alex Certify Live News | Kannada Dunia | Kannada News | Karnataka News | India News - Part 3812
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಂದೇ ದಿನದಲ್ಲಿ ಮತ್ತೆ 30,256 ಜನರಲ್ಲಿ ಕೋವಿಡ್ ಪಾಸಿಟಿವ್; ಸಾವಿನ ಸಂಖ್ಯೆ 4,45,133 ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ 30,256 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 33,478,419ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ Read more…

ಬೆಂಗಳೂರು ಘಟನೆ ಮಾಸುವ ಮೊದಲೇ ದಾವಣಗೆರೆಯಲ್ಲಿ ದುರಂತ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ…?

ದಾವಣಗೆರೆ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಾಲೋನಿಯ ಕೃಷ್ಣನಾಯ್ಕ, ಸುಮಾ ಹಾಗೂ ದ್ರುವ ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿ, ಮಗನಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ Read more…

25 ವರ್ಷದ ಯುವಕನ ಜೊತೆ ಅಪ್ರಾಪ್ತೆ ಮದುವೆ: ಪೋಷಕರ ವಿರುದ್ಧ ಕೇಸ್‌

ಕೇರಳದ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅಪ್ರಾಪ್ತೆಯೊಬ್ಬಳನ್ನು ಅದೇ ಸಮುದಾಯದ 25 ವರ್ಷದ ಯುವಕನಿಗೆ ಮದುವೆ ಮಾಡಿಕೊಟ್ಟ ಪ್ರಸಂಗ ನಡೆದಿದೆ. ಇದು ’ಬಾಲ್ಯ ವಿವಾಹ’ ಅಪರಾಧವಾಗಿದ್ದು, ಈ ಸಂಬಂಧ ಬಾಲಕಿಯ Read more…

ʼಪೊಲೀಸ್‌ʼ ಗೆ ಬ್ಲಾಕ್‌ ಮೇಲ್‌: ಅತ್ಯಾಚಾರದ ಆರೋಪ ಹೊರೆಸಿ ದುಡ್ಡು ಕೀಳಲು ಯತ್ನಿಸಿದ ಮಹಿಳೆ

ತನ್ನ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಲಕ್ಷಾಂತರ ರೂಪಾಯಿಗಳನ್ನು ಕೀಳಲು ಮಹಿಳೆಯೊಬ್ಬಳು ಬ್ಲಾಕ್‌ಮೇಲ್ ಮಾಡಿದ್ದಾಳೆ ಎಂದು ಹರಿಯಾಣ ಪೊಲೀಸ್ ಪೇದೆಯೊಬ್ಬರು ಆರೋಪಿಸಿದ್ದಾರೆ. ರಾಜ್ಯದ ಹಿಸ್ಸಾರ್‌ Read more…

2 ಡೋಸ್ ಕೋವಿಡ್ ಲಸಿಕೆ ಪಡೆದ ಬಿಜೆಪಿ ಲೀಡರ್ ಗೆ ಬಿಗ್ ಶಾಕ್ : 5 ಡೋಸ್ ನೀಡಿದ್ದು, 6 ನೇ ಡೋಸ್ ಗೆ ಸಮಯ ನಿಗದಿ ಎಂದು ಸರ್ಟಿಫಿಕೇಟ್ ನಲ್ಲಿ ಮಾಹಿತಿ

ಲಖ್ನೋ: ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ನಾಯಕನಿಗೆ 5 ಡೋಸ್ ಕೋವಿಡ್ ಲಸಿಕೆಯನ್ನು ನೀಡಿದ್ದು, 6 ನೇ ಡೋಸ್ ಪಡೆಯಲು ಸಮಯ ನಿಗದಿ ಮಾಡಿದ ಬಗ್ಗೆ ಪ್ರಮಾಣ ಪತ್ರ Read more…

ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ನಕಲಿ ಅಶ್ಲೀಲ ವಿಡಿಯೋ ಹರಿಬಿಟ್ಟು ತೇಜೋವಧೆಗೆ ಯತ್ನ: ಕಿಡಿಗೇಡಿಗಳ ವಿರುದ್ಧ ದೂರು

ಬೆಂಗಳೂರು: ಮಾಜಿ ಸಿಎಂ ಡಿವಿ ಸದಾನಂದ ಗೌಡರ ತೇಜೋವಧೆ ಮಾಡಲು ದುಷ್ಕರ್ಮಿಗಳು ಮುಂದಾಗಿದ್ದಾರೆ. ಅಶ್ಲೀಲ ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈಗಾಗಲೇ ಸದಾನಂದಗೌಡ ಅವರು ಸೈಬರ್ Read more…

1200 ಕಾರುಗಳನ್ನು ಹೊಂದಿರುವ ಈತನ ಹೆಸರಲ್ಲಿದೆ ʼಗಿನ್ನೆಸ್‌ʼ ದಾಖಲೆ

ವಿವಿಧ ಕಂಪನಿಗಳ ಐಷಾರಾಮಿ ಕಾರುಗಳನ್ನು ಖರೀದಿ ಮಾಡುತ್ತಾ, ಅವುಗಳಿಗಾಗಿಯೇ ಗ್ಯಾರೇಜ್‌ ನಿರ್ಮಿಸುವುದು ಹಲವು ಧನಿಕರ ಹವ್ಯಾಸವಾಗಿದೆ. ಆದರೆ 1,200 ಕಾರುಗಳನ್ನು ಹೊಂದಿರುವವನು ಮಾತ್ರ ಕಾರುಗಳಿಗೆ ಗ್ಯಾರೇಜ್‌ ಬದಲು ಸಣ್ಣ Read more…

ʼಗೋವಾ‌ʼ ಹೋಗುವ ಪ್ಲಾನ್‌ ಮಾಡಿದ್ರೆ ಈ ಸುದ್ದಿ ಓದಿ

ಸೋಮವಾರದಿಂದ ಕ್ಯಾಸಿನೋಗಳನ್ನು ತೆರೆಯಲು ಗೋವಾ ಸರ್ಕಾರವು ಶನಿವಾರದಂದು ಅನುಮತಿ ಕೊಟ್ಟಿದೆ. ಕೋವಿಡ್-19 ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಷರತ್ತಿನ ಮೇಲೆ ಕ್ಯಾಸಿನೋಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಗೋವಾ ಮುಖ್ಯಮಂತ್ರಿ Read more…

ಒಲಿಂಪಿಕ್ಸ್‌ ವಿಜೇತ ನೀರಜ್‌ ಎಸೆದ ಜಾವೆಲಿನ್‌ ಹರಾಜಿಗೆ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟ ಬಂಗಾರದ ಹುಡುಗ ನೀರಜ್‌ ಚೋಪ್ರಾ ಎಸೆದಿದ್ದ ಜಾವೆಲಿನ್‌, ಅಯೋಧ್ಯೆ ಶ್ರೀರಾಮ ಮಂದಿರದ ತದ್ರೂಪು ವಿನ್ಯಾಸದ ಪುಟ್ಟ ಮಂದಿರ, ಪಿ.ವಿ. ಸಿಂಧು Read more…

ಡಿಢೀರ್ ಏರಿದ ತಾಪಮಾನ: ಭಾರಿ ಬಿಸಿಲಿಗೆ ಬಸವಳಿದ ಜನ – ಮಳೆಗಾಲದಲ್ಲೇ ಬೇಸಿಗೆ ನಾಚಿಸುವಂತಹ ಬಿಸಿಲು

ಬೆಂಗಳೂರು: ಮಳೆಗಾಲದಲ್ಲಿಯೇ ಉರಿಬಿಸಿಲಿನ ಹೊಡೆತಕ್ಕೆ ಜನ ತತ್ತರಿಸಿದ್ದಾರೆ. ರಾಜ್ಯದ ಹಲವು ಭಾಗದಲ್ಲಿ ಗರಿಷ್ಠ ತಾಪಮಾನ ಸರಾಸರಿ 4 ರಿಂದ 5 ಡಿಗ್ರಿಯಷ್ಟು ಹೆಚ್ಚಳವಾಗಿದೆ. ರಾಜ್ಯದಲ್ಲಿ ಶೇಕಡ 6 ರಷ್ಟು Read more…

ದೇವಾಲಯಗಳ ತೆರವು ವಿಚಾರದಲ್ಲಿ ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ದೇವಾಲಯ ತೆರವು ಪ್ರಕ್ರಿಯೆಗೆ ಪೂರ್ಣವಿರಾಮ ಹಾಕಲು ಬಿಜೆಪಿ ಸರ್ಕಾರ ಮುಂದಾಗಿದೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ದೇವಾಲಯ ತೆರವು Read more…

ಬೆಂಗಳೂರಲ್ಲಿ ಮತ್ತೊಂದು ನೀಚಕೃತ್ಯ, ಆರೋಪಿ ವಶಕ್ಕೆ ಒಪ್ಪಿಸಲು ಠಾಣೆಗೆ ಮುತ್ತಿಗೆ

ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ದೂರು ದಾಖಲಾದ ಬೆನ್ನಲ್ಲೇ ಬಂಗಾಳಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. Read more…

ಇಂದು ಸಾರಿಗೆ ನೌಕರರ ಪ್ರತಿಭಟನೆ, ಬಸ್ ಸೇವೆಯಲ್ಲಿ ವ್ಯತ್ಯಯ ಇಲ್ಲ

ಬೆಂಗಳೂರು: ಮುಷ್ಕರದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ಸಾರಿಗೆ ನೌಕರರನ್ನು ಪುನರ್ ನೇಮಕಾತಿ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಸೋಮವಾರ ಪ್ರತಿಭಟನೆ ಕೈಗೊಂಡಿದ್ದಾರೆ. ಸಿಐಟಿಯು Read more…

ದಾಖಲೆಯ 20 ದಿನದಲ್ಲೇ CET ಫಲಿತಾಂಶ ಇಂದು ಪ್ರಕಟ, ರಿಸಲ್ಟ್ ನೋಡಲು ಇಲ್ಲಿದೆ ವೆಬ್ಸೈಟ್ ಮಾಹಿತಿ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ -ಸಿಇಟಿ ಬರೆದ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಇಂದು ಸಿಇಟಿ ಫಲಿತಾಂಶ ಪ್ರಕಟವಾಗಲಿದೆ. 2021 ನೇ ಸಾಲಿನ ಸಿಇಟಿ Read more…

ಇಲ್ಲಿದೆ ಸೇಬುಹಣ್ಣಿನ ಖೀರು ಮಾಡುವ ಸುಲಭ ವಿಧಾನ

ಪಾಯಸ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಹಬ್ಬ ಹರಿದಿನಗಳು ಬಂದಾಗಲೆಲ್ಲಾ ಪಾಯಸ ಮಾಡಿಕೊಂಡು ಸವಿಯುತ್ತಿರುತ್ತೇವೆ. ಒಮ್ಮೆ ಈ ಸೇಬುಹಣ್ಣಿನ ಪಾಯಸ ಮಾಡಿಕೊಂಡು ಸವಿದು ನೋಡಿ ಸಖತ್ ರುಚಿಯಾಗಿರುತ್ತದೆ. ಬೇಕಾಗುವ Read more…

ಥಟ್ಟಂತ ರೆಡಿಯಾಗುತ್ತೆ ಆರೋಗ್ಯಕರ ಗೋಧಿ ಹಿಟ್ಟಿನ ಬರ್ಫಿ

ಮಕ್ಕಳು ಮನೆಯಲ್ಲಿ ತಿಂಡಿಗಾಗಿ ನಿಮ್ಮನ್ನು ಪೀಡಿಸುತ್ತಿದ್ದರೆ ಥಟ್ಟಂತ ಮಾಡಿಕೊಡಿ ಈ ಗೋಧಿ ಹಿಟ್ಟಿನ ಬರ್ಫಿ. ಇದನ್ನು ಬಾಯಲ್ಲಿಟ್ಟರೆ ಬೆಣ್ಣೆಯಂತೆ ಕರಗುತ್ತದೆ. ತುಪ್ಪ, ಬೆಲ್ಲ ಹಾಕಿ ಮಾಡುವುದರಿಂದ ಆರೋಗ್ಯಕರವಾಗಿರುತ್ತದೆ ಕೂಡ. Read more…

ಬೆಳಿಗ್ಗೆ ಏಳ್ತಿದ್ದಂತೆ ಇವು ಕಣ್ಣಿಗೆ ಬಿದ್ರೆ ಭಾಗ್ಯದ ಬಾಗಿಲು ತೆರೆದಂತೆ

ಬೆಳಿಗ್ಗೆ ಏಳುತ್ತಿದ್ದಂತೆ ಕೆಲ ವಸ್ತುಗಳು ಕಣ್ಣಿಗೆ ಬಿದ್ರೆ ಶುಭ ಎನ್ನಲಾಗುತ್ತದೆ. ಕೆಲ ವಸ್ತುಗಳನ್ನು ಬೆಳಿಗ್ಗೆ ನೋಡಿದ್ರೆ ಆ ದಿನ ಮಂಗಳಕರವಾಗಿರುತ್ತದೆಯಂತೆ. ಶಾಸ್ತ್ರಗಳ ಪ್ರಕಾರ ಬೆಳಿಗ್ಗೆ ಎದ್ದ ತಕ್ಷಣ ಸುಂದರವಾಗಿ Read more…

’ಸ್ವಚ್ಛತಾ ದಿನ’ದ ಅಂಗವಾಗಿ ಸಾಗರದಾಳದ ಪ್ಲಾಸ್ಟಿಕ್‌ ತ್ಯಾಜ್ಯ ಹೆಕ್ಕಿದ ಡೈವರ್ಸ್

ಸ್ವಚ್ಛತಾ ದಿನದ ಅಂಗವಾಗಿ ಹೆಚ್ಚೆಂದರೆ ನಮ್ಮ ದೇಶದಲ್ಲಿ ಮನೆ ಎದುರಿನ ರಸ್ತೆಗಳು, ಚರಂಡಿಗಳು, ತ್ಯಾಜ್ಯಗಳನ್ನು ಬಿಸಾಡಿದ ಸ್ಥಳಗಳು, ಸಮುದ್ರ-ನದಿ ದಂಡೆಗಳನ್ನು ಶುದ್ಧಗೊಳಿಸುವ ಅಭಿಯಾನಗಳನ್ನು ನೀವು ನೋಡಿರುತ್ತೀರಿ, ಕೇಳಿರುತ್ತೀರಿ. ಆದರೆ, Read more…

SHOCKING: ಫುಡ್ ಡೆಲಿವರಿ ಬಾಯ್ಸ್ ಗೆ ಲಿಫ್ಟ್ ಬಳಕೆ ನಿರ್ಬಂಧಿಸಿದ ಮಾಲ್…!

ಕೊರೊನಾ ಸಾಂಕ್ರಾಮಿಕ ದಾಳಿ, ನಂತರ ವಾರಗಟ್ಟಲೆ ಲಾಕ್‌ಡೌನ್‌ನಿಂದ ದೇಶವು ತತ್ತರಿಸಿದಾಗ ಮನೆ ಬಾಗಿಲಿಗೇ ಊಟ, ಚ್ಯಾಟ್ಸ್‌, ಜ್ಯೂಸ್‌ಗಳನ್ನು ತಂದುಕೊಟ್ಟು ಲಕ್ಷಾಂತರ ಜನರಿಗೆ ಸೇವೆ ಒದಗಿಸಿದ್ದು ಸ್ವಿಗ್ಗಿ, ಜೊಮ್ಯಾಟೊದಂತಹ ಆನ್‌ಲೈನ್‌ Read more…

BIG BREAKING: ಶಾರ್ಟ್ ಸರ್ಕ್ಯೂಟ್ ನಿಂದ ಪತ್ರಿಕಾ ಕಚೇರಿಗೆ ಭಾರಿ ಬೆಂಕಿ, ಅಪಾರ ಹಾನಿ

ಬೆಂಗಳೂರು: ಪತ್ರಿಕಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ಬಹುಭಾಗ ಹಾನಿಯಾಗಿದೆ. ಬೆಂಗಳೂರು ರಾಜಾಜಿನಗರದಲ್ಲಿರುವ ಪತ್ರಿಕಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ Read more…

BRAKING NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 783 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 16 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,67,866 ಕ್ಕೆ ಏರಿಕೆಯಾಗಿದ್ದುಮ ಇದುವರೆಗೆ 37,603 Read more…

ಲವ್, ಸೆಕ್ಸ್, ದೋಖಾ: ಸಂಬಂಧ ಬೆಳೆಸಿ ಕೈಕೊಟ್ಟ ಯುವಕನ ವಿರುದ್ಧ ಠಾಣೆ ಎದುರಲ್ಲೇ ಆಕ್ರೋಶ

ಕಲಬುರ್ಗಿ: ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಿಯಕರನಿಗೆ ಪೊಲೀಸ್ ಠಾಣೆ ಎದುರಲ್ಲೇ ಯುವತಿ ಥಳಿಸಿದ್ದಾಳೆ. ಠಾಣೆ ಎದುರಲ್ಲೇ ಕಪಾಳಮೋಕ್ಷ ಮಾಡಿದ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದು, ಯುವತಿಯ ಆಕ್ರೋಶಕ್ಕೆ ಪ್ರಿಯಕರ Read more…

ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ; ಅದೃಷ್ಟವಶಾತ್ ಮೂವರು ಪಾರು

ಶಿವಮೊಗ್ಗ: ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿದ ಧಗಧಗನೆ ಹೊತ್ತಿ ಉರಿದ ಘಟನೆ ಆಗುಂಬೆ ಘಾಟಿಯ ಮೊದಲನೇ ತಿರುವಿನಲ್ಲಿ ನಡೆದಿದೆ. ಶಿವಮೊಗ್ಗದ ಅರವಿಂದ್ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, Read more…

ಅಂಡರ್‌ಪಾಸ್‌ನ ಪ್ರವಾಹದಲ್ಲಿ ಸಿಲುಕಿದ ಕಾರು: ಯುವ ವೈದ್ಯೆ ಸಾವು

ಅಂಡರ್‌ಪಾಸ್‌ನ ಪ್ರವಾಹದಲ್ಲಿ ಕಾರು ಸಿಲುಕಿಕೊಂಡ ಪರಿಣಾಮ ಯುವ ಮಹಿಳಾ ವೈದ್ಯರು ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ತಮಿಳುನಾಡಿನ ಪುದುಕೊಟ್ಟೈಯ ತುಡೈಯೂರ್‌ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಪ್ರದೇಶದಲ್ಲಿ ಒಂದು ಗಂಟೆಗೂ Read more…

ಚಿರತೆ ದಾಳಿಗೆ ಬಾಲಕ ಸಾವು

ಶ್ರೀನಗರ: 8 ವರ್ಷದ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಆಘಾತಕಾರಿ ಘಟನೆ ಕಾಶ್ಮೀರದ ಬುಡ್ಗಾಮ್ ನಲ್ಲಿ ಸಂಭವಿಸಿದೆ. ಬಾಲಕ ತನ್ನ ಚಿಕ್ಕಮ್ಮನ ಮನೆಗೆ ಹೋಗುತ್ತಿದ್ದಾಗ ಚಿರತೆ ದಾಳಿ Read more…

BIG NEWS: ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅರೆಸ್ಟ್

ಮಂಗಳೂರು: ಮಹಾತ್ಮಾ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇವಾಲಯಗಳ ತೆರವು ವಿಚಾರವಾಗಿ ಮಾತನಾಡಿದ್ದ Read more…

BREAKING NEWS: ಕಾಂಗ್ರೆಸ್ ಅಚ್ಚರಿ ನಿರ್ಧಾರ, ಪಂಜಾಬ್ ಸಿಎಂ ಸ್ಥಾನಕ್ಕೆ ಚರಣಜಿತ್ ಸಿಂಗ್ ಹೆಸರು ಘೋಷಣೆ

ಚಂಡೀಗಡ: ಕ್ಯಾ. ಅಮರೀಂದರ್ ಸಿಂಗ್ ಅವರಿಂದ ತೆರವಾದ ಪಂಜಾನಬ್ ಮುಖ್ಯಮಂತ್ರಿ ಸ್ಥಾನಕ್ಕೆ ಚರಣಜಿತ್ ಸಿಂಗ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಶಾಸಕಾಂಗ ಸಭೆಯಲ್ಲಿ ಸುಖಿಂದರ್ ಸಿಂಗ್ ರಾಂಧವ ಅವರನ್ನು Read more…

ಕಾರು ಅಪಘಾತ: ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ಸಹಾಯದ ಭರವಸೆ ನೀಡಿದ ನಟ ರಜತ್ ಬೇಡಿ

ನಟ ಹೃತಿಕ್ ರೋಷನ್ ಹಾಗೂ ಪ್ರೀತಿ ಜಿಂಟಾ ಮುಖ್ಯ ಭೂಮಿಕೆಯಲ್ಲಿರುವ ‘ಕೋಯಿ ಮಿಲ್ ಗಯಾ’ ಚಿತ್ರದಲ್ಲಿ, ಪ್ರಮುಖ ಪಾತ್ರ ನಿರ್ವಹಿಸಿದ್ದ ನಟ ರಜತ್ ಬೇಡಿ ಚಲಾಯಿಸುತ್ತಿದ್ದ ಕಾರು ಇತ್ತೀಚೆಗೆ Read more…

1 ರಿಂದ 5ನೇ ಕ್ಲಾಸ್ ಆರಂಭದ ಬಗ್ಗೆ ಸಚಿವ ನಾಗೇಶ್ ಮುಖ್ಯ ಮಾಹಿತಿ: ಅಧಿವೇಶನ ಬಳಿಕ ನಿರ್ಧಾರ

ಹಾವೇರಿ: ಒಂದರಿಂದ ಐದನೇ ತರಗತಿ ಆರಂಭಿಸುವ ಕುರಿತು ಅಧಿವೇಶನ ಮುಗಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಹಾವೇರಿ ಜಿಲ್ಲೆ Read more…

ಜಿಮ್ ಟ್ರೈನರ್ ಮೇಲೆ ಫೈರಿಂಗ್: ಜೆಡಿಯು ನಾಯಕ ರಾಜೀವ್ ಕುಮಾರ್ ಸಿಂಗ್, ಪತ್ನಿ ಅರೆಸ್ಟ್

ಪಾಟ್ನಾ: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಜಿಮ್ ತರಬೇತುದಾರನಿಗೆ ಗುಂಡು ಹಾರಿಸಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪ್ರಕರಣ ಸಂಬಂಧ ಜೆಡಿಯು ನಾಯಕ ರಾಜೀವ್ ಕುಮಾರ್ ಸಿಂಗ್ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...