alex Certify Live News | Kannada Dunia | Kannada News | Karnataka News | India News - Part 388
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತದಲ್ಲಿ ಮೇಲ್ಮಧ್ಯಮ ವರ್ಗದ ಕುಟುಂಬದ ಆದಾಯವೆಷ್ಟಿರುತ್ತದೆ ? ಇಲ್ಲಿದೆ ಸಂಕ್ಷಿಪ್ತ ವಿವರಣೆ

ಭಾರತದಲ್ಲಿನ ಉನ್ನತ ಮಧ್ಯಮ ವರ್ಗ (upper middle class ) ವು ಮಧ್ಯಮ ವರ್ಗ ಮತ್ತು ಶ್ರೀಮಂತ ಮೇಲ್ವರ್ಗದ ನಡುವೆ ಇರುವ ಸಾಮಾಜಿಕ ಆರ್ಥಿಕ ಗುಂಪನ್ನು ಪ್ರತಿನಿಧಿಸುತ್ತದೆ. ನಿರ್ದಿಷ್ಟ Read more…

ಬೆಂಗಳೂರಿಗರೇ ಗಮನಿಸಿ : ಇಂದು ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು : ಹೊಂಗಸಂದ್ರದ ಬ್ರಹ್ಮರಥೋತ್ಸವ ಮತ್ತು ಪಲ್ಲಕ್ಕಿ ದೇವಸ್ಥಾನದ ಉತ್ಸವದ ಹಿನ್ನೆಲೆಯಲ್ಲಿ ಪೊಲೀಸರು ಸಂಚಾರ ನಿಯಮ ಜಾರಿ ಮಾಡಿದ್ದಾರೆ. ಹೊಂಗಸಂದ್ರ ಬಸ್ ನಿಲ್ದಾಣದಿಂದ ಕೋಡಿಚಿಕ್ಕನಹಳ್ಳಿ ಜಂಕ್ಷನ್ ವರೆಗಿನ ಮಾರ್ಗದ Read more…

ಟಿ20 ವಿಶ್ವಕಪ್: ಇಂದು ಭಾರತ – ಬಾಂಗ್ಲಾ ನಡುವಣ ಅಭ್ಯಾಸ ಪಂದ್ಯ

ನಾಳೆಯಿಂದ T20 ವಿಶ್ವಕಪ್ ಆರಂಭವಾಗಲಿದ್ದು, ಸುಮಾರು 20 ರಾಷ್ಟ್ರಗಳು ಈ ಬಾರಿ ಸ್ಪರ್ಧಿಸಲು ಸಜ್ಜಾಗಿವೆ. ಎಮ್ ಎಸ್ ಧೋನಿ ಅವರ ನಾಯಕತ್ವದಲ್ಲಿ ಭಾರತ ತಂಡ T20 ವಿಶ್ವಕಪ್ ಗೆದ್ದು  Read more…

BREAKING : ನ್ಯಾಯ ಸಿಗದಿದ್ದಕ್ಕೆ ಕೋರ್ಟ್ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ..!

ಚಿಕ್ಕಮಗಳೂರು : ಕೋರ್ಟ್ ಆವರಣದಲ್ಲೇ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನ ಕಡೂರಿನಲ್ಲಿ ನಡೆದಿದೆ. ಕಡೂರು ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ನ್ಯಾಯ ಸಿಗದಿದ್ದಕ್ಕೆ Read more…

ಬಿಜೆಪಿ ವಿರುದ್ಧ ಅಪಪ್ರಚಾರ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ: ಇಂದು ಕೋರ್ಟ್ ಗೆ ಖುದ್ದು ಹಾಜರಾಗಲಿರುವ ಸಿಎಂ, ಡಿಸಿಎಂ

ಬೆಂಗಳೂರು: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೋರ್ಟ್ Read more…

ಗಾಝಾದ ಜಬಾಲಿಯಾ ಶಿಬಿರದಲ್ಲಿ 70 ಫೆಲೆಸ್ತೀನೀಯರ ಮೃತದೇಹಗಳು ಪತ್ತೆ |Video

ಗಾಝಾ : ಉತ್ತರ ಗಾಝಾದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ ಕನಿಷ್ಠ 70 ಫೆಲೆಸ್ತೀನೀಯರು ಮೃತಪಟ್ಟಿದ್ದು, ಸುಮಾರು ಮೂರು ವಾರಗಳ ದಾಳಿಯ ನಂತರ ಇಸ್ರೇಲ್ ತನ್ನ ಸಶಸ್ತ್ರ ಪಡೆಗಳನ್ನು ಹಿಂತೆಗೆದುಕೊಂಡಿದೆ. Read more…

ನಾನು ಆರೋಗ್ಯವಾಗಿದ್ದೇನೆ : ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ

ದಾವಣಗೆರೆ : ನಾನು ಆರೋಗ್ಯವಾಗಿದ್ದೇನೆ ಎಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಶಾಸಕ Read more…

BREAKING: ಐಷಾರಾಮಿ ಕಾರ್ ಅಪಘಾತ ಆರೋಪಿ ಪುತ್ರನ ರಕ್ತದ ಮಾದರಿ ಬದಲಿಸಿದ್ದ ತಾಯಿ ಅರೆಸ್ಟ್

ಪುಣೆ: ಪೋರ್ಷೆ ಅಪಘಾತದ ಪ್ರಕರಣದಲ್ಲಿ ಆರೋಪಿ ಬಾಲಕನ ರಕ್ತದ ಮಾದರಿಗಳನ್ನು ಬದಲಿಸಿದ್ದ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನಲ್ಲಿ ತಲೆಮರಿಸಿಕೊಂಡಿದ್ದ ಅಪ್ರಾಪ್ತ ಆರೋಪಿಯ ತಾಯಿ ಶಿವಾನಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. Read more…

ಸುರಕ್ಷತಾ ಕ್ರಮಗಳನ್ನು ಅನುಸರಿಸದ ಗೇಮ್ ಝೋನ್ ಗಳಿಗೆ BBMP ಶಾಕ್

ಬೆಂಗಳೂರು: ಗುಜರಾತ್ ನ ರಾಜ್ ಕೋಟ್ ನ ಗೇಮ್ ಝೋನ್ ನಲ್ಲಿ ಸಂಭವಿಸಿದ ಬೆಂಕಿ ದುರಂತ ಘಟನೆ ಬೆನ್ನಲ್ಲೇ ಬಿಬಿಎಂಪಿ ಅಲರ್ಟ್ ಆಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ಮೇರೆಗೆ Read more…

ಮಂಡ್ಯ ಜಿಲ್ಲೆಯಲ್ಲಿ ಇನ್ನೂ ನಿಲ್ಲದ ಭ್ರೂಣ ಹತ್ಯೆ ದಂಧೆ: ಮತ್ತೊಂದು ಪ್ರಕರಣ ಬೆಳಕಿಗೆ

ಮಂಡ್ಯ: ಮಂಡ್ಯ ಜಿಲ್ಲೆ ಮೇಲುಕೋಟೆ ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು Read more…

‘ಅನರ್ಥ’ ಚಿತ್ರದ ಟ್ರೈಲರ್ ರಿಲೀಸ್

ರಮೇಶ್ ಕೃಷ್ಣ ನಿರ್ದೇಶನದ ವಿಶಾಲ್ ಮಣ್ಣೂರ್ ಅಭಿನಯದ ‘ಅನರ್ಥ’ ಚಿತ್ರದ ಟೈಲರನ್ನು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ Read more…

ಗುರಾಯಿಸಿದ್ದಕ್ಕೆ ಯುವಕನನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಮೈಸೂರು: ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಮೈಸೂರಿನ ಉದಯಗಿರಿ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಯುವಕ ಅರ್ಬಾಜ್ ಖಾನ್ ಮೃತ ವ್ಯಕ್ತಿ. ಗುರಾಯಿಸಿದ್ದಕ್ಕೆ ಯುವಕರ ನ್ಡುವೆ Read more…

ಮತ್ತೆ ಹುಟ್ಟಿ ಬರುತ್ತವೆ ಉದುರಿದ ಅಥವಾ ಮುರಿದು ಹೋದ ಹಲ್ಲುಗಳು; ಜಪಾನ್‌ ಸಂಶೋಧಕರಿಂದ ಹೊಸ ಆವಿಷ್ಕಾರ….!

ಹಲ್ಲುಗಳಲ್ಲಿ ಹುಳುಕು ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ. ಕೆಲವರಿಗೆ ಹಲ್ಲುಗಳು ಒಡೆದು ಅಥವಾ ಮುರಿದು ಹೋಗುತ್ತವೆ. ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ಹಲ್ಲುಗಳನ್ನು ಇಂಪ್ಲಾಂಟ್‌ ಮಾಡಿಸಿಕೊಳ್ಳಲಾಗುತ್ತದೆ. ಆದರೆ ಭವಿಷ್ಯದಲ್ಲಿ ಹಲ್ಲು Read more…

ಮಹಿಳೆಯರಿಗೆ ಮಾರಕ ತಡವಾದ ಗರ್ಭಪಾತ; ಈ ಅಪಾಯಗಳ ಬಗ್ಗೆ ತಿಳಿದಿರಲಿ ನಿಮಗೆ

ಅನಿವಾರ್ಯ ಸಂದರ್ಭಗಳಲ್ಲಿ ಮಹಿಳೆಯರು ಗರ್ಭಪಾತ ಮಾಡಿಸಿಕೊಳ್ಳಬೇಕಾಗಿ ಬರುತ್ತದೆ. ಬಾಂಬೆ ಹೈಕೋರ್ಟ್ ಇತ್ತೀಚೆಗೆ 25 ವಾರಗಳ ಗರ್ಭಿಣಿಯಾಗಿದ್ದ 19 ವರ್ಷದ ಮಹಿಳೆಗೆ ಗರ್ಭಪಾತಕ್ಕೆ ಅನುಮತಿ ನೀಡಿತ್ತು. ಆದರೆ ತಡವಾಗಿ ಗರ್ಭಪಾತ Read more…

ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅನ್ವಯ: ಹೈಕೋರ್ಟ್ ಆದೇಶ

ಬೆಂಗಳೂರು: ವಸತಿ ಶಾಲೆಗಳಿಗೂ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ(RTE) ಅನ್ವಯವಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಐಸಿಎಸ್‌ಸಿ ಶಾಲೆ ನಡೆಸುತ್ತಿರುವ ಮೈಸೂರಿನ ಜ್ಞಾನ Read more…

‘ಕಿರಾತಕ 2’ ಚಿತ್ರದ ಮತ್ತೊಂದು ಹಾಡು ರಿಲೀಸ್

ಪ್ರದೀಪ್ ರಾಜ್ ನಿರ್ದೇಶನದ ಆರ್ ಕೆ ತೇಜಸ್ ಅಭಿನಯದ ಬಹು ನಿರೀಕ್ಷಿತ ‘ಕಿರಾತಕ 2’ ಚಿತ್ರದ ‘ನೀ ಬಂದರೆ’ ಎಂಬ ಮೆಲೋಡಿ ಹಾಡು ನಿನ್ನೆ ಆನಂದ್ ಅಡಿಯೋ ಯುಟ್ಯೂಬ್ Read more…

ಮನೆಯಲ್ಲಿರಿಸಿಕೊಳ್ಳಬಹುದಾದ ಚಿನ್ನದ ಪ್ರಮಾಣವೆಷ್ಟು ? ಇಲ್ಲಿದೆ ಬಹುಮುಖ್ಯ ಮಾಹಿತಿ

ಭಾರತೀಯರು ಚಿನ್ನವನ್ನು ಹೆಚ್ಚಾಗಿ ಖರೀದಿಸುತ್ತಾರೆ. ಚಿನ್ನವನ್ನು ಕೇವಲ ಅಲಂಕಾರಕ್ಕಾಗಿಯಷ್ಟೇ ಖರೀದಿಸುವುದಲ್ಲದೇ ಸಂಪತ್ತೆಂದು ಸಂರಕ್ಷಿಸಲಾಗುತ್ತದೆ. ಇದರ ಬಗ್ಗೆ ಆಶ್ಚರ್ಯವೇನಿಲ್ಲ, ನಾವು ಚೀನಾದ ನಂತರ ವಿಶ್ವದ ಎರಡನೇ ಅತಿದೊಡ್ಡ ಚಿನ್ನದ ಗ್ರಾಹಕರಾಗಿದ್ದೇವೆ. Read more…

ಹೈನುಗಾರಿಕೆ ಉತ್ತೇಜನಕ್ಕೆ ಮಹತ್ವದ ಹೆಜ್ಜೆ: ಮನೆಗೊಂದು ಹಸು ನೀಡಲು ಚಿಂತನೆ

ಬೆಂಗಳೂರು: ಹಾಳು ಇಳುವರಿ, ಸಂಗ್ರಹ ಹೆಚ್ಚಳ, ಹೈನುಗಾರಿಕೆ ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರವೇ ಮನೆಗೊಂದು ಹಸು ನೀಡಲಾಗುವುದು. ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಫಲಾನುಭವಿಗಳಿಗೆ ಮನೆಗೊಂದು ಹಸು ನೀಡಲು ಚಿಂತನೆ Read more…

BREAKING: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಅಪಘಾತ ಸಂಭವಿಸಿದ್ದು, Read more…

ಅಭಿಮಾನಿಗಳನ್ನು ದಾರಿತಪ್ಪಿಸುವ ಬಾಲಿವುಡ್ ಸ್ಟಾರ್ಸ್; ಸ್ಪೋಟಕ ಸಂಗತಿ ಬಿಚ್ಚಿಟ್ಟ ಫರಾಖಾನ್

ನಿರ್ದೇಶಕಿ- ನಿರ್ಮಾಪಕಿ ಫರಾ ಖಾನ್ ಬಾಲಿವುಡ್ ನಲ್ಲಿ ನಟ- ನಟಿಯರು ಹೇಗೆ ತಮ್ಮ ಅಭಿಮಾನಿಗಳನ್ನು ತಪ್ಪು ದಾರಿಗೆ ಎಳೆಯುತ್ತಾರೆ ಎಂಬುದರ ಬಗ್ಗೆ ಸ್ಪೋಟಕ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಶಾರುಖ್ ಖಾನ್, Read more…

BREAKING: ಜೂನ್ ಮೊದಲ ದಿನವೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ ಸಿಕ್ಕಿದೆ. ಜೂನ್ 1 ರಂದು ಜಾರಿಗೆ ಬರುವಂತೆ ತೈಲ Read more…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ಮಿಸ್ ಮಾಡಿಕೊಂಡಿದ್ದ ಸುಮಲತಾಗೆ ವಿಧಾನಪರಿಷತ್ ಟಿಕೆಟ್ ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಲಭಿಸಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಜೆಡಿಎಸ್ ಜೊತೆ ತಮ್ಮ ಪಕ್ಷ ಮೈತ್ರಿ Read more…

ಪ್ರಾಧ್ಯಾಪಕನಿಂದ ಸಂಶೋಧನಾರ್ಥಿಗೆ ಲೈಂಗಿಕ ಕಿರುಕುಳ ಆರೋಪ

ಕಲಬುರಗಿ: ಕಲಬುರಗಿ ಕಡಗಂಚಿಯ ಕೇಂದ್ರೀಯ ವಿವಿಯ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಸಂಶೋಧನಾ ವಿದ್ಯಾರ್ಥಿನಿ ಏಪ್ರಿಲ್ 20ರಂದು ರಾಷ್ಟ್ರೀಯ ಮಹಿಳಾ Read more…

BIG NEWS: ಚುನಾವಣೋತ್ತರ ಸಮೀಕ್ಷೆ ಚರ್ಚೆಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ

ಈ ಬಾರಿಯ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯುತ್ತಿದ್ದು, ಈಗಾಗಲೇ ಆರು ಹಂತಗಳ ಮತದಾನ ಪೂರ್ಣಗೊಂಡಿದೆ. ಇಂದು 7ನೇ ಹಂತದ ಮತದಾನ ನಡೆಯುತ್ತಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮಾಧ್ಯಮಗಳು Read more…

ಮದ್ಯ ಪ್ರಿಯರೇ ಗಮನಿಸಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೂನ್ 1 ರಿಂದ 6 ರ ವರೆಗೆ ಅನಿರ್ದಿಷ್ಟ ಅವಧಿಗೆ ಮದ್ಯ ಮಾರಾಟ ನಿಷೇಧ

ಶಿವಮೊಗ್ಗ ಜಿಲ್ಲೆಯ ಮದ್ಯ ಪ್ರಿಯರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಲೋಕಸಭಾ ಚುನಾವಣೆ ಮತ ಎಣಿಕೆ, ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರದ ಮತದಾನ ಹಾಗೂ ಮತ ಎಣಿಕೆ ಹಿನ್ನೆಲೆಯಲ್ಲಿ Read more…

ಇಂದಿನಿಂದ ಪಿಯು ಕಾಲೇಜುಗಳ ಆರಂಭ; ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಜೂನ್ 1 ರ ಇಂದಿನಿಂದ ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗುತ್ತಿದ್ದು, ಸ್ಥಳೀಯ ಅನುಕೂಲಕ್ಕೆ ತಕ್ಕಂತೆ ಪ್ರತಿದಿನ ಬೆಳಗ್ಗೆ 9:30 ರಿಂದ 3:30 ರ ವರೆಗೆ ಅಥವಾ Read more…

ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಅಧಿಕಾರಿಗಳು ಅಮಾನತು

ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದಲ್ಲಿ ಪಾರ್ಟಿ ವೇಳೆ ಪರಸ್ಪರ ಹೊಡೆದಾಡಿಕೊಂಡಿದ್ದ ಕೆಪಿಟಿಸಿಎಲ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ(ಕೆಪಿಟಿಸಿಎಲ್) ಕಿರಿಯ ಇಂಜಿನಿಯರ್ ವರದರಾಜ್, ಮೆಕಾನಿಕ್ ಗ್ರೇಡ್-1ದು Read more…

ಮೊದಲ ವರ್ಷದ ಸಂಭ್ರಮದಲ್ಲಿದ್ದ ಸರ್ಕಾರಕ್ಕೆ ಮೊದಲ ವಿಘ್ನ: ಇಂದು ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ವರ್ಷ ತುಂಬಿದ ಸಂಭ್ರಮದಲ್ಲೇ ಮೊದಲ ವಿಕೆಟ್ ಪತನ ಬಹುತೇಕ ನಿಶ್ಚಿತವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ತೀವ್ರ ಸ್ವರೂಪ Read more…

ʼಗುಲ್ಕನ್ʼ ಸೇವಿಸುವುದರಿಂದ ಇದೆ ಈ ಪ್ರಯೋಜನ

ಗುಲ್ಕನ್ ಅಥವಾ ರೋಸ್ ಪೆಟಲ್ ಜಾಮ್ ಎನ್ನುವುದು ಒಂದು ಸಿಹಿ ಪದಾರ್ಥ. ಇದರಲ್ಲಿನ ಪೋಷಕಾಂಶಗಳ ಮಹತ್ವವನ್ನು ಗುರುತಿಸಿ ಔಷಧೀಯ ವಸ್ತುವನ್ನಾಗಿ ಬಳಸಲಾಗುತ್ತಿದೆ. ದೇಹವನ್ನು ತಂಪು ಮಾಡುವ ಗುಣ ಹೊಂದಿರುವ Read more…

ಮಸಾಜ್ ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ವೇಳೆ ಇಬ್ಬರು ಮಹಿಳೆಯರ ರಕ್ಷಣೆ

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...