alex Certify Live News | Kannada Dunia | Kannada News | Karnataka News | India News - Part 3846
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ವಾಯುಭಾರ ಕುಸಿತ ಪರಿಣಾಮ 4 ದಿನ ಮಳೆ, 3 ಜಿಲ್ಲೆಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ. ಇವತ್ತು ಮತ್ತು ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ Read more…

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಬಿಗ್ ಶಾಕ್: 3.55 ಲಕ್ಷ ಅನರ್ಹ ರೇಷನ್ ಕಾರ್ಡ್ ರದ್ದು

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿದ್ದ 3,55,516 ರೇಷನ್ ಕಾರ್ಡ್ ಗಳನ್ನು ಅನರ್ಹಗೊಳಿಸಲಾಗಿದೆ. ಆರ್ಥಿಕವಾಗಿ ಸಬಲರಾದವರನ್ನು ಯೋಜನೆಯಿಂದ ಹೊರಗಿಡಲಾಗಿದೆ. ಆದಾಯ ತೆರಿಗೆ ಪಾವತಿದಾರ ಕುಟುಂಬಗಳು, ಸರ್ಕಾರಿ ನೌಕರರು, Read more…

ʼಕೆಬಿಸಿʼ ಯಲ್ಲಿ ದೀಪಿಕಾ ಜೊತೆ ಕಾಣಿಸಿಕೊಳ್ಳಲಿರುವ ಫರಾ ಖಾನ್

ಸದ್ಯ ಕೋವಿಡ್-19 ಸೋಂಕಿನಿಂದ ಬಳಲುತ್ತಿರುವ ಚಿತ್ರ ನಿರ್ಮಾಪಕಿ ಫರಾ ಖಾನ್, ನಟಿ ದೀಪಿಕಾ ಪಡುಕೋಣೆ ಜೊತೆಗೆ ’ಕೌನ್ ಬನೇಗಾ ಕರೋಡ್ಪತಿ’ಯ ವಿಶೇಷ ಸಂಚಿಕೆಯೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಂಚಿಕೆಯ ಶೂಟಿಂಗ್‌ Read more…

BIG NEWS: ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮುಸ್ಲಿಂ ಮುಖಂಡರೊಂದಿಗಿನ ಆರ್.ಎಸ್.‌ಎಸ್.‌ ಮುಖ್ಯಸ್ಥ ಮೋಹನ್‌ ಭಾಗವತ್‌ ಭೇಟಿ

ಮುಂಬೈನ ಪಂಚತಾರಾ ಹೋಟೆಲ್‍ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್.ಎಸ್‍.ಎಸ್.) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಮುಸ್ಲಿಂ ಸಮುದಾಯದ ಪ್ರಮುಖ ಮುಖಂಡರುಗಳು ಸೋಮವಾರ ಮಹತ್ವದ ಸಭೆ ನಡೆಸುತ್ತಿದ್ದಾರೆ. ನಾಗ್ಪುರದಲ್ಲಿ Read more…

ಪಾರ್ಲೆ-ಜಿ ಬಿಸ್ಕತ್ತುಗಳ ಅಸಮರ್ಪಕ ಪೂರೈಕೆ ವಿರುದ್ದ ದೂರು

ಮಾರುಕಟ್ಟೆಯಲ್ಲಿ ತನಗಿರುವ ಪ್ರತಿಷ್ಠಿತ ಸ್ಥಾನದ ದುರ್ಬಳಕೆ ಮಾಡಿಕೊಂಡಿರುವ ಪಾರ್ಲೆ ಸಮೂಹವು ಪಾರ್ಲೆ-ಜಿ ಯಂಥ ತನ್ನ ಉತ್ಪನ್ನಗಳನ್ನು ಪೂರೈಸಲು ನಿರಾಕರಿಸುತ್ತಿದೆ ಎಂದು ಆಪಾದಿಸಿ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಬಿ2ಬಿ Read more…

ಅಂಪೈರ್ ನಿರ್ಧಾರ ವಿರೋಧಿಸಿದ್ದಕ್ಕೆ ಕೆ.ಎಲ್. ರಾಹುಲ್ ಗೆ ದಂಡ

ಲಂಡನ್: ಅಂಪೈರ್ ನಿರ್ಧಾರಕ್ಕೆ ಭಿನ್ನಾಭಿಪ್ರಾಯ ತೋರಿದ ಟೀಂ ಇಂಡಿಯಾ ಆಟಗಾರ ಕೆ.ಎಲ್. ರಾಹುಲ್ ಗೆ ದಂಡ ವಿಧಿಸಲಾಗಿದೆ. ಲಂಡನ್ ನಲ್ಲಿ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ನ ಮೂರನೇ Read more…

ಗುಂಡಿ ಬಿದ್ದ ರಸ್ತೆಯಲ್ಲಿ ’ಕ್ಯಾಟ್‌ವಾಕ್’: ಮಹಿಳೆಯರ ವಿಭಿನ್ನ ಪ್ರತಿಭಟನೆ

ಗುಂಡಿ ಬಿದ್ದ ರಸ್ತೆಗಳನ್ನು ಸರಿಪಡಿಸಲು ಅಧಿಕಾರಿಗಳು ಇಚ್ಛಾಶಕ್ತಿ ತೋರದೇ ಇರುವ ಕಾರಣ ಬೇಸತ್ತ ಮಹಿಳೆಯರ ಗುಂಪೊಂದು ಈ ರಸ್ತೆ ಮೇಲೆಯೇ ಕ್ಯಾಟ್‌ ವಾಕ್ ಮಾಡಿದ ಘಟನೆ ಮಧ್ಯ ಪ್ರದೇಶದ Read more…

ವಿದೇಶಿ ನೆಲದಲ್ಲಿ ‘ಹಿಟ್ ಮ್ಯಾನ್’ ಮೊದಲ ಟೆಸ್ಟ್ ಸೆಂಚುರಿ ಬಾರಿಸಿದಾಗ ಪತ್ನಿ ರಿತಿಕಾಳ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ..?

ಲಂಡನ್: ವಿದೇಶಿ ನೆಲದಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಶತಕ ಸಿಡಿಸಿ ದಾಖಲೆಗೆ ಪಾತ್ರರಾದರು. ಈ ವೇಳೆ ಅವರ ಪತ್ನಿ Read more…

ಕೇಂದ್ರ ಸರ್ಕಾರಕ್ಕೆ ಬಿಗ್‌ ಶಾಕ್:‌ ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ

ದೆಹಲಿ: ʼಅವರು ನಮ್ಮದೇ ಮಾಂಸ ಮತ್ತು ರಕ್ತ’ ಎಂದು ರೈತರ ಪ್ರತಿಭಟನೆಗೆ ಪಿಲಿಭಿತ್ ನ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ನೀಡಿದ್ದಾರೆ. ಬಿಜೆಪಿ ಸಂಸದರಾಗಿದ್ದರೂ ಕೇಂದ್ರ ಸರಕಾರವನ್ನು Read more…

ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ; ತಂದೆ ವಿರುದ್ಧವೇ ಕ್ರಮಕ್ಕೆ ಮುಂದಾದ ಸಿಎಂ

ರಾಯ್ಪುರ್: ಬ್ರಾಹ್ಮಣರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ತಂದೆ ನಂದ ಕುಮಾರ್ ಬಘೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. Read more…

ʼಸಾಲʼ ಪಡೆಯುವ ಮುನ್ನ ನಿಮಗೆ ತಿಳಿದಿರಲಿ ಈ ಎಲ್ಲ ಮಾಹಿತಿ

ಕೊರೊನಾ ದಾಳಿ, ಲಾಕ್‍ಡೌನ್‍ಗಳ ಪರಿಣಾಮವಾಗಿ ಕೆಲಸ ಕಳೆದುಕೊಂಡ ಜನರ ಆರ್ಥಿಕ ಸಂಕಷ್ಟ ತುಂಬ ಬಿಗಡಾಯಿಸಿದೆ. ನಿತ್ಯ ಜೀವನ ಸಾಗಿಸಲು ಕೂಡ ಸಾಲದ ಮೊರೆಹೋಗುವುದು ಕೆಲವರಿಗೆ ಅನಿವಾರ್ಯವಾಗುತ್ತಿದೆ. ಕ್ರೆಡಿಟ್ ಕಾರ್ಡ್‍ಗಳ Read more…

ರಾಜ್ಯದಲ್ಲಿ ಇಂದಿನಿಂದ 6 -8 ನೇ ತರಗತಿ ಆರಂಭ – 1 -5 ನೇ ಕ್ಲಾಸ್ ಕೂಡ ಶೀಘ್ರವೇ ಆರಂಭ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 6,7,8 ನೇ ತರಗತಿ ಆರಂಭವಾಗಲಿವೆ. ಕೋವಿಡ್ ನಿಯಮ ಪಾಲಿಸಿ ಇಂದಿನಿಂದ ಶಾಲೆಗಳನ್ನು ಆರಂಭಿಸಲಾಗುವುದು. ಸೋಮವಾರದಿಂದ ಶುಕ್ರವಾರದವರೆಗೆ ತರಗತಿ ನಡೆಯಲಿದ್ದು, ಶನಿವಾರ ಮತ್ತು ಭಾನುವಾರ ತರಗತಿ Read more…

ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: 5 ಸಾವಿರ ಶಿಕ್ಷಕರ ನೇಮಕ; ಸಿಎಂ ಮಾಹಿತಿ

ಬೆಂಗಳೂರು: ಪ್ರಸಕ್ತ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ Read more…

ಬೆಳಿಗ್ಗಿನ ತಿಂಡಿಗೆ ಮಾಡಿ ರುಚಿಕರವಾದ ಈರುಳ್ಳಿ ಉತ್ತಪ್ಪಂ

ಬೆಳಿಗ್ಗೆ ತಿಂಡಿ ಏನು ಮಾಡುವುದು ಎಂಬುದು ಹೆಂಗಳೆಯರಿಗೆ ಕಾಡುವ ದೊಡ್ಡ ತಲೆಬಿಸಿ. ದಿನ ಇಡ್ಲಿ, ದೋಸೆ ತಿಂದು ಬೇಜಾರು ಎನ್ನುವ ಮಕ್ಕಳು, ರೈಸ್ ಬಾತ್ ಬೇಡ ಎನ್ನುವವರು, ಒಟ್ಟಾರೆ Read more…

ಮತ್ತೆ ಶಾಲೆಗೆ ಹೋಗಲಿರುವ ಮಕ್ಕಳ ಹಿಂದೆ ನಿಲ್ಲಬೇಕಿದೆ ಪಾಲಕರು

ಕೊರೊನಾ ವಿಶ್ವದ ಪರಿಸ್ಥಿತಿಯನ್ನು ಬದಲಿಸಿದೆ. ಕೊರೊನಾದಿಂದ ಸಾಕಷ್ಟು ಬದಲಾವಣೆಯಾಗಿದೆ. ಒಂದುವರೆ ವರ್ಷದ ನಂತ್ರ ಮತ್ತೆ ಶಾಲೆಗಳ ಬಾಗಿಲು ತೆರೆಯುತ್ತಿದೆ. ಮಕ್ಕಳು ಶಾಲೆಗೆ ಹೋಗಲು ತಯಾರಿ ನಡೆಸುತ್ತಿದ್ದಾರೆ. ಆದರೆ ಮಕ್ಕಳನ್ನು Read more…

ಕೂದಲು ಹೊಳೆಯಬೇಕೇ….? ಇಲ್ಲಿದೆ ಒಂದಿಷ್ಟು ʼಟಿಪ್ಸ್ʼ

ಕೂದಲ ಹೊಳಪಿಗೆ ಬ್ಯೂಟಿ ಪಾರ್ಲರ್ ಗೇ ಹೋಗಬೇಕೆಂದೇನಿಲ್ಲ, ಶ್ಯಾಂಪುವನ್ನೇ ಬಳಸಬೇಕೆಂದೇನಿಲ್ಲ. ಮನೆಯಲ್ಲೇ ಸಿಗುವ ವಸ್ತುಗಳಿಂದ ಕೂದಲ ಹೊಳಪನ್ನು ಪಡೆಯಬಹುದು. ಹೇಗೆನ್ನುತ್ತೀರಾ? ಕೆಂಪು ದಾಸವಾಳದ ಎಲೆಯನ್ನು ತೊಳೆದು ನುಣ್ಣಗೆ ರುಬ್ಬಿ. Read more…

SHOCKING: 14 ವರ್ಷದ ವಿದ್ಯಾರ್ಥಿ ಮೇಲೆ 3 ಬಾರಿ ಅತ್ಯಾಚಾರವೆಸಗಿದ ಟ್ಯೂಷನ್ ಶಿಕ್ಷಕಿ

ಶಿಕ್ಷಕರನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ. ಮಕ್ಕಳಿಗೆ ಒಳ್ಳೆ ಭವಿಷ್ಯ ನೀಡಬೇಕಾಗಿದ್ದು ಶಿಕ್ಷಕರ ಜವಾಬ್ದಾರಿ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರು-ಮಕ್ಕಳ ಸಂಬಂಧ ಬದಲಾಗ್ತಿದೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ ನಾಚಿಕೆಗೇಡಿ ಕೆಲಸ ಮಾಡಿದ್ದಾಳೆ. Read more…

ಶಾಲೆ ಪ್ರಾರಂಭವಾಗ್ತಿದ್ದಂತೆ ಪಾಲಕರು, ಶಿಕ್ಷಕರಲ್ಲಿ ಹೆಚ್ಚಾಗಿದೆ ಜವಾಬ್ದಾರಿ

ಕೊರೊನಾ ಪ್ರಕರಣಗಳ ಮಧ್ಯೆ ಅನೇಕ ರಾಜ್ಯಗಳಲ್ಲಿ ಶಾಲೆಗಳು ಮತ್ತೆ ಆರಂಭಗೊಂಡಿವೆ. ರಾಜ್ಯದಲ್ಲಿ ನಾಳೆಯಿಂದ 8ನೇ ತರಗತಿ ಶುರುವಾಗ್ತಿದೆ. 9 ರಿಂದ 12 ರವರೆಗಿನ ಶಾಲೆಗಳು ಈಗಾಗಲೇ ಶುರುವಾಗಿದೆ. ಪೋಷಕರು Read more…

ಸಿಎಂ ಸ್ಥಾನ ಉಳಿಸಿಕೊಳ್ಳಲು ಮಮತಾ ಬ್ಯಾನರ್ಜಿಗೆ ಹೊಸ ಸವಾಲು, ಗೆಲ್ಲಲೇಬೇಕಿದೆ ಭವಾನಿಪುರ ಬೈಎಲೆಕ್ಷನ್

ಕೊಲ್ಕೊತ್ತಾ: ಭವಾನಿಪುರ ಕ್ಷೇತ್ರದ ಉಪಚುನಾವಣೆಗೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಮತಾ ಬ್ಯಾನರ್ಜಿ ಸ್ಪರ್ಧಿಸಲಿದ್ದಾರೆ. ಟಿಎಂಸಿ ಭಾನುವಾರ ಅಧಿಕೃತವಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣಕ್ಕಿಳಿಯುವ ಬಗ್ಗೆ ಘೋಷಣೆ Read more…

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಗೆ ಕೋವಿಡ್ ಪಾಸಿಟಿವ್

ಲಂಡನ್: ಭಾರತ ಕ್ರಿಕೆಟ್ ತಂಡದ ಕೋಚ್ ರವಿಶಾಸ್ತ್ರಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರವಿಶಾಸ್ತ್ರಿ ಅವರ ಜೊತೆ ಬೌಲಿಂಗ್ ತರಬೇತುದಾರ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ Read more…

BIG NEWS: 7 ಜಿಲ್ಲೆಗಳಲ್ಲಿ ಶೂನ್ಯ, ಸಾವಿನ ಸಂಖ್ಯೆಯೂ ಒಂದಂಕಿಗೆ ಇಳಿಕೆ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಎಂದು 1,117 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,55,164 ಕ್ಕೆ ಏರಿಕೆಯಾಗಿದೆ. ಇಂದು 1354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,00,228 Read more…

ಪೋಸ್ಟರ್ ನಿಂದ ನೆಹರೂ ಭಾವಚಿತ್ರ ತೆಗೆದಿರುವುದಕ್ಕೆ ಕೇಂದ್ರದ ವಿರುದ್ಧ ಶಿವಸೇನಾ ಸಂಸದ ಕೆಂಡಾಮಂಡಲ

ಮುಂಬೈ: “ನೀವು ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರೂ ಅವರನ್ನು ಏಕೆ ದ್ವೇಷಿಸುತ್ತೀರಿ..? ಇದು ನಿಮ್ಮ ಸಂಕುಚಿತ ಮನೋಭಾವವನ್ನು ತೋರಿಸುತ್ತದೆ” ಎಂದು ಶಿವಸೇನೆಯ ಸಂಸದ ಸಂಜಯ್ ರಾವುತ್ ಕೇಂದ್ರ Read more…

ಶುಭ ಸುದ್ದಿ: ಗ್ರಾಪಂ ಕಾರ್ಯದರ್ಶಿ, SDA, ಗ್ರಾಮೀಣಾಭಿವೃದ್ಧಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ವಿಧಾನ ನಿಗದಿ

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್-2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ಕಾರ್ಯಕಾರಿ ಆದೇಶದ ಮೂಲಕ ನೇಮಕಾತಿ ವಿಧಾನ ನಿಗದಿಪಡಿಸಲು ಸರ್ಕಾರ ಅನುಮೋದನೆ Read more…

BIG BREAKING: 5 ಸಾವಿರ ಶಿಕ್ಷಕರ ನೇಮಕಾತಿ, ಸಿಎಂ ಬೊಮ್ಮಾಯಿ ಮಾಹಿತಿ; ಸವಾಲು ಎದುರಿಸಲು ಮಕ್ಕಳನ್ನು ಸಜ್ಜುಗೊಳಿಸಲು ಕರೆ

ಬೆಂಗಳೂರು: ದೇಶ ಬೆಳೆಸುವ ಶಕ್ತಿ ನಮ್ಮ ಗುರುಗಳಲ್ಲಿ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ನನಗೆ Read more…

ಶಿವಮೊಗ್ಗ: ನಿಗದಿತ ಅವಧಿಯೊಳಗೆ ಏರ್ ಬಸ್ ನಂತಹ ಬೃಹತ್ ವಿಮಾನ ಇಳಿಯಲು ರನ್ ವೇ ನಿರ್ಮಾಣ; ಸಚಿವ ಸಿ.ಸಿ. ಪಾಟೀಲ್

ಶಿವಮೊಗ್ಗ: ಶಿವಮೊಗ್ಗ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಅವರು ಭಾನುವಾರ ಸೋಗಾನೆಯಲ್ಲಿ Read more…

ರಾಷ್ಟ್ರೀಯ ಶಿಕ್ಷಣ ನೀತಿ -NEP ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದು ಟೀಕಿಸಿದ ಡಿಕೆಶಿಗೆ ಅಶ್ವತ್ಥನಾರಾಯಣ ತಿರುಗೇಟು

ಬೆಂಗಳೂರು: ಎನ್ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ)ಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಅತ್ಯಂತ ಬೇಜವಾಬ್ದಾರಿ ಮತ್ತು ಹೊಣೆಗೇಡಿತನದಿಂದ ಕೂಡಿದೆ ಎಂದು ಉನ್ನತ Read more…

BREAKING: ಗುಡ್ ನ್ಯೂಸ್, ಕೊರೋನಾ 2ನೇ ಅಲೆ ಆರಂಭದ ನಂತ್ರ ಒಂದಂಕಿಗೆ ಇಳಿದ ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಎಂದು 1,117 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 1354 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಕೊರೋನಾ ಎರಡನೇ ಅಲೆಯ Read more…

ಪತ್ನಿಗೆ ತಮಾಷೆ ಮಾಡಲು ಹೋಗಿ ಕಂಗಾಲಾದ ಪತಿ

ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಡಿಯೋಗಳು ವೈರಲ್ ಆಗ್ತಿರುತ್ತವೆ. ತಮಾಷೆ ವಿಷ್ಯಗಳು ಹೆಚ್ಚು ವೈರಲ್ ಆಗ್ತವೆ. ಈಗ ಮತ್ತೊಂದು ತಮಾಷೆ ವಿಡಿಯೋ ಸುದ್ದಿ ಮಾಡ್ತಿದೆ. ಪತ್ನಿಗೆ ತಮಾಷೆ ಮಾಡಲು ಹೋಗಿ Read more…

BIG NEWS: ಅಮಿತ್ ಶಾ ಹೇಳಿಕೆಯೇ ಫೈನಲ್; ಈಶ್ವರಪ್ಪಗೆ ಟಾಂಗ್ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆ ಸಿಎಂ ಬೊಮ್ಮಾಯಿ ಮಾತ್ರವಲ್ಲ ಸಾಮೂಹಿಕ ನಾಯಕತ್ವದಲ್ಲಿ ನಡೆಯಲಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಎಸ್.ಟಿ.ಸೋಮಶೇಖರ್, ಬೊಮ್ಮಾಯಿ ನಾಯಕತ್ವ ಎಂದು Read more…

ಕಾಮದ ಮದದಲ್ಲಿ ಜೀವವೇ ಹೋಯ್ತು: ಮಗನಿಲ್ಲದ ವೇಳೆ ಸೊಸೆ ಮೇಲೆ ಲೈಂಗಿಕ ದೌರ್ಜನ್ಯ, ಇಲಿ ಪಾಷಾಣ ಹಾಕಿ ಕೊಂದ ಮಹಿಳೆ

ಗಂಡನಿಲ್ಲದ ವೇಳೆ ಲೈಂಗಿಕ ಕಿರುಕುಳ ನೀಡಿದ ಮಾವನನ್ನು 25 ವರ್ಷದ ಮಹಿಳೆ ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಿಜತ್ತುವಾಲ್‌ ನಲ್ಲಿ ನಡೆದಿದೆ. ಆರೋಪಿಯನ್ನು ಕನಿಮೋಳಿ ಎಂದು ಗುರುತಿಸಲಾಗಿದೆ. ಕನಿಮೋಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...