alex Certify Live News | Kannada Dunia | Kannada News | Karnataka News | India News - Part 386
ಕನ್ನಡ ದುನಿಯಾ
    Dailyhunt JioNews

Kannada Duniya

ಅಡುಗೆ ಮನೆ ಒರೆಸುವ ಬಟ್ಟೆ ಹೀಗೆ ಸ್ವಚ್ಛಗೊಳಿಸಿ

ಅಡುಗೆ ಮನೆಯ ಬಟ್ಟೆ ಅತಿ ಹೆಚ್ಚು ಬಾರಿ ಬಳಕೆಯಾಗುತ್ತದೆ. ಚಹಾ ಸೋಸುವಾಗ ಚೆಲ್ಲಿದರೂ ಅದೇ ಬಟ್ಟೆ ಬಳಸುತ್ತೇವೆ, ಮಿಕ್ಸಿಯಲ್ಲಿ ರುಬ್ಬಿದ ಬಳಿಕ ಚೆಲ್ಲಿದ್ದನ್ನು ಸ್ವಚ್ಛಗೊಳಿಸಲೂ ಅದೇ ಬಟ್ಟೆಯನ್ನು ಬಳಸಲಾಗುತ್ತದೆ. Read more…

ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಮೋದಿ ಸರ್ಕಾರ: ಬಹುತೇಕ ಎಲ್ಲಾ ಸಮೀಕ್ಷೆಗಳ ಪ್ರಕಾರ NDA ಮತ್ತೆ ಅಧಿಕಾರಕ್ಕೆ

ನವದೆಹಲಿ: ಸುಧೀರ್ಘ 7 ಹಂತದ ಲೋಕಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು, ವಾಹಿನಿಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಬಹುತೇಕ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಎನ್.ಡಿ.ಎ. ಬಹುಮತದೊಂದಿಗೆ Read more…

BREAKING: ರಾಜ್ಯದಲ್ಲಿ ಈ ಬಾರಿಯೂ ಬಿಜೆಪಿ ಪ್ರಾಬಲ್ಯ: 18 -22 ಕ್ಷೇತ್ರಗಳಲ್ಲಿ ಗೆಲುವು: ಇಂಡಿಯಾ ಟಿವಿ- ಸಿಎನ್‌ಎಕ್ಸ್ ಸಮೀಕ್ಷೆ

ನವದೆಹಲಿ: ವಿವಿಧ ವಾಹಿನಿಗಳು, ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ಮಾಹಿತಿ ಪ್ರಕಟಿಸಿದ್ದು, ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ ಇಂಡಿಯಾ ಟಿವಿ- ಸಿಎನ್‌ಎಕ್ಸ್‌ನ ಸಮೀಕ್ಷೆಯು ರಾಜ್ಯದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು Read more…

BIG BREAKING: ರಾಜ್ಯದಲ್ಲಿ ಬಿಜೆಪಿಗೆ 18, ಕಾಂಗ್ರೆಸ್ ಗೆ 8 ಸ್ಥಾನಗಳಲ್ಲಿ ಗೆಲುವು: ಇಲ್ಲಿದೆ ಮತದಾನೋತ್ತರ ಸಮೀಕ್ಷೆ ಮಾಹಿತಿ

ನವದೆಹಲಿ: ಲೋಕಸಭೆ ಚುನಾವಣೆ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದೆ. ಪ್ರಕಟವಾದ ಟಿವಿ9 ಪೋಲ್ ಸ್ಟಾರ್ಟ್ ಪೀಪಲ್ ಇನ್ ಸೈಟ್ ಸಮೀಕ್ಷೆ ಪ್ರಕಾರ ಕರ್ನಾಟಕದ 28 ಕ್ಷೇತ್ರಗಳ ಪೈಕಿ ಬಿಜೆಪಿ 18, Read more…

ನೇಹಾ, ಅಂಜಲಿ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಮತ್ತು ಅಂಜಲಿ ಅವರ ರೀತಿಯಲ್ಲೇ ಹತ್ಯೆ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ ಪತ್ರ ಬಂದಿದೆ. ಬೆಂಗೇರಿಯ ರೋಟರಿ ಪ್ರಾಥಮಿಕ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ದೀಪಾ Read more…

BIG NEWS: ಸುದೀರ್ಘ 7 ಹಂತಗಳಲ್ಲಿ ನಡೆದ ಪ್ರಜಾಪ್ರಭುತ್ವದ ಹಬ್ಬ ಲೋಕಸಭೆ ಚುನಾವಣೆ ಮುಕ್ತಾಯ

ನವದೆಹಲಿ: ಪ್ರಜಾಪ್ರಭುತ್ವದ ಹಬ್ಬವೆಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆ ಮುಕ್ತಾಯವಾಗಿದೆ. ಸುದೀರ್ಘ 7 ಹಂತಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ಮತದಾನ Read more…

BIG NEWS : ರಾಜ್ಯದಲ್ಲಿ ‘ಮದ್ಯ’ ಮಾರಾಟ ನಿಷೇಧ, ಇನ್ನೂ ಒಂದು ವಾರ ಸಿಗೋಲ್ಲ ಎಣ್ಣೆ..!

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಮತ್ತು ಲೋಕಸಭಾ ಚುನಾವಣೆ 2024 ರ ಮತ ಎಣಿಕೆಯ ಹಿನ್ನೆಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು Read more…

ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಈ ಹಣದಲ್ಲಿ ಸೋನಿಯಾ ಗಾಂಧಿಗೂ ಪಾಲು ಸಿಕ್ಕಿರುವ ಅನುಮಾನ; ಆರ್. ಅಶೋಕ್ ಆರೋಪ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿ, 187 ಕೋಟಿ ರೂ. ಲೂಟಿ ಮಾಡಲಾಗಿದೆ. ತಮ್ಮ ಕಣ್ಣಿನ ಕೆಳಗೆ ಇವೆಲ್ಲ Read more…

Rain alert Bengaluru : ಬೆಂಗಳೂರಲ್ಲಿ ಮುಂದಿನ 5 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರಿನಲ್ಲಿ ವೀಕೆಂಡ್ ಸಂಭ್ರಮಾಚರಣೆಗೆ ಮಳೆ ಅಡ್ಡಿಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ 15 ದಿನಗಳ ವಿರಾಮದ ನಂತರ ಮತ್ತೆ ಮಳೆಯಾಗಿದೆ. ಶೇಷಾದ್ರಿಪುರಂ, ಶಿವಾನಂದ ವೃತ್ತ, ವಿಜಯನಗರ, ಶಿವಾಜಿನಗರ, ಮಲ್ಲೇಶ್ವರಂ, ವಸಂತನಗರ, ಶಾಂತಿನಗರ, Read more…

BREAKING : ಗೈರಾಗಿದ್ದ ‘ರಾಹುಲ್ ಗಾಂಧಿ’ಗೆ ಕೋರ್ಟ್ ವಿನಾಯಿತಿ, ಜೂ.7 ರಂದು ತಪ್ಪದೇ ಹಾಜರಾಗುವಂತೆ ಸೂಚನೆ..!

ಬೆಂಗಳೂರು : ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದು ಕೋರ್ಟ್ ಗೆ ಹಾಜರಾಗಿದ್ದರು. Read more…

VIDEO : ಮತ ಚಲಾಯಿಸುವಾಗ ‘EVM’ ತೋರಿಸಿದ ‘BSP’ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲು

ಫಿರೋಜ್ಪುರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಸುರಿಂದರ್ ಕಾಂಬೋಜ್ ಅವರು ಮತ ಚಲಾಯಿಸುವಾಗ ತಮ್ಮ ವೀಡಿಯೊವನ್ನು ರೆಕಾರ್ಡ್ ಮಾಡಿ ಅದನ್ನು ಸಾರ್ವಜನಿಕಗೊಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು Read more…

BREAKING : ‘KEA’ ಯಿಂದ ‘K-CET’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ..!

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET-2024)ಯ ಫಲಿತಾಂಶವನ್ನು ಪ್ರಕಟಿಸಿದೆ. ಈ ಬಗ್ಗೆ ಮಾಹಿತಿ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶವು ಪ್ರಾಧಿಕಾರದ Read more…

ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟ: ಸಹಾಯಕ ಪ್ರಾಧ್ಯಾಪಕ ಸೇರಿ ನಾಲ್ವರು ಅರೆಸ್ಟ್

ವಿಜಯಪುರ: ಅಕ್ರಮವಾಗಿ ಗಾಂಜಾ ಹಾಗೂ ಮಾದಕ ವಸ್ತುಗಳ ಮಾರಾಟದಲ್ಲಿ ಪ್ರಾಧ್ಯಾಪಕರು, ವಿದ್ಯಾರ್ಥಿಗಳೂ ಕೂಡ ಭಾಗಿಯಾಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂಧಿದೆ. ವಿಜಯಪುರದ ಸೊಲ್ಲಾಪುರ ಬ್ರಿಡ್ಜ್ ಬಳಿ ಗಾಂಜಾ ಹಾಗೂ Read more…

ತೈವಾನ್ ಓಪನ್ : ಜಾವೆಲಿನ್ ಥ್ರೋನಲ್ಲಿ ಭಾರತದ ಡಿ.ಪಿ.ಮನುಗೆ ಚಿನ್ನ..!

ತೈವಾನ್ ಓಪನ್ 2024ರ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಭಾರತದ ಡಿ.ಪಿ.ಮನು 81.58 ಮೀಟರ್ ಎಸೆದು ಚಿನ್ನದ ಪದಕ ಗೆದ್ದಿದ್ದಾರೆ. ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ ಬೆಳ್ಳಿ ಪದಕ ವಿಜೇತರು Read more…

BREAKING : ಅಫ್ಘಾನಿಸ್ತಾನದಲ್ಲಿ ಘೋರ ದುರಂತ : ದೋಣಿ ಮುಳುಗಿ 20 ಮಂದಿ ಜಲಸಮಾಧಿ..!

ಜಲಾಲಾಬಾದ್ : ಪೂರ್ವ ಅಫ್ಘಾನಿಸ್ತಾನದ ನಂಗರ್ಹಾರ್ ಪ್ರಾಂತ್ಯದ ನದಿಯಲ್ಲಿ ದೋಣಿ ಮಗುಚಿ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. “ಮೊಮಂಡ್ ದಾರಾ ಜಿಲ್ಲೆಯ Read more…

Rain in Bengaluru : ಬೆಂಗಳೂರಿನ ಹಲವೆಡೆ ತುಂತುರು ಮಳೆ : ಕೂಲ್ ಆದ ಸಿಲಿಕಾನ್ ಸಿಟಿ

ಬೆಂಗಳೂರು : ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದ್ದು, ಸಿಲಿಕಾನ್ ಸಿಟಿ ಕೂಲ್ ಆಗಿದೆ. ಗೋರಗುಂಟೆಪಾಳ್ಯದ ರಾಘವೇಂದ್ರ ಲೇಔಟ್ ನಲ್ಲಿ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡಿದರು . ಬೆಂಗಳೂರಿನ Read more…

ಟೋಲ್ ಆಪರೇಟರ್ ಮೇಲೆಯೇ ಹರಿದ ಕ್ಯಾಂಟರ್: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶುಲ್ಕ ಪಾವತಿಸದೇ ತೆರಳುತ್ತಿದ್ದ ಕ್ಯಾಂಟರ್ ಲಾರಿ ತಡೆಯಲು ಹೋಗಿ ಟೋಲ್ ಆಪರೇಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ನವಯುಗ ಟೋಲ್ ನಲ್ಲಿ ನಡೆದಿದೆ. ನಾಗರಾಜ್ (25) ಮೃತ Read more…

ಬಾಲ ಕಾರ್ಮಿಕರನ್ನು ನೇಮಿಸುವ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಿ : ಜಿಲ್ಲಾಧಿಕಾರಿ ಖಡಕ್ ಸೂಚನೆ

ಶಿವಮೊಗ್ಗ : ಬಾಲ ಕಾರ್ಮಿಕರ ನೇಮಕ ನಿರ್ಮೂಲನೆ ಕಾರ್ಯಾಚರಣೆ ಮಾಡಬೇಕು. ಈ ಕಾರ್ಯಾಚರಣೆ ನಗರ ಪ್ರದೇಶಗಳಿಗೆ ಮಾತ್ರ ಸಿಮೀತವಾಗದೆ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಪ್ರಕರಣ ದಾಖಲಿಸಿ, ಮಕ್ಕಳ ಸಂರಕ್ಷಣಾ Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಸಿಗದ ಕೋರ್ಟ್ ರಿಲೀಫ್ , ನಾಳೆ ತಿಹಾರ್ ಜೈಲಿಗೆ ಮತ್ತೆ ವಾಪಸ್..!

ನವದೆಹಲಿ:  ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಅರ್ಜಿಯ ಆದೇಶವನ್ನು ಸ್ಥಳೀಯ Read more…

BIG NEWS: ಬಗೆದಷ್ಟು ಬಯಲಾಗುತ್ತಿದೆ ಸಚಿವ ನಾಗೇಂದ್ರ ಬ್ರಹ್ಮಾಂಡ ಭ್ರಷ್ಟಾಚಾರ; ರಾಜೀನಾಮೆ ಯವಾಗ? ಬಿಜೆಪಿ ಪ್ರಶ್ನೆ

ಬೆಂಗಳೂರು: ಬಗೆದಷ್ಟು ಬಯಲಾಗ್ತಿದೆ ಸಚಿವ ಬಿ. ನಾಗೇಂದ್ರನ ಬ್ರಹ್ಮಾಂಡ ಭ್ರಷ್ಟಾಚಾರ. ದಲಿತರ ಹಣ, ಕಾಂಗ್ರೆಸ್ ಜಾತ್ರೆ ಎಂದು ರಾಜ್ಯ ಬಿಜೆಪಿ ಘಟಕ ಆಕ್ರೋಶ ವ್ಯಕ್ತಪಡಿಸಿದೆ. ವಾಲ್ಮೀಕಿ ನಿಗಮದ ಹಣ Read more…

ಕಾರ್ಮಿಕರ ಗಮನಕ್ಕೆ : ಮಂಡಳಿಯ ನೋಂದಾಯಿತ ಸದಸ್ಯರಾಗಲು ಈ ರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು : ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯ ನೋಂದಾಯಿತ ಸದಸ್ಯರಾಗಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು Read more…

BREAKING : ‘ಅಶ್ಲೀಲ ಪೆನ್ ಡ್ರೈವ್’ ಹಂಚಿಕೆ ಪ್ರಕರಣ : ನವೀನ್ ಗೌಡ, ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಗೌಡ , ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ Read more…

‘ಈ ಹಿಂದೆ ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು’ ; ಡಿಸಿಎಂ D.K ಶಿವಕುಮಾರ್

ಬೆಂಗಳೂರು : ಈ ಹಿಂದೆ ಕರ್ನಾಟಕದಲ್ಲಿದ್ದ ಬಿಜೆಪಿ ಸರ್ಕಾರ ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಡಿಸಿಎಂ Read more…

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿಸಿ, ವಾಟ್ಸಾಪ್ ಗ್ರೂಪ್ ರಚಿಸುವಂತೆ ‘ಶಿಕ್ಷಣ ಇಲಾಖೆ’ ಸೂಚನೆ..!

ಬೆಂಗಳೂರು : ಸರ್ಕಾರದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ವಾರದೊಳಗೆ ಕಡ್ಡಾಯವಾಗಿ ಹಳೇ ವಿದ್ಯಾರ್ಥಿ ಸಂಘ ಸ್ಥಾಪಿಸಿ ವಾಟ್ಸಾಪ್ ಗ್ರೂಪ್ ರಚಿಸಿ ಕಚೇರಿಯಿಂದ ನೀಡಿರುವ ಗೂಗಲ್ ಫಾರ್ಮ್ನಲ್ಲಿ ಮಾಹಿತಿ Read more…

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ , ಅಧಿಕೃತ ಘೋಷಣೆಯೊಂದೇ ಬಾಕಿ..!

‘ಗೌತಮ್ ಗಂಭೀರ್’ ಭಾರತದ ಮುಂದಿನ ಕೋಚ್ ಆಗಲಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಟಿ 20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿಯಲಿದ್ದು, ಇದಾದ ಬಳಿಕ ಗಂಭೀರ್ Read more…

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ; ಮೃತ ಚಂದ್ರಶೇಖರ್ ಪತ್ನಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದು, ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಿದೆ. ಈ ನಡುವೆ ಚಂದ್ರಶೇಖರ್ ಪತ್ನಿ Read more…

ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ‘ಧ್ಯಾನ’ ಪೂರ್ಣಗೊಳಿಸಿದ ‘ಪ್ರಧಾನಿ ಮೋದಿ…!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪೂರ್ಣಗೊಳಿಸಿದರು. ಕನ್ಯಾಕುಮಾರಿಯಲ್ಲಿ ಮೂರು ದಿನಗಳ ಧ್ಯಾನ ಕೈಗೊಳ್ಳಲು ಪ್ರಧಾನಿ ನರೇಂದ್ರ Read more…

ಬೆಳಗಾವಿಯಲ್ಲಿ ಎರಡು ಕುಟುಂಬಗಳ ನಡುವೆ ಮಾರಾಮಾರಿ : ಐವರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ..!

ಬೆಳಗಾವಿ : ಜಮೀನಿನ ಕಲಹಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಹಿನ್ನೆಲೆ ಐವರಿಗೆ ಗಾಯಗಳಾಗಿ, ಇಬ್ಬರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹನಲ್ಲ; ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗಲಿ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧಿಸಲ್ಪಟ್ಟಿರುವ ಪ್ರಜ್ವಲ್ ರೇವಣ್ಣ ಕ್ಷಮೆಗೆ ಅರ್ಹನಲ್ಲ. ಪೆನ್ ಡ್ರೈವ್ ಪ್ರಕರಣದಲ್ಲಿ ತನಿಖೆ ನಡೆಸಿ ಅತ್ಯುಗ್ರವಾದಂತಹ ಶಿಕ್ಷೆ ವಿಧಿಸಬೇಕು ಎಂದು ಕೇಂದ್ರ ಸಚಿವ Read more…

ರಿಲೀಸ್ ಆಯ್ತು ಸೂರಜ್ ನಟನೆಯ ‘ಕಂಡೋರ್ ಮನೆ ಕಥೆ’ ಟ್ರೈಲರ್

ಜೀ ಕನ್ನಡದ  ಹೆಸರಾಂತ ಕಾರ್ಯಕ್ರಮವಾದ ಕಾಮಿಡಿ ಕಿಲಾಡಿಗಳು ಮೂಲಕ ಎಲ್ಲರ ಮನೆ ಮಾತಾಗಿದ್ದ, ಸೂರಜ್ ಕೆಲ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಮಿಂಚಿದರು. ಸೂರಜ್ ನಾಯಕ ನಟನಾಗಿ ಅಭಿನಯಿಸಿರುವ ‘ಕಂಡೋರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...