alex Certify Live News | Kannada Dunia | Kannada News | Karnataka News | India News - Part 3834
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದಕ್ಕೆ ಸಹೋದರಿಯನ್ನೇ ಗುಂಡಿಕ್ಕಿ ಕೊಂದ ಸಹೋದರ

ಮೀರತ್: ವ್ಯಕ್ತಿಯೊಂದಿಗೆ ಸಹೋದರಿ ಸಂಬಂಧ ಹೊಂದಿದ್ದಾಳೆಂದು ಕೋಪಗೊಂಡ ಸಹೋದರ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. 22 ವರ್ಷದ ಸಮ್ರೀನ್, ಮೃತಪಟ್ಟ ಯುವತಿ. Read more…

ಮಥುರಾ – ವೃಂದಾವನದ 10 ಚದರ ಕಿ.ಮೀ ಪ್ರದೇಶದಲ್ಲಿ ಮದ್ಯ – ಮಾಂಸ ಮಾರಾಟ ನಿಷೇಧ

ನೋಯ್ಡಾ: ಉತ್ತರ ಪ್ರದೇಶದ ವೃಂದಾವನ – ಮಥುರಾದ 10 ಚದರ ಕಿ.ಮೀ. ಪ್ರದೇಶದಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮದ್ಯ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಯುಪಿ ಸರಕಾರ Read more…

ಹಳ್ಳಿಯಲ್ಲಿ ವಿಮಾನ ನಿಲ್ದಾಣ, ಹೆಣ್ಮಕ್ಕಳಿಗೆ ಉಚಿತ ಬ್ಯೂಟಿ ಪಾರ್ಲರ್….! ಇದು ಗ್ರಾ.ಪಂ. ಅಭ್ಯರ್ಥಿಯ ಚುನಾವಣಾ ಪ್ರಣಾಳಿಕೆ

ಪಾಟ್ನಾ: ಬಿಹಾರದಲ್ಲಿ ಪಂಚಾಯತ್ ಚುನಾವಣೆ ಸಮೀಪಿಸಿರುವುದರಿಂದ, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಜೊತೆಗೆ ಜನರಿಗೆ ಹಲವಾರು ಭರವಸೆ, ಪ್ರಣಾಳಿಕೆಗಳನ್ನು ಕೂಡ ಬಿಡುಗಡೆ ಮಾಡುತ್ತಿದ್ದಾರೆ. ಈ ನಡುವೆ ಮುಜಾಫರ್‌ಪುರದ ಗ್ರಾಮ Read more…

ಶಕ್ತಿ ದೇವತೆಗಳಾದ ಲಕ್ಷ್ಮೀ, ಸರಸ್ವತಿ, ದುರ್ಗಾ ಮಾತೆ ಆಶಯಗಳಿಗೆ ಕೇಂದ್ರ ಸರ್ಕಾರದ ತಿಲಾಂಜಲಿ: ಮೋದಿ ವಿರುದ್ದ ಕಾಂಗ್ರೆಸ್ ಯುವರಾಜ ರಾಹುಲ್‌ ವಾಗ್ದಾಳಿ

ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಈ ಭೇಟಿ ಸಂದರ್ಭದಲ್ಲಿ ಜಮ್ಮುವಿನ ವೈಷ್ಣೋ ದೇವಿ ಮಂದಿರಕ್ಕೆ ರಾಹುಲ್‌ ಗಾಂಧಿ ಭೇಟಿ ನೀಡಿದ್ದಾರೆ. Read more…

ಮಾಸ್ಕ್ ನಂತೆ ತೆಂಗಿನ ಚಿಪ್ಪು ಧರಿಸಿದವನಿಗೆ ಸಿಕ್ತು ಈ ಶಿಕ್ಷೆ

ಕೋವಿಡ್-19 ಸಾಂಕ್ರಾಮಿಕ ರೋಗ ಕಾಲಿಟ್ಟ ನಂತರ ಇಡೀ ವಿಶ್ವವೇ ಮಾಸ್ಕ್ ಧರಿಸುತ್ತಿದೆ. ಮನೆಯಿಂದ ಹೊರ ಹೋಗಬೇಕಾದರೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇಂಡೋನೇಷ್ಯಾದ ಪಾರ್ಕಿಂಗ್ ಅಟೆಂಡೆಂಟ್ ಒಬ್ಬರು ವಿಸಿಲ್ ಹಾಕುವುದಕ್ಕಾಗಿ Read more…

ವಿಚಿತ್ರ ಮೀನು ನೋಡಿ ದಂಗಾದ ನಾವಿಕರು….!

ಇಟಾಲಿಯನ್ ದ್ವೀಪವಾದ ಎಲ್ಬಾದ ಪೋರ್ಟೊಫೆರಾಯೊ ಪಟ್ಟಣದಲ್ಲಿರುವ ದರ್ಸೇನಾ ಮೆಡಿಸಿಯಾದಲ್ಲಿ ನೀರಿನ ಮೇಲೆ ವಿಚಿತ್ರ ಮೀನೊಂದು ಕಂಡು ಬಂದಿದೆ. ವಿಶಿಷ್ಟ ಮೀನನ್ನು ನೋಡಿದ ಇಟಾಲಿಯನ್ ನಾವಿಕರ ಗುಂಪೊಂದು ದಂಗಾಗಿದೆ. ಹೌದು, Read more…

ಮಸಾಲೆದೋಸೆ ಬಳಿಕ ವಡಾ ಪಾವ್ ರುಚಿಗೆ ಮನಸೋತ ಬ್ರಿಟೀಷ್ ಹೈಕಮೀಷನರ್

ಮುಂಬೈ: ಬೆಂಗಳೂರಿನಲ್ಲಿ ಮಸಾಲದೋಸೆಯ ರುಚಿಗೆ ಮನಸೋತಿದ್ದ ಬ್ರಿಟೀಷ್ ಹೈಕಮೀಷನರ್ ಅಲೆಕ್ಸ್ ಎಲ್ಲಿಸ್, ಇದೀಗ ಮುಂಬೈನಲ್ಲಿ ವಡಾ ಪಾವ್ ಸವಿದಿದ್ದಾರೆ. ಪ್ರಸ್ತುತ ಮಹಾರಾಷ್ಟ್ರ ಪ್ರವಾಸದಲ್ಲಿರುವ ಎಲ್ಲಿಸ್ ಮುಖ್ಯಮಂತ್ರಿ ಹಾಗೂ ಉನ್ನತಾಧಿಕಾರಿಗಳನ್ನು Read more…

ವೈರಲ್ ಆಯ್ತು ಹಿಂದಿ ಧಾರವಾಹಿಯೊಂದರ ದೃಶ್ಯ: ಸೀನ್ ನೋಡಿ ಸುಸ್ತಾದ್ರು ನೆಟ್ಟಿಗರು..!

ಹಿಂದಿ ಅಥವಾ ಯಾವುದೇ ಪ್ರಾದೇಶಿಕ ಧಾರವಾಹಿ ವೀಕ್ಷಕರು ತಮ್ಮ ನೆಚ್ಚಿನ ಸೀರಿಯಲ್ ನೋಡುವುದಕ್ಕಾಗಿ ಕಾಯುತ್ತಾ ಕುಳಿತಿರುತ್ತಾರೆ. ಕೆಲವೊಮ್ಮೆ ಈ ಧಾರವಾಹಿಗಳು ವಾಸ್ತವಕ್ಕೆ ದೂರವಾದಂತಹ ದೃಶ್ಯಗಳನ್ನು ಚಿತ್ರೀಕರಿಸಿ ಟ್ರೋಲ್ ಗಳಿಗೆ Read more…

‘ಶುಗರ್ ಫ್ಯಾಕ್ಟರಿ’ ಚಿತ್ರದ ‘ಹ್ಯಾಂಗೋವರ್’ ಲಿರಿಕಲ್ ಸಾಂಗ್ ರಿಲೀಸ್

ಡಾರ್ಲಿಂಗ್ ಕೃಷ್ಣ ನಟನೆಯ ‘ಶುಗರ್ ಫ್ಯಾಕ್ಟರಿ’ ಚಿತ್ರದ ‘ಹ್ಯಾಂಗೋವರ್’ ಎಂಬ ಲಿರಿಕಲ್ ಸಾಂಗ್ ವೊಂದನ್ನು ಇಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ಬ್ಯಾಂಕ್ ಗೆ 50,000 ರೂ. ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತ ಆತ್ಮಹತ್ಯೆ

ಲಕ್ನೋ: ಬ್ಯಾಂಕ್ ನಿಂದ ತೆಗೆದುಕೊಂಡಿದ್ದ ಸಾಲ ಮರುಪಾವತಿಸಲು ಸಾಧ್ಯವಾಗದೆ 45 ವರ್ಷದ ರೈತ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಸುಖ್ರಾಮ್ ಭದೌರಿಯಾ, Read more…

ಸ್ವಂತ ಸೂರು ಹೊಂದುವ ಕನಸು ಕಂಡವರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೆಂಗಳೂರು: ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ರಾಜ್ಯ ಸರಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಹಿಂದುಳಿದ Read more…

ಇಲ್ಲಿದೆ ದೇಶದಲ್ಲೇ ಅತ್ಯಂತ ಉತ್ತಮವಾದ ’ಪ್ರವಾಸ ಯೋಗ್ಯ ಗ್ರಾಮ’

ನಿಮ್ಮ ಊರಿನಲ್ಲಿ ಯಾರನ್ನಾದರೂ ಕರೆಯಬೇಕೆಂದರೆ ಹೇಗೆ ಕರೆಯುತ್ತೀರಿ? ಹೆಸರು ಹಿಡಿದು ತಾನೇ… ಆದರೆ ಈ ಗ್ರಾಮದಲ್ಲಿ ಹೆಸರು ಕರೆಯಲು, ನಿಗದಿತ ಸ್ವರ ಸಂಯೋಜನೆ ಮಾಡುತ್ತಾರೆ! ಇದಕ್ಕೆ ‘ವಿಸ್ಲಿಂಗ್‌ ವಿಲೇಜ್‌ Read more…

ಟಿ ಟ್ವೆಂಟಿ ವಿಶ್ವಕಪ್ ಗೆ ಸಿದ್ದವಾಯ್ತು ಐರ್ಲ್ಯಾಂಡ್ ತಂಡ

ಅಕ್ಟೋಬರ್ 17ರಿಂದ ಪ್ರಾರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಗೆ 18 ಆಟಗಾರರ ಪಟ್ಟಿಯನ್ನು ಐರ್ಲ್ಯಾಂಡ್ ತಂಡ ಪ್ರಕಟಿಸಿದ್ದಾರೆ, ನಮ್ಮ ಭಾರತದಲ್ಲಿ ಜನಿಸಿ ಐರ್ಲೆಂಡ್ ತಂಡದಲ್ಲಿ ಸೇರ್ಪಡೆಯಾಗಿರುವ ಸಿಮಿ ಸಿಂಗ್ Read more…

ಹಾಟ್ ಡ್ರೆಸ್‌ನಲ್ಲಿ ಬೋಲ್ಡ್‌ ಆಗಿ ಕಾಣಿಸಿಕೊಂಡ ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌

ಲತೆಯಂತಹ ಮೈಮಾಟ ಹೊಂದಿರುವ ಯುವ ನಟಿ ಹಾಗೂ ನಟಿ ಶ್ರೀದೇವಿಯ ಪುತ್ರಿ ಜಾಹ್ನವಿ ಕಪೂರ್‌ ಅವರ ಇತ್ತೀಚಿನ ಫೋಟೊಶೂಟ್‌ ಭಾರಿ ವೈರಲ್‌ ಆಗಿದೆ. ಕಪ್ಪನೆಯ ಸಿಕ್ವಿನ್‌ ಡ್ರೆಸ್‌ನ ನಡುವೆ Read more…

ಮೆಚ್ಚುಗೆಗೆ ಪಾತ್ರವಾಗಿದೆ ಮಕ್ಕಳ ಸುರಕ್ಷತೆಗಾಗಿ ಶ್ವಾನ ಮಾಡಿದ ಕಾರ್ಯ

ಮನುಷ್ಯನ ಬೆಸ್ಟ್‌ ಫ್ರೆಂಡ್‌ ಎಂದರೆ ’ನಾಯಿ’. ಇದರಲ್ಲಿ ಬಹುತೇಕರಿಗೆ ಸಂಶಯವೇ ಇಲ್ಲ. ಹಾಗಾಗಿಯೇ ಜಗತ್ತಿನಲ್ಲಿ ಸಾಕುಪ್ರಾಣಿಗಳ ಪೈಕಿ ಅತಿಹೆಚ್ಚು ಇರುವುದು ನಾಯಿಗಳೇ. ಆದರೆ ಅವುಗಳಿಗೆ ವಿಶೇಷ ವಾಸನೆ ಗ್ರಹಣ Read more…

ಗಣೇಶ ಚತುರ್ಥಿಯ ಸಂಭ್ರಮದಲ್ಲಿ ಸ್ಯಾಂಡಲ್ ವುಡ್ ನಟಿಯರು

ಇಂದು ಗಣೇಶ ಹಬ್ಬದ ಪ್ರಯುಕ್ತ ಸ್ಯಾಂಡಲ್ ವುಡ್ ನ ನಟ ನಟಿಯರು ತಮ್ಮ ಮುಂಬರುವ ಸಿನಿಮಾ ಪೋಸ್ಟರ್ ಹಂಚಿಕೊಳ್ಳುತ್ತಿದ್ದಾರೆ ಹಾಗೂ ಗಣೇಶ ಚತುರ್ಥಿಯನ್ನು ಸರಳವಾಗಿ ತಮ್ಮ ಮನೆಯಲ್ಲೇ ಆಚರಿಸುತ್ತಿದ್ದಾರೆ. Read more…

ಲಸಿಕೆ ಅಭಿಯಾನದ ಕುರಿತು ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ವಿಶ್ವದಲ್ಲೇ ಅತ್ಯಂತ ಬೃಹತ್‌ ಲಸಿಕಾ ಅಭಿಯಾನ ಎಂಬ ಖ್ಯಾತಿಯ ’ಕೊರೊನಾ ತಡೆ ಲಸಿಕಾ’ ಅಭಿಯಾನವನ್ನು ಕೇಂದ್ರ ಸರ್ಕಾರ ಆರಂಭಿಸಿ ಆರು ತಿಂಗಳಿಗೂ ಹೆಚ್ಚು ಅವಧಿ ಕಳೆದಿದೆ. ದೇಶಾದ್ಯಂತ ಶೇ.18 Read more…

ತೆರಿಗೆ ಪಾವತಿದಾರರಿಗೆ ಸಿಹಿ ಸುದ್ದಿ: ಐಟಿಆರ್‌ ಸಲ್ಲಿಕೆ ಅವಧಿ ಡಿ.31ರವರೆಗೆ ವಿಸ್ತರಣೆ

2021-22ನೇ ಹಣಕಾಸು ವರ್ಷಕ್ಕೆ ಸಂಬಂಧಿತ ಆದಾಯ ತೆರಿಗೆ ರಿಟರ್ನ್ಸ್‌ಗಳು (ಐಟಿಆರ್‌) ಮತ್ತು ಆಡಿಟ್‌ ವರದಿಗಳನ್ನು ಸಲ್ಲಿಸಲು ಅನೇಕ ತಾಂತ್ರಿಕ ಮತ್ತು ಇತರ ಸಮಸ್ಯೆಗಳನ್ನು ತೆರಿಗೆ ಪಾವತಿದಾರರು ಎದುರಿಸುತ್ತಿರುವುದು ಗಮನಕ್ಕೆ Read more…

ಮೊದಲು ಖರೀದಿ ಬಳಿಕ ಪಾವತಿ: ನಿಮಗಿರಲಿ ಈ ಕಾರ್ಡ್‌ಗಳ ಕುರಿತ ಮಾಹಿತಿ

ಬಳಕೆದಾರರ ಕೊಳ್ಳುಬಾಕತನಕ್ಕೆ ಇನ್ನಷ್ಟು ನೀರೆರೆಯುತ್ತಾ ಬಂದಿರುವ ಆರ್ಥಿಕ ತಂತ್ರಜ್ಞಾನ ಹಾಗೂ ಇ-ಕಾಮರ್ಸ್ ದಿಗ್ಗಜರು ದುಡ್ಡು ಖರ್ಚು ಮಾಡಲು ಇದೀಗ ಇನ್ನಷ್ಟು ಹೊಸ ಅವಕಾಶಗಳನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಈಗ ಖರೀದಿಸಿ Read more…

ಟಿ ಟ್ವೆಂಟಿ ವಿಶ್ವಕಪ್ ಗೆ ಬಾಂಗ್ಲಾದೇಶ ತಂಡ ಪ್ರಕಟ

ಟಿ ಟ್ವೆಂಟಿ ವಿಶ್ವಕಪ್ ಗೆ 15 ಆಟಗಾರರ ಪಟ್ಟಿಯನ್ನು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಪ್ರಕಟಣೆ ಮಾಡಿದೆ ಐಸಿಸಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ ಬಾಂಗ್ಲಾದೇಶ ತಂಡ 7ನೇ ಸ್ಥಾನ ಕಾಯ್ದುಕೊಂಡಿದೆ Read more…

BIG NEWS: ನಿಫಾ ವೈರಸ್ ಭೀತಿ; ಅಕೋಬರ್ 31ರವರೆಗೆ ಸಭೆ-ಸಮಾರಂಭ, ಹಬ್ಬಗಳ ಆಚರಣೆಗೆ ನಿರ್ಬಂಧ

ಚೆನ್ನೈ: ಕೇರಳದಲ್ಲಿ ನಿಫಾ ವೈರಸ್ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತ ಕರ್ನಾಟಕ, ತಮಿಳುನಾಡು ರಾಜ್ಯಗಳಲ್ಲಿಯೂ ಆತಂಕ ಎದುರಾಗಿದೆ. ಈ ನಡುವೆ ನಿಫಾ ಭೀತಿ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಹಬ್ಬ, Read more…

ಕೊರೊನಾ 3ನೇ ಅಲೆ ಯಾವಾಗ…? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ.ರಾಜು

ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದೆ. ಈ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಇದೆ. ಅದರಲ್ಲೂ ಮಕ್ಕಳಿಗೆ ಕೊರೊನಾ ಮೂರನೇ ಅಲೆ ಹೆಚ್ಚು ಅಪಾಯಕಾರಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ರಮೇಶ್ ಅರವಿಂದ್

ಸ್ಯಾಂಡಲ್ ವುಡ್ ನ ಹಿರಿಯ ನಟ ರಮೇಶ್ ಅರವಿಂದ್ ಅವರಿಗೆ ಇಂದು 57ನೇ ಹುಟ್ಟುಹಬ್ಬದ ಸಂಭ್ರಮ. ಎಲ್ಲ ರೀತಿಯ ಪಾತ್ರಗಳಿಗೂ ಜೀವ ತುಂಬುವ ಒಬ್ಬ ಪ್ರತಿಭಾವಂತ ನಟರಾಗಿದ್ದಾರೆ. 1986ರಲ್ಲಿ Read more…

ತನ್ನದೇ ಕಿಡ್ನಾಪ್‌ ಕಥೆ ಸೃಷ್ಟಿಸಿ ಹಣ ವಸೂಲಿ ಮಾಡಿದ ಯುವಕ

ಯಾವುದೇ ಥ್ರಿಲ್ಲರ್ ಸಿನಿಮಾ ಕಥೆಗೆ ಹೋಲಿಸಬಲ್ಲ ನಿದರ್ಶನವೊಂದು ಬ್ರಿಟನ್‌ ನಲ್ಲಿ ಜರುಗಿದೆ. ತಾನು ಕಿಡ್ನಾಪ್ ಆಗಿರುವುದಾಗಿ ಸುಳ್ಳು ಕಥೆ ಸೃಷ್ಟಿಸಿದ 23 ವರ್ಷದ ಯುವಕನೊಬ್ಬ ತನಗೆ ಚಿತ್ರಹಿಂಸೆ ಕೊಡುತ್ತಿದ್ದಾರೆ Read more…

BIG NEWS: ಕೋವಿಡ್, ಡೆಲ್ಟಾ ನಡುವೆ ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಕೇಸ್; 2,736 ಜನರಲ್ಲಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಕಾಯಿಲೆಗಳು ಉಲ್ಬಣಗೊಳ್ಳುತ್ತಿದ್ದು, ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಒಂದೆಡೆ ಕೋವಿಡ್, ಡೆಲ್ಟಾ, ಡೆಲ್ಟಾ ಪ್ಲಸ್ ಅಟ್ಟಹಾಸದ ನಡುವೆ ನಿಫಾ Read more…

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 55‌ ನೇ ಸಿನಿಮಾ ಟೈಟಲ್ ರಿವೀಲ್

ಇಂದು ಎಲ್ಲೆಲ್ಲೂ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದ್ದು, ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 55ನೇ ಸಿನಿಮಾದ ಟೈಟಲ್ ಹಾಗೂ ಪೋಸ್ಟರ್ ಅನ್ನು ಅನಾವರಣಗೊಳಿಸಿದ್ದಾರೆ. ಈ ಚಿತ್ರಕ್ಕೆ ‘ಕ್ರಾಂತಿ’ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಕುಸಿತ; ಸಾವಿನ ಸಂಖ್ಯೆಯಲ್ಲೂ ಭಾರಿ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 34,973 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ Read more…

ಮಾಜಿ ಸಿಎಂ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮ; ಬಾಲ ಗಣೇಶನ ಜೊತೆ ಕುಮಾರಸ್ವಾಮಿ ಮಾತುಕತೆ

ಬೆಂಗಳೂರು: ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ. ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಗಣೇಶ ಚತುರ್ಥಿ ಸಂಭ್ರಮಾಚರಣೆ ಕಳೆಕಟ್ಟಿದೆ. ಬಿಡದಿ ತೋಟದ ಮನೆಯಲ್ಲಿ ಗಣೇಶ Read more…

ಬೆತ್ತಲಾಗಿ ಗಾಲ್ಫ್ ಕಾರ್ಟ್ ಓಡಿಸಿದ ಯುವತಿ ಕಂಡು ತಬ್ಬಿಬ್ಬಾದ ಪೊಲೀಸ್

ಶಸ್ತ್ರಸಜ್ಜಿತ ಶಂಕಿತ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಲು ತೆರಳಿದಾಗ ಯುವತಿಯೊಬ್ಬಳ ಬೆತ್ತಲೆ ಹೈಡ್ರಾಮಕ್ಕೆ ಪೊಲೀಸರು ಶಾಕ್ ಆಗಿರುವಂತಹ ಘಟನೆ ಅಮೆರಿಕಾದ ಫ್ಲೋರಿಡಾದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಯುವಕನೊಬ್ಬ ಅವಾಂತರ ಸೃಷ್ಟಿಸಿದ್ದ. Read more…

ಕಾರು ಕೊಚ್ಚಿಹೋಗುವುದನ್ನು ತಡೆಯಲು ಹಗ್ಗದಿಂದ ಕಟ್ಟಿದ ಭೂಪ…!

ತೆಲಂಗಾಣದ ಅನೇಕ ಭಾಗಗಳಲ್ಲಿ ರೌದ್ರಾವತಾರ ತಾಳಿರುವ ಮಳೆಯಿಂದಾಗಿ ಎಲ್ಲೆಡೆ ಪ್ರವಾಹ ಪೀಡಿತ ರಸ್ತೆಗಳು ಸಾಮಾನ್ಯ ಎಂಬಂತಾಗಿಬಿಟ್ಟಿದೆ. ರಾಜ್ಯದ ಸಿರ್ಸಿಲ್ಲಾ ಪಟ್ಟಣದ ರಸ್ತೆಯೊಂದರಲ್ಲಿ ಸೆರೆ ಹಿಡಿದ ವಿಡಿಯೋವೊಂದು ವೈರಲ್‌ ಆಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...