alex Certify Live News | Kannada Dunia | Kannada News | Karnataka News | India News - Part 3820
ಕನ್ನಡ ದುನಿಯಾ
    Dailyhunt JioNews

Kannada Duniya

ರವಿಚಂದ್ರನ್ ಜೊತೆ ಮತ್ತೊಮ್ಮೆ ತೆರೆ ಮೇಲೆ ಕಾಣಿಸಿಕೊಳ್ಳುವ ಬಯಕೆ ವ್ಯಕ್ತಪಡಿಸಿದ ಖುಷ್ಬೂ

ಕನ್ನಡದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಚಿತ್ರಗಳ ಮೂಲಕ ಹಲವು ನಟಿಯರು ಪ್ರಸಿದ್ಧರಾಗಲು ಕಾರಣರಾಗಿದ್ದರು. ಈ ಪೈಕಿ ಜೂಹಿ ಚಾವ್ಲಾ, ಖುಷ್ಬೂ ಪ್ರಮುಖರು. ಅದರಲ್ಲೂ ಖುಷ್ಬೂ ಜೊತೆ Read more…

ಈ ಎರಡು ಸರ್ಕಾರಿ ಫ್ರಾಂಚೈಸಿ ಶುರು ಮಾಡಿ ಗಳಿಸಿ ಕೈ ತುಂಬಾ ಹಣ

ಬ್ಯುಸಿನೆಸ್ ಮಾಡುವ ಆಲೋಚನೆಯಲ್ಲಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಂಪನಿಗಳು ಫ್ರಾಂಚೈಸಿಗಳನ್ನು ನೀಡುತ್ತಿವೆ. ಈ ಕಂಪನಿಗಳ ಫ್ರ್ಯಾಂಚೈಸಿ ಪಡೆಯುವ ಮೂಲಕ ಸ್ವಂತ ವ್ಯವಹಾರ ಆರಂಭಿಸಬಹುದು. ಆಧಾರ್ Read more…

ಬಸ್ ನಲ್ಲಿ ನಿದ್ರೆ ಮಾಡುತ್ತಿದ್ದ ಯುವತಿಗೆ ಮುತ್ತು ನೀಡಿ ಯುವಕ ಪರಾರಿ…!

ಬಳ್ಳಾರಿಯಿಂದ ಬೆಂಗಳೂರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬರಿಗೆ ಅಪರಿಚಿತ ಯುವಕ ಮುತ್ತು ನೀಡಿ ಪರಾರಿಯಾಗಿರುವ ವಿಚಿತ್ರ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ Read more…

ಶಿಲ್ಪಾ ಶೆಟ್ಟಿ ವಿರುದ್ಧ ಶೆರ್ಲಿನ್ ಚೋಪ್ರಾ ಗರಂ: ಯಾಕೆ ಗೊತ್ತಾ….?

ತನ್ನ ಪತಿ ನೀಲಿ ಚಿತ್ರಗಳ ನಿರ್ಮಾಣದಲ್ಲಿದ್ದ ವಿಚಾರ ತಮಗೆ ಗೊತ್ತೇ ಇರಲಿಲ್ಲ ಎಂದು ಮುಂಬಯಿ ಪೊಲೀಸರಿಗೆ ಹೇಳಿಕೆ ಕೊಟ್ಟಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಾತಿಗೆ ನಟಿ ಹಾಗೂ Read more…

SHOCKING: ಹತ್ತು ವರ್ಷದಲ್ಲಿ ಒಂಬತ್ತು ಪಟ್ಟು ಹೆಚ್ಚಾದ ಸೈಬರ್‌ ಅಪರಾಧ….!

ದೇಶದಲ್ಲಿ ಡಿಜಿಟಲ್‌ ಮಂತ್ರದ ಜಪ ದಿನೇ ದಿನೇ ಏರುತ್ತಲೇ ಇರುವ ನಡುವೆಯೇ ಸೈಬರ್‌ ಅಪರಾಧಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಸಾಗಿವೆ. 2013ರಲ್ಲಿ ಸೈಬರ್‌ ಅಪರಾಧದ 5,693 ಪ್ರಕರಣಗಳು ದಾಖಲಾಗಿದ್ದರೆ, Read more…

ಮಕ್ಕಳಲ್ಲಿ ಲಕ್ಷಣರಹಿತ ಸೋಂಕಿನ ಬಗ್ಗೆ ಮಹತ್ವದ ಮಾಹಿತಿ ನೀಡಿದ ತಜ್ಞರು

ಮಕ್ಕಳಲ್ಲಿ ಕೋವಿಡ್​ 19 ಸೋಂಕು ಲಕ್ಷಣರಹಿತವಾಗಿದ್ದರೆ ಹಾಗೂ ಅವರು ಸೋಂಕಿನ ಅತಿಯಾದ ಲಕ್ಷಣಗಳನ್ನು ಹೊಂದಿರದೇ ಇದ್ದರೆ ಹೆಚ್ಚಿನ ಕಾಳಜಿ ವಹಿಸುವ ಅವಶ್ಯಕತೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮಿಜೋರಾಂ Read more…

BIG NEWS: ಜಿಪಂ, ತಾಪಂ ಕ್ಷೇತ್ರ ಮರುವಿಂಗಡಣೆ ವಿಧೇಯಕ ಪಾಸ್, ವಿಪಕ್ಷಗಳ ವಿರೋಧ, ಕಾಂಗ್ರೆಸ್ ಸಭಾತ್ಯಾಗ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರುವಿಂಗಡಣೆ ಮಸೂದೆ ವಿಧಾನಸಭೆಯಲ್ಲಿ ಪಾಸಾಗಿದೆ. ಮಸೂದೆ ವಿರೋಧಿಸಿ ವಿಪಕ್ಷ ಕಾಂಗ್ರೆಸ್ ಸಭಾತ್ಯಾಗ ನಡೆಸಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರಿಂದ ಮಸೂದೆಗೆ Read more…

ʼಬೂಸ್ಟರ್‌ ಡೋಸ್‌ʼ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ಕೋವಿಡ್-19 ಸೋಂಕಿನ ವಿರುದ್ಧದ ತನ್ನ ಸದ್ಯದ ಹೋರಾಟದಲ್ಲಿ ದೇಶವಾಸಿಗಳಿಗೆ ಲಸಿಕೆಯ ಎರಡೂ ಚುಚ್ಚುಮದ್ದುಗಳನ್ನು ನೀಡುವುದೇ ಮೊದಲ ಆದ್ಯತೆ ಆಗಿದೆ ಎಂದಿರುವ ಕೇಂದ್ರ ಸರ್ಕಾರ ಬೂಸ್ಟರ್‌‌ ಡೋಸ್ ನೀಡುವುದಲ್ಲ ಎಂದು Read more…

BIG NEWS: ನೂತನ ಐಟಿ ಕಾಯ್ದೆ‌ ಉಪ ನಿಯಮಗಳ ಮೇಲೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ

ಇತ್ತೀಚೆಗೆ ಅನುಷ್ಠಾನಕ್ಕೆ ತರಲಾದ ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮದ ಶಿಸ್ತಿನ ಕಾನೂನು) ನಿಯಮಗಳು, 2021ರ ಕೆಲ ಆಯ್ದ ಭಾಗಗಳ ಮೇಲೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ Read more…

820 ಅಡಿ ಉದ್ದದ ಈ ಸೇತುವೆಗೆ ಸಿಕ್ಕಿದೆ ʼಗಿನ್ನೆಸ್ʼ ದಾಖಲೆಯ ಗೌರವ

ಕೆನಡಾದ ಒಂಟಾರಿಯೋದ ಹೆದ್ದಾರಿಯೊಂದರ ಮೇಲೆ ನಿರ್ಮಿಸಲಾದ ಪಾದಚಾರಿ ಮೇಲ್ಸೇತುವೆಯೊಂದು ಗಿನ್ನೆಸ್ ವಿಶ್ವದಾಖಲೆ ಪುಸ್ತಕವನ್ನು ಸೇರಿದೆ. ಹೆದ್ದಾರಿ 401ರ ಮೇಲೆ ನಿರ್ಮಾಣವಾದ ಈ ಸೇತುವೆಯನ್ನು ಮೆಟ್ರೋಲಿಂಕ್ಸ್‌ ಕಟ್ಟಿದ್ದು, 820 ಅಡಿ Read more…

ನಿಮ್ಮ ʼಆಧಾರ್‌ʼ ವಿವರ ವಂಚಕರಿಗೆ ಸಿಗದಂತೆ ಮಾಡಲುಇಲ್ಲಿದೆ ಒಂದಿಷ್ಟು ಟಿಪ್ಸ್‌

ವಂಚಕರ ಕೈಗೆ ನಿಮ್ಮ ಆಧಾರ್‌ ಕಾರ್ಡ್ ಮಾಹಿತಿ ಸಿಕ್ಕಿ ದುರ್ಬಳಕೆಯಾಗದಂತೆ ಜಾಗರೂಕರಾಗಿರಿ ಎಂದು ಆಧಾರ್‌ ವಿತರಕ ಸಂಸ್ಥೆ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತನ್ನ ಇತ್ತೀಚಿನ ಟ್ವೀಟ್ ಒಂದರಲ್ಲಿ Read more…

ದೇಶದ ಅತಿ ಅಗಲದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಪೂರ್ಣ

150ಕ್ಕೂ ಅಧಿಕ ಇಂಜಿನಿಯರ್​ಗಳ ನೇತೃತ್ವದಲ್ಲಿ 1500ಕ್ಕೂ ಅಧಿಕ ಕಾರ್ಮಿಕರು ದೇಶದಲ್ಲೇ ಅತ್ಯಂತ ಅಗಲವಾದ ಹಾಗೂ ನಾಲ್ಕನೇ ಅತೀ ಉದ್ದದ ಸುರಂಗ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಮೂಲಕ ಮಹಾರಾಷ್ಟ್ರದ ಮುಡಿಗೆ Read more…

BIG NEWS: ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ತಲಾ 25 ಸಾವಿರ ರೂ. ಪರಿಹಾರ ಪ್ಯಾಕೇಜ್ ಘೋಷಣೆಗೆ HDK ಆಗ್ರಹ

ಬೆಂಗಳೂರು: ಕೊರೋನಾ ಕಾರಣದಿಂದ ಸಂಕಷ್ಟದಲ್ಲಿರುವ ಕುಟುಂಬದವರಿಗೆ ತಲಾ 25 ಸಾವಿರ ರೂಪಾಯಿ ಪರಿಹಾರ ನೀಡಬೇಕೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಹೆಚ್.ಡಿ.ಕೆ., ಕಳೆದ ಒಂದೂವರೆ Read more…

ಪತಿ ವ್ಯವಹಾರಗಳ ಕುರಿತು ಅರಿವಿಲ್ಲದಿರುವುದರ ಹಿಂದಿನ ಕಾರಣ ಬಿಚ್ಚಿಟ್ಟ ಶಿಲ್ಪಾ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್​ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ಬುಧವಾರ 1500 ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಮುಂಬೈನ ಕ್ರೈಂ ಬ್ರ್ಯಾಂಚ್​​ನ ಪ್ರಾಪರ್ಟಿ Read more…

ಮನೆ ಇಲ್ಲದವರಿಗೆ ಗುಡ್ ನ್ಯೂಸ್: ಎಲ್ಲಾ ಬಡವರಿಗೆ ಸೂರು; ಸಚಿವ ಸೋಮಣ್ಣ

ಬೆಂಗಳೂರು: ನಗರ ಪ್ರದೇಶದ ಎಲ್ಲಾ ಬಡವರಿಗೆ ಸೂರು ಕಲ್ಪಿಸುವುದಾಗಿ ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರದೇಶದಲ್ಲಿ ಬಡವರಿಗೆ ಮನೆ ನಿರ್ಮಿಸಿಕೊಡಲು ಕ್ರಮಕೈಗೊಳ್ಳಲಾಗಿದೆ. Read more…

ದಶಕಗಳಿಂದ ಕೋಣೆಯಲ್ಲಿ ಕೂಡಿಟ್ಟಿದ್ದ ಮಹಿಳೆಯನ್ನು ಕೊನೆಗೂ ವರಿಸಿದ ಪ್ರಿಯತಮ..!

ಪ್ರಿಯತಮೆ ಸಜಿತಾಳನ್ನು ಬರೋಬ್ಬರಿ 10 ವರ್ಷಗಳ ಕಾಲ ಕೋಣೆಯಲ್ಲಿ ಅಡಗಿಸಿಟ್ಟು ಸುದ್ದಿಯಾಗಿದ್ದ ರೆಹಮಾನ್​ ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ನೆನ್ಮಾರ ವಿವಾಹ ನೋಂದಣಿ ಕಚೇರಿಯಲ್ಲಿ ವಿವಾಹವಾಗಿದ್ದಾನೆ. ಸಜಿತಾ ಅತ್ಯಂತ ಸರಳವಾದ Read more…

ಹೊಟ್ಟೆ ಹುಳು ಸಮಸ್ಯೆಗೆ ಪಪ್ಪಾಯಿ ಬೀಜ ಮದ್ದು…..? ತಜ್ಞರು ಹೇಳೋದೇನು….?

ಸಣ್ಣ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ ಮನೆ ಮದ್ದು ಮಾಡುವುದು ಸಾಮಾನ್ಯ ಸಂಗತಿ. ಅಮೆರಿಕಾದಲ್ಲಿ ಇತ್ತೀಚಿನ ದಿನಗಳಲ್ಲಿ ಹೊಸ ಟ್ರೆಂಡ್ ಶುರುವಾಗಿದೆ. ಪಪ್ಪಾಯಿ ಬೀಜ, ಹೊಟ್ಟೆ ಹುಳು ಸಮಸ್ಯೆಗೆ Read more…

ಸೆಕ್ಸ್ ಲೈಫ್ ಮೇಲೆ ಪರಿಣಾಮ ಬೀರುತ್ತೆ ಈ ಕೆಲಸ

ಈ ಆಧುನಿಕ ಕಾಲದಲ್ಲಿ ಯಾರಿಗೆ ಒತ್ತಡವಿಲ್ಲ. ಅದ್ರಲ್ಲೂ ಕೆಲಸಕ್ಕೆ ಹೋಗುವ ಮಂದಿಗೆ ಒತ್ತಡ ಜಾಸ್ತಿ. ಕಚೇರಿ ಕೆಲಸಗಳು ಒತ್ತಡ ಹೆಚ್ಚು ಮಾಡುತ್ತವೆ. ಅದು ಸೆಕ್ಸ್ ಜೀವನದ ಮೇಲೆ ಪರಿಣಾಮ Read more…

ಶಿಕ್ಷಕರು, ಉಪನ್ಯಾಸಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಹಂತಹಂತವಾಗಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನ ಪರಿಷತ್ ನಲ್ಲಿ ಭರವಸೆ ನೀಡಿದ್ದಾರೆ. ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಅರುಣ Read more…

ಒಂದು ವರ್ಷದಿಂದ ಶಾರೀರಿಕ ಸಂಬಂಧ ಬೆಳೆಸದ ಮಹಿಳೆ ಗರ್ಭಿಣಿ…!

ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ-ವಿಚಿತ್ರ ಸುದ್ದಿಗಳು ಹೊರ ಬರ್ತಿರುತ್ತವೆ. ಈಗ ಬ್ರಿಟನ್ ಮಹಿಳೆಯೊಬ್ಬಳು ಟಿಕ್ ಟಾಕ್ ನಲ್ಲಿ ಆಶ್ಚರ್ಯಕರ ಸುದ್ದಿಯನ್ನು ಹಂಚಿಕೊಂಡಿದ್ದಾಳೆ. ಕಳೆದು ಒಂದು ವರ್ಷದಿಂದ ಆಕೆ ಶಾರೀರಿಕ ಸಂಬಂಧ Read more…

ಭೂಕಬಳಿಕೆದಾರರಿಗೆ ಬಿಗ್ ಶಾಕ್: ಬರೋಬ್ಬರಿ 40.57 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು: ಭೂಕಬಳಿಕೆದಾರರ ವಿರುದ್ಧದ ಕಾರ್ಯಾಚರಣೆ ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರ ಎರಡು ಸ್ಥಳಗಳಲ್ಲಿ ಒಟ್ಟು 40.57 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ಮರುವಶಕ್ಕೆ ಪಡೆದುಕೊಂಡಿದೆ. ಉತ್ತರ Read more…

ಶಾರೀರಿಕ ಸಂಬಂಧದ ನಂತ್ರ ಬಾಯ್ ಫ್ರೆಂಡ್ ಹೇಳಿದ ಸತ್ಯ ಕೇಳಿ ಕಂಗಾಲಾದ ಮಹಿಳೆ….!

ಸಂಬಂಧ, ವಿಶ್ವಾಸ, ನಂಬಿಕೆ ಮೇಲೆ ನಿಂತಿರುತ್ತದೆ. ಪರಸ್ಪರ ನಂಬಿಕೆ, ಗೌರವವಿದ್ದಲ್ಲಿ ಸಂಬಂಧ ಗಟ್ಟಿಯಾಗುತ್ತದೆ. ನಂಬಿಕೆ ದ್ರೋಹವಾದ್ರೆ ಆ ಸಂಬಂಧದಲ್ಲಿ ಮುಂದುವರೆಯುವುದು ಕಷ್ಟ. ಯುಕೆ ಮಹಿಳೆಯೊಬ್ಬಳು ಸಂಭೋಗದ ನಂತ್ರ ಸಂಗಾತಿ Read more…

ರಾಜ್ಯದಲ್ಲಿಂದು ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು…? ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1108 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 809 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 18 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು Read more…

ಬಸ್ ನಲ್ಲಿ ಯುವತಿ ಪಕ್ಕದ ಸೀಟಲ್ಲೇ ಸಿನಿಮಾ ನೋಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಬಸ್ ನಲ್ಲಿ ಪ್ರಯಾಣದ ವೇಳೆ ಸಿನಿಮಾ ನೋಡುತ್ತಿದ್ದ ಯುವಕ ಅದರಿಂದ ಪ್ರೇರಣೆಗೊಂಡು ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಚುಂಬಿಸಿದ ಘಟನೆ ನಡೆದಿದ್ದು, ಪೀಣ್ಯ ಪೊಲೀಸ್ ಠಾಣೆಗೆ ಯುವತಿ ದೂರು Read more…

ಸಿಎಂ ಯೋಗಿಗೆ ಶಹಬ್ಬಾಸ್‌ಗಿರಿ ನೀಡಿದ ಆಸ್ಟ್ರೇಲಿಯಾ ಸಂಸದ…!

ದೇಶದಲ್ಲಿ ಅತಿದೊಡ್ಡ ರಾಜ್ಯಗಳ ಪೈಕಿ ಒಂದಾಗಿರುವ ಉತ್ತರ ಪ್ರದೇಶದಲ್ಲಿ ಸರಕಾರ ನಡೆಸುವುದು ಸುಲಭದ ಮಾತಲ್ಲ. ಅದರಲ್ಲೂ ಕೊರೊನಾ ಸಾಂಕ್ರಾಮಿಕ ಹತ್ತಿಕ್ಕಲು ಉ.ಪ್ರ.ದಲ್ಲಿ ಆಡಳಿತ ಯಂತ್ರವು 24 ಗಂಟೆ ಕೆಲಸ Read more…

KRS ಸುತ್ತ ಕಲ್ಲು ಗಣಿಗಾರಿಕೆ ವಿಚಾರ; ಗಣಿ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು; ಕೆ ಆರ್ ಎಸ್ ಸುತ್ತಮುತ್ತ ಕಲ್ಲುಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದ್ದು, 28 ಕಲ್ಲು ಗಣಿಗಾರಿಕೆ ಮಾಲೀಕರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಕೆ ಆರ್ Read more…

BREAKING NEWS: ರಾಜ್ಯದಲ್ಲಿಂದು 1,66,006 ಮಂದಿಗೆ ಕೋವಿಡ್ ಪರೀಕ್ಷೆ; 1108 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1108 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 809 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 18 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 16,174 Read more…

2023ಕ್ಕೆ 2 ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರಲಿವೆ; ದೇಶದಲ್ಲಿ ಇಂದು ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ತಿಳಿದಿದೆ; ಹೆಚ್.ಡಿ.ದೇವೇಗೌಡ ವಾಗ್ದಾಳಿ

ಬೆಂಗಳೂರು: 2023ಕ್ಕೆ ರಾಜ್ಯದಲ್ಲಿ ಜೆಡಿಎಸ್ ಇರಲ್ಲ ಎಂದು ಲಘುವಾಗಿ ಮಾತನಾಡುತ್ತಿದ್ದಾರೆ ಆದರೆ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರುವ ಸ್ಥಿತಿ ಬರಲಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ Read more…

Big News: ಓಲಾದಿಂದ ಒಂದೇ ದಿನ 600 ಕೋಟಿ ರೂ. ಮೌಲ್ಯದ S1 ಸ್ಕೂಟರ್ ಮಾರಾಟ…!

ಒಂದೇ ದಿನದಲ್ಲಿ 600 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಓಲಾ ಎಸ್​ 1 ಸ್ಕೂಟರ್​ಗಳನ್ನು ಮಾರಾಟ ಮಾಡಿರುವುದಾಗಿ ಓಲಾ ಎಲೆಕ್ಟ್ರಿಕ್​ ಘೋಷಣೆ ಮಾಡಿದೆ. ಈಗಾಗಲೇ ಸ್ಕೂಟರ್​ಗಾಗಿ ಬುಕ್ಕಿಂಗ್​ ಮಾಡಿದವರಿಗೆ Read more…

ಕೇಂದ್ರ ಸರ್ಕಾರದ ಈ ಉದ್ಯೋಗಿಗಳಿಗೆ ಮತ್ತೊಂದು ‘ಗುಡ್ ನ್ಯೂಸ್’

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಈ ವರ್ಷ ಬಂಪರ್ ಕೊಡುಗೆ ಸಿಕ್ಕಿದೆ. 7 ನೇ ವೇತನ ಆಯೋಗದ ಅಡಿಯಲ್ಲಿ ವೇತನ ಪಡೆಯುವ ಉದ್ಯೋಗಿಗಳಿಗೆ ಜುಲೈನಲ್ಲಿ ಡಿಎ ಹೆಚ್ಚಳವಾಗಿದೆ. 7ನೇ ವೇತನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...