alex Certify Live News | Kannada Dunia | Kannada News | Karnataka News | India News - Part 3912
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಗುಡ್ ನ್ಯೂಸ್: ಮಾರ್ಗಸೂಚಿಗೆ ತಿದ್ದುಪಡಿ

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಬರುತ್ತಾರೆ. ಮಳೆಗಾಲದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿ ಕೊರೋನಾ ಹರಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. ಜೋಗ ವೀಕ್ಷಿಸಲು ಬರುವ Read more…

16 ವರ್ಷಗಳ ಬಳಿಕ ಪಾಕ್‌ ಗೆ ಬರುತ್ತಿದೆ ಇಂಗ್ಲೆಂಡ್‌ ತಂಡ

ದಶಕದಿಂದ ಕ್ರಿಕೆಟ್ ಚಟುವಟಿಕೆ ಕಾಣದೇ ಬಣಗುಡುತ್ತಿರುವ ಪಾಕಿಸ್ತಾನಕ್ಕೆ ಇಂಗ್ಲೆಂಡ್‌ನ ಪುರುಷ ಹಾಗೂ ಮಹಿಳಾ ಕ್ರಿಕೆಟ್ ತಂಡಗಳು ಭೇಟಿ ನೀಡಲಿವೆ. ಅಕ್ಟೋಬರ್‌ನಲ್ಲಿ ಪಾಕಿಸ್ತಾನಕ್ಕೆ ಬರಲಿರುವ ಇಂಗ್ಲೆಂಡ್ ತಂಡ ಎರಡು ಟಿ20 Read more…

ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ ಘೋಷಣೆ: ಮನೆ ಹಾನಿಗೆ 5 ಲಕ್ಷ ರೂ., ಬಟ್ಟೆಬರೆ ಹಾನಿಗೆ 10 ಸಾವಿರ ರೂ.

ಬೆಂಗಳೂರು: ಅತಿವೃಷ್ಟಿ ಹಾನಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ಘೋಷಿಸಲಾಗಿದೆ. ಮಾರ್ಗಸೂಚಿಗಳನ್ನು ಮೀರಿ ಹೆಚ್ಚಿನ ಪರಿಹಾರ ಪ್ರಕಟಿಸಲಾಗಿದೆ. ಗೃಹೋಪಯೋಗಿ ವಸ್ತುಗಳು, ಬಟ್ಟೆಬರೆ ಹಾನಿಗೆ 3800 ರೂ.ನಿಂದ 10 ಸಾವಿರ ರೂಪಾಯಿ Read more…

ಚಾರ್ಮಾಡಿ ಘಾಟ್ ಮೂಲಕ ಸಂಚರಿಸುವವರೇ ಗಮನಿಸಿ, ಭಾರಿ ವಾಹನಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರೆಯಲಿದೆ. ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಆದೇಶ ಹೊರಡಿಸಿದ್ದು, ಕೆಎಸ್ಆರ್ಟಿಸಿಯ Read more…

ಕೆಲವರ ಶೀತ ಏಕೆ ಇತರರಿಗಿಂತ ಭಿನ್ನವಾಗಿರುತ್ತೆ…….?

ಶೀತ ಥಂಡಿ ಇವುಗಳ ಬಗ್ಗೆ ನಿಮಗೆ ಹೊಸದಾಗಿ ಹೇಳಬೇಕೆಂದಿಲ್ಲ. ಇದು ಎಲ್ಲರಿಗೂ ಆಗುವಂತಹದ್ದು. ಅದರಲ್ಲೂ ಚಳಿಗಾಲ ಬಂತೆಂದರೆ ಸ್ವಲ್ಪ ಜಾಸ್ತಿಯೇ ಆಗುತ್ತದೆ. ಒಮ್ಮೆ ಶೀತ ಬಂದರೆ ದಿನಕ್ಕೆ ಏನಿಲ್ಲವೆಂದರೂ Read more…

ರಾಜ್ಯಾದ್ಯಂತ ಕೊರೋನಾ ತಡೆಗೆ ವೀಕೆಂಡ್ ಕರ್ಪ್ಯೂ ಜಾರಿ…? ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಲು ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆಗಸ್ಟ್ Read more…

BIG NEWS: ಆ. 23 ರಿಂದ 9 -12, ಸೆ. 1 ರಿಂದಲೇ 8 ನೇ ತರಗತಿ ಆರಂಭ…?

ಬೆಂಗಳೂರು: ರಾಜ್ಯದಲ್ಲಿ 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 23 ರಿಂದ ಭೌತಿಕ ತರಗತಿಗಳು ಆರಂಭವಾಗಲಿವೆ. ಆದರೆ, ಭೌತಿಕ ತರಗತಿ ಆರಂಭವಾದರೂ ಹಾಜರಾತಿ ಕಡ್ಡಾಯವಾಗಿರುವುದಿಲ್ಲ ಎಂದು Read more…

ಆಟೋ, ಬಸ್ ಚಾಲಕರಿಗೆ 5 ಲಕ್ಷ ರೂ. ಪರಿಹಾರ: ಆಕಸ್ಮಿಕ ನಿಧನಕ್ಕೆ ಕಾರ್ಮಿಕ ಇಲಾಖೆ ನೆರವು; ಶಿವರಾಮ್ ಹೆಬ್ಬಾರ್

ಬೆಂಗಳೂರು: ಆಟೋ ಮತ್ತು ಬಸ್ ಚಾಲಕರು, ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಒಳಪಡುವ ತಾಂತ್ರಿಕ ಸಿಬ್ಬಂದಿ ಆಕಸ್ಮಿಕವಾಗಿ ಮೃತಪಟ್ಟ ಸಂದರ್ಭದಲ್ಲಿ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಮುಂದಿನ ಅಧಿವೇಶನದಲ್ಲಿ Read more…

ಸದಾ ಆರೋಗ್ಯವಾಗಿರಲು ಇಲ್ಲಿದೆ ʼಟಿಪ್ಸ್ʼ

ಆಧುನಿಕ ಜೀವನಶೈಲಿ, ಒತ್ತಡ, ಆಹಾರ ಕ್ರಮಗಳು ಇವೇ ಮೊದಲಾದ ಕಾರಣಗಳಿಂದ ಅನೇಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಚಿಂತೆಯಾಗಿದೆ. ಯಾವುದನ್ನೂ ಅತಿಯಾಗಿ ತಿನ್ನುವಂತಿಲ್ಲ. ತಿನ್ನದಿದ್ದರೆ ಮನಸ್ಸು ಒಪ್ಪಲ್ಲ, ಆರೋಗ್ಯದ ಕುರಿತಾಗಿ ಯಾರು Read more…

ಥಟ್ಟಂತ ರೆಡಿಯಾಗುತ್ತೆ ಈ ʼಟೊಮೆಟೊʼ ದೋಸೆ

ದೋಸೆ ಹಿಟ್ಟು ರೆಡಿ ಮಾಡಿಕೊಳ್ಳುವುದಕ್ಕೆ ಸಮಯವಿಲ್ಲದೇ ಇದ್ದಾಗ ಅಥವಾ ಮನೆಗೆ ಯಾರಾದರೂ ಅತಿಥಿಗಳು ಸಡನ್ನಾಗಿ ಬಂದಾಗ ಏನು ಮಾಡಬೇಕು ಎಂದು ತೋಚುವುದಿಲ್ಲ. ಆಗ ಈ ರುಚಿಕರವಾದ ಟೊಮೆಟೊ ದೋಸೆಯನ್ನು Read more…

ಪ್ರಿಯತಮನಿಂದ ಗೆಳತಿ ಬಯಸುವುದೇನು ಗೊತ್ತಾ…….?

ಪ್ರತಿಯೊಂದು ಹುಡುಗಿಯರೂ ತಮ್ಮ ಪ್ರೀತಿಪಾತ್ರ ಗೆಳೆಯನ ಮೇಲೆ ಬಹಳಷ್ಟು ನಿರೀಕ್ಷೆಯನ್ನಿಟ್ಟುಕೊಂಡಿರುತ್ತಾರೆ. ಹೂ, ಚಾಕೊಲೇಟ್, ಡ್ರೆಸ್, ರೋಮ್ಯಾಂಟಿಕ್ ಡೇಟಿಂಗ್ ಒಂದೇ ಅಲ್ಲ ಅವರ ಪಟ್ಟಿ ದೊಡ್ಡದಿರುತ್ತದೆ. ಗೆಳತಿಯನ್ನು ಮೆಚ್ಚಿಸಲು ಗೆಳೆಯ Read more…

ಕಿತ್ತಳೆ ಸಿಪ್ಪೆಯ ಚಟ್ನಿ ಸವಿದು ನೋಡಿ

ಸಾಮಾನ್ಯವಾಗಿ ಕಿತ್ತಳೆ ಹಣ್ಣು ತಿಂದು ಅದರ ಸಿಪ್ಪೆಯನ್ನು ಎಸೆಯುತ್ತೇವೆ. ಸಿಪ್ಪೆಯನ್ನು ಎಸೆಯುವ ಬದಲು ಸಿಪ್ಪೆಯಿಂದ ರುಚಿಯಾದ ಚಟ್ನಿ ಮಾಡಿ ಸವಿದು ನೋಡಿ. ಬೇಕಾಗುವ ಸಾಮಗ್ರಿಗಳು: ಕಿತ್ತಳೆ ಸಿಪ್ಪೆ, ತೆಂಗಿನತುರಿ, Read more…

ಮೃತ ಪತಿಯ ನೆನಪಿಗಾಗಿ ದೇವಸ್ಥಾನ ನಿರ್ಮಿಸಿದ ಮಹಿಳೆ

ವಿಜಯವಾಡ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಹಿಳೆಯೊಬ್ಬರು ತಮ್ಮ ಮೃತ ಪತಿಯ ನೆನಪಿಗಾಗಿ ದೇವಸ್ಥಾನ ನಿರ್ಮಿಸಿದ್ದಾರೆ. ತನ್ನ ಜೀವನದುದ್ದಕ್ಕೂ ಪತಿಯನ್ನು ದೇವರಾಗಿ ಪರಿಗಣಿಸಿರುವ ಇವರು, ವಿಗ್ರಹಕ್ಕೆ ಪ್ರತಿದಿನ ಪ್ರಾರ್ಥನೆ ಸಲ್ಲಿಸುತ್ತಾರೆ. Read more…

BIG BREAKING NEWS: ಸತೀಶ್ ರೆಡ್ಡಿ ಕಾರ್ ಗಳಿಗೆ ಬೆಂಕಿ ಹಚ್ಚಿದ್ದ ಮೂವರು ಅರೆಸ್ಟ್

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗಾರ್ವೆಭಾವಿಪಾಳ್ಯದ ಶ್ರೀಧರ್, ಸಾಗರ್ ಮತ್ತು ನವೀನ್ ಬಂಧಿತ Read more…

ಮಾಯಾಂಗನೆ ಮಸಲತ್ತು…! ಆಂಟಿ ಹಿಂದೆ ಬಿದ್ದು ಸಂಬಂಧ ಬೆಳೆಸಿ ಆಕೆಯಿಂದಲೇ ಹೆಣವಾದ ಯುವಕ

ಹಾವೇರಿ: ಮಹಿಳೆಯೊಬ್ಬಳು ಪ್ರಿಯಕರನನ್ನೇ ಕೊಲೆಮಾಡಿ ಪೊಲೀಸರ ಅತಿಥಿಯಾಗಿದ್ದಾಳೆ. ಧಾರವಾಡದ ನಾಗರಾಜ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಮಹಿಳೆಯ ಸಹವಾಸ ಮಾಡಿದ್ದ ನಾಗರಾಜ ಆಕೆಯಿಂದಲೇ ಕೊಲೆಯಾಗಿದ್ದಾನೆ. ಗಂಡ ಜೈಲಿಗೆ ಹೋದ Read more…

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ: ಇತರ ಕೋರ್ಸ್ ಗಳಿಗೂ ಪ್ರವೇಶಾವಕಾಶ

ನವದೆಹಲಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯ ಕೋರ್ಸ್ ಜೊತೆಗೆ ಇಂಜಿನಿಯರಿಂಗ್‌ ನ ಇತರ ಬ್ರಾಂಚ್ ಗಳಲ್ಲಿ ಪ್ರವೇಶ ಪಡೆಯಬಹುದು. ವಿದ್ಯಾರ್ಥಿಗಳಿಂದ ಸ್ವೀಕರಿಸಿದ ವಿನಂತಿಗಳ ಅನ್ವಯ, ಅಖಿಲ ಭಾರತ ತಾಂತ್ರಿಕ ಶಿಕ್ಷಣ Read more…

BIG NEWS: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರ್ ಗಳಿಗೆ ಬೆಂಕಿ ಹಚ್ಚಿದ್ಯಾರು ಗೊತ್ತಾ…?

ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೈಕಿ ಒಬ್ಬ ಉತ್ತರ ಭಾರತದವನೆಂದು ಸತೀಶ್ ರೆಡ್ಡಿ ಹೇಳಿದ್ದಾರೆ. ಬೊಮ್ಮನಹಳ್ಳಿ ಕ್ಷೇತ್ರದ Read more…

BIG NEWS: ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು..? ಇಲ್ಲಿದೆ ಫುಲ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1669 ಜನರಿಗೆ ಕೊರೋನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 29,26,401 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,66,739 ಮಂದಿ ಮೃತಪಟ್ಟಿದ್ದು, 36,933 ಜನ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ, ಪಂಪ್ಸೆಟ್ ಗೆ ಮೀಟರ್ ಅಳವಡಿಕೆ ಇಲ್ಲ

ಬೆಂಗಳೂರು: ಸರ್ಕಾರ ಕೃಷಿ ಪಂಪ್ಸೆಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಿದೆ. ರೈತರಿಂದ ವಿದ್ಯುತ್ ಶುಲ್ಕ ವಸೂಲಿ ಮಾಡಲಿದೆ ಎಂಬ ಊಹಾಪೋಹಗಳ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ Read more…

BIG NEWS: ಅಧಿಕೃತವಾಗಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆಗೆ ಜೀವ ತುಂಬಿದ ಬಿಜೆಪಿ

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಹೆಸರು ಬದಲಾವಣೆಗೆ ಬಿಜೆಪಿ ಜೀವ ತುಂಬಿದೆ. ತುರ್ತುಪರಿಸ್ಥಿತಿಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ದ್ರೋಹ ಎಸಗಿದವರ ಹೆಸರನ್ನು ಯಾವುದೇ Read more…

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಇಂದು ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1669 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1672 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22 ಸೋಂಕಿತರು ಮೃತಪಟ್ಟಿದ್ದಾರೆ. 22,703 ಸಕ್ರಿಯ ಪ್ರಕರಣಗಳು ಇವೆ. Read more…

ಕೊರೋನಾ ಆತಂಕದ ನಡುವೆ ಆಗಸ್ಟ್ 19 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ಬೆಂಗಳೂರು: ಕೊರೋನಾ ಅತಂಕದ ನಡುವೆಯೂ ಪಿಯುಸಿ ಪೂರಕ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ. ಆಗಸ್ಟ್ 19 ರಿಂದ ಸೆಪ್ಟಂಬರ್ 3 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, Read more…

ವೈರಲ್ ಆಯ್ತು 1947ರ ಅಂಚೆ ಚೀಟಿ ಫೋಟೋ

ಭಾರತದ ಸ್ವಾತಂತ್ರ್ಯದ ನೆನಪಿಗಾಗಿ 1947 ರಲ್ಲಿ ಬಿಡುಗಡೆಯಾದ ಮೊದಲ ಅಂಚೆ ಚೀಟಿಯ ಫೋಟೋ ಇದೀಗ ವೈರಲ್ ಆಗಿದೆ. ಹೌದು, 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ, ಕೇಂದ್ರ ರೈಲ್ವೇ Read more…

ದೀಪಿಕಾ ಪರ್ಸ್ ನಲ್ಲಿರುತ್ತೆ ಸೂಜಿ-ದಾರ….! ಕಾರಣ ಪತಿ ರಣವೀರ್ ಸಿಂಗ್

ಬಾಲಿವುಡ್ ನ ಪ್ರಸಿದ್ಧ ಜೋಡಿಗಳಲ್ಲಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅತ್ಯಂತ ವಿಶೇಷ ಜೋಡಿ. ಈ ಇಬ್ಬರ ಫೋಟೋಗಳು ಹೆಚ್ಚಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತವೆ. ರಣವೀರ್ Read more…

ಚುನಾವಣಾ ಆಯೋಗದ ವೆಬ್ಸೈಟ್ ಹ್ಯಾಕ್: ಆರೋಪಿ ಅರೆಸ್ಟ್

ಸಹರಾನ್ ಪುರ: ಭಾರತೀಯ ಚುನಾವಣಾ ಆಯೋಗದ ವೆಬ್ ಸೈಟ್ ಹ್ಯಾಕ್ ಮಾಡಿದ ಆರೋಪದ ಮೇಲೆ ನಾಕುಡ್ ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರ. ಈತ ತನ್ನ ಕಂಪ್ಯೂಟರ್ ಅಂಗಡಿಯಲ್ಲಿ ಸಾವಿರಾರು Read more…

ಒಂದಕ್ಕಿಂತ ಹೆಚ್ಚು ವಾಹನ ಇಡುವಂತಿಲ್ಲ ಫ್ಲಾಟ್ ಮಾಲೀಕರು

ಫ್ಲಾಟ್ ಮಾಲಿಕರ ವಾಹನ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪಿಐಎಲ್ ವಿಚಾರಣೆ ವೇಳೆ, ಫ್ಲಾಟ್ ಮಾಲೀಕರು ಒಂದಕ್ಕಿಂತ ಹೆಚ್ಚು ವಾಹನಗಳನ್ನು ಹೊಂದಲು ಸಾಧ್ಯವಿಲ್ಲ Read more…

BIG BREAKING: ನೆಹರು ಹುಕ್ಕಾ ಸೇದುತ್ತಿದ್ದದ್ದು ತಪ್ಪೋ…? ನಾನು ಹೇಳಿದ್ದು ತಪ್ಪೋ….?; ಹುಕ್ಕಾ ಬಾರ್ ಬಗ್ಗೆ ಉರಿ ಹೊತ್ತಿಸಿಕೊಂಡಿದ್ದಾರೆ; ವಿವಾದಕ್ಕೆ ತುಪ್ಪ ಸುರಿದ ಸಿ.ಟಿ.ರವಿ

ಚಿಕ್ಕಮಗಳೂರು: ಕಾಂಗ್ರೆಸ್ ನವರು ತಮ್ಮ ಕಚೇರಿಗಳಲ್ಲಿ ನೆಹರು ಹೆಸರಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ Read more…

ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್

ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಾದ್ಯಂತ ಮಹಿಳಾ ಪೊಲೀಸ್ ಸಿಬ್ಬಂದಿ ಸಂಖ್ಯೆಯನ್ನು ಶೇಕಡಾ 33ರಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ,‌ ಪೊಲೀಸ್ ಪಡೆಗೆ ಸೂಚನೆ ನೀಡಿದೆ. ಪ್ರಸ್ತುತ Read more…

ಅವಿವಾಹಿತ ಮಹಿಳೆಯರೇ ಭಯೋತ್ಪಾದಕರನ್ನು ಮದುವೆಯಾಗಿ ಎಂದ ತಾಲಿಬಾನ್..!

ಕಾಬೂಲ್: ಅಫ್ಘಾನ್ ಮಹಿಳೆಯರು ಭಯೋತ್ಪಾದಕರನ್ನು ಮದುವೆಯಾಗುವಂತೆ ತಾಲಿಬಾನ್ ಉಗ್ರ ಸಂಘಟನೆ ಒತ್ತಾಯಿಸುತ್ತಿದೆ ಎಂಬ ಬಗ್ಗೆ ವರದಿಯಾಗಿದೆ. ತಾಲಿಬಾನ್ ಅಫ್ಘಾನಿಸ್ತಾನದ ಹಲವು ಪ್ರಮುಖ ನಗರಗಳನ್ನು ವಶಪಡಿಸಿಕೊಳ್ಳುವ ಮೂಲಕ ತನ್ನ ಹಿಡಿತ Read more…

‘ಹೇರ್ ಡೈ’ ಮಾಡಿಕೊಳ್ಳುವವರು ತಪ್ಪದೇ ಓದಿ ಈ ಸುದ್ದಿ

ಸಹಜವಾದ ಕೂದಲಿಗೆ ಬಣ್ಣ ಹಾಕುವುದು ಇತ್ತೀಚಿನ ದಿನಗಳಲ್ಲಿ ತುಸು ಹೆಚ್ಚೇ ಎಂಬಂತೆ ಶೋಕಿಯಾಗಿಬಿಟ್ಟಿದೆ. ಅದರಲ್ಲೂ ಹುಡುಗಿಯರಿಗೆ ಈ ಗೀಳು ಇನ್ನೂ ಹೆಚ್ಚು. ಕೆನಡಾದ ಒಂಟಾರಿಯೋದ ಶೈಲೀನ್ ಗಾರ್ಟ್ಲಿ ಹೆಸರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...