alex Certify Live News | Kannada Dunia | Kannada News | Karnataka News | India News - Part 3828
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: SSLC ಪಾಸಾದವರಿಗೆ 2 ಸಾವಿರ, PUC ಗೆ 2500., ಪದವಿಗೆ 3500, ಪಿಜಿಗೆ 4500 ರೂ. ಭತ್ಯೆ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ

ಮಡಿಕೇರಿ: ಮೂಲನಿವಾಸಿ ಪರಿಶಿಷ್ಟ ಪಂಗಡದವರಾದ ಜೇನುಕುರುಬ ಹಾಗೂ ಕೊರಗ ಸಮುದಾಯದ ವಿದ್ಯಾವಂತ ಯುವಕ, ಯುವತಿಯರಿಗೆ 2021-22 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಮತ್ತು ನಿರುದ್ಯೋಗಿಗಳಿಗೆ ಜೀವನ ಭತ್ಯೆ ನೀಡಲು Read more…

BIG BREAKING: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ; ಒಂದೇ ದಿನದಲ್ಲಿ 555 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,850 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ Read more…

ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ

ಬೆಂಗಳೂರು: 2020 -21 ನೇ ಸಾಲಿನ ಖಾಸಗಿ ಶಾಲೆಗಳ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಪೂರ್ಣ ಶುಲ್ಕವನ್ನು ಪಡೆದುಕೊಂಡಿದ್ದರೆ ಹೆಚ್ಚುವರಿ ಶುಲ್ಕ ಪೋಷಕರಿಗೆ ವಾಪಸ್ ಕೊಡುವಂತೆ ಶಾಲೆಗಳಿಗೆ ಆದೇಶ ನೀಡಲಾಗಿದೆ. Read more…

ಕಣ್ಣಂಚನ್ನು ತೇವಗೊಳಿಸುತ್ತೆ ಮೊದಲ ಬಾರಿಗೆ ಜಗತ್ತನ್ನು ಸ್ಪಷ್ಟವಾಗಿ ನೋಡಿದ ಎರಡು ವರ್ಷದ ಬಾಲಕಿಯ ಹೃದಯಸ್ಪರ್ಶಿ ವಿಡಿಯೋ

ಎರಡು ವರ್ಷದ ಬಾಲಕಿಯೊಬ್ಬಳಿಗೆ ದೃಷ್ಟಿ ಸಮಸ್ಯೆ ಇರುವುದರಿಂದ ಆಕೆಗೆ ಏನನ್ನೂ ಸ್ಪಷ್ಟವಾಗಿ ನೋಡಲು ಸಾಧ್ಯವಾಗುವುದಿಲ್ಲ. ಆದರೆ, ತನ್ನ ಜೀವನದಲ್ಲಿ ಮೊದಲ ಬಾರಿಗೆ ಆಕೆ ಕನ್ನಡಕ ಧರಿಸಿದಾಗ ಜಗತ್ತನ್ನು ಸ್ಪಷ್ಟವಾಗಿ Read more…

ರಸ್ತೆಗೆ ಇಳಿಯಲು ಸಜ್ಜಾಗಿದೆ ಹೊಸ ’ಹಂಟರ್‌ 350’

ದೇಶದ ಅತ್ಯಂತ ಪ್ರತಿಷ್ಠಿತ ಬೈಕ್‌ ತಯಾರಿಕೆ ಸಂಸ್ಥೆಯಾದ ’ರಾಯಲ್‌ ಎನ್‌ಫೀಲ್ಡ್‌’, ನಗರದ ರಸ್ತೆಗಳ ಸಂಚಾರವನ್ನು ಗಮನದಲ್ಲಿ ಇರಿಸಿಕೊಂಡು ಹೊಸ ಬೈಕ್‌ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. 350 ಸಿಸಿ ಎಂಜಿನ್‌ Read more…

ಅಬ್ಬಬ್ಬಾ….! ಈ ಮದುವೆ ಪತ್ರಿಕೆಯ ತೂಕವೆಷ್ಟು ಗೊತ್ತಾ..? ಇದರ ಬೆಲೆ ಕೇಳಿದ್ರೂ ಶಾಕ್ ಆಗ್ತೀರಾ..!

ಸಾಮಾನ್ಯವಾಗಿ ಮದುವೆ ಆಮಂತ್ರಣ ಪತ್ರಿಕೆಯು ಎಷ್ಟು ತೂಕವಿರುತ್ತದೆ. ಸಾಮಾನ್ಯ ಜನರದ್ದಾದ್ರೆ ಒಂದು ಪುಟ್ಟ ಪೇಪರ್ ತರಹದ ಕಾಗದದಲ್ಲಿ ಆಮಂತ್ರಣ ಪತ್ರಿಕೆಯನ್ನು ತಯಾರಿಸಲಾಗುತ್ತದೆ. ಶ್ರೀಮಂತರದ್ದಾದ್ರೆ ಪೆಟ್ಟಿಗೆ ತರಹವಿದ್ದು, ಆಮಂತ್ರಣ ಪತ್ರಿಕೆಯ Read more…

ಹೆಚ್ -1 ಬಿ ವೀಸಾ: ಭಾರತೀಯರಿಗೆ ಗುಡ್ ನ್ಯೂಸ್; ಸಂಗಾತಿಗೂ ಉದ್ಯೋಗಾವಕಾಶ

ವಾಷಿಂಗ್ಟನ್: ಅಮೆರಿಕ ಸರ್ಕಾರದಿಂದ ಭಾರತೀಯ ಸ್ನೇಹಿ ನಿರ್ಧಾರ ಕೈಗೊಳ್ಳಲಾಗಿದೆ. ಇನ್ನು ಮುಂದೆ ಹೆಚ್ -1 ಬಿ ವೀಸಾದಾರರ ಸಂಗಾತಿಗಳಿಗೂ ಉದ್ಯೋಗ ಅವಕಾಶ ನೀಡಲಾಗುವುದು. ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಹೆಚ್ Read more…

ಇನ್ನೂ ಕೋವಿಡ್ ಲಸಿಕೆ ಪಡೆದಿಲ್ಲವೇ…? ಇನ್ಯಾಕೆ ತಡ ಇಲ್ಲಿದೆ ಬಂಪರ್

ಚಂದ್ರಾಪುರ: ಕೋವಿಡ್-19 ಲಸಿಕೆ ಅಭಿಯಾನವು ದೇಶಾದ್ಯಂತ ಪೂರ್ಣ ಪ್ರಮಾಣದಲ್ಲಿ ಜಾರಿಯಲ್ಲಿದ್ದರೂ, ಹಲವಾರು ನಾಗರಿಕರು ಇನ್ನೂ ಕೂಡ ಲಸಿಕೆ ಹಾಕಿಸಿಕೊಂಡಿಲ್ಲ. ರಾಜ್ಯ ಸರ್ಕಾರಗಳು ಮತ್ತು ಸಂಸ್ಥೆಗಳು ಜನರನ್ನು ಲಸಿಕೆ ಹಾಕಲು Read more…

ರಾಜಸ್ಥಾನದಲ್ಲಿ ಅಪರೂಪದ ಗುಲಾಬಿ ಬಣ್ಣದ ಚಿರತೆ ಪತ್ತೆ..!

ಪಾಲಿ: ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜಸ್ಥಾನದ ಪಾಲಿ ಜಿಲ್ಲೆಯ ಅರಾವಳಿ ಬೆಟ್ಟಗಳಲ್ಲಿರುವ ರಣಾಕ್‌ಪುರ ಪ್ರದೇಶದಲ್ಲಿ ಗುಲಾಬಿ ಬಣ್ಣದ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ಅಧಿಕಾರಿಗಳು ಕೂಡ ಖಚಿತ Read more…

ರೈತರ ಮಕ್ಕಳಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ; ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ನೋಂದಣಿ ಆರಂಭ

ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಅರ್ಹ ರೈತ ಮಕ್ಕಳಿಗೆ ಶಿಷ್ಯವೇತನ ನೀಡಲು ನೋಂದಣಿ ಆರಂಭಿಸಲು ಸರ್ಕಾರ ಸೂಚನೆ ನೀಡಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ Read more…

BREAKING NEWS: ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಲಾರಿ ಡಿಕ್ಕಿ, ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು, 6 ಜನ ಗಂಭೀರ

ಯಾದಗಿರಿ: ಯಾದಗಿರಿ ನಗರದ ಮುದ್ನಾಳ್ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡೂವರೆ ತಿಂಗಳ ಮಗು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗು, ಮಗುವಿನ ಅಜ್ಜ ಮತ್ತು ಆಟೋಚಾಲಕ Read more…

ತುಳಸಿ ಮದುವೆಯ ತಯಾರಿ ಹೀಗಿರಲಿ

ಕಾರ್ತೀಕ ಮಾಸದ ಶುಕ್ಲಪಕ್ಷದಂದು ಆಚರಿಸುವ  ಹಬ್ಬ ತುಳಸಿ ವಿವಾಹ. ಇದೇ ದಿನ ದೇವೋತ್ಥಾನ ಏಕಾದಶಿಯನ್ನು ಕೂಡ ಆಚರಿಸುತ್ತಾರೆ. ಏಕೆಂದರೆ ಆ ದಿನ ವಿಷ್ಣು 4 ತಿಂಗಳ ಸುದೀರ್ಘ ನಿದ್ರೆಯಿಂದ Read more…

ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ನ. 29 ರಿಂದ ಮಧ್ಯ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2021- 22 ನೇ ಸಾಲಿನ ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಬಿಡುಗಡೆ ಮಾಡಿದೆ. ನವೆಂಬರ್ 29 ರಿಂದ ಡಿಸೆಂಬರ್ Read more…

‘ಸತ್ಯಮೇವ ಜಯತೇ-2’ ಚಿತ್ರದ ಹಾಡಿಗೆ ಬಾಲಕಿಯರ ಬಿಂದಾಸ್ ಸ್ಟೆಪ್ಸ್: ನಿಬ್ಬೆರಗಾದ ನೆಟ್ಟಿಗರು

ನಮ್ಮ ದೇಶದಲ್ಲಿ ಪ್ರತಿಭೆಗಳಿಗೇನೂ ಕೊರತೆಯಿಲ್ಲ ಎಂಬುದಕ್ಕೆ ಈ ವೈರಲ್ ಆಗಿರುವ ವಿಡಿಯೋ ಸಾಕ್ಷಿಯಾಗಿದೆ. ಸತ್ಯಮೇವ ಜಯತೆ-2 ಚಿತ್ರದ ಕುಸು ಕುಸು ಹಾಡಿಗೆ ಮೂವರು ಬಾಲಕಿಯರು ನೃತ್ಯ ಮಾಡಿದ್ದು, ಈ Read more…

ಶೌಚಾಲಯದಲ್ಲಿದ್ದ ನಾಲ್ಕು ಅಡಿ ಉದ್ದದ ನಾಗರಹಾವು ರಕ್ಷಣೆ

ಭುವನೇಶ್ವರದ ಪೋಖಾರಿಪುಟ್ ಪ್ರದೇಶದ ಶೌಚಾಲಯದಲ್ಲಿದ್ದ 4 ಅಡಿ ಉದ್ದದ ನಾಗರಹಾವನ್ನು ರಕ್ಷಿಸಲಾಗಿದೆ. ವಿಷಕಾರಿ ಸರೀಸೃಪವು ವಸತಿ ಗೃಹದಲ್ಲಿನ ಸ್ನಾನಗೃಹದೊಳಗೆ ಕಂಡು ಬಂದಿತ್ತು. ಶೌಚಾಲಯದಲ್ಲಿದ್ದ ಹಾವನ್ನು ನೋಡಿದ ಅಜಯ್ ಮುಖರ್ಜಿ Read more…

ಥಟ್ಟಂತ ರೆಡಿಯಾಗುತ್ತೆ ಬಾಳೆಕಾಯಿ ಪಲ್ಯ

ಕೆಲವರಿಗೆ ರಸಂ, ಸಾಂಬಾರು ಇದ್ದರೂ ಪಲ್ಯ ಬೇಕೇ ಬೇಕು. ಅಂತಹವರಿಗೆ ಇಲ್ಲಿ ಫಟಾಪಟ್ ಆಗಿ ಬಾಳೆಕಾಯಿಯ ಪಲ್ಯ ಮಾಡುವ ವಿಧಾನ ಇದೆ. ಒಮ್ಮೆ ಟ್ರೈ ಮಾಡಿ ನೋಡಿ. ಬೇಕಾಗುವ Read more…

ರೈತರಿಗೆ ತಲಾ 2 ಲಕ್ಷ ರೂ. ನೆರವು ನೀಡಲು ನಿರ್ಧಾರ: ಪಂಜಾಬ್ ಸಿಎಂ ಘೋಷಣೆ

ಚಂಡೀಗಢ: ದೆಹಲಿ ಟ್ಯಾಕ್ಟರ್ ರ್ಯಾಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದ ರೈತರಿಗೆ 2 ಲಕ್ಷ ರೂ. ನೆರವು ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಸಿಂಗ್ ಚನ್ನಿ ಘೋಷಣೆ ಮಾಡಿದ್ದಾರೆ. Read more…

ಕೈಗಳ ಅಂದ ಹೆಚ್ಚಿಸುವ ʼಮದರಂಗಿʼಯಲ್ಲಿದೆ ಔಷಧೀಯ ಗುಣ

ಮದುವೆ ನಿಶ್ಚಿತಾರ್ಥ ಸಮಾರಂಭಗಳಲ್ಲಿ ಹೆಣ್ಣು ಮಕ್ಕಳಿಗೆ ಮೆಹೆಂದಿ ಬೇಕೇ ಬೇಕು. ಕೈಗಳನ್ನು ಕಂಗೊಳಿಸುವಂತೆ ಮಾಡುವ ಈ ಮದರಂಗಿ ಸೊಪ್ಪಿನಲ್ಲಿರುವ ಕೆಲ ಔಷಧೀಯ ಗುಣಗಳು ಏನೇನು ತಿಳಿಬೇಕಾ. * ಮೆಹೆಂದಿ Read more…

ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆಗೆ ಬ್ರೇಕ್ ಹಾಕಲು ಹೊಸ ನಿಯಮ: ಕೌನ್ಸೆಲಿಂಗ್ ವೇಳೆಯೇ ಪೂರ್ಣ ಶುಲ್ಕ ಭರ್ತಿ

ಬೆಂಗಳೂರು: ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸೀಟ್ ಬ್ಲಾಕಿಂಗ್ ದಂಧೆಗೆ ಕಡಿವಾಣ ಹಾಕಲು ಹೊಸ ನಿಯಮ ತರಲಾಗಿದೆ. ಕಾಮೆಡ್ ಕೆ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌನ್ಸಿಲಿಂಗ್ ಸಂದರ್ಭದಲ್ಲಿ ಸಂಪೂರ್ಣ ಶುಲ್ಕವನ್ನು ಪಡೆಯಲು ನಿರ್ಧರಿಸಲಾಗಿದೆ. Read more…

ಶುಭ ಸುದ್ದಿ: ಆರೋಗ್ಯ ಯೋಜನೆ ಹೆಸರಲ್ಲಿ ನಗದು ರಹಿತ ಚಿಕಿತ್ಸೆ; ಸರ್ಕಾರಿ ನೌಕರರು, ಅವಲಂಬಿತರಿಗೆ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಯೋಜನೆ ಈ ತಿಂಗಳ ಅಂತ್ಯಕ್ಕೆ ಜಾರಿಗೆ ಬರಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ Read more…

ಮನೆಯಲ್ಲೆ ಮಾಡಿ ಮಕ್ಕಳಿಗೆ ಇಷ್ಟವಾಗುವ ‌ದೂದ್ ಪೇಡಾ

ದೂದ್ ಪೇಡವೆಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಕ್ಕಳಿಗಂತೂ ಇದು ತುಂಬಾ ಇಷ್ಟ. ಹೊರಗಡೆಯಿಂದ ತಂದು ತಿನ್ನುವುದಕ್ಕಿಂತ ಮನೆಯಲ್ಲಿಯೇ ಇದನ್ನು ಮಾಡಿಕೊಂಡು ಮನೆಮಂದಿಯಲ್ಲಾ ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ. Read more…

ಈ ರಾಶಿಯವರಿಗೆ ಇಂದು ಲಭಿಸಲಿದೆ ಸಾರ್ವಜನಿಕ ಜೀವನದಲ್ಲಿ ಉತ್ತಮ ಗೌರವ

ಮೇಷ : ಆಸ್ತಿ ಖರೀದಿ ಮಾಡಬೇಕೆಂದುಕೊಂಡವರಿಗೆ ಇಂದು ಶುಭ ದಿನ. ರಿಯಲ್​ ಎಸ್ಟೇಟ್​ ಉದ್ಯಮಿಗಳು ಇಂದು ಲಾಭ ಕಾಣಲಿದ್ದಾರೆ. ವಿದ್ಯಾರ್ಥಿಗಳಿಗೆ ಅಂದುಕೊಂಡ ಕೆಲಸದಲ್ಲಿ ವಿಜಯವಿದೆ. ವೃಷಭ : ವಿದ್ಯಾರ್ಥಿಗಳು Read more…

ಅತ್ಯಾಚಾರ ಆರೋಪಿಗೆ ಮರ ನೆಡುವಂತೆ ಹೇಳಿ ಜಾಮೀನು ನೀಡಿದ ಹೈಕೋರ್ಟ್

18 ವರ್ಷದ ಅತ್ಯಾಚಾರದ ಆರೋಪಿಗೆ ಜಾಮೀನು ಮಂಜೂರು ಮಾಡಿದ ಮಧ್ಯಪ್ರದೇಶ ಹೈಕೋರ್ಟ್​ನ ಗ್ವಾಲಿಯರ್​ ಪೀಠವು ಕೋರ್ಸ್​ ತಿದ್ದುಪಡಿಗಾಗಿ ಆರೋಪಿಗೆ ಅವಕಾಶ ನೀಡಿ ಎಂದು ಹೇಳಿದೆ. ಅರ್ಜಿ ವಿಚಾರಣೆ ನಡೆಸಿ Read more…

ಮದುವೆ ದಿನವೇ ಕಂಠಪೂರ್ತಿ ಕುಡಿದ ವರನಿಗೆ ವಧು ಮಾಡಿದ್ದೇನು ಗೊತ್ತಾ…..?

ರಾಜ್‌ಗಢ: ಭಾರತೀಯ ವಿವಾಹವು ಸಿನಿಮಾ ಕಥೆಗಿಂತ ಕಡಿಮೆಯಿಲ್ಲ. ಏಕೆಂದರೆ ಇಲ್ಲಿನ ಮದುವೆಗಳಲ್ಲಿ ನಾಟಕ, ಸಸ್ಪೆನ್ಸ್ ಮತ್ತು ದುರಂತ ಎಲ್ಲಾ ಕೂಡ ಇವೆ. ಮದುವೆಯ ದಿನದಂದು ಮಂಟಪದಲ್ಲೇ ವಧು ಅಥವಾ Read more…

ದೀರ್ಘ ಸಮಯದವರೆಗೆ ಸೆಕ್ಸ್ ನಿಂದ ದೂರವಿದ್ರೆ ಲಾಭವೇನು…? ನಷ್ಟವೇನು…..?

ಲೈಂಗಿಕ ಕ್ರಿಯೆ, ಅದರ ಲಾಭ, ನಷ್ಟಗಳ ಬಗ್ಗೆ ಭಾರತದಲ್ಲಿ ಈಗ್ಲೂ ಮುಕ್ತವಾಗಿ ಮಾತನಾಡುವುದಿಲ್ಲ. ಪುರಾಣ ಕಾಲದಿಂದಲೂ ಇದರ ಕುರಿತು ಅನೇಕರು ಮಾತನಾಡಲು ಮುಂದೆ ಬಂದರೂ ಮಡಿವಂತಿಕೆ ಹಾಗೂ ನಾಚಿಕೆ Read more…

ವಿದ್ಯಾರ್ಥಿನಿಯರಿಗೆ ಹೆಚ್ಚು ಅಂಕ ಕೊಡುವುದಾಗಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಾಂಶುಪಾಲ ಅರೆಸ್ಟ್

ಯಾದಗಿರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪ್ರಭಾರ ಪ್ರಾಂಶುಪಾಲರನ್ನು ಅಮಾನತು ಮಾಡಲಾಗಿದೆ. ಯಾದಗಿರಿ ತಾಲೂಕು ಮುಂಡರಗಿ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ Read more…

ಕಾರ್ಯಕರ್ತರ ಕಡೆಗಣನೆ ಎಂದು ಜೆಡಿಎಸ್ ಗೆ ಕೆಟ್ಟ ಹೆಸರು ಬರಬಾರ್ದು: ಪರಿಷತ್ ಚುನಾವಣೆಗೆ ಭವಾನಿ ರೇವಣ್ಣ, ಸೂರಜ್ ರೇವಣ್ಣ ಸ್ಪರ್ಧೆ ಬಗ್ಗೆ ದೇವೇಗೌಡರ ಹೇಳಿಕೆ

ಹಾಸನ: ವಿಧಾನಪರಿಷತ್ ಚುನಾವಣೆ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಪಕ್ಷದ ನಾಯಕರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು, Read more…

ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ

ತುಮಕೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಶಿವಮೊಗ್ಗ: ಆರತಕ್ಷತೆಯಲ್ಲಿ ಆಹಾರ ಸೇವಿಸಿದ 30 ಮಂದಿ ಅಸ್ವಸ್ಥ, ಫುಡ್ ಪಾಯ್ಸನ್ ನಿಂದ ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಶಿವಮೊಗ್ಗದ ಹರಮಘಟ್ಟ ಆಲದಹಳ್ಳಿ ಗ್ರಾಮದಲ್ಲಿ ಸುಮಾರು 60 ಕ್ಕೂ ಹೆಚ್ಚು ಜನರಿಗೆ ವಾಂತಿಭೇದಿ ಆಗಿದ್ದು, ಅಸ್ವಸ್ಥ 30 ಮಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. Read more…

ಆರ್ಯನ್ ಖಾನ್ ಜನ್ಮದಿನಕ್ಕೆ ಶುಭ ಹಾರೈಸಿದ ಸಹೋದರಿ ಸುಹಾನಾ

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರ ಪುತ್ರ ಆರ್ಯನ್ ಖಾನ್ ಶುಕ್ರವಾರ 24 ನೇ ವರ್ಷಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ಸಹೋದರಿ ಸುಹಾನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...