alex Certify Live News | Kannada Dunia | Kannada News | Karnataka News | India News - Part 3826
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಲೆ ಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಜನಜಾಗೃತಿ ಅಭಿಯಾನ

ನವದೆಹಲಿ: ಇಂದಿನಿಂದ 5 ದಿನಗಳ ಕಾಲ ಕಾಂಗ್ರೆಸ್ ಜನಜಾಗೃತಿ ಅಭಿಯಾನ ಕೈಗೊಂಡಿದೆ. ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪಾದಯಾತ್ರೆಯ ಮೂಲಕ ಕಾಂಗ್ರೆಸ್ ಜನಜಾಗೃತಿ ಅಭಿಯಾನ ನಡೆಸಲಿದೆ. ಬೆಲೆ ಏರಿಕೆಯಲ್ಲಿ Read more…

ಮರವೇರಿದ ಬೃಹತ್ ಹೆಬ್ಬಾವು: ಹಳೆ ವಿಡಿಯೋ ಮತ್ತೆ ವೈರಲ್

ಹೆಬ್ಬಾವೊಂದು ಮರ ಏರುವ ಹಳೆಯ ವಿಡಿಯೋವೊಂದು ಅಂತರ್ಜಾಲದಲ್ಲಿ ಮತ್ತೆ ವೈರಲ್ ಆಗಿದೆ. ಉದ್ದವಾದ ಭಾರಿ ತೂಕದ ಹೆಬ್ಬಾವು ಅಡಿಕೆ ಮರದ ಮೇಲೆ ಏರಲು ಆಕರ್ಷಕ ತಂತ್ರವನ್ನು ಬಳಸಿರುವುದು ನೆಟ್ಟಿಗರನ್ನು Read more…

ತಿರುಪತಿಗೆ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ತಿರುಪತಿಯಲ್ಲಿ ದಕ್ಷಿಣ ಭಾರತದ ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ Read more…

ಮಕ್ಕಳಿಗೆ ಶೀತ – ಕೆಮ್ಮು ಬಂದರೆ ಏನು ಮಾಡಬೇಕು….?

ಚಿಕ್ಕ ಮಕ್ಕಳ ಆರೋಗ್ಯದ ಬಗ್ಗೆ ಎಷ್ಟು ಎಚ್ಚರ ವಹಿಸಿದರೂ ಸಣ್ಣ ಪುಟ್ಟ ಕಾಯಿಲೆಗಳೂ ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಶೀತ ಮತ್ತು ಕೆಮ್ಮು ಹಿಡಿದರೆ ಸರಿಯಾಗಿ ನಿದ್ದೆ ಮಾಡಲಾಗದೆ ತುಂಬಾ ರಂಪಾಟ Read more…

ರೈತರ ಖಾತೆಗೆ 6 ಸಾವಿರ ರೂ. ಜಮಾ: ಯೋಜನೆಗೆ ನೋಂದಾಯಿಸಲು ಕೃಷಿಕರಿಗೆ ಮಾಹಿತಿ

ಮಡಿಕೇರಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6 ಸಾವಿರ ರೂ. ಪ್ರತಿ 4 Read more…

ಬಾಳೆಕಾಯಿ – ಕಡಲೆಕಾಳಿನ ಕೂಟು ತಯಾರಿಸುವ ವಿಧಾನ

ಬಾಳೆಕಾಯಿ ಹಾಗೂ ಕಡಲೆಕಾಳಿನಿಂದ ರುಚಿಕರವಾದ ಕೂಟು ತಯಾರಿಸಬಹುದು. ಇದು ಚಪಾತಿ, ರೋಟಿ, ಹಾಗೂ ಬಿಸಿ ಅನ್ನದ ಜತೆ ತಿನ್ನಲು ಚೆನ್ನಾಗಿರುತ್ತದೆ. ಮಾಡುವ ವಿಧಾನ ಇಲ್ಲಿದೆ. ½ ಕಪ್ ಕಡಲೆಕಾಳು, Read more…

ಈ ರಾಶಿಯ ವ್ಯಾಪಾರಿಗಳಿಗೆ ಇದೆ ಇಂದು ಉತ್ತಮ ಲಾಭ

ಮೇಷ : ನೆನೆಗುದಿಗೆ ಬಿದ್ದಿದ್ದ ಎಲ್ಲಾ ಕಾರ್ಯಗಳು ಇಂದಿನಿಂದ ಚುರುಕು ಪಡೆಯಲಿದೆ. ಇಂದು ನಿಮಗೆ ಹೊಸ ಸ್ನೇಹಿತರು ಸಿಗಲಿದ್ದಾರೆ. ವಿದ್ಯಾರ್ಥಿಗಳು ಓದಿನಲ್ಲಿ ಉತ್ತಮ ಸಾಧನೆ ಮಾಡಲಿದ್ದಾರೆ. ಆರೋಗ್ಯದ ಮೇಲೆ Read more…

10 ವರ್ಷದಿಂದ ಕಂಕುಳ ಕೂದಲು ತೆಗೆದಿಲ್ಲ ಈಕೆ……!

ದೇಹದಲ್ಲಿರುವ ಅನಗತ್ಯ ಕೂದಲನ್ನು ಪ್ರತಿಯೊಬ್ಬರೂ ಸ್ವಚ್ಛಗೊಳಿಸಲು ಬಯಸ್ತಾರೆ. ಅದ್ರಲ್ಲೂ ಮಹಿಳೆಯರು ಇದಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಕೈ, ಕಾಲಿನ ಮೇಲಿರುವ ಕೂದಲನ್ನು ಕೂಡ ಶೇವ್ ಮಾಡ್ತಾರೆ. ಕಂಕುಳ ಕೂದಲನ್ನು Read more…

ಪುನೀತ್ ರಾಜಕುಮಾರ್ ಗೆ ವಿಶೇಷ ಗೌರವ, ಅಪ್ಪು ಜೊತೆ ಆಡಿದ್ದ ಆನೆ ಮರಿಗೆ ಅವರದೇ ಹೆಸರು

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಆನೆ ಮರಿಗೆ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ನಾಮಕರಣ ಮಾಡಲಾಗಿದೆ. ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಸಲುವಾಗಿ ಆನೆ Read more…

ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ಗೆ ಬೇಡಿಕೆ ಇಟ್ಟ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಅವರಿಗೆ ಬಿಜೆಪಿಯಿಂದ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. Read more…

ಮಾಲ್ಡೀವ್ಸ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ ನಟಿ ಸಾರಾ ಅಲಿ ಖಾನ್

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಮಾಲ್ಡೀವ್ಸ್ ನಲ್ಲಿ ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ನೀಲಿ ಬಣ್ಣದ ಈಜುಡುಗೆ ತೊಟ್ಟು ಪ್ರಕಾಶಮಾನವಾಗಿ ಕಾಣುತ್ತಿರುವ ಫೋಟೋವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ Read more…

ಮೀನು ಖರೀದಿಗೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ: ಅಮಾಯಕನ ಕಣ್ಣು ಕಿತ್ತು ಕೊಲೆ ಮಾಡಿದ ಪಾಪಿಗಳು……!

ಮೀನು ಮಾರುತ್ತಿದ್ದ ವ್ಯಕ್ತಿಯನ್ನು ಥಳಿಸಿದ ನಾಲ್ವರು ದುಷ್ಕರ್ಮಿಗಳು ಸ್ಟೀಲ್​ ರಾಡ್​ನಿಂದ ಆತನ ಕಣ್ಣನ್ನು ಕಿತ್ತು ಬಳಿಕ ಎರಡು ಅಂತಸ್ತಿನ ಮನೆಯಿಂದ ಎಸೆದ ಬೆಚ್ಚಿ ಬೀಳಿಸುವ ಘಟನೆ ಉತ್ತರಾಖಂಡ್​ನ ನೈನಿತಾಲ್​ Read more…

BIG BREAKING NEWS: ಗಡ್ ಚಿರೋಲಿ ಎನ್ ಕೌಂಟರ್ ನಲ್ಲಿ 26 ನಕ್ಸಲರ ಹತ್ಯೆ

ಮುಂಬೈ: ಭಾರತೀಯ ಸೇನೆಯಿಂದ 26 ಮಾವೋವಾದಿ ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ಗಡ್ ಚಿರೋಲಿ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, 26 ಮಾವೋವಾದಿ ನಕ್ಸಲರು ಹತ್ಯೆಗೀಡಾಗಿದ್ದಾರೆ. ಗಡ್ಚಿರೋಲಿ ಎನ್‌ಕೌಂಟರ್ ನಲ್ಲಿ Read more…

ವಿದ್ಯಾರ್ಥಿನಿಗೆ ಕಾಮುಕ ಉಪನ್ಯಾಸಕನಿಂದ ಕಿರುಕುಳ; ಮನನೊಂದ ಅಪ್ರಾಪ್ತೆ ನೇಣಿಗೆ ಶರಣು

ಕಾಲೇಜು ಉಪನ್ಯಾಸಕ ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕೆ ಮನನೊಂದ 17 ವರ್ಷದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ Read more…

ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರರನ್ನು ತಮ್ಮ ಎಸ್ಕಾರ್ಟ್ ವಾಹನದಲ್ಲಿಯೇ ಆಸ್ಪತ್ರೆಗೆ ಕಳುಹಿಸುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಂಡಗದ್ದೆ Read more…

ರಾಜ್ಯದಲ್ಲಿಂದು ಎಷ್ಟು ಜನರಿಗೆ ಸೋಂಕು…? ಎಷ್ಟು ಮಂದಿ ಗುಣಮುಖ…? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 245 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 251 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.24 ರಷ್ಟು ಇದೆ. Read more…

ತಾಯಿಯ ಕೋಟ್ಯಂತರ ರೂಪಾಯಿ ಚಿನ್ನಾಭರಣ ಕದ್ದು ಪರಾರಿಯಾದ ಮಗಳು

ಬೆಂಗಳೂರು: ಸ್ವಂತ ತಾಯಿಯ ಚಿನ್ನಾಭರಣವನ್ನೇ ಕದ್ದು ಮಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ಈ ಕುರಿತು ತಾಯಿ ವಿಜಯಲಕ್ಷ್ಮಿ ತಮ್ಮ ಮಗಳು ತೇಜವಂತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ Read more…

BREAKING NEWS: ಸೋಮವಾರದಿಂದ 1 ವಾರ ಶಾಲೆಗೆ ರಜೆ ಘೋಷಣೆ; ವರ್ಕ್ ಫ್ರಂ ಹೋಂ ಕಡ್ಡಾಯ, ಕಾಮಗಾರಿ ಸ್ಥಗಿತ: ದೆಹಲಿ ಸಿಎಂ ಕೇಜ್ರಿವಾಲ್ ಮಾಹಿತಿ

ನವದೆಹಲಿ: ದೆಹಲಿಯಲ್ಲಿ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ವಾಯುಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಸೋಮವಾರದಿಂದ ಶಾಲೆಗಳಿಗೆ ಒಂದು ವಾರ ರಜೆ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಈ ಕುರಿತು Read more…

ನೀರಜ್ ಚೋಪ್ರಾ, ಸುನಿಲ್ ಛೆಟ್ರಿ ಸೇರಿ 12 ಮಂದಿ ಕ್ರೀಡಾ ಸಾಧಕರಿಗೆ ಖೇಲ್‍ರತ್ನ ಪ್ರಶಸ್ತಿ ಪ್ರದಾನ

ನವದೆಹಲಿ: ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರಿಗೆ ಶನಿವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಚೋಪ್ರಾ ಸಹಿತ Read more…

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ನಡೆದಿದೆ ನಡೆಯಬಾರದ ಘಟನೆ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಹೋರಿ ತಿವಿದು ವ್ಯಕ್ತಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಮಹೇಶಪ್ಪ ಗಾಯಗೊಂಡವರು ಎಂದು ಹೇಳಲಾಗಿದೆ. Read more…

ವಿದ್ಯಾರ್ಥಿನಿಯನ್ನು ‘ವೇಶ್ಯೆ’ ಎಂದು ಕರೆದ ಟ್ಯೂಷನ್​ ಶಿಕ್ಷಕ ಅರೆಸ್ಟ್..​..!

ಸಹಪಾಠಿ ಬಾಲಕನನ್ನು ತೊಡೆಯ ಮೇಲೆ ಮಲಗಿಸಿಕೊಂಡಿದ್ದ 16 ವರ್ಷದ ವಿದ್ಯಾರ್ಥಿನಿಯನ್ನು ವೇಶ್ಯೆ ಎಂದು ಕರೆದ ಆರೋಪದ ಮೇಲೆ 48 ವರ್ಷದ ಶಿಕ್ಷಕನನ್ನು ಬಂಧಿಸಿದ ಘಟನೆ ಅಂಧೇರಿಯಲ್ಲಿ ನಡೆದಿದೆ. ಶಿಕ್ಷಕನ Read more…

ಒಂದು ಬಿಟ್ ಕಾಯಿನ್ ದರ 51 ಲಕ್ಷ ರೂಪಾಯಿ; 9 ಕೋಟಿ ಮೌಲ್ಯದ 31 ಬಿಟ್ ಕಾಯಿನ್ ಮಿಸ್ಸಿಂಗ್; ದಾಖಲೆ ಬಹಿರಂಗಪಡಿಸಿದ ಸುರ್ಜೇವಾಲ

ನವದೆಹಲಿ: ಕರ್ನಾಟಕದ ಬಿಟ್ ಕಾಯಿನ್ ಕೇಸ್ ಸ್ವಾತಂತ್ರ್ಯಾ ನಂತರದ ಅತಿದೊಡ್ದ ಹಗರಣವಾಗಿದೆ. ಇದರಲ್ಲಿ ಬಿಜೆಪಿ ಹೀರೋ ಮತ್ತು ವಿಲನ್ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಾಳಿ Read more…

ಕಾಲೆಳೆದ ಟ್ರೋಲಿಗರನ್ನು ಊಟಕ್ಕೆ ಆಹ್ವಾನಿಸಿದ ಟೀಂ ಇಂಡಿಯಾ ಮಾಜಿ ಕೋಚ್​ ರವಿ ಶಾಸ್ತ್ರಿ….!

ಐಸಿಸಿ ಟಿ 20 ವರ್ಲ್ಡ್​ ಕಪ್​ ಪಂದ್ಯಾವಳಿಯ ಬಳಿಕ ಟೀಂ ಇಂಡಿಯಾ ಮುಖ್ಯ ಕೋಚ್​ ಸ್ಥಾನದಿಂದ ರವಿ ಶಾಸ್ತ್ರಿ ಕೂಡ ಕೆಳಗಿಳಿದಿದ್ದಾರೆ. ರವಿಶಾಸ್ತ್ರಿ ತಮ್ಮ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದಾರೆ Read more…

BIG NEWS: ಪರಿಷತ್ ಚುನಾವಣೆ: JDS ಆಫರ್ ನಿರಾಕರಿಸಿದ ಜಿ.ಟಿ.ದೇವೇಗೌಡ

ಮೈಸೂರು: ಶಾಸಕ ಜಿ.ಟಿ.ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜಿಟಿಡಿ ಕುಟುಂಬಕ್ಕೆ ಜೆಡಿಎಸ್ ನೀಡಿದ್ದ ಪರಿಷತ್ ಟಿಕೆಟ್ ಆಫರ್ ನ್ನು ಜಿ.ಟಿ.ದೇವೇಗೌಡರು ನಿರಾಕರಿಸಿದ್ದಾರೆ. ಈ ಕುರಿತು ಮಾತನಾಡಿರುವ ಜಿ.ಟಿ.ದೇವೇಗೌಡ, ನನ್ನ Read more…

ʼಜನ್ ಧನ್ʼ ಖಾತೆ ಹೊಂದಿದವರು ಈಗ್ಲೇ ಮಾಡಿ ಈ ಕೆಲಸ..!

ಜನ್ ಧನ್ ಖಾತೆದಾರರಿಗೆ ಮಹತ್ವದ ಸುದ್ದಿಯೊಂದಿದೆ. ಜನ್ ಧನ್ ಖಾತೆದಾರರಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಇದನ್ನು ಪಾಲಿಸದಿದ್ದರೆ 1 ಲಕ್ಷ 30 ಸಾವಿರ ರೂಪಾಯಿ ನಷ್ಟವಾಗಲಿದೆ. Read more…

BIG NEWS: ಶ್ರೀಕಿ ಪರಿಚಯವಿದ್ದದ್ದು ನಿಜ; ಆದರೆ ಬಿಟ್ ಕಾಯಿನ್ ವ್ಯವಹಾರದಲ್ಲಿ ನಾನಿಲ್ಲ ಎಂದ ಮೊಹಮ್ಮದ್ ನಲಪಾಡ್

ಬೆಂಗಳೂರು: ಬಿಟ್ ಕಾಯಿನ್ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಪರಿಚಯವಿದ್ದದ್ದು ನಿಜ. ಆದರೆ ಬಿಜೆಪಿ ನಾಯಕರು ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಯುವ ಕಾಂಗ್ರೆಸ್ ನಿಯೋಜಿತ Read more…

ಟಿಕ್ಕಿ ರಸಗುಲ್ಲಾ ಸವಿದು ಮುಖ ಕಿವುಚಿದ ಫುಡ್‌ ಬ್ಲಾಗರ್‌…!

ಇತ್ತೀಚೆಗೆ ರಸಗುಲ್ಲಾ ಚಾಟ್‌ವೊಂದನ್ನು ಸೇವ್‌ ಬಳಸಿ ಮಾಡಿದ್ದ ವ್ಯಕ್ತಿಯೊಬ್ಬನ ವಿಡಿಯೊ ವೈರಲ್‌ ಆಗಿತ್ತು. ಪುಣ್ಯಾತ್ಮ ಸಿಹಿಯಾದ ರಸಗುಲ್ಲಾಗೆ ಮೊಸರು, ಚಟ್ನಿಗಳನ್ನು ಬೆರೆಸಿ ವಿಶಿಷ್ಟ ಚಾಟ್‌ ತಯಾರಿಸಿದ್ದ. ಈತನ ಅಂಗಡಿಯನ್ನು Read more…

BREAKING: ಆಸ್ಸಾಂ ರೈಫಲ್ಸ್ ಘಟಕದ ಮೇಲೆ ಭಯೋತ್ಪಾದಕರ ದಾಳಿ..! ಆರಕ್ಕೂ ಅಧಿಕ ಯೋಧರು ಹುತಾತ್ಮ

ಮಣಿಪುರದ ಚುರಾಚಂದ್​ ಜಿಲ್ಲೆಯ ಸಿಂಘತ್​ ಉಪವಿಭಾಗದಲ್ಲಿರುವ ಆಸ್ಸಾಂ ರೈಫಲ್ಸ್ ಘಟಕದ ಕಮಾಂಡಿಂಗ್​ ಆಫೀಸರ್​ರ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಇದರಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು Read more…

ಅಗ್ಗದ ಬೆಲೆಗೆ ಬಿಎಸ್‌ಎನ್‌ಎಲ್ ನೀಡ್ತಿದೆ ಡೇಟಾ, ಉಚಿತ ಕರೆ

ಟೆಲಿಕಾಂ ಕಂಪನಿಗಳು ಗ್ರಾಹಕರನ್ನು ಸೆಳೆಯಲು ಅಗ್ಗದ ಯೋಜನೆಗಳನ್ನು ಜಾರಿಗೆ ತರ್ತಿವೆ. ಅದ್ರಲ್ಲಿ ಜಿಯೋ, ಏರ್ಟೆಲ್ ಸೇರಿದಂತೆ ಖಾಸಗಿ ಕಂಪನಿಗಳು ಮುಂದಿವೆ. ಆದ್ರೆ ಸಾರ್ವಜನಿಕ ವಲಯದ ಕಂಪನಿ ಬಿಎಸ್ಎನ್ಎಲ್ ಕೂಡ Read more…

ಪಿಂಚಣಿ ಖಾತೆದಾರರು ತಮ್ಮ ಖಾತೆಯ UAN ಸಂಖ್ಯೆ ಸಕ್ರಿಯಗೊಳಿಸಲು ಇಲ್ಲಿದೆ ಮಾಹಿತಿ

ಸಂಘಟಿತ ನೌಕರರ ವಲಯದ ಪ್ರತಿ ಸಂಸ್ಥೆಯ ನೌಕರರಿಗೂ ಸಕ್ರಿಯವಾದ ಪಿಎಫ್‌ ಖಾತೆ ತೆರೆದಿಡಲಾಗಿರುತ್ತದೆ. ಮಾಸಿಕ ವೇತನದ ಸ್ವಲ್ಪ ಭಾಗವು ಈ ಪಿಎಫ್‌ ಖಾತೆಗೆ ತಾನೇ ತಾನಾಗಿಯೇ ವರ್ಗಾವಣೆಗೊಳ್ಳುತ್ತದೆ. ವಾರ್ಷಿಕವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...