alex Certify Live News | Kannada Dunia | Kannada News | Karnataka News | India News - Part 3789
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಬಲವಂತದ ಮತಾಂತರ ನಿಷೇಧ ಕಾನೂನು ಜಾರಿ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಬಲವಂತವಾಗಿ ಹಾಗೂ ಆಸೆ ಆಮಿಷಗಳನ್ನು ಒಡ್ಡಿ ಮತಾಂತರ ನಡೆಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಕಾನೂನು ರೂಪಿಸುವ ಕುರಿತು ಗಂಭೀರ ಚಿಂತನೆ ನಡೆಯುತ್ತಿದೆ Read more…

ಮಂಗಳೂರಲ್ಲಿ ಹಾಡಹಗಲೇ ನಡೆದಿದೆ ಆಘಾತಕಾರಿ ಘಟನೆ: ಹಲ್ಲೆಗೈದು 4 ಲಕ್ಷ ರೂ. ಲೂಟಿ

ಮಂಗಳೂರು: ಮಂಗಳೂರಲ್ಲಿ ಹಾಡಹಗಲೇ ಹಲ್ಲೆ ಮಾಡಿ 4.2 ಲಕ್ಷ ರೂಪಾಯಿ ದೋಚಲಾಗಿದೆ. ಮಂಗಳೂರಿನ ಚಿಲಿಂಬಿ ಬಳಿ ಬ್ಯಾಟ್ ನಿಂದ ಹಲ್ಲೆ ಮಾಡಿ ದರೋಡೆ ಮಾಡಲಾಗಿದೆ. ಬ್ಯಾಂಕ್ ಗೆ ಹಣ Read more…

ಸಿಧು ರಿಸೈನ್ ಬೆನ್ನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್: ಪಂಜಾಬ್ ನಲ್ಲಿ ಮುಂದುವರೆದ ಹೈಡ್ರಾಮ –ದಿಢೀರ್ ಇಬ್ಬರು ಸಚಿವರ ರಾಜೀನಾಮೆ

ಪಂಜಾಬ್ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಮುಂದುವರೆದಿದೆ. ನವಜೋತ್ ಸಿಂಗ್ ಸಿಧು ಬೆಂಬಲಿಸಿ ಇಬ್ಬರು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ Read more…

8ನೇ ಬಾರಿ ತಾಯಿಯಾಗ್ತಿರುವ ಮಹಿಳೆಗೆ ಪದೇ ಪದೇ ಕೇಳಲಾಗ್ತಿದೆ ಈ ಪ್ರಶ್ನೆ

ಮಗುವಿಗೆ ಜನ್ಮ ನೀಡುವುದು ಮಹಿಳೆಯ ಸೌಭಾಗ್ಯ ಎನ್ನಲಾಗುತ್ತದೆ. ಪ್ರತಿಯೊಂದು ಮಹಿಳೆ ಗರ್ಭ ಧರಿಸಿದಾಗ ಸಂಭ್ರಮಿಸುತ್ತಾಳೆ. ಹಿಂದಿನ ಕಾಲದಲ್ಲಿ, ಮನೆ ತುಂಬ ಇರಲಿ ಮಕ್ಕಳು ಎನ್ನುತ್ತಿದ್ದರು. ಇತ್ತೀಚಿನ ದಿನಗಳಲ್ಲಿ, ಆರ್ಥಿಕ Read more…

ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ: HDK ಘೋಷಣೆ

ರಾಮನಗರ: ಜನವರಿ ತಿಂಗಳ ಸಂಕ್ರಾಂತಿ ದಿನವೇ  2023 ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು. ಜನತಾ ಪರ್ವ Read more…

BIG BREAKING: ರೈತರು, ಯುವಕರು, ಮಹಿಳೆಯರಿಗೆ ‘ಪಂಚರತ್ನ’ ಯೋಜನೆ ಘೋಷಣೆ; ಹೆಚ್.ಡಿ. ಕುಮಾರಸ್ವಾಮಿ

ರಾಮನಗರ: ಜೆಡಿಎಸ್ ಪಕ್ಷದಿಂದ ಪಂಚರತ್ನ ಯೋಜನೆ ಘೋಷಣೆ ಮಾಡಿದ್ದೇವೆ ಎಂದು ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ ಯೋಜನೆಗಳನ್ನು ಘೋಷಣೆ ಮಾಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ Read more…

BIG BREAKING: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣ

ಬೆಂಗಳೂರು: ದಸರಾ ಉದ್ಘಾಟಕರಾಗಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಎಸ್.ಎಂ. ಕೃಷ್ಣ ಉಚಾಲನೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ Read more…

BREAKING: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಹೆಚ್ಚಳ, 629 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 629 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,74,528 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಜನ ಮೃತಪಟ್ಟಿದ್ದು, ಇದುವರೆಗೆ 37,763 Read more…

ಕಾಂಗ್ರೆಸ್ ಸೇರುತ್ತಿದ್ದೇನೆ, ಅದು ನನ್ನ ಕನಸಾಗಿತ್ತು: ಪಕ್ಷ ಸೇರ್ಪಡೆಯಾದ ಕನ್ಹಯ್ಯಾ ಕುಮಾರ್

ನವದೆಹಲಿ: ನಾನು ಕಾಂಗ್ರೆಸ್ ಸೇರುತ್ತಿದ್ದೇನೆ. ಇದು ಕೇವಲ ಪಕ್ಷವಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ನನ್ನ ಕನಸಾಗಿತ್ತು ಎಂದು ಎಐಸಿಸಿ ಕಚೇರಿಯಲ್ಲಿ ಕನ್ಹಯ್ಯಾ ಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಅತ್ಯಂತ Read more…

BDA ಉಚಿತ ನಿವೇಶನ ಹಂಚಿಕೆ: ಹುತಾತ್ಮ ಯೋಧರ ಕುಟುಂಬಕ್ಕೆ ಸೈಟ್ ಹಕ್ಕುಪತ್ರ ವಿತರಣೆ

ಬೆಂಗಳೂರು: ಗಡಿ ಕಾಯುವ ಯೋಧರು ವೀರಮರಣ ಹೊಂದಿದಲ್ಲಿ ಅಥವಾ ತೀವ್ರ ಗಾಯಗೊಂಡ ಯೋಧರ ಕುಟುಂಬಕ್ಕೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಶಿಫಾರಸ್ಸಿನಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(BDA) ವತಿಯಿಂದ Read more…

ಐಪಿಎಲ್​ ಪಂದ್ಯದಿಂದಾಗಿ ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಕ್ಷೌರಿಕ….!

ಇಂಡಿಯನ್​ ಪ್ರೀಮಿಯರ್​ ಲೀಗ್​​ ಡ್ರೀಮ್​ ಟೀಮ್​ ಸ್ಪರ್ಧೆಯಲ್ಲಿ ಬಿಹಾರದ ಮಧುಬನಿ ಜಿಲ್ಲೆಯ ಕ್ಷೌರಿಕನೊಬ್ಬ ಬರೋಬ್ಬರಿ 1 ಕೋಟಿ ರೂಪಾಯಿ ಸಂಪಾದನೆ ಮಾಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ಕೋಲ್ಕತ್ತಾ Read more…

ಮನೆ ಹೊಂದುವ ಕನಸು ಕಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಬಹುಮಹಡಿ ಯೋಜನೆಯ‌ ಕಾಮಗಾರಿ ಶೀಘ್ರದಲ್ಲಿ ಮುಗಿಯಲಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ‌ ವ್ಯಾಪ್ತಿಯಲ್ಲಿ ಒಂದು ಲಕ್ಷ ಬಹುಮಹಡಿ ಬೆಂಗಳೂರು Read more…

ದತ್ತಪೀಠದಲ್ಲಿ ಅರ್ಚಕರ ನೇಮಕ ಕುರಿತು ಶೀಘ್ರ ನಿರ್ಧಾರ; ಸಚಿವ ಸುನೀಲ್ ಕುಮಾರ್ ಹೇಳಿಕೆ

ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಪೀಠದ ಪೂಜಾ ಕೈಂಕರ್ಯ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹ ಎಂದಿರುವ ಸಚಿವ ಸುನೀಲ್ ಕುಮಾರ್, ಅರ್ಚಕರ ನೇಮಕದ ಬಗ್ಗೆ ಶೀಘ್ರ ತೀರ್ಮಾನ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: SBI ನ 606 ಹುದ್ದೆಗಳಿಗೆ ನೇಮಕಾತಿ

ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೊಂದು ಖುಷಿ ಸುದ್ದಿಯಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 606 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಸ್ಬಿಐ ಕಾರ್ಯನಿರ್ವಾಹಕ, ಐಎಸ್ಬಿಒ, ಎಸ್ಸಿಒ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಿದೆ. ಅರ್ಹ ಅಭ್ಯರ್ಥಿಗಳು Read more…

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಮನಸ್ಸಿಗೆ ನಾಟುವ ನವಜಾತ ಶಿಶುವಿನ ಫೋಟೋ

ಪಶ್ಚಿಮ ಬಂಗಾಳದ ಕೆಲವು ಕಡೆ ಮಳೆ ಇನ್ನೂ ನಿಂತಿಲ್ಲ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಅಲ್ಲಿನ ಆಶಾ ಕಾರ್ಯಕರ್ತೆಯರು, ಪೋಲಿಯೋ ಲಸಿಕೆ ಅಭಿಯಾನ ನಡೆಸುತ್ತಿದ್ದಾರೆ. ಮಗುವೊಂದಕ್ಕೆ ಪೋಲಿಯೋ Read more…

ಇಂಟರ್ನೆಟ್ ನಲ್ಲಿ ಧಮಾಲ್ ಮಾಡ್ತಿದೆ ಕೊಹ್ಲಿ ಈ ಫೋಟೋ

ಐಪಿಎಲ್ 2021 ರ ದ್ವಿತೀಯಾರ್ಧ, ಯುಎಇಯಲ್ಲಿ ನಡೆಯುತ್ತಿದೆ. ವಿರಾಟ್ ಕೊಹ್ಲಿ ನಾಯಕತ್ವದ ಆರ್‌ಸಿಬಿ, ಎರಡನೇ ಹಂತದ ಮೊದಲ ಎರಡು ಪಂದ್ಯಗಳಲ್ಲಿ ಸೋಲುಂಡಿತ್ತು. ಆದ್ರೆ ಮೂರನೇ ಪಂದ್ಯದಲ್ಲಿ ಮುಂಬೈ ತಂಡವನ್ನು Read more…

ಕೊರಿಯೋಗ್ರಾಫರ್​ ಗೆ ಚಿನ್ನದ ಹುಡುಗ ನೀರಜ್​ ಚೋಪ್ರಾ ಪ್ರೇಮ ನಿವೇದನೆ…! ನೆಟ್ಟಿಗರಿಂದ ಫನ್ನಿ ರಿಯಾಕ್ಷನ್

ಭಾರತದ ಚಿನ್ನದ ಹುಡುಗ ನೀರಜ್​ ಚೋಪ್ರಾ ಯಾವುದಾದರೊಂದು ಕಾರಣಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಲೇ ಇರ್ತಾರೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಸಂಪಾದಿಸಿದ ಬಳಿಕ ನೀರಜ್​ ಚೋಪ್ರಾ ಸಾಕಷ್ಟು ಕಾರ್ಯಕ್ರಮಗಳಲ್ಲಿ, Read more…

SHOCKING NEWS: ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾದ ಡಿಸಿ ಕಚೇರಿ FDC

ಶಿವಮೊಗ್ಗ: ಮೇಲಾಧಿಕಾರಿ ಕೆಲಸದ ಒತ್ತಡ ತಾಳಲಾರದೇ ಆತ್ಮಹತ್ಯೆಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎಫ್.ಡಿ.ಸಿ. ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಎಫ್.ಡಿ.ಸಿ. ಗಿರೀಶ್ ನಾಪತ್ತೆಯಾಗಿರುವ ಸಿಬ್ಬಂದಿ. Read more…

ಕಾಂಗ್ರೆಸ್​ ಸೇರ್ಪಡೆಗೂ ಮುನ್ನ ಸಿಪಿಐ ಕಚೇರಿಯಲ್ಲಿದ್ದ AC ತೆಗೆಸಿದ ಕನ್ಹಯ್ಯ.​..!

ಕನ್ಹಯ್ಯ ಕುಮಾರ್​ ಇನ್ನೇನು ಕೆಲವೇ ಹೊತ್ತಿನಲ್ಲಿ ಕಾಂಗ್ರೆಸ್​ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಲ್ಲ ಮೂಲಗಳ ಮಾಹಿತಿಯ ನಡುವೆಯೇ ಕನ್ಹಯ್ಯ ಕುಮಾರ್​ರ ಎಸಿ ಕತೆಯೊಂದು ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದಷ್ಟೇ Read more…

ʼಬಿಗ್‌ ಬಾಸ್‌ʼ ವಿಜೇತೆಯ ಫೋಟೋ ನೋಡಿ ಅಭಿಮಾನಿಗಳು ಕಂಗಾಲು

ಆಲ್ಟ್‌ ಬಾಲಾಜಿ ಕಂಪನಿಯು ಆರಂಭಿಸಿರುವ ಕಾರ್ಟೆಲ್‌ ವೆಬ್‌ಸಿರೀಸ್‌ನಲ್ಲಿ ಬಿಗ್‌ ಬಾಸ್‌ ಖ್ಯಾತಿಯ ಈ ನಟಿಯು ವಯೋವೃದ್ಧರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಮೇಕಪ್‌, ದೇಹದ ಹಾವಭಾವಗಳ ಬದಲಾವಣೆಗೆ ಇನ್‌ಸ್ಟಾಗ್ರಾಮ್‌ ಬಳಕೆದಾರರು Read more…

ಜಿಗ್ನೇಶ್​ ಮೇವಾನಿ, ಕನ್ಹಯ್ಯ ಕುಮಾರ್ ಇಂದು​ ಕಾಂಗ್ರೆಸ್​ ಸೇರ್ಪಡೆ….!?

ಸಿಪಿಐ ಮುಖಂಡ ಹಾಗೂ ಜೆಎನ್​ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ಗುಜರಾತ್​ನ ದಲಿತ ನಾಯಕ ಜಿಗ್ನೇಶ್​ ಮೇವಾನಿ ಇಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. Read more…

BIG NEWS: ದತ್ತಪೀಠದ ಪೂಜಾ ಕೈಂಕರ್ಯ ಕುರಿತಂತೆ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಚಿಕ್ಕಮಗಳೂರಿನ ದತ್ತಪೀಠದ ಪೂಜಾ ಕೈಂಕರ್ಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಜಾವರ್ ನೇಮಕ ಆದೇಶವನ್ನು ರದ್ದುಗೊಳಿಸಿದೆ. 2018 ಮಾರ್ಚ್ 19ರಂದು ಧಾರ್ಮಿಕ ದತ್ತಿ ಇಲಾಖೆ Read more…

ಅಮಲೇರಿರುವುದು ಇನ್ಮೇಲೆ ಫೋನಿನಲ್ಲೇ ಗೊತ್ತಾಗುತ್ತೆ ಹುಷಾರ್…!

ಗಾಂಜಾ ಸೇವಿಸಿದ್ದೀರಾ? ನಿಮ್ಮ ಸ್ಮಾರ್ಟ್ ಫೋನು ನೋಡುತ್ತಿದೆ, ಜೋಕೆ ! ಹೌದು, ನೀವು ಅಫೀಮು, ಗಾಂಜಾ ಸೇವನೆ ಮಾಡಿ ಅಮಲೇರಿದರೆ, ನಿಮ್ಮದೇ ಸ್ಮಾರ್ಟ್ ಫೋನ್ ಇಂದ ಗೊತ್ತಾಗುತ್ತದೆಯಂತೆ. ಹಾಗಂತ Read more…

ಜನರ ನಂಬಿಕೆಯ ‘ನರಕದ ಬಾವಿ’ ಶೋಧಿಸಿದ ಸಂಶೋಧಕರು

ಯೆಮೆನ್‌ನ ಪೂರ್ವ ಪ್ರಾಂತ್ಯದ ಅಲ್-ಮಹ್ರಾದ ಮರುಭೂಮಿ ನೆಲದಲ್ಲಿ ಸಂಶೋಧಕರು 367 ಅಡಿಗಳ ಕೆಳಭಾಗದಲ್ಲಿ ಹಾವಿನ ಗುಂಡಿಯನ್ನು ಶೋಧಿಸಿದ್ದಾರೆ. ಇದನ್ನು ನರಕದ ಬಾವಿ ಎಂದು ಕೂಡ ಕರೆಯುತ್ತಾರೆ. ಓಮನ್ ಗುಹೆ Read more…

92ನೇ ವಸಂತಕ್ಕೆ ಕಾಲಿಟ್ಟ ಗಾನ ಕೋಗಿಲೆ ಲತಾ ಮಂಗೇಶ್ಕರ್​​

ಖ್ಯಾತ ಹಿರಿಯ ಗಾಯಕಿ ಲತಾ ಮಂಗೇಶ್ಕರ್​ 92ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಭಾರತ ರತ್ನ ಪುರಸ್ಕೃತೆ ಜನ್ಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು Read more…

Shocking: ಯೂಟ್ಯೂಬ್‌ ವಿಡಿಯೋ ನೋಡಿ ಗರ್ಭಪಾತ ಮಾಡಿಕೊಂಡ ಅತ್ಯಾಚಾರ ಸಂತ್ರಸ್ಥೆ

ಪ್ರೀತಿಯ ನೆಪದಲ್ಲಿ ನಾಗ್ಪುರದ ಚಾಲಕನೊಬ್ಬ 25 ವರ್ಷದ ಯುವತಿ ಜತೆಗೆ ಕಳೆದ ಐದು ವರ್ಷಗಳಲ್ಲಿ 50 ಬಾರಿ ಬಲವಂತವಾಗಿ ದೈಹಿಕ ಸಂಪರ್ಕ ಸಾಧಿಸಿದ್ದಾನೆ. ಹಲವು ಬಾರಿ ಆಕೆ ಗರ್ಭನಿರೋಧಕ Read more…

BIG BREAKING: ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನವಜೋತ್‌ ಸಿಂಗ್‌ ಸಿಧು ರಾಜೀನಾಮೆ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಕೆಲ ದಿನಗಳ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ನವಜೋತ್‌ ಸಿಂಗ್‌ ಸಿಧು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ Read more…

ದೇಶದ ಈ ಐಟಿ ಕಂಪನಿಯಲ್ಲಿ ಇನ್ಮುಂದೆ ವಾರಕ್ಕೆ 4 ದಿನ ಮಾತ್ರವೇ ಕೆಲಸ…..!

ಸೈಬರ್‌ ಸೆಕ್ಯೂರಿಟಿ ಕ್ಷೇತ್ರದ ದಿಗ್ಗಜ ಕಂಪನಿ ಎನಿಸಿರುವ ’ಟಿಎಸಿ ಸೆಕ್ಯೂರಿಟಿ’ ತನ್ನ ಮುಂಬಯಿ ಕಚೇರಿಯಲ್ಲಿ ಇನ್ಮುಂದೆ ವಾರದಲ್ಲಿ ಕೇವಲ ನಾಲ್ಕೇ ದಿನಗಳು ಕೆಲಸ ಮಾಡುವಂತಹ ವ್ಯವಸ್ಥೆ ಜಾರಿಗೆ ತರಲು Read more…

‘ಐಪಿಎಲ್’ ಗೂ ಗುಡ್ ಬೈ ಹೇಳಲಿದ್ದಾರಾ ಧೋನಿ…?

14 ಸೀಸನ್‌ಗಳನ್ನು ಪೂರೈಸಿರುವ ಐಪಿಎಲ್‌ ಕ್ರಿಕೆಟ್‌ ಲೀಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸಮರ್ಥವಾಗಿ ಮುನ್ನಡೆಸಿರುವ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್‌ ಮಹೇಂದ್ರ ಸಿಂಗ್‌ ಧೋನಿ ಅವರು Read more…

ವಿವಾಹೇತರ ಸಂಬಂಧ ಬೆಳೆಸಲು ಪತ್ನಿಗೆ ಒಪ್ಪಿಗೆ ನೀಡಿ ಈಗ ಪಶ್ಚಾತಾಪ ಪಡ್ತಿದ್ದಾನೆ ಪತಿ…!

ಮದುವೆಯಾದ್ಮೇಲೆ ಸಂಬಂಧವನ್ನು ಉಳಿಸಿಕೊಳ್ಳುವುದು ಸವಾಲಿನ ಕೆಲಸ. ಇಬ್ಬರ ಮಧ್ಯೆ, ಪ್ರೀತಿ, ಗೌರವ, ವಿಶ್ವಾಸ, ನಂಬಿಕೆ ಎಲ್ಲವೂ ಇರಬೇಕು. ಸಂಬಂಧ ಹಾಳಾಗ್ತಿದೆ ಎಂಬುದು ಗೊತ್ತಾದಾಗ ಅದನ್ನು ಉಳಿಸಿಕೊಳ್ಳಲು ಕೆಲವರು ಅನೇಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...