alex Certify Live News | Kannada Dunia | Kannada News | Karnataka News | India News - Part 390
ಕನ್ನಡ ದುನಿಯಾ
    Dailyhunt JioNews

Kannada Duniya

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ ಟಾಟಾ ಮೋಟರ್ಸ್‌; ಕೂಪ್ ಶೈಲಿಯ SUV ‘CURVV’ ಬಿಡುಗಡೆ

ಟಾಟಾ ಮೋಟಾರ್ಸ್ ತನ್ನ ಬಹು ನಿರೀಕ್ಷಿತ ಕೂಪ್ ಶೈಲಿಯ SUV, CURVV ಅನ್ನು ಬಿಡುಗಡೆ ಮಾಡಿದೆ. ಈ ಕಾರು ಎರಡು ರೂಪಾಂತರಗಳಲ್ಲಿ ಲಭ್ಯವಿದೆ: ಎಲೆಕ್ಟ್ರಿಕ್ (EV) ಮತ್ತು ಆಂತರಿಕ Read more…

‘ಇದು ಎಂಥಾ ಲೋಕವಯ್ಯಾ’ ಚಿತ್ರದ ಟ್ರೈಲರ್ ರಿಲೀಸ್

ಸಿತೇಶ್ ಸಿ ಗೋವಿಂದ್ ಕಥೆ ಬರೆದು ನಿರ್ದೇಶಿಸಿರುವ ‘ಇದು ಎಂಥಾ ಲೋಕವಯ್ಯ’ ಚಿತ್ರದ ಟ್ರೈಲರ್ ಅನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ ಕೆಲವೇ Read more…

ಮಳೆಗಾಲದಲ್ಲಿ ʼತಾಯಿ-ಮಗುʼವಿನ ರಕ್ಷಣೆ ಹೇಗೆ…..?

ಮಳೆಗಾಲದ ತಂಪು ವಾತಾವರಣ ಮಗುವಿನ ಆರೋಗ್ಯದ ಮೇಲೆ ಮತ್ತು ತಾಯಿಯ ಆರೋಗ್ಯದ ಮೇಲೆ ಹಾನಿಯನ್ನುಂಟುಮಾಡುತ್ತದೆ. ಸ್ತನ್ಯಪಾನ ಮಾಡುವ ತಾಯಂದಿರು ತಮ್ಮ ಬಗ್ಗೆ ಗಮನ ಹರಿಸುವುದು ಅತ್ಯಗತ್ಯ, ಸ್ತನ್ಯಪಾನ ಮಾಡುವ Read more…

ಬಾಂಗ್ಲಾದೇಶದಲ್ಲಿ ತೀವ್ರಗೊಂಡ ವಿದ್ಯಾರ್ಥಿಗಳ ಪ್ರತಿಭಟನೆ: ಕಂಡಲ್ಲಿ ಗುಂಡು ಆದೇಶ

ಢಾಕಾ: ಸರ್ಕಾರಿ ಉದ್ಯೋಗದಲ್ಲಿ ಮೀಸಲು ವಿರೋಧಿಸಿ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಶನಿವಾರ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಕಂಡಲ್ಲಿ ಗುಂಡಿಕ್ಕಲು Read more…

ಕಂಪ್ಯೂಟರ್ ಕೀಬೋರ್ಡ್ ಕೀಗಳು ಮತ್ತು ಮೌಸ್ ಸ್ವಚ್ಛಗೊಳಿಸಲು ಈ ವಿಧಾನ ಬಳಸಿ

ಇತ್ತೀಚಿನ ದಿನಗಳಲ್ಲಿ ಕಚೇರಿಯ ಕೆಲಸಗಳನ್ನು ಮನೆಯಲ್ಲಿಯೇ ಕಂಪ್ಯೂಟರ್ ಮುಂದೆಯೇ ಮಾಡುತ್ತೇವೆ. ಇದರಿಂದ ಕಂಪ್ಯೂಟರ್ ಅನ್ನು ನಾವು ಹೆಚ್ಚು ಕಾಲ ಬಳಸುವುದರಿಂದ ಕಂಪ್ಯೂಟರ್ ಮೌಸ್ ಮತ್ತು ಕೀಬೋರ್ಡ್ ಗಳ ಮೇಲೆ Read more…

ಅನಿಯಮಿತ ‘ಮುಟ್ಟು’ ಸಮಸ್ಯೆಗೆ ಇಲ್ಲಿದೆ ಪರಿಹಾರ

ಅನಿಯಮಿತ ಮುಟ್ಟು ಬಹುತೇಕ ಮಹಿಳೆಯರನ್ನು ಕಾಡುವ ಸಮಸ್ಯೆ. ಹಾರ್ಮೋನ್‌ ಬದಲಾವಣೆ, ಗರ್ಭಧಾರಣೆ, ಅಪೌಷ್ಟಿಕತೆ, ಒತ್ತಡ ಇದಕ್ಕೆ ಕಾರಣವಿರಬಹುದು. ಸತತವಾಗಿ ಮುಟ್ಟು ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಅಂದರೆ ವೈದ್ಯರನ್ನು ಸಂಪರ್ಕಿಸಲೇಬೇಕು. Read more…

ಐಎಎಸ್ ಅಧಿಕಾರಿ ಪೂಜಾ ನೇಮಕಾತಿ ವಿವಾದ ಬೆನ್ನಲ್ಲೇ UPSC ಅಧ್ಯಕ್ಷ ರಾಜೀನಾಮೆ

ನವದೆಹಲಿ: ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನೇಮಕಾತಿ ಕುರಿತ ವಿವಾದ ಮತ್ತು ಆರೋಪಗಳು ಕೇಳಿ ಬಂದಿರುವ ಹೊತ್ತಲ್ಲೇ ಕೇಂದ್ರ ಲೋಕಸೇವಾ ಆಯೋಗ ಅಧ್ಯಕ್ಷ ಮನೋಜ್ ಸೋನಿ Read more…

ಆರೋಗ್ಯಕ್ಕೂ ಸೈ ಸೌಂದರ್ಯಕ್ಕೂ ಸೈ ನಿಂಬೆ

ನಿಂಬೆಹಣ್ಣು ಯಾರಿಗೆ ಗೊತ್ತಿಲ್ಲ ಹೇಳಿ. ಎಂಥವರಿಗೂ ನಿಂಬೆ ಗೊತ್ತಿರುವ ಹಣ್ಣು. ಅಡುಗೆಗೆ, ಆರೋಗ್ಯಕ್ಕೆ, ದೇವರ ಪೂಜೆಗೂ ನಿಂಬೆ ಮುಖ್ಯವಾದುದು. ಸಾಮಾನ್ಯವಾಗಿ ನಿಂಬೆ ರುಚಿಗೆ ಎಷ್ಟು ಮುಖ್ಯವೋ ಅಷ್ಟೇ ಆರೋಗ್ಯಕ್ಕೂ Read more…

ಮನೆಯಲ್ಲೇ ಮಾಡಿ ಮಕ್ಕಳಿಗೆ ಇಷ್ಟವಾಗುವ ಬ್ರೆಡ್ ಪಿಜ್ಜಾ

ಪಿಜ್ಜಾ ಸಾಮಾನ್ಯವಾಗಿ ಎಲ್ಲರಿಗೂ ಅಚ್ಚುಮೆಚ್ಚು. ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಇಷ್ಟಪಟ್ಟು ತಿನ್ನುತ್ತಾರೆ. ಮಕ್ಕಳ ನೆಚ್ಚಿನ ಆಹಾರದಲ್ಲಿ ಇದು ಒಂದು. ಮನೆಯಲ್ಲಿಯೇ ಮಕ್ಕಳಿಗೆ ಬ್ರೆಡ್ ಪಿಜ್ಜಾ ಮಾಡಿಕೊಡಿ. ಇದನ್ನು Read more…

ಎಲ್.ಕೆ.ಜಿ.ಯಿಂದ 12ನೇ ತರಗತಿ ಮಕ್ಕಳ ಹಾಜರಾತಿ ಪ್ರಕ್ರಿಯೆ ಡಿಜಿಟಲೀಕರಣ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪ್ರಕ್ರಿಯೆ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಫೇಸ್ ರೆಕಗ್ನಿಷನ್ ಅಟೆಂಡೆನ್ಸ್ ಸಿಸ್ಟಮ್ ಜಾರಿಗೆ ತೀರ್ಮಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳು ದುರ್ಬಳಕೆ Read more…

ಅಕ್ಕಿಯಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ

ಅಕ್ಕಿ ಪ್ರಮುಖ ಧಾನ್ಯ. ಬಹುತೇಕ ಜನರ ಪ್ರಮುಖ ಆಹಾರವಾಗಿರುವ ಅಕ್ಕಿಯ ಆರೋಗ್ಯ ಪ್ರಯೋಜನಗಳು ಎಲ್ಲರಿಗೂ ಗೊತ್ತಿದೆ. ಈ ಅಕ್ಕಿಯಿಂದ ಕೆಲವು ಇನ್ನಿತರ ಸ್ವಾರಸ್ಯಕರ ಪ್ರಯೋಜನಗಳು ಇಲ್ಲಿವೆ. * ಬೆಳ್ಳಿ Read more…

ಸುರಕ್ಷತಾ ಕ್ರಮ ಕೈಗೊಳ್ಳದೆ ಮ್ಯಾನ್ ಹೋಲ್ ಗೆ ಕಾರ್ಮಿಕರ ಇಳಿಸಿ ಸ್ವಚ್ಛತೆ: ಅಧಿಕಾರಿಗಳ ವಿರುದ್ಧ ಎಫ್ಐಆರ್

ಶಿವಮೊಗ್ಗ: ಭದ್ರಾವತಿ ನಗರದ ವಿಐಎಸ್ಎಲ್ ವ್ಯಾಪ್ತಿಯಲ್ಲಿ ಯುಜಿಡಿ ಮ್ಯಾನ್ ಹೊಲ್ ಗೆ ಕಾರ್ಮಿಕರನ್ನು ಇಳಿಸಿದ ವ್ಯಕ್ತಿಗಳ ವಿರುದ್ಧ ಭದ್ರಾವತಿ ನ್ಯೂಟೌನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವಿಐಎಸ್ಎಲ್ ಟೌನ್ Read more…

ಕಣ್ಣ ಸುತ್ತಲ ಕಪ್ಪು ಕಲೆ ನಿವಾರಣೆಗೆ ನೀಡಿ ಹಾಲಿನ ಆರೈಕೆ

ಡಾರ್ಕ್​ ಸರ್ಕಲ್​ ಅಥವಾ ಕಣ್ಣ ಸುತ್ತಲಿನ ಕಪ್ಪು ಕಲೆಯ ಈ ಸಮಸ್ಯೆ ಮುಖದ ಅಂದವನ್ನು ಕೆಡಿಸುತ್ತದೆ. ಸಾಮಾನ್ಯವಾಗಿ ಸರಿಯಾಗಿ ನಿದ್ದೆ ಇಲ್ಲದಿರುವುದು, ತುಂಬಾ ಹೊತ್ತು ಬಿಸಿಲಿನಲ್ಲಿರುವುದು, ಅಲರ್ಜಿ ಇವುಗಳಿಂದ Read more…

ತಾಕತ್ತಿದ್ದರೆ ಉಚ್ಚಾಟಿಸಲಿ: ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಸವಾಲು

ಕಾರವಾರ: ತಾಕತ್ತಿದ್ದರೆ ನಮ್ಮನ್ನು ಉಚ್ಚಾಟಿಸಲಿ ಎಂದು ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಸವಾಲು ಹಾಕಿದ್ದಾರೆ. ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮತ್ತು ಎಸ್.ಟಿ. ಸೋಮಶೇಖರ್ ಬಿಜೆಪಿ Read more…

ಮಾಡಿ ಸವಿಯಿರಿ ಸಿಹಿ ಸಿಹಿ ಕೊಕನಟ್ ಚಿಕ್ಕಿ

ಸಿಹಿ ತಿಂಡಿ ಎಲ್ಲರಿಗೂ ಇಷ್ಟ. ಹಬ್ಬದ ಋತುವಿನಲ್ಲಿ ಹೊಸ ಹೊಸ ಸಿಹಿ ತಿಂಡಿಗಳ ಪ್ರಯೋಗ ಮಾಡಿ ಅದ್ರ ರುಚಿ ಸವಿಯಬಹುದು. ತೆಂಗಿನಕಾಯಿ ಚಿಕ್ಕಿ ಬಾಯಿಗೆ ರುಚಿ. ಮಾಡೋದು ತುಂಬಾ Read more…

ಸುಲಭವಾಗಿ ಮಾಡಿ ಸಂಡೆ ಸ್ಪೆಷಲ್ ಮೊಟ್ಟೆ ಬೋಂಡಾ

ರಜಾ ದಿನ ಕೆಲಸವಿಲ್ಲದೆ ಮನೆಯಲ್ಲಿ ಕುಳಿತವರಿಗೆ ಬಾಯಿ ಚಪ್ಪರಿಸಲು ಏನಾದ್ರೂ ಬೇಕು ಎನ್ನಿಸುತ್ತೆ. ಅಂತವರಿಗೆ ಹೇಳಿ ಮಾಡಿಸಿದ ರೆಸಿಪಿ ಮೊಟ್ಟೆ ಬೋಂಡಾ. ಇದನ್ನು ಮಾಡುವುದು ಸುಲಭ. ಕೇವಲ 10 Read more…

ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ: ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು ಕೇಂದ್ರ ಸರ್ಕಾರದ Read more…

ಭ್ರಷ್ಟಾಚಾರ ಆರೋಪ ಹಿಂಪಡೆಯದಿದ್ದರೆ ಧರಣಿ: ಸಿಎಂಗೆ ಪತ್ರ ಬರೆದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ವಾರದೊಳಗೆ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಬೆಂಗಳೂರಿನ ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತು Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಬೆಂಗಳೂರು: ರಾಜ್ಯದಲ್ಲಿ ಶಂಕಿತ ಡೆಂಘೀ ಜ್ವರದಿಂದ ಶನಿವಾರ ಮತ್ತಿಬ್ಬರು ಬಾಲಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಮೊಹಮ್ಮದ್ ನಯಾನ್(6)ರು ಮತ್ತು ಹೊಳೆನರಸೀಪುರ ತಾಲೂಕಿನ Read more…

ಪೋಷಕರು, ವಿದ್ಯಾರ್ಥಿಗಳಿಗೆ ಶಾಕ್: ಇಂಜಿನಿಯರಿಂಗ್ ಕೋರ್ಸ್ ಶುಲ್ಕ ಶೇ. 10 ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್ ಗಳ ಶುಲ್ಕವನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗುವಂತೆ ಶೇಕಡ 10ರಷ್ಟು ಹೆಚ್ಚಳ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. Read more…

ಅಶ್ವಿನಿ ಪೊನ್ನಪ್ಪ, ರೋಹನ್ ಭೋಪಣ್ಣ ಸೇರಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ 9 ಮಂದಿಗೆ ತಲಾ 5 ಲಕ್ಷ ರೂ: ಸಿಎಂ ಘೋಷಣೆ

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ Read more…

ಇನ್ನು ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಣೆ: ಸರ್ಕಾರ- ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನ ಒಪ್ಪಂದ

ಬೆಂಗಳೂರು: ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುತ್ತಿದ್ದು, ಇನ್ನು ಪ್ರತಿ ದಿನ ಮೊಟ್ಟೆ ವಿತರಿಸಲಾಗುವುದು. ನಾಲ್ಕು ದಿನದ ಮೊಟ್ಟೆ ವೆಚ್ಚವನ್ನು ಅಜೀಯ್ ಪ್ರೇಮ್ Read more…

ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿಯಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿ ಅಡಿಯಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಆನ್‍ಲೈನ್ Read more…

BREAKING: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು. ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ರಾಜ್ಯದ 9 ಕ್ರೀಡಾಪಟುಗಳಿಗೆ Read more…

ಈ ಹವ್ಯಾಸ ನಾಶ ಮಾಡುತ್ತೆ ‘ಸೆಕ್ಸ್ ಲೈಫ್’

ಒತ್ತಡದ ಜೀವನ ಶೈಲಿ ಲೈಂಗಿಕ ಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಸಂಗಾತಿ ಕುಳಿತು ಮಾತನಾಡಲೂ ಸಮಯ ಸಿಗೋದಿಲ್ಲ. ಜವಾಬ್ದಾರಿ, ಒತ್ತಡದಿಂದಾಗಿ ಹೊಂದಾಣಿಕೆ ಕಡಿಮೆಯಾಗುತ್ತದೆ. ಸೆಕ್ಸ್ ನಲ್ಲಿ ಆಸಕ್ತಿ ಕಡಿಮೆಯಾಗುತ್ತದೆ. Read more…

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ಧರಾಮಯ್ಯ

ಚಿತ್ರದುರ್ಗ: ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು ಕುಲಕಸುಬನ್ನಷ್ಟೆ Read more…

BREAKING: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ‘ಮಾಸ್ಟರ್ ಮೈಂಡ್’, ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

ನವದೆಹಲಿ: ನೀಟ್ -ಯುಜಿ ಪರೀಕ್ಷೆಯಲ್ಲಿ ಆಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಕಿಂಗ್ ಪಿನ್ ಶಶಿಕಾಂತ್ ಪಾಸ್ವಾನ್ ನನ್ನು ಸಿಬಿಐ Read more…

ಇಲ್ಲಿದೆ ಟೇಸ್ಟಿ ಟೇಸ್ಟಿ ಮಶ್ರೂಮ್ ಫ್ರೈ ತಯಾರಿಸುವ ವಿಧಾನ

ಬೇಕಾಗುವ ಸಾಮಾಗ್ರಿಗಳು: ಮಶ್ರೂಮ್ 1 ಕಪ್, ಶುಂಠಿ ಚಿಕ್ಕ ತುಂಡು, ಹಸಿ ಮೆಣಸಿನಕಾಯಿ 6, ಬೆಳ್ಳುಳ್ಳಿ 7 ಎಸಳು, ಖಾರದ ಪುಡಿ 1 ಚಮಚ, ಅರಿಶಿನ ಪುಡಿ ಅರ್ಧ Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದದ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಉಲ್ಲೇಖಿತ ವೇಳಾಪಟ್ಟಿಯಂತೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ. ಆಯಾ ಕ್ಷೇತ್ರ Read more…

ದ್ವಿಚಕ್ರ ವಾಹನಗಳ ಭರ್ಜರಿ ಮಾರಾಟ; ಆನ್‌ಲೈನ್‌ನಲ್ಲಿ ಲಭ್ಯವಿದೆ ಬಂಪರ್‌ ಆಫರ್…….!

ಭಾರತದಲ್ಲಿ ದ್ವಿಚಕ್ರ ವಾಹನಗಳಿಗೆ ಭಾರಿ ಬೇಡಿಕೆಯಿದೆ. ದ್ವಿಚಕ್ರ ವಾಹನ ಕೊಳ್ಳುವ ಕನಸನ್ನು ನನಸು ಮಾಡಿಕೊಳ್ಳಲು ಇದು ಸಕಾಲ. ಸದ್ಯ ದ್ವಿಚಕ್ರ ವಾಹನಗಳ ಮಾರಾಟ ಕೂಡ ಜೋರಾಗಿದೆ. ಆನ್‌ಲೈನ್ ಶಾಪಿಂಗ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...