alex Certify Live News | Kannada Dunia | Kannada News | Karnataka News | India News - Part 3911
ಕನ್ನಡ ದುನಿಯಾ
    Dailyhunt JioNews

Kannada Duniya

ಓರ್ವ ಪ್ರಯಾಣಿಕನನ್ನ ಹೊತ್ತು ಬರೋಬ್ಬರಿ 4000 ಕಿ.ಮೀ. ಸಂಚರಿಸಿದೆ ಈ ವಿಮಾನ..!

ಕೇವಲ ಒಂದೇ ಒಂದು ಪ್ರಯಾಣಿಕನನ್ನು ಹೊಂದಿದ್ದ ವಿಮಾನವೊಂದು ಬರೋಬ್ಬರಿ 4 ಸಾವಿರ ಕಿಲೋಮೀಟರ್​ ದೂರ ಪ್ರಯಾಣ ಮಾಡಿದೆ. ಇಸ್ರೇಲ್​ನ ರಾಷ್ಟ್ರೀಯ ಏರ್​ಲೈನ್​​ ಸಂಸ್ಥೆಯು ವೈದ್ಯಕೀಯ ಚಿಕಿತ್ಸೆಯ ಅಗತ್ಯವಿದ್ದ ರೋಗಿಯನ್ನ Read more…

ವೈದ್ಯನಾಗಿರುವ ಸ್ನೇಹಿತ ಕೂಡ ನನ್ನ ಕರೆ ಸ್ವೀಕರಿಸುತ್ತಿಲ್ಲ: ಕೊರೊನಾ ಗಂಭೀರತೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಬಿಜೆಪಿ ನಾಯಕ

ಕೊರೊನಾ ಎರಡನೆ ಅಲೆಯಿಂದಾಗಿ ಉಳಿದ ರಾಜ್ಯಗಳಂತೆಯೇ ಬಿಹಾರ ಕೂಡ ವೈದ್ಯಕೀಯ ಸೌಲಭ್ಯಗಳ ಕೊರತೆಯನ್ನ ಎದುರಿಸುತ್ತಿದೆ. ಇನ್ನು ಈ ವಿಚಾರವಾಗಿ ಮಾತನಾಡಿದ ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಸಂಜಯ್​ Read more…

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಿಎಂ ಯಡಿಯೂರಪ್ಪ ಸಾಂಕೇತಿಕ ಚಾಲನೆ

ಬೆಂಗಳೂರು: ಇಂದಿನಿಂದ ದೇಶಾದ್ಯಂತ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ರಾಜ್ಯದಲ್ಲಿ ಕೂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. Read more…

ಒಂದು ದಿನದ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ 3.7 ಲಕ್ಷ ರೂ. ಬಿಲ್….!

ದೇಶದಲ್ಲಿ ಕೊರೊನಾ ಸೋಂಕು ಒಂದು ಕಡೆ ಹೆಚ್ಚಾಗ್ತಿದೆ. ಇನ್ನೊಂದು ಕಡೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಭಾರಿ ಹಣ ವಸೂಲಿ ಮಾಡ್ತಿವೆ. ಉತ್ತರ ಪ್ರದೇಶದ ಮಥುರಾದ ಖಾಸಗಿ ಆಸ್ಪತ್ರೆಯೊಂದು ಚಿಕಿತ್ಸೆಗೆ Read more…

ʼಲಾಕ್ ಡೌನ್ʼ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಅಮೆರಿಕಾ ವೈದ್ಯ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಹೆಚ್ಚಾಗ್ತಿದೆ. ಭಾರತದಲ್ಲಿ ಪ್ರತಿ ದಿನ ನಾಲ್ಕ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗ್ತಿವೆ. ಕೊರೊನಾದ ಬಗ್ಗೆ ಸಂಶೋಧನೆ ನಡೆಸುತ್ತಿರುವ ಡಾಕ್ಟರ್ ಆಂಥೋನಿ Read more…

3 ತಿಂಗಳ ಸಂಬಳ ಆಶಾ ಕಾರ್ಯಕರ್ತೆಯರಿಗೆ ನೀಡಿದ ಶಾಸಕ

ಬೆಳಗಾವಿ: ಕೋವಿಡ್ ಪರಿಹಾರ ನಿಧಿಗೆ ಶಾಸಕರ 1 ತಿಂಗಳ ಹಾಗೂ ಸಚಿವರ 1 ವರ್ಷದ ಸಂಬಳ ನೀಡುವಂತೆ ಸಿಎಂ ಯಡಿಯೂರಪ್ಪ ಸೂಚಿಸಿರುವ ಬೆನ್ನಲ್ಲೇ ಇದೀಗ ಚಿಕ್ಕೋಡಿ-ಸದಲಗಾ ಕ್ಷೇತ್ರದ ಕಾಂಗ್ರೆಸ್ Read more…

ಸಕಾಲಕ್ಕೆ ಬೆಡ್​ ಸಿಗದೆ ಆಸ್ಪತ್ರೆ ಆವರಣದಲ್ಲೇ ಪ್ರಾಣಬಿಟ್ಟ ಕೊರೊನಾ ಸೋಂಕಿತೆ..!

ದೇಶದಲ್ಲಿ ಕೊರೊನಾ ಎರಡನೆ ಅಲೆ ಜೋರಾಗಿರುವ ನಡುವೆಯೇ ವೈದ್ಯಕೀಯ ಸೌಲಭ್ಯಗಳಿಗೆ ಅಭಾವ ಉಂಟಾಗ್ತಿದೆ. ಈ ಮಾತಿಗೆ ಸಾಕ್ಷಿ ಎಂಬಂತೆ ನೋಯ್ಡಾದ ಕೊರೊನಾ ಸೋಂಕಿತ 35 ವರ್ಷದ ಮಹಿಳೆ ನೋಯ್ಡಾ Read more…

BIG NEWS: ರಾಷ್ಟ್ರ ರಾಜಧಾನಿಯಲ್ಲಿ 650 ಕ್ಕೂ ಹೆಚ್ಚು ವೈದ್ಯರಿಗೆ ಕೊರೊನಾ ಸೋಂಕು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೊಸ ದಾಖಲೆ ಬರೆಯುತ್ತಿದೆ. ಒಂದೇ ದಿನದಲ್ಲಿ 4 ಲಕ್ಷಕ್ಕೂ ಹೆಚ್ಚು ಜನರು ಸೋಂಕು ಪೀಡಿತರಾಗಿದ್ದಾರೆ. ಈ ನಡುವೆ ರಾಷ್ಟ್ರ ರಾಜಧಾನಿ Read more…

BIG NEWS: ಕೊರೊನಾ ಮಹಾಸ್ಫೋಟ; ದೇಶದಲ್ಲಿ ಮೊದಲ ಬಾರಿಗೆ ಒಂದೇ ದಿನದಲ್ಲಿ 4 ಲಕ್ಷಕ್ಕೂ ಅಧಿಕ ಕೋವಿಡ್ ಕೇಸ್ ಪತ್ತೆ; 24 ಗಂಟೆಯಲ್ಲಿ 3,523 ಜನ ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದ್ದು, ಒಂದೇ ದಿನ ದಾಖಲೆಯ 4 ಲಕ್ಷಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ 4,01,993 ಜನರಲ್ಲಿ ಸೋಂಕು Read more…

ಪಡಿತರ ಫಲಾನುಭವಿಗಳು, ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2020 -21 ನೇ ಸಾಲಿನಲ್ಲಿ ಆಹಾರಧಾನ್ಯಗಳ ರೀತಿಯಲ್ಲಿ ಹೊಸ ದಾಖಲೆ ಸೃಷ್ಟಿಯಾಗ್ತಿದೆ. ಭತ್ತ, ರಾಗಿ, ಜೋಳವನ್ನು ಗರಿಷ್ಠ ಪ್ರಮಾಣದಲ್ಲಿ ಖರೀದಿಸಲಾಗುವುದು Read more…

ಬಿಗ್ ನ್ಯೂಸ್: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ, ಆಯೋಗ ಸಿದ್ದತೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ದತೆ ನಡೆಸಿದ್ದು, ಮೀಸಲಾತಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಡುವೆಯೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ರಾಜ್ಯ Read more…

ಹೃದಯ ವಿದ್ರಾವಕ ಘಟನೆ: ಮದುವೆಯಾದ ಕೆಲವೇ ತಾಸಲ್ಲಿ ಮದುಮಗನ ಜೀವ ತೆಗೆದ ಕೊರೋನಾ

ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿ ಮದುವೆಯಾದ ಕೆಲವೇ ಗಂಟೆಯಲ್ಲಿ ಮದುಮಗ ಕೊರೊನಾದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. 32 ವರ್ಷದ ಯುವಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಹೂವಿನಹಡಗಲಿ ವಿಜಯನಗರ ಬಡಾವಣೆಯ Read more…

ಪಾತ್ರೆ ತೊಳೆಯುತ್ತಿದ್ದ ವಿವಾಹಿತೆ ತಬ್ಬಿಕೊಂಡು ಬಲತ್ಕಾರಕ್ಕೆ ಯತ್ನ

ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ಭಗ್ನ ಪ್ರೇಮಿಯೊಬ್ಬ ವಿವಾಹಿತೆಗೆ ಪ್ರೀತಿಸುವಂತೆ ಕಿರುಕುಳ ನೀಡಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಹೊಸನಗರ ತಾಲೂಕಿನ ತ್ರಿಣಿವೆ ಗ್ರಾಮ Read more…

ವಿವಿಧ ಹುದ್ದೆಗಳಿಗೆ KPSC ನೇಮಕಾತಿ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರು, ಮೌಲಾನಾ Read more…

ಶಿಕ್ಷಕರಿಗೆ 30 ಲಕ್ಷ ರೂ. ವಿಮೆ ಸೌಲಭ್ಯ: ಕೋವಿಡ್ ಪರಿಹಾರ ವಿಸ್ತರಣೆ

ಬೆಂಗಳೂರು: ಕೊರೋನಾ ನಿಯಂತ್ರಣ ಕರ್ತವ್ಯದಲ್ಲಿ ಪಾಲ್ಗೊಂಡು ಸೋಂಕು ತಗಲಿ ಮೃತಪಟ್ಟ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಗಳಿಗೆ ತಲಾ 30 ಲಕ್ಷ ರೂಪಾಯಿ ಪರಿಹಾರ ನೀಡುವ ಪ್ರಸ್ತಾಪಕ್ಕೆ ಆರ್ಥಿಕ ಇಲಾಖೆ Read more…

4 ಕಿ.ಮೀ. ದೂರ ಸಾಗಲು 10 ಸಾವಿರ ರೂ. ಬಿಲ್: ಆಂಬುಲೆನ್ಸ್​ ಮಾಲೀಕನ ವಿರುದ್ದ ಆಕ್ರೋಶ

ಡೆಡ್ಲಿ ವೈರಸ್​​ನಿಂದ ಪರಿತಪಿಸುತ್ತಿರುವ ಜನರ ಪ್ರಾಣವನ್ನ ಕಾಪಾಡಲು ಇಡೀ ವೈದ್ಯ ಲೋಕವೇ ಶ್ರಮಿಸುತ್ತಿದೆ . ಈ ನಡುವೆ ಆಂಬುಲೆನ್ಸ್, ಆಕ್ಸಿಜನ್​ ಸಿಲಿಂಡರ್​ ಸೇರಿದಂತೆ ವಿವಿಧ ವೈದ್ಯಕೀಯ ಸೌಲಭ್ಯಗಳ ಕೊರತೆ Read more…

ಕೊರೊನಾ ಸಂಕಷ್ಟದ ನಡುವೆ ನಡೆದಿದೆ ಮಾನವಕುಲ ತಲೆ ತಗ್ಗಿಸುವ ಘಟನೆ

ಗೊಂಡಿಯಾ ಬ್ಲಾಕ್​​ನ 70 ವರ್ಷದ ವೃದ್ಧೆ ಮೇಲೆ ಜಿಲ್ಲಾ ಕೇಂದ್ರ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರವೆಸೆಗಿದ ಅಮಾನವೀಯ ಘಟನೆ ವರದಿಯಾಗಿದೆ. ಮಂಗಳವಾರ ಈ ದಾರುಣ ಘಟನೆ ನಡೆದಿದ್ದು, ಬುಧವಾರ ರಾತ್ರಿ Read more…

BIG BREAKING NEWS: ಮತ್ತೊಂದು ಘೋರ ದುರಂತ, ಕೋವಿಡ್ ಆಸ್ಪತ್ರೆ ICU ವಾರ್ಡ್ ಗೆ ಭಾರೀ ಬೆಂಕಿ -16 ಮಂದಿ ಸಜೀವ ದಹನ

ಗುಜರಾತ್ ಭರೂಚ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಭಾರೀ ಬೆಂಕಿ ತಗುಲಿ 16 ಮಂದಿ ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ ವೇಳೆ Read more…

ಮೊದಲ ಡೋಸ್ ಲಸಿಕೆ​ ಪಡೆದ ಬಳಿಕ ಸೋಂಕು ಬಂದಲ್ಲಿ ಮಾಡಬೇಕಾದ್ದೇನು..? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆಯನ್ನ ಪಡೆದ ಮಾತ್ರಕ್ಕೆ ನೀವು ಸೋಂಕಿನಿಂದ ಸಂಪೂರ್ಣವಾಗಿ ಪಾರಾಗಿದ್ದೀರಾ ಎಂಬರ್ಥವಲ್ಲ. ಆದರೆ ಕೊರೊನಾ ಸೋಂಕಿನಿಂದ ಉಂಟಾಗಬಲ್ಲ ಗಂಭೀರ ಲಕ್ಷಣದಿಂದ ನಿಮ್ಮನ್ನ ಪಾರು ಮಾಡುವ ಶಕ್ತಿ ಲಸಿಕೆಗಳಿಗೆ ಇದೆ Read more…

BIG NEWS: ಎಲ್ಲರಿಗೂ ಉಚಿತ ಲಸಿಕೆ ನೀಡಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಎಲ್ಲರಿಗೂ ಉಚಿತ ಲಸಿಕೆ ನೀಡಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ರಾಜ್ಯಗಳಿಗೆ ಲಸಿಕೆಯನ್ನು ಸಮಾನವಾಗಿ ಏಕೆ ಹಂಚಿಲ್ಲ ಎಂದು ಪ್ರಶ್ನಿಸಿರುವ ಸುಪ್ರೀಂಕೋರ್ಟ್, ಶೇಕಡ 100 ರಷ್ಟು Read more…

ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ, ಸಕ್ರಮ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಅನಧಿಕೃತ ಭೂಮಿ ಸಾಗುವಳಿ ಸಕ್ರಮ ಪ್ರಕ್ರಿಯೆಗೆ ಕಂದಾಯ ಇಲಾಖೆ ಚಾಲನೆ ನೀಡಿದ್ದು, ರೈತರಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರಕ್ರಿಯೆಗೆ ಚಾಲನೆ Read more…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು: 7 ಕಾಂಗ್ರೆಸ್, 2 ಜೆಡಿಎಸ್ -1 ಬಿಜೆಪಿ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. 7 ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದ್ದು, ಜೆಡಿಎಸ್ ಎರಡು ಸ್ಥಳೀಯ ಸಂಸ್ಥೆಗಳಲ್ಲಿ Read more…

BIG NEWS: 14 ದಿನಗಳ ನಂತರವೂ ಲಾಕ್ಡೌನ್ ಮುಂದುವರಿಕೆ ಸುಳಿವು ನೀಡಿದ ಸಚಿವ ಸುಧಾಕರ್

ಬೀದರ್: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಸೋಂಕು ಕಡಿಮೆಯಾಗದಿದ್ದರೆ ಜನತಾ ಕರ್ಫ್ಯೂ ಮುಂದುವರೆಯಲಿದೆ. ಟಫ್ ರೂಲ್ಸ್ ವಿಸ್ತರಣೆ ಬಗ್ಗೆ ಸಚಿವ ಡಾ.ಕೆ. ಸುಧಾಕರ್ ಸುಳಿವು Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ‘ಶಿಕ್ಷಕ ಮಿತ್ರ’ ಆಪ್ ಮೂಲಕ ಆನ್ಲೈನ್ ನಲ್ಲಿ ಪ್ರಕ್ರಿಯೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. 72 ಸಾವಿರ ಶಿಕ್ಷಕರ ವರ್ಗಾವಣೆ ಅರ್ಜಿಗಳನ್ನು ಶಿಕ್ಷಕ ಮಿತ್ರ ಆಪ್ ಮೂಲಕವೇ ನಿರ್ವಹಿಸಲಾಗುವುದು. ಸಂಪೂರ್ಣ ಆನ್ಲೈನ್ ಮೂಲಕ Read more…

ದೇಶದಲ್ಲಿ 100ಕ್ಕೂ ಹೆಚ್ಚು ಪತ್ರಕರ್ತರು ಕೊರೊನಾಗೆ ಬಲಿ

ಡೆಡ್ಲಿ ವೈರಸ್​ನಿಂದಾಗಿ ಭಾರತ ನಲುಗಿ ಹೋಗಿದೆ. ದೇಶದಲ್ಲಿ ನಿತ್ಯ ಸರಾಸರಿ ಮೂರು ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗುತ್ತಿದೆ. ಅದರಲ್ಲೂ ಏಪ್ರಿಲ್​ ತಿಂಗಳಲ್ಲಿ ದೇಶ ಕಂಡು ಕಾಣರಿಯದಷ್ಟರ ಮಟ್ಟಿಗೆ Read more…

ರಾಜ್ಯದಲ್ಲಿ ಸೋಂಕಿನ ಸುನಾಮಿ: ಜಿಲ್ಲೆಗಳಲ್ಲೂ ಕೊರೋನಾ ದಾಳಿ – ಇಲ್ಲಿದೆ ಸೋಂಕಿತರು, ಸಾವಿನ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 48,296 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ 234, ಬಳ್ಳಾರಿ 1282, ಬೆಳಗಾವಿ 514, ಬೆಂಗಳೂರು ಗ್ರಾಮಾಂತರ 818, Read more…

ರಾಜ್ಯದ ಜನತೆಗೆ ಬಿಗ್ ಶಾಕ್: ಹಳೆ ದಾಖಲೆಗಳೆಲ್ಲ ಮತ್ತೆ ಉಡೀಸ್; ಒಂದೇ ದಿನ ಬರೋಬ್ಬರಿ 48 ಸಾವಿರ ಜನರಿಗೆ ಸೋಂಕು, 217 ಜನ ಬಲಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 48,296 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಇವತ್ತು ಒಂದೇ ದಿನ 217 ಜನ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲೇ ಇವತ್ತು 26,756 ಜನರಿಗೆ Read more…

ರಾಜ್ಯದಲ್ಲಿ ಮೇ 12 ರ ನಂತರ ಟಫ್ ರೂಲ್ಸ್ ಮುಂದುವರೆಸುವ ಬಗ್ಗೆ ಸಚಿವ ಬೊಮ್ಮಾಯಿ ಮುಖ್ಯ ಮಾಹಿತಿ: ತಜ್ಞರ ಸಮಿತಿ ತೀರ್ಮಾನ

ಹಾವೇರಿ: ಇದು ಲಾಕ್ಡೌನ್ ಅಲ್ಲ, ನಿರ್ಬಂಧಗಳ ಜೊತೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ಮೂರು ದಿನದಿಂದ ಇರುವ Read more…

ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವು: ರಾಜ್ಯ ಬಿಜೆಪಿ ಸರ್ಕಾರ ವಿಸರ್ಜನೆಗೆ ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಕಾಂಗ್ರೆಸ್ ಗೆಲುವಿಗೆ ಕಾರಣರಾದ ಮತದಾರರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕೃತಜ್ಞತೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಜನಾಭಿಪ್ರಾಯ ಕಳೆದುಕೊಂಡಿದೆ. Read more…

ಕೊರೋನಾ ಸೋಂಕಿತರ ರಕ್ಷಣೆಗೆ ‘ಸಂಜೀವಿನಿ’ ಸಿದ್ಧ: 162 ಆಕ್ಸಿಜನ್ ಉತ್ಪಾದನಾ ಘಟಕ, 1 ಲಕ್ಷ ಸಿಲಿಂಡರ್ ಖರೀದಿ

ನವದೆಹಲಿ: ದೇಶದಲ್ಲಿ 1,02,400 ಆಕ್ಸಿಜನ್ ಸಿಲಿಂಡರ್ ಖರೀದಿಸಿ ರಾಜ್ಯಗಳಿಗೆ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ್ ಅಗರವಾಲ್ ತಿಳಿಸಿದ್ದಾರೆ. ದೇಶಾದ್ಯಂತ ಆಕ್ಸಿಜನ್ ಉತ್ಪಾದನೆ ಘಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...