alex Certify Live News | Kannada Dunia | Kannada News | Karnataka News | India News - Part 3785
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಡಿಗೋ ವಿಮಾನದಲ್ಲಿ 599 ಗ್ರಾಂ ಚಿನ್ನದ ಕಡ್ಡಿಗಳು ಪತ್ತೆ

ಬೆಂಗಳೂರು: ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಇಂಡಿಗೋ ವಿಮಾನದಲ್ಲಿ 61 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಕಡ್ಡಿಗಳು ಪತ್ತೆಯಾಗಿವೆ. ಇಂಡಿಗೋ ವಿಮಾನದ ಎಕಾನಮಿ ಕ್ಲಾಸ್ Read more…

ಸೋದರಳಿಯನ ರಕ್ಷಿಸಲು ಪ್ರಾಣವನ್ನೇ ಪಣವಾಗಿಟ್ಟ ಮಾವ

ಮುಂಬೈನ ಆರ್ರೆ ಅರಣ್ಯಪ್ರದೇಶ ನಗರದ ಹೊರವಲಯದಲ್ಲಿ ದಟ್ಟವಾಗಿ ಹಬ್ಬಿಕೊಂಡಿರುವ ಪ್ರದೇಶ. ಇಲ್ಲಿ ಆಗಾಗ್ಗೆ ಕಾಡುಪ್ರಾಣಿಗಳು ಗೋಚರವಾಗುವುದು ಸಾಮಾನ್ಯ ಸಂಗತಿ. ಆದರೆ ಸೆ.26ರ ಸಂಜೆ 7 ಗಂಟೆಗೆ ಆರ್ರೆ ಅರಣ್ಯದ Read more…

ಮತ್ತೊಂದು ಹಾಡಿಗೆ ದನಿಯಾದ ರಾನು ಮಂಡಲ್​….!

ʼಏಕ್​ ಪ್ಯಾರ್​ ಕಾ ನಗ್ಮಾ ಹೈʼ ಹಾಡಿನ ಮೂಲಕ ರಾತ್ರೋ ರಾತ್ರಿ ಹಿಟ್​ ಆಗಿದ್ದ ರಾನು ಮಂಡಲ್​ ನಿಮಗೆಲ್ಲ ನೆನಪಿದ್ದಿರಬಹುದು. ಲತಾ ಮಂಗೇಶ್ಕರ್​ರ ಈ ಹಾಡನ್ನು ರೈಲ್ವೆ ನಿಲ್ದಾಣದಲ್ಲಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಗ್ರ್ಯಾಚುಟಿಯ ಹೊಸ ಲೆಕ್ಕಾಚಾರ ಘೋಷಿಸಿದ ಸರ್ಕಾರ

ಕನಿಷ್ಠ 5 ವರ್ಷಗಳ ಸೇವಾ ಅವಧಿಯನ್ನು ಪೂರ್ಣಗೊಳಿಸಿದ ಕೇಂದ್ರ ಸರ್ಕಾರಿ ನೌಕರರು ಮಾತ್ರವೇ ನಿವೃತ್ತಿ ಗ್ರ್ಯಾಚುಟಿ ಪಡೆಯಲು ಅರ್ಹರಾಗುತ್ತಾರೆ. ಆದರೆ, ಸೂಪರ್‌ ಆನುಯೇಷನ್‌ ಅವಧಿಗೆ ನೌಕರ ನಿವೃತ್ತಿ ಹೊಂದಬೇಕಾಗುತ್ತದೆ. Read more…

ಹಾಟ್ ಫೋಟೋ ಹಂಚಿಕೊಂಡ ಶಮಿ ಪತ್ನಿ

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಸದಾ ಸುದ್ದಿಯಲ್ಲಿರ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಸಿನ್ ಸಕ್ರಿಯರಾಗಿದ್ದಾರೆ. ಹಸೀನ್ ಜಹಾನ್, ಇನ್ಸ್ಟಾಗ್ರಾಮ್ ನಲ್ಲಿ ನಿರಂತರವಾಗಿ ಫೋಟೋ ಮತ್ತು Read more…

ಕೊರೊನಾ 3ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಹಬ್ಬದಾಚರಣೆಗೂ ಬ್ರೇಕ್​..!

ಕೊರೊನಾ ಮೂರನೆ ಅಲೆಯು ಬಂದೆರಗುವ ಭಯದ ನಡುವೆಯೇ ದೆಹಲಿ ಸರ್ಕಾರವು ಹಬ್ಬದ ನಿಮಿತ್ತ ಯಾವುದೇ ಜಾತ್ರೆ ಹಾಗೂ ತಿಂಡಿಗಳ ಮಳಿಗೆಗಳನ್ನು ಸ್ಥಾಪಿಸಲು ಅನುಮತಿ ನೀಡುವುದಿಲ್ಲ ಎಂದು ಖಡಾಖಂಡಿತವಾಗಿದೆ ಹೇಳಿದೆ. Read more…

GOOD NEWS: ಬಿಎಮ್‌ಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ಅನಾವರಣ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಿದ್ದು, ಇದೀಗ ಸಾರ್ವಜನಿಕ ಸಾರಿಗೆಯಲ್ಲಿಯೂ ವಿದ್ಯುತ್ ಚಾಲಿತ ಬಸ್ ಆರಂಭವಾಗಿದೆ. ಬಿಎಂಟಿಸಿ ಮೊದಲ ಎಲೆಕ್ಟ್ರಿಕ್ ಬಸ್ ನ್ನು ಸಾರಿಗೆ ಸಚಿವ Read more…

ವರ್ಕ್ ಫ್ರಂ ಹೋಮ್ ನಿಂದ ಯುವಕರನ್ನು ಕಾಡ್ತಿದೆ ಈ ಸಮಸ್ಯೆ

ಕೊರೊನಾ, ಇಡೀ ಜಗತ್ತಿನ ಜನರ ಕೆಲಸದ ವಿಧಾನವನ್ನು ಬದಲಿಸಿದೆ. ಕಚೇರಿಗೆ ಹೋಗಿ ಕೆಲಸ ಮಾಡುವ ಜನರಿಗಿಂತ ಮನೆಯಲ್ಲಿ ಕೆಲಸ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಕೊರೊನಾದಿಂದ ರಕ್ಷಣೆ ನೀಡಲು, ಕಂಪನಿಗಳು Read more…

ಸೋದರಿಯ ವಿವಾಹದಂದು ಸೂಪರ್‌ ಡ್ಯಾನ್ಸ್‌ ಮಾಡಿದ ಯುವಕನ ವಿಡಿಯೋ ವೈರಲ್‌

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಮತ್ತು ನಟಿ ಸಾರಾ ಅಲಿ ಖಾನ್‌ ಅವರ ಕ್ಯೂಟ್‌ ಅಭಿನಯದ ’ಸ್ವೀಟ್‌ಹಾರ್ಟ್‌’ ಹಾಡಿಗೆ ಯುವಕನೊಬ್ಬ ಬೊಂಬಾಟ್‌ ಸ್ಟೆಫ್ಸ್‌ ಹಾಕಿದ್ದಾನೆ. ಅದು ಕೂಡ Read more…

BIG NEWS: ಕಾಂಗ್ರೆಸ್ ಗೆ ರಾಜೀನಾಮೆ; ಆದರೆ ಬಿಜೆಪಿಗೆ ಸೇರುತ್ತಿಲ್ಲ ಎಂದ ಕ್ಯಾಪ್ಟನ್; 24 ಗಂಟೆಯಲ್ಲಿ 2 ಬಾರಿ ಅಮಿತ್ ಶಾ ಭೇಟಿಯಾದ ಅಮರಿಂದರ್ ಸಿಂಗ್

ನವದೆಹಲಿ: ಪಂಜಾಬ್ ಮಾಜಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ 24 ಗಂಟೆಯಲ್ಲಿ ಎರಡು ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ Read more…

ರೈತರಿಗೆ ಭರ್ಜರಿ ಖುಷಿ ಸುದ್ದಿ..! ಪ್ರತಿ ವರ್ಷ 6 ಸಾವಿರದ ಬದಲು ಸಿಗಲಿದೆ 36000 ರೂ.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭ ಪಡೆಯುತ್ತಿರುವ ರೈತರಿಗೆ ಮುಖ್ಯವಾದ ಸುದ್ದಿಯೊಂದಿದೆ. ಈಗಾಗಲೇ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಲಾಭ ಪಡೆಯುತ್ತಿದ್ದರೆ, ನೀವು ಪ್ರತಿ ತಿಂಗಳು 3000 Read more…

BIG BREAKING: ಡೆತ್ ನೋಟ್ ಬರೆದಿಟ್ಟು ಕಿರುತೆರೆ ಖ್ಯಾತ ನಟಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ Read more…

ಐಬಿಪಿಎಸ್‌ ನೇಮಕಾತಿಗೆ ಅರ್ಜಿ ಆಹ್ವಾನ; ಇಲ್ಲಿದೆ ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ

ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಬಯಸುವವರು ದಿ ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸೆನಲ್‌ ಸೆಲೆಕ್ಷನ್‌ (ಐಬಿಪಿಎಸ್‌) – 2021ರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್‌ 1 Read more…

ಅತ್ತಿಗೆ ಮೇಲೆರಗಿದ ಮೈದುನ..! ತಮ್ಮನಿಗಿತ್ತು ಅಣ್ಣನ ಬೆಂಬಲ

ಅತ್ತಿಗೆಯನ್ನು ತಾಯಿಗೆ ಹೋಲಿಸಲಾಗುತ್ತದೆ. ಆದ್ರೆ ತಾಯಿ ಸ್ಥಾನದಲ್ಲಿರುವ ಅತ್ತಿಗೆ ಮೇಲೆ ಮೈದುನನೊಬ್ಬ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಮೈದುನನ ದುಷ್ಕೃತ್ಯಕ್ಕೆ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾಳೆ. ಈಗ ಪತಿ, Read more…

ಪ್ಲಾಸ್ಟಿಕ್ ಮೊಸಳೆ ಕಂಡು ಬೆಚ್ಚಿಬಿದ್ದ ಮಹಿಳೆ ಮಾಡಿದ್ದೇನು ಗೊತ್ತಾ….?

ಇಂಗ್ಲೆಂಡ್‌ನ ಯಾರ್ಕ್‌‌ಶೈರ್‌ನ ಮಹಿಳೆಯೊಬ್ಬರು ತಮ್ಮ ಪಕ್ಕದ ಮನೆಯ ಅಂಗಳದಲ್ಲಿ ಸಜೀವ ಗಾತ್ರದ ಪ್ಲಾಸ್ಟಿಕ್ ಮೊಸಳೆಯೊಂದನ್ನು ಕಂಡು ಜೀವಮಾನದ ಶಾಕ್‌ಗೆ ಒಳಗಾಗಿದ್ದಾರೆ. ಆದರೆ ತಾನು ಯಾವ ಮಟ್ಟಿಗೆ ಮೂರ್ಖಳಾದೆ ಎಂದು Read more…

BIG NEWS: ಕಲುಷಿತ ನೀರು ಸೇವನೆ; ಇಬ್ಬರ ಸಾವು, 60 ಜನರು ಅಸ್ವಸ್ಥ

ಕಲಬುರ್ಗಿ: ಜೀವಜಲವೇ ವಿಷವಾದ ಘಟನೆಯಿದು. ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಕಮಲಾಬಾಯಿ Read more…

ಹುಡುಗಿಯ ಪವರ್‌ ಫುಲ್‌ ಡಾನ್ಸ್‌ ಗೆ ಮೂಕವಿಸ್ಮಿತರಾದ ನೆಟ್ಟಿಗರು

ಟೀನೇಜ್ ಯುವತಿಯ ಡ್ಯಾನ್ಸ್ ನೋಡಿದ ನೆಟ್ಟಿಗರು ಮೂಕವಿಸ್ಮಿತರಾಗಿದ್ದಾರೆ. ಸೆಪ್ಟೆಂಬರ್ 26 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ನಂತರ, ಅಲಿಸಾ ಗುಟೈರೆಜ್-ಸಿಯೆರಾ ಅವರ ಡ್ಯಾನ್ಸ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ. ಸದ್ಯ Read more…

BIG NEWS: ಮೆಟ್ರೋ ಕಾಮಗಾರಿ ವೇಳೆ ಅವಘಡ; ತಪ್ಪಿದ ಭಾರಿ ಅನಾಹುತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಮಣ್ಣು ಕುಸಿತಗೊಂಡಿರುವ ಘಟನೆ ಟ್ಯಾನರಿ ರಸ್ತೆಯಲ್ಲಿ ಸಂಭವಿಸಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ Read more…

ಹಲ್ಲೆ ನಡೆಸಿದ ಆರೋಪವನ್ನು ಸ್ಪಷ್ಟವಾಗಿ ಅಲ್ಲಗಳೆದ ಭಾರತೀಯ ಸೇನೆ

ಪುಲ್ವಾಮಾದ ತ್ರಾಲ್‌ ಬಳಿಯ ಹಳ್ಳಿಯೊಂದರಲ್ಲಿ ಕುಟುಂಬವೊಂದರ ಸದಸ್ಯರ ಮೇಲೆ ತನ್ನ ಸಿಬ್ಬಂದಿ ಹಲ್ಲೆ ಮಾಡಿದ್ದಾರೆ ಎಂಬ ವರದಿಗಳು ಆಧಾರ ರಹಿತವಾಗಿದೆ ಎಂದಿರುವ ಭಾರತೀಯ ಸೇನೆ, ಈ ಆಪಾದನೆಗಳನ್ನು ಅಲ್ಲಗಳೆದಿದೆ. Read more…

ಪಾರ್ಕ್ ನಲ್ಲಿ ಪ್ರೇಮಿ ಜೊತೆ ಸಂಬಂಧ ಬೆಳೆಸ್ತಿದ್ದ ಪತ್ನಿ ನೋಡಿ ನೆತ್ತಿಗೇರಿತು ಪತಿ ಕೋಪ…!

ಪತ್ನಿ, ಪರ ಪುರಷನ ಜೊತೆ ಮಾತನಾಡಿದ್ರೆ ಕೋಪಗೊಳ್ಳುವ ಜನರಿದ್ದಾರೆ. ಇನ್ನು ಪತ್ನಿ, ಪರ ಪುರುಷನ ಜೊತೆ ಸಂಬಂಧ ಬೆಳೆಸುವ ಜೊತೆಗೆ ಅದ್ರ ವಿಡಿಯೋವನ್ನು ಪತಿಗೆ ಕಳುಹಿಸಿದ್ರೆ, ಪತಿ ಪರಿಸ್ಥಿತಿ Read more…

ಮೇಕ್‌-ಅಪ್ ಕೈಚಳಕದ ಮೂಲಕ ನೆಟ್ಟಿಗರನ್ನು ದಂಗುಬಡಿಸಿದ ದಿವ್ಯಾಂಗಿ

ಕಾಲುಗಳನ್ನು ಕಳೆದುಕೊಂಡಿರುವ ಗೇಬ್ ಆಡಮ್ಸ್-ವೀಟ್ಲೆ ಎಂಬ ಈತ ಮೇಕ್-ಅಪ್ ಕಲಾವಿದನಾಗಿ ಕ್ರಿಯಾಶೀಲ ಪಯಣಕ್ಕೆ ಇಳಿದಿದ್ದಾರೆ. ಅಮೆರಿಕದ ಈ ಕಲಾವಿದ ತಾನು ಹೇಗೆಲ್ಲಾ ಮೇಕ್-ಅಪ್ ಮಾಡುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ತೋರಿದ್ದಾರೆ. Read more…

ಅಚ್ಚರಿ..! ಕೊರೊನಾ ಕಾರಣಕ್ಕೆ ಉಳೀತು ಈಕೆ ಜೀವ

ಕೊರೊನಾ ಇಡೀ ವಿಶ್ವದ ಚಿತ್ರಣವನ್ನು ಬದಲಿಸಿದೆ. ಕೊರೊನಾ ವೈರಸ್ ಗೆ ಲಕ್ಷಾಂತರ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ ಮಧ್ಯೆ ಬ್ರಿಟನ್ ಮಹಿಳೆಯೊಬ್ಬಳು ಕೊರೊನಾದಿಂದ Read more…

ಮುಂಬೈ ಖಾಕಿ ಬ್ಯಾಂಡ್ ವಾದನಕ್ಕೆ ನೆಟ್ಟಿಗರು ಫಿದಾ

ಬಹುಶಃ ಮುಂಬೈ ಪೊಲೀಸ್, ಸಾಮಾಜಿಕ ಮಾಧ್ಯಮದಲ್ಲಿ ಹಲವರ ನೆಚ್ಚಿನದ್ದಾಗಿರಬಹುದು. ಸಾಮಾನ್ಯವಾಗಿ ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾದಲ್ಲಿ ಇಲಾಖೆಯು, ಸೃಜನಶೀಲತೆ, ಹಾಸ್ಯ, ಗಂಭೀರ ವಿಷಯಗಳ ಬಗ್ಗೆ ಪೋಸ್ಟ್ ಮಾಡುತ್ತೆ. ಆದರೀಗ Read more…

BIG BREAKING: ಶಾಪಿಂಗ್ ಪ್ರಿಯರಿಗೆ ಬಿಗ್ ಶಾಕ್; ಮಂತ್ರಿಮಾಲ್ ಗೆ ಬೀಗ ಜಡಿದ BBMP

ಬೆಂಗಳೂರು: ಸಿಲಿಕಾನ್ ಸಿಟಿಯ ಜನಪ್ರಿಯ ಶಾಪಿಂಗ್ ಸೆಂಟರ್ ಮಲ್ಲೇಶ್ವರಂನಲ್ಲಿರುವ ಮಂತ್ರಿಮಾಲ್ ಗೆ ಬಿಬಿಎಂಪಿ ಬೀಗ ಹಾಕಿದೆ. ಆಸ್ತಿ ತೆರಿಗೆ ಬಾಕಿ ಹಾಗೂ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ Read more…

ಅತ್ಯಪರೂಪದ ಘಟನೆ: ಒಂದೇ ಕರುಳಬಳ್ಳಿ ಹಂಚಿಕೊಂಡು ಜನಿಸಿದ ತ್ರಿವಳಿಗಳು

ಒಂದೇ ಬಾರಿಗೆ ಎರಡು – ಮೂರು ಮಕ್ಕಳಿಗೆ ಮಹಿಳೆಯರು ಜನ್ಮ ನೀಡುವುದು ಹೊಸ ವಿಷಯವೇನಲ್ಲ. ಅಪರೂಪವಾದರೂ ಸಹ 3-4 ಮಕ್ಕಳಿಗೆ ಒಮ್ಮೆಲೇ ಜನ್ಮ ನೀಡುವ ಮಹಿಳೆಯರ ಬಗ್ಗೆ ಆಗಾಗ Read more…

BIG NEWS: ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು; ಇಡೀ ಕಾಲೇಜು ಸೀಲ್ ಡೌನ್

ಮಂಡ್ಯ: ಶಾಲಾ – ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. Read more…

ಬೆಚ್ಚಿಬೀಳಿಸುತ್ತೆ ಈ ಸುದ್ದಿ: ವಾಟರ್ ಪಾರ್ಕ್ ನಲ್ಲಾಡ್ತಿದ್ದಾಗ ನಡೀತು ದುರಂತ – ಮಗುವಿನ ಮೆದುಳು ತಿಂದ ಅಮೀಬಾ

ಅಮೆರಿಕದ ಟೆಕ್ಸಾಸ್ ನಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಕ್ಕಳ ಬಗ್ಗೆ ನಿರ್ಲಕ್ಷ್ಯ ಮಾಡುವ  ಪೋಷಕರಿಗೆ ಇದೊಂದು ಪಾಠವಾಗಲಿದೆ. ಉದ್ಯಾನವನಕ್ಕೆ ಹೋಗಿದ್ದ ಮಗುವಿನ ಮೆದುಳನ್ನು ಕೀಟವೊಂದು ತಿಂದಿದೆ. ಮಗು ಸಾವನ್ನಪ್ಪಿದ್ದು, Read more…

BIG NEWS: ಮಾತಿನ ಭರದಲ್ಲಿ ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಶಾಸಕ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಆರಂಭವಾಗಿದ್ದು, ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ Read more…

30 ಮೊಟ್ಟೆಯಿಂದ‌ ಮಾಡಲಾದ ಈ ʼರೋಲ್ʼ ತಿಂದವರಿಗೆ ಸಿಗುತ್ತೆ 20 ಸಾವಿರ ರೂ.

20,000 ರೂಪಾಯಿ ಗೆಲ್ಲಲು ನೀವು ಯಾವೆಲ್ಲಾ ಹಂತಕ್ಕೆ ಹೋಗಬಲ್ಲಿರಿ ? 30 ಮೊಟ್ಟೆಗಳಿಂದ ಮಾಡಲಾದ 10 ಕೆಜಿ ತೂಕದ ಕಾಟಿ ರೋಲ್‌ ಅನ್ನು ಒಮ್ಮೆಲೇ ತಿನ್ನಬಲ್ಲಿರಾ ? ದೆಹಲಿಯ Read more…

ಮಮತಾ ಬ್ಯಾನರ್ಜಿಗೆ ಅಗ್ನಿ ಪರೀಕ್ಷೆ: ಭವಾನಿಪುರದಲ್ಲಿ ಬಿಗಿ ಭದ್ರತೆಯಲ್ಲಿ ಬಿರುಸಿನ ಮತದಾನ

ಕೊಲ್ಕೊತ್ತಾ: ಮಮತಾ ಬ್ಯಾನರ್ಜಿಗೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಭವಾನಿಪುರ ಕ್ಷೇತ್ರದ ಉಪ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಈಗಾಗಲೇ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣೆ ಹಿಂಸಾಚಾರಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...