alex Certify Live News | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ರೈಲು ಸೇವೆ ವಿಸ್ತರಣೆ

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ಆಂಧ್ರಪ್ರದೇಶದ ನರಸಾಪುರ ಮತ್ತು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು Read more…

BREAKING: ಸಿಲಿಂಡರ್ ಸ್ಫೋಟ ಪ್ರಕರಣ, ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 5ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕರ ಚವ್ಹಾಣ್(29) ಮೃತಪಟ್ಟಿದ್ದಾರೆ. Read more…

ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿ ದಿನಾ ಒಂದು ‘ಬಾಳೆಹಣ್ಣಿನ ಸೇವನೆ

ಬಾಳೆಹಣ್ಣು ಅತ್ಯಂತ ಉತ್ಕೃಷ್ಟ ಪೋಷಕಾಂಶಗಳನ್ನು ಹೊಂದಿರುವ ಹಣ್ಣುಗಳಲ್ಲಿ ಒಂದು. ಪೊಟಾಷಿಯಂ ಅಂಶವನ್ನು ಅಧಿಕವಾಗಿ ಹೊಂದಿರುವ ಬಾಳೆಹಣ್ಣು ದೇಹದ ಆರೋಗ್ಯವನ್ನು ಉತ್ತಮವಾಗಿಡಲು ಹೆಚ್ಚು ಸಹಕಾರಿ. ಅದರಲ್ಲೂ ಜೀರ್ಣಕ್ರಿಯೆಯಲ್ಲಿ ಇದರ ಪಾತ್ರ Read more…

ಗುಲಾಬಿ ತುಟಿ ಹೊಂದಲು ಈ ಮದ್ದನ್ನು ಬಳಸಿ

ಧೂಮಪಾನ, ರಾಸಾಯನಿಕಯುಕ್ತ ಲಿಪ್ ಬಾಮ್ ಹಚ್ಚುವುದರಿಂದ ತುಟಿಯ ಮೇಲಿನ ಭಾಗ ಕಪ್ಪಾಗುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಈ ಸಮಸ್ಯೆಯನ್ನು ನಿವಾರಿಸಿ ತುಟಿಗಳು ಕೆಂಪಾಗುವಂತೆ ಮಾಡಲು ಈ ಮನೆಮದ್ದನ್ನು Read more…

ತಲೆಹೊಟ್ಟು ನಿವಾರಿಸಲು ಇಲ್ಲಿದೆ ಸರಳ ಉಪಾಯ…..!

ತಲೆಹೊಟ್ಟು ಇಲ್ಲದ ಕೂದಲು ನಿಮ್ಮದಾಗಬೇಕೇ? ಹಾಗಾದರೆ ಇಲ್ಲಿದೆ ಮನೆ ಮದ್ದು. ಆಂಟಿ ಡ್ಯಾಂಡ್ರಫ್ ಪ್ಯಾಕ್ ತಯಾರಿಸಲು ಬೇಕಿರುವುದು. ಮೊಸರು 150 ಎಮ್ ಎಲ್, ಒಂದು ಚಮಚ ಲೋಳೆ ರಸ, Read more…

ಇಂದು ಕೆಎಎಸ್ ಪ್ರಿಲಿಮ್ಸ್ ಮರು ಪರೀಕ್ಷೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ Read more…

ಪರೀಕ್ಷೆಯಲ್ಲಿ ಉತ್ತರ ತೋರಿಸದ ವಿದ್ಯಾರ್ಥಿ ಮೇಲೆ ಹಲ್ಲೆ

ಚಿಂತಾಮಣಿ: ಪರೀಕ್ಷೆಯಲ್ಲಿ ಉತ್ತರ ತೋರಿಸಿಲ್ಲ ಎಂದು ವಿದ್ಯಾರ್ಥಿ ಮೇಲೆ ಮತ್ತೊಬ್ಬ ವಿದ್ಯಾರ್ಥಿ ಮತ್ತು ಆತನ ಸಹಚರರು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೇಳೂರಿನ ಮಂಜುನಾಥ್(21) Read more…

ಒತ್ತಡ ಹಾಗೂ ಖಿನ್ನತೆ ದೂರ ಮಾಡುವ ʼತುಳಸಿ ಹಾಲುʼ

ಒತ್ತಡ ಹಾಗೂ ಖಿನ್ನತೆಯಿಂದ ಬಳಲುತ್ತಿದ್ದೀರಾ…? ವಿಪರೀತ ಸುಸ್ತು ನಿಮ್ಮನ್ನು ಸಾಕು ಮಾಡಿದೆಯಾ…? ಹಾಗಿದ್ದರೆ ಇಲ್ಲಿ ಕೇಳಿ. ವೈದ್ಯರು ಹೇಳಿದ ಔಷಧಗಳ ಹೊರತಾಗಿಯೂ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೇಗೆನ್ನುತ್ತಿರಾ…? ತುಳಸಿ Read more…

ರೈಲಿನಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ರೈಲು ನಿಲ್ದಾಣಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಟ್ಯಾನ ತಾಂಡಾ ನಿವಾಸಿ ಧರ್ಮಾನಾಯ್ಕ್(45) ಬಂಧಿತ ಆರೋಪಿ. ಡಿಸೆಂಬರ್ Read more…

ಮೊಟ್ಟೆ ಬಳಸಿ ಮಾಡಿದ ಅಡುಗೆ ಪಾತ್ರೆ ವಾಸನೆಯನ್ನು ಹೋಗಲಾಡಿಸಲು ಉಪಯೋಗಿಸಿ ಈ ಟ್ರಿಕ್ಸ್

ಮೊಟ್ಟೆಯಿಂದ ಮಾಡುವ ತಿನಿಸುಗಳ ವಾಸನೆ ಪಾತ್ರೆಯಿಂದ ಬೇಗ ಹೋಗಲಾರದು. ಎಷ್ಟೇ ಸೋಪ್ ಬಳಸಿ ಉಜ್ಜಿದರೂ ಮಾರನೇ ದಿನ ಮತ್ತೆ ವಾಸನೆ ಮೂಗಿಗೆ ಬಡಿಯುತ್ತದೆ. ಅದನ್ನು ಹೋಗಲಾಡಿಸಲು ಈ ಟ್ರಿಕ್ಸ್ Read more…

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಮೃತರ ನಿವಾಸಕ್ಕೆ ಇಂದು ಬಿಜೆಪಿ ನಿಯೋಗ ಭೇಟಿ

ಬೆಂಗಳೂರು: ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ನಿವಾಸಕ್ಕೆ ಭಾನುವಾರ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ನಿಯೋಗ ತೆರಳಿ ಮೃತ ಸಚಿನ್ Read more…

ಎಚ್ಚರ…..! ನಿದ್ರೆ ಮಾಡುವ ಮೊದಲು ʼಮೊಬೈಲ್ʼ ಬಳಸಿದ್ರೆ ತಪ್ಪಿದ್ದಲ್ಲ ಈ ಸಮಸ್ಯೆ

ಮೊಬೈಲ್ ಮೂಲಭೂತ ಅಗತ್ಯಗಳಲ್ಲೊಂದಾಗಿದೆ. ಬೆಳಿಗ್ಗೆ ಹಾಸಿಗೆಯಿಂದ ಎದ್ದ ತಕ್ಷಣ ಮೊಬೈಲ್ ಬೇಕು. ಹಾಗೆ ರಾತ್ರಿ ಕಣ್ಣು ಮುಚ್ಚುವವರೆಗೂ ಮೊಬೈಲ್ ನೋಡ್ತಾರೆ. ರಾತ್ರಿ ಹಾಸಿಗೆ ಮೇಲೆ ಮೊಬೈಲ್ ಬಳಕೆ ಮಾಡುವುದು Read more…

ಹೇರ್ ಸ್ಪ್ರೇ ಬಳಸಿ ಈ ಕಲೆಗಳನ್ನು ಸುಲಭವಾಗಿ ಕ್ಲೀನ್ ಮಾಡಿ….!

ಹುಡುಗಿಯರು ಕೂದಲು ಆಕರ್ಷಕವಾಗಿ ಕಾಣಲು ಕೇಶ ವಿನ್ಯಾಸಕ್ಕಾಗಿ ಹೇರ್ ಸ್ಪ್ರೇಯನ್ನು ಬಳಸುತ್ತಾರೆ. ಆದರೆ ಈ ಹೇರ್ ಸ್ಪ್ರೇ ಇನ್ನು ಹಲವು ಕೆಲಸಗಳಿಗೆ ಉಪಯೋಗವಾಗುತ್ತದೆ. ಅಂತಹ ಕೆಲಸಗಳು ಯಾವುದೆಂಬುದನ್ನು ತಿಳಿಯೋಣ. Read more…

ಸುತ್ತಿಗೆಯಿಂದ ತಲೆಗೆ ಹೊಡೆದು ಪತ್ನಿ ಹತ್ಯೆಗೈದ ಪತಿ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಅತ್ತಿಬೆಲೆಯ ಮೇಡಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬಿಹಾರ ಮೂಲದ ಮಲ್ಲಿಕಾ ಖಾತೂನ್(35) ಕೊಲೆಯಾದ Read more…

ಕಣ್ಣಿನ ಸುತ್ತ ಕಾಡುವ ಕಪ್ಪು ಕಲೆ ಸಮಸ್ಯೆಗೆ ಹೀಗೆ ಹೇಳಿ ಗುಡ್ ಬೈ

ಬದಲಾದ ಜೀವನ ಶೈಲಿ ಹಾಗೂ ದೀರ್ಘ ಸಮಯದವರೆಗೆ ಕಂಪ್ಯೂಟರ್ ಹಾಗೂ ಮೊಬೈಲ್ ವೀಕ್ಷಣೆಯಿಂದಾಗಿ ಕಣ್ಣುಗಳ ಸುತ್ತ ಕಪ್ಪು ಕಲೆ ಕಾಣಿಸಿಕೊಳ್ಳುತ್ತದೆ. ಇದು ಮುಖದ ಸೌಂದರ್ಯವನ್ನು ಹಾಳು ಮಾಡುತ್ತದೆ. ಒತ್ತಡ, Read more…

ಗ್ಯಾಸ್ಟ್ರಿಕ್ ಸಮಸ್ಯೆ ಇದೆಯಾ…..? ಇವುಗಳನ್ನು ಮಾತ್ರ ತಿನ್ನಬೇಡಿ

ಇತ್ತೀಚೆಗೆ ಎಲ್ಲರಿಗೂ ಗ್ಯಾಸ್ಟ್ರಿಕ್ ಸಮಸ್ಯೆ ಮಾಮೂಲಾಗಿ ಬಿಟ್ಟಿದೆ. ಅತಿಯಾದ ಮದ್ಯಸೇವನೆ, ಒತ್ತಡ ಹೀಗೆ ವಿವಿಧ ಕಾರಣಗಳಿಂದ ಗ್ಯಾಸ್ಟ್ರಿಕ್ ಸಮಸ್ಯೆ ಶುರುವಾಗುತ್ತದೆ. ಇದರ ನಿವಾರಣೆಗೆ ಪ್ರಮುಖವಾಗಿ ಆರೋಗ್ಯಕರ ಡಯಟ್ ಅನುಸರಿಸಬೇಕು. Read more…

ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ರೈಲ್ವೆಯಲ್ಲಿ 60,000 ಹುದ್ದೆಗಳ ಭರ್ತಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಇಲ್ಲಿದೆ. ಮುಂದಿನ ನಾಲ್ಕು ತಿಂಗಳಲ್ಲಿ ರೈಲ್ವೆ ಇಲಾಖೆಯಲ್ಲಿ 60,000 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. Read more…

ಮುಜುಗರಕ್ಕೀಡು ಮಾಡುವ ಗುಪ್ತಾಂಗದ ದುರ್ವಾಸನೆಯನ್ನು ಹೀಗೆ ದೂರ ಮಾಡಿ

  ಮಹಿಳೆಯರಿಗೆ ಗುಪ್ತಾಂಗದ ಸಮಸ್ಯೆ ಸಾಮಾನ್ಯ. ಖಾಸಗಿ ಅಂಗದಲ್ಲಿ ಯಾವುದೇ ಸಮಸ್ಯೆ ಕಾಣಿಸಿಕೊಂಡ್ರೂ ತಕ್ಷಣ ವೈದ್ಯರನ್ನು ಭೇಟಿಯಾಗಬೇಕು. ನಿರ್ಲಕ್ಷ್ಯ ಮಾಡಿದ್ರೆ ಸಮಸ್ಯೆ ದೊಡ್ಡದಾಗುತ್ತದೆ. ಕೆಲ ಮಹಿಳೆಯರಿಗೆ ಗುಪ್ತಾಂಗದಲ್ಲಿ ದುರ್ವಾಸನೆ Read more…

ಹಣಕಾಸಿನ ಕೊರತೆಯಾಗದಿರಲು ಬೆಳ್ಳುಳ್ಳಿಯಿಂದ ಈ ಪರಿಹಾರ ಮಾಡಿ

ಹಣ ಎಲ್ಲರಿಗೂ ಮುಖ್ಯ. ಹಣವಿಲ್ಲದೇ ಯಾವುದೇ ಕೆಲಸ ಕಾರ್ಯ ನಡೆಯುವುದಿಲ್ಲ. ಈ ಹಣದಲ್ಲಿ ಕೊರತೆಯಾದರೆ ಮನುಷ್ಯ ಹಲವಾರು ಕಷ್ಟಗಳನ್ನು ಅನುಭವಿಸುತ್ತಾರೆ. ಹಾಗಾಗಿ ಈ ಹಣ ನಿಮ್ಮ ಕೈಯಲ್ಲಿ ಯಾವಾಗಲೂ Read more…

BIG NEWS: ಖ್ಯಾತ ನಿರ್ದೇಶಕಿ ಸಾಯಿ ಪರಾಂಜಪೇಗೆ ಪ್ರತಿಷ್ಠಿತ ‘ಪದ್ಮಪಾಣಿ’ ಜೀವಮಾನ ಸಾಧನೆ ಪ್ರಶಸ್ತಿ

ಛತ್ರಪತಿ ಸಂಭಾಜಿನಗರ: 10 ನೇ ಅಜಂತಾ-ಎಲ್ಲೋರಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ(AIFF 2025) ಜನವರಿ 15 ರಿಂದ 19 ರವರೆಗೆ ಛತ್ರಪತಿ ಸಂಭಾಜಿನಗರದಲ್ಲಿ ನಡೆಯಲಿದೆ. ಹೆಸರಾಂತ ನಿರ್ದೇಶಕಿ, ಚಿತ್ರಕಥೆಗಾರರು, ನಿರ್ಮಾಪಕರು ಮತ್ತು Read more…

SHOCKING: ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ ಪತ್ನಿಗೆ ಬೆಂಕಿ ಹಚ್ಚಿ ಕೊಂದ ರಾಕ್ಷಸ ಪತಿ

ಮುಂಬೈ: ಮಹಾರಾಷ್ಟ್ರದ ಪರ್ಭಾನಿಯಲ್ಲಿ ವ್ಯಕ್ತಿಯೊಬ್ಬ ಮೂರನೇ ಮಗಳಿಗೆ ಜನ್ಮ ನೀಡಿದ್ದಕ್ಕಾಗಿ ಪತ್ನಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಆರೋಪಿಯನ್ನು 32 ವರ್ಷದ ಕುಂಡ್ಲಿಕ್ ಉತ್ತಮ್ Read more…

ಟಿಟಿ ವಾಹನ ಡಿಕ್ಕಿ: ಕಾರ್ ನಲ್ಲಿದ್ದ ಮಹಿಳೆ ಸಾವು, ಇಬ್ಬರು ಗಂಭೀರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪದ ಶಿಡ್ಲೆ ಬಳಿ ಟಿಟಿ ವಾಹನ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಧರ್ಮಪುರಿ ಮೂಲದ ಭುವನಾ(65) ಮೃತಪಟ್ಟವರು. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ Read more…

ವಿಚಾರಣೆಗೆ ಬಂದು ಠಾಣೆಯಲ್ಲೇ ಪೊಲೀಸ್ ಮೇಲೆ ಹಲ್ಲೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಸಾಗರ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ Read more…

BREAKING: 14,300 ಅಡಿ ಎತ್ತರದ ಲಡಾಖ್ ನಲ್ಲಿ 30 ಅಡಿ ಎತ್ತರದ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ

ನವದೆಹಲಿ: 14,300 ಅಡಿ ಎತ್ತರದಲ್ಲಿರುವ ಲಡಾಖ್‌ ನ ಪ್ರಶಾಂತ ಪಾಂಗಾಂಗ್ ತ್ಸೋ ದಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಲಾಯಿತು. ಮರಾಠ ರಾಜನ ಶೌರ್ಯ ಮತ್ತು ನಾಯಕತ್ವವನ್ನು Read more…

BIG NEWS: ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಭಾಷಣ: ‘ಮನ್ ಕಿ ಬಾತ್’ 117ನೇ ಸಂಚಿಕೆ ಪ್ರಸಾರ

ನವದೆಹಲಿ: ನಾಳೆ ಆಕಾಶವಾಣಿಯ ‘ಮನ್ ಕಿ ಬಾತ್’ ನಲ್ಲಿ ಪ್ರಧಾನಿ ಮೋದಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ‘ಮನ್ ಕಿ ಬಾತ್’ ಕಾರ್ಯಕ್ರಮ Read more…

BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮಹಿಳೆ ಸಾವು, ಪುತ್ರ ಗಂಭೀರ

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ರಾಯಭಾಗ Read more…

ಚಿನ್ನ ವಂಚನೆ ಪ್ರಕರಣ: ಬಂಧಿತ ಐಶ್ವರ್ಯಾ ಗೌಡ ದಂಪತಿಗೆ 14 ದಿನ ನ್ಯಾಯಾಂಗ ಬಂಧನ, ನಟ ಧರ್ಮ ನಾಪತ್ತೆ

ಬೆಂಗಳೂರು: ವರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಗೌಡ ಅವರನ್ನು ಚಂದ್ರಾ ಲೇಔಟ್ ಠಾಣೆ Read more…

BREAKING: ಟಾಟಾ ಏಸ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸಾವು

ಚಿತ್ರದುರ್ಗ: ಬೆಲಗೂರು ಬಳಿ ಟಾಟಾ ಏಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಲಗೂರು ಗ್ರಾಮದ Read more…

ಹಣ ಕಟ್ಟದ ಪುತ್ರ, ಫೈನಾನ್ಸ್ ಸಿಬ್ಬಂದಿಯಿಂದ ತಾಯಿಗೆ ಕಿರುಕುಳ

ಗದಗ: ಖಾಸಗಿ ಫೈನಾನ್ಸ್ ನಲ್ಲಿ ವ್ಯಕ್ತಿಯೊಬ್ಬ ಸಾಲ ಮಾಡಿದ್ದು, ಸಕಾಲಕ್ಕೆ ಸಾಲದ ಕಂತು ಮರುಪಾವತಿಸದ ಹಿನ್ನೆಲೆಯಲ್ಲಿ ಆತನ ತಾಯಿಗೆ ಕಿರುಕುಳ ನೀಡಿದ ಘಟನೆ ಗದಗ ನಗರದ ವಡ್ಡರಗೇರಿ ಪ್ರದೇಶದಲ್ಲಿ Read more…

ಬೋಟ್ ನಿಂದ ಬಿದ್ದ ಮೀನುಗಾರ ಸಮುದ್ರ ಪಾಲು: ಮೂರು ದಿನವಾದರೂ ಸಿಗದ ಸುಳಿವು

ಉಡುಪಿ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ವೇಳೆಯಲ್ಲಿ ಸಮುದ್ರಕ್ಕೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಘಟನೆ ಡಿಸೆಂಬರ್ 25 ರಂದು ಬೆಳಗಿನ ಜಾವ ನಡೆದಿದೆ. ಮಲ್ಪೆ ಬಂದರಿನಿಂದ 13 ನಾಟಿಕಲ್ ಮೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...