alex Certify Live News | Kannada Dunia | Kannada News | Karnataka News | India News - Part 3881
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಮುಂಡೇಶ್ವರಿ ದರ್ಶನ ಪಡೆದ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಪಾರು’ ಧಾರಾವಾಹಿ ಸಾಕಷ್ಟು ಜನಪ್ರಿಯತೆ ಪಡೆದಿದೆ. ಪಾರು ಪಾತ್ರದಲ್ಲಿ ಅಭಿನಯಿಸಿರುವ ಮೋಕ್ಷಿತಾ ಈ ಧಾರಾವಾಹಿ ಮೂಲಕ ಎಲ್ಲರ ಮನೆಮತಾಗಿದ್ದಾರೆ. ನಟಿ ಮೋಕ್ಷಿತಾ ಸಾಮಾಜಿಕ Read more…

ಕೇಂದ್ರ ಸಚಿವರನ್ನು ಈ ಗ್ರಾಮದಲ್ಲಿ ಬಂಧಿಸುವುದರ ಹಿಂದಿತ್ತು ಪ್ರಮುಖ ಕಾರಣ…!

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕಪಾಳಕ್ಕೆ ಬಾರಿಸುವ ಆಕ್ರೋಶದ ಹೇಳಿಕೆ ನೀಡಿ, ಪೊಲೀಸರಿಂದ ಬಂಧನಕ್ಕೆ ಗುರಿಯಾಗಿ, ಕೊನೆಗೆ ಮಂಗಳವಾರ ತಡರಾತ್ರಿ ಜಾಮೀನು ಪಡೆದಿರುವ ಕೇಂದ್ರ ಸಚಿವ ನಾರಾಯಣ ರಾಣೆ Read more…

ಸೆಪ್ಟೆಂಬರ್ 3ರಂದು ಬಿಡುಗಡೆಯಾಗಲಿದೆ ‘ಸೀಟಿಮಾರ್’

ಸಂಪತ್ ನಂದಿ ನಿರ್ದೇಶನದ ಗೋಪಿಚಂದ್ ನಟನೆಯ ಬಹುನಿರೀಕ್ಷಿತ ‘ಸೀಟಿಮಾರ್’ ಚಿತ್ರವನ್ನು ಸೆಪ್ಟೆಂಬರ್ 3ರಂದು ಬಿಡುಗಡೆ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. ಮಿಲ್ಕಿ ಬ್ಯೂಟಿ ತಮನ್ನಾ Read more…

ಮಂಟಪಕ್ಕೆ ಬರಲು ವಧು ನಿರಾಕರಿಸಿದ್ದರ ಹಿಂದಿದೆ ವಿಚಿತ್ರ ಕಾರಣ…!

ದೊಡ್ಡ ವಿವಾಹ ಸಮಾರಂಭ, ಬಹಳ ಜನ ಸೇರಿದ್ದಾರೆ. ವರ ಕೂಡ ಮಂಟಪಕ್ಕೆ ಬಂದು, ವಧುವಿನ ಬರುವಿಕೆ ಕಾಯುತ್ತಿದ್ದಾನೆ. ಆದ್ರೆ,  ಮಂಟಪದ ಪ್ರವೇಶದವರೆಗೆ ಬಂದ ವಧುವು ಮುಂದೆ ಹೆಜ್ಜೆಯೇ ಇಡುತ್ತಿಲ್ಲ. Read more…

ಸಣ್ಣ ಪಟ್ಟಣಗಳತ್ತಲೂ ಮುಖ ಮಾಡಿದ ಅಮೆಜಾನ್​ ಇಂಡಿಯಾ: 290 ನಗರಗಳಲ್ಲಿ ಪ್ಯಾಂಟ್ರಿ ಸೇವೆ

ವೇಗವಾಗಿ ಬೆಳೆಯುತ್ತಿರುವ ಕಿರಾಣಿ ವ್ಯಾಪಾರದ ಉದ್ಯಮವನ್ನು ಇನ್ನಷ್ಟು ವಿಸ್ತರಿಸಲು ಮುಂದಾಗಿರುವ ಅಮೆಜಾನ್​ ಇಂಡಿಯಾ ದೇಶದಲ್ಲಿ ಎರಡನೇ ಹಂತದ ಅಂದರೆ ನಾನ್​ ಮೆಟ್ರೋ ಪಟ್ಟಣಗಳ ಗ್ರಾಹಕರನ್ನು ಸೆಳೆಯಲು ಪ್ಲಾನ್​ ರೂಪಿಸುತ್ತಿದೆ. Read more…

SBI ಗ್ರಾಹಕರಿಗೆ ಮಹತ್ವದ ಸುದ್ದಿ..! ನಿಯಮ ಬದಲಿಸಿದ ಬ್ಯಾಂಕ್

ಸಾರ್ವಜನಿಕ ವಲಯದ ಬ್ಯಾಂಕ್ ಎಸ್ಬಿಐ, ಗ್ರಾಹಕರಿಗೆ ಮಹತ್ವದ ಸುದ್ದಿ ನೀಡಿದೆ. ಗ್ರಾಹಕರ ಸುರಕ್ಷತೆಗಾಗಿ ಬ್ಯಾಂಕ್ ಪ್ರಮುಖ ಬದಲಾವಣೆ ಮಾಡಿದೆ. ಎಸ್‌ಬಿಐನ ಯೊನೊ ಅಪ್ಲಿಕೇಶನ್‌ಗೆ ಲಾಗಿನ್ ಮಾಡುವ ನಿಯಮದಲ್ಲಿ ಬ್ಯಾಂಕ್ Read more…

ವೀಲಿಂಗ್ ಮಾಡಿದ್ರೆ ಬೈಕ್ ಮಾಲೀಕರ ವಿರುದ್ಧ ಕ್ರಮ, ಅಪ್ರಾಪ್ತರ ಪೋಷಕರ ವಿರುದ್ಧವೂ ಕೇಸ್

ಬೆಂಗಳೂರು: ಅಪ್ರಾಪ್ತರು ವೀಲಿಂಗ್ ಮಾಡಿದರೆ ತಂದೆ-ತಾಯಿ ವಿರುದ್ಧವೂ ಕೇಸ್ ದಾಖಲಿಸಲಾಗುತ್ತದೆ. ರಸ್ತೆಗಳಲ್ಲಿ ಅಪಾಯಕಾರಿಯಾಗಿ ಬೈಕ್ ಚಾಲನೆ ಮಾಡಿ ವೀಲಿಂಗ್ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಂಚಾರ Read more…

ʼಪೊಣ್ಣಿಯಿನ್ ಸೆಲ್ವಂʼ ಚಿತ್ರದ ಐಶ್ವರ್ಯಾ ರೈ ಲುಕ್‌ ಬಹಿರಂಗ

ಖ್ಯಾತ ನಿರ್ದೇಶಕ ಮಣಿರತ್ನಂ ಅವರು ನಿರ್ದೇಶಿಸುತ್ತಿರುವ ಚೋಳ ಸಾಮ್ರಾಜ್ಯ ಪತನದ ಕಥಾ ಹಂದರವುಳ್ಳ ‘ಪೊಣ್ಣಿಯಿನ್ ಸೆಲ್ವಂ’ ತಮಿಳು ಸಿನಿಮಾದ ಶೂಟಿಂಗ್ ಮಧ್ಯಪ್ರದೇಶದ ಓರ್ಛಾದಲ್ಲಿ ಭರದಿಂದ ಸಾಗುತ್ತಿದೆ. ಸಿನಿಮಾದಲ್ಲಿ ದ್ವಿಪಾತ್ರದಲ್ಲಿ Read more…

BREAKING NEWS: ಅಫ್ಘಾನಿಸ್ಥಾನಕ್ಕೆ ಹಣಕಾಸು ನೆರವು ಸ್ಥಗಿತಗೊಳಿಸಿದ ವಿಶ್ವ ಬ್ಯಾಂಕ್

ಅಫ್ಘಾನಿಸ್ಥಾನ ತಾಲಿಬಾನ್‌ ಕೈ ವಶವಾದ ಬಳಿಕ ಅಲ್ಲಿನ ಪರಿಸ್ಥಿತಿ ನರಕಸದೃಶ್ಯವಾಗಿದೆ. ಅಪ್ಘಾನಿಸ್ತಾನ ಪ್ರಜೆಗಳು ಮಾತ್ರವಲ್ಲದೆ ಅಲ್ಲಿರುವ ವಿದೇಶಿಯರೂ ಕೂಡಾ ಆತಂಕದಲ್ಲಿದ್ದಾರೆ. ಸುರಕ್ಷಿತವಾಗಿ ದೇಶ ತೊರೆದರೆ ಸಾಕೆಂದು ಹಾತೊರೆಯುತ್ತಿದ್ದಾರೆ. ಈಗಾಗಲೇ Read more…

ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ಮಂದಿ ಅಸ್ವಸ್ಥ

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಮಾಡಿದ 100 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ Read more…

BIG NEWS: ಕಳೆದ 24 ಗಂಟೆಯಲ್ಲಿ 37,593 ಜನರಿಗೆ ಕೊರೋನಾ ಪಾಸಿಟಿವ್

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 37,593 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ತಗುಲಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ 37,593 ಹೊಸ ಪ್ರಕರಣಗಳು ದಾಖಲಾಗಿದ್ದು, ಪ್ರಕರಣಗಳ ಸಂಖ್ಯೆ Read more…

ಪೂಲ್‌‌ ನಲ್ಲಿ ಮೋಜು ಮಾಡುತ್ತಾ ಹುಟ್ಟುಹಬ್ಬ ಆಚರಿಸಿಕೊಂಡ ಸಲಗ

ನೀವು ಸಾಮಾಜಿಕ ಜಾಲತಾಣದ ರೆಗ್ಯುಲರ್‌ ಬಳಕೆದಾರರಾಗಿದ್ದರೆ ಆನೆಗಳ ವಿಡಿಯೋಗಳು ಅದೆಷ್ಟು ಜನಪ್ರಿಯವಾಗಿವೆ ಎಂದು ಬಿಡಿಸಿ ಹೇಳಬೇಕಿಲ್ಲ. ಆನೆಗಳ ಸ್ವಚ್ಛಂದ ವಿಹಾರ ಹಾಗೂ ಆನೆ ಮರಿಗಳ ಚಿನ್ನಾಟಗಳ ಅಸಂಖ್ಯ ವಿಡಿಯೋಗಳನ್ನು Read more…

ಕುಡಿದ ಅಮಲಿನಲ್ಲಿ ಕಾರು ಮರೆತು ಮನೆಗೆ ಹೋದ ಮಾಲೀಕನಿಗೆ ಮಾರನೇ ದಿನ ಕಾದಿತ್ತು ಶಾಕ್

ಬೀಚ್ ಅಥವಾ ಜಲಾಗಾರದ ಪಕ್ಕದಲ್ಲಿ ನಿಮ್ಮ ಕಾರನ್ನು ಪಾರ್ಕ್ ಮಾಡಿ ಆ ಕಡೆ ಗಮನ ನೀಡದೇ ಇರುವುದು ಒಳ್ಳೆಯದಲ್ಲ. ಇನ್ನು ಬಾರಿನಲ್ಲಿ ಕುಡಿತ ಮತ್ತಿನಲ್ಲಿ ನಿಮ್ಮ ಕಾರನ್ನು ಮರೆಯುವುದು Read more…

SHOCKING NEWS: ತಾಪಮಾನ ಏರಿಕೆಯಿಂದ ಅನಾಹುತ -ಮಹಾ ಮಳೆ, ಪ್ರವಾಹ ಎಚ್ಚರಿಕೆ ನೀಡಿದ ವಿಜ್ಞಾನಿಗಳು

ಉಷ್ಣಾಂಶ ಏರಿಕೆಯಿಂದ ಮಹಾಮಳೆ ಉಂಟಾಗಲಿದೆ. ವಿಜ್ಞಾನಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ತಾಪಮಾನ ಏರಿಕೆಯಿಂದಾಗಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ ಮಳೆ ಸುರಿದು ಪ್ರವಾಹ ಉಂಟಾಗುವ ಪರಿಸ್ಥಿತಿ ಸರ್ವೇಸಾಮಾನ್ಯವಾಗಬಹುದು ಎಂದು Read more…

BREAKING NEWS: ಮಂಡ್ಯದಲ್ಲಿ ಮತ್ತೊಂದು ಅವಘಡ -ಸ್ನೇಹಿತನನ್ನು ರಕ್ಷಿಸಲು ಹೋದಾಗಲೇ ಮೂವರು ನೀರು ಪಾಲು

ಮಂಡ್ಯ: ಸ್ನೇಹಿತನನ್ನು ರಕ್ಷಿಸಲು ಹೋಗಿ ಮೂವರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಹೇಮಾವತಿ ಬಲದಂಡೆ ನಾಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಚಂದಗೋಳಮ್ಮ ದೇವಾಲಯದ ಬಳಿಯಿರುವ Read more…

ಕೊರೊನಾ 3 ನೇ ಅಲೆ ಕುರಿತು ವಿಶ್ವ ಆರೋಗ್ಯ ಸಂಸ್ಥೆ ವಿಜ್ಞಾನಿಯಿಂದ ಈ ಹೇಳಿಕೆ

ಕೋವಿಡ್ ಮೂರನೇ ಅಲೆಯ ಬಗ್ಗೆ ಮಾಧ್ಯಮಗಳು ಜನರಲ್ಲಿ ಅದಾಗಲೇ ಜಾಗೃತಿ ಮೂಡಿಸುತ್ತಿದ್ದು, ಎಚ್ಚರದಿಂದ ಇರುವಂತೆ ತಿಳಿ ಹೇಳುತ್ತಿವೆ. ಇದೇ ವೇಳೆ, ಸೋಂಕಿನ ಬಗ್ಗೆ ಮಾತನಾಡಿದ ವಿಶ್ವ ಆರೋಗ್ಯ ಸಂಸ್ಥೆಯ Read more…

ಪೊಲೀಸ್‌ ಅಧಿಕಾರಿಯಿಂದ ನಾಗರಿಕ ಸೇವಾ ಆಕಾಂಕ್ಷಿಗಳಿಗೆ ಉಚಿತ ಆನ್ಲೈನ್ ಟ್ಯುಟೋರಿಯಲ್

ನಾಗರಿಕ ಸೇವೆಗಳಿಗೆ ಪ್ರವೇಶಿಸುವ ಕನಸು ಕಾಣುತ್ತಿರುವ ನೂರಾರು ಆಕಾಂಕ್ಷಿಗಳಿಗೆ ಉಚಿತವಾಗಿ ಟ್ಯೂಷನ್ ಹೇಳಿಕೊಡುತ್ತಿರುವ ಜಾರ್ಖಂಡ್‌ನ ಪೊಲೀಸ್ ಅಧಿಕಾರಿಯೊಬ್ಬರು ನೆಟ್ಟಿಗರ ಪಾಲಿನ ಹೀರೋ ಆಗಿದ್ದಾರೆ. ಜಾರ್ಖಂಡ್ ಹಾಗೂ ನೆರೆಯ ಬಿಹಾರದ Read more…

BIG BREAKING: ಭಾರಿ ಮಳೆಗೆ ನಂದಿಬೆಟ್ಟದಲ್ಲಿ ಎಂದೂ ಆಗದ ಅವಘಡ, ಗುಡ್ಡ ಕುಸಿದು ಸಂಪರ್ಕ ಬಂದ್

ಚಿಕ್ಕಬಳ್ಳಾಪುರ: ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದಾಗಿ ನಂದಿ ಗಿರಿಧಾಮದ ಗುಡ್ಡ ಕುಸಿತ ಉಂಟಾಗಿದೆ. ಇದರಿಂದಾಗಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ನಂದಿ ಬೆಟ್ಟದ ಮೇಲಿನ Read more…

ರಾಜ್ಯದ ಜನತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಗುಡ್ ನ್ಯೂಸ್

ಶಿವಮೊಗ್ಗ: ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಪೊಲೀಸರಿಗೆ ತುರ್ತು ಕರೆ ಮಾಡಲು ಇಡೀ ದೇಶಕ್ಕೆ ಒಂದೇ ಸಂಖ್ಯೆ ನಿಗದಿ ಮಾಡಲು ಚರ್ಚೆ ನಡೆದಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್

ಶಾಲಾ ಮಕ್ಕಳಿಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಮಕ್ಕಳ ಮೇಲಿನ ಶೋಷಣೆ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ತುರ್ತು ಸೇವೆಗೆ 1098 ಸನ್ನದ್ಧವಾಗಿದೆ. ಶಾಲೆಗಳ ಗೋಡೆಗಳ ಮೇಲೆ ಮಕ್ಕಳ ಸಹಾಯವಾಣಿ Read more…

ಎಚ್ಚರ…! ಕೋವಿಡ್ ಲಸಿಕೆ ಪಡೆದವರಿಗೂ ಸೋಂಕು ತಗುಲುವ ಸಾಧ್ಯತೆ – ನಿರ್ಲಕ್ಷ್ಯ ಬೇಡವೆಂದ ವಿಜ್ಞಾನಿಗಳು

ಕೋವಿಡ್ ಲಸಿಕೆ ಪಡೆದ ಮಂದಿಯಲ್ಲೂ ಸಹ ಸೋಂಕಿಗೆ ತುತ್ತಾಗುವ ಸಂಭವ ದಿನೇ ದಿನೇ ಏರಿಕೆಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಅಮೆರಿಕದ ವಿಜ್ಞಾನಿಗಳು, ಲಸಿಕೆ ಪಡೆದವರಲ್ಲಿ ಸೋಂಕು ತಗುಲುವು ಸಾಧ್ಯತೆಗಳು Read more…

BREAKING NEWS: ಬಂಧಿತರಾಗಿದ್ದ ಕೇಂದ್ರ ಸಚಿವ ನಾರಾಯಣ ರಾಣೆಗೆ ಜಾಮೀನು

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆಯವರಿಗೆ ಜಾಮೀನು ನೀಡಲಾಗಿದೆ. ಮಹಾರಾಷ್ಟ್ರದ ಮಹಾದ್ ಕೋರ್ಟ್ ನಿಂದ ಅವರಿಗೆ ಜಾಮೀನು ದೊರೆತಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಪಾಳಕ್ಕೆ ಹೊಡೆಯುತ್ತೇನೆ ಎಂದು ನಾರಾಯಣ Read more…

ಅನೌಪಚಾರಿಕ ಕ್ಷೇತ್ರದ ನೌಕರರಿಗೆ ಕೇಂದ್ರದಿಂದ ಭರ್ಜರಿ ಗುಡ್‌ ನ್ಯೂಸ್: ಸಾಮಾಜಿಕ ಭದ್ರತೆ ಯೋಜನೆ ತಲುಪಿಸಲು ಇ- ಶ್ರಮ್‌ ಪೋರ್ಟಲ್

ಅನೌಪಚಾರಿಕ ಕ್ಷೇತ್ರದಲ್ಲಿರುವ ಎಲ್ಲಾ ನೌಕರರನ್ನು ಒಂದೆಡೆ ಕನೆಕ್ಟ್ ಮಾಡಲು ಮುಂದಾಗಿರುವ ಕಾರ್ಮಿಕ ಸಚಿವಾಲಯವು ಇ-ಶ್ರಮ್‌ ಪೊರ್ಟಲ್‌ಗೆ ಚಾಲನೆ ನೀಡಿದೆ. 26ನೇ ಆಗಸ್ಟ್‌ನಿಂದ ಚಾಲ್ತಿಗೆ ಬರಲಿರುವ ಈ ಪೋರ್ಟಲ್ ಮೂಲಕ Read more…

5 ವರ್ಷದ ಬಾಲಕಿಗೆ ನೀಲಿಚಿತ್ರ ತೋರಿ ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕನಿಗೆ ಒಂದು ವರ್ಷ ಜೈಲು

ಐದು ವರ್ಷದ ಬಾಲಕಿಗೆ ನೀಲಿ ಚಿತ್ರ ತೋರಿಸಿ ಆಕೆಯ ಮುಂದೆ ಹಸ್ತಮೈಥುನ ಮಾಡಿಕೊಂಡ 30 ವರ್ಷ ವಯಸ್ಸಿನ ಶಿಶುಕಾಮಿಯೊಬ್ಬನಿಗೆ ಪೋಕ್ಸೋ ವಿಶೇಷ ನ್ಯಾಯಾಲಯವು ಒಂದು ವರ್ಷದ ಕಠಿಣ ಕಾರಾಗೃಹ Read more…

ಗುರುವಿನ ಮನೆಗೆ ಭೇಟಿ ನೀಡಿದ ‘ಚಿನ್ನ’ದ ಹುಡುಗ

ಜಪಾನಿನ ಟೋಕಿಯೋದಲ್ಲಿ ನಡೆದ ಒಲಂಪಿಕ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸಿದ್ದಾರೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗಳಿಸಿದ್ದು, ಅವರಿಗೆ ದೇಶವಾಸಿಗಳು ಅಭಿನಂದಿಸಿದ್ದರು. Read more…

ಆರ್ಥಿಕ ದುರ್ಬಲರಿಗೆ ಮೀಸಲಾತಿ, ಸರ್ಕಾರದಿಂದ ಹೊಸ ಆದೇಶ

ನವದೆಹಲಿ: ಆರ್ಥಿಕ ದುರ್ಬಲ ವರ್ಗದವರಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಡಿಸಲಾಗಿದೆ. 2019 ರಲ್ಲಿ ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗದವರಿಗೆ ಶೇಕಡ 10 ರಷ್ಟು ಮೀಸಲಾತಿ ಘೋಷಿಸಿದ್ದು, Read more…

ಅಫ್ಘಾನಿಸ್ತಾನದಿಂದ ಮರಳಿದ ಮಹಿಳೆಯಿಂದ ನಾಗರೀಕ ಸಮಾಜ ಬೆಚ್ಚಿ ಬೀಳಿಸುವಂತಹ ಸಂಗತಿ ಬಹಿರಂಗ

ಅಫ್ಘಾನಿಸ್ತಾನ, ತಾಲಿಬಾನ್ ವಶವಾದ ಬಳಿಕ ಅಲ್ಲಿ ನಡೆಯುತ್ತಿರುವ ಪೈಶಾಚಿಕ ಕೃತ್ಯಗಳ ಕುರಿತು ಒಂದೊಂದೇ ಸಂಗತಿಗಳು ಬಹಿರಂಗವಾಗುತ್ತಿವೆ. ತಾಲಿಬಾನಿಗಳ ಕಪಿಮುಷ್ಟಿಯಿಂದ ಪಾರಾಗಲು ನಾಗರಿಕರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

BIG NEWS: ಮೀಸಲಾತಿ ಕೆನೆಪದರ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಮೀಸಲಾತಿ ಕೆನೆಪದರ ನಿಗದಿಗೆ ವಾರ್ಷಿಕ ಆದಾಯವೇ ಮಾನದಂಡವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇತರೆ ಹಿಂದುಳಿದ ವರ್ಗದವರಲ್ಲಿ ಕೆನೆಪದರ ತೀರ್ಮಾನಿಸಲು ಕೇವಲ ವಾರ್ಷಿಕ ಆದಾಯವನ್ನು Read more…

ಫೇಶಿಯಲ್ ಗೂ ಮುನ್ನ ಮತ್ತು ನಂತರ ಈ ತಪ್ಪುಗಳನ್ನು ಮಾಡಲೇಬೇಡಿ…!

ಫೇಶಿಯಲ್​ ಮಾಡುವ ಮುನ್ನ ಮತ್ತು ನಂತರ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡಿ ಮಾಡಿಸಿದ ಫೇಶಿಯಲ್​ ನೆಗೆಟಿವ್​ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹಾಗಾಗಿ Read more…

ಕೃಷಿ ಆದಾಯದ ಮೇಲೆ ಇದೆಯಾ ತೆರಿಗೆ….? ನಿಮಗೆ ತಿಳಿದಿರಲಿ ಈ ಮಾಹಿತಿ

2020-21ರ ವಿತ್ತೀಯ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇದ್ದ ಡೆಡ್ಲೈನ್‌ ಅನ್ನು ಕೋವಿಡ್-19 ಸಾಂಕ್ರಮಿಕದ ಎರಡನೇ ಕಾರಣದಿಂದ ವಿಸ್ತರಿಸಲಾಗಿದೆ. ಕಳೆದ ವಿತ್ತಿಯ ವರ್ಷದ ಐಟಿಆರ್‌-1 ಹಾಗೂ ಐಟಿಆರ್‌-4 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...