alex Certify Live News | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ನಿದ್ದೆಯಲ್ಲಿ ಭಯಾನಕ ಕನಸುಗಳೇಕೆ ಬೀಳುತ್ತವೆ….? ಇಲ್ಲಿದೆ ವೈಜ್ಞಾನಿಕ ಕಾರಣ…!

ರಾತ್ರಿ ಮಲಗಿದಾಗ ಕೆಲವರಿಗೆ ಭಯಾನಕ ಕೆಟ್ಟ ಕನಸುಗಳು ಬರುತ್ತವೆ. ಇದನ್ನು ನೈಟ್‌ಮೇರ್ಸ್‌ ಎಂದೂ ಕರೆಯುತ್ತಾರೆ. ಈ ಕೆಟ್ಟ ಕನಸುಗಳು ಅನೇಕ ಬಾರಿ ನಿದ್ದೆ ಕೆಡಿಸುತ್ತವೆ. ಆದರೆ ಅಂತಹ ಕನಸುಗಳು Read more…

ಮತ್ತೊಬ್ಬ ನಟಿಯ ನಕಲಿ ವಿಡಿಯೋ ವೈರಲ್ ; ಅಭಿಮಾನಿಗಳಿಗೆ ಎಚ್ಚರಿಸಿದ ವಿದ್ಯಾ ಬಾಲನ್ | Watch Video

ಬಾಲಿವುಡ್ ನಟಿ ವಿದ್ಯಾ ಬಾಲನ್, ತಮ್ಮ ಹೆಸರಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ರಚಿಸಲಾದ ನಕಲಿ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ Read more…

BREAKING: ಹೆನ್ರಿಗೆ 5 ವಿಕೆಟ್: ನ್ಯೂಜಿಲೆಂಡ್ ಗೆಲುವಿಗೆ 250 ರನ್ ಗುರಿ ನೀಡಿದ ಭಾರತ

ದುಬೈ: ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎ ಗುಂಪಿನ ಕೊನೆಯ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡ ಭಾರತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 249 ರನ್ Read more…

ಮಹಾ ಕುಂಭದ ಬಳಿಕ ಮತ್ತೊಂದು ಕುಂಭಮೇಳದ ಸಂಭ್ರಮ: ನಾಸಿಕ್‌ನಲ್ಲಿ 2027ರ ಅರ್ಧ ಕುಂಭಕ್ಕೆ ಭರದ ಸಿದ್ಧತೆ !

ಪ್ರಯಾಗ್‌ರಾಜ್‌ನಲ್ಲಿ 2025ರ ಮಹಾ ಕುಂಭಮೇಳದ ಯಶಸ್ವಿ ಮುಕ್ತಾಯದ ನಂತರ, ಭಕ್ತರ ಚಿತ್ತ ಈಗ 2027ರ ನಾಸಿಕ್ ಕುಂಭಮೇಳದತ್ತ ನೆಟ್ಟಿದೆ. ಜುಲೈ 17ರಿಂದ ಆಗಸ್ಟ್ 17, 2027ರವರೆಗೆ ಗೋದಾವರಿ ನದಿ Read more…

ಹೃದಯ ವಿದ್ರಾವಕ ವಿಡಿಯೋ: ಹುಲಿ ದಾಳಿಯಿಂದ ಒಡೆಯನನ್ನು ರಕ್ಷಿಸಿದ ಶ್ವಾನ ; ಹೋರಾಟದಲ್ಲಿ ವೀರಮರಣ | Watch

ಮಧ್ಯಪ್ರದೇಶದ ಬಂಧವಘಡ ರಾಷ್ಟ್ರೀಯ ಉದ್ಯಾನವನದ ಬಳಿಯ ಭರಹುತ್ ಗ್ರಾಮದಲ್ಲಿ ನಡೆದ ಹೃದಯವಿದ್ರಾವಕ ಘಟನೆಯಲ್ಲಿ, ಬೆಂಥೋ ಎಂಬ ಜರ್ಮನ್ ಶೆಫರ್ಡ್ ನಾಯಿ ತನ್ನ ಮಾಲೀಕ ಶಿವಂ ಬರ್ಗಯ್ಯ ಅವರನ್ನು ಹುಲಿ Read more…

ವಿರಾಟ್ ಕೊಹ್ಲಿ‌ ನನ್ನ ʼಬಾಲ್ಯದ ಹೀರೋʼ ಎಂದ ಪಾಕ್‌ ಕ್ರಿಕೆಟಿಗ | Photo

ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯದ ನಂತರ ಪಾಕಿಸ್ತಾನದ ಸ್ಪಿನ್ ಬೌಲರ್ ಅಬ್ರಾರ್ ಅಹ್ಮದ್ ಅವರು ವಿರಾಟ್ ಕೊಹ್ಲಿ ಬಗ್ಗೆ ತಮ್ಮ ಮೆಚ್ಚುಗೆಯನ್ನು Read more…

BREAKING: ಕೇಂದ್ರ ಸಚಿವರ ಪುತ್ರಿಗೆ ಕಿರುಕುಳ ; ಓರ್ವ ಆರೋಪಿ ಅರೆಸ್ಟ್

ಮಹಾರಾಷ್ಟ್ರದ ಮುಕ್ತೈನಗರದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರೆಯಲ್ಲಿ ಕೇಂದ್ರ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿ ಮತ್ತು ಇತರ ಹುಡುಗಿಯರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. Read more…

SHOCKING: ಜಮೀನಿಗೆ ಹೋಗುವಾಗ ಕಾಡು ಹಂದಿ ದಾಳಿಗೆ ರೈತ ಬಲಿ

ಕಣ್ಣೂರು: ಕೇರಳದ ಕಣ್ಣೂರು ಸಮೀಪದ ಪನೂರ್ ಬಳಿ ಕಾಡು ಹಂದಿ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಶ್ರೀಧರನ್(70) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಭಾನುವಾರ ಬೆಳಿಗ್ಗೆ ತಮ್ಮ ಹೊಲಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ Read more…

BIG NEWS: ಸಾವಿನ ಅಂಚಿನ ಚಿತ್ರರಂಗಕ್ಕೆ ಬೋಲ್ಟೆ ಇಲ್ಲಾ ಇನ್ನು ಟೈಟ್ ಮಾಡಿ ಏನು ಪ್ರಯೋಜನ? ನಟ ಜಗ್ಗೇಶ್ ಕಿಡಿ

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಚಿತ್ರರಂಗದ ನಟ-ನಟಿಯರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ವಾರ್ನಿಂಗ್ ಕೊಟ್ಟಿದ್ದರು. ನಟ್ಟು-ಬೋಲ್ಟು ಟೈಟ್ ಮಾಡಬೇಕು. ನಿಮ್ಮದೇ ಚಿತ್ರರಂಗದ ಕಾರ್ಯಕ್ರಮಕ್ಕೆ ಚಿತ್ರರಂಗದ ಕಲಾವಿದರೇ ಇಲ್ಲ ಎಂದರೆ Read more…

ಕೆಲವೆಡೆ ಮತದಾರರಿಗೆ ಒಂದೇ ರೀತಿಯ EPIC ಸಂಖ್ಯೆ: ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಒಂದೇ ರೀತಿಯ EPIC ಸಂಖ್ಯೆಗಳು ನಕಲು ಅಥವಾ ನಕಲಿ ಮತದಾರರನ್ನು ಸೂಚಿಸುವುದಿಲ್ಲ ಎಂದು ECI ಸ್ಪಷ್ಟಪಡಿಸಿದೆ. EPIC ಸಂಖ್ಯೆಗಳಲ್ಲಿ ನಕಲು ಮಾಡುವಿಕೆಯು ನಕಲಿ ಅಥವಾ ನಕಲಿ ಮತದಾರರನ್ನು Read more…

BIG NEWS: ಕೊಲೆ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆ

ಹಾವೇರಿ: ಡಬಲ್ ಮರ್ಡರ್ ಮಾಡಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿಯ ಕೆರೆಮತ್ತಿಹಳ್ಳಿ ಬಳಿ ಇರುವ ಜೈಲುಕಾರಗೃಹದಲ್ಲಿ ಕೈದಿ ನೇಣಿಗೆ ಶರಣಾಗಿದ್ದಾನೆ. Read more…

ಬೇರೆ ಭಾಷೆಯಲ್ಲಿ ಅವಕಾಶ ಸಿಕ್ಕಿದೆಯೆಂದು ಕನ್ನಡತಿಯಾಗಿ ಕನ್ನಡ ನಾಡನ್ನೇ ಮರೆತರೆ ಹೇಗೆ? ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರವೇ ನಾರಾಯಣಗೌಡ ಕಿಡಿ

ಬೆಂಗಳೂರು: ನಾನು ಹೈದರಾಬಾದ್ ನವಳು ಎಂದಿದ್ದ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕರ್ನಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕರವೇ ನಾರಾಯಣ Read more…

ಉತ್ತರಾಖಂಡದಲ್ಲಿ ಹಿಮಕುಸಿತ ಪ್ರಕರಣ: ಮತ್ತೋರ್ವ ಕಾರ್ಮಿಕನ ಮೃತದೇಹ ಪತ್ತೆ: ಸಾವಿನ ಸಂಖ್ಯೆ 5ಕ್ಕೇರಿಕೆ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಹಿಮಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದೆ. ಘಟನಾ ಸ್ಥಳದಲ್ಲಿ ಮತ್ತೋರ್ವ ಕಾರ್ಮಿಕನ ಮೃತದೇಹ ಪತ್ತೆಯಾಗಿದೆ. ಈ ಮುಲಕ ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಉತ್ತರಾಖಂಡದ Read more…

BIG NEWS: ತೆಲಂಗಾಣ ಸುರಂಗ ಕುಸಿತ ಪ್ರಕರಣ: ನಾಲ್ವರು ಪತ್ತೆ

ಹೈದರಾಬಾದ್: ತೆಲಂಗಾನದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂದಿಸಿದಂತೆ ನಾಪತ್ತೆಯಾಗಿರುವ 8 ಜನರಲ್ಲಿ ನಾಲ್ವರು ಪತ್ತೆಯಾಗಿದ್ದಾರೆ. ತೆಲಂಗಾಣದ ನಾಗಕರ್ನೂಲ್ ಬಳಿ ಶ್ರೀಶೈಲಂ ಎಡದಂಡೆ ಕಾಲುವೆ ಸುರಂಗದೊಳಗೆ ಸಿಲುಕಿದ್ದ Read more…

BIG NEWS: ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಭವಿಷ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಡಿಸೆಂಬರ್ ಅಂತ್ಯದೊಳಗೆ ಸಿಎಂ ಆಗ್ತಾರೆ. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಭವಿಷ್ಯ Read more…

ಚಲಿಸುತ್ತಿದ್ದ ಬಸ್ ಟೈರ್ ಸ್ಫೋಟ: ಚಾಲಕನ ಸಮಯಪ್ರಜ್ಞೆಯಿಂದ ಬಚಾವ್ ಆದ 20 ಪ್ರಯಾಣಿಕರು

ಗಂಗಾವತಿ: ಚಲಿಸುತ್ತಿದ್ದ ಕೆ.ಎಸ್.ಆರ‍್.ಟಿ.ಸಿ ಬಸ್ ಟೈರ್ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್ ನ ಮುಂದಿನ ಟೈರ್ ಏಕಾಏಕ್ ಬ್ಲಾಸ್ಟ್ Read more…

BREAKING NEWS: ಪಿಯುಸಿ ವಿದ್ಯಾರ್ಥಿನಿ ದುಡುಕಿನ ನಿರ್ಧಾರ: ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣು

ಬಾಗಲಕೋಟೆ: ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ ಮೃತ ವಿದ್ಯಾರ್ಥಿನಿ. ಶಾರಾದಾ ಪಿಯು ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ. Read more…

ಗುಂಡಿಯಲ್ಲಿ ನಕಲಿ ಕಾಲು: ರಸ್ತೆ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥನ ವ್ಯಂಗ್ಯದ ಪ್ರತಿಭಟನೆ | Viral Photo

ಸ್ಥಳೀಯ ರಸ್ತೆಯ ಕಳಪೆ ಸ್ಥಿತಿಯಿಂದ ಬೇಸತ್ತ ಬ್ರಿಟಿಷ್ ಗ್ರಾಮಸ್ಥನೊಬ್ಬ ವ್ಯಂಗ್ಯದ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾನೆ. ದೊಡ್ಡ ಗುಂಡಿಯೊಂದರಲ್ಲಿ ಶೇಖರಣೆಯಾದ ನೀರಿನಲ್ಲಿ ನಕಲಿ ಕಾಲುಗಳನ್ನು ಇಟ್ಟು, ರಸ್ತೆಯ ದುರಸ್ತಿಗಾಗಿ ಒತ್ತಾಯಿಸಿದ್ದಾನೆ. Read more…

BIG NEWS: ಸಿಎಂ ಬದಲಾವಣೆ ವಿಚಾರ: ಸ್ಫೋಟಕ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರ‍ಿಗಳು

ಯಾದಗಿರಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ, ಹೈಕಮಾಂಡ್ ಭೇಟಿ ಬೆನ್ನಲ್ಲೇ ಈ ಕುರಿತ Read more…

2000 ರೂ. ನೋಟು ವಾಪಸಾತಿ: RBI ನಿಂದ ಮಹತ್ವದ ಪ್ರಕಟಣೆ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2000 ರೂಪಾಯಿ ಮುಖಬೆಲೆಯ ನೋಟುಗಳ ವಾಪಸಾತಿ ಕುರಿತು ಹೊಸ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚಲಾವಣೆಯಲ್ಲಿದ್ದ 2000 ರೂಪಾಯಿ ಮುಖಬೆಲೆಯ ನೋಟುಗಳಲ್ಲಿ ಬಹುತೇಕ ನೋಟುಗಳು Read more…

ಉದ್ಯಮಿ ಜಗದೀಪ್ ಜೊತೆ ʼಬಿಗ್‌ ಬಾಸ್‌ʼ ಖ್ಯಾತಿಯ ಚೈತ್ರಾ ವಾಸುದೇವನ್ ವಿವಾಹ

ಜನಪ್ರಿಯ ನಿರೂಪಕಿ, ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಜೀವನದ ಹೊಸ ಅಧ್ಯಾಯವನ್ನು ಆರಂಭಿಸಿದ್ದಾರೆ. ಉದ್ಯಮಿ ಜಗದೀಪ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ (ಮಾ.2) Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಆಗ್ರಾ: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ನಾಲ್ವರು ತೆರಳುತ್ತಿದ್ದ ಬೈಕ್ ಮತ್ತೊಂದು ಬೈಕ್ ಗೆ Read more…

ಟಿಸಿಎಸ್ ಉದ್ಯೋಗಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ವಿಡಿಯೋ ಮೂಲಕ ತಪ್ಪೊಪ್ಪಿಕೊಂಡ ಪತ್ನಿ | Watch Video

ಆಗ್ರಾದಲ್ಲಿ ನಡೆದ ಮನೋವ್ಯಥೆಯ ಘಟನೆಯೊಂದು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಪ್ರಕರಣವನ್ನು ನೆನಪಿಸುವಂತಿದೆ. ಟಿಸಿಎಸ್ ಸಂಸ್ಥೆಯ ನೇಮಕಾತಿ ವ್ಯವಸ್ಥಾಪಕರಾಗಿದ್ದ ಮಾನವ್ ಶರ್ಮಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ Read more…

Shocking: ಕೇಂದ್ರ ಸಚಿವರ ಪುತ್ರಿಗೇ ಕಿರುಕುಳ; ಸಾಮಾನ್ಯ ಹೆಣ್ಣುಮಕ್ಕಳ ಗತಿಯೇನು ಎಂದ ಜನ | Video

ಮಹಾರಾಷ್ಟ್ರದ ಜಲಗಾಂವ್, ಮುಕ್ತಾಯಿನಗರದ ಕೋಥಾಳಿ ಗ್ರಾಮದ ಸಂತ ಮುಕ್ತಾಯಿ ಯಾತ್ರೆಯಲ್ಲಿ ಕೇಂದ್ರ ಸಚಿವೆ ರಕ್ಷಾ ಖಡ್ಸೆ ಅವರ ಪುತ್ರಿ ಮತ್ತು ಆಕೆಯ ಸ್ನೇಹಿತೆಯರಿಗೆ ಕಿಡಿಗೇಡಿಗಳು ಕಿರುಕುಳ ನೀಡಿದ ಆಘಾತಕಾರಿ Read more…

ಪ್ರತಿದಿನ ಗ್ಯಾರಂಟಿ ಭಜನೆ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ: ಕೆಕೆಆರ್ ಡಿಬಿಗೆ ನಯಾಪೈಸೆ ಬಿಡುಗಡೆಯಾಗಿಲ್ಲ: HDK ವಾಗ್ದಾಳಿ

ಕೊಪ್ಪಳ: ರಾಜ್ಯ ಸರ್ಕಾರ ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕುತ್ತಿದೆ. ನಾಡಿನ ಜನರು ಸರ್ಕಾರದ ಖಚಾನೆ ತುಂಬಿಸಲು ಸಹಕಾರ ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ: ಸೊಸೆಯ ಮೇಲೆ ಮಾರಣಾಂತಿಕ ಹಲ್ಲೆ | Shocking Video

ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯ ಬಾರೈ ಪಟ್ಟಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅತ್ತೆ-ಮಾವ ಮತ್ತು ನಾದಿನಿಯಿಂದ ಸೊಸೆಯ ಮೇಲೆ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಈ ಘಟನೆಯ Read more…

BIG NEWS: ಐಜಿಪಿ ರೂಪಾ ವಿರುದ್ಧ ಸಿಎಸ್ ಗೆ ದೂರು ನೀಡಿದ ಡಿಐಜಿ ವರ್ತಿಕಾ ಕಟಿಯಾರ್

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳ ಜಟಾಪಟಿ ಸರ್ವೇ ಸಾಮನ್ಯ ಎನ್ನುವಂತಾಗಿದೆ. ಐಪಿಎಸ್ ಅಧಿಕಾರಿ ಡಿ.ರೂಪಾ ವಿರುದ್ಧ ಇದೀಗ ಮತ್ತೋರ್ವ ಮಹಿಳಾ ಅಧಿಕಾರಿ ದೂರು ನೀಡಿದ್ದಾರೆ. ಡಿ.ರೂಪಾ ತನ್ನ Read more…

ನವಜಾತ ಶಿಶುವಿನ ಅಚ್ಚರಿಗೊಳಿಸುವ ಹಿಡಿತ: ವಿಡಿಯೋ ವೈರಲ್

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದು ನೆಟ್ಟಿಗರ ಗಮನ ಸೆಳೆದಿದೆ. ಅದರಲ್ಲಿ ನವಜಾತ ಶಿಶುವೊಂದು ವೈದ್ಯಕೀಯ ಸಿಬ್ಬಂದಿಯ ಕೈಯನ್ನು ಬಲವಾಗಿ ಹಿಡಿದುಕೊಂಡಿರುವುದು ಕಂಡುಬಂದಿದೆ. ಈ ಪುಟ್ಟ ಶಿಶುವಿನ ಬಲವಾದ Read more…

ಕುದುರೆಗಳ ನಾಡು ʼಮಂಗೋಲಿಯಾʼ ; ಮನುಷ್ಯರಿಗಿಂತಲೂ ಇವುಗಳ ಸಂಖ್ಯೆಯೇ ಹೆಚ್ಚು !

ಮಂಗೋಲಿಯಾ ಕುದುರೆಗಳು ಕೇವಲ ಪ್ರಾಣಿಗಳಲ್ಲ, ಅದರ ಸಂಸ್ಕೃತಿ, ಇತಿಹಾಸ ಮತ್ತು ದೈನಂದಿನ ಜೀವನದ ಆಳವಾದ ಬೇರೂರಿರುವ ಭಾಗವಾಗಿದೆ. ಈ ರಾಷ್ಟ್ರವನ್ನು ಇನ್ನಷ್ಟು ಆಕರ್ಷಕವಾಗಿಸುವುದು ಇಲ್ಲಿನ ಜನಸಂಖ್ಯೆಗಿಂತ ಕುದುರೆಗಳ ಸಂಖ್ಯೆಯೇ Read more…

ಡ್ಯೂಟಿಯಲ್ಲಿರುವಾಗಲೇ ರೀಲ್ಸ್; ಮಹಿಳಾ SI ʼಸಸ್ಪೆಂಡ್‌ʼ

ವೃತ್ತಿಯಲ್ಲಿ ಬಿಹಾರ ಪೊಲೀಸ್‌ ಇಲಾಖೆಯ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಆಗಿರುವ ಪ್ರಿಯಾಂಕಾ ಗುಪ್ತಾ, ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುವುದನ್ನು ಹವ್ಯಾಸವಾಗಿರಿಸಿಕೊಂಡಿದ್ದು, ಫೇಸ್‌ಬುಕ್‌ನಲ್ಲಿ 12,000ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದರು. ಆದರೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...