alex Certify Live News | Kannada Dunia | Kannada News | Karnataka News | India News - Part 393
ಕನ್ನಡ ದುನಿಯಾ
    Dailyhunt JioNews

Kannada Duniya

ದಿನಪೂರ್ತಿ ಉತ್ಸಾಹದಿಂದ ಕೆಲಸ ಮಾಡಲು ಬೆಳಗ್ಗೆ ಇದನ್ನು ತಿನ್ನೋದು ಬೆಸ್ಟ್

ಐಸ್ ಕ್ರೀಂ ಅಂದಾಕ್ಷಣ ಎಲ್ಲರ ಬಾಯಲ್ಲೂ ನೀರೂರುತ್ತೆ. ಐಸ್ ಕ್ರೀಂ ಬೇಡ ಅಂತಾ ಯಾರೂ ಹೇಳುವುದಿಲ್ಲ. ಯಾವ ಸಮಯದಲ್ಲಾದ್ರೂ ಸರಿ ಐಸ್ ಕ್ರೀಂ ಸವಿಯೋಕೆ ಎಲ್ಲರೂ ರೆಡಿ. ಬೆಳಗ್ಗೆ Read more…

ಮಳೆಗಾಲದಲ್ಲಿ ಹೀಗೆ ಕಷಾಯ ಮಾಡಿ ಕುಡಿದು ಪರಿಣಾಮ ನೋಡಿ…!

ಮಳೆಗಾಲ ಬಂದಾಗ ಶೀತ, ಕೆಮ್ಮು ಶುರುವಾಗುತ್ತದೆ. ಟೀ – ಕಾಫಿ ಕುಡಿಯುವ ಬದಲು ಕಷಾಯ ಮಾಡಿಕೊಂಡು ಕುಡಿದರೆ ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕಷಾಯದ ಪುಡಿ ಮಾಡುವ ವಿಧಾನ Read more…

BREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ. ಬಸವರಾಜ ಪ್ರಭುನವರ(48), ಯಲ್ಲಪ್ಪ(46) ಮೃತಪಟ್ಟವರು Read more…

ಮಾತು ಮಾತಿಗೆ ಬರುವ ಕೋಪ ನಿವಾರಣೆಗೆ ಇಲ್ಲಿದೆ ವಾಸ್ತು ಉಪಾಯ

ಕೆಲವರು  ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವ ಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ. ಕೋಪವನ್ನು Read more…

ನಾಗರಿಕ ಸೇವಾ ಪರೀಕ್ಷೆಯಿಂದ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಡಿಬಾರ್: ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಸುಳ್ಳು ಪ್ರಮಾಣ ಪತ್ರ ಸಲ್ಲಿಸುವ ಮೂಲಕ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಹೆಚ್ಚು ಅವಕಾಶ ಪಡೆದುಕೊಂಡ ಆರೋಪದ ಮೇಲೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧ ಕ್ರಿಮಿನಲ್ Read more…

ನಿಮಗೂ ರಸ್ತೆಯಲ್ಲಿ ʼಹಣʼ ಸಿಕ್ಕಿದ್ಯಾ….? ಶಾಸ್ತ್ರದ ಪ್ರಕಾರ ಅದ್ರ ಅರ್ಥವೇನು ಗೊತ್ತಾ…….?

  ರಸ್ತೆಯಲ್ಲಿ ಲಕ್ಷಾಂತರ ರೂಪಾಯಿ ಅಲ್ಲದೆ ಹೋದ್ರೂ ಒಂದೆರಡು ರೂಪಾಯಿಯಾದ್ರೂ ಸಾಮಾನ್ಯವಾಗಿ ಎಲ್ಲರಿಗೂ ಸಿಕ್ಕಿರುತ್ತದೆ. ರಸ್ತೆಯಲ್ಲಿ ಸಿಗುವ ಹಣಕ್ಕೂ, ಮುಂದಿನ ಭವಿಷ್ಯಕ್ಕೂ ಸಂಬಂಧವಿದೆ. ಆಗಾಗ ರಸ್ತೆಯಲ್ಲಿ ಹಣ ಸಿಗುತ್ತಿದ್ದರೆ Read more…

BIG NEWS: ಶಾಲಾ ವರ್ಗಾವಣೆ ಪತ್ರದಲ್ಲಿ ಶುಲ್ಕ ಬಾಕಿ ನಮೂದು ಸಲ್ಲ: ಹೈಕೋರ್ಟ್ ತಾಕೀತು

ಚೆನ್ನೈ: ಶಾಲಾ ವರ್ಗಾವಣೆ ಪ್ರಮಾಣ ಪತ್ರ(ಟಿಸಿ)ದಲ್ಲಿ ಶುಲ್ಕ ಬಾಕಿ ನಮೂದಿಸುವುದಕ್ಕೆ ಮದ್ರಾಸ್ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಶಾಲಾ ವರ್ಗಾವಣೆ ಪತ್ರಗಳು ಶುಲ್ಕ ಸಂಗ್ರಹದ ಸಾಧನವಲ್ಲ. ಶಾಲಾ ವರ್ಗಾವಣೆ Read more…

ವಿಶ್ವದ ಅತಿ ದೊಡ್ಡ ಚಿನ್ನದ ಉಂಗುರ ಇದು; ಬೆಲೆ ಕೇಳಿದ್ರೆ ಶಾಕ್‌ ಆಗೋದು ಖಚಿತ…………!

ಚಿನ್ನದ ಹೊಳಪು ಎಲ್ಲರನ್ನೂ ಆಕರ್ಷಿಸುತ್ತದೆ. ವಿಶೇಷವಾಗಿ ಮಹಿಳೆಯರಿಗೆ ಬಂಗಾರದ ಮೇಲೆ ಒಲವು ಜಾಸ್ತಿ. ಬಂಗಾರದ ಮೇಲೆ ಅಭಿಮಾನವಿರುವವರು ಓದಲೇಬೇಕಾದ ಸುದ್ದಿ ಇದು. ವಿಶ್ವದ ಅತಿ ದೊಡ್ಡ ಚಿನ್ನದ ಉಂಗುರದ Read more…

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಗ್ರಾಮದ ಬಳಿ ಗುಡ್ಡ ಕುಸಿದಿರುವ ಸ್ಥಳಕ್ಕೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಶ್ರೀವಾರಿ ದರ್ಶನ, ಸೇವಾ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಅಕ್ಟೋಬರ್ ತಿಂಗಳಲ್ಲಿ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) Read more…

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 Read more…

ದಾಖಲೆಯಿಲ್ಲದೆ ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ 1.10 ಕೋಟಿ ರೂ. ವಶಕ್ಕೆ

ಬೆಳಗಾವಿ: ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ರಾಮದುರ್ಗ ಠಾಣೆ ಪೋಲಿಸರು Read more…

BIG NEWS: ಅಮೆರಿಕ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಬಿಡೆನ್ ಹಿಂದೆ ಸರಿಯುವ ಸಾಧ್ಯತೆ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಜೋ ಬಿಡೆನ್ ಅವರು ಹೊರಗುಳಿಯುವ ಸಾಧ್ಯತೆ ಇದೆ. ಈ ಕುರಿತಾದ ಊಹಾಪೋಹಗಳ ಮಧ್ಯೆ ಜೋ ಬಿಡೆನ್ ಅವರ ಕುಟುಂಬ ಸದಸ್ಯರು 2024 Read more…

BIG NEWS: ನಿಗಮ, ಮಂಡಳಿಗಳಿಗೆ ನೀಡಿದ್ದ ಎಲ್ಲಾ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಭಾರಿ ಅವ್ಯವಹಾರ ನಡೆದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಮುಜುಗರ ತರುವ ಇಂತಹ ಹಗರಣ ನಡೆಯದಂತೆ ತಡೆಯಲು ಮಹತ್ವದ Read more…

ರಾಜ್ಯದ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್: ಶಾಲಾ, ಕಾಲೇಜುಗಳಲ್ಲಿ ಉಚಿತ ಸ್ಯಾನಿಟರಿ ಕಿಟ್ ವಿತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಓದುತ್ತಿರುವ 19 ಲಕ್ಷ ಹೆಣ್ಣು ಮಕ್ಕಳಿಗೆ ವರ್ಷಾಂತ್ಯದೊಳಗೆ ಉಚಿತ ಸ್ಯಾನಿಟರಿ ಕಿಟ್ ವಿತರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ Read more…

BIG NEWS : ಖ್ಯಾತ ಹೃದ್ರೋಗ ತಜ್ಞ , ಪದ್ಮವಿಭೂಷಣ ಪುರಸ್ಕೃತ ಡಾ.ಎಂ.ಎಸ್.ವಲಿಯಥಾನ್ ನಿಧನ

ಡಿಜಿಟಲ್ ಡೆಸ್ಕ್ : ಖ್ಯಾತ ಹೃದ್ರೋಗ ತಜ್ಞ ಡಾ.ಎಂ.ಎಸ್.ವಲಿಯಥಾನ್ (90) ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.ವಲಿಯಥಾನ್ ಅವರು ಶ್ರೀ ಚಿತ್ರ ತಿರುನಾಳ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ಟೆಕ್ನಾಲಜಿಯ Read more…

ಪ್ರಯಾಣಿಕರ ಗಮನಕ್ಕೆ ; ದೆಹಲಿ, ಬೆಂಗಳೂರು, ಮುಂಬೈನಿಂದ 200 ವಿಮಾನಗಳ ಹಾರಾಟ ರದ್ದು..!

ಡಿಜಿಟಲ್ ಡೆಸ್ಕ್ : ಭಾರತೀಯ ವಿಮಾನಯಾನ ಸಂಸ್ಥೆ ಇಂಡಿಗೊ ಭಾರತದಾದ್ಯಂತ ಸುಮಾರು 200 ವಿಮಾನಗಳನ್ನು ರದ್ದುಗೊಳಿಸಿದೆ, ಜಾಗತಿಕ ವ್ಯವಸ್ಥೆಯು ಇದರ ಹಿಂದಿನ ಪ್ರಮುಖ ಕಾರಣವಾಗಿದೆ ಎಂದು ವರದಿ ಮಾಡಿದೆ. Read more…

SHOCKING : ‘ವಾಟರ್ ಟ್ಯಾಂಕ್’ ಮೇಲಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ; ಬೆಚ್ಚಿ ಬೀಳಿಸುವ ದೃಶ್ಯ ಸೆರೆ

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಹರಿಯಾಣದ 19 ವರ್ಷದ ವಿದ್ಯಾರ್ಥಿಯೋರ್ವ ವಾಟರ್ ಟ್ಯಾಂಕ್ ಮೇಲಿಂದ ಜಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಿತ್ ಚಿಕ್ರಾ ಜುಲೈ 18 ರಂದು ಪಂಜಾಬ್ ನ Read more…

SHOCKING : ಚಲಿಸುತ್ತಿದ್ದ ಕಾರಿನಲ್ಲೇ ಅಪ್ರಾಪ್ತೆ ಮೇಲೆ ‘ಗ್ಯಾಂಗ್ ರೇಪ್’, ವಿಡಿಯೋ ಮಾಡಿ ಮನೆಗೆ ಕಳುಹಿಸಿದ ದುರುಳರು.!

ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ. ಅಲ್ಲದೆ, ಆರೋಪಿಗಳು ಅಪ್ರಾಪ್ತೆಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ 150 ಹಾಸ್ಟೆಲ್ ಆರಂಭಿಸಲು ಕ್ರಮ

ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 150 ಹಾಸ್ಟೆಲ್ ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಧಾನ Read more…

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ Read more…

ಜವಾಹರ ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ Read more…

JOB ALERT : ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗದಲ್ಲಿ ಅರೆ ಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಲು ಬಿ.ಎಸ್ಸಿ. (B.Sc) ಮತ್ತು ಎಂ.ಎಸ್ಸಿ (M.Sc) ಫ್ಯಾಷನ್ ಟೆಕ್ನಾಲಜಿ ಹೊಂದಿರುವ ಅರ್ಹ Read more…

BIG NEWS: ವಿಶ್ವಾದ್ಯಂತ ಕಂಪನಿಗಳ ಮೇಲೆ ಗಂಭೀರ ಪರಿಣಾಮ ಬೀರಿದ ಐಟಿ ವ್ಯವಸ್ಥೆ ಸ್ಥಗಿತ: ಮೈಕ್ರೋಸಾಫ್ಟ್ ಗೆ ಬರೋಬ್ಬರಿ 23 ಶತಕೋಟಿ ಡಾಲರ್ ನಷ್ಟ

ಇಂದಿನ ಮೈಕ್ರೋಸಾಫ್ಟ್ ಐಟಿ ಸ್ಥಗಿತವು ವಿಶ್ವಾದ್ಯಂತ ಕಂಪನಿಗಳ ಮೇಲೆ ಗಮನಾರ್ಹ ಪರಿಣಾಮ ಬೀರಿದೆ. ಮಾತ್ರವಲ್ಲ, ಮೈಕ್ರೋಸಾಫ್ಟ್ 23 ಬಿಲಿಯನ್ ಡಾಲರ್ ನಷ್ಟ ಅನುಭವಿಸಿದೆ. ಐಟಿ ದೈತ್ಯ ಮೈಕ್ರೋಸಾಫ್ಟ್ ವಿಶ್ವಾದ್ಯಂತ Read more…

ಗಮನಿಸಿ : ರಾಷ್ಟ್ರೀಯ ‘ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಜುಲೈ 2025ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11.5 ರಿಂದ 13 ವರ್ಷದೊಳಗಿರುವ ಯಾವುದೇ ಸರ್ಕಾರದಿಂದ Read more…

ಭಕ್ತಾದಿಗಳಿಗೆ ಮುಖ್ಯ ಮಾಹಿತಿ: ಶೃಂಗೇರಿ ಶಾರದಾಂಬ ದೇಗುಲದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ. ಆಗಸ್ಟ್ 15 ರಿಂದ ಶಾರದಾಂಬಾ ದೇವಿ ದರ್ಶನಕ್ಕೆ ಹಾಗೂ ಗುರುಗಳ ದರ್ಶನಕ್ಕೆ ಆಗಮಿಸುವ ಭಕ್ತರು Read more…

ಅಂತ್ಯೋದಯ, ಬಿಪಿಎಲ್ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ; ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜುಲೈ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 Read more…

ಹೆತ್ತವರ ವಿಚ್ಛೇದನದಿಂದ ಮಕ್ಕಳ ಮೇಲಾಗುತ್ತೆ ಇಂಥಾ ಅಪಾಯಕಾರಿ ಪರಿಣಾಮ….!

ಆಧುನಿಕ ಬದುಕಿನಲ್ಲಿ ಸಂಬಂಧಗಳ ಅರ್ಥವೂ ಬದಲಾಗಿದೆ. ಈ ಹಿಂದೆ ಜನರು ಕೆಲಸ ಮತ್ತು ಹಣಕ್ಕಿಂತ ಸಂಬಂಧಗಳನ್ನು ಗೌರವಿಸುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಜನರು ಸಂಬಂಧವನ್ನು ಉಳಿಸಲು ವಿಶೇಷ ಪ್ರಯತ್ನಗಳನ್ನು ಮಾಡುವುದಿಲ್ಲ. Read more…

ಗಾಯಕ್ಕೆ ಮಣ್ಣು ಹಚ್ಚುವುದರಿಂದ ಶೀಘ್ರ ಗುಣವಾಗುತ್ತದೆಯೇ….? ಇಲ್ಲಿದೆ ಶಾಕಿಂಗ್‌ ಸತ್ಯ…!

ಗಾಯಕ್ಕೆ ಅನೇಕ ರೀತಿಯ ಮನೆಮದ್ದುಗಳಿವೆ. ವಿಶೇಷವಾಗಿ ಹಳ್ಳಿಗಳಲ್ಲಿ ಗಾಯವಾದ ತಕ್ಷಣ ಜನರು ಅದರ ಮೇಲೆ ಮಣ್ಣು ಹಾಕುತ್ತಾರೆ. ಮಣ್ಣು ಗಾಯವನ್ನು ಗುಣಪಡಿಸುತ್ತದೆ ಎಂಬುದು ಅವರ ಭಾವನೆ. ಆದರೆ ವಿಶೇಷವಾಗಿ Read more…

ಜನರು ಬಾತ್‌ರೂಮಿನಲ್ಲಿ ಹೆಚ್ಚು ಸಮಯ ಕಳೆಯುವುದೇಕೆ…..? ಹೊಸ ಸಂಶೋಧನೆಯಲ್ಲಿ ಬಹಿರಂಗ…..!

ಬಿಡುವಿಲ್ಲದ ಒತ್ತಡದ ಬದುಕಿನಲ್ಲಿ ಪ್ರತಿಯೊಬ್ಬರಿಗೂ ನೆಮ್ಮದಿಯ ಅಗತ್ಯವಿರುತ್ತದೆ. ದೈನಂದಿನ ಕೆಲಸಗಳು ಮತ್ತು ಒತ್ತಡದಿಂದ ದೂರವಿದ್ದು ಕೆಲವು ಕ್ಷಣಗಳನ್ನಾದರೂ ಶಾಂತಿಯಿಂದ ಕಳೆಯಲು ಎಲ್ಲರೂ ಬಯಸುತ್ತಾರೆ. ಸ್ನಾನಗೃಹ ಅಥವಾ ಬಾತ್‌ರೂಮ್‌ ಅಂತಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...