alex Certify Live News | Kannada Dunia | Kannada News | Karnataka News | India News - Part 3880
ಕನ್ನಡ ದುನಿಯಾ
    Dailyhunt JioNews

Kannada Duniya

ಪುರುಷರಿಗಿಂತ ಮಹಿಳೆಯರಲ್ಲೇ ಅಧಿಕ ʼರಕ್ತದೊತ್ತಡʼ ಸಮಸ್ಯೆ

ದೇಶದಲ್ಲಿ ಮೂವರಲ್ಲಿ ಒಬ್ಬ ಪುರುಷ ಹಾಗೂ ಮಹಿಳೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಮತ್ತೊಂದು ಆಶ್ಚರ್ಯಕರ ವಿಚಾರ ಎಂದರೆ ಪುರುಷರಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೇ ಅಧಿಕ ರಕ್ತದೊತ್ತಡಕ್ಕೆ Read more…

ಮಗಳ ವಿಡಿಯೋ ಪೋಸ್ಟ್ ಮಾಡಿ ವಿವಾದಕ್ಕೆ ಕಾರಣವಾದ ಮೊಹಮ್ಮದ್ ಶಮಿ ಪತ್ನಿ ಹಸೀನ್

ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಸದಾ ಸುದ್ದಿಯಲ್ಲಿರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಹಸೀನ್, ಶಮಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಬಂದಿದ್ದರು. Read more…

ಅಚ್ಚರಿಗೊಳಿಸುವಂತಿದೆ ʼಗೂಗಲ್ʼ ನಲ್ಲಿ ಸದ್ಯ ಟ್ರೆಂಡ್ ಆಗಿರುವ ವಿಷಯ

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದಿದೆ. ಆಗಸ್ಟ್ ಆರಂಭದಿಂದಲೂ ಅಫ್ಘಾನಿಸ್ತಾನ ಸುದ್ದಿಯಲ್ಲಿದೆ. ಸಾಮಾನ್ಯವಾಗಿ ಪ್ರಸ್ತುತ ನಡೆಯುತ್ತಿರುವ ಘಟನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಜನರು ಗೂಗಲ್ ಮೊರೆ ಹೋಗ್ತಾರೆ. ಅಫ್ಘಾನಿಸ್ತಾನದ Read more…

ಗೂಟದ ಕಾರಿನ ಆಸೆಯಿಂದ ಸಿದ್ದರಾಮಯ್ಯ ಹೀಗೆಲ್ಲ ಮಾಡಿಬಿಟ್ರು….! ಸದಾನಂದ ಗೌಡ ಹೊಸ ಬಾಂಬ್​

ಬಿಜೆಪಿ ಸರ್ಕಾರದ ಆಡಳಿತವು ಹೆಚ್ಚು ದಿನಗಳ ಕಾಲ ನಡೆಯೋದಿಲ್ಲ ಎಂದಿದ್ದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದ ಗೌಡ Read more…

ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ನಲ್ಲಿ ನಿರಾಸೆ ಮೂಡಿಸಿದ ಕೊಹ್ಲಿ-ಪೂಜಾರ್

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಗೆದ್ದ ಭಾರತದ ಮೇಲೆ ನಿರೀಕ್ಷೆ ಹೆಚ್ಚಿದೆ. ಆದ್ರೆ ಮೂರನೇ ಟೆಸ್ಟ್ ಪಂದ್ಯದ ಆರಂಭದಲ್ಲಿಯೇ ಟೀಂ ಇಂಡಿಯಾ ನಿರಾಸೆ ಮೂಡಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ Read more…

ತಾಲಿಬಾನಿಗಳ ಕ್ರೌರ್ಯಕ್ಕೆ ಹೆದರಿ ಚರಂಡಿಯಲ್ಲಿ ಅಡಗಿ ಕುಳಿತು ವಿಮಾನದ ನಿರೀಕ್ಷೆಯಲ್ಲಿದ್ದಾರೆ ಜನ

ಅಫ್ಘಾನಿಸ್ತಾನವು ತಾಲಿಬಾನ್ ಉಗ್ರರ ಕೈವಶವಾದ ಕೂಡಲೇ ದೇಶ ತೊರೆಯುತ್ತಿರುವವರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಇಸ್ಲಾಂ ಧರ್ಮದ ಹೆಸರಿನಲ್ಲಿ ತಾಲಿಬಾನಿಗಳು ನಡೆಸುವ ಕ್ರೌರ್ಯ, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಿಂದ ಭಯಭೀತರಾದ Read more…

ಏರ್ ಪೋರ್ಟ್ ನಲ್ಲಿ ಸಲ್ಮಾನ್ ರನ್ನು ಅಡ್ಡಗಟ್ಟಿದ್ದ ಭದ್ರತಾ ಸಿಬ್ಬಂದಿಗೆ ಸಿಕ್ಕಿದ್ದೇನು ಗೊತ್ತಾ….?

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಪರಿಶೀಲನೆಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಅಧಿಕಾರಿಯೊಬ್ಬರು ತಡೆ ಹಿಡಿದಿದ್ದರು. ಹೀಗಾಗಿ ಈ ಅಧಿಕಾರಿ ಮೇಲೆ ಕ್ರಮ ಕೈಗೊಳ್ಳಲಾಗಿದೆ ಅಂತೆಲ್ಲಾ ವರದಿಯಾಗಿತ್ತು. Read more…

ವಾರವಲ್ಲ ಅಥವಾ ತಿಂಗಳಲ್ಲ……….ಬರೋಬ್ಬರಿ 2 ವರ್ಷ ಹನಿಮೂನ್ ಮಾಡಿದ ದಂಪತಿ….!

ಮದುವೆಯಾದ್ಮೇಲೆ ಎಲ್ಲ ದಂಪತಿ ಹನಿಮೂನ್ ಗೆ ಹೋಗ್ತಾರೆ. ಮದುವೆಯಾದ ಕೆಲ ದಿನಗಳ ನಂತ್ರ ಒಂದು ವಾರ ಹನಿಮೂನ್ ಗೆ ಹೋಗುವುದು ಸಾಮಾನ್ಯ ಸಂಗತಿ. ಆದ್ರೆ ಇಲ್ಲೊಂದು ದಂಪತಿ ಒಂದು Read more…

BIG NEWS: ಕೊರೊನಾ ನಿರ್ಲಕ್ಷ್ಯ ಮಾಡಿದ್ರೆ ಮುಂದಿನ ದಿನಗಳಲ್ಲಿ ಅಪಾಯ ನಿಶ್ಚಿತ

ಕೊರೊನಾ ಪ್ರಕರಣಗಳಲ್ಲಿ ಕುಸಿತವಾಗ್ತಿದ್ದಂತೆ ಜನರ ನಿರ್ಲಕ್ಷ್ಯ ಹೆಚ್ಚಾಗಿದೆ. ಇದು ಮತ್ತೊಂದು ಅಪಾಯಕ್ಕೆ ದಾರಿ ಮಾಡಿಕೊಡ್ತಿದೆ. ಬುಧವಾರದ ಕೊರೊನಾ ಸೋಂಕಿನ ಪ್ರಕರಣ ನೋಡ್ತಿದ್ದರೆ ಮುಂದಿನ ದಿನಗಳಲ್ಲಿ ಕೊರೊನಾ ಮತ್ತೆ ಅಪಾಯದ Read more…

ವಿಮಾನದಲ್ಲಿ ಸ್ಯಾಮ್ಸಂಗ್ ಫೋನ್ ಗೆ ಬೆಂಕಿ..! ತಪ್ಪಿದ ಭಾರಿ ಅನಾಹುತ

ಭಾರಿ ದುರಂತವೊಂದು ಕೂದಲೆಳೆಯಲ್ಲಿ ತಪ್ಪಿದೆ. ವಿಮಾನದಲ್ಲಿ ಸ್ಮಾರ್ಟ್ಫೋನ್ ಗೆ ಬೆಂಕಿ ಹತ್ತಿಕೊಂಡ ಘಟನೆ ಅಮೆರಿಕದ ಅಲಾಸ್ಕಾ ಏರ್‌ಲೈನ್ಸ್ ವಿಮಾನದಲ್ಲಿ ನಡೆದಿದೆ.  ಸ್ಯಾಮ್ಸಂಗ್ ಸ್ಮಾರ್ಟ್‌ಫೋನ್ ಗೆ ಬೆಂಕಿ ಹತ್ತಿಕೊಂಡ ನಂತರ, Read more…

ಆಹಾರ ತಿನ್ನುವಾಗ ಬಟ್ಟಲಿನಲ್ಲೇ ನಿದ್ರಿಸಿದ ಮುದ್ದಾದ ನಾಯಿಮರಿ: ವಿಡಿಯೋ ವೈರಲ್

ಮುದ್ದಾದ ಪ್ರಾಣಿಗಳ ವಿಡಿಯೋಗಳನ್ನು ನೋಡಲು ಅನೇಕರು ಇಷ್ಟಪಡುತ್ತಾರೆ. ಅವುಗಳಲ್ಲೂ ಈ ನಾಯಿಮರಿಗಳ ತುಂಟಾಟ ಕಂಡ್ರೆ ಅಬ್ಬಬ್ಬಾ.. ಅನ್ನೋ ಹಾಗಿರುತ್ತದೆ. ನಾಯಿಮರಿಗಳು ಏನು ಮಾಡಿದ್ರೂ ಚೆನ್ನಾಗಿಯೇ ಕಾಣುತ್ತದೆ. ಥೈಲ್ಯಾಂಡ್ ನಲ್ಲಿ Read more…

BIG NEWS: ಡ್ರಗ್​ ಸೇವನೆ ಸಾಬೀತು ಪ್ರಕರಣ ಸಂಬಂಧ ಕೊನೆಗೂ ಮೌನ ಮುರಿದ ನಟಿ ರಾಗಿಣಿ ದ್ವಿವೇದಿ

ಮಾದಕ ದ್ರವ್ಯ ಸೇವನೆ ಹಾಗೂ ಮಾರಾಟ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಸೇರಿದಂತೆ 12 ಮಂದಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನಿನ ಮೇಲೆ ಹೊರಬಂದಿದ್ದ Read more…

ಮುಸ್ಲಿಂ, ಕ್ರಿಶ್ಚಿಯನ್ನರಿಗಿರುವ ಅವಕಾಶ ಹಿಂದೂಗಳಿಗೇಕಿಲ್ಲ..? ಸರ್ಕಾರಕ್ಕೆ ಸಂಸದ ಪ್ರತಾಪ್​ ಸಿಂಹ ಪ್ರಶ್ನೆ

ಕೊರೊನಾ ಹಿನ್ನೆಲೆಯಲ್ಲಿ ಕಳೆದೊಂದು ವರ್ಷದಿಂದ ಹಬ್ಬಗಳ ಅದ್ಧೂರಿ ಆಚರಣೆಗಳಿಗೆ ಬ್ರೇಕ್​ ಬಿದ್ದಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶೋತ್ಸವ ಅದ್ಧೂರಿ ಆಚರಣೆಗೆ ಅನುಮತಿ ಸಿಗೋದು ಬಹುತೇಕ ಅನುಮಾನವೇ Read more…

ಮನೆಗೆ ನುಗ್ಗಿ ಅಮೆಜಾನ್ ಪಾರ್ಸೆಲ್ ಕದ್ದ ಕರಡಿ: ಸಿಸಿ ಟಿವಿ ವಿಡಿಯೋ ಕಂಡು ದಂಗಾದ ಮಹಿಳೆ..!

ಮನೆಗೆ ಕಳ್ಳರು ನುಗ್ಗಬಹುದು ಅನ್ನೋ ಭಯ ಎಲ್ಲರಲ್ಲೂ ಇರುತ್ತೆ. ಅದಕ್ಕೆ ಮನೆಯ ಬಾಗಿಲನ್ನು ಭದ್ರಪಡಿಸುತ್ತಾರೆ. ಕಳ್ಳರನ್ನಾದರೂ ಹಿಡಿದು ಪೊಲೀಸರಿಗೊಪ್ಪಿಸಬಹುದು. ಆದರೆ ಪ್ರಾಣಿಗಳು ನುಗ್ಗಿ ವಸ್ತುಗಳನ್ನು ಕದ್ದರೆ ಏನು ಮಾಡುವುದು..? Read more…

BIG NEWS: ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

ಮಾದಕ ದ್ರವ್ಯ ಪ್ರಕರಣದಡಿಯಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ನಟಿ ಸಂಜನಾ ಗಲ್ರಾನಿ ಡ್ರಗ್​ ಸೇವನೆ ದೃಢ ಎಂದು ವರದಿ ಬರುತ್ತಿದ್ದಂತೆಯೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಜನಾ ಆಸ್ಪತ್ರೆಗೆ Read more…

ನೋಡುಗರನ್ನು ಬೆಚ್ಚಿಬೀಳಿಸುತ್ತೆ ಹೆದ್ದಾರಿಯಲ್ಲಿ ಸೆರೆಯಾಗಿರುವ ವಿಡಿಯೋ

ಕಾಡು ಪ್ರಾಣಿಗಳು ನಗರಕ್ಕೆ ಲಗ್ಗೆಯಿಡುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿಬಿಟ್ಟಿದೆ. ಇತ್ತೀಚೆಗೆ, ಚೀನಾದಲ್ಲಿ ಆನೆಗಳ ಗುಂಪೊಂದು ನಗರಗಳಿಗೆ ಭೇಟಿ ನೀಡಿದ್ದು, ದೊಡ್ಡ ಸುದ್ದಿಯಾಗಿತ್ತು. ಇದೀಗ ಬೃಹತ್ ಆನಕೊಂಡ ವೊಂದು ಹೆದ್ದಾರಿ ದಾಟುತ್ತಿರುವ Read more…

ಫೈನಲ್‌ ಪಂದ್ಯಕ್ಕೂ ಮುನ್ನ ನಡೆದಿದ್ದ ಇಂಟ್ರಸ್ಟಿಂಗ್‌ ಸ್ಟೋರಿ ಹಂಚಿಕೊಂಡ ‘ಚಿನ್ನ’ದ ಹುಡುಗ

ಟೋಕಿಯೋ ಒಲಿಂಪಿಕ್ಸ್- 2021ರಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನಂತರ ನೀರಜ್ ಚೋಪ್ರಾ ಅವರು ಸದ್ಯ ನ್ಯಾಷನಲ್ ಸೆನ್ಸೇಷನ್ ಆಗಿದ್ದಾರೆ. ಜಪಾನ್ ನಿಂದ ಭಾರತಕ್ಕೆ ಮರಳಿದ ಬಳಿಕ Read more…

SHOCKING NEWS: ಸ್ನೇಹಿತನೊಂದಿಗಿದ್ದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಮೈಸೂರಿನ ಚಾಮುಂಡಿ ಬೆಟ್ಟದ ಸಮೀಪದಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ದುರ್ಘಟನೆ ಸಂಭವಿಸಿದೆ. ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟಕ್ಕೆ ತೆರಳಿದ ವಿದ್ಯಾರ್ಥಿನಿಯ ಮೇಲೆ ನಾಲ್ವರು ದುಷ್ಕರ್ಮಿಗಳ ಗುಂಪು ಸಾಮೂಹಿಕ ಅತ್ಯಾಚಾರ Read more…

ಸಂಚಾರ ನಿಲ್ಲಿಸಿದ ವಿಶ್ವದ ಅತ್ಯಂತ ವೇಗದ ರೋಲರ್​ ​ಕೋಸ್ಟರ್

ಗಂಟೆಗೆ 172 ಕಿಲೋಮೀಟರ್​ ವೇಗದ ಗುರಿಯನ್ನು ಕೆಲ ಸೆಕೆಂಡ್​ನಲ್ಲಿ ತಲುಪಬಲ್ಲ ವಿಶ್ವದ ಅತ್ಯಂತ ವೇಗದ ರೋಲರ್​ ​ಕೋಸ್ಟರ್​​​ ಸ್ಥಗಿತಗೊಂಡಿದೆ. ಜಪಾನ್​​ನ ಫುಜಿಯಾಶಿದಾದ ಫುಜಿ ಕ್ಯೂನಲ್ಲಿರುವ ಈ ರೋಲರ್​ ​ಕೋಸ್ಟರ್​ನಲ್ಲಿ Read more…

ಸೈಕಲ್ ಏರಿ ಫುಡ್ ಡೆಲಿವರಿ ಮಾಡ್ತಿದ್ದಾರೆ ಅಫ್ಘಾನಿಸ್ತಾನದ ಮಾಜಿ ಸಚಿವ…!

ಅಘ್ಘಾನಿಸ್ತಾದಲ್ಲಿ ತಾಲಿಬಾನಿಗಳ ಆಳ್ವಿಕೆ ಶುರುವಾಗ್ತಿದ್ದಂತೆ ಜನರು ದೇಶ ತೊರೆಯುತ್ತಿದ್ದಾರೆ. ಅನೇಕ ನಾಯಕರು ಮತ್ತು ಸೆಲೆಬ್ರಿಟಿಗಳು ಅಫ್ಘಾನಿಸ್ತಾನ ತೊರೆದಿದ್ದಾರೆ. ಅಧ್ಯಕ್ಷ ಅಶ್ರಫ್ ಘನಿ ಯುಎಇಯಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ ಅಫ್ಘಾನಿಸ್ತಾನದ Read more…

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿದ್ದ ಹಣವನ್ನೇ ಎಗರಿಸಿದ ಯುಪಿಯ ಹಂಗಾಮಿ ಪೋಸ್ಟ್‌ ಮಾಸ್ಟರ್

ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಠೇವಣಿ ಮಾಡಿದ್ದ ಲಕ್ಷಾಂತರ ರೂಪಾಯಿ, ಉತ್ತರ ಪ್ರದೇಶದ ಅಂಚೆ ಕಚೇರಿಯಿಂದ ಕಾಣೆಯಾಗಿದೆ. ಈ ಪ್ರಕರಣ ಯುಪಿಯ ಬಾಗಪತ್ ಜಿಲ್ಲೆಯ ಬಾರೌತ್ ಪ್ರದೇಶದ ಅಂಚೆ ಕಚೇರಿಯಲ್ಲಿ Read more…

ಆಭರಣ ಪ್ರಿಯರಿಗೆ ಖುಷಿ ಸುದ್ದಿ: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ….!

ಬಂಗಾರ ಖರೀದಿದಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ಆಗಸ್ಟ್ ನಾಲ್ಕನೇ ವಾರದ ಮೂರನೇ ದಿನ ಬುಧವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಬುಧವಾರ, ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ Read more…

‘ಪ್ರೇಮಂ ಪೂಜ್ಯಂ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಡಾ. ರಾಘವೇಂದ್ರ ನಿರ್ದೇಶನದ ನೆನಪಿರಲಿ ಪ್ರೇಮ್ ಅಭಿನಯದ ‘ಪ್ರೇಮಂ ಪೂಜ್ಯಂ’ ಚಿತ್ರದ ‘ಓ ಬಾನ ಮೋಡಗಳೇ’ ಎಂಬ ಲಿರಿಕಲ್ ಸಾಂಗ್ ವೊಂದನ್ನು ನಿನ್ನೆ ಕೆದಂಬಡಿ ಕ್ರಿಯೇಷನ್ಸ್ ಯುಟ್ಯೂಬ್ ಚಾನೆಲ್ Read more…

ದೀಪಿಕಾ ದಾಸ್ ಲೇಟೆಸ್ಟ್ ಫೋಟೊಶೂಟ್

ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಟಿ ದೀಪಿಕಾ ದಾಸ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು ಹಾಟ್ ಆ್ಯಂಡ್ ಸ್ಪೈಸಿ ಲುಕ್ ನಲ್ಲಿ ಫೋಟೋಗೇ ಫೋಸ್ ನೀಡಿದ್ದಾರೆ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ Read more…

ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಂದ್​ ಆಗಿದ್ದ ಶಾಲೆ ಹಾಗೂ ಕಾಲೇಜುಗಳು ಇದೀಗ ಪುನಾರಂಭವಾಗಿದೆ. ಹೀಗಾಗಿ ತರಗತಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಬಸ್​ ಸಂಚಾರ ಮಾಡಿಸುವಂತೆ Read more…

‘ಅರ್ಜುನ್ ರೆಡ್ಡಿ’ ಬಿಡುಗಡೆಯಾಗಿ ಇಂದಿಗೆ 4 ವರ್ಷ

ವಿಜಯ್ ದೇವರಕೊಂಡ ನಟನೆಯ ಸಂದೀಪ್ ರೆಡ್ಡಿ ನಿರ್ದೇಶನದ ‘ಅರ್ಜುನ್ ರೆಡ್ಡಿ’ ಚಿತ್ರವನ್ನು 2017 ಆಗಸ್ಟ್ 25ರಂದು ಬಿಡುಗಡೆ ಮಾಡಲಾಗಿತ್ತು ಈ ಸಿನಿಮಾ ತೆರೆಮೇಲೆ ಬಂದು ಇಂದಿಗೆ 4 ವರ್ಷಗಳಾಗಿವೆ. Read more…

ಬನ್ನಿ, ಮಂಗಳೂರಿನ ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದು ಪುನೀತರಾಗಿ

ಕರಾವಳಿಯ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನವೂ ಒಂದು. ಮಂಗಳೂರಿನ ಕದ್ರಿ ಬೆಟ್ಟಗಳಲ್ಲಿರುವ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಬಹಳ ಸುಂದರವಾಗಿದ್ದು, ಹಚ್ಚ ಹಸಿರಿನ ಪ್ರಕೃತಿ ಸೌಂದರ್ಯದ Read more…

ಕೊನೆಗೂ 10ನೇ ತರಗತಿ ಪಾಸ್ ಆದ 49 ವರ್ಷದ ಶಾಸಕ

ಒಡಿಶಾ ಶಾಸಕ ಪೂರ್ಣ ಚಂದ್ರ ಸ್ವೈನ್  ಕೊನೆಗೂ 10ನೇ ತರಗತಿ ಬೋರ್ಡ್ ಪರೀಕ್ಷೆ ಪಾಸ್ ಮಾಡಿದ್ದಾರೆ. 49 ವರ್ಷದ ಬಿಜು ಜನತಾ ದಳದ ಶಾಸಕ ಪೂರ್ಣ ಚಂದ್ರ, ಬಿ2 Read more…

BIG NEWS: ವಿಶ್ವ ಟೆಸ್ಟ್​ ಚಾಂಪಿಯನ್ ​ಶಿಪ್​ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ʼಟೀಂ ಇಂಡಿಯಾʼ

ವರ್ಲ್ಡ್​​ ಟೆಸ್ಟ್​ ಚಾಂಪಿಯನ್​ಶಿಪ್​​​​ (2021-2023) ಪಟ್ಟಿಯಲ್ಲಿ ಟೀಂ ಇಂಡಿಯಾ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. 2ನೇ ಸ್ಥಾನದಲ್ಲಿ ಪಾಕಿಸ್ತಾನ ಹಾಗೂ ವೆಸ್ಟ್​ ಇಂಡೀಸ್​​ ತಂಡ ಸ್ಥಾನ ಪಡೆದಿದೆ. ಇಂಗ್ಲೆಂಡ್​ ವಿರುದ್ಧ Read more…

ಆನೆ ನಡೆದಾಗ ನಾಯಿ ಬೊಗಳೋದು ಸಹಜ: ಟ್ವಿಟರ್​ನಲ್ಲಿ ನಟ ಜಗ್ಗೇಶ್​ ಪರೋಕ್ಷ ಟಾಂಗ್​

ಶಾಲಾ ಮಕ್ಕಳ ಸ್ವೆಟರ್​ ಹಂಚಿಕೆಯಲ್ಲಿ ಸ್ಯಾಂಡಲ್​ವುಡ್​ ನಟ ಕೋಮಲ್​ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಎದುರಾಗಿದೆ. ಈಗಾಗಲೇ ಈ ಗೋಲ್​ಮಾಲ್​ಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ. ನನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...