alex Certify Live News | Kannada Dunia | Kannada News | Karnataka News | India News - Part 3845
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮರಾಜ್ಯಕ್ಕಾಗಿ ‘ಆಪರೇಷನ್ ಕಮಲ’ಕ್ಕೂ ಸಿದ್ದ ಅಂದ್ರು ನಳಿನ್ ಕುಮಾರ್ ಕಟೀಲ್

ಆಪರೇಷನ್ ಕಮಲ ಕುರಿತಂತೆ ದೇಶದಾದ್ಯಂತ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಮರಾಜ್ಯ ಸ್ಥಾಪನೆಗೆ ಆಪರೇಷನ್ ಕಮಲ ಮಾಡಲು ಬಿಜೆಪಿ Read more…

‘ಸಂಡೆ ಲಾಕ್ಡೌನ್’ ಸಂದರ್ಭದಲ್ಲಿ ವಾಟ್ಸಾಪ್ ವಿಡಿಯೋ ಮೂಲಕ ಸುಸೂತ್ರ ಹೆರಿಗೆ…!

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಡೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಈ ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್ ಆಗಿರಲಿವೆ. Read more…

BIG NEWS: ಕಳಸಾ-ಬಂಡೂರಿ ಯೋಜನೆ – ಮತ್ತೊಂದು ಮಹತ್ವದ ಹೆಜ್ಜೆ

ಬೆಂಗಳೂರು: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ಬಳಿ ಮಹದಾಯಿ ನದಿಗೆ ಅಣೆಕಟ್ಟು ನಿರ್ಮಿಸಿ ಕೂಡು ಕಾಲುವೆ ಮುಖಾಂತರ 1.72 ಟಿ ಎಂ ಸಿ ನೀರನ್ನು ಕುಡಿಯುವ Read more…

1 ರಿಂದ 10 ನೇ ತರಗತಿ ಪಠ್ಯ ಕಡಿತ: ಪರಿಷ್ಕರಣೆಯಲ್ಲಿ ಅಬ್ಬಕ್ಕ, ಟಿಪ್ಪು, ಹೈದರಾಲಿಗೆ ಕೊಕ್

ಬೆಂಗಳೂರು: ಕೊರೋನಾ ಕಾರಣದಿಂದ ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಟಿಪ್ಪು ಸುಲ್ತಾನ್, ಜೀಸಸ್, ಪ್ರವಾದಿ ಮತ್ತು ರಾಣಿ ಅಬ್ಬಕ್ಕ ಸೇರಿದಂತೆ ಹಲವು ಪಠ್ಯಗಳನ್ನು ಕಡಿತ ಮಾಡಲಾಗಿದೆ. Read more…

ಕೊರೊನಾ ಎಫೆಕ್ಟ್: ದೇಶದ 179 ತಾಂತ್ರಿಕ ಶಿಕ್ಷಣ ಸಂಸ್ಥೆಗಳು ‘ಬಂದ್’

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನೇ ವ್ಯಾಪಿಸಿದೆ. ಭಾರತದಲ್ಲೂ ಇದು ಅಬ್ಬರಿಸುತ್ತಿದ್ದು, ಈಗಾಗಲೇ ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಲಕ್ಷಾಂತರ ಮಂದಿ ಸೋಂಕು Read more…

ಗಮನಿಸಿ: ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ

ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಆರಂಭವಾಗಿದೆ. ಆದರೆ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ರಾಜ್ಯದ ಬಹಳಷ್ಟು ಜಲಾಶಯಗಳು Read more…

ಶಾಲಾ-ಕಾಲೇಜು ಆರಂಭ, ಮಕ್ಕಳ ಕಲಿಕೆ ಕುರಿತಾಗಿ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ವ್ಯಾಪಕವಾಗಿ ಹರಡುತ್ತಿದ್ದು ಸದ್ಯಕ್ಕಂತೂ ಶಾಲೆ ಪುನಾರಂಭವಾಗುವುದಿಲ್ಲ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್, ಕೊರೊನಾ ಸೋಂಕು ಹರಡುವ Read more…

ಪರ್ಯಾಯ ನಾಯಕನಾಗಲು ಹೊರಟ ಸವದಿಗೆ ಬಿಗ್ ಶಾಕ್: ಡಿಸಿಎಂ ಕುರ್ಚಿ ಉಳಿಸಿಕೊಳ್ಳುವುದೇ ಸವಾಲು…?

ಕಳೆದ ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಪೂರಕವೆಂಬಂತೆ ಈಗ ನಡೆಯುತ್ತಿರುವ ಬೆಳವಣಿಗೆಗಳು ಈ ಮಾತನ್ನು ಸ್ಪಷ್ಟಪಡಿಸುವಂತಿವೆ. ಆದರೆ Read more…

ಬಿಗ್ ನ್ಯೂಸ್: ಜಿಮ್, ಸಿನಿಮಾ ಮಂದಿರ, ಕಾಲೇಜ್ ಓಪನ್ – ಮೋದಿ ನೇತೃತ್ವದ ಸಭೆಯಲ್ಲಿ ಅನ್ ಲಾಕ್ ಬಗ್ಗೆ ಮಹತ್ವದ ತೀರ್ಮಾನ ಸಾಧ್ಯತೆ

ನವದೆಹಲಿ: ಆಗಸ್ಟ್ 1 ರಿಂದ ಅನ್ ಲಾಕ್ 3.0 ಜಾರಿಯಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಬೆಳಗ್ಗೆ ನಡೆಯಲಿರುವ ಸಭೆಯಲ್ಲಿ ಯಾವುದಕ್ಕೆಲ್ಲ ವಿನಾಯಿತಿ Read more…

ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ನಿಗದಿಯಾಗಿರುವ ಸಿಇಟಿ ಪರೀಕ್ಷೆಯನ್ನು ನಡೆಸುವ ಸಂಬಂಧ ಕೈಗೊಂಡಿರುವ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದ ತಕ್ಷಣವೇ, ಉನ್ನತ Read more…

ಕೊರೊನಾ ನಿಯಂತ್ರಣ, ಸೋಂಕಿತರಿಗೆ ಮಾಹಿತಿ, ಸೌಲಭ್ಯಕ್ಕೆ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ? ಮನೆ ಆರೈಕೆಗೆ ಒಳಪಡಬೇಕೆ? ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ Read more…

ಫೇಸ್ ಬುಕ್ ನಲ್ಲಿದ್ದ ಫೋಟೋ ಪೋರ್ನ್ ಸೈಟ್ ನಲ್ಲಿ: ಬೆಚ್ಚಿಬಿದ್ದ ಪ್ರತಿಷ್ಠಿತ ಕಾಲೇಜು ಹುಡುಗಿಯರು

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾದ ವೈಯಕ್ತಿಕ ಚಿತ್ರಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದ್ದು, ಕೆಲವು ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲ ವೆಬ್ ಸೈಟ್ ನಲ್ಲಿ ಪೋಸ್ಟ್ ಮಾಡಿರುವುದಾಗಿ ದೂರಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ Read more…

19 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 5536 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1898, ಬಳ್ಳಾರಿ 452, ಕಲಬುರ್ಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207 Read more…

ಬೆಂಗಳೂರಿಗೆ ಮತ್ತೆ ಕೊರೊನಾ ಶಾಕ್: 1898 ಜನರಿಗೆ ಸೋಂಕು, 40 ಮಂದಿ ಸಾವು

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1898 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 48,821 ಏರಿಕೆಯಾಗಿದೆ. ಇವತ್ತು 572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

BIG BREAKING: ರಾಜ್ಯದಲ್ಲಿ 5536 ಜನರಿಗೆ ಕೊರೊನಾ ಸೋಂಕು ದೃಢ, 612 ಮಂದಿ ಗಂಭೀರ – 64,434 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 5536 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,07,001 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2819 ಜನ ಗುಣಮುಖರಾಗಿ Read more…

BIG NEWS: ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್: 6 ಸಚಿವರಿಗೆ ಕೊಕ್…?

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಬಹುತೇಕ ಆಗಸ್ಟ್ ಮೊದಲ Read more…

ಮನೆ ತೊರೆದ ಮಡದಿ: ಗಂಡನಿಂದ ದುಡುಕಿನ ನಿರ್ಧಾರ, ಹೃದಯ ವಿದ್ರಾವಕ ದೃಶ್ಯ ಕಂಡು ಮಮ್ಮಲ ಮರುಗಿದ ಜನ

ಚಿಕ್ಕೋಡಿ: ಪತ್ನಿ ತನ್ನಿಂದ ದೂರವಾಗಿದ್ದರಿಂದ ಮನನೊಂದ ವ್ಯಕ್ತಿ ಮಕ್ಕಳಿಬ್ಬರಿಗೆ ವಿಷವುಣಿಸಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಾದವಾಡ ಗ್ರಾಮದಲ್ಲಿ ನಡೆದಿದೆ. 38 ವರ್ಷದ ತಮ್ಮಣ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ Read more…

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರನ್ನು ದಕ್ಷಿಣ Read more…

ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳಿಗೆ ಸಚಿವ ಶ್ರೀರಾಮುಲು ಖಡಕ್ ಎಚ್ಚರಿಕೆ

ಬೆಂಗಳೂರು: ಕೊರೋನಾ ಮೊದಲಾದ ಕಾಯಿಲೆ ಇರುವ ಜನರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. Read more…

ಕೈಕೊಟ್ಟ ಪ್ರೇಯಸಿ ಮೇಲೆ ಸೇಡು ತೀರಿಸಿಕೊಳ್ಳಲು ಭಗ್ನಪ್ರೇಮಿ ಮಾಡಿದ್ದೇನು ಗೊತ್ತಾ…?

ಸ್ಟಾರ್‌ ವಾರ್ಸ್ ಅಭಿಮಾನಿಗಳಿಗೆ ಚಿರಪರಿಚಿತನಾದ ಚೀವ್ಬಾಕಾ ಪಾತ್ರಧಾರಿಗೆ ಇಂಗ್ಲಿಷ್ ಬರದೇ ಇದ್ದರೂ ಸಹ ತನ್ನ ವಿಶಿಷ್ಟವಾದ ಶೈಲಿಯಲ್ಲಿ ಸಂಪರ್ಕ ಸಾಧಿಸುವ ಮೂಲಕ ಆತ ಬಹುದೊಡ್ಡ ಸೆಲೆಬ್ರಿಟಿಗಳಲ್ಲಿ ಒಬ್ಬನಾಗಿಬಿಟ್ಟಿದ್ದಾನೆ. 1977ರಲ್ಲಿ Read more…

ತಾಯಿ ಪ್ರೀತಿಯನ್ನು ತೋರಿಸುತ್ತೆ ಈ ವಿಡಿಯೋ

ತಾಯಿಗಿಂತ ಬೇರೆ ದೇವರಿಲ್ಲ ಎನ್ನಲಾಗುತ್ತದೆ.‌ ತನ್ನ ರಕ್ತ ಬಸಿದು ಹುಟ್ಟಿಸಿದ ತಾಯಿ ಮಕ್ಕಳ ರಕ್ಷಣೆಗಾಗಿ ಪ್ರಾಣ ನೀಡಲೂ ಸಿದ್ಧಳಿರುತ್ತಾಳೆ.‌ ತಾಯಿಯ ಕಾಳಜಿ, ಪ್ರೇಮ, ಕರುಣೆ, ತ್ಯಾಗ ಕೇವಲ ಮಾನವರಲ್ಲಿ Read more…

‌ʼಅಂತರ್ಜಾಲʼದಲ್ಲಿ ಸದ್ದು ಮಾಡುತ್ತಿದೆ‌ ಯುವತಿಯ ಮನಕಲಕುವ ಪೋಸ್ಟ್

ಮಾನವೀಯ ಪೋಸ್ಟ್ ಒಂದು ಅಂತರ್ಜಾಲದಲ್ಲಿ ಸದ್ದು ಮಾಡುತ್ತಿದೆ.‌ ಯುವತಿಯೊಬ್ಬರ ಮೃತ ತಾಯಿಯ ಆಡಿಯೋ ರೆಕಾರ್ಡ್ ಹೊಂದಿದ್ದ ಟೆಡ್ಡಿ ಬೇರ್ ಕಳ್ಳತನವಾಗಿದ್ದು, ಅದನ್ನು ವಾಪಸ್ ನೀಡಿ ಎಂದು ಮಹಿಳೆ ಸಾಮಾಜಿಕ Read more…

ಕೋತಿ ಮರಿ ಸೇಬು ತಿನ್ನುತ್ತಿರುವ ವಿಡಿಯೋ ವೈರಲ್

ಕೋತಿ ಮರಿಯೊಂದು ವ್ಯಕ್ತಿಯೊಬ್ಬರ ಕೈಯಿಂದ ಹಣ್ಣು ತಿನ್ನುತ್ತಿರುವ ವಿಡಿಯೋವೊಂದು ಎಲ್ಲೆಡೆ ವೈರಲ್ ಆಗಿದೆ. ಈ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತಾ ನಂದಾ ಶೇ‌ರ್‌ ಮಾಡಿಕೊಂಡಿದ್ದಾರೆ. ಸೇಬು Read more…

ಶಾಕಿಂಗ್: ಕೊರೊನಾ ಪರಿಹಾರ ಹಣದಲ್ಲಿ ಐಷಾರಾಮಿ ಜೀವನ

ಕೊರೊನಾ ವೈರಸ್‌ನಿಂದಾಗಿ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅನೇಕರು ಆಹಾರವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ಯುಎಸ್ ನಲ್ಲಿ  ಒಬ್ಬ ವ್ಯಕ್ತಿಯು ಕೊರೊನಾ ಪರಿಹಾರ ಕಾರ್ಯಕ್ರಮದಡಿ 29.8 ಕೋಟಿ ರೂಪಾಯಿ Read more…

ದೆಹಲಿ ಟ್ರಾಫಿಕ್ ಜಾಮ್ ಏನಾದ್ರು ನೋಡಿದ್ರೆ ʼಕೊರೊನಾʼಗೆ ಆಗುತ್ತೆ ಗಾಬರಿ…!

ದೆಹಲಿಯ ಕಾಶ್ಮೀರೀ ಗೇಟ್ ಬಳಿಯ ಅಂತರರಾಜ್ಯ ಬಸ್ ಟರ್ಮಿನಲ್ (ISBT) ಬಳಿ ಸಂಚಾರ ದಟ್ಟಣೆಯ ಚಿತ್ರವೊಂದು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ವಾಹನಗಳು ಒಂದೇ ಒಂದು ಇಂಚೂ ಸಹ Read more…

ಈ ಕಾರಣಕ್ಕೆ ಸ್ಪೇಸ್ ಹೆಲ್ಮೆಟ್ ಧರಿಸ್ತಾಳೆ ಮಹಿಳೆ…!

ಅಪರೂಪದ ಜೆನೆಟಿಕ್ ಅಲರ್ಜಿ ಪೀಡಿತರಾದ ಮೊರಕ್ಕೋದ ಮಹಿಳೆಯೊಬ್ಬರು ತಮ್ಮ ಮುಖವನ್ನು ಸೂರ್ಯನ ಅತಿನೇರಳೆ ಕಿರಣಗಳಿಂದ ರಕ್ಷಿಸಿಕೊಳ್ಳಲು ಸ್ಪೇಸ್ ಹೆಲ್ಮೆಟ್‌ ಧರಿಸಿಕೊಂಡು ಓಡಾಡಬೇಕಾಗಿದೆ. 28 ವರ್ಷ ವಯಸ್ಸಿನ ಫಾತಿಮಾ ಘಝೋಯ್, Read more…

ಬೆಚ್ಚಿಬೀಳಿಸುತ್ತೆ ಈತ ಪಾಲಿಸಿರುವ ʼಸಾಮಾಜಿಕ ಅಂತರʼ

ಕೊರೊನಾ ಬಾಧೆಯಿಂದ ಈಗ ಎಲ್ಲೆಲ್ಲೂ ಸಾಮಾಜಿಕ ಅಂತರದ್ದೇ ಮಾತು. ಜನ ಈಗ ಕೋವಿಡ್-19 ಸೋಂಕನ್ನೂ ಸಹ ಹಾಸ್ಯದ ವಸ್ತುವನ್ನಾಗಿ ತೆಗೆದುಕೊಂಡುಬಿಟ್ಟಿದ್ದಾರೆ. 2020ರಲ್ಲಿ ಅದಾಗಲೇ ಸಾಕಷ್ಟು ವಂಗ್ಯಭರಿತ ಸನ್ನಿವೇಶಗಳನ್ನು ನೋಡಿದ್ದೇವೆ Read more…

ಗೋಸುಂಬೆ ಮೊಟ್ಟೆ ಇಡುತ್ತಿರುವ ಅಪರೂಪದ ವಿಡಿಯೋ ಮೊಬೈಲ್‌ ಕ್ಯಾಮರಾದಲ್ಲಿ ಸೆರೆ

ಗೋಸುಂಬೆಯೊಂದು ಮೊಟ್ಟೆಯಿಡುತ್ತಿರುವ ಅತ್ಯಪರೂಪದ ವಿಡಿಯೋವೊಂದು ನೆಟ್‌ನಲ್ಲಿ ವೈರಲ್ ಆಗಿದೆ. ತಮಿಳುನಾಡಿನ ವ್ಯಕ್ತಿಯೊಬ್ಬರು ಈ ದೃಶ್ಯಾವಳಿಯನ್ನು ಕಣ್ತುಂಬಿಕೊಂಡಿದ್ದಾರೆ. ಶ್ರೀನಿವಾಸನ್ ಹೆಸರಿನ ಈ ವ್ಯಕ್ತಿ ನೌಕಾಪಡೆಯ ನಿವೃತ್ತ ಅಧಿಕಾರಿಯಾಗಿದ್ದು, ತಮ್ಮ ಮನೆಯ Read more…

ಮಾಸ್ಕ್ ಬದಲಿಗೆ‌ KFC ಬಾಕ್ಸ್‌ನಿಂದ ಮುಖ ಮುಚ್ಚಿಕೊಂಡ ಮಹಿಳೆ

ಕೊರೊನಾ ವೈರಸ್‌ ತಡೆಗಟ್ಟಲು ಮುಖದ ಮಾಸ್ಕ್‌ ಹಾಕುವುದು ಅನಿವಾರ್ಯವಾಗಿಬಿಟ್ಟಿದೆ. ಬಹಳ ಶೀಘ್ರವಾಗಿ ಒಬ್ಬರಿಂದ ಒಬ್ಬರಿಗೆ ಹಬ್ಬುವ ಈ ಸೋಂಕನ್ನು ತಡೆಗಟ್ಟಬೇಕಾದಲ್ಲಿ ಇಂಥ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ. ಆದರೆ Read more…

ಕುತೂಹಲಕ್ಕೆ ಕಾರಣವಾಗಿದೆ ಸೂರ್ಯನ ಸಮೀಪ ಕಾಣಿಸಿಕೊಂಡಿರುವ ವಸ್ತು

ನಾಸಾ: ಸೂರ್ಯನ ಸಮೀಪ ಕಾಣಿಸಿಕೊಂಡ ಅಪರೂಪದ ಹಾರುವ ತಟ್ಟೆ(ಯುಎಫ್ಒ) ರೀತಿಯಲ್ಲಿರುವ ಆಕಾರದ ಫೋಟೋವನ್ನು ನಾಸಾ ವಿಜ್ಞಾನಿಗಳು ಬಿಡುಗಡೆ ಮಾಡಿದ್ದಾರೆ. ಸೂರ್ಯನ ಅಧ್ಯಯನ ನಡೆಸುವ ಸಲುವಾಗಿ ನಾಸಾ 1995 ರಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...