alex Certify Live News | Kannada Dunia | Kannada News | Karnataka News | India News - Part 3901
ಕನ್ನಡ ದುನಿಯಾ
    Dailyhunt JioNews

Kannada Duniya

ವರಮಹಾಲಕ್ಷ್ಮಿ ಸ್ಪೆಷಲ್ ʼಕೇಸರಿ ಪಿಸ್ತಾʼ ಕೀರ್

ವರಮಹಾಲಕ್ಷ್ಮಿ ಹಬ್ಬ ಸನಿಹದಲ್ಲೇ ಇದೆ. ಈ ಹಬ್ಬವನ್ನು ಕೇಸರಿ, ಪಿಸ್ತಾ ಕೀರ್ ನೊಂದಿಗೆ ಇನ್ನಷ್ಟು ಸಿಹಿ ಮಾಡಿ. ಕೇಸರಿ- ಪಿಸ್ತಾ ಕೀರ್ ಮಾಡಲು ಬೇಕಾಗುವ ಪದಾರ್ಥ: ಅರ್ಧ ಕಪ್ Read more…

ಲಾಕ್ ಡೌನ್ ಅಡ್ಡಪರಿಣಾಮಕ್ಕೆ ಇದು ಮದ್ದು

ಒಂದು ಕಡೆ ಕೊರೊನಾ ವೈರಸ್, ಇನ್ನೊಂದು ಕಡೆ ಆಗಾಗ ಹೇರಲಾಗ್ತಿರುವ ಲಾಕ್ ಡೌನ್ ಜನರ ಮನಸ್ಸಿನ ಮೇಲೆ ಪರಿಣಾಮ ಬೀರಿದೆ. ಜನರ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಇದು Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಸ್ಕಾಲರ್‌ಶಿಪ್ ಜಮಾ

ಶಿವಮೊಗ್ಗ: ಹಿಂದುಳಿದ ವರ್ಗಗಳ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ತಿಳಿಸಿದ್ದಾರೆ. Read more…

‘ಅದೃಷ್ಟ’ದ ಮನೆಗೆ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಸ್ ವ್ಯೂ; ನಂಬರ್ 1 ವಸತಿಗೃಹ ಹಂಚಿಕೆ ಮಾಡಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಹಂಚಿಕೆ ಮಾಡಿದ್ದ Read more…

ಮಹಿಳೆಯರಿಗೆ ಗುಡ್ ನ್ಯೂಸ್: 30 ಸಾವಿರ ರೂ. ಪ್ರೋತ್ಸಾಹಧನಕ್ಕೆ ವಿವಿಧ ಯೋಜನೆಯಡಿ ಅರ್ಜಿ

ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೇತನಾ ಯೋಜನೆ ಚೇತನಾ ಯೋಜನೆಯಡಿ Read more…

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ Read more…

ಭಾರಿ ಮಳೆಯಿಂದ ಬೆಳೆ ಹಾನಿ: ಸೋಯಾಬೀನ್ ನಾಶಗೊಳಿಸಿದ ರೈತರು

ಭೋಪಾಲ್: ಮಧ್ಯಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ, ಯಾವುದೇ ರೀತಿಯ ಬೆಳೆ ಪರಿಹಾರವನ್ನು ಕಾಣದ ರೈತರು ತಮ್ಮ ಸೋಯಾಬೀನ್ ಬೆಳೆಗಳನ್ನು ನಾಶಗೊಳಿಸಿದ್ದಾರೆ. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಸುತ್ತಮುತ್ತಲಿನ ನೂರಾರು ರೈತರು Read more…

Good News: ಟಾಟಾ ಮೋಟರ್ಸ್ ನಿಂದ ಎಲೆಕ್ಟ್ರಿಕ್ ಸೆಡಾನ್ ಕಾರು ಬಿಡುಗಡೆ

ಟಾಟಾ ಮೋಟರ್ಸ್‌ನ ಟೈಗೋರ್‌ ಸೆಡಾನ್‌ ಕಾರಿನ ಎಲೆಕ್ಟ್ರಿಕ್ ಅವತರಣಿಕೆಯನ್ನು ಆಗಸ್ಟ್ 18 (ಬುಧವಾರ) ಅನಾವರಣ ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ. ಪ್ರಯಾಣಿಕ ವಾಹನಗಳ ವಿಭಾಗದಲ್ಲಿ ಟಾಟಾ ಮೋಟರ್ಸ್ ಬಿಡುಗಡೆ Read more…

ಅಗ್ಗದ ಬೆಲೆಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿದೆ ಜಿಯೋ ಫೋನ್ ನೆಕ್ಸ್ಟ್

ಬಹುನಿರೀಕ್ಷಿತ ಜಿಯೋ ಫೋನ್ ನೆಕ್ಸ್ಟ್ ನ್ನು ಅಗ್ಗದ ಬೆಲೆಯಲ್ಲಿ ಮುಂದಿನ ಸೆಪ್ಟೆಂಬರ್ ಗೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುವುದು ಎಂದು ಜೂನ್ ನಲ್ಲಿ ನಡೆದ 44ನೇ ರಿಲಯನ್ಸ್ ಇಂಡಸ್ಟ್ರೀಸ್ ವಾರ್ಷಿಕ Read more…

ಗರ್ಭಾವಸ್ಥೆ ಮುಂದುವರಿಸುವ ನಿರ್ಧಾರ ಮಹಿಳೆ ವಿವೇಚನೆಗೆ ಬಿಟ್ಟಿದ್ದು: ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಗರ್ಭಾವಸ್ಥೆಯನ್ನು ಮುಂದುವರಿಸಬೇಕೇ ಬೇಡವೇ ಎಂದು ನಿರ್ಧರಿಸುವ ಮಹಿಳೆಯ ಅಧಿಕಾರವನ್ನು ಕಸಿದುಕೊಳ್ಳುವುದು ಸೂಕ್ತವಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ಈ ಮೂಲಕ ಮಾನಸಿಕ ಅಸ್ವಸ್ಥೆಯ ಗರ್ಭದಲ್ಲಿದ್ದ 22 ವಾರದ ಅಸಹಜ Read more…

ಸೂರ್ಯ ಚುಂಬನದ ಫೋಟೋ ಹಂಚಿಕೊಂಡ ಕರೀನಾ ಕಪೂರ್

ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ತನ್ನ ನೋಟದಿಂದಲೇ ಅಭಿಮಾನಿಗಳನ್ನು ಬೆರಗುಗೊಳಿಸಿದ್ದಾರೆ. ಅಲ್ಲದೆ ನಟಿಯು ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿದ್ದಾರೆ. ಅಲ್ಲಿ ಅವರು ತಮ್ಮ ವೈಯಕ್ತಿಕ ಹಾಗೂ ವೃತ್ತಿಪರ Read more…

ಟ್ವಿಟ್ಟರ್ ಬರ್ಡ್ ಫ್ರೈ ಮಾಡುವ ಮೂಲಕ ‘ಕೈ’ ಕಾರ್ಯಕರ್ತರಿಂದ ವಿಭಿನ್ನ ಪ್ರೊಟೆಸ್ಟ್

ಹೈದರಾಬಾದ್: ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶ ಹೊರಹಾಕಿದ ಸ್ವಪಕ್ಷೀಯ ಕಾರ್ಯಕರ್ತರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ Read more…

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ Read more…

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು: ಐವರು ಪೊಲೀಸರ ಅಮಾನತು

ಗ್ವಾಲಿಯರ್: ಅಕ್ರಮ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ 30 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಐವರು ಪೊಲೀಸ್ Read more…

ಉದ್ಯೋಗಿಗಳಿಗೆ ಭರ್ಜರಿ ಖುಷಿ ಸುದ್ದಿ….! ಹೆಚ್ಚಾಗಲಿದೆ ನಿವೃತ್ತಿ ವಯಸ್ಸು

ಉದ್ಯೋಗಿಗಳಿಗೆ ಶೀಘ್ರದಲ್ಲಿಯೇ ಖುಷಿ ಸುದ್ದಿ ಸಿಗಲಿದೆ. ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ಸಲಹೆಯೊಂದನ್ನು ನೀಡಿದೆ.ಇದರಲ್ಲಿ, ಉದ್ಯೋಗಿಗಳ ಕೆಲಸದ ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತೆ ಹೇಳಲಾಗಿದೆ. ನಿವೃತ್ತ ವಯಸ್ಸಿನ ಹೆಚ್ಚಳದ Read more…

ತಾಲಿಬಾನ್ ವಿಡಿಯೋದಲ್ಲಿ ಮಲಯಾಳಿಗಳು ಎಂದ ಶಶಿ ತರೂರ್…! ಟ್ವೀಟ್ ಗೆ ಭಾರಿ ವಿರೋಧ

ನವದೆಹಲಿ: ಅಫ್ಘಾನಿಸ್ತಾನವನ್ನು ತಾಲಿಬಾನ್ ಭಯೋತ್ಪಾದಕ ಸಂಘಟನೆ ವಶಪಡಿಸಿಕೊಂಡಿದ್ದು, ಅಲ್ಲಿನ ನಾಗರಿಕರು ಭಯಭೀತರಾಗಿದ್ದಾರೆ. ಅಲ್ಲದೆ ಸಹಸ್ರಾರು ಸಂಖ್ಯೆಯಲ್ಲಿ ದೇಶ ತೊರೆಯುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್ ಮುಖಂಡ ಶಶಿ ತರೂರ್ ಅವರು Read more…

ಮೊಟ್ಟೆ ತಿನ್ನುವುದರಿಂದ ಎಷ್ಟೆಲ್ಲಾ ಆರೋಗ್ಯಕರ ಪ್ರಯೋಜನಗಳಿವೆ ಗೊತ್ತಾ…..?

ಮೊಟ್ಟೆ ತಿಂದರೆ ಒಬೆಸಿಟಿ ಬರುತ್ತದೆ, ದಪ್ಪ ಆಗುತ್ತಾರೆ ಎಂದೆಲ್ಲಾ ತಪ್ಪು ಕಲ್ಪನೆ ಇದೆ. ಆದರೆ ಮೊಟ್ಟೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಅದರಲ್ಲೂ ಬ್ರೇಕ್‌ ಫಾಸ್ಟ್‌ಗೆ ತಿಂದರೆ ಆರೋಗ್ಯಕ್ಕೆ ಮತ್ತಷ್ಟು Read more…

ಅತ್ಯಾಚಾರದ ಸುಳ್ಳು ಕೇಸ್‌ ಗಳಿಂದ ನ್ಯಾಯಾಂಗ ಪ್ರಕ್ರಿಯೆಯ ಅಣಕ: ದೆಹಲಿ ಹೈಕೋರ್ಟ್ ಅಭಿಪ್ರಾಯ

ಅತ್ಯಾಚಾರದ ಪ್ರಕರಣವೊಂದನ್ನು ವಜಾಗೊಳಿಸಬೇಕೆಂದು ದೂರುದಾರರು ಹಾಗೂ ಆಪಾದಿತರು ಮಾಡಿದ ಮನವಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳದ ಸುಳ್ಳು ಆರೋಪಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಿದೆ Read more…

ರಾಜ್ಯದ ಮಕ್ಕಳಿಗೆ ಸರ್ಕಾರದಿಂದ ಸಿಹಿ ಸುದ್ದಿ: ‘ಆರೋಗ್ಯ ನಂದನ’ ಯೋಜನೆ ಜಾರಿ

ಬೆಂಗಳೂರು: ಮಕ್ಕಳ ಆರೋಗ್ಯ ತಪಾಸಣೆಗೆ ಆರೋಗ್ಯ ನಂದನ ಕಾರ್ಯಕ್ರಮ ಕೈಗೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶೀಘ್ರವೇ ಚಾಲನೆ ನೀಡಲಿದ್ದಾರೆ. ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರಬಹುದು Read more…

ಕೊರೋನಾ ಚೇತರಿಕೆ ನಂತರ ʼದವಡೆ ಸೋಂಕುʼ: ಆಘಾತಕಾರಿ ಮಾಹಿತಿ ಬಹಿರಂಗ

ಗಾಜಿಯಾಬಾದ್: ಹಲವಾರು ರೋಗಿಗಳು, ವಿಶೇಷವಾಗಿ ಅಧಿಕ ರಕ್ತದ ಸಕ್ಕರೆ ಮಟ್ಟ ಹೊಂದಿರುವವರು, ಕೋವಿಡ್ -19 ಚೇತರಿಕೆಯ ನಂತರ ಶಿಲೀಂಧ್ರಗಳ ಸೋಂಕನ್ನು ಎದುರಿಸುತ್ತಿದ್ದಾರೆ. ಶಿಲೀಂಧ್ರ ಸೋಂಕು ಇಂತಹ ರೋಗಿಗಳ ದವಡೆಯ Read more…

ಸುಲಭವಾಗಿ ಮಾಡಿ ರುಚಿ ರುಚಿಯಾದ ತೆಂಗಿನಕಾಯಿ ಬರ್ಫಿ

ಸಿಹಿ ತಿನ್ನಬೇಕು ಅನಿಸಿದಾಗಲೆಲ್ಲಾ ಮನೆಯಲ್ಲಿಯೇ ಮಾಡಿ ಸವಿಯಿರಿ ಈ ತೆಂಗಿನಕಾಯಿ ಬರ್ಫಿ. ಮಾಡುವುದಕ್ಕೂ ಸುಲಭವಿದೆ. ಹೆಚ್ಚೆನೂ ಸಾಮಾಗ್ರಿಗಳು ಬೇಕಾಗಿಲ್ಲ. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಾಗ್ರಿಗಳು: 3 Read more…

ʼವರಮಹಾಲಕ್ಷ್ಮಿʼ ಪೂಜೆ ಹೀಗೆ ಮಾಡಿದ್ರೆ ಸಿಗುತ್ತೆ ಫಲ

ಆಗಸ್ಟ್‌ 20 ರಂದು ವರಮಹಾಲಕ್ಷ್ಮಿ ವೃತವನ್ನು ಆಚರಿಸಲಾಗ್ತಿದೆ. ವರಗಳನ್ನು ದಯ ಪಾಲಿಸುವುದ್ರಿಂದ ದೇವಿಗೆ ವರಮಹಾಲಕ್ಷ್ಮಿ ಎಂದು ಹೆಸರು ಬಂದಿದೆ. ಶುಕ್ರವಾರ ಅಥವಾ ಶುಕ್ಲ ಪೂರ್ಣಿಮೆಯ ಅತಿ ಹತ್ತಿರದ ಶುಕ್ರವಾರದಂದು Read more…

474 ವರ್ಷಗಳ ನಂತ್ರ ರಕ್ಷಾ ಬಂಧನದ ದಿನ ಕೂಡಿ ಬರ್ತಿದೆ ವಿಶೇಷ ಯೋಗ

ರಕ್ಷಾ ಬಂಧನಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಈ ಬಾರಿ ರಕ್ಷಾ ಬಂಧನವನ್ನು ಆಗಸ್ಟ್ 22 ರಂದು ಆಚರಿಸಲಾಗುತ್ತದೆ. 474 ವರ್ಷಗಳ ನಂತರ ರಕ್ಷಾ ಬಂಧನದ ದಿನ ವಿಶೇಷ Read more…

ಸೋದರಳಿಯನ ಜೊತೆ ಪತ್ನಿಯ ಅಕ್ರಮ ಸಂಬಂಧ….! ಕೋಪಗೊಂಡ ಪತಿಯಿಂದ ಘೋರ ಕೃತ್ಯ

ಪತ್ನಿಯೊಂದಿಗೆ ಸೋದರಳಿಯನ ಅಕ್ರಮ ಸಂಬಂಧದ ಬಗ್ಗೆ ಅರಿತ 45 ವರ್ಷದ ವ್ಯಕ್ತಿ ಸೋದರಳಿಯನನ್ನು ಬರ್ಬರವಾಗಿ ಕೊಲೆಗೈದ ಘಟನೆ ಪಂಜಾಬ್​ನ ಲೂಧಿಯಾನದ ಜಾಗಿರ್​​ಪುರ ರಸ್ತೆಯಲ್ಲಿ ಸಂಭವಿಸಿದೆ. ಆರೋಪಿ ಶ್ರವಣ್​ ಕುಮಾರ್​​​ Read more…

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 20 ಕೆಜಿ ಅಂಬರ್ ಗ್ರೀಸ್ ಜಪ್ತಿ, ನಾಲ್ವರು ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು ಬರೋಬ್ಬರಿ 20 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ. ಎಸ್.ಜೆ. ಪಾರ್ಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ Read more…

ಸೆಕ್ಸ್ ವೇಳೆಯಲ್ಲೇ ಸಿಕ್ಕಿ ಬಿದ್ದ ಯುವಕ, ವಿಧವೆಯೊಂದಿಗೆ ಮದುವೆ ಮಾಡಿಸಿದ ಗ್ರಾಮಸ್ಥರು

ಖಗರಿಯಾ: ಬಿಹಾರದ ಖಗರಿಯಾ ಜಿಲ್ಲೆಯ ಪರಬಟ್ಟಾ ಬ್ಲಾಕ್ ದರಿಯಾಪುರದಲ್ಲಿ ವಿಧವೆಯೊಂದಿಗೆ ಸಿಕ್ಕಿ ಬಿದ್ದ ಯುವಕನನ್ನು ಆಕೆಯೊಂದಿಗೆ ಮದುವೆ ಮಾಡಿಸಲಾಗಿದೆ. 21 ವರ್ಷದ ಯುವಕ ರಾಮ್ ಕುಮಾರ್ 4 ಮಕ್ಕಳ Read more…

ಶಬರಿಮಲೆಯಾತ್ರೆ ಸಂಬಂಧ ಮಹತ್ವದ ಆದೇಶ ಪ್ರಕಟಿಸಿದ ಕೇರಳ ಹೈಕೋರ್ಟ್​

ಶಬರಿಮಲೆ ಮಂದಿರದ ವಿಚಾರದಲ್ಲಿ ಕೇರಳ ಹೈಕೋರ್ಟ್ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ಈ ತೀರ್ಪಿನ ಪ್ರಕಾರ ಶಬರಿಮಲೆಗೆ ತೆರಳುವ ಪುರುಷರು ತಮ್ಮ ಜೊತೆಯಲ್ಲಿ 10 ವರ್ಷದೊಳಗಿನ ಪ್ರಾಯದ ಪುತ್ರಿಯನ್ನು ಕರೆದೊಯ್ಯಬಹುದಾಗಿದೆ. Read more…

ಚಿಕ್ಕಮಗಳೂರು: ಪುರುಷರನ್ನು ಸೆಳೆದು ವಿಡಿಯೋ ಮಾಡ್ತಿದ್ದ 6 ಮಹಿಳೆಯರು ಸೇರಿ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಹನಿಟ್ರ್ಯಾಪ್ ನಡೆಸುತ್ತಿದ್ದ 6 ಮಹಿಳೆಯರು ಸೇರಿದಂತೆ 13 ಮಂದಿಯನ್ನು ಬಂಧಿಸಲಾಗಿದೆ. ಚಿಕ್ಕಮಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಪುರುಷರನ್ನು ಸೆಳೆದು ಮಹಿಳೆಯರು ವಿಡಿಯೋ ಚಿತ್ರೀಕರಿಸುತ್ತಿದ್ದರು. Read more…

ಹಾರುತ್ತಿದ್ದ ನವಿಲು ಬಡಿದು ಬೈಕ್​ ಸವಾರ ಸಾವು….!

ನಮ್ಮ ದೇಶದ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಮಾತನಾಡುವ ಹಾಗೆಯೇ ಇಲ್ಲ. ದೇಶದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತದಿಂದಲೇ ಅತೀ ಹೆಚ್ಚು ಮಂದಿ ಸಾವನ್ನಪ್ಪುತ್ತಾರೆ. ಕೇರಳದ ತ್ರಿಶೂರ್​​ನ ಅಯ್ಯಂತೋಳೆ Read more…

ಕುಡಿಯಲು ಹಣ ಕೊಡದ ಪತ್ನಿ, ಮಗಳಿಗೆ ಬೆಂಕಿ ಇಟ್ಟ ಪಾಪಿ….!

ನಿದ್ರೆ ಮಾಡುತ್ತಿದ್ದ ಪತ್ನಿ ಹಾಗೂ ದಿವ್ಯಾಂಗ ಪುತ್ರಿಯ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ ಆಂಧ್ರ ಪ್ರದೇಶದ ಕಂಡುಕುರ್​ನಲ್ಲಿ ನಡೆದಿದೆ. ಗಾಯಾಳುಗಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ದರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...