನಗರಗಳಲ್ಲಿ ಒಂದಾಗಿರುವ ಮತ್ತು ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ ಉತ್ತಮ ಪ್ರದರ್ಶನಕ್ಕಾಗಿ ಮೆಚ್ಚುಗೆ ಗಳಿಸಿರುವ ಮಧ್ಯಪ್ರದೇಶದ ’ಇಂದೋರ್‌’ ನಗರದಲ್ಲಿ ಇನ್ಮುಂದೆ ಹೋಟೆಲ್‌ಗಳು ಕೇವಲ ಅರ್ಧ ಗ್ಲಾಸ್‌/ಕಪ್‌ Read more…

BIG NEWS: ಸಾಲು ಸಾಲು ಹಬ್ಬಗಳ ಬೆನ್ನಲ್ಲೇ ಕೊರೊನಾ 3ನೇ ಅಲೆ ಬಗ್ಗೆ ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ICMR

ಕೊರೊನಾ ಮೂರನೆ ಅಲೆಯ ಆತಂಕ ಇರುವ ಹಿನ್ನೆಲೆಯಲ್ಲಿ ಸೋಂಕಿನ ಅಪಾಯವನ್ನು ತಗ್ಗಿಸುವ ಸಲುವಾಗಿ ಸುಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿರುವ ರಾಜ್ಯಗಳಿಗೆ ಸಾಕಷ್ಟು ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ. Read more…

ಅಕ್ಟೋಬರ್‌ 7ರಂದು ‘ಮದಗಜ’ ಸಿನಿಮಾದ ಮೊದಲ ಹಾಡು ರಿಲೀಸ್

ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಮೊದಲನೇ ಹಾಡನ್ನು ಇದೇ ತಿಂಗಳು ಅಕ್ಟೋಬರ್‌ 10ರಂದು ಬೆಳಿಗ್ಗೆ 11:11ಕ್ಕೆ ಬಿಡುಗಡೆ ಮಾಡಲಿದ್ದಾರೆ. Read more…

ಖಾಸಗಿ ಭಾಗಕ್ಕೆ ಸೂಜಿ ಚುಚ್ಚಿಕೊಂಡ ಬಾಲಕನ ಸ್ಥಿತಿ ಹೀಗಾಯ್ತು…..!

ಮಕ್ಕಳು ಮಾಡುವ ಪ್ರಯೋಗಗಳು ದೊಡ್ಡ ಯಡವಟ್ಟಿಗೆ ಕಾರಣವಾಗುತ್ತವೆ. ಇದಕ್ಕೆ ಇರಾನ್ ನಲ್ಲಿ ನಡೆದ ಘಟನೆ ಉತ್ತಮ ನಿದರ್ಶನ. ಇರಾಕ್ ನಲ್ಲಿ 10 ವರ್ಷದ ಬಾಲಕ, ಖಾಸಗಿ ಅಂಗಕ್ಕೆ ಸೂಜಿ Read more…

BIG NEWS: ಲಖಿಂಪುರ ಹಿಂಸಾಚಾರ ಪ್ರಕರಣ; ಕೇಂದ್ರ ಸಚಿವರ ಪುತ್ರನ ವಿರುದ್ಧ ಕೊಲೆ ಕೇಸ್ ದಾಖಲು

ಲಖನೌ: ಉತ್ತರ ಪ್ರದೇಶದ ಲಖಿಂಪುರ ಕೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ Read more…

ಶಾರೂಕ್ ಪುತ್ರನ ಬಂಧನದ ಬಳಿಕ ವೈರಲ್ ಆಗಿದೆ ಈ ಫೋಟೋ…!

ಡ್ರಗ್​ ಸೇವನೆ ಪ್ರಕರಣದ ಅಡಿಯಲ್ಲಿ ಎನ್​ಸಿಬಿ ವಶದಲ್ಲಿರುವ ಶಾರೂಕ್​ ಖಾನ್​ ಪುತ್ರ ಆರ್ಯನ್​ ಖಾನ್​ ಜೊತೆ ಅಧಿಕಾರಿಯೊಬ್ಬರು ಸೆಲ್ಫಿ ತೆಗೆದುಕೊಂಡಿದ್ದಾರೆಂಬ ಫೋಟೋವೊಂದು ವೈರಲ್​ ಆಗಿತ್ತು. ಆದರೆ ಈ ವಿಚಾರವಾಗಿ Read more…

OMG…..! ತಾಯಿ, ತಂಗಿ ಜೊತೆ ಮಲಗಲು ಪತಿಗೆ ಅವಕಾಶ ನೀಡಿದ್ದಾಳೆ ಈ ಪತ್ನಿ

ಬೇರೆ ಹುಡುಗಿಯರನ್ನು ಪತಿ ಕದ್ದು ನೋಡಿದ್ರೆ ಮುನಿಸಿಕೊಳ್ಳುವ ಪತ್ನಿಯರಿದ್ದಾರೆ. ಬೇರೆ ಹುಡುಗಿ ಸಂಬಂಧವಿರಲಿ, ಸ್ನೇಹವನ್ನೇ ಅವರು ಒಪ್ಪಿಕೊಳ್ಳುವುದಿಲ್ಲ. ಹೀಗಿರುವಾಗ ಅಮೆರಿಕಾದ ಮಹಿಳೆಯೊಬ್ಬಳು ವಿಚಿತ್ರ ಹೇಳಿಕೆ ನೀಡಿ ಎಲ್ಲರನ್ನು ದಂಗಾಗಿಸಿದ್ದಾಳೆ. Read more…

’96’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 3 ವರ್ಷ

ವಿಜಯ್ ಸೇತುಪತಿ ಹಾಗೂ ತ್ರಿಷಾ ಅಭಿನಯದ ಸೂಪರ್ ಡೂಪರ್ ಹಿಟ್ ಸಿನಿಮಾ ’96’ ಬಿಡುಗಡೆಯಾಗಿ ಇಂದಿಗೆ 3 ವರ್ಷಗಳಾಗಿವೆ ಪ್ರೇಮ್ ಕುಮಾರ್ ನಿರ್ದೇಶನದ ಈ ಚಿತ್ರವನ್ನು ಮದ್ರಾಸ್ ಎಂಟರ್ Read more…

ಈ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸುದ್ದಿ…..! 28 ರೂ. ಪಾವತಿಸಿ 4 ಲಕ್ಷ ಲಾಭ ಪಡೆಯಿರಿ

ಕೊರೊನಾ ಕಾಲದಲ್ಲಿ ಜನರಿಗೆ ವಿಮೆ ಮಹತ್ವ ಅರ್ಥವಾಗಿದೆ. ಒಂದೊಳ್ಳೆ ವಿಮೆಯತ್ತ ಜನರು ಗಮನ ಹರಿಸುತ್ತಿದ್ದಾರೆ. ಸರ್ಕಾರ ಕೂಡ ಇದ್ರಲ್ಲಿ ಹಿಂದೆ ಬಿದ್ದಿಲ್ಲ. ಕಡಿಮೆ ಹಣಕ್ಕೆ ಸರ್ಕಾರ ವಿಮೆ ಸೌಲಭ್ಯ Read more…

‘ಜೀವನದೊಂದಿಗೆ ಜೀವವೂ ಮುಖ್ಯ…’; ಎಲ್ಲರನ್ನು ಆಕರ್ಷಿಸಿದ ಸಿಎಂ ದಸರಾ ಸಂದೇಶ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಆಹ್ವಾನ ಪತ್ರಿಕೆ ಕೂಡ ಸಿದ್ಧಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಂದೇಶ ಎಲ್ಲರ ಗಮನ ಸೆಳೆಯುತ್ತಿದೆ. ಇಡೀ Read more…

ಇಂದು ಗುರು – ಶಿಷ್ಯರ ಕಾಳಗ…! ಯಾರಿಗೆ ಒಲಿಯಲಿದೆ ವಿಜಯ ಮಾಲೆ…?

ಇಂದು ದುಬೈನಲ್ಲಿ ನಡೆಯಲಿರುವ ಐಪಿಎಲ್ ನ 50ನೇ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿವೆ. Read more…

SHOCKING NEWS: ಮಧ್ಯರಾತ್ರಿ ಮಹಿಳೆ ಮನೆಗೆ ನುಗ್ಗಿದ ದುಷ್ಕರ್ಮಿ ಮಾಡಿದ್ದೇನು ಗೊತ್ತಾ..? ಯಾದಗಿರಿಯಲ್ಲೊಂದು ಘನಘೋರ ಕೃತ್ಯ

ಯಾದಗಿರಿ: ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘೋರ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚವಡೇಶ್ವರಿಹಾಳ ಗ್ರಾಮದಲ್ಲಿ ನಡೆದಿದೆ. Read more…

BSY ಕೆಳಗಿಳಿತಿದ್ದಂತೆ ವಿಜಯೇಂದ್ರಗೆ ಹಿನ್ನಡೆ: ಉಪಚುನಾವಣೆ ಗೆಲುವಿನ ರೂವಾರಿಗಿಲ್ಲ ಉಸ್ತುವಾರಿ, BL ಸಂತೋಷ್ ವಿರುದ್ಧ ಬೆಂಬಲಿಗರ ಆಕ್ರೋಶ

ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆ ನಿಗದಿಯಾಗಿದ್ದು, ಉಪಚುನಾವಣೆಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಯಡಿಯೂರಪ್ಪ ಆಡಳಿತದ ಸಂದರ್ಭದಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಿಜೆಪಿ ಶಾಸಕ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; ಸಾವಿನ ಸಂಖ್ಯೆಯೂ ಇಳಿಕೆ; 24 ಗಂಟೆಯಲ್ಲಿ ಪತ್ತೆಯಾದ ಕೋವಿಡ್ ಸೋಂಕಿತರೆಷ್ಟು…? ಇಲ್ಲಿದೆ ವಿವರ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದ್ದು, ಜನರು ನಿಟ್ಟುಸಿರುಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ 20,799 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, Read more…

ಕಂದಾಯ ಸಚಿವ ಆರ್. ಅಶೋಕ ಮತ್ತೆ ಮಾನವೀಯ ಕಾರ್ಯ, ಕೊರೋನಾದಿಂದ ಮೃತಪಟ್ಟವರ ಪಿಂಡಪ್ರದಾನ

ಬೆಂಗಳೂರು: ಕೊರೊನಾದಿಂದ ಮೃತಪಟ್ಟ ವಾರಸುದಾರರಿಲ್ಲದ 1000 ಕ್ಕೂ ಅಧಿಕ ಜನರ ಆಸ್ಥಿಯನ್ನು ಕಾವೇರಿಯಲ್ಲಿ ವಿಸರ್ಜನೆ ಮಾಡಿ ಸದ್ಗತಿಗೆ ಪ್ರಾರ್ಥಿಸಿದ್ದ ಕಂದಾಯ ಸಚಿವ ಆರ್. ಅಶೋಕ್ ಇಂದು ಪಿಂಡ ಪ್ರದಾನ Read more…

ನಿಮ್ಮನ್ನು ಬೆರಗಾಗಿಸುತ್ತೆ ಮೌಂಟ್ ಎವರೆಸ್ಟ್‌ ನ ಈ ರುದ್ರರಮಣೀಯ ದೃಶ್ಯ

ಮೌಂಟ್‌ ಎವರೆಸ್ಟ್‌ ಗಿರಿಯನ್ನು ಏರುವುದು ಭಾರೀ ಸವಾಲಿನ ಕೆಲಸ ಎಂದು ಬಿಡಿಸಿ ಹೇಳಬೇಕಿಲ್ಲ ತಾನೇ ? ಬಹುತೇಕರಿಗೆ ಈ ಶಿಖರದ ನೆನಪಾದರೇ ಮೈ ಜುಮ್ಮೆನ್ನುತ್ತದೆ. ಪರ್ವತಾರೋಹಿಯೊಬ್ಬರು ಮೌಂಟ್‌ ಎವರೆಸ್ಟ್ Read more…

ನೊಣ ಓಡಿಸಲು ಹೋಗಿ ಎಡವಟ್ಟು ಮಾಡಿಕೊಂಡ ಡೆಲಿವರಿ ಬಾಯ್…!

ಇತ್ತೀಚಿನ ದಿನಗಳಲ್ಲಿ ವಸ್ತುಗಳ ಡೆಲಿವರಿ ಚಾಲಕರ ಅವಿವೇಕಗಳು, ತಮಾಷೆಯ ವರ್ತನೆಗಳು ಸಾಮಾನ್ಯವಾಗಿಬಿಟ್ಟಿದೆ. ಅಮೆಜಾನ್ ಡೆಲಿವರಿ ಚಾಲಕರನ್ನು ನಾಯಿಗಳು ಓಡಿಸುವುದು, ಕೊರಿಯರ್ ಚಾಲಕ ಗ್ರಾಹಕರ ಮನೆಯ ಹೊರಗೆ ಮಲವಿಸರ್ಜನೆ ಮಾಡುವುದು Read more…

ಈ ಹೆಗ್ಗಳಿಕೆಗೆ ಪಾತ್ರವಾಗಲಿದೆ ಪ್ರಧಾನಿ ಮೋದಿ ಪ್ರತಿನಿಧಿಸುವ ʼವಾರಣಾಸಿʼ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರತಿನಿಧಿಸುವ ಸಂಸದೀಯ ಕ್ಷೇತ್ರವಾದ ವಾರಣಸಿಯು ದೇಶದಲ್ಲೇ ಮೊದಲ ಬಾರಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ರೋಪ್‌ವೇ ಪರಿಚಯಿಸಿದ ನಗರವಾಗಲಿದೆ. ನಗರದ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದಿಂದ ಗೊದೌಲಿಯಾವರೆಗೂ Read more…

EPFO ಸಾರ್ವತ್ರಿಕ ಖಾತೆ ಸಂಖ್ಯೆ ಸಕ್ರಿಯಗೊಳಿಸಲು ಇಲ್ಲಿದೆ ಟಿಪ್ಸ್

ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯು 12 ಅಂಕಿಯ ವಿಶಿಷ್ಟ ಗುರುತಿನ ಸಂಖ್ಯೆಗಳನ್ನು ಖಾತಾದಾರರಿಗೆ ಬಿಡುಗಡೆ ಮಾಡಿದೆ. ಈ ಸಂಖ್ಯೆಗಳ ಮೂಲಕ ಖಾತಾದಾರರು ತಮ್ಮ ಪಿಎಫ್‌ ಬ್ಯಾಲೆನ್ಸ್‌ ಹಾಗೂ ಇಪಿಎಫ್‌ Read more…

ಸ್ಪೇನಿನಲ್ಲಿದ್ದಾರೆ ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ…!

ಸ್ಪೇನಿನ ಸ್ಯಾಟರ್ನಿನೋ ಡೆ ಲಾ ಫ್ಯೂಂಟೆ ಗಾರ್ಸಿಯಾ ಅವರಿಗೆ 112 ವರ್ಷ ಮತ್ತು 211 ದಿನಗಳಾಗಿದ್ದು, ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿಯಾಗಿ ಗಿನ್ನಿಸ್ ವಿಶ್ವ ದಾಖಲೆಗೆ ಪಾತ್ರರಾಗಿದ್ದಾರೆ. ಸ್ಯಾಟರ್ನಿನೋ Read more…

’ಪಂಚ್‌’ ಮೂಲಕ ಮಿನಿ SUV ಸೆಗ್ಮೆಂಟ್‌ಗೆ ಕಾಲಿಟ್ಟ ಟಾಟಾ

ಮಿನಿ ಎಸ್‌ಯುವಿ ಕ್ಷೇತ್ರಕ್ಕೆ ಕಾಲಿಡುತ್ತಿರುವ ಟಾಟಾ ಮೋಟರ್ಸ್ ತನ್ನ ಪಂಚ್‌ ಕಾರನ್ನು ಅಕ್ಟೋಬರ್‌ 4 ರ ಇಂದು ಬಿಡುಗಡೆ ಮಾಡಲಿದೆ. ಸಮಾರಂಭವೊಂದರ ಮೂಲಕ ಎಸ್‌ಯುವಿಯನ್ನು ಬಿಡುಗಡೆ ಮಾಡಲಿದ್ದು, ಆಸಕ್ತರು Read more…

ಒಂದು ರೂಪಾಯಿಯ ಈ ನೋಟು ನಿಮ್ಮ ಬಳಿ ಇದ್ದರೆ ಸಿಗುತ್ತೆ 45,000 ರೂ.

ನಿಮ್ಮ ಬಳಿ ಒಂದು ರೂಪಾಯಿಯ ನೋಟಿದ್ದರೆ ನಿಮಗೆ 45,000 ರೂ.ಗಳನ್ನು ಸಂಪಾದಿಸುವ ಅವಕಾಶವಿದೆ. ನಿಮ್ಮ ಸಂಗ್ರಹದ ಪೆಟ್ಟಿಗೆಯಲ್ಲೇನಾದರೂ ಒಂದು ರೂಪಾಯಿಯ ನೋಟು ಇದ್ದಲ್ಲಿ, ನಿಮ್ಮ ಮನೆಯಲ್ಲೇ ಕುಳಿತು ಸಾವಿರಾರು Read more…

ಮಕ್ಕಳಿಗೆ ಗುಡ್ ನ್ಯೂಸ್: ಮೂಗಿನ ಮೂಲಕ ವ್ಯಾಕ್ಸಿನ್

ನವದೆಹಲಿ: ಎರಡು ವರ್ಷಕ್ಕಿಂತ ಮೇಲ್ಪಟ್ಟ ಸಣ್ಣ ಮಕ್ಕಳಿಗೆ ಮೂಗಿನ ಮೂಲಕ ಕೋವಿಡ್ ಲಸಿಕೆ ನೀಡಲಾಗುತ್ತದೆ. ಮೂಗಿನಲ್ಲಿ ಹನಿ ರೂಪದಲ್ಲಿ ಹಾಕುವ ಕಂಡುಹಿಡಿಯಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ Read more…

ಎರಡಂತಸ್ತಿನ ಕಟ್ಟಡಕ್ಕೆ ಡಿಕ್ಕಿ ಹೊಡೆದ ಖಾಸಗಿ ವಿಮಾನ, ಎಂಟು ಸಾವು

ಇಟಲಿಯ ಉತ್ತರದಲ್ಲಿರುವ ಮಿಲನ್ ನಗರದ ಹೊರವಲಯದಲ್ಲಿರುವ ಕಟ್ಟಡವೊಂದಕ್ಕೆ ಖಾಸಗಿ ವಿಮಾನ ಢಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಮೃತಪಟ್ಟಿದ್ದಾರೆ. ಮಿಲನ್‌ನ ಲಿನಾಟಾ ವಿಮಾನ ನಿಲ್ದಾಣದಲ್ಲಿ ಟೇಕ್‌ ಆಫ್ ಆದ Read more…

BIG NEWS: ಶಿಕ್ಷಕರಿಂದ ಕಠಿಣ ನಿರ್ಧಾರ, ನಿಷ್ಠಾ ತರಬೇತಿ ಬಹಿಷ್ಕಾರ

ಬೆಂಗಳೂರು: ನಿಷ್ಠಾ ತರಬೇತಿ ಬಹಿಷ್ಕರಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕರಿಗೆ ಕರೆ ನೀಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಯಿಂದ Read more…

ಪ್ರತಿದಿನ ಶೂಸ್ ಧರಿಸಿ ನಿಮ್ಮ ಪಾದ ದುರ್ವಾಸನೆ ಬೀರ್ತಿದ್ರೆ ನಿವಾರಿಸಲು ಹೀಗೆ ಮಾಡಿ

ಯಾವಾಗಲೂ ಶೂ ಧರಿಸುವುದರಿಂದ ಕಾಲು ಹಾಗೂ ಪಾದ ವಾಸನೆಯಿಂದ ಕೂಡಿರುತ್ತದೆ. ಈ ವಾಸನೆ ನಮ್ಮ ಜೊತೆ ಕುಳಿತ ಬೇರೆಯವರಿಗೆ ಕಿರಿಕಿರಿಯನ್ನುಂಟು ಮಾಡುತ್ತದೆ. ಈ ವಾಸನೆಯನ್ನು ಹೋಗಲಾಡಿಸಲು ಇಲ್ಲಿದೆ ಉಪಾಯ. Read more…

ಹಾರ್ಡಿ ಸಂಧು ಹಾಡಿಗೆ ಸ್ಟೆಪ್ ಹಾಕಿದ ಪಾಕ್ ವಧೂವರರು

ಪಾಕಿಸ್ತಾನದ ಮದುವೆ ಸಮಾರಂಭವೊಂದರಲ್ಲಿ ಮದುಮಕ್ಕಳು ನೃತ್ಯ ಮಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಹಾರ್ಡಿ ಸಂಧು ಅವರ ’ಕ್ಯಾ ಬಾರ್‌ ಆಯ್‌’ ಹಾಡಿಗೆ ಗಂಡು-ಹೆಣ್ಣು ಸ್ಟೆಪ್ ಹಾಕಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. Read more…

ಸತತ 20 ವರ್ಷಗಳಿಂದ ಸಾರ್ವಜನಿಕ ಸೇವೆಯಲ್ಲಿ ಪ್ರಧಾನಿ ನರೇಂದ್ರ ಮೋದಿ: ಬಿಜೆಪಿಯಿಂದ ಅ.7ರಂದು ಸಂಭ್ರಮಾಚರಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವಜನಿಕ ಕಚೇರಿಗಳಲ್ಲಿ ಅಧಿಕಾರಕ್ಕೆ ಬಂದು ನಿರಂತರ 20 ವರ್ಷ ಪೂರೈಸಿದ ಪ್ರಯುಕ್ತ ಬಿಜೆಪಿ ಅಕ್ಟೋಬರ್‌ 7ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ. 2001ರಲ್ಲಿ ಗುಜರಾತ್‌ Read more…

BREAKING NEWS: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಶಕ್ಕೆ, ರೈತರ ಭೇಟಿಗೆ ಅವಕಾಶ ನೀಡದ ಪೊಲೀಸರು

ಲಖ್ನೋ: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ರೈತರ ಮೇಲೆ ದಾಳಿ ನಡೆದಿದ್ದು, ರೈತರ ಭೇಟಿಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆಯಲಾಗಿದೆ. ರಾತ್ರಿಯೇ Read more…

ಆದಾಯ ತೆರಿಗೆ ಇಲಾಖೆಯ ಖಾಲಿ ಹುದ್ದೆ ಭರ್ತಿಗೆ ಪ್ರಕ್ರಿಯೆ

ಉತ್ತರ ಪ್ರದೇಶ ವಿಭಾಗದಲ್ಲಿ ಆದಾಯ ತೆರಿಗೆ ಇನ್ಸ್‌ಪೆಕ್ಟರ್‌‌, ತೆರಿಗೆ ಸಹಾಯಕ, ಹಾಗೂ ವಿವಿಧೋದ್ದೇಶ ಸಿಬ್ಬಂದಿಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಆದಾಯ ತೆರಿಗೆ ಇಲಾಖೆ ಇಲಾಖೆ ನೋಟಿಫಿಕೇಶನ್ ಹೊರಡಿಸಿದೆ. ಅಕ್ಟೋಬರ್‌ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...