alex Certify Live News | Kannada Dunia | Kannada News | Karnataka News | India News - Part 3848
ಕನ್ನಡ ದುನಿಯಾ
    Dailyhunt JioNews

Kannada Duniya

ಈಜುಕೊಳಕ್ಕೆ ಬಿದ್ದರೂ ಕಾನ್ಫರೆನ್ಸ್ ಕಾಲ್‌ ಮುಂದುವರೆಸಿದ ಭೂಪ

ಮನೆಯಿಂದ ಕೆಲಸ ಮಾಡುವ ವೇಳೆ ಎಂದೂ ಮುಗಿಯದಂತೆ ಕಾಣುವ ಆನ್ಲೈನ್ ಮೀಟಿಂಗ್‌ಗಳು ನಮಗೆ ಭಾರೀ ಬೋರಿಂಗ್ ಅನಿಸಿಬಿಡಬಹುದು. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಕೆಲಸದ ಕರೆಗಳನ್ನು ಬಹಳ ಗಂಭೀರವಾಗಿ Read more…

ಎಚ್ಚರ…! ಪ್ರಧಾನಮಂತ್ರಿ ಮುದ್ರಾ ಯೋಜನೆಯ ನಕಲಿ ವೆಬ್‍ ಸೈಟ್ ಮೂಲಕ ನಡೆಯುತ್ತಿತ್ತು ವಂಚನೆ

ಅತಿಸಣ್ಣ ಉದ್ದಿಮೆಗಳನ್ನು ಆರಂಭಿಸಲು ಸಾಲ ನೀಡಲಾಗುವ ಪ್ರಧಾನಮಂತ್ರಿ ಮುದ್ರಾ ಯೋಜನೆ ಹೆಸರಲ್ಲಿ ನಕಲಿ ವೆಬ್‍ಸೈಟ್ ಆರಂಭಿಸಿ, ಸುಮಾರು 1500 ಜನರಿಗೆ ವಂಚಿಸಿದ್ದ ಖದೀಮರ ತಂಡವನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. Read more…

ಗಮನಿಸಿ: ಜನ ಸಾಮಾನ್ಯರ ಮೇಲೆ ಪರಿಣಾಮ ಬೀರುತ್ತೆ ಸೆಪ್ಟೆಂಬರ್‌ ತಿಂಗಳಿನಲ್ಲಾಗಿರುವ ಈ ಎಲ್ಲ ಬದಲಾವಣೆ

ಸೆಪ್ಟೆಂಬರ್ ಶುರುವಾಗಿದೆ. ಹೊಸ ಜಿಎಸ್‍ಟಿ ನಿಯಮದಿಂದ ಪಿಎಫ್-ಆಧಾರ್ ಲಿಂಕ್ ಮಾಡುವವರೆಗೆ ಹಲವಾರು ಬದಲಾವಣೆಗಳಾಗಿವೆ. ಇದು ಜನಸಾಮಾನ್ಯರ ದಿನನಿತ್ಯದ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದರೊಂದಿಗೆ ಈ ತಿಂಗಳು ನಾಗರಿಕರು Read more…

ಬಾಡಿಗೆದಾರ ಬಿಟ್ಟು ಹೋಗಿದ್ದ ಹೆಬ್ಬಾವು, ಜೇಡಗಳ ಕಂಡು ಬೆಚ್ಚಿಬಿದ್ದ ಮನೆ ಮಾಲೀಕ

ತನ್ನ ಮನೆಯಲ್ಲಿ ವಾಸವಿದ್ದು, ಬಿಟ್ಟು ಹೋಗುವ ವೇಳೆ ಬಾಡಿಗೆದಾರ ಬಿಟ್ಟು ಹೋಗಿದ್ದ ಹೆಬ್ಬಾವು ಹಾಗೂ 15 ಜೇಡಗಳನ್ನು ತೆರವುಗೊಳಿಸಲು ಮನೆಯ ಮಾಲೀಕರೊಬ್ಬರು ಪ್ರಾಣಿ ರಕ್ಷಕರ ಮೊರೆ ಹೋಗಿದ್ದಾರೆ. ಅಲಬಾಮಾದ Read more…

ಶಿವಮೊಗ್ಗ: ಮೇಲ್ಸೇತುವೆ ಕಾಮಗಾರಿಗೆ ಚಾಲನೆ – ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೇಲ್ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರನ್ನು ಬಂಧಿಸಲಾಗಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹಾದುಹೋಗುವ ರಾಜ್ಯ ಹೆದ್ದಾರಿಯನ್ನು Read more…

BIG NEWS: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ; ಸಾರ್ವಜನಿಕ ಗಣೇಶೋತ್ಸವ ಭವಿಷ್ಯ ಇಂದೇ ನಿರ್ಧಾರ

ಬೆಂಗಳೂರು: ಕೊರೊನಾ ಆತಂಕದ ನಡುವೆ ಈಬಾರಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೇ? ಬೇಡವೇ ಎಂಬ ಬಗ್ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. Read more…

ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪಾಪಿಗೆ ಮರಣ ದಂಡನೆ

ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿ ಕೊಂದ 22 ವರ್ಷದ ವ್ಯಕ್ತಿಯೊಬ್ಬನಿಗೆ ಉತ್ತರ ಪ್ರದೇಶದ ಪೋಕ್ಸೋ ನ್ಯಾಯಾಲಯವೊಂದು ಮರಣದಂಡನೆ ವಿಧಿಸಿದೆ. ಎಂಟು ವರ್ಷ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅಮಾನುಷ Read more…

ರಿಷಿ ಕಪೂರ್ ಸಿಗರೇಟ್ ತ್ಯಜಿಸಿದ್ದರ ಹಿಂದಿತ್ತು ಈ ಕಾರಣ…!

2020ರ ಕೊರೊನಾ ಹಾವಳಿಯ ಕರಾಳ ನೆನಪುಗಳಲ್ಲಿ ಬಾಲಿವುಡ್‍ ನ ಚಾರ್ಮಿಂಗ್ ನಟ ರಿಷಿ ಕಪೂರ್ ಅವರ ಸಾವು ಕೂಡ ಇದೆ. ಮನಸ್ಸಿನಲ್ಲಿ ಇರುವುದನ್ನು ಹಾಗೆಯೇ ಹೇಳಿಬಿಡುವ ಸ್ವಭಾವದ ರಿಷಿ Read more…

ʼಹಿಟ್‍ ಮ್ಯಾನ್ʼ ರೋಹಿತ್ ಸೆಂಚುರಿ ಬೆನ್ನಲ್ಲೇ ಹಳೆ ಟ್ವೀಟ್‌ ವೈರಲ್‌

ಓವಲ್‍ನ ಕೆನ್ನಿಂಗ್ಟನ್‍ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮ್ಯಾನ್ ರೋಹಿತ್ ಶರ್ಮಾ ಅವರು 100 ರನ್ ಬಾರಿಸಿ ದಾಖಲೆ ಮಾಡಿದ್ದಾರೆ. ಎಂಟು Read more…

ನಿಮ್ಮ ಕಣ್ಣನ್ನೇ ನಂಬದಂತೆ ಮಾಡುತ್ತೆ ಈ ವಿಡಿಯೋ…!

’ಆಮೆಗತಿ’ ಎಂಬ ಮಾತು ಬಂದಿರುವುದೇ ಆಮೆಗಳ ನಿಧಾನ ಗತಿಯ ನಡಿಗೆಯಿಂದ. ಹೀಗಿರುವಾಗ ಆಮೆಗಳು ಬಲು ವೇಗವಾಗಿ ಓಡುತ್ತಿರುವ ವಿಡಿಯೋವೊಂದು ನೆಟ್ಟಿಗರನ್ನು ಫೂಲ್ ಮಾಡುತ್ತಿದೆ. ಟ್ವಿಟರ್‌‌ನಲ್ಲಿ ಶೇರ್‌ ಮಾಡಲಾದ ಈ Read more…

BIG NEWS: ನೈಜೀರಿಯನ್ ಡ್ರಗ್ ಪೆಡ್ಲರ್ ಅರೆಸ್ಟ್; 1 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ವಶಕ್ಕೆ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಿಸಿಬಿ ಸಮರ ಮುಂದುವರೆದಿದ್ದು, ಬೆಂಗಳೂರಿನಲ್ಲಿ ನೈಜೀರಿಯಾ ಡ್ರಗ್ ಪೆಡ್ಲರ್ ನನ್ನು ಬಂಧಿಸಿರುವ ಪೊಲೀಸರು 1 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಬಂಧಿತ Read more…

ರಾಜಸ್ಥಾನ ಪಂಚಾಯಿತಿ ಚುನಾವಣೆಯಲ್ಲಿ ‘ಕೈ’ ಮುನ್ನಡೆ, 670 ಸೀಟುಗಳಲ್ಲಿ ಜಯಭೇರಿ

ರಾಜಸ್ಥಾನದಲ್ಲಿ ನಡೆದ ಪಂಚಾಯಿತಿ ಚುನಾವಣೆಗಳಲ್ಲಿ 1,564 ವಾರ್ಡ್‍ಗಳಲ್ಲಿ ಮತದಾನ ನಡೆದಿತ್ತು. ಶನಿವಾರದಂದು ಮತಎಣಿಕೆ ಆರಂಭಗೊಂಡು ಫಲಿತಾಂಶ ಘೋಷಣೆಗೆ ಕೆಲವೇ ಗಂಟೆಗಳವರೆಗೂ ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. 670 Read more…

ಮತ್ತೊಮ್ಮೆ ನಂ.1 ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಷ್ಟಪಡುವವರ ಸಂಖ್ಯೆ ಭಾರತದಲ್ಲಿ ಬಹಳವೇ ಇದೆ. ಆದರೆ ವಿಶ್ವಾದ್ಯಂತ ಯುವಕರು ಕೂಡ ಮೋದಿ ಅವರ ವ್ಯಕ್ತಿತ್ವಕ್ಕೆ ಮಾರುಹೋಗಿ, ಅವರ ನಾಯಕತ್ವದ ಮೇಲೆ ವಿಶ್ವಾಸ Read more…

BIG BREAKING: ಒಂದೇ ದಿನದಲ್ಲಿ ಮತ್ತೆ 42,766 ಜನರಲ್ಲಿ ಕೋವಿಡ್ ಪಾಸಿಟಿವ್; ದಿನದಿಂದ ದಿನಕ್ಕೆ ಹೆಚ್ಚುತ್ತಿದೆ 3ನೇ ಅಲೆ ಆತಂಕ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 42,766 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ Read more…

ಧೈರ್ಯವಿದ್ದರೆ ಯುಪಿ ಚುನಾವಣೆಗೆ ಬ್ರಾಹ್ಮಣ ಅಭ್ಯರ್ಥಿಯನ್ನು ಸಿಎಂ ಎಂದು ಘೋಷಿಸಿ…! ಬಿಜೆಪಿಗೆ ಕಾಂಗ್ರೆಸ್ ಸವಾಲು

ತೆರೆಮರೆಯಲ್ಲಿ ಬ್ರಾಹ್ಮಣ ಸಮುದಾಯದ ಮತಗಳನ್ನು ಸೆಳೆಯಲು ರಾಮ ಮಂದಿರ, ಹಿಂದೂ ಜಾಗೃತಿ ಬಳಸಿಕೊಳ್ಳುವ ಬಿಜೆಪಿಯು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬ್ರಾಹ್ಮಣ ಅಭ್ಯರ್ಥಿಯನ್ನೇ ಸಿಎಂ ಎಂದು ಘೋಷಿಸಲಿ ಎಂದು ಕಾಂಗ್ರೆಸ್ Read more…

ʼಚಿನ್ನದ ಹುಡುಗʼ ನೀರಜ್​ ಚೋಪ್ರಾ ಸಂದರ್ಶನದ ವೇಳೆ ಎದುರಾಯ್ತು ಮುಜುಗರದ ಪ್ರಶ್ನೆ

ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಸ್ವರ್ಣ ಸಾಧನೆಗೈದ ನೀರಜ್​ ಚೋಪ್ರಾ ಸದ್ಯ ಸಾಲು ಸಾಲು ಸಂದರ್ಶನಗಳಲ್ಲಿ ಬ್ಯುಸಿ ಆಗಿದ್ದಾರೆ. ಸಂದರ್ಶನಗಳಲ್ಲಿ ನೀರಜ್​ ಚೋಪ್ರಾ ತಮ್ಮ ಸಾಧನೆಯ ಹಾದಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. Read more…

ಒಂದು ಕೋಟಿ ಕೋವಿಡ್ ಲಸಿಕೆ ನೀಡುವ ಮೂಲಕ ದಾಖಲೆ ಮಾಡಿದೆ ಈ ಜಿಲ್ಲೆ

ಕೋವಿಡ್ ಲಸಿಕೆಗೆ ತೀವ್ರಗತಿ ಕೊಡುತ್ತಿರುವ ಮುಂಬೈ ಜಿಲ್ಲಾಡಳಿತವು ಒಂದು ಕೊಟಿ ಲಸಿಕೆಗಳನ್ನು ದಾಖಲಿಸಿದ ದೇಶದ ಮೊದಲ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಷನ್ (ಬಿಎಂಸಿ) Read more…

ʼಬಾರ್ಬಿ ಡಾಲ್‌ʼ ನಂತೆ ಕಾಣಲು ಪ್ಲಾಸ್ಟಿಕ್ ಸರ್ಜರಿಗಾಗಿ ಬರೋಬ್ಬರಿ 24 ಲಕ್ಷ ರೂಪಾಯಿ ಖರ್ಚು ಮಾಡಿದ ಮಹಿಳೆ

ಭೂಮಿ ಮೇಲಿರುವ ಪ್ರತಿಯೊಂದು ಜೀವಿಗೂ ಚಿತ್ರವಿಚಿತ್ರ ಆಸಕ್ತಿಗಳು ಇರುತ್ತವೆ. ಕೆಲವು ಮಂದಿ ತಮ್ಮ ಬಯಕೆಗಳು ಅದೆಷ್ಟೇ ವಿಚಿತ್ರವಾಗಿದ್ದರೂ ಅವುಗಳನ್ನು ತೀರಿಸಿಕೊಳ್ಳಲು ಭಾರೀ ಪ್ರಯತ್ನ ಪಡುತ್ತಾರೆ. ಬಾರ್ಬಿ ಗೊಂಬೆಯಂತೆ ಕಾಣಬೇಕೆಂಬ Read more…

ಅಫ್ಘನ್ ತೊರೆದು ಬಂದ ಯುವಕನಿಂದ ಊಟದ ಬಗ್ಗೆ ದೂರು: ಹಿಗ್ಗಾಮುಗ್ಗಾ ಟ್ರೋಲ್‌ ಮಾಡಿದ ನೆಟ್ಟಿಗರು

ಟೆಕ್ಸಾಸ್‌ನ ಎಲ್ ಪಾಸೋದಲ್ಲಿರುವ ಫೋರ್ಟ್ ಬ್ಲಿಸ್‌ ಕ್ಯಾಂಪ್‌ನಲ್ಲಿ ಆಶ್ರಯ ಪಡೆಯುತ್ತಿರುವ ಅಫ್ಘನ್ ನಿರಾಶ್ರಿತ ಹಮೆದ್ ಅಹ್ಮದಿ ತಮಗೆ ಅಲ್ಲಿ ಸಿಕ್ಕ ಆಹಾರದ ಚಿತ್ರವೊಂದನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ Read more…

ಬೇಟೆ ಬೆನ್ನತ್ತಿ ಪ್ರಪಾತಕ್ಕೆ ಬಿದ್ದ ಹಿಮ ಚಿರತೆ

ಹಿಮಾಚ್ಛಾದಿತ ಪರ್ವತವೊಂದರ ಮೇಲೆ ಬೇಟೆ ಬೆನ್ನತ್ತಿ ಸಾಗಿದ ಹಿಮ ಚಿರತೆಯೊಂದು ಪ್ರಪಾತಕ್ಕೆ ಬಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭರಾಲ್ ಹೆಸರಿನ ಪ್ರಾಣಿಯೊಂದನ್ನು ಬೆನ್ನಟ್ಟಿ ಸಾಗುವ ಹೆಣ್ಣು Read more…

ʼನಮ್ಮಲ್ಲಿ ಆಳುವವರ ಪೊಲೀಸರಿದ್ದಾರೆಯೇ ಹೊರತು ಜನರ ಪೊಲೀಸರಲ್ಲʼ: ಮಾದರಿ ಪೊಲೀಸ್ ಕಾನೂನು ತರಲು ಆಗ್ರಹಿಸಿ ʼಸುಪ್ರೀಂʼಗೆ ಮೊರೆ

ಪೊಲೀಸ್ ವ್ಯವಸ್ಥೆಯನ್ನು ಪಾರದರ್ಶಕ, ಸ್ವತಂತ್ರ‍ ಹಾಗೂ ಜವಾಬ್ದಾರಿಯುತವಾಗಿ ಮಾಡಿ ಜನಸ್ನೇಹಿಯಾಗಿ ಮಾಡಲು ’ಮಾದರಿ ಪೊಲೀಸ್ ಕಾನೂನು’ ತರಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಬಿಜೆಪಿಯ ಮಾಜಿ Read more…

BIG NEWS: ಜಾತಿಗಣತಿಗೆ ಒಕ್ಕಲಿಗ -ಲಿಂಗಾಯಿತ ವೇದಿಕೆ ವಿರೋಧ, ಹೈಕೋರ್ಟ್ ಮೊರೆ ಹೋಗಲು ನಿರ್ಧಾರ

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆಸಿದ್ದ ಜಾತಿಗಣತಿ ಬಿಡುಗಡೆ ವಿಚಾರ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದೇ ಹೊತ್ತಲ್ಲಿ ಒಕ್ಕಲಿಗ -ಲಿಂಗಾಯತ ವೇದಿಕೆ ಜಾತಿಗಣತಿಗೆ ಆಕ್ಷೇಪ ವ್ಯಕ್ತಪಡಿಸಿದೆ. ಜಾತಿಗಣತಿ ಕೇಂದ್ರ Read more…

ಮದುವೆ ವೇಳೆ ಕುದುರೆ ಏರಬೇಡಿ…! ಪೇಟಾ ಇಂಡಿಯಾ ಮನವಿ

ಮದುವೆ ಸಮಾರಂಭಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೇಟಾ ಇಂಡಿಯಾ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಮದುವೆ ಸಮಾರಂಭಗಳಲ್ಲಿ ಕುದುರೆಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ಅವುಗಳಿಗೆ ನೋವುಂಟು ಮಾಡುವ ಲಗಾಮುಗಳನ್ನು Read more…

ಗಣೇಶ ಚತುರ್ಥಿ: ಪರಿಸರ ಸ್ನೇಹಿ ಮೂರ್ತಿ ನಿರ್ಮಾಣಕ್ಕೆ ಮುಂದಾದ ಕೈದಿಗಳು..!

ಗಣೇಶ ಚತುರ್ಥಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣೇಶ ವಿಗ್ರಹಕ್ಕೆ ಬೇಡಿಕೆ ಹೆಚ್ಚಾಗಿದೆ. ಪಿಒಪಿ ಗಣಪತಿಗಳು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲವಾದ್ದರಿಂದ ಬಹುತೇಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳತ್ತ ಮನಸ್ಸು Read more…

BIG NEWS: ಜಿಪಂ, ತಾಪಂ ಚುನಾವಣೆ; ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವರ್ಗೀಕರಣಕ್ಕೆ ಪ್ರತ್ಯೇಕ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಚುನಾವಣೆ ಆಯೋಗದ ವಿಂಗಡಣೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಹೊಸ Read more…

ಬೆಚ್ಚಿಬೀಳಿಸುವಂತಿದೆ ಕಳೆದ 4 ವರ್ಷಗಳಲ್ಲಿ ಸಿಡಿಲಿಗೆ ಬಲಿಯಾದ ಒಡಿಶಾ ಜನರ ಸಂಖ್ಯೆ

ಪ್ರಾಕೃತಿಕ ವಿಕೋಪಗಳಿಗೆ ಸದಾ ತುತ್ತಾಗುವ ಒಡಿಶಾದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮಿಂಚಿನ ಹೊಡೆತದಿಂದಲೇ 1,621 ಮಂದಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಕಂದಾಯ ಮತ್ತು ವಿಪತ್ತು ನಿರ್ವಹಣಾ Read more…

ಧೋನಿ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಲು ತಡಕಾಡಿದ ಗಂಗೂಲಿ

ಟೀಂ ಇಂಡಿಯಾದ ಮಾಜಿ ಆಟಗಾರರಾದ ಸೌರವ್​ ಗಂಗೂಲಿ ಹಾಗೂ ವಿರೇಂದ್ರ ಸಿಂಗ್​ ಸೆಹ್ವಾಗ್​​ ʼಕೌನ್​ ಬನೇಗಾ ಕರೋಡ್​ಪತಿʼ ಸೀಸನ್​ 13ರ ವಿಶೇಷ ಎಪಿಸೋಡ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸೆಹ್ವಾಗ್​ ಹಾಗೂ Read more…

ಟರ್ಕಿ ಸಚಿವರ ಜೊತೆ ಭೋಜನ ಕೂಟದಲ್ಲಿ ಭಾಗಿಯಾದ ಸಲ್ಮಾನ್​ ​, ಕತ್ರೀನಾ ಕೈಫ್​..!

ಬಾಲಿವುಡ್​ ಸೂಪರ್​ಸ್ಟಾರ್​ ಸಲ್ಮಾನ್​ ಖಾನ್​ ಹಾಗೂ ನಟಿ ಕತ್ರೀನಾ ಕೈಫ್​​ ಟರ್ಕಿಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಮೆಹ್ಮೆತ್​ ನೂರಿ ಎರ್ಸೊಯ್​​ರನ್ನು ಭೇಟಿಯಾಗಿದ್ದಾರೆ. ಸಲ್ಮಾನ್​ ಹಾಗೂ ಕತ್ರೀನಾ ತಮ್ಮ Read more…

ಶಿಕ್ಷಕರ ದಿನಾಚರಣೆ ಹೊತ್ತಲ್ಲೇ ಶಿಕ್ಷಕರಿಗೆ ಬಂಪರ್ ಸುದ್ದಿ, ಬಯಸಿದ ಜಿಲ್ಲೆಗೆ ವರ್ಗಾವಣೆ

ಬೆಂಗಳೂರು: ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿಯೇ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೂರದ ಜಿಲ್ಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ತಮ್ಮ ಸೇವಾವಧಿಯಲ್ಲಿ ಒಂದು ಸಲ ಅವರು ಇಷ್ಟಪಡುವ Read more…

ರಾಮಭಕ್ತರಿಗೆ ಸಿಹಿ ಸುದ್ದಿ: ʼಶ್ರೀ ರಾಮಾಯಣ ಯಾತ್ರೆʼಗೆ‌ ಭಾರತೀಯ ರೈಲ್ವೇ ಚಾಲನೆ

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಭಾರತೀಯ ರೈಲ್ವೇ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಡೀಲಕ್ಸ್ ಎಸಿ ರೈಲುಗಳಲ್ಲಿ ’ಶ್ರೀ ರಾಮಾಯಣ ಯಾತ್ರೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಭಾರತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...