alex Certify Live News | Kannada Dunia | Kannada News | Karnataka News | India News - Part 3926
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 29,621 ಜನ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 26,041 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,36,78,786ಕ್ಕೆ Read more…

BIG NEWS: ನಕ್ಸಲ್ ನಿಗ್ರಹಕ್ಕೆ ಗಡುವು, ಮಾವೋವಾದಿ ಹಿಂಸಾಚಾರ ಕೊನೆಗೊಳಿಸಲು 1 ವರ್ಷ ಕಾಲಮಿತಿ; ಸಿಎಂಗಳೊಂದಿಗಿನ ಸಭೆಯಲ್ಲಿ ಅಮಿತ್ ಶಾ

ನವದೆಹಲಿ: ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಾವೋವಾದ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಎಲ್ಲರಿಗೂ ಡಿಜಿಟಲ್ ಹೆಲ್ತ್ ಕಾರ್ಡ್ ವಿತರಣೆ

ನವದೆಹಲಿ: ದೇಶದ ಪ್ರತಿಯೊಬ್ಬ ನಾಗರೀಕರಿಗೂ ಅವರ ಆರೋಗ್ಯದ ಕುರಿತ ಡಿಜಿಟಲ್ ಕಾರ್ಡ್ ವಿತರಿಸುವ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ. Read more…

ದಹಿ ಕಚೋರಿ ಮಾರಾಟ ಮಾಡುತ್ತಿರುವ ಬಾಲಕನ ನೆರವಿಗೆ ನೆಟ್ಟಿಗನ ಮೊರೆ

ಅಹಮದಾಬಾದ್: ಗುಜರಾತ್ ಮೂಲದ 14 ವರ್ಷದ ಹುಡುಗನೊಬ್ಬ ಹೊಟ್ಟೆಪಾಡಿಗಾಗಿ ಅಹಮದಾಬಾದ್‌ನ ಮಣಿನಗರ ರೈಲ್ವೇ ನಿಲ್ದಾಣದ ಬಳಿ, ‘ದಹಿ ಕಚೋರಿ’ ಮಾರಾಟ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ತನ್ನ ಕುಟುಂಬದ Read more…

ಭಾರತ್ ಬಂದ್: ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ, ಬಸ್ ಸ್ಥಗಿತ, ಧರಣಿ ನಿರತರು ವಶಕ್ಕೆ –ಬಂದ್ ನಡುವೆ ಪರೀಕ್ಷೆ

ಬೆಂಗಳೂರು: ಬೆಲೆ ಏರಿಕೆ, ಕೃಷಿ ಕಾಯ್ದೆ ವಿರೋಧಿಸಿ ಕರೆ ನೀಡಲಾಗಿರುವ ಭಾರತ ಬಂದ್ ಬೆಂಬಲಿಸಿ ವಿವಿಧೆಡೆ ಪ್ರತಿಭಟನೆ ಕೈಗೊಳ್ಳಲಾಗಿದೆ. ಬೆಳಗಾವಿಯಲ್ಲಿ ಧರಣಿ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಷ್ಟ್ರೀಯ Read more…

BIG NEWS: ಗರ್ಭಪಾತ ಮಿತಿ ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದ ಸರ್ಕಾರ

ಗರ್ಭಪಾತ ಮಿತಿಯನ್ನು 24 ವಾರಗಳಿಗೆ ವಿಸ್ತರಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದಿಂದ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದ್ದು, ವೈದ್ಯಕೀಯ ವಿಧಾನ ಮೂಲಕ ಗರ್ಭಪಾತಕ್ಕೆ ಇದ್ದ 20 Read more…

ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಸಹಕಾರಿ ಮೆಂತೆ

ಅಡುಗೆ ಮನೆಯಲ್ಲಿ ಮೆಂತೆಕಾಳಿನ ಉಪಯೋಗಗಳು ನಿಮಗೆ ತಿಳಿದೇ ಇದೆ. ಅದರ ಹೊರತಾಗಿ ಮೆಂತೆ ಪ್ರಯೋಜನಗಳನ್ನು ತಿಳಿಯೋಣ ಬನ್ನಿ. ಪ್ರತಿನಿತ್ಯ ಮೆಂತೆಕಾಳನ್ನು ಸೇವಿಸುವುದರಿಂದ ದೇಹ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು ಮತ್ತು Read more…

ಭಿನ್ನ ಸಾಮರ್ಥ್ಯದ ಬಾಲಕನ ಅಪ್ಪಿದ ಫುಟ್ಬಾಲ್ ಆಟಗಾರರು: ಹೃದಯಸ್ಪರ್ಶಿ ವಿಡಿಯೋ ವೈರಲ್

ಫುಲ್ಹ್ಯಾಮ್ ಫುಟ್ಬಾಲ್ ತಂಡವು ನೆಟ್ಟಿಗರ ಹೃದಯಗೆದ್ದಿದೆ. ಗೋಲು ಹೊಡೆದ ನಂತರ ಈ ಆಟಗಾರರು 13 ವರ್ಷದ ಭಿನ್ನ ಸಾಮರ್ಥ್ಯದ ಬಾಲಕನ ಬಳಿ ಬಂದು ಸಂಭ್ರಮಿಸಿದ್ದಾರೆ. ಯುವ ಅಭಿಮಾನಿಯನ್ನು ಆಟಗಾರರು Read more…

ಬಡವರು, ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್ ನ್ಯೂಸ್: ಅತಿ ಸುಲಭ ದರದಲ್ಲಿ ಸೈಟ್

ನವದೆಹಲಿ: ಬಡವರು, ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಸೈಟ್ ನೀಡಲು ರಾಷ್ಟ್ರೀಯ ಸಹಕಾರಿ ವಸತಿ ಮಂಡಳಿ ಸಭೆ ನಿರ್ಧರಿಸಿದೆ. ನವದೆಹಲಿಯಲ್ಲಿ ರಾಷ್ಟ್ರೀಯ ಸಹಕಾರಿ ವಸತಿ ಮಹಾಮಂಡಳಿ ಅಧ್ಯಕ್ಷ ಬಿಜಯ್ Read more…

ನವರಾತ್ರಿ ವಿಶೇಷ: ದುರ್ಗೆಯ ವಿವಿಧ ಆಯುಧಗಳ ಮಹತ್ವ

ಜಗತ್ತಿನ ಸೃಷ್ಟಿಕರ್ತೆಯಾದ ಆದಿಶಕ್ತಿಯನ್ನು ಭಕ್ತಿ ಭಾವಗಳಿಂದ ಒಂಭತ್ತು ದಿನಗಳ ಪರ್ಯಂತ ಇಡೀ ಭಾರತವೇ ಪೂಜಿಸುವ ಹಬ್ಬ ’ನವರಾತ್ರಿ ಅಥವಾ ದಸರಾ’. ಮಹಾಲಯ ಅಮಾವಾಸ್ಯೆಯ ಮಾರನೇ ದಿನ, ಅಂದರೆ ಈ Read more…

‘ಬಚ್‌ಪನ್ ಕಾ ಪ್ಯಾರ್’ ಖ್ಯಾತಿಯ ಸಹದೇವ್ ಡಿರ್ಡೊ ಸಖತ್ ಸ್ಟೆಪ್ಸ್: ವಿಡಿಯೋ ವೈರಲ್

ಸಹದೇವ್ ಡಿರ್ಡೋ ಬಾಲಕನ ಬಗ್ಗೆ ನೀವು ಕೇಳಿರಬೇಕು ಅಲ್ವಾ..? ಅತ್ಯಂತ ಕಡಿಮೆ ಸಮಯದಲ್ಲಿ ಮನೆ ಮಾತಾಗಿರುವ ಹುಡುಗ ಸಹದೇವ್. ಛತ್ತೀಸ್‌ಗಢದ ಈ ಬಾಲಕ ಬಚ್ ಪನ್ ಕಾ ಪ್ಯಾರ್ Read more…

ಭಾವಿ ಶಿಕ್ಷಕರು ಮಾಡಿದ ಕೆಲಸ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು…!

ಪರೀಕ್ಷೆಯಲ್ಲಿ ಪಾಸಾಗಲು ಕೆಲವು ವಿದ್ಯಾರ್ಥಿಗಳು ಕಾಪಿ ಕುಡಿಯಲು ಮುಂದಾಗುವುದು ಸಾಮಾನ್ಯ ಸಂಗತಿ. ಇಂಥವರನ್ನು ಹಿಡಿಯಲೆಂದೇ ಶಿಕ್ಷಕರು ಪರೀಕ್ಷಾ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಾರೆ. ಆದರೆ ಈ ಪ್ರಕರಣದಲ್ಲಿ ಆಗಿರುವ ವಿಚಾರ ಮಾತ್ರ Read more…

ದೇವರ ಮೂರ್ತಿ ಮೇಲೆ ಕಾಲಿಟ್ಟು ಯುವಕನ ವಿಕೃತಿ: ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ತುಮಕೂರು: ದೇವರ ಮೂರ್ತಿಯ ಮೇಲೆ ಯುವಕನೊಬ್ಬ ಕಾಲಿಟ್ಟು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದು, ಆತನನ್ನು ಗ್ರಾಮಸ್ಥರು ಥಳಿಸಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದಬ್ಬೆಘಟ್ಟ ಗ್ರಾಮದ ಶ್ರೀಕಾಂತ ಎಂಬ Read more…

ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗಳಿಗೆ ಹೋಲಿಸಿದ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ತಾಲಿಬಾನಿಗಳಿಗೆ ಹೋಲಿಸಿದ್ದು, ಆರ್.ಎಸ್.ಎಸ್. ನಲ್ಲಿ ಯಾರೂ ದೇಶಭಕ್ತರಿಲ್ಲ. ಅವರುಗಳು ಸ್ವಾತಂತ್ರ್ಯಕ್ಕಾಗಿಯೂ ಹೋರಾಡಿಲ್ಲ. ಆದರೆ ಈಗ ತಾಲಿಬಾನಿಗಳಂತೆ ಕೈಯಲ್ಲಿ ದೊಣ್ಣೆ ಹಿಡಿದು Read more…

ಭಾರತ್ ಬಂದ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಭಾರತೀಯ ಕಿಸಾನ್ ಯೂನಿಯನ್ ಕರೆ ನೀಡಿರುವ ಭಾರತ ಬಂದ್ ಅಂಗವಾಗಿ ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಭಾರತ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಮನೆಬಾಗಿಲಲ್ಲೇ ಲಭ್ಯವಾಗಲಿದೆ ಕೃಷಿ ಯೋಜನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯದ ರೈತರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ Read more…

ಭಾರತ್ ಬಂದ್: ವಿವಿಧೆಡೆ ಬೆಳ್ಳಂಬೆಳಗ್ಗೆ ಪ್ರತಿಭಟನೆ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ ಬಂದ್ ಗೆ ಕರೆ ನೀಡಲಾಗಿದ್ದು, ಬೆಳ್ಳಂಬೆಳಗ್ಗೆ ದಾವಣಗೆರೆ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಲಾಗಿದೆ. ಮೆಟ್ರೋ, ಬಸ್ ಸೇವೆ Read more…

ಸಣ್ಣ ರೈತರು ಸೇರಿದಂತೆ ಕೃಷಿಕರಿಗೆ ಇಲ್ಲಿದೆ ಗುಡ್ ನ್ಯೂಸ್

ದಾವಣಗೆರೆ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆ ಅಳವಡಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ Read more…

ರಾತ್ರಿ ಸಮಯದಲ್ಲಿ ಮೊಸರು ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು…..?

ಮೊಸರು ಆರೋಗ್ಯಕ್ಕೆ ಒಳ್ಳೆಯದು. ಈ ವಿಷಯ ಎಲ್ಲರಿಗೂ ಗೊತ್ತು. ಆದ್ರೆ ಯಾವ ಸಮಯದಲ್ಲಿ ಮೊಸರು ಸೇವನೆ ಮಾಡಬೇಕೆನ್ನುವ ಗೊಂದಲ ಅನೇಕರಲ್ಲಿದೆ. ಯಾವ ಋತುವಿನಲ್ಲಿ ಹಾಗೂ ಯಾವ ಸಮಯದಲ್ಲಿ ಮೊಸರನ್ನು Read more…

‘ಟೊಮೆಟೋ ಗೊಜ್ಜುʼ ಮಾಡಿ ನೋಡಿ

ಬೇಕಾಗುವ ಪದಾರ್ಥ : ಟೊಮೆಟೋ ಹಣ್ಣು ಕಾಲು ಕೆ.ಜಿ., 4 ಹಸಿ ಮೆಣಸಿಕಾಯಿ, 50 ಗ್ರಾಂ ಈರುಳ್ಳಿ, 1 ತುಂಡು ಹಸಿಶುಂಠಿ, 1 ಕಪ್ ಮೊಸರು, ರುಚಿಗೆ ತಕ್ಕಷ್ಟು Read more…

ರಾಜ್ಯದಲ್ಲಿಂದು 775 ಜನರಿಗೆ ಸೋಂಕು, 9 ಮಂದಿ ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 775 ಜನರಿಗೆ ಕೊರೊನಾ ಸೋಂಕು ತಗುಲಿದೆ. 9 ಮಂದಿ ಸೋಂಕಿತರು ಮೃತಪಟ್ಟಿದ್ದು, 860 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ Read more…

ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಆರ್.ಕೆ.ವಿ.ವೈ ಫಲಾನುಭವಿ ಆಧಾರಿತ ಕಾರ್ಯಕ್ರಮವಾದ ‘’ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯನ್ನು’’ ಅನುಷ್ಟಾನಗೊಳಿಸಲು, ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ Read more…

ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ, ಫ್ಲೈಟ್ ಲೆಫ್ಟಿನೆಂಟ್ ಅಧಿಕಾರಿ ಅರೆಸ್ಟ್

ಕೊಯಮತ್ತೂರು: ಮಹಿಳಾ ಅಧಿಕಾರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಫ್ಲೈಟ್ ಲೆಫ್ಟಿನೆಂಟ್ ಅಧಿಕಾರಿಯನ್ನು ಬಂಧಿಸಲಾಗಿದೆ. ಅಮಿತೇಶ್ ಬಂಧಿತ ಆರೋಪಿ. 15 ದಿನಗಳ ಹಿಂದೆ ಕೃತ್ಯವೆಸಗಿದ ಆರೋಪದ Read more…

BIG NEWS: ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ….?; ಇನ್ನಾದರೂ ಸುಳ್ಳಿನ ‘ಸಿದ್ದಕಲೆ’ಗೆ ಕೊನೆ ಹಾಡಿ; ಸಿದ್ದರಾಮಯ್ಯಗೆ ಮತ್ತೆ ತಿರುಗೇಟು ನೀಡಿದ HDK

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ವಾಕ್ಸಮರ ಮುಂದುವರೆದಿದ್ದು, ‘ಅಕ್ಕಿಭಾಗ್ಯ’ದ ಅಸಲಿಯತ್ತು ಏನು ಎಂಬುದನ್ನು ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಆದರೂ ನಿಮ್ಮ ಸುಳ್ಳಿನ Read more…

SHOCKING: ಹಠಹಿಡಿದ ಪತ್ನಿಯ ಅಂಗವನ್ನೇ ಕಚ್ಚಿ ತುಂಡರಿಸಿದ ಪತಿರಾಯ

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಕೋರ್ಟ್ ನಲ್ಲಿದ್ದ ಕೇಸ್ ಹಿಂಪಡೆಯಲು ಒಪ್ಪದ ಪತ್ನಿಯ ಮೂಗನ್ನೇ ತುಂಡರಿಸಿದ್ದಾನೆ. ಮಧ್ಯಪ್ರದೇಶದ ರಾತ್ಲಾಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ತನ್ನ ಇಬ್ಬರು ಹೆಣ್ಣು ಮಕ್ಕಳ Read more…

ಮದುವೆಯಾಗುವುದಾಗಿ ನಂಬಿಸಿ ಯುವತಿ ಗರ್ಭಿಣಿಯಾದ ನಂತ್ರ ಕೈಕೊಟ್ಟ ಪೊಲೀಸ್…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಪೊಲೀಸ್ ಠಾಣೆ ಸಿಬ್ಬಂದಿಯೊಬ್ಬ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ನಡೆದಿದ್ದು, ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಮಾಡಿರುವ ಆರೋಪ ಕೇಳಿಬಂದಿದೆ. Read more…

BIG NEWS: ಭಾರತ್ ಬಂದ್ ಗೆ ನಮ್ಮ ಬೆಂಬಲ ಎಂದ ಡಿ.ಕೆ.ಶಿ; ರೈತರ ಹೋರಾಟಕ್ಕೆ ನಾವೂ ಸಪೋರ್ಟ್ ಮಾಡ್ತೀವಿ ಎಂದ HDK

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ನಾಳಿನ ಭಾರತ್ ಬಂದ್ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ಘೋಷಿಸಿವೆ. ಈ ಕುರಿತು Read more…

10, 12ನೇ ತರಗತಿ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಮನ್ನಾ ಮಾಡಲು ಒತ್ತಾಯ

ಕೊರೊನಾ ಸಾಂಕ್ರಾಮಿಕದ ಹೊಡೆತದಿಂದ ಆರ್ಥಿಕ ಸಂಕಷ್ಟಕ್ಕೆ ದೇಶವೇ ಸಿಕ್ಕಿರುವಾಗ ಇನ್ನು ಬಡ ಮತ್ತು ಮಧ್ಯಮ ವರ್ಗದ ಕುಟುಂಬಸ್ಥರು ಪರಿಸ್ಥಿತಿ ಹೇಳತೀರದು. ಬಹುತೇಕ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಮಾಸಿಕ ಆದಾಯವೇ Read more…

ಇನ್ಮುಂದೆ ಈ ಊರಿನ ರಸ್ತೆಗಿಳಿಯುವಂತಿಲ್ಲ 15 ವರ್ಷ ಮೇಲ್ಪಟ್ಟ ವಾಹನಗಳು…!

ಪ್ರತಿ ವರ್ಷ ವಾಯುಮಾಲಿನ್ಯ ಮಿತಿಮೀರುವ ಪರಿಣಾಮ ’ವಿಷಾನಿಲ ಕೊಠಡಿ’ಯಂತಾಗುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ದೆಹಲಿ ಸಾರಿಗೆ ಇಲಾಖೆ (ಡಿಟಿಡಿ) ಹೊಸ ಯೋಜನೆ ಶುರುಮಾಡಿದೆ. ದೆಹಲಿ ಮತ್ತು ಎನ್‌ಸಿಆರ್‌ ಪ್ರದೇಶಗಳಲ್ಲಿ Read more…

SHOCKING NEWS: ಕಬ್ಬಾಳು ಬೆಟ್ಟದಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣು

ರಾಮನಗರ: ಕಬ್ಬಾಳು ಬೆಟ್ಟದಿಂದ ಜಿಗಿದು ಪ್ರೇಮಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನಲ್ಲಿ ನಡೆದಿದೆ. ಸತೀಶ್ (21) ಹಾಗೂ ಚಂದನಾ (21) ಆತ್ಮಹತ್ಯೆಗೆ ಶರಣಾದವರು. ಸೊಂಟಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...