alex Certify Live News | Kannada Dunia | Kannada News | Karnataka News | India News - Part 3827
ಕನ್ನಡ ದುನಿಯಾ
    Dailyhunt JioNews

Kannada Duniya

ಕೃಷಿಕರಿಗೆ ಖುಷಿ ಸುದ್ದಿ: ಖಾತೆಗೆ 4000 ಬರಬೇಕೆಂದ್ರೆ ಈಗಲೇ ಹೆಸರು ನೋಂದಾಯಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಲಾಭ ಪಡೆಯುತ್ತಿರುವ ರೈತರಿಗೆ ಖುಷಿ ಸುದ್ದಿಯೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 2000 ರೂಪಾಯಿಗಳ ಬದಲಾಗಿ 4000 ರೂಪಾಯಿಗಳ ಕಂತು ರೈತರ Read more…

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈ ಖಾತೆಯಿದ್ರೆ ಸಿಗಲಿದೆ 1 ಕೋಟಿ ವಿಮೆ ಲಾಭ

ಬ್ಯಾಂಕ್ ಆಫ್ ಇಂಡಿಯಾ, ವಿಶೇಷ ಯೋಜನೆಯನ್ನು ಆರಂಭಿಸಿದೆ. ಸರ್ಕಾರಿ ಉದ್ಯೋಗಿಗಳಿಗಾಗಿ ಬ್ಯಾಂಕ್ ಆಫ್ ಇಂಡಿಯಾ ಈ ವಿಶೇಷ ಯೋಜನೆ ಶುರು ಮಾಡಿದೆ. ಸ್ಯಾಲರಿ ಪ್ಲಸ್ ಅಕೌಂಟ್ ಸ್ಕೀಮ್ ಅಡಿಯಲ್ಲಿ, Read more…

ಗುಜರಿ ವಸ್ತುಗಳಿಂದಲೇ ನಿರ್ಮಾಣವಾಯ್ತು ಬರೋಬ್ಬರಿ 14 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆ..!

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ತಂದೆ ಹಾಗೂ ಪುತ್ರ ಜೊತೆ ಸೇರಿ ಪ್ರಧಾನಿ ನರೇಂದ್ರ ಮೋದಿಯವರ 14 ಅಡಿ ಪ್ರತಿಮೆಯನ್ನು ನಿರ್ಮಿಸಿದ್ದಾರೆ.  ಈ ಪ್ರತಿಮೆಯ ವಿಶೇಷ ಅಂದರೆ ಸಂಪೂರ್ಣ ಗುಜರಿ Read more…

ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು..! ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಗಣನೀಯ ಏರಿಕೆ

ದೆಹಲಿ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ದಾಖಲಾತಿ ಪಡೆಯಲು 12ನೇ ತರಗತಿವರೆಗೆ 2.3 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೆ ಶಿಕ್ಷಣ ನಿರ್ದೇಶನಾಲಯವು ನರ್ಸರಿಯಿಂದ Read more…

ಶ್ರೀಲೀಲಾ ಅಭಿನಯಿಸಿರುವ ಟಾಲಿವುಡ್ ನ ‘ಪೆಳ್ಳಿಸಂದD’ ಚಿತ್ರದ ಟೀಸರ್ ಇಂದು ರಿಲೀಸ್

ಗೌರಿ ರೋಣಂಕಿ ನಿರ್ದೇಶನದ ರೋಶನ್ ಮೇಕ ಹಾಗೂ ಸ್ಯಾಂಡಲ್ ವುಡ್ ನಟಿ ಶ್ರೀಲೀಲಾ ಅಭಿನಯಿಸಿರುವ ‘ಪೆಳ್ಳಿಸಂದಡಿ’ ಎಂಬ ತೆಲುಗು ಚಿತ್ರದ ಟೀಸರ್ ಅನ್ನು ಇಂದು ಸಂಜೆ 4ಗಂಟೆಗೆ ಟಾಲಿವುಡ್ Read more…

BIG NEWS: ರಾಜ್ಯಕ್ಕೂ ಕಾಲಿಟ್ಟ ನಿಫಾ ವೈರಸ್…!; ಓರ್ವ ಯುವಕನಲ್ಲಿ ಸೋಂಕಿನ ಲಕ್ಷಣ ಪತ್ತೆ

ಮಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ಇದೀಗ ನಿಫಾ ವೈರಸ್ ಭೀತಿ ಎದುರಾಗಿದ್ದು ಪಕ್ಕದ ಕೇರಳದ ಬಳಿಕ ಇದೀಗ ರಾಜ್ಯದಲ್ಲಿಯೂ ನಿಫಾ ಸೋಂಕು ಪತ್ತೆಯಾಗಿದೆ. ಮಂಗಳೂರಿನ ವೆನಲಾಕ್ Read more…

24 ವರ್ಷದ ಯುವಕನೊಂದಿಗೆ ವೈವಾಹಿಕ ಬದುಕಿಗೆ ಕಾಲಿಟ್ಟ 61 ರ ವೃದ್ದೆ…!

61 ವರ್ಷದ ವೃದ್ಧೆ ತನ್ನ 24 ವರ್ಷದ ಬಾಯ್​ಫ್ರೆಂಡ್​ ಜೊತೆಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳನ್ನು ಎದುರಿಸುತ್ತಿದ್ದಾರೆ. 24 ವರ್ಷದ ಖರನ್​ ಮೆಕೇನ್​ Read more…

ಕೆವೈಸಿ ನೆಪದಲ್ಲಿ ವಂಚನೆ: ಸಾರ್ವಜನಿಕರಿಗೆ RBI ನಿಂದ ಮಹತ್ವದ ಸೂಚನೆ

ಕೆವೈಸಿ ಪರಿಷ್ಕರಣೆ ನೆಪದಲ್ಲಿ ಮೋಸ ಮಾಡುತ್ತಿರುವ ಅನೇಕ ದೂರುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚಿನ ದಿನಗಳಲ್ಲಿ ಸ್ವೀಕರಿಸುತ್ತಿದೆ. ಸಿಂಧುವಲ್ಲದ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡುವ ಮೂಲಕ ಅಥವಾ Read more…

ಅನ್ಯಗ್ರಹದಿಂದ ಬಂದಿವೆಯೇ ʼಪೆಂಗ್ವಿನ್ʼ ​ಗಳು..? ಅಧ್ಯಯನದ ವರದಿ ಬಳಿಕ ಶುರುವಾಗಿದೆ ಹೀಗೊಂದು ಚರ್ಚೆ

ಹಾರಾಟವನ್ನೇ ಮಾಡಲಾಗದೇ ಇದ್ದರೂ ಪಕ್ಷಿಗಳ ಜಾತಿಯಲ್ಲೇ ಸ್ಥಾನ ಪಡೆದಿರುವ ಪೆಂಗ್ವಿನ್​ಗಳು ಸೃಷ್ಟಿಯ ಕೌತುಕಗಳಲ್ಲಿ ಒಂದು ಎಂದು ಹೇಳಿದರೆ ತಪ್ಪಾಗಲಾರದು. ಸದಾ ಗುಂಪಿನಲ್ಲೇ ಇರುವ ಕಪ್ಪು ಹಾಗೂ ಬಿಳಿ ಬಣ್ಣದ Read more…

BIG NEWS: ದೇವಾಲಯಗಳ ತೆರವು; ಕೋಟ್ಯಂತರ ಜನರಿಗೆ ನೋವಾಗಿದೆ; ಬೇಸರ ವ್ಯಕ್ತಪಡಿಸಿದ ಸಿ.ಟಿ. ರವಿ

ಬೆಂಗಳೂರು: ಪುರಾತನ ಹಿಂದೂ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಲಾಗುತ್ತಿರುವುದು ಕೋಟ್ಯಂತರ ಜನರ ಮನಸ್ಸಿಗೆ ನೋವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ. ರವಿ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: 200ಕ್ಕೂ ಹೆಚ್ಚು ದೇವಸ್ಥಾನಗಳ ತೆರವಿಗೆ ಸಿದ್ಧತೆ; ಏಕಾಏಕಿ ದೇವಾಲಯಗಳ ತೆರವು ಸರಿಯಲ್ಲ; ಜಿಲ್ಲಾಧಿಕಾರಿಗಳಿಗೆ ಸಚಿವ ಆರ್. ಅಶೋಕ್ ಸೂಚನೆ

ಬೆಂಗಳೂರು: ರಾಜಧಾನಿ ಬೇಂಗಳೂರಿನಲ್ಲಿಯೂ ದೇವಾಲಯಗಳ ತೆರವಿಗೆ ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದ್ದು, ಬಿನ್ನಿಪೇಟೆಯ ಸಂಕಷ್ಟಹರ ಗಣಪತಿ ದೇವಾಲಯ ಸೇರಿದಂತೆ ಒಟ್ಟು 227 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಲು ಪಾಲಿಕೆ ಸೂಚನೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಅಮೂಲ್ಯ

ನಟಿ ಅಮೂಲ್ಯ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅಮೂಲ್ಯ 2002ರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ನಟನೆಯ ‘ಪರ್ವ’ ಚಿತ್ರದಲ್ಲಿ ಬಾಲಕಲಾವಿದೆಯಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

ಸಿನಿಮಾದಿಂದ ಪ್ರೇರಣೆ ಪಡೆದು ದುಷ್ಕರ್ಮಿಗಳಿಂದ ರೈಲಿನಲ್ಲಿ ದರೋಡೆ

ಸಿನಿಮಾದಿಂದ ಪ್ರೇರಿತರಾದ ಇಬ್ಬರು ದುಷ್ಕರ್ಮಿಗಳು ನಕಲಿ ಗನ್​​ ಬಳಸಿ ರೈಲಿನಲ್ಲಿ ಪ್ರಯಾಣಿಕರ ಬಳಿ ದರೋಡೆ ಮಾಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಬೆಂಗಳೂರು ನಗರ ರೈಲ್ವೆ ಪೊಲೀಸರು Read more…

ಅಕ್ಟೋಬರ್‌ 1ರಿಂದ ಚಾಲ್ತಿಯಲ್ಲಿರುವುದಿಲ್ಲ ಈ ಎರಡು ಬ್ಯಾಂಕ್ ನ ಹಳೆ ‘ಚೆಕ್ ಬುಕ್’

ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾದ ಗ್ರಾಹಕರ ಬಳಿ ಚಾಲ್ತಿಯಲ್ಲಿರುವ ಚೆಕ್ ಪುಸ್ತಕಗಳು ಅಕ್ಟೋಬರ್‌ 1ರಿಂದ ನಿಷ್ಕ್ರಿಯಗೊಳ್ಳಲಿವೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಈ Read more…

ಕೋವಿಶೀಲ್ಡ್-ಕೋವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಮಹತ್ವದ ಸುದ್ದಿ

ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಮತ್ತುಷ್ಟು ಚುರುಕು ಪಡೆದಿದೆ. ಕೊರೊನಾ ಲಸಿಕೆ ನೀಡುವಲ್ಲಿ ಭಾರತ ದಾಖಲೆ ಬರೆದಿದೆ. ಆರೇ ದಿನಗಳಲ್ಲಿ 6 ಕೋಟಿಗೂ ಹೆಚ್ಚು ಲಸಿಕೆ ನೀಡಲಾಗಿದೆ. ಆದ್ರೆ Read more…

ಜಿಯೋ ಬಳಕೆದಾರರಿಗೆ ಸಿಹಿ ಸುದ್ದಿ: 75 ರೂ.ನ ಹೊಸ ಪ್ರೀಪೇಯ್ಡ್‌ ಪ್ಲಾನ್ ಬಿಡುಗಡೆ

ಪೆಟ್ರೋಲ್‌, ಎಲ್‌ಪಿಜಿ, ದಿನಸಿ, ಅಡುಗೆ ಎಣ್ಣೆ ಬೆಲೆಗಳ ಏರಿಕೆಯಂತಹ ಆರ್ಥಿಕ ಹೊರೆಯ ಸುದ್ದಿಗಳನ್ನೇ ಕೇಳುತ್ತಿರುವ ಜನರಿಗೆ ಜಿಯೋ ಕಂಪನಿಯು ಸಿಹಿ ಸುದ್ದಿ ನೀಡಿದೆ. ‌ ಕೇವಲ 75 ರೂ.ಗಳಲ್ಲಿ Read more…

ಗಮನಿಸಿ: SBI ಈ ಯೋಜನೆಯಲ್ಲಿ ಹೂಡಿಕೆ ಮಾಡಲು ಇಂದೇ ಕೊನೆ ಅವಕಾಶ

ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಸಂದರ್ಭದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ಕಳೆದ ತಿಂಗಳು ಸೀಮಿತ ಅವಧಿಯ ವಿಶೇಷ ಠೇವಣಿ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಗೆ ಬ್ಯಾಂಕ್, ಪ್ಲಾಟಿನಂ Read more…

ಯಾದಗಿರಿ: ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ತಿರುವು

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ಬಳಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಬ್ಬಿನ ಜಲ್ಲೆಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ Read more…

ಸಿನಿಮಾ ನಿರ್ಮಾಣಕ್ಕೆ ಬರೋಬ್ಬರಿ 1000 ಕೋಟಿ ರೂ. ಹೂಡಿಕೆ

ಬಾಲಿವುಡ್ ಸಿನಿಮಾ ಪ್ರೊಡಕ್ಷನ್​ ಹೌಸ್​ ಟಿ ಸೀರಿಸ್​ ಹಾಗೂ ರಿಲಾಯನ್ಸ್​ ಎಂಟರ್​ಟೈನ್​ಮೆಂಟ್​​ ಒಂದಾಗಿ 10ಕ್ಕೂ ಅಧಿಕ ಸಿನಿಮಾಗಳನ್ನು ನಿರ್ಮಾಣ ಮಾಡಲು ಮುಂದಾಗಿವೆ. ಇದರಲ್ಲಿ ಭಾರೀ ದೊಡ್ಡ, ಮಧ್ಯಮ ಹಾಗೂ Read more…

BIG NEWS: ಅಪ್ರಾಪ್ತೆಗೆ ಬ್ಲಾಕ್ ಮೇಲ್; ಬಾಲಕಿ ಮೇಲೆ ಎರಡು ತಿಂಗಳಿಂದ ನಿರಂತರ ಅತ್ಯಾಚಾರ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಬಟ್ಟೆ ಬದಲಿಸುತ್ತಿದ್ದ ವಿಡಿಯೋ ಚಿತ್ರೀಕರಿಸಿಕೊಂಡು, ಆಕೆಗೆ ಬ್ಲಾಕ್ ಮೇಲ್ ಮಾಡಿ ಹೆದರಿಸಿ ಕಾಮುಕರು ನಿರಂತರ ಅತ್ಯಾಚಾರ ಮಾಡುತ್ತಿದ್ದ ಅಮಾನುಷ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು Read more…

ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದು Read more…

ಸಂಬಳ ಸಿಗದ್ದಕ್ಕೆ ಬೇಸತ್ತು ಅತಿಥಿ ಉಪನ್ಯಾಸಕ ಆತ್ಮಹತ್ಯೆ

ಸಂಬಳ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಬೇಸತ್ತ ಅತಿಥಿ ಉಪನ್ಯಾಸಕ ಆತ್ಮಹತ್ಯೆಗೆ ಶರಣಾದ ಘಟನೆಯು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಾಗರಕರ್ನೂಲ್​​ ಜಿಲ್ಲೆಯ ವೆಲ್ಡಾಂಡಾದ ಸರ್ಕಾರಿ ಕಾಲೇಜಿನಲ್ಲಿ ಸೇವೆ Read more…

3 ನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮದ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಮಕ್ಕಳಲ್ಲಿ ಸೃಷ್ಠಿಯಾದ ಪ್ರತಿಕಾಯದಿಂದ ಯಾವುದೇ ಪರಿಣಾಮವಿಲ್ಲ: PGIMER ನಿರ್ದೇಶಕ

ಚಂಡೀಗಢ: ಶೇಕಡ 71 ಮಕ್ಕಳಲ್ಲಿ ಪ್ರತಿಕಾಯಗಳ ಅಭಿವೃದ್ಧಿಯಾಗಿದ್ದು, ಕೊರೋನಾ ಮೂರನೇ ಅಲೆ ಸಮಯದಲ್ಲಿ ಅವರ ಮೇಲೆ ಪರಿಣಾಮ ಬೀರುವುದಿಲ್ಲ ಎಂದು PGIMER ನಿರ್ದೇಶಕ ಹೇಳಿದ್ದಾರೆ. ಚಂಡಿಗಢದ ಸ್ನಾತಕೋತ್ತರ ವೈದ್ಯಕೀಯ Read more…

ಪ್ಲಾಸ್ಮಾ ಥೆರಪಿ ಕುರಿತಂತೆ ಅಧ್ಯಯನದಲ್ಲಿ ಆಘಾತಕಾರಿ​ ಮಾಹಿತಿ ಬಹಿರಂಗ

ಕೋವಿಡ್​ 19 ರೋಗಿಗಳಲ್ಲಿ ಪ್ಲಾಸ್ಮಾ ಥೆರಪಿಯು ಸಾವಿನ ಅಪಾಯವನ್ನು ಕಡಿಮೆ ಮಾಡುವುದಿಲ್ಲ ಎಂದು ಹೊಸ ಅಧ್ಯಯನವೊಂದು ಹೇಳಿದೆ. ಈ ಅಧ್ಯಯನದ ಪ್ರಕಾರ ಪ್ಲಾಸ್ಮಾ ಥೆರಪಿಗೆ ಒಳಗಾಗುವ ರೋಗಿಗಳು ಹೆಚ್ಚು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಆದರೆ ಏರುತ್ತಲೇ ಇದೆ ಸಾವಿನ ಸಂಖ್ಯೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 25,404 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ Read more…

ಕರಡಿಗಳ ಫುಟ್ಬಾಲ್ ಆಟ ಎಂದಾದರೂ ನೋಡಿದ್ದೀರಾ…?

ನೀವು ಖ್ಯಾತ ಫುಟ್ಬಾಲ್ ಆಟಗಾರರು ದೊಡ್ಡದಾದ ಸ್ಟೇಡಿಯಂಗಳಲ್ಲಿ ಅಥವಾ ಓಣಿಯ ಹುಡುಗರು ಗಲ್ಲಿಗಳಲ್ಲಿ ಫುಟ್ಬಾಲ್ ಆಡುವುದನ್ನು ನೋಡಿರಬಹುದು‌. ಆದರೆ ಎಂದಾದರೂ ಕರಡಿಗಳ ಫುಟ್ಬಾಲ್ ಆಟ ನೋಡಿದ್ದೀರಾ…? ಇಲ್ಲೊಂದು ಅಪರೂಪದ Read more…

ನಿಮ್ಮ ಮೊಗದಲ್ಲಿ ನಗು ಅರಳಿಸುತ್ತೆ ಪುಟ್ಟ ಕಂದನ ಮುದ್ದಾದ ವಿಡಿಯೋ

ಪಿಜ್ಜಾ ಎಂದರೆ ಯಾರಿಗೆ ತಾನೇ ಇಷ್ಟ ಆಗಲ್ಲ. ವೃತ್ತಾಕಾರದ ಈ ಖಾದ್ಯದ ಮೇಲೆ ವಿಭಿನ್ನ ಟಾಪಿಂಗ್ ಹರಡಿ, ತ್ರಿಕೋನಾಕಾರದಲ್ಲಿ ಕತ್ತರಿಸಿ ತಿನ್ನುವವರಿಗಷ್ಟೇ ಗೊತ್ತು ಇದರ ಗಮ್ಮತ್ತು. ಇಲ್ಲೊಂದು ಮಗು Read more…

ವಧುವಿನ ಪಾದ ಸ್ಪರ್ಶ ಮಾಡಿದ ವರ: ವಿಡಿಯೋ ವೈರಲ್

ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಸಮಯದಲ್ಲಿ ವಧುವು ವರನ ಕಾಲು ಮುಟ್ಟಿ ಆಶೀರ್ವಾದ ಪಡೆಯುವುದು ಸಾಮಾನ್ಯ. ಮಹಿಳೆಯರು ಮಾತ್ರ ತನ್ನ ಗಂಡನ ಮುಂದೆ ಏಕೆ ತಲೆಬಾಗಬೇಕು ಅಂತೆಲ್ಲಾ ಪ್ರಶ್ನೆ Read more…

GOOD NEWS: ಸಿಎನ್‌ಜಿ ರೂಪಾಂತರದಲ್ಲಿ ಟಾಟಾ 407 ಬಿಡುಗಡೆ

ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟರ್ಸ್​ ತನ್ನ ಸಾಂಪ್ರದಾಯಿಕ ವಾಣಿಜ್ಯ ವಾಹನವಾದ ಟಾಟಾ 407ನ ಸಿಎನ್​ಜಿ ರೂಪಾಂತರಗಳನ್ನು ಬಿಡುಗಡೆ ಮಾಡಿದೆ. ಈ ಹೊಸ ಮಾಡೆಲ್​ನ Read more…

ಪರಪುರುಷನ ಜೊತೆ ಸಿಕ್ಕಿಬಿದ್ದ ಪತ್ನಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪತಿ

ಕೆಲಸದ ನಡುವೆಯೇ ಸಮಯ ಮಾಡಿಕೊಂಡು ಪತ್ನಿಗೆ ತಿಳಿಸದೆಯೇ ಮನೆಗೆ ನುಗ್ಗಿದ ಪತಿಗೆ ಆಘಾತ ಕಾದಿತ್ತು. ಆತ ಕೇವಲ ಗಾಳಿ ಸುದ್ದಿ ಎಂದು ನಂಬಿಕೊಂಡಿದ್ದ ಪರಪುರುಷನ ಜತೆಗೆ ಪತ್ನಿಯ ರಾಸಲೀಲೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...