alex Certify Live News | Kannada Dunia | Kannada News | Karnataka News | India News - Part 379
ಕನ್ನಡ ದುನಿಯಾ
    Dailyhunt JioNews

Kannada Duniya

ಬಿ.ವೈ. ರಾಘವೇಂದ್ರ 74 ಸಾವಿರ ಮತಗಳಿಂದ ಮುನ್ನಡೆ: ಕೆ.ಎಸ್. ಈಶ್ವರಪ್ಪಗೆ ಮೂರನೇ ಸ್ಥಾನ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ 74.000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಎರಡನೇ ಸ್ಥಾನದಲ್ಲಿದ್ದು, ಪಕ್ಷೇತರ ಅಭ್ಯರ್ಥಿ Read more…

BREAKING : ಮಂಡ್ಯದಲ್ಲಿ H.D ಕುಮಾರಸ್ವಾಮಿ ಭರ್ಜರಿ ಮುನ್ನಡೆ, 2,42,805 ಮತ..!

; ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭರ್ಜರಿ ಮುನ್ನಡೆ ಸಾಧಿಸಿದ್ದು, 2,42,805 ಮತಗಳನ್ನು ಪಡೆದಿದ್ದಾರೆ. ಹೌದು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ H.D   ಕುಮಾರಸ್ವಾಮಿ Read more…

BREAKING : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ 20, ಕಾಂಗ್ರೆಸ್ ಗೆ 5 ಸ್ಥಾನ

ಬೆಂಗಳೂರು : ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ತನ್ನ ಪ್ರಾಬಲ್ಯ ಸಾಧಿಸಿದೆ. 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 20 ಸ್ಥಾನ ಪಡೆದಿದ್ದು, ಕಾಂಗ್ರೆಸ್ 5 Read more…

BREAKING : ವಿಜಯಪುರದಲ್ಲಿ ಮತ ಎಣಿಕೆ ವೇಳೆ ಮತ ಎಣಿಕಾ ಅಧಿಕಾರಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ವಿಜಯಪುರ : ಮತ ಎಣಿಕೆ ವೇಳೆ ಮತ ಎಣಿಕಾ ಅಧಿಕಾರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಜಯಪುರದಲ್ಲಿ ನಡೆದಿದೆ. ಆದಿಲ್ ಶಾಹಿ ಸದನದಲ್ಲಿ ಕೌಂಟಿಂಗ್ ಸುಪರ್ ವೈಸರ್ ಆಗಿ Read more…

BREAKING : ಡಿ.ಕೆ ಸುರೇಶ್ ಗೆ ಭಾರಿ ಹಿನ್ನಡೆ, ಕನಕಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು 141,752 ಮತಗಳನ್ನು ಪಡೆದು ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ 91,286 Read more…

ಕುತೂಹಲ ಮೂಡಿಸಿದ ಡಿ.ಕೆ. ಸುರೇಶ್ ಸೋಲು ಗೆಲುವಿನ ಲೆಕ್ಕಾಚಾರ: ಟಗರು, ಮೇಕೆ ಪಣಕಿಟ್ಟ ಬೆಂಬಲಿಗರು

ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಭ್ಯರ್ಥಿಗಳ ಬೆಂಬಲಿಗರು ತಮ್ಮ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಟಗರು, ಮೇಕೆಗಳನ್ನು ಪಣಕಿಟ್ಟಿದ್ದಾರೆ. ರಾಜ್ಯದಲ್ಲಿ Read more…

ದಾವಣಗೆರೆಯಲ್ಲಿ ಹಾವು- ಏಣಿ ಆಟ: ನಾಲ್ಕನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆ

ದಾವಣಗೆರೆ: ಲೋಕಸಭೆ ಕ್ಷೇತ್ರದ ಮತ ಎಣಿಕೆ ಆರಂಭ ಮುಂದುವರೆದಿದ್ದು, ಆರಂಭಿಕ ಮೂರು ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಪ್ರಭಾ ಮಲ್ಲಿಕಾರ್ಜುನ್ ನಾಲ್ಕನೇ ಸುತ್ತಿನಲ್ಲಿ ಹಿನ್ನಡೆಯಾಗಿದೆ. ನಾಲ್ಕನೇ ಸುತ್ತಿನಲ್ಲಿ ಬಿಜೆಪಿಯ ಗಾಯತ್ರಿ Read more…

ಮೂಳೆ ಜಾಸ್ತಿ ಇದೆ, ಮಾಂಸ ಹಾಕು ಎಂದು ಕೇಳಿದ್ದಕ್ಕೆ ಗ್ರಾಹಕನ ಮೇಲೆ ಹಲ್ಲೆ

ಶಿವಮೊಗ್ಗ: ಮಾಂಸದ ಅಂಗಡಿಯಲ್ಲಿ ಮೂಳೆಗಳನ್ನು ಹೆಚ್ಚಾಗಿ ಹಾಕಿದ್ದು, ಇದರ ಬದಲು ಮಟನ್ ಹೆಚ್ಚು ಹಾಕುವಂತೆ ಕೇಳಿದ್ದಕ್ಕೆ ಅನ್ಯ ಕೋಮಿನ ಅಪ್ರಾಪ್ತ ಯುವಕ ಗ್ರಾಹಕನ ಮೇಲೆ ಹಲ್ಲೆ ನಡೆಸಿದ್ದಾನೆ. ಶಿವಮೊಗ್ಗದ Read more…

BREAKING : ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ‘ಅಮೃತ್ ಪಾಲ್’ ಸಿಂಗ್ ಮುನ್ನಡೆ

ನವದೆಹಲಿ: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್ಪಾಲ್ ಸಿಂಗ್ 2024 ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್ ನ ಖದೂರ್ ಸಾಹಿಬ್ ಸ್ಥಾನದಿಂದ 21,000 ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ Read more…

ಪತ್ನಿಯ ಮನವಿಗೆ ಸ್ಪಂದಿಸಿ ಸಂತಾನ ಭಾಗ್ಯ ಪಡೆಯಲು ಕೈದಿಗೆ ಪೆರೋಲ್

ಜೈಲು ಶಿಕ್ಷೆ ಅನುಭವಿಸುವಾಗಲೇ ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ಸಜಾಬಂಧಿಗೆ ಅವಕಾಶ ನೀಡಿದ್ದ ಹೈಕೋರ್ಟ್ ಈಗ ಸಂತಾನ ಭಾಗ್ಯ ಪಡೆಯಲು ಪೆರೋಲ್ ಮಂಜೂರು ಮಾಡಿದೆ. ಪತ್ನಿಯ ಮನವಿಗೆ ಸ್ಪಂದಿಸಿದ ಹೈಕೋರ್ಟ್ Read more…

BREAKING : ವಾರಾಣಾಸಿಯಲ್ಲಿ ‘ಪ್ರಧಾನಿ ಮೋದಿ’ಗೆ ಬಿಗ್ ಶಾಕ್ : ಅಜಯ್ ರಾಯ್ ಎದುರು ಹಿನ್ನಡೆ

ವಾರಾಣಸಿ : ವಾರಾಣಾಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಬಿಗ್ ಶಾಕ್ ಎದುರಾಗಿದ್ದು, ಭಾರಿ ಹಿನ್ನಡೆ ಅನುಭವಿಸಿದ್ದಾರೆ. ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ವಿರುದ್ಧ ಪ್ರಧಾನಿ Read more…

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಿಗ್ ಶಾಕ್: 32 ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಮುನ್ನಡೆ

ನವದೆಹಲಿ: ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, 80 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಆಘಾತ ಎದುರಾಗಿದೆ. ಬಿಜೆಪಿಯ ಘಟಾನುಘಟಿ ನಾಯಕರು ಹಿನ್ನಡೆ ಅನುಭವಿಸಿದ್ದಾರೆ. 25 Read more…

BREAKING : ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಗೆ ಮುನ್ನಡೆ

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ಸಾಧಿಸಿದ್ದು, ಯದುವೀರ ಒಡೆಯರ್ 12072 ಮತಗಳ ಮುನ್ನಡೆ ಸಾಧಿಸಿದ್ದಾರೆ. ಯದುವೀರ್ ಒಡೆಯರ್ 70855 ಮತ ಪಡೆದಿದ್ದು, ಎಂ.ಲಕ್ಷ್ಮಣ 58783 ಮತ ಗಳಿಸಿದ್ದಾರೆ. ಬೆಂಗಳೂರು Read more…

BREAKING: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಉಂಟಾಗಿದೆ. ಎಕ್ಸಿಟ್ ಪೋಲ್ ನಲ್ಲಿ ಎನ್.ಡಿ.ಎ. ಮೈತ್ರಿ ಕೂಟ ಗೆಲುವು ಸಾಧಿಸಲಿದೆ ಎಂದು ಹೇಳುತ್ತಿದ್ದಂತೆ ನಿನ್ನೆ Read more…

ಡಿ.ಕೆ ಸುರೇಶ್ ಗೆ ಬಿಗ್ ಶಾಕ್ : 50 ಸಾವಿರ ಮತದೊಂದಿಗೆ ಡಾ.ಸಿ ಎನ್ ಮಂಜುನಾಥ್ ಭರ್ಜರಿ ಮುನ್ನಡೆ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಗೆ ಬಿಗ್ ಶಾಕ್ ಎದುರಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ ಎನ್ ಮಂಜುನಾಥ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. 50 Read more…

BREAKING: ಮತ ಎಣಿಕೆ ಆರಂಭವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಬೆಳವಣಿಗೆ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಬೆಳವಣಿಗೆ ಕಂಡು ಬಂದಿದೆ. ಪ್ರೀ-ಓಪನ್ ಸೆಷನ್‌ನಲ್ಲಿ ನಿಫ್ಟಿ ಸುಮಾರು 23,500, ಸೆನ್ಸೆಕ್ಸ್ 650 ಪಾಯಿಂಟ್‌ಗಳು Read more…

Rain Alert : ಬೆಂಗಳೂರಿಗರೇ ಎಚ್ಚರ : ಇಂದು ಭಾರಿ ‘ಮಳೆ’ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ.!

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭಾರಿ ಮಳೆಯಾಗಲಿದೆ, ವಾಹನ ಸವಾರರು, ಸಾರ್ವಜನಿಕರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಾದ್ಯಂತ ದಾಖಲೆ ಮಳೆಯಾಗಿದ್ದು ಕೆಲವೆಡೆ ಮರಗಳು ಹಾಗೂ Read more…

BREAKING : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್ : ಶೋಭ ಕರಂದ್ಲಾಜೆ ಮುನ್ನಡೆ

ಬೆಂಗಳೂರು : ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್ ಎದುರಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭ ಕರಂದ್ಲಾಜೆ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ Read more…

BREAKING: NDA 271, INDIA 201, ಇತರರು 60 ಕ್ಷೇತ್ರಗಳಲ್ಲಿ ಮುನ್ನಡೆ

ನವದೆಹಲಿ: ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ದೇಶಾದ್ಯಂತ ಮತ ಎಣಿಕೆ ಆರಂಭಿಕ ಸುತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ವಾರಣಾಸಿಯಲ್ಲಿ Read more…

BREAKING : ಲೋಕಸಭೆ ಚುನಾವಣೆ ಫಲಿತಾಂಶ ; ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ

ಬೆಂಗಳೂರು : ಲೋಕಸಭಾ ಚುನಾವಣೆಯ ಕರ್ನಾಟಕದ ಮತ ಎಣಿಕೆ ಆರಂಭವಾಗಿದ್ದು, ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್ಗೆ 1110 Read more…

BREAKING: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ 15 ಸಾವಿರ ಮತಗಳಿಂದ ಮುನ್ನಡೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳ ಸ್ಪರ್ಧೆಯಿಂದಾಗಿ ತೀವ್ರ ಕುತೂಹಲ ಮೂಡಿಸಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ Read more…

BREAKING: ಡಿ.ಕೆ. ಸುರೇಶ್ ಗೆ ಶಾಕ್: 26 ಸಾವಿರ ಮತಗಳಿಂದ ಡಾ. ಮಂಜುನಾಥ್ ಮುನ್ನಡೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ 26 ಸಾವಿರ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ Read more…

BREAKING: ಸೋಮಣ್ಣ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ಮುನ್ನಡೆ

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ Read more…

BREAKING: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ

ದಾವಣಗೆರೆ: ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದಾರೆ. ಆರಂಭಿಕವಾಗಿ ಅಂಚೆ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಅಂಚೆ ಮತಗಳ ಎಣಿಕೆಯಲ್ಲಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು Read more…

ಲೋಕಸಭೆ ಚುನಾವಣೆಯಲ್ಲಿ ವಿಶ್ವದಾಖಲೆ: 64.2 ಕೋಟಿ ಜನರಿಂದ ಮತದಾನ

ನವದೆಹಲಿ: ದೇಶದಲ್ಲಿ ಸುಮಾರು ಎರಡೂವರೆ ತಿಂಗಳ ಕಾಲ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 64.2 ಕೋಟಿ ಜನ ಮತದಾನ ಮಾಡಿದ್ದಾರೆ. ಜಗತ್ತಿನಲ್ಲಿ ಎಲ್ಲೂ ಕೂಡ ಇಷ್ಟೊಂದು ಜನ Read more…

ಮಲಗಿ ವಿರಮಿಸುತ್ತಿದ್ದ ಕಾರ್ಮಿಕನ ಎಚ್ಚರಗೊಳಿಸಲು ಮುಖದ ಮೇಲೆ ಮೂತ್ರ ವಿಸರ್ಜಿಸಿದ ಮಾಲೀಕ

ಲಖನೌ: ಲಖನೌದ ಚಂದೋಯಿಯ ಖೇಡಾ ಗ್ರಾಮದಲ್ಲಿ ಕಲ್ಲು ಗಣಿಯಲ್ಲಿ ಮಲಗಿ ವಿರಮಿಸುತ್ತಿದ್ದ ದಲಿತ ಕೂಲಿ ಕಾರ್ಮಿಕನ ಎಚ್ಚರಗೊಳಿಸಲು ಆತನ ಮುಖದ ಮೇಲೆ ಮಾಲೀಕ ಮೂತ್ರ ವಿಸರ್ಜನೆ ಮಾಡಿದ್ದಾನೆ. ಭಾನುವಾರ Read more…

ಮುಂದುವರೆದ ಮುಂಗಾರು ಆರ್ಭಟ: ಸಿಡಿಲು ಬಡಿದು ಮೂವರಿಗೆ ಗಾಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೋಡಂಬಟ್ಟುವಿನಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುವ ಸಂದರ್ಭದಲ್ಲೇ ಮೂವರು ಮಹಿಳೆಯರಿಗೆ ಸಿಡಿಲು ಬಡಿದು ಗಾಯಗೊಂಡಿದ್ದು, Read more…

ʼಓಮದ ಕಷಾಯʼ ಸೇವನೆಯಿಂದಾಗುವ ಪ್ರಯೋಜವೇನು ಗೊತ್ತಾ…?

ಮನೆಯಲ್ಲಿ ಮಕ್ಕಳು ಊಟ ಮಾಡಲು ಕೇಳದೆ ಹಟ ಮಾಡುತ್ತಿದ್ದರೆ ಅವರಿಗೆ ಓಮದ ಕಷಾಯ ತಯಾರಿಸಿ ಕೊಡುವುದನ್ನು ನೀವು ಕಂಡಿರಬಹುದು. ಇದರ ಹೊರತಾಗಿಯೂ ಆರೋಗ್ಯ ವೃದ್ಧಿಗೆ ಓಮವನ್ನು ಹೇಗೆ ಬಳಸಬಹುದು Read more…

ಪುದೀನಾ ಬೆಳೆಸಲು ಫಾಲೋ ಮಾಡಿ ಈ ಟಿಪ್ಸ್

ಪುದೀನಾ ಸೊಪ್ಪು ಮನೆಯಲ್ಲಿ ಒಂದಿಲ್ಲೊಂದು ಅಡುಗೆಗೆ ಉಪಯೋಗಿಸುತ್ತೇವೆ. ಹೊರಗಡೆಯಿಂದ ತಂದು ಎರಡೇ ದಿನದಲ್ಲಿ ಈ ಸೊಪ್ಪು ಬಾಡಿ ಹೋಗುತ್ತದೆ. ಹಾಗಂತ ಮನೆಯಲ್ಲಿರುವ ಪಾಟ್ ಗೆ ಇದನ್ನು ಹಾಕಿ ಬೆಳೆಯೋಣವೆಂದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...