alex Certify Live News | Kannada Dunia | Kannada News | Karnataka News | India News - Part 3912
ಕನ್ನಡ ದುನಿಯಾ
    Dailyhunt JioNews

Kannada Duniya

ಊರಿಗೆ ಹೋಗ್ತಿರುವ ಕೂಲಿ ಕಾರ್ಮಿಕರಿಗೆ ಖುಷಿ ಸುದ್ದಿ

ಕೊರೊನಾ ವೈರಸ್ ಸೋಂಕಿನ ಮಧ್ಯೆಯೇ ಕೂಲಿ ಕಾರ್ಮಿಕರನ್ನು ತವರಿಗೆ ಕಳುಹಿಸುವ ಕೆಲಸವನ್ನು ಕೇಂದ್ರ ಸರ್ಕಾರ ಶುರು ಮಾಡಿದೆ. ಕೇಂದ್ರ ಸರ್ಕಾರ ರೈಲಿನ ಶುಲ್ಕವನ್ನು ಕೂಲಿ ಕಾರ್ಮಿಕರಿಂದಲೇ ಪಡೆಯುತ್ತಿದೆ. ಇದು Read more…

ಮದ್ಯದಂಗಡಿ ತೆರೆಯಲು ವಿರೋಧ, ಮಹಿಳೆಯರ ಪ್ರತಿಭಟನೆ

ಕೊಪ್ಪಳ: 42 ದಿನಗಳ ಬಳಿಕ ರಾಜ್ಯಾದ್ಯಂತ ಮದ್ಯದ ಅಂಗಡಿ ಓಪನ್ ಆಗಿದ್ದು, ಮದ್ಯ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಬಹುತೇಕ ಕಡೆಗಳಲ್ಲಿ ಮದ್ಯದ ಅಂಗಡಿಗಳ ಮುಂದೆ ಉದ್ದನೆಯ ಸರತಿ Read more…

ಬಹುದಿನಗಳ ಬಳಿಕ ಕೈಗೆ ಬಂದ ಬಾಟಲಿಗೆ ಮುತ್ತಿಟ್ಟ ಕುಡುಕ, ಜಾಸ್ತಿ ಮದ್ಯ ಬೇಕೆಂದು ಮಹಿಳೆಯರ ಜಗಳ

ರಾಜ್ಯಾದ್ಯಂತ ಇಂದಿನಿಂದ ಮದ್ಯದ ಅಂಗಡಿ ಓಪನ್ ಆಗಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಕಂಡು ಬಂದಿದೆ. ಮದ್ಯ ಖರೀದಿಯ ವೇಳೆ ಅನೇಕ ಸ್ವಾರಸ್ಯಕರ ಘಟನೆಗಳು ನಡೆದಿವೆ. ಬೆಂಗಳೂರು, ಮಂಡ್ಯ, ರಾಯಚೂರು, Read more…

ಬೆಚ್ಚಿಬೀಳಿಸುವಂತಿದೆ ಭಾರತದಲ್ಲಿ ಏರಿಕೆಯಾಗುತ್ತಿರುವ ‘ಕರೋನಾ’ ಪೀಡಿತರ ಸಂಖ್ಯೆ

ಕರೋನಾ ಮಹಾಮಾರಿ ಭಾರತದಲ್ಲಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಇದರ ಮಧ್ಯೆಯೂ ಏರಿಕೆಯಾಗುತ್ತಿರುವ ಕರೋನಾ ವೈರಸ್ ಸೋಂಕು ಪೀಡಿತರ ಸಂಖ್ಯೆ ಬೆಚ್ಚಿಬೀಳಿಸುವಂತಿದೆ. ಕಳೆದ Read more…

1 ವರ್ಷ ಮಾಸ್ಕ್ ಕಡ್ಡಾಯ: ಇಲ್ಲದಿದ್ರೆ ಬೆಂಗಳೂರಲ್ಲಿ 1 ಸಾವಿರ ರೂ., ಉಳಿದೆಡೆ 200 ರೂ. ದಂಡ ಕಟ್ಟಲು ಆದೇಶ

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಒಂದು ವರ್ಷ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ Read more…

ಮಾನವೀಯತೆ ಮೆರೆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾನವೀಯತೆ ತೋರಿದ್ದಾರೆ. ಬೆಂಗಳೂರಿನಿಂದ ಬಾಗಲಕೋಟೆಗೆ ಕಾರ್ಮಿಕರನ್ನು ಕರೆದುಕೊಂಡು ಹೋಗಿದ್ದ ಸಾರಿಗೆ ಸಂಸ್ಥೆ Read more…

ರಾಜಕೀಯ ಕಾರಣದಿಂದಾಗಿ ಲಭ್ಯವಾಯ್ತು ‘ಉಚಿತ’ ಪ್ರಯಾಣ…!

ಕೇಂದ್ರ ಸರ್ಕಾರ ಮೇ 4 ರಿಂದ ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 17ರ ವರೆಗೆ ಇದು ಮುಂದುವರೆಯಲಿದೆ. ಇದಕ್ಕೂ ಮುನ್ನ ವಲಸೆ ಕಾರ್ಮಿಕರು ತಮ್ಮ ತಮ್ಮ Read more…

ಇಸ್ಲಾಂ ಧರ್ಮ ನಿಂದನೆ ಮಾಡಿ ಕೆಲಸ ಕಳೆದುಕೊಂಡ ಭಾರತೀಯರು

ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮೂವರು ಭಾರತೀಯರನ್ನು ಗಲ್ಫ್ ರಾಷ್ಟ್ರದ ಸಂಸ್ಥೆ ಕೆಲಸದಿಂದ ವಜಾಗೊಳಿಸಿದೆ. ಬಾಣಸಿಗ ರಾವತ್ ರೋಹಿತ್, ಸ್ಟೋರ್ ಕೀಪರ್ ಸಚಿನ್ Read more…

BIG NEWS: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ: ಹಲವೆಡೆ ಮಳೆ ಅಬ್ಬರ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯಾಗಬಹುದು. ವಾಯುಭಾರ ಕುಸಿತ ಚಂಡುಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಇನ್ನು Read more…

ಮದ್ಯದಂಗಡಿಯಲ್ಲಿ ಲಭ್ಯವಾಗೋಲ್ಲ ಇವು…!

ಮೂರನೇ ಹಂತದ ಲಾಕ್ ಡೌನ್ ಇಂದಿನಿಂದ ಜಾರಿಗೆ ಬಂದಿದ್ದು, ಮೇ 17 ರವರೆಗೆ ಇದು ಮುಂದುವರೆಯಲಿದೆ. ಇದರ ಮಧ್ಯೆ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಈ ಲಾಕ್ Read more…

ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಹೋಂ ಗಾರ್ಡ್ ನಿಂದ ಘೋರ ಕೃತ್ಯ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಹೋಂ ಗಾರ್ಡ್ ಗಣೇಶ್(30) ಪತ್ನಿಯನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳೀಯ Read more…

‘ಕರೋನಾ’ ಸೋಂಕು ಹರಡುವಿಕೆ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ಇದರ ನಿಯಂತ್ರಣಕ್ಕಾಗಿ ವಿಶ್ವದ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಘೋಷಿಸಿವೆ. ಈ ಮಾರಣಾಂತಿಕ ಸೋಂಕು ಬಹು Read more…

BIG NEWS: ಬಸ್ ಸಂಚಾರ ಆರಂಭ – ಅಂಗಡಿ ಮುಂಗಟ್ಟು ಓಪನ್, ಸಹಜ ಸ್ಥಿತಿಯತ್ತ ಜನ ಜೀವನ

ನವದೆಹಲಿ: ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ಡೌನ್ ಇಂದಿನಿಂದ ಮೇ 17 ರ ವರೆಗೆ ಜಾರಿಯಲ್ಲಿರುತ್ತದೆ. ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು, Read more…

ಮೂರೂ ವಲಯಗಳಲ್ಲಿ ಮೇ 17ರ ವರೆಗೆ ಈ ಎಲ್ಲ ಸೇವೆಗಳು ‘ಬಂದ್’

ಜನಜೀವನಕ್ಕೆ ಮಾರಣಾಂತಿಕವಾಗಿ ಪರಿಣಮಿಸಿರುವ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಇಂದಿನಿಂದ ಮೂರನೇ ಹಂತದ ಲಾಕ್ ಡೌನ್ ಜಾರಿಗೊಳಿಸಿದ್ದು, ಮೇ 17ರವರೆಗೆ ಇದು ಮುಂದುವರಿಯಲಿದೆ. ಇದರ ಮಧ್ಯೆ ಆರ್ಥಿಕ Read more…

BIG NEWS: ವೈದ್ಯ, ದಂತವೈದ್ಯಕೀಯ ಪ್ರವೇಶದ NEET, JEE ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ ಸಾಧ್ಯತೆ

ನವದೆಹಲಿ: ಲಾಕ್ ಡೌನ್ ಮೇ 17 ರ ವರೆಗೆ ಮುಂದೂಡಿಕೆಯಾಗಿದ್ದು ನೀಟ್ ಮತ್ತು ಪರೀಕ್ಷೆಗಳು ದಿನಾಂಕವನ್ನು ಮೇ 5 ರಂದು ಪ್ರಕಟಿಸುವ ಸಾಧ್ಯತೆ ಇದೆ. ಕೇಂದ್ರ ಮಾನವ ಸಂಪನ್ಮೂಲ Read more…

ಗಮನಿಸಿ: ಮದ್ಯ ಪ್ರಿಯರಿಗೆ ವೈದ್ಯರು ನೀಡಿದ್ದಾರೆ ಈ ಎಚ್ಚರಿಕೆ

ಮದ್ಯಪ್ರಿಯರು 42ದಿನಗಳ ಕನಸಿಗೆ ಇಂದು ತೆರೆ ಬೀಳುತ್ತಿದೆ. ಲಾಕ್ ಡೌನ್ ಕಾರಣಕ್ಕಾಗಿ ಈವರೆಗೆ ಸ್ಥಗಿತಗೊಂಡಿದ್ದ ಮದ್ಯ ಮಾರಾಟ ಇಂದಿನಿಂದ ಮತ್ತೆ ಆರಂಭವಾಗುತ್ತಿದ್ದು, ಮದ್ಯ ಪ್ರಿಯರ ಉತ್ಸಾಹ ಮೇರೆ ಮೀರಿದೆ. Read more…

ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: KSRTC ಉಚಿತ ಬಸ್ ಸೇವೆ

ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಉಚಿತವಾಗಿ ಕರೆದುಕೊಂಡು ಹೋಗಲು ಕೆಎಸ್ಆರ್ಟಿಸಿ ಉಚಿತ ಬಸ್ ಸಂಚಾರ ಆರಂಭಿಸಿದೆ. ನಿನ್ನೆ 15 ಸಾವಿರ ಕಾರ್ಮಿಕರನ್ನು ಬೆಂಗಳೂರಿನಿಂದ ಸುಮಾರು 500 ಬಸ್ Read more…

ಸಹಸ್ರ ಲಿಂಗೇಶ್ವರನ ಸನ್ನಿಧಿಯಲ್ಲಿ ಮನಸ್ಸಿಗೆ ನೆಮ್ಮದಿ

ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ ಸ್ಥಾನದಲ್ಲಿರುವ ಪರಶಿವನ ಪವಿತ್ರ ತಾಣವೇ ಸಹಸ್ರಲಿಂಗೇಶ್ವರನ ಪರಮ ಸನ್ನಿಧಿ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಈ ತಾಣದಲ್ಲಿ ಸಹಸ್ರ ಲಿಂಗೇಶ್ವರನೊಂದಿಗೆ ಮಹಾಕಾಳಿ ಕಾಲಭೈರವ ನೆಲೆಸಿದ್ದಾರೆ. Read more…

BIG NEWS: ಲಾಕ್ ಡೌನ್ ಸಡಿಲ, ಇಂದಿನಿಂದಲೇ ಹೊಸ ಜೀವನ ಆರಂಭ

ಬೆಂಗಳೂರು: ಮಾರ್ಚ್ 24 ರಿಂದ ಆರಂಭವಾಗಿದ್ದ ಲಾಕ್ಡೌನ್ ಮೇ 17 ರವರೆಗೂ ಮುಂದುವರೆಯಲಿದೆ. ಇಂದಿನಿಂದ ಮೂರನೇ ಹಂತದ ಲಾಕ್ಡೌನ್ ಆರಂಭವಾಗಲಿದ್ದು, ಕೆಲವು ವಿನಾಯಿತಿ ನೀಡಲಾಗಿದೆ. ಹಸಿರು, ಕಿತ್ತಳೆ, ಕೆಂಪು Read more…

ಮಹಾರಾಷ್ಟ್ರದಲ್ಲಿರುವ ರಾಜ್ಯದ ಕಾರ್ಮಿಕರಿಗೆ ಬ್ಯಾಡ್ ನ್ಯೂಸ್..!

ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಗೆ ಹೋಗಲು ಬಸ್ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ. ಇತ್ತ ಕೇಂದ್ರ ಸರ್ಕಾರ ಅಂತರ್ ರಾಜ್ಯಗಳಿಗೆ ಹೋಗುವುದಕ್ಕೂ ಅನುಮತಿಯನ್ನು ನೀಡಿದೆ. ಆದರೆ ಮಹಾರಾಷ್ಟ್ರದಲ್ಲಿರುವ ರಾಜ್ಯದ ವಲಸೆ Read more…

ಕೊರೊನಾ ವಾರಿಯರ್ ಗೆ ಸಾರ್ವಜನಿಕರಿಂದ ಹೃದಯಸ್ಪರ್ಶಿ ಸ್ವಾಗತ

ಕೊರೊನಾ ತಡೆಗಟ್ಟಲು ಇಡೀ ದೇಶವೇ ನಿಂತಿದೆ. ಪೊಲೀಸರು, ವೈದ್ಯರು ಸೇರಿದಂತೆ ಹಲವಾರು ಮಂದಿ‌ ಹಗಲು – ರಾತ್ರಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ. ಅದರಲ್ಲೂ ವೈದ್ಯಕೀಯ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

ನಾಳೆಯಿಂದ ಮದ್ಯದಂಗಡಿ ಓಪನ್ ಆದ್ರೂ ವಾರದಲ್ಲಿ ಮೂರು ದಿನ ಮಾತ್ರ ಮಾರಾಟ

ಹಾಸನ: ಲಾಕ್ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದ್ದು ನಾಳೆಯಿಂದ ಮದ್ಯದಂಗಡಿ ಆರಂಭವಾಗಲಿವೆ. ಬೆಳಗ್ಗೆ  9 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಹಸಿರು ವಲಯದಲ್ಲಿರುವ ಹಾಸನ Read more…

ಊರಿಗೆ ತೆರಳುವ ಸಂಭ್ರಮದಲ್ಲಿ ಸಾಮಾಜಿಕ ಅಂತರ ಮರೆತ ಕಾರ್ಮಿಕರು

ವಲಸೆ ಕಾರ್ಮಿಕರನ್ನು ಆಯಾಯ ಜಿಲ್ಲೆಗಳಿಗೆ ಹೋಗಲು ಸರ್ಕಾರ ಅನುಮತಿ ನೀಡಿದೆ. ಹೀಗಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇವರಿಗೆ ಕೆ.ಎಸ್.ಆರ್.ಟಿ.ಸಿ.‌ ಬಸ್ ವ್ಯವಸ್ಥೆ ಮಾಡಲಾಗಿದೆ. Read more…

ವಲಯಗಳ ಮರು ವಿಂಗಡಣೆ: ಹಸಿರು, ಕೆಂಪು, ಆರೆಂಜ್ ಜೋನ್ ನಲ್ಲಿ ಯಾವ ಜಿಲ್ಲೆಗಳಿವೆ…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಬದಲಾವಣೆ ಕಂಡು ಬಂದ ಹಿನ್ನಲೆಯಲ್ಲಿ ಹಸಿರು, ಕೆಂಪು, ಕಿತ್ತಳೆ ವಲಯಗಳನ್ನು ಮರು ವಿಂಗಡಣೆ ಮಾಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ Read more…

ಶಾಕಿಂಗ್ ನ್ಯೂಸ್: ಒಂದೇ ದಿನ 34 ಮಂದಿಗೆ ಕೊರೋನಾ ದೃಢ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬೆಳಗ್ಗೆ 5 ಮಂದಿಗೆ ಸೋಂಕು ತಗುಲಿದ್ದು ಪತ್ತೆಯಾಗಿದ್ದು, ಸಂಜೆ ವೇಳೆಗೆ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. Read more…

BREAKING NEWS: ಬೆಚ್ಚಿ ಬಿದ್ದ ಬೆಣ್ಣೆ ನಗರಿ ದಾವಣಗೆರೆ: ಒಂದೇ ದಿನ 21 ಮಂದಿಗೆ ಕೊರೋನಾ ಪಾಸಿಟಿವ್

ಹಸಿರು ವಲಯದಲ್ಲಿದ್ದ ದಾವಣಗೆರೆಯಲ್ಲಿ ಇವತ್ತು ಒಂದೇ ದಿನ 21 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ವಾರದ ಮೊದಲು ಹಸಿರು ವಲಯದಲ್ಲಿದ್ದ ದಾವಣಗೆರೆಯಲ್ಲಿ Read more…

BIG NEWS: ನಾಳೆಯಿಂದ 3 ನೇ ಹಂತದ ಲಾಕ್ಡೌನ್ ಆರಂಭ

ನವದೆಹಲಿ: ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್ಡೌನ್ ನಾಳೆಯಿಂದ ಆರಂಭವಾಗಲಿದೆ. ಮೇ 17 ರ ವರೆಗೆ ಜಾರಿಯಲ್ಲಿರುತ್ತದೆ. ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ Read more…

ನಾಳೆಯಿಂದ ಮದ್ಯ ಮಾರಾಟ ವಿರೋಧಿಸಿ ಪ್ರತಿಭಟನೆ

ಮೈಸೂರಿನ ಸುಣ್ಣದಕೇರಿಯಲ್ಲಿ ನಾಳೆಯಿಂದ ಮದ್ಯದಂಗಡಿ ಓಪನ್ ಮಾಡಲು ಅನುಮತಿ ನೀಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದ್ದಾರೆ. ಮದ್ಯ ಮಾರಾಟಕ್ಕೆ ಅನುಮತಿ ನೀಡಿದ ಬೆನ್ನಲ್ಲೆ ವಿರೋಧ ವ್ಯಕ್ತವಾಗಿದ್ದು Read more…

ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಜಾರಿ, ಮುನ್ನೆಚ್ಚರಿಕೆ ಇಲ್ಲದೆ ಸಡಿಲ: ಕುಮಾರಸ್ವಾಮಿ ಆಕ್ರೋಶ

ರಾಜ್ಯ ಸರ್ಕಾರ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೂರ್ವ ಸಿದ್ಧತೆಗಳಿಲ್ಲದೆ ಜಾರಿ ಮಾಡಲಾದ ಲಾಕ್ ಡೌನ್ ಅನ್ನು ಈಗ Read more…

ಐವರು ಯೋಧರು ಹುತಾತ್ಮ, ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದು, ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...