alex Certify Live News | Kannada Dunia | Kannada News | Karnataka News | India News - Part 3869
ಕನ್ನಡ ದುನಿಯಾ
    Dailyhunt JioNews

Kannada Duniya

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ನದಿಯಲ್ಲಿ ಸಿಲುಕಿಕೊಂಡ ಆನೆ

ಕಳೆದ ಎರಡು ದಿನಗಳಿಂದ, ಉತ್ತರಾಖಂಡದ ಪರಿಸ್ಥಿತಿ ಹದಗೆಡುತ್ತಿದೆ. ರಾಜ್ಯದ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಉಂಟಾಗಿದೆ. ಗೌಳಾ ನದಿಯು ಉಗ್ರಸ್ವರೂಪಿಯಾಗಿ ತುಂಬಿ ಹರಿಯುತ್ತಿದೆ. ಈ ನಡುವೆ ನೈನಿತಾಲ್‌ನ Read more…

ಪಂಜಾಬಿನೆಲ್ಲೆಡೆ ಭಾರಿ ಫೇಮಸ್ ಈ ಸಹೋದರರು ಮಾಡುವ ಹೇರ್ ಕಟ್: ಅಂಥ ವಿಶೇಷತೆ ಏನು ಗೊತ್ತಾ..?

ಹೇರ್ ಕಟ್ ಮಾಡುವುದು ಕೂಡ ಒಂದು ಕಲೆ. ಇತ್ತೀಚಿನ ದಿನಗಳಲ್ಲಿ ಪೈಪೋಟಿ ಜಾಸ್ತಿ ಇರುವುದರಿಂದ ಕ್ಷೌರಿಕರು ವಿಭಿನ್ನ ಹೇರ್ ಕಟ್ ಮಾಡುವುದನ್ನು ಪ್ರಯತ್ನಿಸುತ್ತಾರೆ. ಹಾಗೆಯೇ ಇಲ್ಲೊಂದೆಡೆ ಒಡಹುಟ್ಟಿದವರು ಮಾಡುತ್ತಿರುವ Read more…

ಚಾಲಕನಿಲ್ಲದೆ ಚಲಿಸಿದ ಬೈಕ್..! ವೈರಲ್ ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ

ಬೈಕ್ ಓಡಿಸಲು ಚಾಲಕ ಬೇಕು. ಇಲ್ಲದಿದ್ದಲ್ಲಿ ಬೈಕ್ ಓಡುವುದಿಲ್ಲ. ಆದರೆ, ಇಲ್ಲೊಂದೆಡೆ ಚಾಲಕನಿಲ್ಲದೆ ಬೈಕ್ ಓಡಿದೆ..! ಚಾಲಕನಿಲ್ಲದೆ ಒಬ್ಬ ವ್ಯಕ್ತಿ ಮೋಟಾರ್ ಸೈಕಲ್ ಮೇಲೆ ಸವಾರಿ ಮಾಡುತ್ತಿರುವ ವಿಡಿಯೋ Read more…

ʼವೇತನʼ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇಲ್ಲಿದೆ ಬಂಪರ್‌ ಸುದ್ದಿ

ಪ್ರತಿಭೆಗಳ ಅನ್ವೇಷಣೆ ಹಾಗೂ ಉದ್ಯೋಗಿಗಳನ್ನು ಉಳಿಸಿಕೊಳ್ಳುವಲ್ಲಿ ಭಾರೀ ಸಾಹಸ ಮಾಡುತ್ತಿರುವ ಕಂಪನಿಗಳು 2022ರಲ್ಲಿ ತಮ್ಮ ಉದ್ಯೋಗಿಗಳಿಗೆ ವೇತನದಲ್ಲಿ 9.3%ರಷ್ಟು ಏರಿಕೆ ಮಾಡುವ ಸಾಧ್ಯತೆ ಇದೆ. 2021ರ ವಿತ್ತೀಯ ವರ್ಷದಲ್ಲಿ Read more…

ಮಹಿಳೆಯರನ್ನು ಚುಡಾಯಿಸಿದ ಕುಡುಕರು; ಮದ್ಯ ಮಾರಾಟ ನಿಷೇಧ ಮಾಡಿದ ಗ್ರಾಮಸ್ಥರು

ಸೆಪ್ಟೆಂಬರ್‌‌ನ ದಿನವೊಂದರಲ್ಲಿ ಒಡಿಶಾದ ನುವಾಪಾಡಾ ಜಿಲ್ಲೆಯ ಧರ್ಮಬಂಧಾ ಗ್ರಾಮದ ಮಹಿಳೆಯರ ಸಮೂಹವೊಂದು ಕಾಲುವೆಯೊಂದರಲ್ಲಿ ಸಾಮೂಹಿಕ ಸ್ನಾನಕ್ಕೆ ತೆರಳಿದೆ. ಇದೇ ವೇಳೆ ಹತ್ತಿರದ ಮದ್ಯದಂಗಡಿಯಲ್ಲಿ ಪಾನಮತ್ತರಾಗಿ ಬಂದ ಪುರುಷರ ಗುಂಪೊಂದು Read more…

ಮಹಿಂದ್ರಾ ಎಕ್ಸ್‌ಯುವಿ 700 ಬುಕ್‌ ಮಾಡಿದ್ದವರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಟೋಮೊಬೈಲ್ ಆಸಕ್ತರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಮಹಿಂದ್ರಾ ಎಕ್ಸ್‌ಯುವಿ 700 ಎಸ್‌ಯುವಿ ಇತ್ತೀಚೆಗಷ್ಟೇ ಮಾರುಕಟ್ಟೆಗೆ ಪರಿಚಯಿಸಲಾಗಿದೆ. ಆತ್ಯಾಧುನಿಕ ಫೀಚರ್‌ಗಳಿಂದಾಗಿ ಟ್ರೆಂಡ್ ಸೃಷ್ಟಿಸಿರುವ ಎಕ್ಸ್‌ಯುವಿ ಬಿಡುಗಡೆಯಾದ ಎರಡೇ ವಾರಗಳಲ್ಲಿ 65,000 Read more…

KPSC ನೇಮಕಾತಿ: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ನೇಮಕಾತಿಗೆ ಹೊಸ ವಿಧಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಮುಂದಾಗಿದ್ದು, ಜೆಎಸ್ಎಸ್, ಜಿಮ್ಯಾಟ್ ಮಾದರಿಯಲ್ಲಿ ಗ್ರೂಪ್ Read more…

‘ದಿಲೋ ಕಾ ಶೂಟರ್ 2.0’ದೊಂದಿಗೆ ಮತ್ತೆ ಇಂಟರ್ನೆಟ್ ಗೆ ಮರಳಿದ ಡಿಂಚಕ್ ಪೂಜಾ: ಹಾಡಿನ ವಿಡಿಯೋ ವೈರಲ್

ಡಿಂಚಕ್ ಪೂಜಾ ನೆನಪಿದ್ದಾರೆಯೇ..? ‘ದಿಲೋನ್ ಕಾ ಶೂಟರ್ ಹೈ ಮೇರಾ ಸ್ಕೂಟರ್, ದಿಲೋನ್ ಕಾ ಶೂಟರ್’ ಎಂದು ಹಾಡಿ ವೈರಲ್ ಆಗಿದ್ದರು ಡಿಂಚಕ್ ಪೂಜಾ. ಮೂಲ ಹೆಸರು ಪೂಜಾ Read more…

ದೂರು ಕೇಳಿ ಬರುತ್ತಿದ್ದಂತೆಯೇ ಧ್ವನಿವರ್ಧಕದ ಶಬ್ಧ ಕಡಿಮೆ ಮಾಡಿದ ಮಸೀದಿ ಆಡಳಿತ ಮಂಡಳಿ

ದೀರ್ಘ ಸಮಯದವರೆಗೆ ಶಬ್ಧ ಮಾಲಿನ್ಯವಾಗ್ತಿದ್ದರೆ ಮನಸ್ಸಿನ ನೆಮ್ಮದಿ ಕಳೆದುಕೊಳ್ಳುವುದು ಸಹಜ. ಕಿರಿಕಿರಿ, ಖಿನ್ನತೆ ಶುರುವಾಗುತ್ತದೆ. ಕೆಲವೊಮ್ಮೆ ಧ್ವನಿವರ್ಧಕದಿಂದ ಬರುವ ದೊಡ್ಡ ಶಬ್ಧ ಸಾಕಷ್ಟು ಸಮಸ್ಯೆ ಹುಟ್ಟುಹಾಕುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು Read more…

ಯೂಟ್ಯೂಬ್ ಚಾನೆಲ್ ಗಳ ವಿರುದ್ಧ ನಟಿ ಸಮಂತಾರಿಂದ ಮಾನನಷ್ಟ ಕೇಸ್

ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಇತ್ತೀಚೆಗೆ ಅಕ್ಕಿನೇನಿ ನಾಗ ಚೈತನ್ಯ ಅವರಿಂದ ಬೇರೆಯಾಗುವುದಾಗಿ ಘೋಷಿಸಿದ ಸಮಂತಾ ರುತ್ Read more…

ಬ್ಯಾಂಕ್ ದರೋಡೆ ಮಾಡಿದ ಕಳ್ಳರ ಖತರ್ನಾಕ್ ಪ್ಲಾನ್ ಕೇಳಿದ್ರೆ ಬೆಚ್ಚಿಬೀಳ್ತೀರಾ..!

ಕಳೆದ ವರ್ಷ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆದ ಕಳ್ಳತನದ ಘಟನೆಯು, ಕಳ್ಳರು ವಾಯ್ಸ್ ಕ್ಲೋನಿಂಗ್ ತಂತ್ರಜ್ಞಾನವನ್ನು ಬ್ಯಾಂಕಿನಿಂದ ಕೋಟ್ಯಂತರ ಹಣವನ್ನು ದೋಚಲು ಬಳಸಿದ್ದು, ಅಧಿಕಾರಿಗಳು ಮತ್ತು ಪೊಲೀಸರು Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕ್: ಹೆಚ್ಚಾಗಲಿದೆ ತೆರಿಗೆ ಹೊರೆ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ರಾಜ್ಯದ ಜನತೆಗೆ ತೆರಿಗೆ ಭಾರ ಹೆಚ್ಚಾಗಲಿದೆ. ಆದಾಯ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಮುಂದಿನ ಬಜೆಟ್ ನಲ್ಲಿ ತೆರಿಗೆ ಪರಿಷ್ಕರಣೆ ಮಾಡುವ ಸಾಧ್ಯತೆಯಿದೆ. Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷಾ ಕೇಂದ್ರ ಬದಲಾವಣೆಗೆ ಅವಕಾಶ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE) 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳ ಬದಲಾವಣೆಗೆ ಅವಕಾಶ ನೀಡುವುದಾಗಿ ಹೇಳಿದೆ. ಮೊದಲ ಅವಧಿಯ ಪರೀಕ್ಷೆಗಾಗಿ 10 ಮತ್ತು Read more…

ಕೊರೋನಾ ಲಸಿಕೆ ಅಭಿಯಾನದಲ್ಲಿ ಹೊಸ ದಾಖಲೆ, 100 ಕೋಟಿ ಡೋಸ್ ವ್ಯಾಕ್ಸಿನ್, ಸಂಭ್ರಮಾಚರಣೆಯಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಪ್ರದರ್ಶನ

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಇಂದು ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿ 100 ಕೋಟಿ ಡೋಸ್ ನೀಡಿಕೆ ಪೂರ್ಣಗೊಂಡಿದ್ದು, ಸಂಭ್ರಮಾಚರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಇಂದು ಲಸಿಕಾ ಕೇಂದ್ರಕ್ಕೆ ಪ್ರಧಾನಿ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವಂತೆ ವಾಲ್ಮೀಕಿ ಸಮುದಾಯ ಸೇರಿ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ 6 -10 ನೇ ಕ್ಲಾಸ್, ಬಿಸಿಯೂಟ ಪುನಾರಂಭ

ಬೆಂಗಳೂರು: ಗುರುವಾರದಿಂದ ರಾಜ್ಯದಲ್ಲಿ 6 -10 ನೇ ತರಗತಿ, ಬಿಸಿಯೂಟ ಯೋಜನೆ ಪುನಾರಂಭವಾಗಲಿವೆ. ನಿನ್ನೆಗೆ ದಸರಾ ರಜೆ ಮುಗಿದಿದ್ದು, 6 ರಿಂದ 10ನೇ ತರಗತಿ ಮಕ್ಕಳಿಗೆ ಮತ್ತೆ ಭೌತಿಕ Read more…

BPL ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ, ಇ-ಕೆವೈಸಿ ಇಲ್ಲದವರ ಪಡಿತರ ಸ್ಥಗಿತ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರು ಇ -ಕೆವೈಸಿ ಮಾಡಿಸಲು ಅಕ್ಟೋಬರ್ 31 ರವರೆಗೆ ಅವಕಾಶವಿದೆ. ಕೂಡಲೇ ಪಡಿತರ ಕೇಂದ್ರಕ್ಕೆ ತೆರಳಿ ಆಧಾರ್, ಬೆರಳಚ್ಚು ನೀಡುವ ಮೂಲಕ ಇ -ಕೆವೈಸಿ Read more…

ಮನೆಯಲ್ಲಿರುವ ಈ ವಸ್ತುಗಳನ್ನು ಹೊರಗೆ ಹಾಕಿದ್ರೆ ಒಲಿಯಲಿದ್ದಾಳೆ ಲಕ್ಷ್ಮಿ

ದೀಪಾವಳಿ ಸಂದರ್ಭದಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತದೆ. ಆಗ ಮನೆ ಸ್ವಚ್ಛ ಮಾಡಿ ಮನೆಯಲ್ಲಿರುವ ಕೆಲ ವಸ್ತುಗಳನ್ನು ಹೊರ ಹಾಕದೆ ಇದ್ರೆ ಇಂದೇ ಮನೆಯಲ್ಲಿರುವ ಈ ವಸ್ತುಗಳನ್ನು ಆಚೆ Read more…

ಕಾರ್ತಿಕ ಮಾಸದಲ್ಲಿ ಮಾಡಬೇಡಿ ಈ ಕೆಲಸ

ಭಗವಂತ ವಿಷ್ಣು ಹಾಗೂ ಲಕ್ಷ್ಮಿಗೆ ಅತ್ಯಂತ ಪ್ರಿಯವಾದ ತಿಂಗಳು ಕಾರ್ತಿಕ ಮಾಸ. ಕಾರ್ತಿಕ ಮಾಸ, ಅಕ್ಟೋಬರ್ 21ರಿಂದ ಶುರುವಾಗಲಿದ್ದು, ನವೆಂಬರ್ 19ರವರೆಗೆ ಇರಲಿದೆ. ನಿದ್ರೆಯಿಂದ ಏಳುವ ವಿಷ್ಣು, ಭಕ್ತರ Read more…

ಶಾಕಿಂಗ್​: ನಿರೂಪಕಿ ವಾರ್ತೆ ಓದುತ್ತಿದ್ದ ವೇಳೆಯೇ ಪ್ರಸಾರವಾಯ್ತು ನೀಲಿ ಚಿತ್ರ..!

ದೇಶ – ವಿದೇಶಗಳಲ್ಲಿ ಏನು ನಡೀತಾ ಇದೆ, ನಮ್ಮ ಸುತ್ತಲಿನ ಪ್ರಪಂಚದಲ್ಲಿ ಏನೆಲ್ಲ ಚರ್ಚೆ ನಡೆಯುತ್ತಿದೆ..? ಹೀಗೆ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಾವು ವಾರ್ತೆಯನ್ನು ನೋಡುತ್ತೇವೆ. Read more…

‘ನಾನೇನು ಮುದುಕಿಯಲ್ಲ’ ಎಂದ 95 ವರ್ಷದ ಬ್ರಿಟನ್​ ರಾಣಿ ಎಲೆಜಬೆತ್​…!

ರಾಣಿ ಎಲಿಜಬೆತ್​ II ಬ್ರಿಟನ್​ನ ದೀರ್ಘಾಯುಷ್ಯ ಹೊಂದಿದ ಹಾಗೂ ದೀರ್ಘಾವದಿಯ ರಾಣಿಯಾಗಿದ್ದಾರೆ. ಹಾಗಂತ ನೀವು ಆಕೆಯನ್ನು ವೃದ್ಧೆ ಎಂದು ಕರೆಯುವಂತಿಲ್ಲ..! 95 ವರ್ಷದ ಈ ಬ್ರಿಟಿಷ್ ರಾಣಿ ನಿಯತಕಾಲಿಕೆಯೊಂದು Read more…

BREAKING NEWS: ವಲಸೆ ಕಾರ್ಮಿಕರ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಭಾರತೀಯ ಸೇನೆಯಿಂದ Read more…

ಪಿಲಿಕುಳದ ಪ್ರಸಿದ್ಧ ಲಂಗೂರ್​​ ಸಾವು; 21 ವರ್ಷದ ಕೋತಿಯ ಹಿಂದಿದೆ ಕರುಣಾಜನಕ ಕತೆ

ಒಂದು ಕಾಲದಲ್ಲಿ ಮದ್ಯವ್ಯಸನಿಯಾಗಿದ್ದ 21 ವರ್ಷದ ಲಂಗೂರ್​​ ಮಂಗಳೂರಿನ ಪಿಲಿಕುಳ ನೈಸರ್ಗಿಕ ಧಾಮದಲ್ಲಿ ಸಾವನ್ನಪ್ಪಿದೆ. ಮಂಗಳೂರಿನ ಈ ಪಾರ್ಕ್​ಗೆ ಕರೆತರಲಾಗಿದ್ದ ಮೊದಲ ಲಂಗೂರ್ ಇದಾಗಿತ್ತು. ರಾಜು ಎಂಬ ಈ Read more…

ಸಖತ್ ಸ್ಟೆಪ್ಸ್ ಹಾಕಿದ ಸ್ಪೈಸ್ ಜೆಟ್ ಏರ್ ಹೋಸ್ಟೆಸ್: ವಿಡಿಯೋ ವೈರಲ್

ಕೆಲವು ವಾರಗಳ ಹಿಂದೆ, ಇಂಡಿಗೊ ಏರ್ ಹೋಸ್ಟೆಸ್ ಅವರು ಶ್ರೀಲಂಕಾ ಹಾಡು ಮಣಿಕೆ ಮ್ಯಾಗೆ ಹಿತೆಗೆ ನೃತ್ಯ ಮಾಡುವ ವಿಡಿಯೋ ಕ್ಲಿಪ್ ಹಂಚಿಕೊಂಡ ನಂತರ ವೈರಲ್ ಆಗಿತ್ತು. ಅಂದಿನಿಂದ, Read more…

ಕಾಲ್ಗೆಜ್ಜೆಗಾಗಿ ಮಹಿಳೆಯ ಭೀಕರ ಹತ್ಯೆ

ಜೈಪುರ: ಅಪರಿಚಿತ ದುಷ್ಕರ್ಮಿಗಳು 55 ವರ್ಷದ ಮಹಿಳೆಯ ಬೆಳ್ಳಿ ಕಾಲ್ಗೆಜ್ಜೆಗಾಗಿ ಆಕೆ ಕುತ್ತಿಗೆ ಹಾಗೂ ಕಾಲನ್ನು ಕತ್ತರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಗಂಡನ ಚಿತಾಭಸ್ಮ ತಿಂತಾಳೆ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು, ಉಪ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪ

ಹಾವೇರಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಸಿ.ಎಂ. ಉದಾಸಿ Read more…

BREAKING: ಪ್ರವಾಹ, ಭೂಕುಸಿತದಿಂದ ತತ್ತರಿಸಿದ ‘ನೆರೆ’ ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ Read more…

BIG NEWS: ರಾಜ್ಯದಲ್ಲಿಂದು 462 ಜನರಿಗೆ ಸೋಂಕು ದೃಢ, 9 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,84,484 Read more…

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ ಎಸ್ಪಿ ಆಗಿ ಡಾ. ಸುಮನ್ ಡಿ. ಪೆನ್ನೇಕರ್, ರಾಯಚೂರು ಎಸ್ಪಿಯಾಗಿ ಬಿ. ನಿಖಿಲ್, Read more…

ʼಪದವಿʼ ಹೊಂದಿಲ್ಲದವರೂ ಲಕ್ಷಾಂತರ ರೂ. ಗಳಿಸಲು ಇಲ್ಲಿ ಸಿಗ್ತಿದೆ ಅವಕಾಶ

ಯಾವುದೇ ಪದವಿ ಇಲ್ಲದೇ ನಿಮಗೆ ಒಳ್ಳೆಯ ಸಂಬಳವುಳ್ಳ ಕೆಲಸ ಸಿಗೋದು ಕನಸಿನ ಮಾತೇ ಸರಿ. ಆದರೆ ಇಲ್ಲೊಂದು ಉದ್ಯೋಗದಾತರು ಈ ಮಾತಿಗೆ ಸಂಪೂರ್ಣ ವಿರುದ್ಧವಾದ ಹೇಳಿಕೆಯನ್ನು ನೀಡಿದ್ದಾರೆ. ಟಿಕ್​ಟಾಕ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...