alex Certify Live News | Kannada Dunia | Kannada News | Karnataka News | India News - Part 3838
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರಾಟವಾಗ್ತಿದೆ ವಿಶ್ವದ ಅತ್ಯಂತ ಕೊಳಕು ಮನೆ..!

ಯುಕೆಯ ಡೆವೊನ್‌ನ ಪ್ಲೈಮೊತ್‌ನಲ್ಲಿ ಮನೆ ಮಾರಾಟಕ್ಕಿದೆ. ಮನೆ ಮಾರಾಟಕ್ಕಿದೆ ಎಂಬ ಬೋರ್ಡ್ ಎಲ್ಲ ಕಡೆ ಇರುತ್ತದೆ. ಅದರಲ್ಲಿ ಏನು ವಿಶೇಷ ಎನ್ನಬೇಡಿ. ಇದ್ರಲ್ಲಿ ವಿಶೇಷತೆಯಿದೆ. ಈ ಮನೆ ಚರ್ಚೆಯಾಗಲು Read more…

BIG NEWS: ನನ್ನ ನಿರ್ಧಾರ ಬದಲಾಗಲ್ಲ; ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನಿಸುತ್ತಾರೆ ಎಂದ ಜಿ.ಟಿ.ಡಿ.

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳುತ್ತೇನೆ. ನಾನು ಯಾವ ಪಕ್ಷದಲ್ಲಿರಬೇಕು ಎಂಬುದನ್ನು ಜನರು ತೀರ್ಮಾನಿಸುತ್ತಾರೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ Read more…

SHOCKING: ಪತಿ ಮನೆಯಲ್ಲೇ ಪೈಶಾಚಿಕ ಕೃತ್ಯ, ಗಂಡನ ಎದುರಲ್ಲೇ ಗೃಹಿಣಿ ಮೇಲೆ ಗ್ಯಾಂಗ್ ರೇಪ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24 ಪರಗಣದ ಬಸಿರ್‌ ಹತ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಹಿಳೆ ಮೇಲೆ ಆಕೆಯ ಅತ್ತೆಯ ಮನೆಯಲ್ಲಿ ಅದರಲ್ಲೂ ಪತಿ ಸಮ್ಮುಖದಲ್ಲಿ ಇಬ್ಬರು Read more…

BIG NEWS: ಶಿಕ್ಷಕರು, ಉಪನ್ಯಾಸಕರಿಗೆ ವಸ್ತ್ರ ಸಂಹಿತೆ ಜಾರಿ; ಜೀನ್ಸ್-ಟಿ ಶರ್ಟ್ ಗೆ ನಿರ್ಬಂಧ

ಮೈಸೂರು: ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳಿಗೆ ವಸ್ತ್ರ ಸಂಹಿತೆ ಜಾರಿ ಮಾಡಿ ಮೈಸೂರು ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯದಲ್ಲಿರುವಾಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ Read more…

BIG NEWS: ಕುಂಭದ್ರೋಣ ಮಳೆಗೆ ತತ್ತರಿಸಿದ ಚೆನ್ನೈ; ಬಹುತೇಕ ಪ್ರದೇಶಗಳು ಜಲಾವೃತ; ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ರಾಯಲಸೀಮಾ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಮುಂದಿನ 48 ಗಂಟೆಗಳಲ್ಲಿ ಇನ್ನಷ್ಟು ಮಳೆಯಾಗಲಿದ್ದು, ಹವಾಮಾನ ಇಲಾಖೆ Read more…

SHOCKING: ಶಾಲೆಯ ವಾಶ್ ರೂಮ್ ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಕೆ, ಟೀಚರ್ ದೂರಿನ ನಂತ್ರ ಪರವಾನಿಗೆ ಕ್ಯಾನ್ಸಲ್

ವಿಲಕ್ಷಣ ಘಟನೆಯೊಂದರಲ್ಲಿ, ಪಾಕಿಸ್ತಾನದ ಶಾಲೆಯೊಂದರ ಪುರುಷರು ಮತ್ತು ಮಹಿಳೆಯರ ಶೌಚಾಲಯಗಳಲ್ಲಿ ಹಿಡನ್ ಕ್ಯಾಮೆರಾಗಳನ್ನು ಅಳವಡಿಸಿದ್ದ ಹಿನ್ನಲೆಯಲ್ಲಿ ಶಾಲೆಯ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಪಾಕಿಸ್ತಾನದ ಅತ್ಯಂತ ಹಳೆಯ ಇಂಗ್ಲಿಷ್ ದೈನಿಕವೊಂದರ ವರದಿಯ Read more…

BIG NEWS: ವಿಶ್ವದ ಘಟಾನುಘಟಿಗಳನ್ನೆಲ್ಲಾ ಹಿಂದಿಕ್ಕಿದ ಮೋದಿ ಜನ ಮೆಚ್ಚುಗೆಯ ಅಗ್ರ ನಾಯಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶೇ.70 ರಷ್ಟು ಜನಮನ್ನಣೆ ಪಡೆದು ವಿಶ್ವದ ಅತ್ಯಂತ ಮೆಚ್ಚುಗೆಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದಿ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯಲ್ಲಿ Read more…

ಇಳಂತಿಲ ಬಳಿ ಪತ್ತೆಯಾಯ್ತು 5 ಗ್ರೆನೇಡ್ ಗಳು; ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ದಾರಿಯಲ್ಲಿ 5 ಹ್ಯಾಂಡ್ ಗ್ರೆನೇಡ್ ಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಭೂಸೇನಾ ರೆಜಿಮೆಂಟ್ ನಲ್ಲಿ ಎಸ್ ಸಿ Read more…

ಪ್ರಿಯತಮೆಯಿಂದಲೇ ಘೋರ ಕೃತ್ಯ, ಕತ್ತು ಕೊಯ್ದು ಪ್ರಿಯಕರನ ಪತ್ನಿ ಕೊಲೆ ಯತ್ನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಆನೆಮಡುಗು ಗ್ರಾಮದಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಮೋನಿಕಾ ಗಾಯಗೊಂಡು ಆಸ್ಪತ್ರೆ Read more…

BIG NEWS: BJP ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ದೀಪ ಬೆಳಗುವ ಮೂಲಕ ಕಾರ್ಯಕಾರಿಣಿಗೆ ಚಾಲನೆ ನೀಡಿದ್ದಾರೆ. ದೆಹಲಿಯ ಎನ್ ಡಿ ಎಂ ಸಿ ಸಭಾಂಗಣದಲ್ಲಿ Read more…

BIG NEWS: ರಾಜ್ಯಾದ್ಯಂತ ಮತ್ತೆ ಭಾರಿ ಮಳೆ ಎಚ್ಚರಿಕೆ; ಹೈ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕ ಸೇರಿದಂತೆ 7 ರಾಜ್ಯಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, Read more…

BIG NEWS: ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಮೀರ್ ವಾಂಖಡೆ ತಂದೆ

ಮುಂಬೈ: ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖಡೆ ತಂದೆ ಧ್ಯಾನ್ ದೇವ್ ಕಚ್ರುಜಿ ವಾಂಖಡೆ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. Read more…

‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಆರೋಪ; ಸ್ಪಷ್ಟನೆ ನೀಡಿದ ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್

ಬೆಂಗಳೂರು; ನವೆಂಬರ್ 16ರಂದು ನಡೆಯಲಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಚಂದಾ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಫಿಲ್ಮ್ ಚೇಂಬರ್ ವಿರುದ್ಧ ನಿರ್ಮಾಪಕ ಜೆ.ಜೆ. ಶ್ರೀನಿವಾಸ್ Read more…

ಮಾಲ್ಡೀವ್ಸ್ ನಲ್ಲಿ ಪ್ರಿಯಕರನೊಂದಿಗೆ ಅಲನ್ನಾ ಪಾಂಡೆ…! ಅಭಿಮಾನಿಗಳೊಂದಿಗೆ ಫೋಟೋ ಹಂಚಿಕೊಂಡ ನಟಿ

ಇಂಟರ್ನೆಟ್ ಸೆಲೆಬ್ರೆಟಿ ಅಲನ್ನಾ ಪಾಂಡೆ ಮತ್ತು ಅವರ ಬಾಯ್‌ಫ್ರೆಂಡ್ ಐವರ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಹಂಚಿಕೊಂಡ ಅಲನ್ನಾ, ತಮ್ಮಿಬ್ಬರ ಅದ್ಭುತ ಚಿತ್ರಗಳನ್ನು ಶೇರ್‌ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನ 526 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 10,853 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 526 ಜನ ಮಹಾಮಾರಿಗೆ Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು, ಡ್ರಗ್ ಪೆಡ್ಲರ್ ಗಳಿಗೆ ಬಿಗ್ ಶಾಕ್

ಬೆಂಗಳೂರು: ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳು ಮತ್ತು ಡ್ರಗ್ ಪೆಡ್ಲರ್ ಗಳ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. Read more…

SHOCKING: ಶವಗಳ ಮೇಲೆ ಲೈಂಗಿಕ ದೌರ್ಜನ್ಯ, ಹೆಣ ಸಿಗದಿದ್ದಾಗ ಕೊಲೆ ಮಾಡಿ ಅತ್ಯಾಚಾರ; ವಿಕೃತಕಾಮಿಗೆ ಶಿಕ್ಷೆ

ಲಂಡನ್: ಮೃತದೇಹಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವಿಕೃತಕಾಮಿಗೆ ಲಂಡನ್ ಕೋರ್ಟ್ ಶಿಕ್ಷೆ ವಿಧಿಸಿದೆ. ಹೀತ್ ಫೀಲ್ಡ್ ನಿವಾಸಿಯಾಗಿರುವ 67 ವರ್ಷದ ಡೇವಿಡ್ ಪುಲ್ಲರ್ ಶಿಕ್ಷೆಗೆ ಒಳಗಾದ ವ್ಯಕ್ತಿಯಾಗಿದ್ದಾನೆ. Read more…

ಸಂಬಂಧಿಯೊಂದಿಗೆ ಸೆಕ್ಸ್ ಗೆ ಸಹಕರಿಸುವಂತೆ ಪತ್ನಿಗೆ ಹಿಂಸೆ ನೀಡಿದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

ಬೆಂಗಳೂರು: ರಾಡ್ ನಿಂದ ಹೊಡೆದು ಪತಿಯನ್ನು ಹತ್ಯೆ ಮಾಡಿದ ಎರಡನೇ ಪತ್ನಿ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಸ್ವಾಮಿರಾಜ್(46) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರು ಉತ್ತರ Read more…

ತಡರಾತ್ರಿ ಪೊಲೀಸ್ ಠಾಣೆಯಲ್ಲಿ ಭಾರಿ ಅಗ್ನಿ ಅವಘಡ: 25 ಕ್ಕೂ ಅಧಿಕ ವಾಹನಗಳಿಗೆ ಹಾನಿ

ಗುಜರಾತ್ ರಾಜ್ಯದ ಖೇಡಾ ಜಿಲ್ಲೆಯ ಖೇಡಾ ಟೌನ್ ಪೊಲೀಸ್ ಠಾಣೆಯ ಆವರಣದಲ್ಲಿ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 25 ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ. ಖೇಡಾ ಟೌನ್ Read more…

BIG NEWS: ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚೆ

ನವದೆಹಲಿ: ದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ದೆಹಲಿ NDMC ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ವರ್ಚುವಲ್ ಮೂಲಕ ಕಾರ್ಯಕಾರಿಣಿ Read more…

ಯುವ ಮತದಾರರಿಗೆ ಮುಖ್ಯ ಮಾಹಿತಿ: ಎಲ್ಲಾ ಬೂತ್ ಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ವಿಶೇಷ ಆಂದೋಲನ

ಶಿವಮೊಗ್ಗ: ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ 7, 14, 21 Read more…

‘ಭಯಾನಕ ಜೀವಹಾನಿ’: ಪಲ್ಟಿಯಾದ ತೈಲ ಟ್ಯಾಂಕರ್ ಸ್ಪೋಟ, 92 ಮಂದಿ ಸಜೀವದಹನ

ಫ್ರೀಟೌನ್: ಸಿಯೆರಾ ಲಿಯೋನ್‌ನಲ್ಲಿ ತೈಲ ಟ್ಯಾಂಕರ್ ಸ್ಫೋಟಗೊಂಡಿದ್ದು, ಕನಿಷ್ಠ 92 ಮಂದಿ ಸಾವನ್ನಪ್ಪಿದ್ದಾರೆ. ಸಿಯೆರಾ ಲಿಯೋನ್‌ ನ ರಾಜಧಾನಿ ಬಳಿ ಸಾಗಿಸುತ್ತಿದ್ದ ತೈಲ ಟ್ಯಾಂಕರ್ ಪಲ್ಟಿಯಾಗಿದ್ದು, ತೈಲ ಸಂಗ್ರಹಿಸಲು Read more…

ಪೊಲೀಸರ ಮಿಂಚಿನ ಕಾರ್ಯಾಚರಣೆ: ಒಂದೇ ದಿನ ಶಿವಮೊಗ್ಗ, ಭದ್ರಾವತಿಯ 7 ಕಡೆ ದರೋಡೆ ಮಾಡಿದ್ದ ಮೂವರು ಅರೆಸ್ಟ್

ಶಿವಮೊಗ್ಗ: ಒಂದೇ ದಿನ ಶಿವಮೊಗ್ಗ ಮತ್ತು ಭದ್ರಾವತಿಯ 7 ಸ್ಥಳಗಳಲ್ಲಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆಯ ವಿಶಾಲ್, ಪ್ರೀತಮ್ Read more…

ಕ್ರಿಕೆಟ್ ಆಡಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಮೂವರ ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದ ಬಳಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಬಿದ್ದ ಬಾಲ್ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: 8090 ಸಕ್ರಿಯ ಪ್ರಕರಣ, 224 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,89,713 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 317 ಜನ ಗುಣಮುಖರಾಗಿ Read more…

BIG NEWS: ರೈತರು, ಕಾಂಗ್ರೆಸ್ ಕಾರ್ಯಕರ್ತರ ಕೈ ಕತ್ತರಿಸಿ, ಕಣ್ಣು ಕಿತ್ತು ಹಾಕ್ತೇವೆ; ಬಿಜೆಪಿ ಸಂಸದ ಬೆದರಿಕೆ

ಚಂಡೀಗಢ: ರೈತರು, ಕಾಂಗ್ರೆಸ್ ಕಾರ್ಯಕರ್ತರ ಕಣ್ಣು ಕಿತ್ತು ಹಾಕುತ್ತೇವೆ, ಕೈ ಕತ್ತರಿಸುತ್ತೇವೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಮತ್ತು ರೈತರಿಗೆ ಬಿಜೆಪಿ ಸಂಸದ ಬೆದರಿಕೆ ಹಾಕಿದ್ದಾರೆ. ರೋಹ್ಟಕ್ ಕ್ಷೇತ್ರದ ಬಿಜೆಪಿ Read more…

ಮಹಾರಾಷ್ಟ್ರ ಆಸ್ಪತ್ರೆಯ ಕೋವಿಡ್ ವಾರ್ಡ್‌ನಲ್ಲಿ ಬೆಂಕಿ: 10 ರೋಗಿಗಳ ಸಾವು

ಅಹ್ಮದ್‌ನಗರ: ಸಿವಿಲ್ ಆಸ್ಪತ್ರೆಯ ಕೋವಿಡ್-19 ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ಮಂದಿ ರೋಗಿಗಳು ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ, ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಸಂಭವಿಸಿದೆ. ಆಸ್ಪತ್ರೆಯಲ್ಲಿ Read more…

‘ಟಾಮ್ & ಜೆರ್ರಿ’ ಸಿನಿಮಾ ಟ್ರೈಲರ್ ರಿಲೀಸ್

ಈಗಾಗಲೇ ಹಾಡುಗಳ ಮೂಲಕ ಸಾಕಷ್ಟು ಸದ್ದು ಮಾಡಿರುವ ನಿಶ್ಚಿತ್ ಹಾಗೂ ಚೈತ್ರಾ ರಾವ್ ಅಭಿನಯದ ‘ಟಾಮ್&ಜೆರ್ರಿ’ ಸಿನಿಮಾ ಟ್ರೈಲರ್ ಅನ್ನು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು Read more…

ಪುನೀತ್ ಸಮಾಧಿ ಬಳಿ ಮದುವೆಯಾಗುವವರಿಗೆ ರಾಘಣ್ಣ ಮುಖ್ಯ ಮಾಹಿತಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಸಮಾಧಿ ಬಳಿ ಮದುವೆಯಾಗಲು ಮನವಿ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಯುವಕ, ಯುವತಿ ಅವರ ತಂದೆ-ತಾಯಿಯ ಜೊತೆಗೆ ಬಂದರೆ ಅನುಮತಿ ನೀಡುತ್ತೇವೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...