alex Certify Live News | Kannada Dunia | Kannada News | Karnataka News | India News - Part 3890
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಬಗ್ಗೆ ರಾಜ್ಯದ ಜನತೆಗೆ ಗುಡ್ ನ್ಯೂಸ್: ಶಾಲೆ, ಆರೋಗ್ಯ ಕೇಂದ್ರಗಳಲ್ಲೂ ವ್ಯಾಕ್ಸಿನ್

ಬೆಂಗಳೂರು: ಶಾಲೆಗಳು, ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಜನಜಂಗುಳಿ ತಪ್ಪಿಸುವ ಉದ್ದೇಶದಿಂದ ಮತ್ತು ಆಸ್ಪತ್ರೆಗಳಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಶಾಲೆ-ಕಾಲೇಜು ಹಾಗೂ ಮೈದಾನಗಳಲ್ಲಿ Read more…

ತಡರಾತ್ರಿ ಕಾಮದ ಮದದಲ್ಲಿ ಹೇಯಕೃತ್ಯ: ಮನೆಗೆ ನುಗ್ಗಿ ಅತ್ಯಾಚಾರವೆಸಗಿದ ಯುವಕ ಅರೆಸ್ಟ್

ಲಖ್ನೋ: ಉತ್ತರ ಪ್ರದೇಶದ ಲಲಿತ್ ಪುರ ಜಿಲ್ಲೆಯಲ್ಲಿ ಯುವಕನೊಬ್ಬ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. 70 ವರ್ಷದ ಮಹಿಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ 21 ವರ್ಷದ Read more…

RTE ಪ್ರವೇಶ: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆಯಡಿ(RTE) ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಈ ಕಾರಣದಿಂದ Read more…

BIG BREAKING: ಜಿಲ್ಲೆಗಳಲ್ಲೂ ಕೊರೊನಾ ಬ್ಲಾಸ್ಟ್; ಸೋಂಕಿತರು, ಸಾವಿನ ಸಂಖ್ಯೆ ಭಾರೀ ಏರಿಕೆ – 6 ಲಕ್ಷ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,664 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇವತ್ತು ಒಂದೇ ದಿನ 349 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 21,434 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು Read more…

ಕೊರೋನಾ ತಡೆಗೆ ಪರಿಣಾಮಕಾರಿ ಕಾರ್ಯ: ತೀರ್ಥಹಳ್ಳಿ ವೈದ್ಯ ಗಣೇಶ್ ಭಟ್ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್

ಶಿವಮೊಗ್ಗ: ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ಕಳೆದ 10 ವರ್ಷಗಳಿಂದ ಅರವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಣೇಶ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ವಿಡಿಯೋ ಕಾನ್ಫರೆನ್ಸ್ ಮೂಲಕ Read more…

ಮೋದಿ ಜೀ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳುಹಿಸಿದಿರಿ? ಎಂಬ ಪೋಸ್ಟರ್ ಹಾಕಿದ್ದ 15 ಮಂದಿ ಅರೆಸ್ಟ್

ನವದೆಹಲಿ: ಪ್ರಧಾನಿ ಮೋದಿ ಅವರೇ ನೀವು ನಮ್ಮ ಮಕ್ಕಳ ಲಸಿಕೆಗಳನ್ನು ವಿದೇಶಕ್ಕೆ ಏಕೆ ಕಳುಹಿಸಿದ್ದೀರಿ ಎನ್ನುವ ಬರಹವಿದ್ದ ಪೋಸ್ಟರ್ ಗಳನ್ನು ಅಂಟಿಸಿದ್ದ 15 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. Read more…

ಯುವಕರಿಗಿಂತ ವೃದ್ಧರಿಗೆ ಹೆಚ್ಚು ಅಗತ್ಯವಿದೆ ಲಸಿಕೆ: ಮಹತ್ವದ ಸಲಹೆ ನೀಡಿದ ಏಮ್ಸ್ ನಿರ್ದೇಶಕ

ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗ್ತಿದೆ. ದೇಶದಲ್ಲಿ ಲಸಿಕೆಗೆ ಹೆಚ್ಚು ಬೇಡಿಕೆ ಬರ್ತಿದ್ದಂತೆ ಲಸಿಕೆ ಅಭಾವ ಎದುರಾಗಿದೆ. ಈಗಾಗಲೇ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ Read more…

BIG NEWS: ಗ್ರಾಮೀಣ, ನಗರ, ಪಟ್ಟಣ ಕೊಳೆಗೇರಿ ಸೋಂಕಿತರಿಗೆ ಹೋಮ್ ಐಸೋಲೇಷನ್ ಇಲ್ಲ; ಕೋವಿಡ್ ಕೇರ್‌ನಲ್ಲೇ ಚಿಕಿತ್ಸೆ

ಬೆಂಗಳೂರು: ರಾಜ್ಯದ ಗ್ರಾಮೀಣ ಹಾಗೂ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಗೇರಿಗಳಲ್ಲಿ ಕೋವಿಡ್‌ ಸೋಂಕಿತರನ್ನು ಹೋಮ್ ಐಸೋಲೇಷನ್‌ ಮಾಡದಿರಲು ನಿರ್ಧರಿಸಿರುವ ಸರ್ಕಾರ, ಅಂಥ ಪ್ರದೇಶಗಳ ಎಲ್ಲ ಸೋಂಕಿತರನ್ನೂ ಕೋವಿಡ್‌ Read more…

BIG NEWS: ಬ್ಲಾಕ್ ಫಂಗಸ್ ಗೆ ಇಂಜಕ್ಷನ್; ಶಾಲಾ-ಕಾಲೇಜುಗಳಲ್ಲಿ ವ್ಯಾಕ್ಸಿನ್ ನೀಡಲು ತೀರ್ಮಾನ

ಬೆಂಗಳೂರು: ಇನ್ಮುಂದೆ ಕೋವ್ಯಾಕ್ಸಿನ್ 2ನೇ ಡೋಸ್ ಮಾತ್ರ ನೀಡಲು ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಮೊದಲ ಡೋಸ್ ನೀಡಲು ನಿರ್ಧರಿಸಲಾಗಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. Read more…

ಎರಡನೇ ಡೋಸ್ ಲಸಿಕೆ ಸಿಗದೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಸಿಕೆ ಎರಡನೇ ದೋಸ್ ಸಿಗದೆ ಆತಂಕದಲ್ಲಿ ಇದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎರಡನೇ ದೋಸ್ ಪಡೆಯಲು ವಿಳಂಬವಾದವರು ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. Read more…

ತಾನು ದಾಖಲಾದ ಆಸ್ಪತ್ರೆ ನೆಲ ಒರೆಸಿದ ಸಚಿವ….!

ಕೊರೊನಾ ಸೋಂಕು ಜನಸಾಮಾನ್ಯರು, ಸೆಲೆಬ್ರಿಟಗಳು, ನಾಯಕರೆನ್ನದೇ ಎಲ್ಲರನ್ನೂ ಕಾಡುತ್ತಿದೆ. ರಾಜಕಾರಣಿಗಳಿಗೆ ಕೊರೊನಾ ಬಂದರೆ ವಿಐಪಿ ಟ್ರೀಟ್​ಮೆಂಟ್​ ಪಡೀತಾರೆ ಎಂಬ ಆರೋಪಗಳ ಮಧ್ಯೆಯೇ ಮಿಜೋರಾಂನ ಕೊರೊನಾ ಸೋಂಕಿತ ಸಚಿವ ಆಸ್ಪತ್ರೆಯ Read more…

ಕೊಪ್ಪಳ ಜಿಲ್ಲೆ 5 ದಿನ ಕಂಪ್ಲೀಟ್ ಲಾಕ್ ಡೌನ್

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, 5 ದಿನ ಲಾಕ್ ಡೌನ್ ಜಾರಿ ಮಾಡುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ತೌಕ್ತೆ ಅಬ್ಬರಕ್ಕೆ ಕರಾವಳಿ ಜಿಲ್ಲೆಗಳು ತತ್ತರ; ಸಮುದ್ರ ತೀರದಲ್ಲಿ ರಕ್ಕಸ ಗಾತ್ರದ ಅಲೆಗಳ ಅಬ್ಬರ; ಮಲ್ಫೆ ಬೀಚ್ ಮುಳುಗಡೆ; ಧರಾಶಾಹಿಯಾದ ಕಟ್ಟಡ

ಉಡುಪಿ; ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಕರಾವಳಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ರಕ್ಕಸ ಗಾತ್ರದ ಅಲೆಗಳು ಆರಂಭವಾಗಿವೆ. ಅಲೆಯ ಹೊಡೆತಕ್ಕೆ ಸಮುದ್ರ ತೀರದ ಕಟ್ಟಡಗಳು ನೀರು Read more…

ಕರಾವಳಿಯಲ್ಲಿ ತೌಕ್ತೆ ಆರ್ಭಟ: ಸಮುದ್ರ ಪಾಲಾದ ಮನೆ, ರುದ್ರಭೂಮಿ…!

ವರ್ಷದ ಮೊದಲ ಸೈಕ್ಲೋನ್ ತೌಕ್ತೆ ಕರಾವಳಿ ಭಾಗದಲ್ಲಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೌಕ್ತೆ ಆರ್ಭಟ ಜೋರಾಗಿದ್ದು‌, ಹಲವು ಕಟ್ಟಡಗಳು, ಮನೆಗಳು ಹಾಗೂ ಅಂಗಡಿಗಳು ಧರಾಶಾಹಿಯಾಗಿವೆ. ಸೋಮೇಶ್ವರ, Read more…

‘ಜೀತ್ ಜಾಯೆಂಗೆ ಹಮ್……’; ಹೃದಯ ಗೆದ್ದ ಐಟಿಬಿಪಿ ಯೋಧನ ಹಾಡು

ಕೋವಿಡ್ ಸಂದರ್ಭದಲ್ಲಿ ಆತ್ಮವಿಶ್ವಾಸ ತುಂಬುವ ವಿವಿಧ ಪ್ರಯತ್ನಗಳು ನಡೆಯುತ್ತಿವೆ. ಇದೇ ವೇಳೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ ಸೈನಿಕರು ಫ್ರೆಂಟ್‌ಲೈನ್ ವಾರಿಯರ್ ಉದ್ದೇಶಿಸಿ ಹಾಡಿದ ಹಾಡು ಈಗ ನೆಟ್ಟಿಗರ ಹೃದಯ Read more…

ಭಾರತದ ಕೋವಿಡ್​ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿಸಿ ಆಸ್ಟ್ರೇಲಿಯಾ ವಿವಿಯಲ್ಲಿ ಬೆಳಗಿದ ತ್ರಿವರ್ಣ ಧ್ವಜ

ಕೊರೊನಾ 2ನೆ ಅಲೆಯ ವಿರುದ್ಧ ಭಾರತ ಹೋರಾಟ ನಡೆಸುತ್ತಿದೆ. ಈಗಾಗಲೇ ವಿಶ್ವದ ಸಾಕಷ್ಟು ರಾಷ್ಟ್ರಗಳು ಭಾರತದ ಈ ಹೋರಾಟಕ್ಕೆ ಸಾಥ್​ ನೀಡಿರುವ ಬೆನ್ನಲ್ಲೇ ಇದೀಗ ಆಸ್ಟ್ರೇಲಿಯಾ ಕೂಡ ತನ್ನ Read more…

BIG NEWS: ಒಂದೇ ಗ್ರಾಮದ 75 ಜನರಿಗೆ ಕೊರೊನಾ ಸೋಂಕು; ಇಡೀ ಗ್ರಾಮವೇ ‘ಸೀಲ್ ಡೌನ್’

ಚಿಕ್ಕಮಗಳೂರು: ಹಳ್ಳಿ ಹಳ್ಳಿಗಳಿಗೂ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಗ್ರಾಮದ ಬರೋಬ್ಬರಿ 75 ಜನರಲ್ಲಿ ಸೋಂಕು ದೃಢಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಳ್ಳಿಕೊಪ್ಪ Read more…

ಅಗ್ನಿ ದುರಂತದಿಂದ ಪಾರಾಗಲು ಐದಂತಸ್ತಿನ ಕಟ್ಟಡದಿಂದ ಜಿಗಿದರೂ ಬದುಕುಳಿದ ಬೆಕ್ಕು..!

ಬೆಕ್ಕುಗಳು ನೋಡೋಕೆ ಮುದ್ದು ಮುದ್ದಾಗಿ ಕಾಣುತ್ತೆ. ಆದರೆ ಅವುಗಳ ಬುದ್ಧಿ ಕೂಡ ಅಷ್ಟೇ ತೀಕ್ಷ್ಣವಾಗಿ ಇರುತ್ತೆ ಅನ್ನೋ ಮಾತನ್ನೂ ನಾವು ತೆಗೆದು ಹಾಕುವಂತಿಲ್ಲ. ತನ್ನ ಜೀವವನ್ನ ಕಾಪಾಡಿಕೊಳ್ಳುವ ಸಲುವಾಗಿ Read more…

ಪಶ್ಚಿಮ ಬಂಗಾಳ: ನಾಳೆಯಿಂದ 15 ದಿನ ಕಂಪ್ಲೀಟ್ ಲಾಕ್ ಡೌನ್

ಕೋಲ್ಕತ್ತಾ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಕಠಿಣ ನಿಯಮ ಜಾರಿ ಮಾಡಿದ್ದು, 15 ದಿನಗಳ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು Read more…

ಬಟ್ಟೆ ಒಗೆವಾಗ ಕೊಚ್ಚಿಹೋಯ್ತು 190 ಕೋಟಿ….! ಮನೆ ಕದತಟ್ಟಿ ಕೈಕೊಟ್ಟ ʼಅದೃಷ್ಟ ಲಕ್ಷ್ಮಿʼ

ಅದೃಷ್ಟ ಒಮ್ಮೊಮ್ಮೆ ಅಚಾನಕ್ ಆಗಿ ಎದುರುಬಂದು ಕೈಹಿಡಿದರೆ, ಇನ್ನೊಮ್ಮೆ ಕಣ್ಣಮುಂದೆ ಕೊಚ್ಚಿ ಹೋಗಿ ಬಿಡುತ್ತದೆ. ಇಂಥದ್ದೇ ಒಂದು ಘಟನೆ ಕ್ಯಾಲಿ ಫೋರ್ನಿಯಾದಲ್ಲಿ ನಡೆದಿದೆ. ಮಹಿಳೆಯೊಬ್ಬರು ಕಳೆದ ವರ್ಷ ನವೆಂಬರ್‌ನಲ್ಲಿ Read more…

ತುರ್ತು ಪರಿಸ್ಥಿತಿಯಲ್ಲಿ ಮನುಷ್ಯರು ಇಲ್ಲಿಂದ ಉಸಿರಾಡಬಹುದು..! ನಡೆಯುತ್ತಿದೆ ಪ್ರಯೋಗ

ಉಸಿರಾಟಕ್ಕೆ ಸಂಬಂಧಿಸಿದಂತೆ ಜಪಾನ್  ವಿಜ್ಞಾನಿಗಳು ವಿಚಿತ್ರವಾದ, ಆದ್ರೆ ಅತ್ಯಂತ ಪ್ರಯೋಜನಕಾರಿ ವಿಷ್ಯವೊಂದನ್ನು ಹೇಳಿದ್ದಾರೆ. ಸಸ್ತನಿಗಳು ಗುದದ್ವಾರದಿಂದ ಆಮ್ಲಜನಕವನ್ನು ತೆಗೆದುಕೊಳ್ಳಲು ಸಾಧ್ಯವಿದೆ. ಇದನ್ನು ತುರ್ತು ಪರಿಸ್ಥಿತಿಯಲ್ಲಿ ಮನುಷ್ಯರಿಗೂ ಅನ್ವಯಿಸಬಹುದು ಎಂದು Read more…

ಬಿಜೆಪಿ ನಾಯಕರಿಗೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ: ಪಿ.ಟಿ. ಪರಮೇಶ್ವರ್​ ನಾಯ್ಕ್​ ಗುಡುಗು

ರಾಜ್ಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಸೋತಿದೆ ಎಂಬ ಮಾತನ್ನ ವಿರೋಧ ಪಕ್ಷದ ನಾಯಕರು ಪದೇ ಪದೇ ಹೇಳ್ತಾನೇ ಬರ್ತಿದ್ದಾರೆ. ಇದೀಗ ಈ ವಿಚಾರವಾಗಿ ಹೂವಿನಹಡಗಲಿಯಲ್ಲಿ ಮಾತನಾಡಿದ Read more…

BIG NEWS: 30ಕ್ಕೂ ಹೆಚ್ಚು ಶಿಕ್ಷಕರು ಕೋವಿಡ್ ಗೆ ಬಲಿ; ಇದು ಸ್ವಯಂಕೃತ ಅಪರಾಧವೆಂದ ಡಿ.ಕೆ.ಶಿ

ಬೆಂಗಳೂರು: ಉಪಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೊನಾ ಸೋಂಕಿಗೆ ಬಲಿಯಾಗಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಈ ಘಟನೆಗೆ ಸರ್ಕಾರವೇ ನೇರ ಹೊಣೆ Read more…

ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನೇ ಸೃಷ್ಟಿಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿಗೆ ಸೇರಿದ್ದು ಎನ್ನಲಾದ ಸಿಡಿ, ರಮೇಶ್​ ರಾಜಕೀಯ ಜೀವನದಲ್ಲೇ ಬಿರುಗಾಳಿ ಎಬ್ಬಿಸಿತ್ತು. ಈ ಸಿಡಿ ವಿವಾದದ ಬಳಿಕ Read more…

ವಿಚ್ಛೇದನವಾದ್ಮೇಲೆ ಮಕ್ಕಳಿಂದ ದೂರವಾದ ತಾಯಿ ಮಾಡಿದ್ದೇನು ಗೊತ್ತಾ….?

ವಿಚ್ಛೇದನದ ನಂತ್ರ ಮಕ್ಕಳಿಂದ ದೂರವಾದ ಮಹಿಳೆ ಈಗ ಮಕ್ಕಳಂತೆ ಕಾಣುವ ಗೊಂಬೆಗಳ ಜೊತೆ ಜೀವನ ನಡೆಸುತ್ತಿದ್ದಾಳೆ. ಇದಕ್ಕಾಗಿ ಆಕೆ ಸಾಕಷ್ಟು ಖರ್ಚು ಮಾಡಿದ್ದಾಳೆ. ಯುಎಸ್ ನಗರ ವರ್ಜೀನಿಯಾದಲ್ಲಿ ವಾಸಿಸುತ್ತಿರುವ Read more…

BIG NEWS: 2 ತಿಂಗಳು ಕರುನಾಡಿಗೆ ಬೀಳುತ್ತಾ ಬೀಗ…?

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ 2 ತಿಂಗಳ ಕಾಲ ಲಾಕ್ ಡೌನ್ ಜಾರಿಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಇಂದು Read more…

SHOCKING NEWS: ಉಪ ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ 30ಕ್ಕೂ ಹೆಚ್ಚು ಶಿಕ್ಷಕರು ಕೊರೊನಾಗೆ ಬಲಿ

ಬೆಂಗಳೂರು: ಕೊರೊನಾ 2 ನೇ ಅಲೆ ಅಬ್ಬರದ ನಡುವೆಯೂ ರಾಜ್ಯದಲ್ಲಿ ನಡೆದ ಉಪಚುನಾವಣೆ ಇದೀಗ ಶಿಕ್ಷಕರನ್ನು ಬಲಿ ಪಡೆದುಕೊಳ್ಳುತ್ತಿದೆ. ಬೈಲೆಕ್ಷನ್ ಕರ್ತವ್ಯಕ್ಕೆ ಹಾಜರಾಗಿದ್ದ 30ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ Read more…

ಮಲಸಹೋದರನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ..!

ಕಳೆದ ಅನೇಕ ವರ್ಷಗಳ ಹಿಂದೆಯೇ ನನಗೆ ನಿನ್ನ ಮೇಲೆ ಪ್ರೇಮಾಂಕುರವಾಗಿತ್ತು ಎಂದು ಒಪ್ಪಿಕೊಳ್ಳುವ ಮೂಲಕ ಯುವತಿಯೊಬ್ಬಳು ತನ್ನ ಮಲಸಹೋದರನ ಜೊತೆಯೇ ಡೇಟಿಂಗ್​ ಮಾಡಲು ಆರಂಭಿಸಿದ ಅಪರೂಪದ ಘಟನೆಯೊಂದು ನಡೆದಿದೆ. Read more…

ಬಸವಜಯಂತಿಯಂದು ನಾಲ್ಕು ಹಸುಗಳನ್ನ ಬರಮಾಡಿಕೊಂಡ HDK ಕುಟುಂಬ

ಬಸವ ಜಯಂತಿಯ ಪ್ರಯುಕ್ತ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಮ್ಮ ಕೃಷಿ ಭೂಮಿಗೆ ನಾಲ್ಕು ವಿವಿಧ ತಳಿಯ ಹಸುಗಳನ್ನ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್​ಡಿಕೆ ಟ್ವಿಟರ್​ನಲ್ಲಿ ಮಾಹಿತಿ ಶೇರ್​ Read more…

BIG NEWS: 10 ದಿನ ವೆಂಟಿಲೇಟರ್ ನಲ್ಲಿದ್ದು ಕೊರೊನಾ ಗೆದ್ದು ಬಂದ 1 ತಿಂಗಳ ಮಗು

ಆಯಸ್ಸು ಗಟ್ಟಿಯಿದ್ರೆ ಎಂಥ ಯುದ್ಧವನ್ನಾದ್ರೂ ಗೆದ್ದು ಬರಬಹುದು. ಕೊರೊನಾ ಕೂಡ ಇದಕ್ಕೆ ಉತ್ತಮ ನಿದರ್ಶನ. ಕೊರೊನಾ ಸಾಂಕ್ರಾಮಿಕ ರೋಗವನ್ನು 100 ರ ವೃದ್ಧರು ಗೆದ್ದು ಬಂದಿದ್ದಾರೆ. ಕೊರೊನಾ ಬಂದಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...