alex Certify Live News | Kannada Dunia | Kannada News | Karnataka News | India News - Part 3802
ಕನ್ನಡ ದುನಿಯಾ
    Dailyhunt JioNews

Kannada Duniya

ʼಮಸಾಜ್ʼ ಸೆಂಟರ್ ಕೊಠಡಿ ಬಾಗಿಲಿಗಿರಲ್ಲ ಬೀಗ….!

ಮಸಾಜ್ ಸೆಂಟರ್ ಗಳಲ್ಲಿ ಈಗ ಅಕ್ರಮ ದಂಧೆ ಹೆಚ್ಚಾಗ್ತಿದೆ. ಇದ್ರ ನಿಯಂತ್ರಣಕ್ಕೆ ಪೂರ್ವ ದೆಹಲಿ ಕಾರ್ಪೋರೇಶನ್ ಮಹತ್ವದ ಹೆಜ್ಜೆಯಿಟ್ಟಿದೆ. ಕೆಲವೊಂದು ನಿರ್ದಿಷ್ಟ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಬೇಕಾಬಿಟ್ಟಿ ಮಸಾಜ್ Read more…

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಗುಡ್ ನ್ಯೂಸ್: ಭೂಮಿ ಹಕ್ಕು ನೀಡಲು ಮಹತ್ವದ ಕ್ರಮ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ  ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ  Read more…

ಬಯಲಾಯ್ತು ಸ್ಪೋಟದ ಅಸಲಿಯತ್ತು: ಕಾರಣವಾಯ್ತಾ ರೀಲ್ ಪಟಾಕಿ ಡ್ರಮ್…?

ಬೆಂಗಳೂರಿನ ನ್ಯೂ ತರಗುಪೇಟೆ ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರು ಪರಿಶೀಲನೆ ನಡೆಸಿದ್ದು, ಸ್ಪೋಟಕ್ಕೆ ರೀಲ್ ಪಟಾಕಿಯೇ ಕಾರಣ ಎಂದು ಹೇಳಲಾಗಿದೆ. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ Read more…

ಯಡಿಯೂರಪ್ಪ ಮಾತನಾಡಲು ಎದ್ದು ನಿಲ್ತಿದ್ದಂತೆ ಸದನದಲ್ಲಿ ಪಿನ್ ಡ್ರಾಪ್ ಸೈಲೆಂಟ್

ಬೆಂಗಳೂರು: ಕೊರೋನಾ ಪರಿಹಾರದ ಕುರಿತಾಗಿ ವಿಧಾನಸಭೆಯಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಲು ನಿಲ್ಲುತ್ತಿದ್ದಂತೆ ಗದ್ದಲದಲ್ಲಿದ್ದ ಸದನ Read more…

ಅಪಾರ್ಟ್ಮೆಂಟ್ ನ 5ನೇ ಮಹಡಿಯಿಂದ ಜಿಗಿದು 52 ವರ್ಷದ ಮಹಿಳೆ ಆತ್ಮಹತ್ಯೆಗೆ ಶರಣು

ನವದೆಹಲಿ: 52 ವರ್ಷದ ಮಹಿಳೆಯೊಬ್ಬರು ಮಂಗಳವಾರ ದೆಹಲಿಯ ಅಪಾರ್ಟ್ಮೆಂಟ್ ನ ಐದನೇ ಮಹಡಿಯಿಂದ ಜಿಗಿದು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ಮುಖರ್ಜಿ ನಗರದ ನಿರಂಕಾರಿ Read more…

ಮನೆಯಿಂದ ಹೊರ ಹೋದ ಪತಿ, ಕೆಲಸಗಾರನ ಕಾವಲಿಗಿರಿಸಿ ಕೆಲಸಕ್ಕಿದ್ದ ಮಹಿಳೆ ಮೇಲೆರಗಿದ ಮಾಲೀಕ

ಬೆಳಗಾವಿ: ಬೆಳಗಾವಿ ಜಿಲ್ಲೆ ಗೋಕಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಸದ ಮಹಿಳೆ ಮೇಲೆ ಮಾಲೀಕ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಆರೋಪಿ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಹಿಳೆ Read more…

ಸಮಂತಾ-ನಾಗ ಚೈತನ್ಯ ವಿರಸದ ನಡುವೆ ಸದ್ದು ಮಾಡಿದ ಅಮೀರ್‌ ಖಾನ್‌ ಮಾತು

ವಿಚ್ಚೇದನದ ವದಂತಿಗಳಿಂದ ಸುದ್ದಿಯಲ್ಲಿರುವ ತೆಲುಗು ಚಿತ್ರರಂಗದ ನಟ ನಾಗ ಚೈತನ್ಯ ಹಾಗೂ ನಟಿ ಸಮಂತಾ ಅಕ್ಕಿನೇನಿ ಹೋದಲ್ಲಿ ಬಂದಲ್ಲೆಲ್ಲಾ ಈ ಕುರಿತ ಪ್ರಶ್ನೆಗಳಿಗೆ ಸ್ಪಷ್ಟನೆ ಕೊಡುವಂತೆ ಆಗಿದೆ. ಈ Read more…

ಹೊಸ ಪ್ರಿಯಕರ ಸಿಗ್ತಿದ್ದಂತೆ ಗೆಳೆಯನಿಗೆ ಇಟ್ಲು ಮುಹೂರ್ತ

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ತನ್ನ ಹಳೇ ಗೆಳೆಯನನ್ನು ಕೊಲೆ ಮಾಡಿಸಿದ್ದ ಮಹಿಳೆ ಸೇರಿ 4 ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 5 ರಂದು ನೆಲಮಂಗಲ ಮಾದಾವರದ ನಿರ್ಜನ Read more…

25 ರೂ. ಮೌಲ್ಯದ ಗಿಡ ನೆಟ್ಟು ಲಕ್ಷಾಂತರ ರೂ. ಗಳಿಸುತ್ತಿರುವ ರೈತ

ಜನರು ತಮ್ಮ ಹಣವನ್ನು ಬ್ಯಾಂಕಿನಲ್ಲಿ ಇಡ್ತಾರೆ. ಬ್ಯಾಂಕ್ ನಲ್ಲಿ 7 ವರ್ಷದ ನಂತ್ರ ನೀವಿಟ್ಟ ಹಣ ದುಪ್ಪಟ್ಟಾಗಬಹುದು. ಆದರೆ ಲಖಿಂಪುರ್ ಖೇರಿಯಲ್ಲಿ ರೈತನೊಬ್ಬ, ಹಣವನ್ನು ಭೂಮಿಗೆ ಹಾಕಿ, 7 Read more…

BIG NEWS: ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್ ಗಳು ಕೇರಳದಲ್ಲಿ ಪತ್ತೆ

ನವದೆಹಲಿ: ದೇಶದ ಶೇಕಡ 62 ರಷ್ಟು ಕೊರೊನಾ ಕೇಸ್ ಗಳು ಕಳೆದವಾರ ಕೇರಳದಲ್ಲಿ ಪತ್ತೆಯಾಗಿವೆ ಎಂದು ಕೇಂದ್ರದ ಆರೋಗ್ಯ ಇಲಾಖೆ ಕಾರ್ಯದರ್ಶಿ ಡಾ. ರಾಜೇಶ್ ಭೂಷಣ್ ಹೇಳಿದ್ದಾರೆ. ದೇಶದಲ್ಲಿ Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ; ಕಾರಾಗೃಹದಲ್ಲೆ ಆರೋಪಿಗಳನ್ನು ಗುರುತಿಸಿದ ಸಂತ್ರಸ್ತೆ

ಮೈಸೂರು; ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಜೈಲಿನಲ್ಲಿದ್ದ ಆರು ಆರೋಪಿಗಳ ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಆಗಸ್ಟ್ 24ರಂದು Read more…

ಕ್ಯಾನ್ಸರ್‌ ಗೆದ್ದು ಶಾಲೆಗೆ ಮರಳಿದ ಆರರ ಪೋರನಿಗೆ ಸಹಪಾಠಿಗಳಿಂದ ಭಾವಪೂರ್ಣ ಸ್ವಾಗತ

ಕ್ಯಾನ್ಸರ್‌ ವಿರುದ್ಧದ ಯುದ್ಧದಲ್ಲಿ ಗೆದ್ದು ಮರಳಿ ಶಾಲೆಗೆ ಬಂದ ಆರು ವರ್ಷದ ಬಾಲಕನಿಗೆ ಆತನ ಸಹಪಾಠಿಗಳು ಭಾವಪೂರ್ಣ ಸ್ವಾಗತ ಕೋರುತ್ತಿರುವ ಹಳೆಯ ವಿಡಿಯೋವೊಂದು ವೈರಲ್ ಆಗಿದೆ. ಜಾನ್ ಒಲಿವರ್‌ Read more…

ಫಿಸ್ತುಲಾ ತಂದಿಟ್ಟಿದೆ ತೀವ್ರ ಫಜೀತಿ….!

ಯುರೇತ್ರಾ ಹಾಗೂ ಗುದದ್ವಾರಗಳ ನಡುವೆ ಅಸಹಜವಾದ ಸುರಂಗವಿರುವ ಕಾರಣ 33 ವರ್ಷದ ವ್ಯಕ್ತಿಯೊಬ್ಬರು ತಮ್ಮ ಶಿಶ್ನದಿಂದ ಮಲ ವಿಸರ್ಜನೆ ಮಾಡಿದರೆ, ಗುದದ್ವಾರದಿಂದ ಮೂತ್ರ ಹೊರಹಾಕುತ್ತಿದ್ದಾರೆ. ಈ ಅಸಹಜ ಬೆಳವಣಿಗೆಯನ್ನು Read more…

ವ್ಯಾಸಂಗ ಮಾಡುತ್ತಲೇ ಪೇಪರ್ ಹಾಕುವ ಬಾಲಕ: ನೀವೂ ಕೇಳಿ ಆತನ ಆತ್ಮವಿಶ್ವಾಸದ ಮಾತು

ಪೋಷಕರು ಮಕ್ಕಳಿಗೆ ಸುಲಭವಾಗಿ ದೊರಕುವುದನ್ನು ಏನನ್ನೂ ಕೊಡಬಾರದು. ಮಕ್ಕಳು ಕಷ್ಟಪಟ್ಟು ದುಡಿದು ವ್ಯಾಸಂಗ ಮಾಡಿದರೆ ಅವರಿಗೆ ನಿಜವಾದ ಹಣದ ಮಹತ್ವ ಗೊತ್ತಾಗುತ್ತದೆ. ಅಂತಹ ಒಬ್ಬ ಬಾಲಕನ ವಿಡಿಯೋ ಇದೀಗ Read more…

ಪಡಿತರ ಚೀಟಿ ಹೊಂದಿರುವವರಿಗೊಂದು ಮಹತ್ವದ ಸುದ್ದಿ….! ಇಲ್ಲಿಯವರೆಗೆ ಸಿಗಲಿದೆ ಉಚಿತ ರೇಷನ್

ಪಡಿತರ ಚೀಟಿ ಹೊಂದಿರುವವರಿಗೊಂದು ಮಹತ್ವದ ಸುದ್ದಿಯಿದೆ. ಕೊರೊನಾ ಅವಧಿಯಲ್ಲಿ ಬಡವರಿಗೆ ಸಹಾಯ ಮಾಡಲು, ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ ಶುರು ಮಾಡಿತ್ತು. ಈ ಯೋಜನೆಯಡಿ Read more…

ಐಪಿಎಲ್ ಪಂದ್ಯಕ್ಕೂ ಮುನ್ನ ಪೇಟಿಎಂ ಮೂಲಕ ರೀಚಾರ್ಜ್ ಮಾಡಿ ಗಳಿಸಿ ಶೇ.100 ಕ್ಯಾಶ್ಬ್ಯಾಕ್

ಸದ್ಯ ಐಪಿಎಲ್ ಮೇಲೆ ಎಲ್ಲರ ಕಣ್ಣಿದೆ. ಐಪಿಎಲ್ ಪಂದ್ಯ ವೀಕ್ಷಣೆಗೆ ಪ್ರೇಕ್ಷಕರು ಹೆಚ್ಚಿನ ಡೇಟಾ ಬಳಸ್ತಿದ್ದಾರೆ. ಮೊಬೈಲ್ ರೀಚಾರ್ಜ್ ಮಾಡುವ ಗ್ರಾಹಕರಿಗೆ ಪೇಟಿಎಂ ಖುಷಿ ಸುದ್ದಿ ನೀಡಿದೆ. ಐಪಿಎಲ್ Read more…

BIG NEWS: ನಿಗೂಢ ಸ್ಫೋಟ ಪ್ರಕರಣ; ಗೋದಾಮು ಮಾಲೀಕ ಪೊಲೀಸರ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮು ಮಾಲೀಕನನ್ನು ವಿ.ವಿ.ಪುರಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಮರಾಜಪೇಟೆಯ ನ್ಯೂ ತರಗುಪೇಟೆಯ ಗೋದಾಮಿನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಯಂಕರ Read more…

ಗಣೇಶ ಚತುರ್ಥಿಯಂದು ಕಳೆದು ಹೋದ ಮಗ ಸಿಕ್ಕ ಹೃದಯಸ್ಪರ್ಶಿ ಕಥೆ ವೈರಲ್

ಕಾಮೆಡಿಯನ್ ನಟಿ ಅದಿತಿ ಮಿತ್ತಲ್ ಟ್ವಿಟರ್‌ನಲ್ಲಿ ಶೇರ್‌ ಮಾಡಿಕೊಂಡ ಹೃದಯಸ್ಪರ್ಶಿ ಕಥೆಯೊಂದು ವೈರಲ್ ಆಗಿದೆ. ಮುಂಬಯಿಯಲ್ಲಿ ಗಣೇಶ ಮಹೋತ್ಸವದ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ತನ್ನ ಮಗನನ್ನು ಪತ್ತೆ ಮಾಡಿದ ಓಲಾ Read more…

ಭಾರತ್‌ ಬಂದ್: ಕಿಸಾನ್ ಮೋರ್ಚಾ ಬೆಂಬಲಕ್ಕೆ ನಿಂತ ಕಾಂಗ್ರೆಸ್‌, ಟಿಡಿಪಿ ಮತ್ತು ಎಡರಂಗ

ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್‌ 27ರಂದು ದೇಶಾದ್ಯಂತ ಬಂದ್‌ಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ. ಭಾರತ್‌ ಬಂದ್‌ ಅನ್ನು ಇನ್ನಷ್ಟು ಯಶಸ್ವಿಗೊಳಿಸಲು ಎಡ Read more…

ಭಯಂಕರ ಸ್ಫೋಟಕ್ಕೆ ಮೂವರು ಸಾವು; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ; ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನೂ ನಾನೇ ಭರಿಸುವೆ ಎಂದ ಶಾಸಕ ಜಮೀರ್ ಅಹ್ಮದ್

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ನ್ಯೂ ತರಗುಪೇಟೆಯಲ್ಲಿ ಭಯಂಕರ ಸ್ಫೋಟಕ್ಕೆ ಮೂವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ನೀಡುವುದಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಘಟನಾ Read more…

ʼಕೋಟ್ಯಾಧಿಪತಿʼಗಳಾಗಿದ್ದಾರೆ ಈ ಐಟಿ ಕಂಪನಿಯ 500 ಕ್ಕೂ ಅಧಿಕ ಉದ್ಯೋಗಿಗಳು..!

ಸಾಫ್ಟ್‌ವೇರ್‌ ಅನ್ನು ಸೇವೆಯನ್ನಾಗಿ ಒದಗಿಸುವ ಕಾನ್ಸೆಪ್ಟ್‌ನ ಫ್ರೆಶ್‌ವರ್ಕ್ಸ್ ಕಂಪನಿಯ ಶೇರುಗಳು ನಸ್ಡಾಕ್‌ ಸೂಚ್ಯಂಕದಲ್ಲಿ ಬುಧವಾರದಂದು $36/ಶೇರಿನಂತೆ ಪಾದಾರ್ಪಣೆ ಮಾಡುವ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ಸ್ಟಾರ್ಟ್‌ Read more…

Good News:12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಶೀಘ್ರವೇ ಸಿಗಲಿದೆ ಕೊರೊನಾ ಲಸಿಕೆ

ಕೊರೊನಾ ವೈರಸ್ ವಿರುದ್ಧ ದೇಶದಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ. 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಲಸಿಕೆ ಹಾಕಲಾಗುತ್ತಿದೆ. ದೇಶದಲ್ಲಿ ಮೂರನೇ ಅಲೆ ಭಯ ಶುರುವಾಗಿದೆ. ಕೋವಿಡ್ -19 ರ Read more…

ಈ ಬ್ಯಾಂಕ್ ‘ಉಳಿತಾಯ’ ಖಾತೆಯಲ್ಲಿ ಸಿಗ್ತಿದೆ ಹೆಚ್ಚು ಬಡ್ಡಿ

ಫಿಕ್ಸೆಡ್ ಡೆಫಾಸಿಟ್ ಬಡ್ಡಿ ದರದಲ್ಲಿ ಇಳಿಕೆಯಾಗಿದೆ. ಎಫ್ ಡಿ ಬಡ್ಡಿ ದರ ಇಳಿಕೆಯಾಗ್ತಿದ್ದಂತೆ ಜನರು ತಮ್ಮ ಹಣವನ್ನು ಉಳಿತಾಯ ಖಾತೆಯಲ್ಲಿಡಲು ಶುರು ಮಾಡಿದ್ದಾರೆ. ಎಫ್ಡಿಯಂತೆ ಉಳಿತಾಯ ಖಾತೆಯಲ್ಲೂ ಅನೇಕ Read more…

ನಾಯಿಮರಿ ಅಪಹರಿಸಿದ ಕೋತಿ: ರಕ್ಷಣೆಗೆ ಹರಸಾಹಸಪಟ್ಟ ಜನ..!

ಆಹಾರ ಅರಸಿಕೊಂಡು ಬಂದಿದ್ದ ಮಂಗವೊಂದು ನಾಯಿಮರಿಯನ್ನು ಎತ್ತಿಕೊಂಡು ಓಡಿದ್ದ ಅಪರೂಪದ ಘಟನೆಯೊಂದು ನಡೆದಿದೆ. ಮೂರು ದಿನಗಳ ಕಾಲ ನಾಯಿಮರಿಯನ್ನು ತನ್ನ ಮಗುವಿನಂತೆ ತಬ್ಬಿ ಹಿಡಿದುಕೊಂಡಿತ್ತು. ಕೊನೆಗೆ ಗ್ರಾಮಸ್ಥರ ಹರಸಾಹಸದಿಂದ Read more…

BIG NEWS: 2023ರ ಚುನಾವಣೆ; ಬಿಜೆಪಿ 130-140 ಸ್ಥಾನ ಗೆಲ್ಲುವ ವಿಶ್ವಾಸ ಎಂದ ಸಚಿವ ಆರ್. ಅಶೋಕ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ 2023ರ ಚುನಾವಣೆಯನ್ನು ಎದುರಿಸಲಾಗುವುದು. ಈ ಬಗ್ಗೆ ಈಗಾಗಲೇ ವರಿಷ್ಠರು ಕೂಡ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

BIG NEWS: ಅಪ್ರಾಪ್ತ ಬಾಲಕಿಯೊಂದಿಗೆ ಒಮ್ಮತದ ಲೈಂಗಿಕ ಕ್ರಿಯೆ ನಡೆಸಿ, ಪೋಕ್ಸೊ ಅಡಿ ಬಂಧಿತನಾಗಿದ್ದ ವ್ಯಕ್ತಿಯನ್ನು ಬಿಡುಗಡೆಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಮಹತ್ವದ ಆದೇಶ

ಕೋಲ್ಕತ್ತಾ: ಸಾಕಷ್ಟು ಪ್ರಬುದ್ಧ ವ್ಯಕ್ತಿಗಳ ನಡುವಿನ ಒಮ್ಮತದ ಲೈಂಗಿಕ ಕ್ರಿಯೆಯಲ್ಲಿ ಪುರುಷನನ್ನು ಮಾತ್ರ ಆರೋಪಿ ಅಂತಾ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಲೈಂಗಿಕ Read more…

ಕೋವಿಡ್ ನಿಂದ ಸ್ಕೂಲ್ ಗಳು ಬಂದ್: ಪ್ರಾರ್ಥನಾ ಮಂದಿರವಾಗಿ ಬದಲಾದ ಸರ್ಕಾರಿ ಶಾಲೆ

ಮಂಡ್ಯ: ಕೊರೊನಾ ಸಂಕಷ್ಟದಿಂದಾಗಿ ಒಂದೆಡೆ ಹಲವು ಶಾಲೆಗಳು ಬಾಗಿಲು ಮುಚ್ಚಿದ್ದು, ಇನ್ನೊಂದೆಡೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹೋರಾಟಗಳು ಕೂಡ ನಡೆಯುತ್ತಿವೆ. ಇಂಥ ಸಂದರ್ಭದಲ್ಲಿ ಸರ್ಕಾರಿ ಉರ್ದು ಶಾಲೆಯೊಂದನ್ನು ಪ್ರಾರ್ಥನಾ Read more…

ಗೋದಾಮಿನಲ್ಲಿ ಸ್ಫೋಟ: ಬ್ಲಾಸ್ಟ್ ಆಗಿದ್ದು ಸಿಲಿಂಡರ್ ಅಲ್ಲ; ಪಟಾಕಿಯೂ ಅಲ್ಲ; ಭಯಾನಕ ಸ್ಫೋಟಕ್ಕೆ ಕಾರಣವೇನು….?

ಬೆಂಗಳೂರು: ರಾಜಧಾನಿ ಬೆಂಗಳೂರಿನ ನ್ಯೂತರಗುಪೇಟೆಯಲ್ಲಿ ಸಂಭವಿಸಿದ ಭಯಂಕರ ಸ್ಫೋಟಕ್ಕೆ ಮೂವರ ದುರ್ಮರಣ ಪ್ರಕರಣ ಹಲವು ಅನುಮಾನಕ್ಕೆ ಕಾರಣವಾಗಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತರಗುಪೇಟೆಯ ಗೋದಾಮಿನಲ್ಲಿ ಸಂಭವಿಸಿದ Read more…

ಲಸಿಕೆ ಪಡೆದವರಿಗೆ ಕೆಲಸ..! ಆಸ್ಟ್ರೇಲಿಯಾ ನಿರ್ಧಾರದ ವಿರುದ್ಧ ಬೀದಿಗಿಳಿದ ಜನ

ಆಸ್ಟ್ರೇಲಿಯಾದಲ್ಲಿ, ಕಳೆದ 20 ದಿನಗಳಿಂದ ಪ್ರತಿದಿನ 1600 ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿವೆ. ದಿನನಿತ್ಯ ಸಾವಿನ ಸಂಖ್ಯೆ ಹೆಚ್ಚಾಗ್ತಿದೆ. ದೊಡ್ಡ ನಗರಗಳಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್ ಜಾರಿಯಾಗಿದೆ. ಆದರೆ Read more…

LIC ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಎಲ್ ಐ ಸಿ ಪಾಲಿಸಿ ತೆಗೆದುಕೊಂಡಿದ್ದವರಿಗೊಂದು ಮಹತ್ವದ ಸುದ್ದಿಯಿದೆ. ಎಲ್ ಐ ಸಿ, ತನ್ನೆಲ್ಲ ಪಾಲಿಸಿದಾರರಿಗೆ ಮಹತ್ವದ ಮಾಹಿತಿ ನೀಡಿದೆ. ಎಲ್ ಐ ಸಿ, ಟ್ವೀಟ್ ಮೂಲಕ ಮಾಹಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...