alex Certify Live News | Kannada Dunia | Kannada News | Karnataka News | India News - Part 3923
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ಡೇಟಿಂಗ್ ವೇಳೆ ತಾಯಿ ಅಸ್ಥಿ ಗೆಳತಿ ಮುಂದಿಟ್ಟ ಭೂಪ…..!

ಪ್ರೇಮಿ ಜೊತೆ ಮೊದಲ ಡೇಟಿಂಗ್ ಸಾಮಾನ್ಯವಾಗಿ ವಿಶೇಷವಾಗಿರುತ್ತದೆ. ಸದಾ ನೆನಪಿನಲ್ಲಿಡುವಂತೆ ಮಾಡಲು ಜನರು ಸಾಕಷ್ಟು ಪ್ರಯತ್ನ ನಡೆಸ್ತಾರೆ. ಪ್ರೇಮಿಗೆ ಚಾಕೊಲೇಟ್, ಹೂ, ಆಭರಣ, ಡ್ರೆಸ್ ಹೀಗೆ ಬೇರೆ ಬೇರೆ Read more…

ಮದುವೆಗಾಗಿ ಕಿಡ್ನಾಪ್ ಆಗ್ತಾರೆ ಹುಡುಗಿಯರು….!

ಮದುವೆಯನ್ನು ಪವಿತ್ರ ಬಂಧವೆಂದು ಪರಿಗಣಿಸಲಾಗಿದೆ. ವಿವಿಧ ಧರ್ಮಗಳು ತಮ್ಮದೇ ಆದ ನಂಬಿಕೆ ಮತ್ತು ಆಚರಣೆಗಳನ್ನು ಹೊಂದಿವೆ. ಆದರೆ ಮದುವೆಯಾಗಲು ಹುಡುಗ, ಹುಡುಗಿಯನ್ನು ಅಪಹರಿಸಿದರೆ ಅದನ್ನು ಅಪರಾಧವೆಂದು ಪರಿಗಣಿಸಲಾಗಿದೆ ಸಂಪ್ರದಾಯದ Read more…

ವಿಡಿಯೋ: ಹೆದ್ದಾರಿ ನಡುವೆಯೇ ದಾರಿಹೋಕನ ಡಾನ್ಸ್

ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ನಮಗೂ ಇತರರಿಗೂ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಕೆಲವರಿಗೆ ರಸ್ತೆ ನಡವೆ ಸ್ಟಂಟ್ ಮಾಡುತ್ತಾ ಇರುವುದು ಒಂಥರಾ ಶೋಕಿ ಎನಿಸಿಬಿಟ್ಟಿದೆ. ಇಂಥದ್ದೇ Read more…

ಕೇವಲ ಆರು ರೂಪಾಯಿಯಾಗಿತ್ತು ತಾಜ್ ಹೊಟೇಲ್ ರೂಮಿನ ಬಾಡಿಗೆ…!

ದೇಶದ ಆರ್ಥಿಕ ರಾಜಧಾನಿ ಮುಂಬೈಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದೆ. ಮಹಾನಗರಿ ಮುಂಬೈಗೆ ಸಾವಿರಾರು ಜನರು ಬಂದ್ರೂ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ತಂಗುವವರು ಬಹಳ ಕಡಿಮೆ. ತಾಜ್ Read more…

BIG NEWS: ದೆಹಲಿಗೆ ದೌಡಾಯಿಸಿದ ಸಿ.ಪಿ.ಯೋಗೇಶ್ವರ್ ವರಿಷ್ಠರ ಭೇಟಿಗೆ ನಿರ್ಧಾರ

ಬೆಂಗಳೂರು; ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿಗೆ ದೌಡಾಯಿಸಿದ್ದು, ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿ.ಪಿ.ಯೋಗೇಶ್ವರ್, ಕರ್ನಾಟಕ Read more…

BIG NEWS: ನೌಕರರಿಗೆ ಕೇಂದ್ರ ಸರ್ಕಾರ ನೀಡಿದೆ ದೊಡ್ಡ ಉಡುಗೊರೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಕ್ಕಿದೆ. ಸರ್ಕಾರ, ಡಿಎ, ಡಿಆರ್ ಜೊತೆಗೆ ಮನೆ ಬಾಡಿಗೆ ಭತ್ಯೆಯನ್ನು  ಹೆಚ್ಚಿಸಿತ್ತು. ಈಗ ಸರ್ಕಾರ, ಕೇಂದ್ರ ಉದ್ಯೋಗಿಗಳಿಗಾಗಿ ಮನೆ ನಿರ್ಮಾಣ ಮುಂಗಡ Read more…

ವೆಡ್ಡಿಂಗ್ ಫೋಟೋಶೂಟ್‌ ವೇಳೆ ಸ್ವಿಮ್ಮಿಂಗ್ ಪೂಲ್‌ಗೆ ಬಿದ್ದ ಛಾಯಾಗ್ರಾಹಕ

ಹಿಟ್ಟು-ಬಟ್ಟೆಗೆ ಕಷ್ಟವಿದ್ದರೂ ಮದುವೆ ಮಾತ್ರ ಆದಷ್ಟು ಜೋರಾಗೇ ಮಾಡಬೇಕು ಎಂಬುದು ಬಹುತೇಕ ಭಾರತೀಯರ ಬಯಕೆ. ಇತ್ತೀಚಿನ ದಿನಗಳಲ್ಲಿ ತಮ್ಮ ಮದುವೆ ಅದೆಷ್ಟು ಗ್ರಾಂಡ್ ಎಂದು ತೋರಿಸಿಕೊಳ್ಳಲು ಜನರು ಛಾಯಾಗ್ರಾಹಣಕ್ಕೆ Read more…

ಕ್ಷುಲ್ಲಕ ಕಾರಣಕ್ಕೆ ರೂಂ ಮೇಟ್‌ನನ್ನು ಕೊಂದ ಪಾಪಿ….!

ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡ 26 ವರ್ಷದ ವ್ಯಕ್ತಿಯೊಬ್ಬ ತನ್ನ ರೂಂಮೇಟ್ ಆಗಿರುವ 35 ವರ್ಷದ ವ್ಯಕ್ತಿಯನ್ನು ಕೊಂದು, ಆತನ ದೇಹವನ್ನು ಬಿಸಾಡಿ ಬಂದು ಆರಾಮಾಗಿ ಮಲಗಿದ ಘಟನೆ Read more…

BIG NEWS: ಹೆಣ್ಣು ಮಕ್ಕಳನ್ನು ಅತ್ಯಾಚಾರ ಮಾಡಿದರೂ, ಸಾಯಿಸಿದರೂ ಸುಮ್ಮನಿರಬೇಕಾ…?; ವಿವಾದಾತ್ಮಕ ಹೇಳಿಕೆ ಮತ್ತೆ ಸಮರ್ಥಿಸಿಕೊಂಡ ಈಶ್ವರಪ್ಪ

ಶಿವಮೊಗ್ಗ: ನಾನು ನಿನ್ನೆ ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಒಂದು ಕಾಲದಲ್ಲಿ ನಮಗೆ ಶಕ್ತಿ ಇರಲಿಲ್ಲ, ಆದರೆ ಈಗ ಹಾಗಿಲ್ಲ, ನಮಗೆ ತೊಂದರೆಗಳಾಗುತ್ತಿದ್ದರೂ ಸಹಿಸಿಕೊಳ್ಳುವ ಕಾಲ ಇದಲ್ಲ ಎಂದು Read more…

ವಿಡಿಯೋ: ಮಾಸ್ಕ್‌ ಇಲ್ಲದೇ ಹುಟ್ಟುಹಬ್ಬ ಆಚರಿಸಿದ ಎಸ್‌ಪಿ ಶಾಸಕನ ವಿರುದ್ಧ ಕೇಸ್

ಸದಾ ವಿವಾದಗಳಿಂದಲೇ ಸದ್ದು ಮಾಡುವ ಸಮಾಜವಾದಿ ಪಾರ್ಟಿ ಶಾಸಕ ಅಬು ಅಜ್ಮಿ ತಮ್ಮ ಹುಟ್ಟು ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಸಂಬಂಧದ ನಿರ್ಬಂಧಗಳ ಉಲ್ಲಂಘನೆ ಮಾಡಿ ಸುದ್ದಿಯಲ್ಲಿದ್ದಾರೆ. Read more…

BIG NEWS: ಬಿಜೆಪಿ ಇಮೇಜ್ ಗಾಗಿ ಸಿಎಂ ಬದಲಾವಣೆ; ಹೊಸದಾಗಿ ಪ್ರಮಾಣವಚನ ಸ್ವೀಕರಿಸಿ ಮತ್ತದೆ ವರ್ತನೆ ಮುಂದುವರೆಸಿದ ‘ಹಳೇ ಸಚಿವರು’; ಸರ್ಕಾರದ ವಿರುದ್ಧ HDK ಗರಂ

ಬೆಂಗಳೂರು: ರಾಜ್ಯ ಸರ್ಕಾರದ ಮಂತ್ರಿ ಮಂಡಲದ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಛಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ Read more…

SHOCKING NEWS: ಡೆಲ್ಟಾ ಅಟ್ಟಹಾಸಕ್ಕೆ ವಿಜಯಪುರದಲ್ಲಿ 280 ಜನ ಬಲಿ…?

ವಿಜಯಪುರ: ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಡೆಲ್ಟಾ ರೂಪಾಂತರಿ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮೆರೆದಿದೆ. ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಈ ರೂಪಾಂತರಿ ಹೆಮ್ಮಾರಿಗೆ 280 ಜನ ಬಲಿಯಾಗಿರುವ ಶಂಕೆ Read more…

ಇಡ್ಲಿ-ದೋಸೆ, ಅಂಬಲಿ ಮಿಕ್ಸ್‌ ಪುಡಿಗಳ ಮೇಲೆ ಶೇ.18 GST

ಅಡುಗೆಗೆ ತಯಾರಾದ ಸ್ಥಿತಿಯಲ್ಲಿರುವ ದೋಸೆ, ಇಡ್ಲಿ, ಅಂಬಲಿಯ ಮಿಕ್ಸ್ ಪುಡಿಗಳ ಮೇಲೆ 18%ನಷ್ಟು ಜಿಎಸ್‌ಟಿ ವಿಧಿಸಬಹುದಾಗಿದ್ದು, ಇವೇ ವಸ್ತುಗಳನ್ನು ಸಂಪಣ/ಹಿಟ್ಟಿನ ರೂಪದಲ್ಲಿ ಮಾರುವುದಾದರೆ 5% ಮಾತ್ರವೇ ಜಿಎಸ್‌ಟಿ ಅನ್ವಯವಾಗುತ್ತದೆ. Read more…

BIG NEWS: ಮೂರನೇ ಅಲೆ ತಡೆಗೆ ಮತ್ತೆ ಕಠಿಣ ನಿಯಮ ಜಾರಿ ಸಾಧ್ಯತೆ

ಬೆಂಗಳೂರು: ಕೊರೋನಾ ಎರಡನೇ ಅಲೆ ಮುಗಿಯುವ ಹೊತ್ತಲ್ಲೇ ಮೂರನೇ ಅಲೆಯ ಆತಂಕ ಶುರುವಾಗಿದೆ. ಕಳೆದ ತಿಂಗಳು ಕೊರೋನಾ ನಿಯಂತ್ರಣಕ್ಕೆ ಬಂದಿದ್ದು, ನಂತರದಲ್ಲಿ ಏರು ಗತಿಯಲ್ಲಿ ಸಾಗುವ ಆತಂಕವಿದೆ. ಈಗಾಗಲೇ ರಾಜ್ಯದೆಲ್ಲೆಡೆ Read more…

ಟಿಟಿಇ ಸಮವಸ್ತ್ರ ಧರಿಸಿ ಪ್ರಯಾಣಿಕರಿಂದ ದುಡ್ಡು ಕೀಳುತ್ತಿದ್ದ ಖತರ್ನಾಕ್ ಕಳ್ಳ‌ ಅರೆಸ್ಟ್

ರೈಲ್ವೇ ಟಿಕೆಟ್ ಪರೀಕ್ಷಕರ (ಟಿಟಿಇ) ಕೈಬ್ಯಾಗ್‌ ಕದ್ದ ಕಳ್ಳನೊಬ್ಬ, ಅದರಲ್ಲಿದ್ದ ಸಮವಸ್ತ್ರ ಹಾಗೂ ಚಲನ್ ಪುಸ್ತಕ ಬಳಸಿಕೊಂಡು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಿ ಅವರಿಂದ ದಂಡದ ಹೆಸರಿನಲ್ಲಿ ದುಡ್ಡು Read more…

ಮಾಸ್ಕ್‌ ಕುರಿತು ಜಾಗೃತಿ ಮೂಡಿಸಲು ಬಂದ ಗಣಪ

ಕಳೆದ ಒಂದೂವರೆ ವರ್ಷದಿಂದ ಮನುಕುಲದ ದಿನನಿತ್ಯದ ಬದುಕಿನ ಆಯಾಮವನ್ನೇ ಬದಲಿಸಿರುವ ಕೋವಿಡ್-19 ಸೋಂಕಿನ ವಿರುದ್ಧ ರಕ್ಷಣೆಗೆ ಇರುವ ಏಕೈಕ ಮಾರ್ಗವೆಂದರೆ ಲಸಿಕೆ ಹಾಕಿಸಿಕೊಳ್ಳುವುದು. ಗುಜರಾತ್‌ನ ವಡೋದರಾದ ಕಲಾವಿದರೊಬ್ಬರು ಕೋವಿಡ್ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಕುಸಿತ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 35,499 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಒಂದೇ ದಿನ 447 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ದೇಶದಲ್ಲಿ 402188 ಕೋವಿಡ್ Read more…

ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಆಡಳಿತ ಸಹಾಯಕರ ನೇಮಕಾತಿ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಾಲೂಕು ಪಂಚಾಯತಿಗಳಿಗೆ ತಲಾ ಒಬ್ಬರು ಆಡಳಿತ ಸಹಾಯಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಕುರಿತಂತೆ ಜಿಲ್ಲಾ ಪಂಚಾಯಿತಿಗಳಿಗೆ ಅಧಿಕಾರ Read more…

BIG NEWS: ಶಾಸಕ ಜಮೀರ್ ಅಹ್ಮದ್ ಗೆ ಮತ್ತೊಂದು ಶಾಕ್; ದಾಖಲೆ ಸಲ್ಲಿಸುವಂತೆ ನೋಟೀಸ್ ಜಾರಿ

ಬೆಂಗಳೂರು: ಇತ್ತೀಚೆಗೆ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಇದೀಗ ಮತ್ತೊಂದು ಶಾಕ್ ನೀಡಿದ್ದು, ದಿಢೀರ್ ನೋಟೀಸ್ ಜಾರಿ ಮಾಡಿದ್ದಾರೆ. Read more…

ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಯುವತಿಯ ಘೋರ ಕೃತ್ಯ

ಯುವತಿಯೊಬ್ಬಳು ಮತ್ತೊಬ್ಬ ಮಹಿಳೆಯನ್ನು ಪಾಯಿಂಟ್ ಬ್ಲಾಂಕ್‌ ರೇಂಜ್‌ನಲ್ಲಿ ಶೂಟ್ ಮಾಡಿದ ಘಟನೆ ನ್ಯೂಯಾರ್ಕ್‌ನ ಬ್ರೂಕ್ಲಿನ್‌ ಪ್ರದೇಶದಲ್ಲಿ ಬುಧವಾರ ರಾತ್ರಿ ಜರುಗಿದೆ. ಘಟನೆಯು ಸಿಸಿ ಟಿವಿ ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗಿದೆ. Read more…

ಗ್ರಾಮೀಣ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಈ ವರ್ಷವೇ ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್

ಬೆಂಗಳೂರು: ಈ ವರ್ಷದಿಂದಲೇ ಕನ್ನಡದಲ್ಲಿ ಇಂಜಿನಿಯರಿಂಗ್ ಕಲಿಯಬಹುದಾಗಿದೆ. ಭಾಷಾಂತರ ಕಾರ್ಯ ಶೀಘ್ರ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ ನಿಂದ ಮೊದಲ ಸೆಮಿಸ್ಟರ್ ಪಾಠ ಶುರುವಾಗಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಈ ನಿಟ್ಟಿನಲ್ಲಿ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆಗಸ್ಟ್ 28, 29 ರಂದು ಸಿಇಟಿ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಗಸ್ಟ್ 28, 29 ರಂದು ಸಿಇಟಿ ನಡೆಯಲಿದೆ. ಆಗಸ್ಟ್ 30 ರಂದು ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ವೃತ್ತಿಪರ ಕೋರ್ಸ್ ಗಳ Read more…

ಬಲೂನ್ ಜೊತೆಗೆ ಹಾರುವ ಮಗುವನ್ನು ಕಂಡು ದಂಗಾದ ತಾಯಿ

ತನ್ನ ಬೆನ್ನಿಗೆ ಕಟ್ಟಿಕೊಂಡಿದ್ದ ಬಲೂನ್‌ಗಳ ಜೊತೆಗೆ ಮಗುವೊಂದು ಗಾಳಿಯಲ್ಲಿ ತೇಲಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. 1903 ರಲ್ಲಿ ತಾಜ್‌ ಹೋಟೆಲ್‌ ನಲ್ಲಿ ತಂಗಲು ತಗುಲುತ್ತಿದ್ದ ವೆಚ್ಚವೆಷ್ಟು ಗೊತ್ತಾ…? ಗೆಟ್ Read more…

BREAKING NEWS: ACCIDENT; ಗುಡಿಸಲಿಗೆ ನುಗ್ಗಿದ ಟ್ರಕ್, ಮಲಗಿದ್ದಲ್ಲೇ 9 ಕಾರ್ಮಿಕರ ಕೊನೆಯುಸಿರು

ಸೂರತ್ /ವಿಶಾಲ್ ಗದ್ವಿ: ಗುಜರಾತಿನ ಅಮ್ರೇಲಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವರ್ಕುಂಡ್ಲಾದ ಬದ್ಧಾ ಹಳ್ಳಿಯ ಬಳಿ ಗುಡಿಸಲಿನಲ್ಲಿ ಮಲಗಿದ್ದ ಜನರ ಮೇಲೆ Read more…

ಕದನ ಭೂಮಿಯ ಹುದ್ದೆಗೆ ITBP ಯಿಂದ ಮಹಿಳೆಯರ ನೇಮಕ

ಭಾರತ ಹಾಗೂ ಚೀನಾ ಆಕ್ರಮಿತ ಟಿಬೆಟ್ ಗಡಿ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ಇಂಟೋ-ಟಿಬೆಟ್ ಗಡಿ ಪೊಲೀಸ್ (ಐಟಿಬಿಪಿ) ಪಡೆಯ ಮುಂಚೂಣಿ ಹೋರಾಟಗಾರರ ಹುದ್ದೆಗೆ ಮೊದಲ ಇಬ್ಬರು ಮಹಿಳೆಯರನ್ನು ಕಮಿಷನ್ Read more…

ಕೋವಿಡ್‌ ನಿರ್ಬಂಧ ಉಲ್ಲಂಘಿಸಿದವರಿಂದ ಭಾರೀ ದಂಡ ವಸೂಲಿ

ಕೋವಿಡ್ ಸೋಂಕಿನ ನಿಯಂತ್ರಣಕ್ಕೆಂದು ಹೇರಲಾಗಿದ್ದ ನಿರ್ಬಂಧಗಳ ಉಲ್ಲಂಘನೆ ಮಾಡಿದ ಕಾರಣಕ್ಕೆ ಜುಲೈ ತಿಂಗಳಲ್ಲಿ ಸಾರ್ವಜನಿಕರಿಂದ ದೆಹಲಿ ಪೊಲೀಸರು ಸಂಗ್ರಹಿಸಿದ ದಂಡದ ಮೊತ್ತವು 36.2 ಕೋಟಿ ರೂಪಾಯಿಗಳಾಗಿವೆ. ಜೂನ್ ತಿಂಗಳಲ್ಲಿ Read more…

ನೀರಜ್ ಚೋಪ್ರಾರನ್ನು ಬಾಹುಬಲಿಗೆ ಹೋಲಿಸಿದ ಆನಂದ್ ಮಹಿಂದ್ರಾ

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕಿದ ಏಕೈಕ ಚಿನ್ನದ ಪದಕ ಗೆದ್ದುಕೊಟ್ಟ ನೀರಜ್ ಚೋಪ್ರಾ ಈಗ ಎಲ್ಲೆಲ್ಲೂ ಸಂಚಲನ ಸೃಷ್ಟಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೆಲ್ಲಾ ನೀರಜ್‌ರದ್ದೇ ಮಾತು ಎಂಬಂತಾಗಿದೆ. ಬಾಹುಬಲಿ ಚಿತ್ರದಲ್ಲಿ Read more…

ವಿಚಿತ್ರ ರೀತಿಯಲ್ಲಿ ಸಿಕ್ಕಿಬಿದ್ದ ಎಟಿಎಂ ಕಳ್ಳ….!

ಕುಡಿತದ ಅಮಲಿನಲ್ಲಿದ್ದ ಕಳ್ಳನೊಬ್ಬ ಎಟಿಎಂನಲ್ಲಿ ಕಳ್ಳತನ ಮಾಡಲು ಬಂದು ಎಟಿಎಂ ಹಾಗೂ ಅದರ ಹಿಂದೆ ಇದ್ದ ಗೋಡೆಯ ನಡುವೆ ಸಿಕ್ಕಿಬಿದ್ದ ಘಟನೆ ತಮಿಳುನಾಡಿನಲ್ಲಿ ಜರುಗಿದೆ. ನಾಮಕ್ಕಲ್ ಜಿಲ್ಲೆಯ ಅನಿಯಾಪುರಂನಲ್ಲಿ Read more…

1903 ರಲ್ಲಿ ತಾಜ್‌ ಹೋಟೆಲ್‌ ನಲ್ಲಿ ತಂಗಲು ತಗುಲುತ್ತಿದ್ದ ವೆಚ್ಚವೆಷ್ಟು ಗೊತ್ತಾ…?

ಕಳೆದ ಒಂದು ಶತಮಾನದಿಂದ ಹಣದುಬ್ಬರ ಯಾವ ಮಟ್ಟಿಗೆ ಏರಿದೆ ಎಂದು ಐಡಿಯಾ ಕೊಡುವ ಪೋಸ್ಟ್ ಒಂದನ್ನು ಶೇರ್‌ ಮಾಡಿಕೊಂಡಿರುವ ಮಹಿಂದ್ರಾ & ಮಹಿಂದ್ರಾದ ಚೇರ್ಮನ್ ಆನಂದ್ ಮಹಿಂದ್ರಾ, 1903ರಲ್ಲಿ Read more…

ʼವಾಟ್ಸಾಪ್‌ʼನಲ್ಲಿ ಕೋವಿಡ್ ಪ್ರಮಾಣಪತ್ರ ಪಡೆಯಲು ಹೀಗೆ ಮಾಡಿ

ಇದೀಗ ವಾಟ್ಸಾಪ್‌ನಲ್ಲೂ ಸಹ ಕೋವಿಡ್ ಲಸಿಕೆ ಪಡೆದ ಪ್ರಮಾಣ ಪತ್ರ ಪಡೆಯಬಹುದಾಗಿದೆ. ಕೆಳಕಂಡ ಸ್ಟೆಪ್‌ಗಳ ಮೂಲಕ ನೀವೂ ಸಹ ಕೋವಿಡ್ ಲಸಿಕೆ ಪ್ರಮಾಣ ಪತ್ರ ಪಡೆಯಬಹುದು: * +91 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...