alex Certify Live News | Kannada Dunia | Kannada News | Karnataka News | India News - Part 3790
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ನವಜೋತ್‌ ಸಿಂಗ್‌ ಸಿಧು ರಾಜೀನಾಮೆ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್‌ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿ ಕೆಲ ದಿನಗಳ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ನವಜೋತ್‌ ಸಿಂಗ್‌ ಸಿಧು, ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ Read more…

ದೇಶದ ಈ ಐಟಿ ಕಂಪನಿಯಲ್ಲಿ ಇನ್ಮುಂದೆ ವಾರಕ್ಕೆ 4 ದಿನ ಮಾತ್ರವೇ ಕೆಲಸ…..!

ಸೈಬರ್‌ ಸೆಕ್ಯೂರಿಟಿ ಕ್ಷೇತ್ರದ ದಿಗ್ಗಜ ಕಂಪನಿ ಎನಿಸಿರುವ ’ಟಿಎಸಿ ಸೆಕ್ಯೂರಿಟಿ’ ತನ್ನ ಮುಂಬಯಿ ಕಚೇರಿಯಲ್ಲಿ ಇನ್ಮುಂದೆ ವಾರದಲ್ಲಿ ಕೇವಲ ನಾಲ್ಕೇ ದಿನಗಳು ಕೆಲಸ ಮಾಡುವಂತಹ ವ್ಯವಸ್ಥೆ ಜಾರಿಗೆ ತರಲು Read more…

‘ಐಪಿಎಲ್’ ಗೂ ಗುಡ್ ಬೈ ಹೇಳಲಿದ್ದಾರಾ ಧೋನಿ…?

14 ಸೀಸನ್‌ಗಳನ್ನು ಪೂರೈಸಿರುವ ಐಪಿಎಲ್‌ ಕ್ರಿಕೆಟ್‌ ಲೀಗ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸಮರ್ಥವಾಗಿ ಮುನ್ನಡೆಸಿರುವ ಭಾರತೀಯ ಕ್ರಿಕೆಟ್‌ ತಂಡದ ಮಾಜಿ ಕ್ಯಾಪ್ಟನ್‌ ಮಹೇಂದ್ರ ಸಿಂಗ್‌ ಧೋನಿ ಅವರು Read more…

ವಿವಾಹೇತರ ಸಂಬಂಧ ಬೆಳೆಸಲು ಪತ್ನಿಗೆ ಒಪ್ಪಿಗೆ ನೀಡಿ ಈಗ ಪಶ್ಚಾತಾಪ ಪಡ್ತಿದ್ದಾನೆ ಪತಿ…!

ಮದುವೆಯಾದ್ಮೇಲೆ ಸಂಬಂಧವನ್ನು ಉಳಿಸಿಕೊಳ್ಳುವುದು ಸವಾಲಿನ ಕೆಲಸ. ಇಬ್ಬರ ಮಧ್ಯೆ, ಪ್ರೀತಿ, ಗೌರವ, ವಿಶ್ವಾಸ, ನಂಬಿಕೆ ಎಲ್ಲವೂ ಇರಬೇಕು. ಸಂಬಂಧ ಹಾಳಾಗ್ತಿದೆ ಎಂಬುದು ಗೊತ್ತಾದಾಗ ಅದನ್ನು ಉಳಿಸಿಕೊಳ್ಳಲು ಕೆಲವರು ಅನೇಕ Read more…

ಗಡ್ಡ-ದಾಡಿ ಬಂದಾಗ ಆತ್ಮಹತ್ಯೆಗೆ ಯೋಚಿಸಿದ್ದ ಹುಡುಗಿ ಈಗ ಎಲ್ಲರ ಅಚ್ಚುಮೆಚ್ಚು

ಮುಖದ ಸೌಂದರ್ಯ ಬಹಳ ಮುಖ್ಯ. ವಿಶೇಷವಾಗಿ ಹೆಣ್ಣು ಮಕ್ಕಳು, ಮುಖದ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡ್ತಾರೆ. ಮುಖದ ಮೇಲೆ ಸಣ್ಣ ಕೂದಲು ಕಾಣಿಸಿಕೊಂಡ್ರೂ ಬ್ಯೂಟಿಪಾರ್ಲರ್ ಗೆ ಹೋಗ್ತಾರೆ. ಆದ್ರೆ Read more…

BIG BREAKING: ರೇಪ್ ಸಂತ್ರಸ್ತೆ ಮೇಲೆ ಕಾನ್ಸ್ ಟೇಬಲ್ ಅತ್ಯಾಚಾರ ಪ್ರಕರಣ; ಪೊಲೀಸ್ ಪೇದೆ ಬಂಧನ

ಮಂಗಳೂರು: ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ್ದ ಆರೋಪಿ ಪೊಲೀಸ್ ಕಾನ್ಸ್ ಟೇಬಲ್ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್.ಪಿ. ರಿಷಿಕೇಶ್ ಸೋನಾವಣೆ ತಿಳಿಸಿದ್ದಾರೆ. Read more…

BIG NEWS: ಉಪಚುನಾವಣೆ; ಸಿಂದಗಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಬೆಂಗಳೂರು: ಹಾನಗಲ್, ಸಿಂದಗಿ ಉಪಚುನಾವಣಾ ದಿನಾಂಕ ಫಿಕ್ಸ್ ಆಗುತ್ತಿದ್ದಂತೆ ಕಾಂಗ್ರೆಸ್ ಸಿಂದಗಿ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಿದೆ. ಸಿಂದಗಿ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ Read more…

ಮತ್ತೊಮ್ಮೆ ಕ್ರೌರ್ಯ ಮೆರೆದ ತಾಲಿಬಾನಿಗಳು; ತಂದೆ ಮೇಲಿನ ಸಿಟ್ಟಿಗೆ ಕಂದನ ಕೊಲೆ

ತನ್ನ ಎಂದಿನ ಅಟ್ಟಹಾಸ ಮುಂದುವರೆಸಿರುವ ತಾಲಿಬಾನ್, ಅಫ್ಘಾನಿಸ್ತಾನದ ಟಾಖರ್‌ ಪ್ರಾಂತ್ಯದ ವ್ಯಕ್ತಿಯೊಬ್ಬರು ಅಫ್ಘನ್‌ ಪ್ರತಿರೋಧ ಪಡೆಯ ಸದಸ್ಯರಾಗಿದ್ದಾರೆ ಎಂಬ ಶಂಕೆಯ ಮೇಲೆ ಆತನ ಮಗುವನ್ನು ಬರ್ಬರವಾಗಿ ಕೊಲೆ ಮಾಡಿದೆ. Read more…

BIG NEWS: ಪರಿಸರ ಸ್ನೇಹಿ ನಿಲ್ದಾಣಗಳ ಪಟ್ಟಿ ಸೇರಿದ ಚೆನ್ನೈ ಸೆಂಟ್ರಲ್

ಚೆನ್ನೈನ ತಲೈವಾ ಡಾ. ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ರೈಲ್ವೇ ನಿಲ್ದಾಣವು ಪರಿಸರ-ಸ್ನೇಹಿ ನಿಲ್ದಾಣಗಳ ಸಾಲಿಗೆ ಸೇರಿದೆ. 1.5 ಮೆ.ವ್ಯಾ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯದ ಸೋಲಾರ್‌ ಫಲಕಗಳನ್ನು ನಿಲ್ದಾಣದಲ್ಲಿ ಅಳವಡಿಸಲಾಗಿದ್ದು, Read more…

ಹಸುವಿಗೆ ಕಾಳು ತಿನ್ನಿಸಲು ಹೋಗಿ ಅವಘಡ; ಕೃಷಿ ಸಚಿವರನ್ನು ತಿವಿಯಲು ಬಂದ ಆಕಳು; ತಪ್ಪಿದ ಅನಾಹುತ

ಬೆಳಗಾವಿ: ಕೃಷಿ ಸಚಿವ ಬಿ.ಸಿ.‌ ಪಾಟೀಲ್, ರೈತರಿಗಾಗಿ ಒಂದು ದಿನ ಕಾರ್ಯಕ್ರಮದಲ್ಲಿ ಹಸುವಿಗೆ ಕಾಳುಗಳನ್ನು ತಿನ್ನಿಸಲು ಹೋಗಿ, ಹಸು ಸಚಿವರ ಮೈಮೇಲೆ ಎಗರಲು ಬಂದ ಘಟನೆ ಬೆಳಗಾವಿ ಜಿಲ್ಲೆ Read more…

ಈ ಯೋಜನೆಯಲ್ಲಿ ಜಿಯೋ ನೀಡ್ತಿದೆ ಭರ್ಜರಿ ʼಕ್ಯಾಶ್‌ ಬ್ಯಾಕ್‌ʼ

ಹಬ್ಬದ ಋತುವಿಗೂ ಮೊದಲು ಜಿಯೋ ತನ್ನ ಗ್ರಾಹಕರಿಗೆ ಮಹತ್ವದ ಸುದ್ದಿ ನೀಡಿದೆ. ರಿಲಾಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಪ್ಲಾನ್ ನಲ್ಲಿ ಬದಲಾವಣೆ ಮಾಡಿದೆ. ಬಳಕೆದಾರರಿಗೆ ಪ್ರಿಪೇಯ್ಡ್ ಪ್ಲಾನ್ ಕೈಗೆಟಕುವ Read more…

ವಿದೇಶಕ್ಕೆ ಹೋಗುವವರಿಗೊಂದು ಮಹತ್ವದ ಮಾಹಿತಿ

ವಿಶ್ವದಾದ್ಯಂತ ಕೊರೊನಾ ನಿಯಂತ್ರಣಕ್ಕೆ ಬರ್ತಿದೆ. ಅರ್ಧದಷ್ಟು ಜನರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಪರಿಸ್ಥಿತಿ ನಿಧಾನಕ್ಕೆ ಬದಲಾಗ್ತಿದ್ದಂತೆ ಜನರು ಮನೆಯಿಂದ ಹೊರ ಬರ್ತಿದ್ದಾರೆ. ಅನೇಕರು ವಿದೇಶಕ್ಕೆ ಹೋಗುವ ಪ್ಲಾನ್ ಮಾಡ್ತಿದ್ದಾರೆ. Read more…

ರಷ್ಯಾದಲ್ಲಿ ನೀಲಿಯಾಗ್ತಿದೆ ನಾಯಿಗಳ ಬಣ್ಣ…! ಭಾರತದಲ್ಲಿ 4 ವರ್ಷಗಳ ಹಿಂದೆ ನಡೆದಿತ್ತು ಇಂಥ ಘಟನೆ

ಹಸಿರು ಅಥವಾ ನೀಲಿ ಬಣ್ಣದ ನಾಯಿ ನೋಡಿದ್ದೀರಾ? ಇಲ್ಲ ಅಂದ್ರೆ ನಾವು ತೋರಿಸ್ತೆವೆ ನೋಡಿ. ರಷ್ಯಾದಲ್ಲಿ ನೀಲಿ ಬಣ್ಣದ ನಾಯಿಗಳು ಕಾಣಸಿಗ್ತಿವೆ. ರಷ್ಯಾದ ರಾಜಧಾನಿ ಮಾಸ್ಕೋದಿಂದ ಸುಮಾರು 370 Read more…

ಸಿದ್ದರಾಮಯ್ಯಗೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು

ಬೆಂಗಳೂರು: ಆರ್.ಎಸ್.ಎಸ್ ನವರದ್ದು ’ತಾಲಿಬಾನ್ ಸಂಸ್ಕೃತಿ’ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ತಾಲಿಬಾನಿಗಳಿಗೂ ಆರ್.ಎಸ್.ಎಸ್ ನವರಿಗೂ ಇರುವ ವ್ಯತ್ಯಾಸವೇನು ಎಂಬುದು Read more…

Shocking: ಕೋವ್ಯಾಕ್ಸಿನ್‌ ಲಸಿಕೆಗೆ ಇನ್ನೂ ಸಿಕ್ಕಿಲ್ಲ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ

ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಸಿಗಬೇಕಿದ್ದ ವಿಶ್ವ ಆರೋಗ್ಯ ಸಂಸ್ಥೆಯ ಮಾನ್ಯತೆಯು ಮತ್ತೊಮ್ಮೆ ತಡವಾಗಿದೆ. ಹೈದರಾಬಾದ್ ಮೂಲದ ಭಾರತ್‌ ಬಯೋಟೆಕ್‌ ಉತ್ಪಾದಿಸಿರುವ ಕೋವ್ಯಾಕ್ಸಿನ್‌ ಅನ್ನು ಇನ್ನಷ್ಟು Read more…

BIG NEWS: ʼಸ್ಪಾಟ್​ ಫಿಕ್ಸಿಂಗ್ʼ​ ಪ್ರಕರಣ ಕುರಿತಂತೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಶ್ರೀಶಾಂತ್

ಸ್ಪಾಟ್​​ ಫಿಕ್ಸಿಂಗ್​ ಪ್ರಕರಣದಲ್ಲಿ ಸಿಲುಕಿದ ಅನೇಕ ವರ್ಷಗಳ ಬಳಿಕ ಟೀಂ ಇಂಡಿಯಾದ ಮಾಜಿ ವೇಗಿ ಶ್ರೀಶಾಂತ್​ ನಿಜವಾಗಿಯೂ ಅಲ್ಲಿ ನಡೆದಿದ್ದು ಏನು ಅನ್ನೋದನ್ನು ಬಾಯ್ಬಿಟ್ಟಿದ್ದಾರೆ. 2013ರಲ್ಲಿ ಶ್ರೀಶಾಂತ್​ ಹಾಗೂ Read more…

ಕೋವಿಡ್-19 ಲಸಿಕೆಯ ಬೂಸ್ಟರ್‌ ಡೋಸ್ ಪಡೆದ ಜೋ ಬಿಡೆನ್

ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಕೋವಿಡ್-19 ಲಸಿಕೆಯ ಬೂಸ್ಟರ್‌ ಶಾಟ್‌ ಅನ್ನು ತಮ್ಮ ಅಧಿಕೃತ ನಿವಾಸ ಶ್ವೇತಭವನದಲ್ಲಿ ಪಡೆದಿದ್ದಾರೆ. ಅಮೆರಿಕದ ಫೆಡರಲ್ ಆರೋಗ್ಯಾಧಿಕಾರಿಗಳ ಸಮ್ಮತಿಯ ಮೇರೆಗೆ ಫೈಜ಼ರ್‌ನ ಮೂರನೇ Read more…

ಬಿಗ್‌ ನ್ಯೂಸ್: RSS ನವರದ್ದು ತಾಲಿಬಾನ್ ಸಂಸ್ಕೃತಿ; ರಾಕ್ಷಸೀಯ ಗುಣಗಳು ಬಿಜೆಪಿಗರಲ್ಲಿದೆ; ಮತ್ತೆ ಕಿಡಿಕಾರಿದ ಸಿದ್ದರಾಮಯ್ಯ

ಬಾಗಲಕೋಟೆ: ಮತ್ತೆ ಆರ್ ಎಸ್ ಎಸ್ ನಾಯಕರ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್ ಎಸ್ ಎಸ್ ನವರದ್ದು ತಾಲಿಬಾನ್ ಸಂಸ್ಕೃತಿ. ತಾಲಿಬಾನಿಗಳದ್ದು ರಾಕ್ಷಸರ ಪ್ರವೃತ್ತಿ, Read more…

BIG NEWS: ಆಸ್ತಿಗಳ ನಗದೀಕರಣಕ್ಕೆ 12 ನಿಲ್ದಾಣಗಳನ್ನು ಗುರುತಿಸಿದ ಭಾರತೀಯ ರೈಲ್ವೇ

ರೈಲ್ವೇ ಇಲಾಖೆಗೆ ಸೇರಿದ ಆಸ್ತಿಗಳಿಂದ ವಿತ್ತೀಯ ವರ್ಷ 2022ರ ವೇಳೆಗೆ 17,810 ಕೋಟಿ ರೂ.ಗಳನ್ನು ಸಂಗ್ರಹಿಸಲು ರೈಲ್ವೇ ಸಚಿವಾಲಯ ರೂಪುರೇಷೆಗಳನ್ನು ಸಜ್ಜುಗೊಳಿಸಿದೆ. ಈ ನಿಟ್ಟಿನಲ್ಲಿ 12 ನಿಲ್ದಾಣಗಳನ್ನು ಅಂತಿಮಗೊಳಿಸಲಾಗಿದ್ದು, Read more…

ಆರ್.​​ಎಸ್.​ಎಸ್. ನ್ನು ತಾಲಿಬಾನ್‌ ಗೆ​ ಹೋಲಿಕೆ ಮಾಡಿದ ಜಾವೇದ್‌ ಅಖ್ತರ್‌ ಗೆ ಕೋರ್ಟ್‌ ನೋಟಿಸ್

ಆರ್​.ಎಸ್​.ಎಸ್. ​​​ನ್ನು ತಾಲಿಬಾನ್​ಗೆ ಹೋಲಿಕೆ ಮಾಡಿದ ಗೀತ ರಚನೆಕಾರ ಜಾವೇದ್​ ಅಖ್ತರ್​ ವಿರುದ್ಧ ಆರ್​.ಎಸ್.ಎಸ್.​ ಕಾರ್ಯಕರ್ತ ವಿವೇಕ್​ ಚಂಪಾನೇಕರ್​ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದರು. ಈ ಸಂಬಂಧ ಅರ್ಜಿ ಕೈಗೆತ್ತಿಕೊಂಡ Read more…

BIG NEWS: ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ; ಕೋರ್ ಕಮಿಟಿಯಲ್ಲಿ ಅಭ್ಯರ್ಥಿಗಳ ಬಗ್ಗೆ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು; ವಿಧಾನಸಭೆಯ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಹಾನಗಲ್ ಹಾಗೂ ಸಿಂಧಗಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಸಿಎಂ Read more…

ಪಾಕ್‌ ಮಾಜಿ ಕ್ರಿಕೆಟಿಗ ಇಂಜಮಾಮ್​ ಉಲ್​ ಹಕ್​ಗೆ ಹೃದಯಾಘಾತ…..!

ಪಾಕಿಸ್ತಾನ ಕ್ರಿಕೆಟ್​ನ ಮಾಜಿ ನಾಯಕ ಇಂಜಮಾಮ್​​​ ಉಲ್​ ಹಕ್​ಗೆ ಹೃದಯಾಘಾತವಾಗಿದ್ದು ಸೋಮವಾರ ಆಂಜಿಯೋಪ್ಲಾಸ್ಟ್​ ಸರ್ಜರಿಗೆ ಒಳಗಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಆದರೆ ಅವರನ್ನು ನಿಗಾದಲ್ಲಿ ಇಡಲಾಗಿದೆ Read more…

ʼಫಾರ್ಮ್ 16ʼ ಅಂದರೇನು…? ಇಲ್ಲಿದೆ ಈ ಕುರಿತ ಉಪಯುಕ್ತ ಮಾಹಿತಿ

ಫಾರ್ಮ್ 16, ದಾಖಲೆ ಅಥವಾ ಪ್ರಮಾಣ ಪತ್ರವಾಗಿದೆ. ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 203 ರ ಪ್ರಕಾರ, ಉದ್ಯೋಗಿಗಳಿಗೆ, ಉದ್ಯೋಗದಾತ ಅಥವಾ ಕಂಪನಿ ನೀಡುವ ಪ್ರಮಾಣ Read more…

BIG NEWS: ಸಿಂಧಗಿ ಕ್ಷೇತ್ರಕ್ಕೆ ಇಂದೇ ಜೆಡಿಎಸ್ ಅಭ್ಯರ್ಥಿ ಘೋಷಣೆ ಸಾಧ್ಯತೆ; ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆ ಎಂದ HDK

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದ್ದು, ಎರಡೂ ಕ್ಷೇತ್ರಗಳು ಜೆಡಿಎಸ್ ಗೆ ಸಿದ್ಧತಾ ಪರೀಕ್ಷೆ ಇದ್ದಂತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. Read more…

ಲೇಹ್‌ನಿಂದ ಮನಾಲಿಗೆ ಅತ್ಯಂತ ವೇಗದ ಸೈಕ್ಲಿಂಗ್‌ ಮಾಡಿ ಗಿನ್ನಿಸ್ ದಾಖಲೆ ನಿರ್ಮಿಸಿದ ಭಾರತೀಯ ಸೇನಾಧಿಕಾರಿ

ಲೇಹ್: ಭಾರತೀಯ ಸೇನಾ ಅಧಿಕಾರಿಯು ಲೇಹ್ ನಿಂದ ಮನಾಲಿಗೆ 472 ಕಿ.ಮೀ. ದೂರ 34 ಗಂಟೆಗಳ 54 ನಿಮಿಷಗಳಲ್ಲಿ ಕ್ರಮಿಸುವ ಮೂಲಕ ‘ವೇಗದ ಸೋಲೊ ಸೈಕ್ಲಿಂಗ್ (ಪುರುಷರು)’ ಗಿನ್ನಿಸ್ Read more…

ಶಕೀರಾ ದನಿಯಲ್ಲಿ ಪಿಜ್ಜಾ ಆರ್ಡರ್‌ ಮಾಡುವ ಮಹಿಳೆ

ಪಿಜ್ಜಾ ಆರ್ಡ‌ರ್‌ ಮಾಡುವ ವೇಳೆ ಫೋನಿನಲ್ಲಿ ಥೇಟ್ ಶಕಿರಾರಂತೆಯೇ ಹಾಡುವ ಮಹಿಳೆಯೊಬ್ಬರು ವೈರಲ್‌ ಆಗಿದ್ದಾರೆ. ಅಮೆರಿಕನ್ ಐಡಲ್ ಸೀಸನ್ 12ರ ಫೈನಲಿಸ್ಟ್‌ ಆಗಿರುವ ಶುಬಾ ವೆಡುಲಾ ಎಂಬ ಈ Read more…

ಹೈಡ್ರೋ ಗಾಂಜಾ ಕೇಸ್; ವಿದ್ಯಾರ್ಥಿ ವೀಸಾದಲ್ಲಿ ಬಂದು ಗಾಂಜಾ ಬೆಳೆಯುತ್ತಿದ್ದ ಖದೀಮರು; ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಬಂಧಿತರು

ಬೆಂಗಳೂರು: ಈಗಲ್ ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹೈಡ್ರೋ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಇರಾನಿ ಪ್ರಜೆಗಳಾಗಿದ್ದ ವಿದ್ಯಾರ್ಥಿಗಳು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರು Read more…

ಗೋಗಿ ಹತ್ಯೆ ಬಳಿಕ ಸೋಶಿಯಲ್​ ಮೀಡಿಯಾಕ್ಕೂ ಕಾಲಿಟ್ಟ ‌ʼಗ್ಯಾಂಗ್‌ ವಾರ್ʼ

ದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಹಾಡಹಗಲೇ ನಡೆದ ಕುಖ್ಯಾತ ರೌಡಿ ಜಿತೇಂದ್ರ ಗೋಗಿ ಹಾಗೂ ಇತರೆ ಮೂವರ ಹತ್ಯೆ ಪ್ರಕರಣ ರಾಷ್ಟ್ರ ರಾಜಧಾನಿಯನ್ನೇ ಬೆಚ್ಚಿಬೀಳಿಸಿದೆ. ಕೊಲೆಯಲ್ಲಿ ಅಂತ್ಯವಾಗಿರುವ ಗ್ಯಾಂಗ್​ವಾರ್ ಇದೀಗ Read more…

ಸಾಮಾನ್ಯನನ್ನು ಮದುವೆಯಾಗಲು $1 ಮಿಲಿಯನ್ ತಿರಸ್ಕರಿಸಿದ ರಾಜಕುಮಾರಿ

ಜಪಾನ್‌ನ ರಾಜಕುಮಾರಿ ಮಾಕೋ ತನ್ನ ಸಹಪಾಠಿಯನ್ನು ಮದುವೆಯಾಗಲು ತನ್ನ ರಾಯಲ್ ಸ್ಥಾನಮಾನವನ್ನು ಬಿಟ್ಟುಕೊಟ್ಟಿದ್ದಕ್ಕಾಗಿ ನೀಡಲಾಗುವ ಒಂದು-ಮಿಲಿಯನ್ ಡಾಲರ್ ಪಾವತಿಯನ್ನು ಬಿಟ್ಟುಬಿಡಲು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ರಾಜಕುಮಾರಿ ಮಾಕೋಳ Read more…

ʼತ್ರಿವಳಿ ತಲಾಕ್ʼ ಸಮ್ಮತಿಸದ ಪತ್ನಿ: ಪತಿಯಿಂದ ಮಗಳ ಹತ್ಯೆ

ತಾನು ನೀಡಿದ ತ್ರಿವಳಿ ತಲಾಕ್ ಒಪ್ಪದ ಹೆಂಡತಿಯನ್ನು ಕೊಲೆ ಆರೋಪದಡಿ ಸಿಕ್ಕಿಸಲು, ಇಲ್ಲೊಬ್ಬ ಕ್ರೂರಿ ತಂದೆ ತನ್ನ ಏಳು ವರ್ಷದ ಮಗಳನ್ನು ಕೊಲೆ ಮಾಡಿಸಿದ್ದಾನೆ. ಆರೋಪಿ ಮತ್ತು ಸಹಚರರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...