alex Certify Live News | Kannada Dunia | Kannada News | Karnataka News | India News - Part 3796
ಕನ್ನಡ ದುನಿಯಾ
    Dailyhunt JioNews

Kannada Duniya

Shocking: ಮಹಿಳಾ ಪೊಲೀಸ್ ಮೇಲೆಯೇ ಸಾಮೂಹಿಕ ಅತ್ಯಾಚಾರ

ದೇಶದ ವಿವಿಧೆಡೆ ಸಾಮೂಹಿಕ ಅತ್ಯಾಚಾರಗಳು ನಡೆಯುತ್ತಲೇ ಇದೆ. ನಾಚಿಕೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಮಧ್ಯಪ್ರದೇಶದ ನಿಮುಚ್ ಜಿಲ್ಲೆಯಲ್ಲಿ, ಕಾಮುಕರು ಇನ್ನೂ ಒಂದು ಹೆಜ್ಜೆ Read more…

ʼಒಂದು ಕಾಲದಲ್ಲಿ ಚಹಾ ಮಾರುತ್ತಿದ್ದ ಪುಟ್ಟ ಬಾಲಕ ಇಂದು ಪ್ರಧಾನಿ ಹುದ್ದೆಗೇರಲು ಪ್ರಜಾಪ್ರಭುತ್ವವೇ ಕಾರಣʼ

ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತವು ಪ್ರಜಾಪ್ರಭುತ್ವದ ತಾಯಿಯಾಗಿದ್ದು, ರೈಲ್ವೇ ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದ ತಾವು ಪ್ರಧಾನಿಯಾಗುವ ಮಟ್ಟಕ್ಕೆ ಬೆಳೆದಿರುವುದು ದೇಶದ ಪ್ರಜಾಪ್ರಭುತ್ವದ Read more…

ಹೆಚ್ 1 ಬಿ ವೀಸಾ ನಿರ್ಬಂಧ ಸಡಿಲಿಕೆಗೆ ಮೋದಿ ಸಲಹೆ

ವಾಷಿಂಗ್ಟನ್: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೆಚ್ 1 ಬಿ ವೀಸಾ ಸಮಸ್ಯೆ ಕುರಿತಾಗಿ ಅಮೆರಿಕ ಅಧ್ಯಕ್ಷ ಬೈಡೆನ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಕಳೆದ 5 ವರ್ಷಗಳಿಂದ Read more…

ಇಂದು ದೇಶವನ್ನುದ್ದೇಶಿಸಿ ಮೋದಿ ಭಾಷಣ: 11 ಗಂಟೆಗೆ ‘ಮನ್ ಕಿ ಬಾತ್’ ಪ್ರಸಾರ

ನವದೆಹಲಿ: ಪ್ರಧಾನಿ ಮೋದಿ 81 ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿ ‘ಮನ್ ಕಿ ಬಾತ್’ Read more…

ಈ ಅಂಗಡಿಯಲ್ಲಿ ನಿಮಗೆ ಸಿಗುತ್ತೆ ಮಡಿಕೆ ಪಿಜ್ಜಾ…..!

ಪಿಜ್ಜಾ ಅಂದರೆ ಸಾಮಾನ್ಯವಾಗಿ ಎಲ್ಲರಿಗೂ ಇಷ್ಟ. ಆದರ ಎಂದಾದರೂ ಕುಲ್ಹಾಡ್​ ಪಿಜ್ಜಾ ಬಗ್ಗೆ ಕೇಳಿದ್ದೀರೇ..? ಇಂತಹದ್ದೊಂದು ಪಿಜ್ಜಾ ಇದೆಯಾ..? ಎಂಬುದು ನಿಮ್ಮ ಪ್ರಶ್ನೆಯಾಗಿದ್ದರೆ.. ಇದಕ್ಕೆ ಉತ್ತರ ಹೌದು. ಅದರಲ್ಲೂ Read more…

ಮಾನವನ ಅಸ್ತಿತ್ವದ ಕುರಿತಂತೆ ಸಂಶೋಧನೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಅಮೆರಿಕ ನ್ಯೂ ಮೆಕ್ಸಿಕೋದಲ್ಲಿ ಇತ್ತೀಚಿಗೆ ಹೆಜ್ಜೆ ಗುರುತುಗಳ ಪಳೆಯುಳಿಕೆ ಪತ್ತೆಯಾಗಿದ್ದು ಇದರಿಂದಾಗಿ ಸರಿ ಸುಮಾರು 23 ಸಾವಿರ ವರ್ಷಗಳ ಹಿಂದೆಯಿಂದಲೂ ಉತ್ತರ ಅಮೆರಿಕ ಭಾಗದಲ್ಲಿ ಮಾನವರು ಇದ್ದರು ಎಂಬುದು Read more…

ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕ್ ಗೆ ತಿರುಗೇಟು: ಸ್ನೇಹಾ ದುಬೆ ಮಾತಿಗೆ ಭಾರತೀಯರು ಫಿದಾ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಕಟುವಾಗಿ ತಿರುಗೇಟು ನೀಡಿರುವ ಭಾರತದ ವಿದೇಶಾಂಗ ಇಲಾಖೆ ಅಧಿಕಾರಿ ಸ್ನೇಹಾ ದುಬೆ ಅವರಿಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾಶ್ಮೀರ ಕುರಿತು ಪಾಕಿಸ್ತಾನದ Read more…

ಕ್ಯಾನರಿ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟ: ಎಲ್ಲಾ ನಾಶವಾದ್ರು ಒಂದಷ್ಟೂ ಹಾನಿಯಾಗದೆ ಉಳಿದುಕೊಂಡಿದೆ ಈ ಮನೆ

ಸ್ಪೇನ್ ನ ಕ್ಯಾನರಿ ದ್ವೀಪಗಳಲ್ಲಿ 50 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಜ್ವಾಲಾಮುಖಿ ಸ್ಫೋಟಗೊಂಡಿದೆ. ಮನೆಗಳೆಲ್ಲಾ ನಾಶವಾಗಿದೆ. ಆದರೆ, ವಿಚಿತ್ರ ಎಂಬಂತೆ ಒಂದು ಮನೆ ಮಾತ್ರ ಹಾನಿಯಾಗದೆ ಉಳಿದುಕೊಂಡಿದ್ದು, Read more…

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಿಗ್ ಶಾಕ್: ಪದವೀಧರ ಶಿಕ್ಷಕರಿಗೆ ಮಾತ್ರ ಬಡ್ತಿ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ರದ್ದುಪಡಿಸಿದೆ. ಪದವೀಧರ ಶಿಕ್ಷಕರಿಗೆ ಮಾತ್ರ ಪ್ರೌಢಶಾಲೆಗೆ ಬಡ್ತಿ ನೀಡಬಹುದು ಎಂದು ಹೇಳಲಾಗಿದೆ. ಒಂದರಿಂದ ಐದನೇ Read more…

ಅಮೆಜಾನ್ ಈ ವೆಬ್ಸೈಟ್ ನಲ್ಲಿ ಕಡಿಮೆ ಬೆಲೆಗೆ ಸಿಗುತ್ತೆ ವಸ್ತು

ಆನ್ಲೈನ್ ಶಾಪಿಂಗ್ ಮಾಡುವವರ ಅಚ್ಚುಮೆಚ್ಚಿನ ವೆಬ್ಸೈಟ್ ಗಳಲ್ಲಿ ಅಮೆಜಾನ್ ಕೂಡ ಒಂದು. ಅಮೆಜಾನ್ ನಲ್ಲಿ ಅನೇಕ ವಸ್ತುಗಳು, ರಿಯಾಯಿತಿ ದರದಲ್ಲಿ ಸಿಗುತ್ತೆ. ಆದ್ರೆ ಅಮೆಜಾನ್ ವೆಬ್ಸೈಟ್ ಗಿಂತ ಕಡಿಮೆ Read more…

ನಾಳೆಯಿಂದ SSLC ಪೂರಕ ಪರೀಕ್ಷೆ, ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸೆಪ್ಟೆಂಬರ್ 27 ಮತ್ತು 28 ರಂದು ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮುಖ್ಯ ಪರೀಕ್ಷೆಯ ರೀತಿಯಲ್ಲಿ ಪೂರಕ ಪರೀಕ್ಷೆಯನ್ನು ಕೂಡ ನಡೆಸಲು ಸಕಲ Read more…

BREAKING NEWS: ಬೆಂಗಳೂರಲ್ಲಿ ಮತ್ತೊಂದು ಐಷಾರಾಮಿ ಕಾರ್ ಆಕ್ಸಿಡೆಂಟ್, ಜಾಲಿ ರೈಡ್ ವೇಳೆ ಅವಘಡ

ಬೆಂಗಳೂರಿನಲ್ಲಿ ಮತ್ತೊಂದು ಐಷಾರಾಮಿ ಕಾರ್ ಅಪಘಾತಕ್ಕೀಡಾಗಿದೆ ತಡರಾತ್ರಿ. ಜಾಲಿರೈಡ್ ಹೋಗಿದ್ದ ಉದ್ಯಮಿಯೊಬ್ಬರ ಮಗ ಸಂಚರಿಸುತಿದ್ದ ಕಾರ್ ಕಮಾಂಡೋ ಆಸ್ಪತ್ರೆಯ ಬಳಿ ಅಪಘಾತಕ್ಕೀಡಾಗಿದೆ. ಇಂದಿರಾನಗರದಲ್ಲಿ ಜವೇರ್ ಮತ್ತು ಸ್ನೇಹಿತರು ರಾತ್ರಿ Read more…

ಈ ಮನೆ ಮದ್ದಿನಿಂದ ಶೀತ ಕೆಮ್ಮಿಗೆ ಹೇಳಿ ಗುಡ್ ಬೈ

ಚಿಕ್ಕವರಿಂದ ಹಿಡಿದು ದೊಡ್ಡವರ ತನಕ ಈ ಶೀತ, ಕೆಮ್ಮಿನ ಸಮಸ್ಯೆ ಕಾಡುತ್ತಿರುತ್ತದೆ. ಪದೇ ಪದೇ ಕಾಡುವ ಈ ಸಮಸ್ಯೆಗೆ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ ನಿವಾರಿಸಿಕೊಳ್ಳಬಹುದು. ಉಗುರು ಬೆಚ್ಚಗಿನ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ 15 ಲಕ್ಷ ರೂ. ನೀಡುವ ಯೋಜನೆಗೆ ಶೀಘ್ರದಲ್ಲೇ ಚಾಲನೆ

  ಕೇಂದ್ರ ಸರ್ಕಾರ, ನಿರಂತರವಾಗಿ ರೈತರಿಗೆ ಆರ್ಥಿಕ ಸಹಾಯ ಮಾಡ್ತಿದೆ. ಕೇಂದ್ರ ಸರ್ಕಾರ ಮತ್ತೊಮ್ಮೆ ರೈತರಿಗಾಗಿ ಒಂದು ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರ, ರೈತರಿಗೆ 15 ಲಕ್ಷ ರೂಪಾಯಿಗಳನ್ನು Read more…

ರಸ್ತೆ ಗುಂಡಿ ಸರಿಪಡಿಸದ ಇಂಜಿನಿಯರ್​​ಗಳಿಗೆ ಅಮಾನತು ಶಿಕ್ಷೆ…!

ನಗರದ ಕೆಟ್ಟ ರಸ್ತೆಗಳಿಗೆ ಪಾಲಿಕೆ ನಾಲ್ವರು ಇಂಜಿನಿಯರ್​ಗಳೇ ನೇರ ಹೊಣೆ ಎಂದು ಹೇಳಿದ ಮಹಾರಾಷ್ಟ್ರದ ಥಾಣೆ ನಾಗರಿಕ ಆಯುಕ್ತ ಡಾ. ವಿಪಿನ್​ ಶರ್ಮಾ ಅವರನ್ನು ಅಮಾನತುಗೊಳಿಸಿದ್ದಾರೆ. ಈ ನಾಲ್ವರು Read more…

ಬ್ರೆಜಿಲಿಯನ್ ಬೀದಿಕಲೆಯ ಅದ್ಭುತ ಚಿತ್ರಗಳನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಲ್

ನಟ ಅರ್ಜುನ್ ರಾಂಪಾಲ್ ಅವರು ಬ್ರೆಜಿಲಿಯನ್ ಬೀದಿ ಕಲೆಯ ಅದ್ಭುತ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸದ್ಯ ಭಾರಿ ವೈರಲ್ ಆಗಿದೆ. ಅರ್ಜುನ್ ರಾಂಪಾಲ್ ಬ್ರೆಜಿಲಿಯನ್ ಬೀದಿ ಕಲೆಯನ್ನು ನೋಡಿದ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್​ ನ್ಯೂಸ್​: ಸಿಬ್ಬಂದಿ ನೇಮಕಾತಿ ಆಯೋಗದಿಂದ 3 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗವು 2021ನೇ ಸಾಲಿನ 9ನೇ ಹಂತದ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಹಾಗೂ ಈ ಸಂಬಂಧ ಅಧಿಸೂಚನೆಯನ್ನು ನೀಡಿದೆ. ಆಸಕ್ತ ಅಭ್ಯರ್ಥಿಗಳು ಎಸ್​ಎಸ್​ಸಿ ಅಧಿಕೃತ ವೆಬ್​ಸೈಟ್​ https://ssc.nic.in/ Read more…

ರುಚಿಕರವಾದ ಗಸಗಸೆ ಪಾಯಸ ಮಾಡಿ ಸವಿಯಿರಿ

ಪಾಯಸ ಮಾಡಿಕೊಂಡು ತಿನ್ನಬೇಕು ಅನಿಸ್ತಿದಿಯಾ…? ಹಾಗಿದ್ರೆ ತಡವೇಕೆ…? ರುಚಿಕರವಾದ ಗಸಗಸೆ ಪಾಯಸ ಮಾಡಿಕೊಂಡು ಸವಿಯಿರಿ. ಮಾಡುವ ವಿಧಾನ ಇಲ್ಲಿದೆ ನೋಡಿ. ಅರ್ಧ ಕಪ್- ತೆಂಗಿನಕಾಯಿ ತುರಿ, 4-ಏಲಕ್ಕಿ, 1 Read more…

ನವರಾತ್ರಿಯ 9 ದಿನ ಮಾಡಿ ಈ ಕೆಲಸ

ನವರಾತ್ರಿ ಹಬ್ಬ ಹತ್ತಿರ ಬರ್ತಿದೆ. ತಾಯಿ ದುರ್ಗೆ ಪೂಜೆಗೆ ಭಕ್ತರು ಸಿದ್ಧರಾಗ್ತಿದ್ದಾರೆ. ಈ ಬಾರಿ ಅಕ್ಟೋಬರ್ 7ರಿಂದ ಅಕ್ಟೋಬರ್ 15ರವರೆಗೆ ನವರಾತ್ರಿ ನಡೆಯಲಿದೆ.  ನವರಾತ್ರಿಯಲ್ಲಿ ತಾಯಿ ದುರ್ಗೆ ಪೂಜೆ Read more…

ಈ ರಾಶಿಯವರಿಗಿದೆ ಇಂದು ಅಂದುಕೊಂಡ ಕಾರ್ಯದಲ್ಲಿ ಜಯ

ಮೇಷ : ವ್ಯವಹಾರದಲ್ಲಿ ನಿಮ್ಮ ಸಣ್ಣ ಅಜಾಗರೂಕತೆಯು ದೊಡ್ಡ ಮಟ್ಟದಲ್ಲಿ ನಷ್ಟ ತಂದಿಡಬಹುದು. ಹೀಗಾಗಿ ಆದಷ್ಟು ಜಾಗ್ರತರಾಗಿರಿ. ಮಕ್ಕಳು ಓದಿನಲ್ಲಿ ಉತ್ತಮ ಪ್ರದರ್ಶನ ತೋರಲಿದ್ದಾರೆ. ಇದರಿಂದ ಪೋಷಕರು ಸಂತಸಗೊಳ್ಳಲಿದ್ದಾರೆ. Read more…

ಶಾಕಿಂಗ್​: ಫೇಸ್​ಬುಕ್​ನಲ್ಲಿ ಶುರುವಾದ ಸ್ನೇಹ ಸಾಮೂಹಿಕ ಅತ್ಯಾಚಾರದಲ್ಲಿ ಅಂತ್ಯ…..!

ಮಹಿಳಾ ಕಾನ್​ಸ್ಟೇಬಲ್​ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರಗೈದದ್ದು ಮಾತ್ರವಲ್ಲದೇ ಅತ್ಯಾಚಾರದ ದೃಶ್ಯಾವಳಿಗಳನ್ನು ಚಿತ್ರೀಕರಣ ಮಾಡಿದ ಅಮಾನವೀಯ ಘಟನೆಯು ಮಧ್ಯ ಪ್ರದೇಶದ ನೀಮುಚ್​ ಜಿಲ್ಲೆಯಲ್ಲಿ ನಡೆದಿದೆ. ಮಹಿಳಾ ಪೇದೆಗೆ Read more…

ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 787 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 775 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಬೆಚ್ಚಿ ಬೀಳಿಸುತ್ತೆ ಕಳೆದ ಮೂರು ವರ್ಷಗಳಲ್ಲಿ ಸಾವನ್ನಪ್ಪಿದ ಹುಲಿಗಳ ಸಂಖ್ಯೆ

ನಾಗ್ಪುರವನ್ನು ಭಾರತದ ಹುಲಿಗಳ ರಾಜಧಾನಿ ಎಂದೇ ಕರೆಯಲಾಗುತ್ತದೆ. ಆದರೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಐದು ಹುಲಿ ಯೋಜನೆಗಳಲ್ಲಿ ಇಲ್ಲಿ ರಾಷ್ಟ್ರೀಯ ಪ್ರಾಣಿ ಸುರಕ್ಷಿತವಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. Read more…

ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ….! ಹೆಚ್ಚಿದ ಆತಂಕ

ಕೊರೊನಾ ಮೂರನೇ ಅಲೆಯ ಆತಂಕದ ನಡುವೆಯೇ ಉತ್ತರ ಪ್ರದೇಶದ ಫಿರೋಜಾಬಾದ್​ ಜಿಲ್ಲೆಯಲ್ಲಿ ಡೆಂಗ್ಯೂ ಕಾಟ ಜೋರಾಗಿದೆ. ಜಿಲ್ಲೆಯಲ್ಲಿ ವೈರಲ್​ ಜ್ವರ ಹಾಗೂ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. Read more…

ಸಕ್ರಿಯ ರಾಜಕಾರಣಕ್ಕೆ ಗುಡ್​ ಬೈ ಹೇಳಿದ ದಿ. ಪ್ರಣಬ್​ ಮುಖರ್ಜಿ ಪುತ್ರಿ…..!

ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್​ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಮುಖರ್ಜಿ ಕುಟುಂಬದಿಂದ ಕಾಂಗ್ರೆಸ್​ ತೊರೆದ ಕೊನೆಯ ನಾಯಕಿ Read more…

BIG BREAKING: ಪಾಕ್, ಚೀನಾ ವಿರುದ್ಧ ಗುಡುಗಿದ ಮೋದಿ; ವಿಶ್ವಸಂಸ್ಥೆ ಕಾರ್ಯವೈಖರಿಗೆ ಆಕ್ಷೇಪ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸಲಾಗುತ್ತಿದೆ ಎಂದು ಪಾಕಿಸ್ತಾನ ಮತ್ತು Read more…

ಸದನದಲ್ಲಿ ಚರ್ಚಿಸುತ್ತಿದ್ದಾಗ ಜಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ: ‘ಹೇರಾ ಫೆರಿ’ ನೆನಪಿಸಿತು ಎಂದು ನೆಟ್ಟಿಗರಿಂದ ಹಾಸ್ಯ ಚಟಾಕಿ….!

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸದನದಲ್ಲಿ ಮಾತನಾಡುತ್ತಿರಬೇಕಾದರೆ ಅವರ ಪಂಚೆ ಕಳಚಿ ಹೋದ ಪ್ರಸಂಗ ಜರುಗಿರುವುದು ನಿಮಗೆ ಗೊತ್ತೇ ಇದೆ. ಸದ್ಯ ಈ ವಿಡಿಯೋ Read more…

BREAKING NEWS: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಹತ್ವದ ವಿಷಯ ಪ್ರಸ್ತಾಪಿಸಿದ ಮೋದಿ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೊರೋನಾ ವಿಚಾರ ಪ್ರಸ್ತಾಪಿಸಿದ ಅವರು, ಅತಿದೊಡ್ಡ ಸಾಂಕ್ರಾಮಿಕ ರೋಗ Read more…

ಮೇಲಿಂದ ಮೇಲೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನೇ ಕೊಂದ ಪುತ್ರಿ, ವಿಷಯ ತಿಳಿದು ಬಿಟ್ಟು ಕಳಿಸಿದ ಪೊಲೀಸರು

ತಮಿಳುನಾಡಿನ ವಿಲ್ಲೂಪುರಂ ಜಿಲ್ಲೆಯ ಕೋವಿಲ್ಪುರೈಯೂರ್ ನಲ್ಲಿ ಪದೇಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಪುತ್ರಿಯೇ ಕೊಲೆ ಮಾಡಿದ್ದಾಳೆ. 40 ವರ್ಷದ ವೆಂಕಟೇಶನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ Read more…

ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕರ್ತವ್ಯಕ್ಕೆ ಮರಳಬಹುದು; ಶ್ರೀರಾಮುಲು

ಬೆಳಗಾವಿ: ಮುಷ್ಕರದ ವೇಳೆ ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಮಾನತುಗೊಂಡ ನೌಕರರು ಕರ್ತವ್ಯಕ್ಕೆ ಮರಳಬಹುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...