alex Certify Live News | Kannada Dunia | Kannada News | Karnataka News | India News - Part 3870
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1,86,364 ಜನರಲ್ಲಿ ಕೊರೊನಾ ಪಾಸಿಟಿವ್; 3,660 ಜನರು ಮಹಾಮಾರಿಗೆ ಬಲಿ; ದೇಶದಲ್ಲಿರುವ ಸಕ್ರಿಯ ಪ್ರಕರಣಗಳೆಷ್ಟು ಗೊತ್ತಾ…..?

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,86,364 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,75,55,457ಕ್ಕೆ ಏರಿಕೆಯಾಗಿದೆ. ಕಳೆದ Read more…

ಮನಕಲಕುವ ಘಟನೆ ಕಂಡು ಕಣ್ಣೀರಿಟ್ಟ ಜನ: ಅಮ್ಮನ ಮೃತದೇಹದ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆ ಇಸ್ಮಾಯಿಲ್ ಖಾನ್ ಪೇಟ್ ನಲ್ಲಿ ಮನ ಕಲಕುವ ಘಟನೆ ನಡೆದಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತಾಯಿ ಮೃತಪಟ್ಟಿದ್ದು, ತಾಯಿಯ ಆಶೀರ್ವಾದಕ್ಕಾಗಿ ಮಗ ಮೃತದೇಹದ ಎದುರಲ್ಲೇ Read more…

BIG NEWS: ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. Read more…

ಅಪ್ರಾಪ್ತನ ಮೇಲೆ 114 ಬಾರಿ ಚಾಕು ಇರಿದ ಬಾಲಕ..!

ಅಮೆರಿಕಾದ ಫ್ಲೋರಿಡಾದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಪ್ರಾಪ್ತನನ್ನು ನಿರ್ದಯವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ವ್ಯಕ್ತಿ ಕೂಡ ಅಪ್ರಾಪ್ತನೆಂದು ಮೂಲಗಳು ಹೇಳಿವೆ. ಟ್ರಿಸ್ಟಿನ್ ಹತ್ಯೆ Read more…

ಒತ್ತಡ ನಿವಾರಿಸಿಕೊಳ್ಳಲು ನೃತ್ಯದ ಮೊರೆ ಹೋದ ಅಸ್ಸಾಂ ವೈದ್ಯ

ಯಾವುದೇ ವೃತ್ತಿಯಲ್ಲಿರುವ ಮಂದಿಗೂ ನೃತ್ಯವು ಬಹಳ ಸಂತಸ ತರುವ ವಿಚಾರವಾಗಿದೆ. ಇದರಿಂದ ಅವರಿಗೆ ಕೆಲಸದ ಒತ್ತಡ ಸಹ ಕಡಿಮೆಯಾಗುತ್ತದೆ. ಇಂತಹ ಒಬ್ಬ ವ್ಯಕ್ತಿ ಡಾ. ಅರೂಪ್ ಸೇನಾಪತಿ. ’ಡ್ಯಾನ್ಸಿಂಗ್ Read more…

ಮೋದಿ 2.0 ಸರ್ಕಾರಕ್ಕೆ ಎರಡು ವರ್ಷ, ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30 ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ Read more…

BIG NEWS: ಬೆಚ್ಚಿಬೀಳಿಸುವಂತಿದೆ ಫಂಗಸ್ ಪರಿಣಾಮ; ಕರುಳಲ್ಲಿ ರಂಧ್ರ ಕೊರೆಯುವ ಶಿಲೀಂದ್ರ, ಗ್ಯಾಂಗ್ರೀನ್ ತಂದ ಬ್ಲಾಕ್ ಫಂಗಸ್

ನವದೆಹಲಿ: ಕೊರೋನಾ ಆತಂಕದ ಹೊತ್ತಲ್ಲೇ ಕಾಣಿಸಿಕೊಂಡ ಬ್ಲಾಕ್, ವೈಟ್ ಮತ್ತು ಯೆಲ್ಲೋ ಫಂಗಸ್ ಪರಿಣಾಮಗಳು ಬೆಚ್ಚಿಬೀಳಿಸುವಂತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ದೆಹಲಿಯಲ್ಲಿ ಶಿಲೀಂಧ್ರ ರೋಗದ ಪರಿಣಾಮದ ಆಘಾತಕಾರಿ ಪ್ರಕರಣ Read more…

ಕೊರೊನಾ 2 ನೇ ಅಲೆಯಲ್ಲೂ ಗೆಲುವು ಸಾಧಿಸಿದ ʼಧಾರಾವಿʼ

ತೀರಾ ಕಳೆದ ವರ್ಷವಷ್ಟೇ ಕೋವಿಡ್-19ನ ಅತ್ಯಂತ ದೊಡ್ಡ ಹಾಟ್‌ಸ್ಪಾಟ್ ಎಂದು ಕರೆಯಲ್ಪಡುತ್ತಿದ್ದ ಮುಂಬೈನ ಧಾರಾವಿ ಸ್ಲಂ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೇವಲ ಮೂರು ಕೋವಿಡ್ ಪಾಸಿಟಿವ್‌ ಪ್ರಕರಣಗಳು Read more…

ಪತಿ ಫೋನ್‌ ಮೇಲೆ ’ಕಣ್ಣಿಟ್ಟ’ ಪತ್ನಿಗೆ ದಂಡ ವಿಧಿಸಿದ ನ್ಯಾಯಾಲಯ

ತನ್ನ ಪತಿಯ ಫೋನ್‌ ಅನ್ನು ಕದ್ದು ನೋಡಿದ ಕಾರಣ ಆತನ ಖಾಸಗಿತನಕ್ಕೆ ಧಕ್ಕೆಯಾಗಿದ್ದು, ಇದಕ್ಕಾಗಿ 4,500 ದಿರ್ಹಮ್‌ (ಒಂದು ಲಕ್ಷ ರೂ.) ದಂಡ ಕಟ್ಟಿಕೊಡುವಂತೆ ಅರಬ್ ಮಹಿಳೆಯೊಬ್ಬರಿಗೆ ದುಬೈ Read more…

ಸಮರ ಸಾರಿದ ‘ಸೈನಿಕ’ನಿಗೆ ಬಿಗ್ ಶಾಕ್: ಸಂಪುಟದಿಂದ ಯೋಗೇಶ್ವರ್ ವಜಾಗೊಳಿಸಲು ಸಿಎಂ ನಿಷ್ಠರ ಪಟ್ಟು

 ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಮಾಡಲು ದೆಹಲಿವರೆಗೂ ಹೋಗಿ ಪ್ರಯತ್ನ ನಡೆಸಿದ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಗಿಬಿದ್ದಿದ್ದಾರೆ. ಪಕ್ಷ ದ್ರೋಹ ಆರೋಪದ Read more…

ಜೆಟ್ ಸ್ಕೀ ಬಳಸಿಕೊಂಡು ದೋಣಿಗೆ ಹೊತ್ತಿದ್ದ ಬೆಂಕಿ ನಂದಿಸಿದ ಫೈರ್‌ಫೈಟರ್‌

ಸಿನೆಮಾದ ಸ್ಟಂಟ್‌ಗಳಲ್ಲಿ ಕಂಡುಬರುವ ರೀತಿಯಲ್ಲಿ ನಿಜಜೀವನದಲ್ಲಿ ಸಾಹಸ ಮಾಡಿದ ಅಗ್ನಿಶಾಮಕ ಸಿಬ್ಬಂದಿಯೊಬ್ಬರ ವಿಡಿಯೋವೊಂದು ವೈರಲ್ ಆಗಿದೆ. ನಿಮ್ಮ ತಲೆ ಕೆಡಿಸುತ್ತೆ ದೃಷ್ಟಿಭ್ರಮೆಯ ಈ ವಿಡಿಯೋ….! ರಾಚೆಸ್ಟರ್‌ ಅಗ್ನಿಶಾಮಕ ಸಿಬ್ಬಂದಿ Read more…

ರೈಲಿನಲ್ಲಿ ಕಳೆದುಕೊಂಡ ಲ್ಯಾಪ್‌ ಟಾಪ್‌ ಮರಳಿ ಸಿಕ್ತು….!

ಸಾರ್ವಜನಿಕ ಸ್ಥಳಗಳಲ್ಲಿ ಎಂದಾದರೂ ನಿಮ್ಮ ಲ್ಯಾಪ್​ಟಾಪ್​ನ್ನು ಮರೆತು ತೆರಳಿದ್ದೀರಾ..? ಒಂದು ವೇಳೆ ಮರೆತೆವು ಅಂದರೂ ಸಹ ಅದು ವಾಪಾಸ್​ ಸಿಗೋದು ಭಾರೀ ಕಷ್ಟ. ಮೆಟ್ರೋದಲ್ಲಿ ಲ್ಯಾಪ್​ಟಾಪ್​ ಮರೆತು ಬಿಟ್ಟುಬಂದಿದ್ದ Read more…

BIG BREAKING: ಬೆಂಗಳೂರಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಗ್ಯಾಗ್ ರೇಪ್, ಪೈಶಾಚಿಕ ಕೃತ್ಯವೆಸಗಿದ್ದ ಕಾಮುಕರ ಮೇಲೆ ಫೈರಿಂಗ್

ಬೆಂಗಳೂರು: ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಕೆ. ಚನ್ನಸಂದ್ರದಲ್ಲಿ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಸ್ಥಳ Read more…

ಕೋವಿಡ್ ನಿರ್ಬಂಧ ತಪ್ಪಿಸಲು 2 ರಾಜ್ಯಗಳ ಸಂಪರ್ಕಿಸುವ ಸೇತುವೆ ಮೇಲೆ ಮದುವೆ ಮಾಡಿಕೊಂಡ ನವಜೋಡಿ

ಜುಗಾಡ್‌ ವಿವಾಹಗಳು ಸದ್ಯದ ಮಟ್ಟಿಗೆ ದೊಡ್ಡ ಥೀಮ್ ಆಗಿಬಿಟ್ಟಿವೆ. ಕಳೆದ ಒಂದು ವರ್ಷದಿಂದ ಕೋವಿಡ್-19 ಸಾಂಕ್ರಮಿಕದ ಕಾರಣದಿಂದ ಸಾಂಪ್ರದಾಯಿಕ ಮದುವೆಗಳು ನಡೆಯುವ ರೀತಿಯೇ ಬದಲಾಗಿಬಿಟ್ಟಿವೆ. ಕ್ವಾರಂಟೈನ್ ಹಾಗೂ ಸಾಮಾಜಿಕ Read more…

ಶ್ವಾನದ ಜೊತೆ ವಿಡಿಯೋ ಮಾಡಲು ಹೋಗಿ ಜೈಲುಪಾಲಾದ ಯುಟ್ಯೂಬರ್​​

ಹೈಡ್ರೋಜನ್​ ಬಲೂನ್​​ನಿಂದ ನಾಯಿಯನ್ನ ಗಾಳಿಯಲ್ಲಿ ತೇಲುವಂತೆ ಮಾಡಿದ್ದಕ್ಕಾಗಿ ದೆಹಲಿ ಮೂಲದ ಯುಟ್ಯೂಬರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಗೌರವ್​ಜೋನ್​ ಎಂಬ ಯುಟ್ಯೂಬ್​ ಚಾನೆಲ್​ನಲ್ಲಿ ಈ ವಿಡಿಯೋವನ್ನ ಪೋಸ್ಟ್​ ಮಾಡಲಾಗಿತ್ತು. ಈ ವಿಡಿಯೋವನ್ನ Read more…

ಹಿರಿಯ ನಾಗರಿಕರು, ವಿಕಲಚೇತನರಿಗೆ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಹಿರಿಯ ನಾಗರಿಕರ ಮನೆ ಸಮೀಪದಲ್ಲೇ ಕೋವಿಡ್ ಲಸಿಕೆ ಕೇಂದ್ರಗಳನ್ನು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಅನುಕೂಲವಾಗುವಂತೆ Read more…

ಬಾಬಾ ರಾಮ್​ದೇವ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಭಾರತೀಯ ವೈದ್ಯಕೀಯ ಸಂಘ ಹಾಗೂ ಯೋಗಗುರು ಬಾಬಾ ರಾಮದೇವ್​ ನಡುವಿನ ವಿವಾದ ತಾರಕಕ್ಕೇರಿದೆ. ಅಲೋಪಥಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಾಬಾ ರಾಮದೇವ್​ ವಿರುದ್ಧ ಭಾರತೀಯ ವೈದ್ಯಕೀಯ ಸಂಘ Read more…

ರಹಸ್ಯವಾಗಿ ಪತಿ ಮೊಬೈಲ್ ಪರಿಶೀಲಿಸಿದ ಪತ್ನಿಗೆ ಬಿಗ್ ಶಾಕ್: ಖಾಸಗಿ ಫೋಟೋ, ವಿಡಿಯೋ ಹರಿಬಿಟ್ಟಿದ್ದಕ್ಕೆ ಭಾರೀ ದಂಡ

ದುಬೈ: ಪತಿಯ ಮೊಬೈಲ್ ಪರಿಶೀಲಿಸಿದ ಪತ್ನಿಗೆ 5431 ದಿರ್ಹಾಮ್(ಸುಮಾರು 1 ಲಕ್ಷ ರೂಪಾಯಿ) ದಂಡ ವಿಧಿಸಲಾಗಿದೆ. ಮಹಿಳೆಯೊಬ್ಬಳು ರಹಸ್ಯವಾಗಿ ತನ್ನ ಗಂಡನ ಮೊಬೈಲ್ ಪರಿಶೀಲಿಸಿದ್ದಲ್ಲದೇ ಅದರಲ್ಲಿದ್ದ ಖಾಸಗಿಫೋಟೋ ಮತ್ತು Read more…

BIG NEWS: ಕೊರೋನಾ ತಡೆ ಸಂಜೀವಿನಿ DRDO ‘2 –ಡಿಜಿ’ ಔಷಧದ ಎರಡನೇ ಕಂತು ಮಾರುಕಟ್ಟೆಗೆ ಬಿಡುಗಡೆ

ನವದೆಹಲಿ: ಕೊರೊನಾ ಸೋಂಕಿತರ ಚಿಕಿತ್ಸೆಗೆ ಬಳಸುವ ಡಿ.ಆರ್.ಡಿ.ಒ. ಅಭಿವೃದ್ಧಿಪಡಿಸಿದ ‘2 –ಡಿಜಿ’ ಔಷಧದ ಎರಡನೇ ಕಂತು ಇಂದು ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ಶುಕ್ರವಾರ Read more…

ಭಾವುಕರನ್ನಾಗಿಸುತ್ತೆ ಕತ್ತೆ ಹಾಗೂ ಬಾಲಕಿಯ ಈ ಮುದ್ದಾದ ವಿಡಿಯೋ

ಪ್ರಾಣಿಗಳಿಗೂ ಭಾವನೆಗಳಿವೆ ಎಂಬ ಮಾತು ಪದೇ ಪದೇ ಸಾಬೀತಾಗ್ತಾನೇ ಇರುತ್ತೆ. ಈ ಮಾತಿಗೆ ಸಾಕ್ಷಿ ಎಂಬಂತೆ ಕತ್ತೆಯೊಂದರ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋ ಟ್ವಿಟರ್​ನಲ್ಲಿ Read more…

ಸಂಕಷ್ಟದಲ್ಲಿರುವವರಿಗೆ ಸಿಹಿ ಸುದ್ದಿ, ಎರಡನೇ ಪ್ಯಾಕೇಜ್ ಘೋಷಣೆಗೆ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ವಿಶೇಷ ಪ್ಯಾಕೇಜ್ ನೀಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎರಡನೇ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಮಾನ್ಸೂನ್ ಒಂದು ವಾರ ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶ ಒಂದು ವಾರ ವಿಳಂಬವಾಗುವ ಸಾಧ್ಯತೆಯಿದೆ. ಮುಂಗಾರು ಮಳೆ ತರುವ ನೈರುತ್ಯ ಮಾನ್ಸುನ್ ಮಾರುತಗಳು ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿವೆ. ಜೂನ್ ಮೊದಲ Read more…

ಬೆಂಗಳೂರಲ್ಲಿ ದೇಶವನ್ನೇ ಬೆಚ್ಚಿ ಬೀಳಿಸಿದ ಪೈಶಾಚಿಕ ಕೃತ್ಯ: ಯುವತಿ ಖಾಸಗಿ ಭಾಗಕ್ಕೆ ಒದ್ದು ಗ್ಯಾಗ್ ರೇಪ್, ವಿಡಿಯೋ ವೈರಲ್; ಐವರು ಅರೆಸ್ಟ್

ಬೆಂಗಳೂರಿನಲ್ಲಿ ಯುವತಿ ಖಾಸಗಿ ಭಾಗಕ್ಕೆ ಒದ್ದು ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ್ದ ವಿಡಿಯೋ ದೇಶಾದ್ಯಂತ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಐವರನ್ನು ಬಂಧಿಸಿದ್ದಾರೆ. ದೇಶವನ್ನೇ ಬೆಚ್ಚಿಬೀಳಿಸಿದ್ದ Read more…

ಹೊಸ ಸಂಶೋಧನೆ: ಜನ ಪೋರ್ನ್ ಇಷ್ಟಪಡುವ ಸಾಮಾನ್ಯ ಕಾರಣ ಬಹಿರಂಗ, ಇಲ್ಲಿದೆ ಸಂಪೂರ್ಣ ಮಾಹಿತಿ

ಸೈಕಾಲಜಿ ಆಫ್ ಅಡಿಕ್ಟಿವ್ ಬಿಹೇವಿಯರ್ಸ್‌ನ ಸಂಚಿಕೆಯಲ್ಲಿ ಪ್ರಕಟವಾದ ಲೇಖನದ ಪ್ರಕಾರ, ಜನ ಅಶ್ಲೀಲ ಚಿತ್ರಗಳನ್ನು ನೋಡುವ ಕಾರಣಗಳೇನೆಂಬುದನ್ನು ಪರಿಶೀಲಿಸಲಾಗಿದೆ. ಅಶ್ಲೀಲ ವೀಕ್ಷಣೆಯ ಸಂಭವನೀಯ ಕಾರಣಗಳು (ಕೆಲವೊಮ್ಮೆ ಇದನ್ನು ಸಮಸ್ಯಾತ್ಮಕ Read more…

BIG NEWS: ಕೋವಿಡ್​ 19 ಸಂಬಂಧಿತ ಸಾರ್ವಜನಿಕ ಪೋಸ್ಟ್​ ವಿಚಾರದಲ್ಲಿ ಫೇಸ್​ಬುಕ್​ನಿಂದ ಮಹತ್ವದ ಬದಲಾವಣೆ

ಸಾಮಾಜಿಕ ಮಾಧ್ಯಮದ ದೈತ್ಯ ಫೇಸ್​ಬುಕ್​ ಕೋವಿಡ್​ 19 ಸಂಬಂಧಿಸಿದ ವಿಷಯಗಳ ಮೇಲೆ ಹೇರಿದ್ದ ನಿರ್ಬಂಧವನ್ನ ತೆಗೆದುಹಾಕಿದೆ. ಈ ನಿರ್ಬಂಧ ತೆರವುಗೊಳಿಸಿದ ಬಳಿಕ ಕೋವಿಡ್,​ ಲ್ಯಾಬ್​​ನಲ್ಲಿ ನಿರ್ಮಾಣವಾಗಿದ್ದು ಎಂಬ ಮಾತಿಗೆ Read more…

ಲಾಕ್ ಡೌನ್ ಇದ್ರೂ ಅಗತ್ಯ ವಸ್ತು ಸಾಗಿಸುವ ಟ್ರಕ್ ನಿರ್ವಹಣೆಗೆ ಗ್ಯಾರೇಜ್, ಬಿಡಿಭಾಗಗಳ ಅಂಗಡಿ ತೆರೆಯಲು ಲಾರಿ ಮಾಲೀಕರ ಒತ್ತಾಯ

ಚೆನ್ನೈ: ಲಾಕ್ಡೌನ್ ಸಂದರ್ಭದಲ್ಲಿ ಅಗತ್ಯ ಸರಕು ಸಾಗಿಸುವ ಲಾರಿಗಳ ನಿರ್ವಹಣೆಗೆ ಆಯ್ದ ಗ್ಯಾರೇಜ್, ಮೆಕಾನಿಕ್ ಶಾಪ್ ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ತಮಿಳುನಾಡು ಲಾರಿ ಮಾಲೀಕರ ಸಂಘಗಳು ಒತ್ತಾಯಿಸಿವೆ. Read more…

ಎಸ್ಮಾ ಜಾರಿಗೊಳಿಸಿದ ಯೋಗಿ ಸರ್ಕಾರ: ಯಾರನ್ನೂ ಬೇಕಾದ್ರೂ ಬಂಧಿಸಲು ಪೊಲೀಸರಿಗೆ ಅಧಿಕಾರ -6 ತಿಂಗಳು ಮುಷ್ಕರ, ಪ್ರತಿಭಟನೆ ನಿಷೇಧ

ಲಖ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಎಸ್ಮಾ ಕಾಯಿದೆ ಜಾರಿಗೊಳಿಸಿದೆ. 6 ತಿಂಗಳವರೆಗೆ ಯಾವುದೇ ಮುಷ್ಕರ, ಪ್ರತಿಭಟನೆ ನಡೆಸದಂತೆ ಆದೇಶ ಹೊರಡಿಸಲಾಗಿದೆ. ಎಸ್ಮಾ ಕಾಯ್ದೆ ಜಾರಿಯಾಗಿರುವುದರಿಂದ Read more…

BIG BREAKING: ರಾಜ್ಯದಲ್ಲಿ ಕೊರೋನಾ ಇಳಿಮುಖ; 24,214 ಮಂದಿಗೆ ಸೋಂಕು -ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಮುಖವಾಗಿದ್ದು, ಇವತ್ತು 24,214 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 476 ಮಂದಿ Read more…

ಕಂಟೈನ್‌ಮೆಂಟ್ ಜೋನ್ ನಲ್ಲಿ ಕಠಿಣ ಕ್ರಮ: ಸಂಚಾರ ಸಂಪೂರ್ಣ ನಿರ್ಬಂಧಕ್ಕೆ ಆದೇಶ

ಶಿವಮೊಗ್ಗ: ಕೊರೋನಾ ಪ್ರಕರಣಗಳು 10 ಕ್ಕಿಂತ ಹೆಚ್ಚು ಇರುವ ಪ್ರದೇಶಗಳನ್ನು ಕಡ್ಡಾಯವಾಗಿ ಕಂಟೈನ್‌ಮೆಂಟ್ ವಲಯವಾಗಿ ಗುರುತಿಸಿ ಅಲ್ಲಿನ ನಿವಾಸಿಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ Read more…

‘ಯಾಸ್’ ಸೈಕ್ಲೋನ್ ನಿಂದ ಭಾರೀ ಹಾನಿ: 21 ಲಕ್ಷ ಜನ ಸ್ಥಳಾಂತರ, ನಾಳೆ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ‘ಯಾಸ್’ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಪಶ್ಚಿಮಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಧಾನಿ ಪರೀಕ್ಷೆ ನಡೆಸಲಿದ್ದು ಚಂಡಮಾರುತದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...