alex Certify Live News | Kannada Dunia | Kannada News | Karnataka News | India News - Part 3909
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕದಲ್ಲಿವೆ 176 ತಳಿಯ ಚಿಟ್ಟೆ…! ಗಣತಿಯಲ್ಲಿ ಕುತೂಹಲಕಾರಿ ಮಾಹಿತಿ ಬಹಿರಂಗ

ದೇಶದ ಜೀವವೈವಿಧ್ಯತೆಯನ್ನು ಅರಿಯಲು ಹಾಗೂ ಚಿಟ್ಟಿಗಳ ಜನಸಂಖ್ಯೆಯ ನಕ್ಷೆಯನ್ನು ಸಿದ್ಧಪಡಿಸಲು 50ರಷ್ಟು ಪರಿಸರ ಸಂಘಟನೆಗಳು ಅಖಿಲ ಭಾರತ ಚಿಟ್ಟಿಗಳ ಗಣತಿ ಮಾಡಿವೆ. ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ನೇತೃತ್ವದಲ್ಲಿ Read more…

ಭಾರತೀಯ ಕುಸ್ತಿ ಫೆಡರೇಷನ್‌ ಕ್ಷಮೆಯಾಚಿಸಿದ ವಿನೇಶ್ ಫೋಗಟ್

ಟೋಕಿಯೋ ಒಲಿಂಪಿಕ್ಸ್‌ ವೇಳೆ ಅಶಿಸ್ತಿನ ವರ್ತನೆ ತೋರಿದ ಕುಸ್ತಿ ಪಟು ವಿನೇಶ್ ಫೋಗಟ್ ತಮ್ಮ ನಡವಳಿಕೆಗೆ ಕ್ಷಮೆಯಾಚಿಸಿ ಭಾರತೀಯ ಕುಸ್ತಿ ಫೇಫೆಡರೇಷನ್‌ಗೆ ಪತ್ರ ಬರೆದಿದ್ದಾರೆ. ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ Read more…

ಭಾರತೀಯ ರೈಲ್ವೇಯಿಂದ ಮತ್ತೊಂದು ಮಹತ್ವದ ತೀರ್ಮಾನ

ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಮೇಲ್ದರ್ಜೆಯ ನಡೆಯೊಂದಕ್ಕೆ ಕೈಹಾಕಿರುವ ಭಾರತೀಯ ರೈಲ್ವೇ, ಮುಂದಿನ ವರ್ಷದ ಫೆಬ್ರವರಿ ವೇಳೆಗೆ ಅಲ್ಯೂಮಿನಿಯಂ ಕೋಚ್‌ ಗಳನ್ನು ಅಳವಡಿಸಲು ಚಿಂತನೆ ನಡೆಸಿದೆ. ರೈಲುಗಳಿಗೆ ಅಲ್ಯೂಮಿನಿಯಮ್ ಕೋಚ್‌ಗಳನ್ನು Read more…

ಮಲೆಯಾಳಿ ಅಭಿಮಾನಿಗಳ ಕೂಗಿಗೆ ಕೈಬೀಸಿ ವಿಶ್ ಮಾಡಿದ ಮೆಸ್ಸಿ

ಪ್ಯಾರಿಸ್ ಮೂಲದ ಪ್ಯಾರಿಸ್‌ ಸೇಮಟ್-ಜರ್ಮೈನ್ ಕ್ಲಬ್ ಕೂಡಿಕೊಂಡಿರುವ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯನ್ನು ಸ್ವಾಗತಿಸಲು ಜನರು ಬೀದಿ ಬೀದಿಗಳಲ್ಲಿ ನೆರೆದಿದ್ದಾರೆ. ಇದರ ನಡುವೆ ಮೆಸ್ಸಿನ ಮಲೆಯಾಳಿ ಅಭಿಮಾನಿಗಳಿಬ್ಬರು ಮೆಸ್ಸಿರನ್ನು Read more…

BIG NEWS: ಧ್ವಜಾರೋಹಣ ಮಾಡಲು ಸಚಿವೆ ಶಶಿಕಲಾ ಜೊಲ್ಲೆಗೆ ಮಹಿಳೆಯರ ಅಡ್ಡಿ; ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

ವಿಜಯಪುರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್

ವರನಟ ಡಾ.ರಾಜ್ ಕುಮಾರ್ ಪುತ್ರ ನಟ ರಾಘವೇಂದ್ರ ರಾಜ್ ಕುಮಾರ್ ಇಂದು ತಮ್ಮ 56ನೇ  ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ 1975ರಲ್ಲಿ ತೆರೆಕಂಡ ‘ಶ್ರೀ ಶ್ರೀನಿವಾಸ ಕಲ್ಯಾಣ’ Read more…

ತ್ರಿವರ್ಣ ಧ್ವಜಾರೋಹಣ ಮಾಡಿದ ಹಿಜ್ಬುಲ್ ಭಯೋತ್ಪಾದಕನ ತಂದೆ

ಭಾರತೀಯ ಸಶಸ್ತ್ರ ಪಡೆಗಳ ಗುಂಡಿಗೆ ಬಲಿಯಾದ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಬುರ್ಹಾನ್ ವಾನಿ ತಂದೆ ಮುಜಫ್ಫರ್‌ ವಾನಿ ಜಮ್ಮು & ಕಾಶ್ಮೀರದ ತ್ರಾಲ್‌ನಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ. ಸರ್ಕಾರೀ Read more…

ಮಾತಿನ ಭರದಲ್ಲಿ ಡಿಕೆಶಿ ಎಡವಟ್ಟು; ಹುತಾತ್ಮ ಸೋನಿಯಾ ಗಾಂಧಿ ಎಂದ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಡವಟ್ಟು ಮಾಡಿಕೊಂಡಿದ್ದಾರೆ. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್, ಹುತಾತ್ಮರಾದ Read more…

ಅರೋರಾ ವಿಡಿಯೋ ಕಂಡು ಮಂತ್ರಮುಗ್ಧರಾದ ನೆಟ್ಟಿಗರು

ಗಗನಯಾನಿಗಳು ಬಾಹ್ಯಾಕಾಶದಲ್ಲಿ ಶೂಟ್ ಮಾಡಿದ ಆಸ್ಟ್ರಾಲಿಸ್ ಅರೋರಾದ ಚಿತ್ರಗಳು ಹಾಗೂ ಟೈಂ ಲ್ಯಾಪ್ಸ್‌ ವಿಡಿಯೋವೊಂದು ಆನ್ಲೈನ್‌ನಲ್ಲಿ ವೈರಲ್ ಆಗಿವೆ. ಭೂಮಿಯ ಆಯಸ್ಕಾಂತೀಯ ಕವಚಕ್ಕೆ ಬಲವಾದ ಸೌರ ಮಾರುತವೊಂದು ಅಪ್ಪಳಿಸಿದ Read more…

ಮೈ ಜುಮ್ಮೆನ್ನಿಸುತ್ತೆ ಹುಲಿಗಳಿಗೆ ಬಾಟಲ್ ಫೀಡಿಂಗ್ ಮಾಡುತ್ತಿರುವ ವಿಡಿಯೋ

ಮಕ್ಕಳಿಗೆ ಹಾಲು ಕುಡಿಸುವಂತೆ ಎರಡು ಹುಲಿಗಳಿಗೆ ಬಾಟಲಿಯಲ್ಲಿ ಹಾಲುಣಿಸುತ್ತಿರುವ ವ್ಯಕ್ತಿಯೊಬ್ಬರ ಹಳೆಯ ವಿಡಿಯೋವೊಂದು ಅಂತರ್ಜಾದಲ್ಲಿ ಮತ್ತೊಮ್ಮೆ ಕಾಣಿಸಿಕೊಂಡಿದ್ದು, ವೈರಲ್ ಆಗಿದೆ. ’ಮಗನನ್ನು ನೋಡಿ ಕಲಿಯಿರಿ ಕರೀನಾʼ ಎಂದ ನೆಟ್ಟಿಗರು Read more…

ಭರ್ಜರಿ ಗುಡ್ ನ್ಯೂಸ್: ‘ಕಲಿಕೆ ಭಾಗ್ಯ’ ಯೋಜನೆಯಡಿ 75 ಸಾವಿರ ರೂ.ವರೆಗೆ ಸಹಾಯಧನ

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ. ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು, ಪದವಿ ವಿದ್ಯಾರ್ಥಿಗಳು, ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೂ ಸಹಾಯಧನ ನೀಡಲಾಗುತ್ತದೆ. ನರ್ಸರಿ ಮತ್ತು Read more…

BIG NEWS: ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ ಸಿಎಂ

ಬೆಂಗಳೂರು: ವಿರೋಧಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ವೇದಿಕೆಯಿಂದಲೇ ಖಡಕ್ ಸಂದೇಶ ರವಾನಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನನ್ನ ಬಗ್ಗೆ ಅನುಮಾನ, ಟೀಕೆಗಳು ವ್ಯಕ್ತವಾಗುತ್ತಿದೆ. ನನ್ನ ಬಗೆಗಿನ ಟೀಕೆಗಳು ನನಗೆ ಆಶಿರ್ವಾದ, Read more…

BREAKING: ಸ್ವಾತಂತ್ರ್ಯೋತ್ಸವದಂದೇ ‘ಶಾಕಿಂಗ್’ ನ್ಯೂಸ್, ಧ್ವಜಸ್ತಂಭ ನಿಲ್ಲಿಸುವಾಗಲೇ ಅವಘಡ – ಬಾಲಕ ಸಾವು

ತುಮಕೂರಿನಲ್ಲಿ ಧ್ವಜಸ್ತಂಭ ನಿಲ್ಲಿಸುವಾಗ ಶಾರ್ಟ್ ಸರ್ಕ್ಯೂಟ್ ಆಗಿದೆ. ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ವಿದ್ಯುತ್ ಪ್ರವಹಿಸಿ ಮೂವರು ಆಘಾತಕ್ಕೀಡಾಗಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಧ್ವಜಸ್ತಂಭ ನಿಲ್ಲಿಸುವಾಗ ವಿದ್ಯುತ್ ತಂತಿ Read more…

ದೇಸೀ ಧಿರಿಸಿನಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಪವರ್‌ಸ್ಟಾರ್‌

ಮತ್ತೊಮ್ಮೆ ಸುದ್ದಿಯಲ್ಲಿರುವ ಪವರ್‌ಸ್ಟಾರ್‌ ಪವನ್ ಕಲ್ಯಾಣ್‌ರ ಮುಂಬರುವ ಚಿತ್ರದ ಫಸ್ಟ್‌-ಲುಕ್‌ಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ರಾಣಾ ದಗ್ಗುಬಾಟಿ ಜೊತೆಗೆ ಈ ಚಿತ್ರದಲ್ಲಿ ಪವನ್ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 15ರಂದು ದೊಡ್ಡದೊಂದು Read more…

’ರಕ್ತದ ಜ್ಯೂಸ್’ ಮಾಡುವ ವಿಧಾನದ ವಿಡಿಯೋ ವೈರಲ್

ಕಲಿಗಾಲದ ಪ್ರಭಾವವೋ ಏನೋ ದಿನಕ್ಕೊಂದು ಬಗೆಯ ಚಿತ್ರವಿಚಿತ್ರವಾದ, ಊಹಿಸಲೂ ಸಾಧ್ಯವಿಲ್ಲದ ಭಕ್ಷ್ಯಗಳ ಬಗ್ಗೆ ಕೇಳುತ್ತಲೇ ಇರುತ್ತೇವೆ. ಫರೀದಾಬಾದ್‌ನ ವ್ಯಕ್ತಿಯೊಬ್ಬರು ’ರಕ್ತದ ಜ್ಯೂಸ್’ ಹೆಸರಿನ ಪೇಯವೊಂದನ್ನು ಮಾರಾಟ ಮಾಡುವ ವಿಡಿಯೋವೊಂದು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇನ್ನಷ್ಟು ಕುಸಿತ: ಸಾವಿನ ಸಂಖ್ಯೆಯಲ್ಲಿ ಏರಿಕೆ; ಒಂದೇ ದಿನದಲ್ಲಿ 493 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 36,083 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,21,92,576ಕ್ಕೆ Read more…

BIG BREAKING: ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ Read more…

ಬಂಧನಕ್ಕೊಳಗಾಗುವ ಮುನ್ನ ನಟಿಯಿಂದ ಹೈಡ್ರಾಮಾ

ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಚೆನ್ನೈ ಪೊಲೀಸರಿಂದ ಬಂಧಿತಳಾಗಿರುವ ಮಾಡೆಲ್ ಕಂ ಸಿನಿಮಾ ನಟಿ ಮೀರಾ ಮಿಥುನ್‌ರ ವಿಡಿಯೋವೊಂದು ವೈರಲ್ ಆಗಿದೆ. ಪೊಲೀಸರು ತಮಗೆ ಕಿರುಕುಳ ಕೊಡುತ್ತಿದ್ದಾರೆ Read more…

ಅಪರೂಪದ ಎರಡು ತಲೆ ನಾಗರಹಾವಿನ ರಕ್ಷಣೆ

ಅತ್ಯಪರೂಪದ ಎರಡು ತಲೆ ನಾಗರ ಹಾವೊಂದನ್ನು ಉತ್ತರಾಖಂಡದ ಡೆಹರಾಡೂನ್ ಜಿಲ್ಲೆಯ ಕಾಲ್ಸಿ ಅರಣ್ಯ ವಿಭಾಗದಲ್ಲಿ ರಕ್ಷಿಸಲಾಗಿದೆ. ಇಲ್ಲಿನ ವಿಕಾಸ್ ನಗರದ ಕೈಗಾರಿಕಾ ಘಟಕವೊಂದರ ಆವರಣದಲ್ಲಿ ಕಂಡು ಬಂದ ಈ Read more…

ತ್ರಿವರ್ಣ ಧ್ವಜದ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

75ನೇ ಸ್ವಾತಂತ್ರ‍್ಯೋತ್ಸವದ ಆಚರಣೆ ದೇಶಾದ್ಯಂತ ಜೋರಾಗಿ ಸಾಗುತ್ತಿದೆ. ಕೋವಿಡ್ ನಿರ್ಬಂಧಗಳ ನಡುವೆಯೇ ಇತಿಮಿತಿಗಳಲ್ಲೇ ದೇಶವಾಸಿಗಳು ಆಚರಿಸುತ್ತಿದ್ದಾರೆ. ಒಂದು ವೇಳೆ ನೀವೇನಾದರೂ ಸ್ವತಂತ್ರ‍್ಯ ದಿನಾಚರಣೆಯಂದು ತ್ರಿವರ್ಣ ಧ್ವಜ ಹಾರಿಸಲು ಸಿದ್ಧತೆ Read more…

20 ವರ್ಷಗಳಿಂದ ಗುಹೆಯಲ್ಲೇ ವಾಸಿಸುತ್ತಿದ್ದ ವ್ಯಕ್ತಿಗೂ ಕೋವಿಡ್‌ ಲಸಿಕೆ

ಕಳೆದ 20 ವರ್ಷಗಳಿಂದ ಗುಹೆಯಲ್ಲಿ ವಾಸಿಸುತ್ತಿರುವ ದಕ್ಷಿಣ ಸರ್ಬಿಯಾದ ವ್ಯಕ್ತಿಯೊಬ್ಬರು ಕೋವಿಡ್ ಸೋಂಕಿನಿದ ಆಗುತ್ತಿರುವ ಅನಾಹುತಗಳ ಬಗ್ಗೆ ಅರಿಯುತ್ತಲೇ ಲಸಿಕೆ ಪಡೆದುಕೊಂಡಿದ್ದು ಬೇರೆಯವರಿಗೂ ಕೋವಿಡ್ ಲಸಿಕೆ ಪಡೆಯಲು ವಿನಂತಿಸಿಕೊಂಡಿದ್ದಾರೆ. Read more…

’ಮಗನನ್ನು ನೋಡಿ ಕಲಿಯಿರಿ ಕರೀನಾʼ ಎಂದ ನೆಟ್ಟಿಗರು

ಮಾಲ್ಡೀವ್ಸ್ ಪ್ರವಾಸಕ್ಕೆ ತೆರಳುತ್ತಿದ್ದ ಕರೀನಾ ಕಪೂರ್‌ ಹಾಗೂ ಸೈಫ್ ಅಲಿ ಖಾನ್ ಕುಟುಂಬ ತಮ್ಮ ಮಕ್ಕಳೊಂದಿಗೆ ವಿಮಾನ ನಿಲ್ದಾಣದಲ್ಲಿ ಫೋಟೋವೊಂದನ್ನು ತೆಗೆದುಕೊಂಡು ಶೇರ್‌ ಮಾಡಿದೆ. BIG NEWS: 10 Read more…

ಮನಮುಟ್ಟುವಂತಿದೆ ಸ್ವರ್ಣ ಪದಕ ವಿಜೇತ ಮಾಡಿದ ಈ ಕೆಲಸ

ಟೋಕಿಯೋ ಒಲಿಂಪಿಕ್ಸ್‌ ವೇಳೆ ತಪ್ಪಾದ ಬಸ್ ಏರಿ ತಪ್ಪಾದ ಕ್ರೀಡಾಂಗಣ ತಲುಪಿದ ಒಂದೇ ಕಾರಣಕ್ಕೆ ವರ್ಷಗಳ ಬೆವರಿನ ಶ್ರಮವನ್ನೆಲ್ಲಾ ಹೊಳೆಯಲ್ಲಿ ಹುಣಸೆ ಕಿವುಚಿದಂತೆ ಮಾಡಿಕೊಳ್ಳುತ್ತಿದ್ದ ಜಮೈಕಾದ ಹರ್ಡಲ್ಸ್‌ ಓಟಗಾರ Read more…

BREAKING NEWS: ಗ್ರಾಮೀಣ ಜನರಿಗೆ ಮೋದಿ ಗುಡ್ ನ್ಯೂಸ್

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ, ಕೊರೋನಾ ನೋವು ನಮ್ಮನ್ನು ಯಾವಾಗಲೂ ಕಾಡುತ್ತಿದೆ ಎಂದು ಹೇಳಿದ್ದಾರೆ. ಭಾರತ ಲಸಿಕೆಗಾಗಿ ಅವಲಂಬಿತರಾಗಬಾರದು. ಬೇರೆ ದೇಶಗಳ ಮೇಲೆ ಅವಲಂಬಿತವಾಗಬಾರದು. Read more…

BREAKING NEWS: 75 ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ದೇಶದ ಜನತೆಗೆ 75ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದ್ದಾರೆ. ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್, Read more…

KSRTC ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಮುಷ್ಕರ ನಡೆಸಿದ ನೌಕರರು ಕೆಲಸಕ್ಕೆ

ಬೆಂಗಳೂರು: ದರ ಹೆಚ್ಚಳ ಮಾಡಿದರೆ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಈ ಕಾರಣದಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ bi. ಶ್ರೀರಾಮುಲು ತಿಳಿಸಿದ್ದಾರೆ. ಡೀಸೆಲ್ ಬೆಲೆ Read more…

ದಲೇರ್ ಮೆಹೆಂದಿ ಹಾಡಿಗೆ ಹೆಜ್ಜೆ ಹಾಕಿದ ಚಿನ್ನದ ಹುಡುಗ ನೀರಜ್: ವಿಡಿಯೋ ವೈರಲ್

ಈಗ ದೇಶದ ಯಾವುದೇ ಮೂಲೆಗೆ ಹೋದರೂ ಕೇಳಿಬರುವುದು ನೀರಜ್ ಚೋಪ್ರಾ ಹೆಸರು. ಆಗಸ್ಟ್ 7 ರಂದು ನಡೆದ ಒಲಿಂಪಿಕ್ಸ್ ನಲ್ಲಿ, 23 ವರ್ಷದ ನೀರಜ್ ಅವರು ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ Read more…

ಕೆಂಪುಕೋಟೆಗೆ ಸರ್ಪಗಾವಲು: ಪ್ರಧಾನಿ ಮೋದಿ ಧ್ವಜಾರೋಹಣ, ವಾಯುಸೇನೆಯಿಂದ ಹೂಮಳೆ

ನವದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಎಂದು 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕೆಂಪು ಕೋಟೆಯ ಸುತ್ತಮುತ್ತ ಅಪಾರ ಭದ್ರತೆ ಕೈಗೊಳ್ಳಲಾಗಿದ್ದು, ಭದ್ರತೆಗೆ Read more…

ಬೆಂಗಳೂರಲ್ಲಿ 75 ನೇ ಸ್ವಾತಂತ್ರೋತ್ಸವ ಸಂಭ್ರಮ; ಸಿಎಂ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ Read more…

ʼಸ್ವಾತಂತ್ರ್ಯ ದಿನಾಚರಣೆʼ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ

ಭಾರತದಲ್ಲಿ ಇಂದು 75ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಒಂದಷ್ಟು ಇತಿಹಾಸ ಹಾಗೂ ವಿಶೇಷತೆಗಳ ಬಗ್ಗೆ ತಿಳಿದುಕೊಳ್ಳೋಣ….. ಭಾರತಕ್ಕೆ ಸ್ವಾತಂತ್ರ್ಯ ಆಗಸ್ಟ್ 15,1947 ರಂದು ಬಂದಿರುವುದು ನಿಮಗೆಲ್ಲಾ ಗೊತ್ತೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...