alex Certify Live News | Kannada Dunia | Kannada News | Karnataka News | India News - Part 3904
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಖುದ್ದು ಸಿಎಂ ಬೆಡ್ ವ್ಯವಸ್ಥೆ ಮಾಡಿದರೂ ಉಳಿಯಲಿಲ್ಲ ಸೋಂಕಿತನ ಪ್ರಾಣ

ಬೆಂಗಳೂರು: ಸುಮಾರು 20 ಆಸ್ಪತ್ರೆಗಳನ್ನು ಅಲೆದಾಡಿದರೂ ಬೆಡ್ ವ್ಯವಸ್ಥೆ ಸಿಗದ ಕಾರಣ ಕೊರೊನಾ ಸೋಂಕಿತನ ಕುಟುಂಬವೊಂದು ಸಿಎಂ ನಿವಾಸದ ಎದುರು ಬೆಡ್ ಗಾಗಿ ಕಣ್ಣೀರಿಟ್ಟು ಧರಣಿ ಕುಳಿತಿತ್ತು. ಸೋಂಕಿತನ Read more…

ಐದು ತಿಂಗಳ ಮಗುವಿಗೆ 16 ಕೋಟಿ ರೂ. ಇಂಜೆಕ್ಷನ್ ನೀಡಲು ಮುಂದಾದ ಪಾಲಕರು

ಐದು ತಿಂಗಳ ಮಗನ ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡಲು ಗುಜರಾತ್ ದಂಪತಿಗಳು ಕ್ರೌಡ್ ಫಂಡಿಂಗ್ ಮೂಲಕ 16 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದ್ದಾರೆ. ಮಗುವಿನ ತಂದೆ ರಾಜ್‌ದೀಪ್ ಸಿಂಗ್ ರಾಥೋಡ್ Read more…

BIG NEWS: ದೇಶದಲ್ಲಿ ಕೊರೊನಾ ಮಹಾಸ್ಫೋಟ; ಒಂದೇ ದಿನದಲ್ಲಿ 4,12,262 ಜನರಲ್ಲಿ ಸೋಂಕು ದೃಢ; 3,900ಕ್ಕೂ ಹೆಚ್ಚು ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಕಳೆದ 24 ಗಂಟೆಯಲ್ಲಿ 4,12,262 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,10,77,410ಕ್ಕೆ ಏರಿಕೆಯಾಗಿದೆ. ಕಳೆದ Read more…

BIG BREAKING: ಮಾರಕ ಕೊರೋನಾಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ RLD ನಾಯಕ ಅಜಿತ್ ಸಿಂಗ್ ನಿಧನ

ನವದೆಹಲಿ: ರಾಷ್ಟ್ರೀಯ ಲೋಕದಳ ಪಕ್ಷದ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಅಜಿತ್ ಸಿಂಗ್ ಮಾರಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. 82 ವರ್ಷದ ಅಜಿತ್ ಸಿಂಗ್ ಅವರನ್ನು ದೆಹಲಿಯ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಮನೆಬಾಗಿಲಿಗೆ ರೇಷನ್ ಪೂರೈಕೆಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಪಡಿತರ ಚೀಟಿದಾರರ ಮನೆಬಾಗಿಲಿಗೆ ರೇಷನ್ ಪೂರೈಕೆ ಮಾಡಬೇಕೆಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಬಿಪಿಎಲ್ ಕುಟುಂಬದವರ ಮನೆಬಾಗಿಲಿಗೆ ಪಡಿತರ ತಲುಪಿಸಬೇಕೆಂದು ಕೋರಿ ತುಮಕೂರಿನ Read more…

ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಪತ್ರಕರ್ತ ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಾವಣಗೆರೆ Read more…

BREAKING NEWS: ಚಾಮರಾಜನಗರ ಆಸ್ಪತ್ರೆಯಲ್ಲಿ ಮತ್ತೆ ಘೋರ ದುರಂತ; ಆಕ್ಸಿಜನ್ ಇಲ್ಲದೇ 10 ಮಂದಿ ಸಾವು…?

ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಇತ್ತೀಚೆಗಷ್ಟೇ 24 ಮಂದಿ ಸೋಂಕಿತರು ಸಾವನ್ನಪ್ಪಿದ್ದರು. ಈ ಘಟನೆ ಬೆನ್ನಲ್ಲೇ ನಿನ್ನೆ ರಾತ್ರಿ ಕೂಡ ಆಕ್ಸಿಜನ್ ಕೊರತೆಯಿಂದ ಮತ್ತೆ ಹತ್ತು ಮಂದಿ ಬಲಿಯಾಗಿದ್ದಾರೆ Read more…

ಪೋರ್ಚುಗಲ್​ನಲ್ಲಿ ನಿರ್ಮಾಣವಾಯ್ತು ವಿಶ್ವದ ಅತ್ಯಂತ ಉದ್ದದ ಸೇತುವೆ..! ಇಲ್ಲಿದೆ ಅದರ ವಿಶೇಷತೆ

ಕೆಲ ಸಮಯದ ಹಿಂದಷ್ಟೇ ಪಾದಚಾರಿ ತೂಗು ಸೇತುವೆಯನ್ನ ಪೋರ್ಚುಗಲ್​​ನಲ್ಲಿ ಅನಾವರಣಗೊಳಿಸಲಾಗಿತ್ತು. ಈ ಬ್ರಿಡ್ಜ್​ ಇದೀಗ ವಿಶ್ವದ ಅತ್ಯಂತ ಉದ್ದದ ಪಾದಚಾರಿ ತೂಗು ಸೇತುವೆ ಎಂಬ ಕೀರ್ತಿಗೆ ಪಾತ್ರವಾಗಿದೆ. 516 Read more…

ಸಮಯಪ್ರಜ್ಞೆ ಮೆರೆದು 300 ಜನರ ಜೀವ ಉಳಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ಕೊರೋನಾ ಸೋಂಕಿತರು ಮೃತಪಟ್ಟ ಘಟನೆ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ Read more…

ಮುಂದಿನ ತಿಂಗಳು 15 ರಿಂದ ಶಾಲೆ ಶುರು: ಬೇಸಿಗೆ ರಜೆ, ಶೈಕ್ಷಣಿಕ ವರ್ಷ ಆರಂಭದ ದಿನಾಂಕ ಘೋಷಣೆ

ಬೆಂಗಳೂರು: ಜೂನ್ 15 ರಿಂದ ಹೊಸ ಶೈಕ್ಷಣಿಕ ವರ್ಷ ಶುರುವಾಗಲಿದೆ. ಈ ಬಾರಿ ಶಾಲೆಗಳ ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷ ಆರಂಭದ ದಿನಾಂಕವನ್ನು ಘೋಷಣೆ ಮಾಡಲಾಗಿದೆ. Read more…

ವಾರದಲ್ಲಿ ಒಂದು ದಿನ ಮಾತ್ರ ವರ್ಕ್‌ ಆಗುತ್ತೆ ಈ ಆಪ್…!

ಪ್ರೀತಿಯ ಹುಡುಕಾಟದಲ್ಲಿ ಇರುವವರಿಗೆ ಡೇಟಿಂಗ್​ ಅಪ್ಲಿಕೇಶನ್​ಗಳು ಉತ್ತಮ ವೇದಿಕೆಗಳಾಗಿ ಬದಲಾಗುತ್ತದೆ. ಇದೇ ರೀತಿ ಹೊಸ ಡೇಟಿಂಗ್​ ಅಪ್ಲಿಕೇಶನ್ ​ಒಂದು ಇದೀಗ ಗ್ರಾಹಕರ ಬಳಕೆಗೆ ಲಭ್ಯವಾಗಿದ್ದು ಇದು ವಾರದಲ್ಲಿ ಕೇವಲ Read more…

ಸಂಬಳದ 700 ಪಟ್ಟು ಅಧಿಕ ಹಣ ವಾಪಸ್​ ಕೊಡುವಂತೆ ಕೇಳಿದ ಬಾಸ್​..! ಕಾರಣ ತಿಳಿದ್ರೆ ಶಾಕ್‌ ಆಗ್ತೀರಾ

ಸ್ಟಾರ್ಟ್​ ಅಪ್​ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಕಂಪನಿಯು ಕ್ರಿಪ್ಟೊಕರೆನ್ಸಿ ರೂಪದಲ್ಲಿ ಸಂಬಳವನ್ನ ನೀಡಿತ್ತು. ಇದೀಗ ಈ ಕ್ರಿಪ್ಟೊಕರೆನ್ಸಿ ಹಿಂದಿರುಗಿಸುವಂತೆ ಕಂಪನಿ ಹೇಳಿದ್ದು ಮಹಿಳಾ ಸಿಬ್ಬಂದಿ ಶಾಕ್​ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ರಾಜ್ಯಗಳಿಗೆ ಮೀಸಲಾತಿ ಹೆಚ್ಚಳ ಅಧಿಕಾರವಿಲ್ಲ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ ನೀಡಲಾಗಿದ್ದ ಮೀಸಲಾತಿಯನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ರಾಜ್ಯ ಸರ್ಕಾರಗಳಿಗೆ ಶೇಕಡಾ 50 ಕ್ಕಿಂತ ಮೀಸಲಾತಿ ಮಿತಿ ಹೆಚ್ಚಿಸುವ ಅಧಿಕಾರವಿಲ್ಲ ಎಂದು Read more…

ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ಸೇರಿ ವಿವಿಧ ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು Read more…

ಗುಡ್ ನ್ಯೂಸ್: ಪ್ರತಿದಿನ 20 ಸಾವಿರ ಡೋಸ್ ‘ಸೋಂಕಿತರ ಜೀವ ದ್ರವ್ಯ’ ರೆಮ್ ಡೆಸಿವಿರ್ ಪೂರೈಕೆ – ಕೊರತೆಗೆ ಅವಕಾಶವೇ ಇಲ್ಲದಂತೆ ಪಾರದರ್ಶಕ ಬಳಕೆ

ಬೆಂಗಳೂರು: ಕೋವಿಡ್‌ ಸೋಂಕಿತರಿಗೆ ನೀಡಲಾಗುವ ರೆಮಿಡಿಸಿವರ್‌ ಕೊರತೆ ನೀಗಿಸುವ ನಿಟ್ಟಿನಲ್ಲಿ ಮೇ 6 ರಿಂದ  ದಿನಕ್ಕೆ 20,000 ರೆಮಿಡಿಸಿವರ್‌ ಡೋಸ್‌ಗಳನ್ನು ಪೂರೈಸಲು ನಾಲ್ಕು ಔಷಧ ಕಂಪನಿಗಳು ಒಪ್ಪಿಕೊಂಡಿವೆ ಎಂದು Read more…

BIG NEWS: ಬಳ್ಳಾರಿ, ಮಂಡ್ಯ 19, ಶಿವಮೊಗ್ಗ, ಕಲಬುರಗಿ, ಉತ್ತರ ಕನ್ನಡದಲ್ಲಿ ತಲಾ15 ಜನ ಸಾವು –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 50,112 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 719, ಬಳ್ಳಾರಿ 927, ಬೆಳಗಾವಿ 920, ಬೆಂಗಳೂರು ಗ್ರಾಮಾಂತರ 1033, ಬೆಂಗಳೂರು ನಗರ Read more…

ಆಮ್ಲಜನಕ ಕೊರತೆಯಿಂದ 6 ಮಂದಿ ರೋಗಿಗಳು ಸಾವು: ತಲೆಮರೆಸಿಕೊಂಡ ವೈದ್ಯರು

ಗುರುಗಾಂವ್​ ಆಸ್ಪತ್ರೆಯಲ್ಲಿ ಆಕ್ಸಿಜನ್​​ ಕೊರತೆಯಿಂದ ರೋಗಿಗಳು ಸಾವಿಗೀಡಾಗಿದ್ದು, ಮೃತರ ಕುಟುಂಬಸ್ಥರು ವಾರ್ಡ್​ನ ಸುತ್ತ ಕಿರುಚುತ್ತಾ ವೈದ್ಯರ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಆಸ್ಪತ್ರೆಯಲ್ಲಿ Read more…

BIG SHOCKING: ರಾಜ್ಯದಲ್ಲಿ ಕೊರೋನಾ ಮಹಾಸ್ಪೋಟದ ಹೊಸ ದಾಖಲೆ; 50 ಸಾವಿರ ಜನರಿಗೆ ಸೋಂಕು, 346 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 50,112 ಜನರಿಗೆ ಸೋಂಕು ತಗಲಿದ್ದು, 346 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 17,41,046 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

BREAKING NEWS: ರಾಜ್ಯದ ಜನತೆಗೆ ಬೆಚ್ಚಿಬೀಳಿಸುವ ಸುದ್ದಿ – ಹಳೆ ದಾಖಲೆ ಮತ್ತೆ ಉಡೀಸ್, 50 ಸಾವಿರ ಜನರಿಗೆ ಸೋಂಕು; 346 ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 50,112 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 346 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಬರೋಬ್ಬರಿ 23,106 ಜನರಿಗೆ Read more…

ಕೊರೋನಾ ಮೂರನೇ ಅಲೆ ಬಗ್ಗೆ ಆಘಾತಕಾರಿ ಮಾಹಿತಿ ನೀಡಿದ ವೈಜ್ಞಾನಿಕ ಸಲಹೆಗಾರ ವಿಜಯ ರಾಘವನ್

ನವದೆಹಲಿ: ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಆರೋಗ್ಯ ವ್ಯವಸ್ಥೆಯನ್ನು ಹದಗೆಡಿಸಿದೆ. ಈ ಕೊರೋನಾ ವೈರಸ್ ಮತ್ತಷ್ಟು ವಿಕಸನಗೊಳ್ಳುತ್ತಲೇ ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ Read more…

ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ನಾಲ್ವರು ಅರೆಸ್ಟ್, ದಂಧೆಯಲ್ಲಿ ಭಾಗಿಯಾಗಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸೋಂಕಿತರ ಹೆಸರಲ್ಲಿ ಬೆಡ್ ಕಾಯ್ದಿರಿಸಿ ಬೇರೆಯವರಿಂದ Read more…

BREAKING NEWS: ದಿಢೀರ್ ಬೆಳವಣಿಗೆಯಲ್ಲಿ ಲಾಕ್ ಡೌನ್ ಆದೇಶ ವಾಪಸ್ – ಹಾಸನದಲ್ಲಿ ಜಾರಿಯಾಗಿದ್ದ ಆದೇಶ ರದ್ದು

ಹಾಸನ ಜಿಲ್ಲೆಯಲ್ಲಿ ಲಾಕ್ಡೌನ್ ಆದೇಶ ರದ್ದು ಮಾಡಲಾಗಿದೆ. ಸಚಿವ ಗೋಪಾಲಯ್ಯ ಅವರು ಲಾಕ್ಡೌನ್ ಆದೇಶವನ್ನು ವಾಪಸ್ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿ ಲಾಕ್ Read more…

ಕೊರೋನಾ ಎರಡನೇ ಅಲೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೇ ಅಲೆ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿ ಬೆಡ್, ಆಕ್ಸಿಜನ್ ಸಿಗದಂತಾಗಿದೆ. ಕೊರೋನಾ ಎರಡನೇ ಅಲೆ ಭೀಕರತೆಯಿಂದ Read more…

40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ತಂದ ತಲ್ವಾರ್

ಮಂಗಳೂರು: ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಸಾವನ್ನಪ್ಪುತ್ತಿದ್ದು, ಇದರ ಬೆನ್ನಲ್ಲೇ ಇದೀಗ ದೂರದ ಬಹ್ರೈನ್ ನಿಂದ ರಾಜ್ಯಕ್ಕೆ ಆಕ್ಸಿಜನ್ ಆಗಮನವಾಗಿದೆ. ಬಹ್ರೈನ್ ನಿಂದ 40 Read more…

ಚಾಮರಾಜನಗರ ಆಕ್ಸಿಜನ್ ದುರಂತ: ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ

ಬೆಂಗಳೂರು: ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರದಿಂದ ನಿ. ನ್ಯಾಯಮೂರ್ತಿ ಬಿ.ಎ. ಪಾಟೀಲ ಸಮಿತಿ ನೇಮಕ ಮಾಡಲಾಗಿದೆ. ರಾಜ್ಯ Read more…

ಕೊರೊನಾ ಲಸಿಕೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ಒಂದು ಕಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಕೊರೊನಾ ಲಸಿಕೆ ಕೊರತೆ ಎದುರಾಗಿದೆ. ಮೇ. 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. Read more…

ಬೇಸಿಗೆ ರಜೆ ಅವಧಿ ಪರಿಷ್ಕರಣೆ; ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಆರಂಭ

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ಪರಿಷ್ಕರಣೆ ಮಾಡಿ ಸುತ್ತೋಲೆ ಹೊರಡಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ Read more…

BIG NEWS: ಹಾಸನ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ

ಹಾಸನ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಾಸನ ಜಿಲ್ಲೆಯಲ್ಲಿ ಮೂರು ದಿನಗಳ ಲಾಕ್ ಡೌನ್ ಘೋಷಣೆ ಮಾಡಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಹಾಸನದಲ್ಲಿ ದಿನದಿಂದ Read more…

ಟ್ರ್ಯಾಕ್ಟರ್​ಗೆ ದಾರಿ ಬೇಕೆಂದು ಅಂತಾರಾಷ್ಟ್ರೀಯ ಗಡಿಯನ್ನೇ ಅದಲುಬದಲು ಮಾಡಿದ ರೈತ..!

ವಾಹನಗಳನ್ನ ಯು ಟರ್ನ್​ ಮಾಡಬೇಕಾದರೆ ಸ್ವಲ್ವ ಹೆಚ್ಚಿನ ಜಾಗವೇ ಬೇಕಾಗುತ್ತೆ. ಇದೇ ರೀತಿ ತನ್ನ ಟ್ರ್ಯಾಕ್ಟರ್​ನ್ನು ಟರ್ನ್​ ಮಾಡುತ್ತಿದ್ದ ವ್ಯಕ್ತಿಯೊಬ್ಬ ದಾರಿಗೆ ಅಡ್ಡಲಾದ ಕಲ್ಲನ್ನ ಸರಿಸಿದ್ದಾನೆ. ವಿಷಯ ಇಷ್ಟೇ Read more…

ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಸೆಮಿ ಲಾಕ್ ಡೌನ್: ದೀದಿ ಘೋಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ 3ನೇ ಬಾರಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಸಿಎಂ ಮಮತಾ ಬ್ಯಾನರ್ಜಿ, ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಖಡಕ್ ರೂಲ್ಸ್ ಜಾರಿ ಮಾಡಿದ್ದು ಸೆಮಿ ಲಾಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...