alex Certify Live News | Kannada Dunia | Kannada News | Karnataka News | India News - Part 392
ಕನ್ನಡ ದುನಿಯಾ
    Dailyhunt JioNews

Kannada Duniya

ನಾಗೇಂದ್ರ ರಾಜೀನಾಮೆಗೆ ಗಡುವು ನೀಡಿದ ಬಿಜೆಪಿ: ಸಹೋದ್ಯೋಗಿ ಪರ ನಿಂತ ಸಚಿವರ ದಂಡು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣ ಹಿನ್ನೆಲೆಯಲ್ಲಿ ಬಿಜೆಪಿ ಹೋರಾಟ ಆರಂಭಿಸಿದೆ. ಸಚಿವ ಬಿ. ನಾಗೇಂದ್ರ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಕೈಗೊಂಡಿರುವ ಬಿಜೆಪಿ Read more…

ಗುಲ್ಶನ್ ಕುಮಾರ್ ಹತ್ಯೆ ಬಳಿಕ ‘ಸತ್ಯ’ ಚಿತ್ರೀಕರಣ ನಿಂತೇಹೋಗಿತ್ತು; ಆರಂಭದಲ್ಲೇ ಹತಾಶೆ ಅನುಭವಿಸಿದ್ದ ಮನೋಜ್ ಬಾಜಪೇಯಿ ಮನದಾಳದ ಮಾತು

1997 ರಲ್ಲಿ ಸಂಗೀತ ನಿರ್ದೇಶಕ ಮತ್ತು ಗಾಯಕ ಗುಲ್ಶನ್ ಕುಮಾರ್ ಹತ್ಯೆಯ ನಂತರ ‘ಸತ್ಯ’ ಚಲನಚಿತ್ರ ಅರ್ಧಕ್ಕೆ ನಿಂತಾಗ ಒಂದು ವಾರ ಕಾಲ ಅನುಭವಿಸಿದ ಪ್ರಕ್ಷುಬ್ಧತೆಯ ಬಗ್ಗೆ ನಟ Read more…

ಶುಭ ಸುದ್ದಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ Read more…

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ Read more…

BIG BREAKING: ನೀಲಿಚಿತ್ರ ತಾರೆಗೆ ಆಮಿಷ; ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಪ್ಪಿತಸ್ಥ; ನ್ಯೂಯಾರ್ಕ್ ನ್ಯಾಯಾಲಯದ ತೀರ್ಪು

2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ವೇಳೆ ತಾವು ಸಂಬಂಧ ಹೊಂದಿದ್ದ ವಿಷಯವನ್ನು ಬಹಿರಂಗಪಡಿಸದಂತೆ ನೀಲಿ ಚಿತ್ರ ತಾರೆಗೆ ಭಾರಿ ಮೊತ್ತದ ಆಮಿಷ ಒಡ್ಡಿದ್ದ ಆರೋಪದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ Read more…

Shocking: ಗುದನಾಳದಲ್ಲಿ 1 ಕೆಜಿ ಚಿನ್ನ ಅಡಗಿಸಿಟ್ಟುಕೊಂಡು ಬಂದ ಗಗನಸಖಿ….! ದೇಶದಲ್ಲಿ ಇದೇ ಮೊದಲ ಪ್ರಕರಣ

ಕಣ್ಣೂರು(ಕೇರಳ): ಮಸ್ಕತ್‌ನಿಂದ ಕಣ್ಣೂರಿಗೆ ಸುಮಾರು ಒಂದು ಕಿಲೋಗ್ರಾಂ ಚಿನ್ನವನ್ನು ತನ್ನ ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಗಗನಸಖಿಯೊಬ್ಬಳನ್ನು ಬಂಧಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಇಂದು ತಿಳಿಸಿವೆ. Read more…

ಅಶ್ಲೀಲ ದೃಶ್ಯ ಚಿತ್ರೀಕರಿಸಿದ್ದ ಪ್ರಜ್ವಲ್ ಫೋನ್ ವಶಕ್ಕೆ: ವೇಗ ಪಡೆದ ಎಸ್ಐಟಿ ತನಿಖೆ: ಸಹಾಯ ಮಾಡಿದವರಿಗೂ ಸಂಕಷ್ಟ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಸ್ಐಟಿಯಿಂದ ಪ್ರಜ್ವಲ್.ಬಂಧನಕ್ಕೊಳಗಾಗಿದ್ದು, ಇಂದು ವೈದ್ಯಕೀಯ ತಪಾಸಣೆ ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೊಳಪಡಿಸಲು ಕಸ್ಟಡಿಗೆ ನೀಡುವಂತೆ ಕೋರ್ಟ್ ಗೆ Read more…

ಪೋಶೆ ಕಾರ್ ಅಪಘಾತ ಪ್ರಕರಣ: ಬಾಲಕನ ರಕ್ತ ಬದಲಿಗೆ ಮಹಿಳೆಯ ರಕ್ತ ಇರಿಸಿದ್ದ ವೈದ್ಯರು

ಪುಣೆ: ಐಷಾರಾಮಿ ಪೋಶೆ ಕಾರ್ ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ರಕ್ತದ ಮಾದರಿ ಬದಲಿಸಿ ಅದರ ಜಾಗದಲ್ಲಿ ಮಹಿಳೆಯೊಬ್ಬರ ರಕ್ತದ ಮಾದರಿ ಇರಿಸಲಾಗಿತ್ತು ಎಂದು ಪೊಲೀಸರು ನ್ಯಾಯಾಲಯಕ್ಕೆ Read more…

BIG NEWS: 78,213 ಕೋಟಿ ರೂ.ಗೆ ವಾರಸುದಾರರೇ ಇಲ್ಲ: RBI ಮಾಹಿತಿ

ಮುಂಬೈ: ದೇಶದ ಸರ್ಕಾರಿ ಮತ್ತು ಖಾಸಗಿ ಸ್ವಾಮ್ಯದ ಬ್ಯಾಂಕುಗಳಲ್ಲಿ ಮಾರ್ಚ್ ಅಂತ್ಯದವರೆಗೆ ವಾರಸುದಾರರು ಇಲ್ಲದ ಠೇವಣಿ ಶೇಕಡ 26ರಷ್ಟು ಏರಿಕೆಯಾಗಿ 78,213 ಕೋಟಿಗೆ ತಲುಪಿದೆ ಎಂದು ಆರ್.ಬಿ.ಐ. ತಿಳಿಸಿದೆ. Read more…

Viral Video | ಮದುವೆ ವೇದಿಕೆಯಿಂದ ಇದ್ದಕ್ಕಿದ್ದಂತೆ ಜಿಗಿದು ಸ್ನೇಹಿತರೊಂದಿಗೆ ಕುಣಿದುಕುಪ್ಪಳಿಸಿದ ವರ

ತನ್ನ ಮದುವೆಯಲ್ಲಿ ವರ ವೇದಿಕೆಯಿಂದ ಕೆಳಗಿಳಿದು ಸ್ನೇಹಿತರೊಂದಿಗೆ ನೃತ್ಯ ಮಾಡಿದ್ದು ಸಂತಸ ಪಟ್ಟಿದ್ದಾನೆ. ಮದುವೆಯ ನೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಉಫ್ ತೇರಿ ಅದಾ’ ಎಂಬ ಇನ್‌ಸ್ಟಾಗ್ರಾಮ್‌ Read more…

ʼಭಗವಾನ್ ಶಿವನಿಗೆ ನಮ್ಮ ರಕ್ಷಣೆ ಅಗತ್ಯವಿಲ್ಲʼ : ಅನಧಿಕೃತ ದೇಗುಲ ಕೆಡವಲು ಅನುಮತಿ ನೀಡುವ ವೇಳೆ ಹೈಕೋರ್ಟ್‌ ಮಹತ್ವದ ಅಭಿಪ್ರಾಯ

ಭಗವಾನ್ ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ ಎಂದು ಯಮುನಾ ನದಿ ಪ್ರವಾಹ ಪ್ರದೇಶದಲ್ಲಿರುವ ಅನಧಿಕೃತ ಶಿವ ದೇವಾಲಯವನ್ನು ಕೆಡವಲು ಅನುಮತಿ ನೀಡುವ ಸಂದರ್ಭದಲ್ಲಿ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಶಿವನ Read more…

ದೇಶದ ಇತಿಹಾಸದಲ್ಲೇ ಅತ್ಯಂತ ದುಬಾರಿ ಚುನಾವಣೆ; ಬರೋಬ್ಬರಿ 1.35 ಲಕ್ಷ ಕೋಟಿ ರೂ. ಖರ್ಚು ?

ಈ ಬಾರಿಯ ಲೋಕಸಭೆ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಎನಿಸಿಕೊಳ್ಳುವ ಸಾಧ್ಯತೆ ಇದೆ. ಅಂಕಿ-ಅಂಶಗಳ ಪ್ರಕಾರ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ದುಪ್ಪಟ್ಟು ವೆಚ್ಚವಾಗಿದೆ. 2019ರಲ್ಲಿ 60 ಸಾವಿರ Read more…

ವಾಡಿಕೆಗಿಂತ ಮೊದಲೇ ಕೇರಳ ಪ್ರವೇಶಿಸಿದ ಮುಂಗಾರು ಜೂ. 2ರಂದು ರಾಜ್ಯಕ್ಕೆ ಎಂಟ್ರಿ: ರಾಜ್ಯ ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ವಾಡಿಗೆಗಿಂತ ಎರಡು ದಿನ ಮೊದಲೇ ಕೇರಳಕ್ಕೆ ಪ್ರವೇಶಿಸಿದ ನೈರುತ್ಯ ಮುಂಗಾರು ಜೂನ್ 2ರಂದು ಕರ್ನಾಟಕದ ಕರಾವಳಿ ಭಾಗಕ್ಕೆ ಆಗಮಿಸಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. Read more…

ʼದಾಸವಾಳʼ ಹೊಂದಿದೆ ರೋಸ್ ವಾಟರ್ ಗಿಂತಲೂ ಹೆಚ್ಚು ಸೌಂದರ್ಯ ಗುಣ

ಸಾಮಾನ್ಯವಾಗಿ ಫೇಸ್ ಫ್ಯಾಕ್ ಗೆ ರೋಸ್ ವಾಟರ್ ಬಳಸ್ತಾರೆ. ಇದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ರೋಸ್ ವಾಟರ್ ಮಾತ್ರವಲ್ಲ ದಾಸವಾಳ ಕೂಡ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ. ದಾಸವಾಳದ Read more…

ಹೃದಯಾಘಾತದಿಂದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಸಾವು…? ಸಿಐಡಿ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಮೃತಪಟ್ಟ ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಸಿಐಡಿ ಅಧಿಕಾರಿಗಳ ಕೈ ಸೇರಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಆದಿಲ್ ಸಾವನ್ನಪ್ಪಿರುವುದು Read more…

ಮಾವಿನ ಹಣ್ಣಿನ ಬಣ್ಣ ನೋಡಿ ಮರುಳಾಗದಿರಿ….! ಗಮನದಲ್ಲಿಟ್ಟುಕೊಳ್ಳಿ ಈ ವಿಷಯ

ಮಳೆಗಾಲ ಶುರುವಾಗ್ತಾ ಇದೆ. ಮಾರುಕಟ್ಟೆಗೆ ಬರುವ ಮಾವಿನ ಹಣ್ಣಿನ ಪ್ರಮಾಣ ಕಡಿಮೆಯಾಗುತ್ತಿದೆ. ಮಾವು ಪ್ರಿಯರು ಋತುವಿನ ಹಣ್ಣಿನ ಸವಿ ಸವಿಯುತ್ತಿದ್ದಾರೆ. ಆದ್ರೆ ಮಾವಿನ ಹಣ್ಣು ಖರೀದಿ ಮಾಡುವಾಗ ಕೆಲವೊಂದು Read more…

ಸ್ತ್ರೀ – ಪುರುಷ ಒಂದಾಗಿರಲು ಏನು ಕಾರಣ ಗೊತ್ತಾ…?

ಸ್ತ್ರೀ ಹಾಗೂ ಪುರುಷ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಜೀವನದ ಬಂಡಿ ಸಾಗಲು ಇವರಿಬ್ಬರು ಒಂದಾಗಬೇಕು. ಒಂದು ಚಕ್ರ ಕಳಚಿದರೂ ಜೀವನದ ದಾರಿ ಸುಲಭವಾಗಿ ಸಾಗುವುದಿಲ್ಲ. ಪುರುಷನೊಬ್ಬನಿಗೆ ಮಹಿಳೆಯ ಅವಶ್ಯಕತೆ Read more…

ಮಗುವಿನ ಕೂದಲು ಸೊಂಪಾಗಿ ಬೆಳೆಯಲು ಇದನ್ನು ಬಳಸಿ

ಮಗುವಿನ ಕೂದಲು ಮುಂದೆ ಸೊಂಪಾಗಿ ಬೆಳೆಯಬೇಕೆಂದರೆ ಚಿಕ್ಕದಿರುವಾಗಲೇ ಕೂದಲಿನ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಗುವಿನ ಕೂದಲು ದಪ್ಪವಾಗಿ, ಸೊಂಪಾಗಿ , ಕಪ್ಪಾಗಿ ಬೆಳೆಯಲು ಈ ನೈಸರ್ಗಿಕ ವಿಧಾನಗಳನ್ನು Read more…

ಮದುವೆಯ ದಿನ ಸುಂದರವಾಗಿ ಕಾಣಲು ಇದರ ಬಗ್ಗೆ ಇರಲಿ ಹೆಚ್ಚು ಗಮನ

ಮದುವೆಯ ದಿನ ಸುಂದರವಾಗಿ ಕಾಣಬೇಕು ಎಂಬ ಹಂಬಲ ಎಲ್ಲಾ ಹೆಣ್ಣುಮಕ್ಕಳಿರುತ್ತದೆ. ಅಂತವರು ಮದುವೆಯ ದಿನ ಹತ್ತಿರ ಬರುತ್ತಿರುವಾಗ ತಮ್ಮ ಸೌಂದರ್ಯದ ಬಗ್ಗೆ ಕಾಳಜಿ ವಹಿಸಬೇಕು. ನೀವು ಸೇವಿಸುವ ಆಹಾರದ Read more…

‘ಗಂಗಾ ಕಲ್ಯಾಣ’ ಬೋರ್ವೆಲ್ ಟೆಂಡರ್ ರದ್ದುಪಡಿಸಿ ಮರು ಟೆಂಡರ್ ಗೆ ಗುತ್ತಿಗೆದಾರರ ಆಗ್ರಹ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆ ಕೊಳವೆ ಬಾವಿ ಕಾಮಗಾರಿ ಕೈಗೊಳ್ಳಲು ಕರೆದಿರುವ ಟೆಂಡರ್‌ ರದ್ದುಪಡಿಸಿ ಮರು ಟೆಂಡರ್ ಕರೆಯಬೇಕು ಎಂದು ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ಬೋರ್ವೆಲ್ Read more…

ಫಟಾಫಟ್ ಹೀಗೆ ಮಾಡಿ ಫ್ರಿಜ್ ಕ್ಲೀನ್….!

ಮಳೆಗಾಲದಲ್ಲಿ ಖಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಮಳೆಗಾಲದಲ್ಲಿ ರೋಗ ಬರದಂತೆ ನೋಡಿಕೊಳ್ಳಲು ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ನೀಡಬೇಕು. ಅಡುಗೆ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದವನ್ನು ಸ್ವಚ್ಛವಾಗಿಡಬೇಕು. ಮನೆಯಲ್ಲಿರುವ ಫ್ರಿಜ್ Read more…

ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕೊಪ್ಪಳ: ಸ್ವಾತಂತ್ರ್ಯ ಯೋಧ ವಿ.ಡಿ. ಸಾವರ್ಕರ್ ವಿರುದ್ಧ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಯುವಕನೊಬ್ಬ ಸಾಮಾಜಿಕ ಜಾಲತಾಣ ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ದೂರು Read more…

ಸರ್ಕಾರಿ ಶಾಲೆ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಮತ್ತೊಂದು ಸಿಹಿ ಸುದ್ದಿ: ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳನ್ನು ಇಂಗ್ಲೀಷ್‌ ಭಾಷೆಯಲ್ಲಿ ಪರಿಣಿತರನ್ನಾಗಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯು ಸ್ಪೋಕನ್‌ ಇಂಗ್ಲೀಷ್‌ ತರಗತಿ ಪರಿಚಯಿಸಲಿದೆ. ಇಂಗ್ಲೀಷ್‌ನಲ್ಲಿ ಮಾತನಾಡುವುದು, ಸಂಭಾಷಣೆ ನಡೆಸುವುದು, ಕತೆ ಹೇಳುವುದು, ಪರಿಸ್ಥಿತಿಯನ್ನು Read more…

ಮಕ್ಕಳಿಗೆ ಹೊಟ್ಟೆನೋವು ಕಾಣಿಸಿಕೊಂಡರೆ ನಿರ್ಲಕ್ಷ ಬೇಡ, ಬೇಸಿಗೆಯಲ್ಲಿ ಕಾಡಬಹುದು ಸ್ಟಮಕ್‌ ಫ್ಲೂ…!

ದೇಶಾದ್ಯಂತ ಬಿಸಿಲು ಮತ್ತು ಸೆಖೆ ಹೆಚ್ಚುತ್ತಲೇ ಇದೆ. ತಾಪಮಾನ ಏರಿಕೆಯಿಂದಾಗಿ ಅನೇಕ ರೋಗಗಳು ಕೂಡ ಹರಡುತ್ತಿವೆ. ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವಿನ ಸಮಸ್ಯೆಗಳು ಕಾಣಿಸಿಕೊಳ್ತಿವೆ. ಹೊಟ್ಟೆ ನೋವಿನಿಂದ Read more…

ಮಂಡ್ಯ ಸಾಹಿತ್ಯ ಸಮ್ಮೇಳನ ದಿನಾಂಕ ಘೋಷಣೆ ಶೀಘ್ರ

ಮಂಡ್ಯ: ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ Read more…

ಮಹಿಳೆಯರಿಗೆ ಪುರುಷರ ಮೇಲೇಕೆ ಆಸಕ್ತಿ ಕುಂದುತ್ತದೆ……?

ತಮ್ಮ ಸಂಗಾತಿಗಳು ಸಂಬಂಧದ ಮೇಲೆ ಆಸಕ್ತಿ ತೋರದೇ ಇದ್ದ ವೇಳೆ “ಆಕೆಗೆ ನನ್ನ ಮೇಲೆ ಇಷ್ಟವಿಲ್ಲದಂತಾಯಿತೇ?” ಎಂಬ ಪ್ರಶ್ನೆ ಅನೇಕ ಪುರುಷರಿಗೆ ಸಮಾನ್ಯವಾಗಿ ಬರುತ್ತಲೇ ಇರುತ್ತದೆ. ಕಾಳಜಿ ಮತ್ತು Read more…

ಜೀವಕ್ಕೆ ಕುತ್ತು ತರಬಹುದು ತುಟಿ ಸೌಂದರ್ಯ ಹೆಚ್ಚಿಸುವ ಲಿಪ್ಸ್ಟಿಕ್

ತುಟಿ ರಂಗು ಹೆಚ್ಚಿಸುವ ಲಿಪ್ಸ್ಟಿಕ್ ಹೆಣ್ಣುಮಕ್ಕಳ ಅಚ್ಚುಮೆಚ್ಚು. ಅನೇಕ ಹುಡುಗಿಯರು ಮ್ಯಾಚಿಂಗ್ ಲಿಪ್ಸ್ಟಿಕ್ ಬಳಕೆ ಮಾಡ್ತಾರೆ. ಪ್ರತಿ ದಿನ ಲಿಪ್ಸ್ಟಿಕ್ ಹಚ್ಚುವ ಹುಡುಗಿಯರು ಅದ್ರಿಂದಾಗುವ ಸೈಡ್ ಇಫೆಕ್ಟ್ ಬಗ್ಗೆ Read more…

BIG NEWS: ಪ್ರಮುಖ ಆರೋಪಿ ಪ್ರಜ್ವಲ್ ಬಂಧನ ಬೆನ್ನಲ್ಲೇ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ಎಸ್ಐಟಿ ತನಿಖೆ ಚುರುಕು

ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಇಂದಿನಿಂದ ವಿಚಾರಣೆಗೆ ಒಳಪಡಿಸಲಾಗುವುದು ಎಸ್ಐಟಿ ತನಿಖೆ ಇಂದಿನಿಂದ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ. ಮೂರು ಪ್ರಕರಣಗಳ Read more…

ಭವಾನಿ ರೇವಣ್ಣಗೆ ಜೈಲಾ, ಬೇಲಾ..? ಕುತೂಹಲ ಮೂಡಿಸಿದ ಜನಪ್ರತಿನಿಧಿಗಳ ನ್ಯಾಯಾಲಯದ ಇಂದಿನ ತೀರ್ಪು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತೆ ಕಿಡ್ನಾಪ್ ಕೇಸ್ ನಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು Read more…

ಮನೆಯ ನೆಲ ಸ್ವಚ್ಛಗೊಳಿಸಲು‌ ಇಲ್ಲಿವೆ ಕೆಲ ಟಿಪ್ಸ್

ಮನೆಯನ್ನು ಸ್ವಚ್ಛವಾಗಿಡುವುದು ಎಷ್ಟು ಮುಖ್ಯವೋ, ಈ ಕೆಲವು ವಿಷಯಗಳತ್ತ ಹೆಚ್ಚಿನ ಗಮನ ಹರಿಸುವುದು ಕೂಡಾ ಅಷ್ಟೇ ಮುಖ್ಯ. ಅವುಗಳು ಯಾವುವು ಎಂದಿರಾ? ಮನೆಯ ನೆಲ ಒರೆಸುವ ವೇಳೆ ಅತಿಯಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...