alex Certify Live News | Kannada Dunia | Kannada News | Karnataka News | India News - Part 3917
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ, ಸಿಎಂ ಯಡಿಯೂರಪ್ಪಗೆ ಆನೆಬಲ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನೀವು ಗಮನಹರಿಸಿ, ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಅಭಯ Read more…

‘ಮನ್ ಕಿ ಬಾತ್’ನಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಮಹತ್ವದ ಮಾಹಿತಿ

ನವದೆಹಲಿ: ಮನೆಯಿಂದ ಅನಗತ್ಯವಾಗಿ ಯಾರೂ ಹೊರಗೆ ಬರಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ Read more…

ಮಾನವೀಯತೆ ಇನ್ನೂ ಇದೆ ಎಂಬುದನ್ನು ತೋರಿಸುತ್ತೆ ಈ ವಿಡಿಯೋ

ವ್ಯಕ್ತಿಯೊಬ್ಬ ತನ್ನ ಬೊಗಸೆಯಲ್ಲಿ ನೀರು ಹಿಡಿದು ಪ್ರೀತಿಯ ಬೆಕ್ಕಿಗೆ ಕುಡಿಸುವ ವಿಡಿಯೋವನ್ನು ಐಎಫ್ಎಸ್ ಅಧಿಕಾರಿ ಸುಶಾಂತ ನಂದಾ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾನ್ಯವಾಗಿ ಕಾಡು ಪ್ರಾಣಿಗಳ ವಿಡಿಯೋ, Read more…

ಕೊರೊನಾ ಕುರಿತು ಪೊಲೀಸ್ ಹಾಡಿದ ಹಾಡು ವೈರಲ್

ಶ್ರೀನಗರ: ಸೋಹನ್ ರಘುವಂಶಿ ಎಂಬ ಜಮ್ಮು- ಕಾಶ್ಮೀರ ಪೊಲೀಸ್ ಸಿಬ್ಬಂದಿಯೊಬ್ಬ ಹಾಡಿದ ಕೊರೊನಾ ಜಾಗೃತಿ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಸೋಹನ್ ರಘುವಂಶಿ ಅವರು “ಯೆ Read more…

ಮಹಿಳಾ ಸಿಬ್ಬಂದಿಗೆ ಮೈಮುಟ್ಟಿ ಮೇಲಧಿಕಾರಿ ಲೈಂಗಿಕ ಕಿರುಕುಳ

ಬೆಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಮಳಿಗೆಯಲ್ಲಿ ಭದ್ರತಾ ಕೆಲಸ ನಿರ್ವಹಿಸುವ ಮಹಿಳೆಗೆ ಮೇಲಧಿಕಾರಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಕೆಂಗೇರಿ ನಿವಾಸಿಯಾಗಿರುವ 38 ವರ್ಷದ ಮಹಿಳೆ ಪಟ್ಟಣಗೆರೆಯ ಮೆಡಿಕಲ್ Read more…

ಆಟೋ, ಟ್ಯಾಕ್ಸಿ ಚಾಲಕರಿಗೆ ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ಜಮಾ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಘೋಷಣೆ ಮಾಡಿರುವ 5000 ರೂ. ಪರಿಹಾರ ಧನವನ್ನು ಎರಡು ದಿನದಲ್ಲಿ ಖಾತೆಗೆ ಜಮಾ ಮಾಡಲಾಗುವುದು. ಸಾರಿಗೆ ಇಲಾಖೆ ಈ Read more…

ಬಿಗ್ ನ್ಯೂಸ್: ಬಡವರಿಗೆ ಉಚಿತವಾಗಿ ಸಿಗಲಿದೆ ಇಂಟರ್ನೆಟ್

ಇಂಟರ್ನೆಟ್ ಈಗ ಸಾರ್ವಜನಿಕರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಈ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಬಹುತೇಕರ ಕೈಗಳಲ್ಲಿ ಸ್ಮಾರ್ಟ್ಫೋನ್ ಗಳಿದ್ದು, ಕೂತ ಜಾಗದಲ್ಲೇ ಹಲವು ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ. ಅತಿ Read more…

BIG NEWS: ಆರೋಗ್ಯ ಸೇತು ಆಪ್ ಬಳಕೆ, 4 ಲಕ್ಷ ರೂ. ಬಹುಮಾನ ಘೋಷಣೆ

ನವದೆಹಲಿ: ಕೊರೊನಾ ಸೋಂಕು ತಡೆಯುವ ಹಿನ್ನೆಲೆಯಲ್ಲಿ ಬಳಕೆಯಲ್ಲಿರುವ ಆರೋಗ್ಯ ಸೇತು ಆಪ್ ನಲ್ಲಿನ ದೋಷಗಳನ್ನು ಗುರುತಿಸುವವರೊಗೆ 4 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು. ಅರೋಗ್ಯ ಸೇತು ಆಪ್ ನಲ್ಲಿನ Read more…

ಮನೆಯಂಗಳದಲ್ಲಿ ಆಟವಾಡುವಾಗಲೇ ನಡೆದಿದೆ ಆಘಾತಕಾರಿ ಘಟನೆ

ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹರತಾಳು ಗ್ರಾಮದಲ್ಲಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿ ಹಾವು ಕಚ್ಚಿ ಮೃತಪಟ್ಟಿದ್ದಾಳೆ. 7 ವರ್ಷದ ವಿನುತಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಮನೆಯಂಗಳದಲ್ಲಿ Read more…

ಗಮನಿಸಿ: ನಾಳೆಯಿಂದ ರಾಜ್ಯದಾದ್ಯಂತ ಕೋರ್ಟ್ ಕಲಾಪ ಆರಂಭ

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದ ಕಾರಣ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ನ್ಯಾಯಾಲಯಗಳು ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಂಡಿದ್ದವು. ಪ್ರಮುಖ ಕಲಾಪಗಳನ್ನು ಆನ್ಲೈನ್ Read more…

‘ಮೋದಿಯವರ ಉತ್ತಮ ಆಡಳಿತದಿಂದಾಗಿ ಇಡೀ ವಿಶ್ವವೇ ಭಾರತದತ್ತ ನೋಡುವಂತಾಗಿದೆ’

ನರೇಂದ್ರ ಮೋದಿಯವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಈಗ ಒಂದು ವರ್ಷ ಪೂರೈಸಿದ್ದು, ಎರಡನೇ ವರ್ಷದತ್ತ ಕಾಲಿಟ್ಟಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read more…

ಹಣ ಎಸೆದಿದ್ದನ್ನು ನೋಡಿ ಬೆಚ್ಚಿಬಿದ್ದ ಸಾರ್ವಜನಿಕರು

ಹಣ ಯಾರಿಗೆ ಬೇಕಿಲ್ಲ ಹೇಳಿ. ಆದರೆ ಕೊರೊನಾ ಕಾಲದಲ್ಲಿ ರಸ್ತೆಯಲ್ಲಿ ನೋಟುಗಳು ಅನಾಥವಾಗಿ ಬಿದ್ದಿದ್ದರೂ ಅದನ್ನು ಮುಟ್ಟಲು ಹೆದರುವಂತಾಗಿದೆ. ಇದರ ಮಧ್ಯೆ ಕಾರಿನಲ್ಲಿ ಹೋಗುತ್ತಿದ್ದ ಅಪರಿಚಿತರು 500 ರೂ. Read more…

ಬಸ್ ನಿಲ್ದಾಣದಲ್ಲಿ ಅಪ್ಪಿತಪ್ಪಿಯೂ ಉಗಿದೀರಿ ಜೋಕೆ…!

ಕೊರೊನಾ ಮಹಾಮಾರಿ ಎಲ್ಲರಲ್ಲೂ ಆತಂಕ ತಂದೊಡ್ಡಿದ್ದು, ಇದರ ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ. ಸೋಂಕು ಹೊಂದಿರುವ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೂ ಸಹ ಇದು Read more…

ಕೊರೊನಾ ಆತಂಕದ ನಡುವೆ ಮತ್ತೊಂದು ಸಂಕಷ್ಟಕ್ಕೆ ತುತ್ತಾದ ವಿಶ್ವದ ದೊಡ್ಡಣ್ಣ

ಕೊರೊನಾನಾ ಮಹಾಮಾರಿ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಬೆಚ್ಚಿಬೀಳಿಸಿದೆ. ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಒಂದು ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದು, 17 ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದಾರೆ. Read more…

BIG NEWS: ಮುಂಗಾರು ಬಿತ್ತನೆಗೆ ರೆಡಿಯಾದ ರೈತರಿಗೆ ಭರ್ಜರಿ ಸಿಹಿ ಸುದ್ದಿ

ನವದೆಹಲಿ: ನಿರೀಕ್ಷೆಗೂ ಮೊದಲೇ ನೈರುತ್ಯ ಮುಂಗಾರು ಮಾರುತಗಳು ಕೇರಳ ಕರಾವಳಿಯನ್ನು ಪ್ರವೇಶಿಸಿವೆ. ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೇಟ್ ಈ ಕುರಿತು ಮಾಹಿತಿ ನೀಡಿದ್ದು, ಗಾಳಿಯ ಒತ್ತಡ, ವೇಗ ಹವಾಮಾನ Read more…

ಕಿಡ್ನಿ ಮಾರಾಟ ಮಾಡಲು ಹೋಗಿ 3 ಲಕ್ಷ ರೂಪಾಯಿ ಕಳೆದುಕೊಂಡ ಯುವತಿ

ಕಿಡ್ನಿ ದಾನ ಮಾಡಿದರೆ ಒಂದು ಕೋಟಿ ರೂಪಾಯಿ ನೀಡುವುದಾಗಿ ಜಾಲತಾಣದಲ್ಲಿ ಬಂದ ಜಾಹೀರಾತು ನೋಡಿ ಕಿಡ್ನಿ ಮಾರಾಟ ಮಾಡಲು ಮುಂದಾದ ಯುವತಿಯೊಬ್ಬರು 3.14 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ Read more…

3 ರೂ. ಹಿಂದಿರುಗಿಸಲು 30 ರೂ. ಖರ್ಚು ಮಾಡಿದ ಶಿಕ್ಷಣ ಇಲಾಖೆ…!

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರೊಬ್ಬರಿಗೆ ಇದಕ್ಕಾಗಿ ಹೆಚ್ಚುವರಿಯಾಗಿ ಪಾವತಿಸಿದ್ದ ಮೂರು ರೂಪಾಯಿ ಹಿಂದಿರುಗಿಸಲು ಪುತ್ತೂರಿನ ಶಿಕ್ಷಣ ಇಲಾಖೆ 30 ರೂ. ಖರ್ಚು ಮಾಡಿರುವ ಘಟನೆ ನಡೆದಿದೆ. ಕುಂಬ್ರದ Read more…

ಹೊರಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಆರ್ಥಿಕ ಹೊರೆ ಹಿನ್ನಲೆಯಲ್ಲಿ ಕೆಲಸದಿಂದ ಗೇಟ್ ಪಾಸ್

ಅಥಣಿ: ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವವರಿಗೆ ಸಾರಿಗೆ ಇಲಾಖೆಯಿಂದ ಗೇಟ್ ಪಾಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮೂರು ಹಂತಗಳಲ್ಲಿ 5ನೇ ಲಾಕ್ ಡೌನ್ ತೆರವುಗೊಳಿಸುವ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

  ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಈಗಾಗಲೇ ನಾಲ್ಕು ಹಂತಗಳಲ್ಲಿ ಲಾಕ್ಡೌನ್ ಜಾರಿಗೊಳಿಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಇಂದು ಮಧ್ಯರಾತ್ರಿ ಅಂತ್ಯಗೊಳ್ಳಲಿದೆ. ಇದರ ಬಳಿಕ ಐದನೇ Read more…

ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬೆಂಗಳೂರು: ನೆಲಮಂಗಲದಲ್ಲಿ ಲಾರಿ ಹರಿದು ಟೋಲ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ನವಯುಗ ಟೋಲ್ ಸಿಬ್ಬಂದಿ 40 ವರ್ಷದ ಗೋಪಾಲ್ ಎಂಬುವರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ Read more…

ವಲಸೆ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ವಲಸೆ ಕಾರ್ಮಿಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಪಡಿತರ ಚೀಟಿ ಇಲ್ಲದೆ ಇರುವ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ವ್ಯವಸ್ಥೆ ಜಾರಿಗೆ ಬಂದಿದ್ದು, ಈ ಪ್ರಕ್ರಿಯೆಗೆ ಈಗಾಗಲೇ ಚಾಲನೆ Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ‘ಸಿಹಿ ಸುದ್ದಿ’

ಮಡಿಕೇರಿ: ಬಯೋಮೆಟ್ರಿಕ್ ಪಡೆದುಕೊಳ್ಳದೆ ಪಡಿತರ ವಿತರಿಸಲಾಗುವುದು. ಸಂಚಾರಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪೂರೈಕೆ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ Read more…

ಕುತೂಹಲಕ್ಕೆ ಕಾರಣವಾಯ್ತು ರಾಜ್ಯ ರಾಜಕಾರಣದ ಕುರಿತ ಸತೀಶ್ ಜಾರಕಿಹೊಳಿ ಹೇಳಿಕೆ

ಕೊರೊನಾ ಸಂಕಷ್ಟದ ನಡುವೆಯೂ ಆಡಳಿತ ಪಕ್ಷ ಬಿಜೆಪಿಯಲ್ಲಿ ನಡೆದ ದಿಢೀರ್ ಬೆಳವಣಿಗೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿತ್ತು. ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ 20ಕ್ಕೂ Read more…

ಕೊರೊನಾ ಸಂಕಷ್ಟದ ನಡುವೆಯೂ ದೇಶದ ಜನತೆಗೆ ನೆಮ್ಮದಿಯ ಸುದ್ದಿ

ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಇಡೀ ವಿಶ್ವವನ್ನು ವ್ಯಾಪಿಸಿದ್ದು, ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ಮಾರಣಾಂತಿಕ ಸೋಂಕಿಗೆ ದೇಶದಲ್ಲಿ ಈವರೆಗೆ 5 ಸಾವಿರಕ್ಕೂ Read more…

ಜೂನ್ 30 ರವರೆಗೆ ಲಾಕ್ಡೌನ್ ಇದ್ರೂ ದೇಶದ ಜನತೆಗೆ ಸಿಹಿ ಸುದ್ದಿ

ನವದೆಹಲಿ: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಕಂಟೇನ್ಮೆಂಟ್ ಜೋನ್ ಗಳಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ಉಳಿದಂತೆ ಅಗತ್ಯ ವಸ್ತು ಮತ್ತು ಸೇವೆಗಳಿಗೆ ವಿನಾಯಿತಿ ಮುಂದುವರೆಯಲಿದೆ. Read more…

ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರೆಸಲಾಗಿದೆ. ಈ ನಡುವೆ ಎರಡು ಭಾನುವಾರ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ Read more…

ವಿವಿಧ ಯೋಜನೆಯಡಿ ಸಹಾಯಧನ, ಸಾಲ ಸೌಲಭ್ಯ: ಮಹಿಳೆಯರಿಗೆ ಇಲ್ಲಿದೆ ಸಿಹಿ ಸುದ್ದಿ

ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರಾಜ್ಯ ಮಹಿಳಾ ಅಭಿವೃದ್ದಿ ನಿಗಮವು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಸಂಕಷ್ಟಕ್ಕೊಳಗಾದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ Read more…

BIG NEWS: ಪ್ರಧಾನಿ ಮೋದಿ ಭಾಷಣ, ದೇಶದ ಜನತೆಗೆ ಮತ್ತೊಂದು ʼಗುಡ್ ನ್ಯೂಸ್ʼ

ನವದೆಹಲಿ: ದೇಶಾದ್ಯಂತ ಜೂನ್ 30 ರವರೆಗೆ ಲಾಕ್ಡೌನ್ 5.0 ಜಾರಿ ಮಾಡಲಾಗಿದೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ‘ಮನ್ ಕಿ ಬಾತ್’ನಲ್ಲಿ ಮಾತನಾಡಲಿದ್ದಾರೆ. ದೇಶವಾಸಿಗಳಿಗೆ Read more…

BIG NEWS: ಸದ್ಯಕ್ಕಿಲ್ಲ ಶಾಲಾ – ಕಾಲೇಜ್, ಜೂನ್ 8 ರಿಂದ ದೇಗುಲ, ಶಾಪಿಂಗ್ ಮಾಲ್ ಸೇರಿ ಬಹುತೇಕ ಓಪನ್

ನವದೆಹಲಿ: ಜೂನ್ 30 ರ ವರೆಗೆ ಲಾಕ್ ಡೌನ್ ಮುಂದುವರೆಸಲಾಗಿದ್ದು, ಬಹುತೇಕ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಶಾಲಾ-ಕಾಲೇಜು ಆರಂಭದ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿವೆ. ಪೋಷಕರ Read more…

ಶೈಕ್ಷಣಿಕ ವರ್ಷ, ಶಾಲೆ ಅವಧಿ, ಪಠ್ಯ ಕಡಿತ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಕಾಲಘಟ್ಟದಲ್ಲಿ ಶೈಕ್ಷಣಿಕ ವರ್ಷಕ್ಕೆ ಕೇಂದ್ರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮಾರ್ಗದರ್ಶಿ ಸೂತ್ರದ ಆಧಾರದಲ್ಲಿ ನಮ್ಮ ರಾಜ್ಯದ ಅಗತ್ಯತೆಗಳಿಗುನುಗುಣವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ರೂಪಿಸಲಾಗುವುದು ಎಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...