alex Certify Live News | Kannada Dunia | Kannada News | Karnataka News | India News - Part 383
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ Read more…

ಮತ್ತಿನಲ್ಲಿ ತೇಲಾಡುತ್ತಿದ್ದ ವಿದ್ಯಾರ್ಥಿನಿಯನ್ನು ಹೊತ್ತೊಯ್ದ ಸಹಪಾಠಿ; ಶಾಕಿಂಗ್ ವಿಡಿಯೋ ವೈರಲ್…..!

ಮಹಾರಾಷ್ಟ್ರದ ನಾಗಪುರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕೆಲ ಘಟನೆಗಳು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಕೆಲ ದಿನಗಳ ಹಿಂದಷ್ಟೇ ಪುಡಿ ರೌಡಿಯೊಬ್ಬ ತನ್ನ ಗರ್ಲ್ ಫ್ರೆಂಡ್ ಜೊತೆ ಬೈಕಿನಲ್ಲಿ ಹೋಗುವಾಗ ಅಶ್ಲೀಲ Read more…

BREAKING NEWS: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ವಿಸ್ತರಣೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಜನರು ಮೂರನೇ ಬಾರಿಗೆ ಪ್ರಧಾನಿ ಮೋದಿ ಸರ್ಕಾರಕ್ಕೆ ಆಶಿರ್ವಾದ ಮಾಡಿರುವುದಕ್ಕೆ ಅವರಿಗೆ ಆಭಾರಿಯಾಗಿದ್ದೇನೆ Read more…

BIG NEWS: ನನ್ನನ್ನು ಕಡೆಗಣಿಸಿದರೆ ‘ಇಸ್ಲಾಂ’ ಗೆ ಮತಾಂತರಗೊಳ್ಳುತ್ತೇನೆ; ಯುಪಿ ಬಿಜೆಪಿ ನಾಯಕನ ಬೆದರಿಕೆ…!

ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇತ್ತೀಚೆಗಷ್ಟೇ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ, ಸರ್ಕಾರಕ್ಕಿಂತ ಪಕ್ಷ ಸಂಘಟನೆಯೇ ಮುಖ್ಯ, Read more…

BREAKING: ಕೇಂದ್ರ ಬಜೆಟ್ ಮಂಡನೆ ಆರಂಭ: 7ನೇ ಬಾರಿ ಆಯವ್ಯಯ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆರಂಭವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದಾರೆ. Read more…

́ಸೇಲ್ಸ್‌ ಗರ್ಲ್‌́ to ́ಹಣಕಾಸು ಸಚಿವೆʼ……… ಇಲ್ಲಿದೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಸದ್ಯ ಎಲ್ಲರ ಕಣ್ಣಿದೆ. ಅವರ ಬಜೆಟ್‌ ಆಶಾದಾಯಕವಾಗಿರಲಿದೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ನಡೆದು ಬಂದ ದಾರಿ Read more…

BREAKING: ಸತತ ಏಳನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆದ ನಿರ್ಮಲಾ ಸೀತಾರಾಮನ್; ಇಲ್ಲಿದೆ ಇತರೆ ವಿಶೇಷತೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ದಾಖಲೆ ಬರೆದಿದ್ದಾರೆ. ನಿರ್ಮಲಾ ಸೀತಾರಾಮನ್‌ 2024-25 ನೇ ಸಾಲಿನ ಕೇಂದ್ರ ಬಜೆಟ್  ಮಂಡಿಸುತ್ತಿದ್ದು, ಸತತ ಏಳು ಬಜೆಟ್‌ ಮಂಡಿಸಿ ಇತಿಹಾಸ ನಿರ್ಮಿಸಿದ್ದಾರೆ. ವಿತ್ತ Read more…

BREAKING NEWS: ಕೇಂದ್ರ ಬಜೆಟ್-2024: ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಗೆ ಅನುಮೋದನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

BIG NEWS: ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕಮಿಷ್ನರ್: ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು Read more…

‘ಕುಬುಸ’ ಚಿತ್ರದ ಟ್ರೈಲರ್ ರಿಲೀಸ್

ರಘುರಾಮ್ ಚರಣ್ ಆಕ್ಷನ್ ಕಟ್ ಹೇಳಿರುವ ಕುಂ.ವೀರಭದ್ರಪ್ಪ ಕಥೆಯಾಧಾರಿತ ‘ಕುಬುಸ’ ಚಿತ್ರ ತನ್ನ ಹಾಡುಗಳಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ತೆರೆ ಮೇಲೆ ಬರಲು ಸಜ್ಜಾಗಿದೆ. ಈ ಸಿನಿಮಾದ Read more…

BREAKING NEWS: ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ: ಬಜೆಟ್ ಪ್ರತಿ ಪ್ರದರ್ಶಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರ 3.0 ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ Read more…

Watch Video: 13 ನೇ ಅಂತಸ್ತಿನಿಂದ ಬಿದ್ದರೂ ಪವಾಡಸದೃಶ ರೀತಿಯಲ್ಲಿ ಪಾರಾದ ಯುವತಿ…..!

ರಷ್ಯಾದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. 22 ವರ್ಷದ ಯುವತಿಯೊಬ್ಬಳು 13ನೇ ಅಂತಸ್ತಿನಿಂದ ಕೆಳಗೆ ಬಿದ್ದರೂ ಪವಾಡಸದೃಶ್ಯ ರೀತಿಯಲ್ಲಿ ಜೀವಾಪಾಯದಿಂದ ಪಾರಾಗಿದ್ದಾಳೆ. ಈ ಘಟನೆಯ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ Read more…

ಅನಾರೋಗ್ಯದಿಂದ ನೊಂದು ದಂಪತಿ ಆತ್ಮಹತ್ಯೆ

ದಾವಣಗೆರೆ: ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ Read more…

BIG NEWS: ಇಡಿ ಅಧಿಕಾರಿಗಳಿಂದ ಕಿರುಕುಳ: ED, CBI ವಿರುದ್ಧ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಇಡಿ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಮಾಡಿರುವ ಕಾಂಗ್ರೆಸ್, ಇಡಿ ಅಧಿಕಾರಿಗಳನ್ನು ಬಂಧಿಸಿವಂತೆ ಆಗ್ರಹಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೈ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ Read more…

BIG NEWS: ನೈವೇದ್ಯ ಅರ್ಪಿಸಲು ಹೋಗಿ ಕೃಷ್ಣಾ ನದಿ ಪಾಲಾದ ಯುವಕ

ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರ ಅನಾಹುತಗಳನ್ನು ಸೃಷ್ಟಿಸುತ್ತಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತುಂಬಿ ಹರಿಯುವ ನದಿಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ದುರಂತಕ್ಕೀಡಾಗುವುದು ನಿಶ್ಚಿತ. ಇಲ್ಲೋರ್ವ ಯುವಕ Read more…

ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ, ನಿವೇಶನಗಳಿಗೆ ತೆರಿಗೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಹೊರತುಪಡಿಸಿ ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ನಿವೇಶನಗಳನ್ನು ಪ್ರತ್ಯೇಕ ವಹಿಯಲ್ಲಿ ನೋಂದಾಯಿಸಿ ಮೊದಲ ವರ್ಷ ದುಪ್ಪಟ್ಟು Read more…

ಶೀಘ್ರದಲ್ಲೇ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದೆ ನವರಸ ನಾಯಕ ಜಗ್ಗೇಶ್ ನಟನೆಯ ‘ರಂಗನಾಯಕ’

ಗುರುಪ್ರಸಾದ್ ನಿರ್ದೇಶನದ ನವರಸ ನಾಯಕ ಜಗ್ಗೇಶ್ ಅಭಿನಯದ ‘ರಂಗ ನಾಯಕ’ ಚಿತ್ರ ಇದೇ ವರ್ಷ ಮಾರ್ಚ್ ಎಂಟು ಶಿವರಾತ್ರಿಯ ದಿನದಂದು ರಾಜ್ಯದಾದ್ಯಂತ ಬಿಡುಗಡೆಯಾಗಿತ್ತು, ಈ ಸಿನಿಮಾ ಅಂದುಕೊಂಡಂತೆ ಸೂಪರ್ Read more…

ಮದುವೆಯಾದ 3 ನಿಮಿಷಗಳಲ್ಲಿ ನಡೆದಿತ್ತು ವಿಚ್ಛೇದನ; ಇದರ ಹಿಂದೆ ಇದ್ದದ್ದು ಒಂದು ಸಣ್ಣ ಕಾರಣ….!

2019 ರಲ್ಲಿ ನಡೆದಿದ್ದ ವಿಚಿತ್ರ ವಿಚ್ಛೇದನ ಒಂದರ ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗಿದೆ. ಕುವೈತ್ ನಲ್ಲಿ ನಡೆದಿದ್ದ ಈ ಘಟನೆಯಲ್ಲಿ ನ್ಯಾಯಾಲಯದಲ್ಲಿ ಮದುವೆ ಮಾಡಿಕೊಂಡ Read more…

ದಲಿತ ಯುವಕನ ಕೈ ಕಡಿದ ದುಷ್ಕರ್ಮಿಗಳು

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕು ಮಾಳಗಾಳು ಗ್ರಾಮದಲ್ಲಿ ಯುವಕರ ಗುಂಪೊಂದು ಭಾನುವಾರ ರಾತ್ರಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ವೈರಮುಡಿ ಅವರ ಪುತ್ರ Read more…

BIG NEWS: ಕೇವಲ 6 ಓವರ್ ಗಳಲ್ಲಿ ಏಳು ವಿಕೆಟ್ ಕಬಳಿಕೆ; ಕಗಿಸೋ ರಬಾಡ ದಾಖಲೆ ನುಚ್ಚುನೂರು

ಸ್ಕಾಟ್ಲೆಂಡ್ ನ ಆರಂಭಿಕ ಬೌಲರ್ ಚಾರ್ಲಿ ಕ್ಯಾಸೆಲ್ ತಮ್ಮ ಮೊದಲ ಪಂದ್ಯದಲ್ಲಿ ಕೇವಲ 5.4 ಓವರ್ ಗಳಲ್ಲೇ ಏಳು ವಿಕೆಟ್ ಕಬಳಿಸುವ ಮೂಲಕ ಸೌತ್ ಆಫ್ರಿಕಾದ ವೇಗಿ ಕಗಿಸೋ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. Read more…

ಮಹೀಂದ್ರ ಥಾರ್ 4X4 ಅಥವಾ 4X2, ಯಾವ ವೇರಿಯಂಟ್‌ ಬೆಸ್ಟ್…….? ಇಲ್ಲಿದೆ ಬೆಲೆ ಮತ್ತು ವಿಶೇಷತೆಗಳ ವಿವರ

ಮಹೀಂದ್ರ ಥಾರ್ ಭಾರತದ ಜನಪ್ರಿಯ ಆಫ್-ರೋಡ್ SUVಗಳಲ್ಲೊಂದು. ಇದು ಎರಡು ರೂಪಾಂತರಗಳಲ್ಲಿ ಲಭ್ಯವಿದೆ: 4X2 ವೇರಿಯಂಟ್ ಮತ್ತು 4X4 ವೇರಿಯಂಟ್‌. ಆದರೆ ಇವೆರಡರಲ್ಲಿ ಯಾವುದು ಬೆಸ್ಟ್‌ ಅನ್ನೋ ಗೊಂದಲ Read more…

ಒಬ್ಬರ ಜತೆ ಮದುವೆ, ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ: ಗರ್ಭಿಣಿ ಪತ್ನಿ ಮೇಲೆ ಕಿರುತೆರೆ ನಟನಿಂದ ಹಲ್ಲೆ ಆರೋಪ

ಬೆಂಗಳೂರು: ಒಬ್ಬರ ಜೊತೆ ಮದುವೆಯಾಗಿ ಮತ್ತೊಬ್ಬರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾಗಿ ಕಿರುತೆರೆ ನಟನ ವಿರುದ್ಧ ಆರೋಪ ಕೇಳಿ ಬಂದಿದೆ. ‘ನೇತ್ರಾವತಿ’ ಸೀರಿಯಲ್ ನಟ ಸನ್ನಿ ಮಹಿಪಾಲ್ ವಿರುದ್ಧ ಇಂತಹ ಆರೋಪ Read more…

ಮಹಿಳೆಯರಿಗೆ ಹೇಳಿ ಮಾಡಿಸಿದಂತಿವೆ ಈ ಎಲೆಕ್ಟ್ರಿಕ್‌ ಸ್ಕೂಟರ್ಸ್‌

  ನಗರಗಳಲ್ಲಿ ಜನಸಂದಣಿ ಹೆಚ್ಚುತ್ತಿರುವುದರಿಂದ ಬಹುತೇಕ ಜನರು ಓಡಾಟಕ್ಕಾಗಿ ದ್ವಿಚಕ್ರ ವಾಹನಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಪೆಟ್ರೋಲ್‌ ಬೆಲೆ ಕೂಡ ಗಗನಕ್ಕೇರಿದ್ದರಿಂದ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಎಲೆಕ್ಟ್ರಿಕ್‌ ಸ್ಕೂಟರ್‌ಗಳು Read more…

‘ಗುಜರಾತ್’ ಪ್ರವಾಸದಲ್ಲಿ ಕಣ್ತುಂಬಿಕೊಳ್ಳುವಂತಹ ಪ್ರವಾಸಿ ಸ್ಥಳಗಳಿವು

ಹಿಮಾಚಲ ಪ್ರದೇಶ, ಊಟಿ, ಗೋವಾ ಎಲ್ಲ ಸುತ್ತಿ ಬಂದಾಯ್ತು ಇನ್ನೆಲ್ಲಿ ಹೋಗೋಣ ಎಂದು ಪ್ರಶ್ನೆ ಮಾಡುವ ಪ್ರವಾಸಿಗರು ನೋಡಲೇಬೇಕಾದ ಸ್ಥಳವೊಂದಿದೆ. ಅದು ಗುಜರಾತ್. ಹೌದು ಗುಜರಾತಿನಲ್ಲಿಯೂ ಸಾಕಷ್ಟು ನೋಡುವಂತಹ, Read more…

ಇಂದು ಕೇಂದ್ರ ಬಜೆಟ್: ರೈತರು, ಮಧ್ಯಮ ವರ್ಗಕ್ಕೆ ಭರ್ಜರಿ ಸಿಹಿ ಸುದ್ದಿ ಸಾಧ್ಯತೆ: ನಿರೀಕ್ಷೆಗಳ ಮಹಾಪೂರ

ನವದೆಹಲಿ: ಲೋಕಸಭೆ ಚುನಾವಣೆ ನಂತರ ಕೇಂದ್ರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಗಳವಾರ ಮಂಡನೆಯಾಗಲಿದೆ. ಪ್ರಧಾನಿ ಮೋದಿ ನೇತೃತ್ವದ 3.4 ಸರ್ಕಾರದ ಮೊದಲ ಬಜೆಟ್ ಇದಾಗಿದೆ. ಕೇಂದ್ರ ಹಣಕಾಸು Read more…

ಸರ್ಕಾರಿ ನೌಕರರಿಗೆ RSS ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನುಮತಿ: ಬಿಜೆಪಿ ಸ್ವಾಗತ

ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿರ್ಬಂಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆ ಹಾಗೂ ಪಿಂಚಣಿ ಸಚಿವಾಲಯದಿಂದ ಜುಲೈ 9ರಂದು Read more…

‘ಛತ್ತೀಸ್ಗಡ’ದ ಈ ಸುಂದರ ಸ್ಥಳಗಳನ್ನು ಕಣ್ತುಂಬಿಕೊಳ್ಳಿ

ಛತ್ತೀಸ್ಗಡ ಪ್ರಾಕೃತಿಕವಾಗಿ ಬಹಳ ಸುಂದರವಾಗಿದೆ. ಇಲ್ಲಿನ ಅನೇಕ ಸ್ಥಳಗಳು ನೈಸರ್ಗಿಕವಾಗಿ ಶ್ರೀಮಂತವಾಗಿವೆ. ಛತ್ತೀಸ್ಗಡಕ್ಕೆ ಪ್ರವಾಸ ಕೈಗೊಳ್ಳುವ ಪ್ಲಾನ್ ಮಾಡಿದ್ದರೆ ಅವಶ್ಯವಾಗಿ ಈ ಸ್ಥಳಗಳನ್ನು ನೋಡಿ ಬನ್ನಿ. ಚಿತ್ರಕೂಟ್ ಜಲಪಾತ Read more…

ಮಳೆಗಾಲದಲ್ಲಿ ಹಸಿ ಶುಂಠಿ ಸೇವಿಸಿ ನೆಗಡಿ – ಕೆಮ್ಮು ದೂರವಾಗಿಸಿ

ಮಳೆಗಾಲದಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಶೀತ, ಕೆಮ್ಮು , ಕಫ ಆಗುವುದು ಸಾಮಾನ್ಯ. ಆಗ ಹಸಿ ಶುಂಠಿಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆದು ಕುಟಾಣಿಯಿಂದ ಕುಟ್ಟಿ ಅಥವಾ Read more…

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕಕ್ಕೆ ಸಂಪುಟ ಅನುಮೋದನೆ

ಬೆಂಗಳೂರು: ಮೂರು ಹಂತದ ಆಡಳಿತ ವ್ಯವಸ್ಥೆ ಹಾಗೂ ಗರಿಷ್ಠ 10 ಪಾಲಿಕೆ ಒಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...