alex Certify Live News | Kannada Dunia | Kannada News | Karnataka News | India News - Part 3934
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಈ ಬಾರಿ ಡಿಸಿಎಂ ಹುದ್ದೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪಟ್ಟಿ ಫೈನಲ್ ಆಗಿದ್ದು, ಅಧಿಕೃತವಾಗಿ ಪ್ರಕಟಗೊಂಡಿದೆ. ಮಧ್ಯಾಹ್ನ 2:15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅನೇಕ ರಿಯಾಯಿತಿಗಳು ಮತ್ತು ಪ್ರೋತ್ಸಾಹದ ಯೋಜನೆಯನ್ನು ಜಾರಿಗೆ ತಂದಿದೆ. FAME-2 ನೀತಿಯ Read more…

BIG NEWS: ಬೊಮ್ಮಾಯಿ ಸಂಪುಟದಲ್ಲಿ ಮುನಿರತ್ನಗೆ ಸ್ಥಾನ; ಸಚಿವ ಸ್ಥಾನ ಕೈತಪ್ಪುವ ಭೀತಿಯಲ್ಲಿದ್ದ ವಲಸಿಗರಿಗೂ ಮತ್ತೆ ಮಂತ್ರಿ ಭಾಗ್ಯ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಹಲವು ವಲಸಿಗರಿಗೆ ಮಂತ್ರಿ ಸ್ಥಾನ ಕೈತಪ್ಪುವ ಭೀತಿ ಎದುರಾಗಿತ್ತು. ಆದರೀಗ ಬಹುತೇಕರಿಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. ಬಿ.ಎಸ್.ಯಡಿಯೂರಪ್ಪ Read more…

ಕೊರೊನಾದಲ್ಲಿ ತಂದೆ-ತಾಯಿ ಕಳೆದುಕೊಂಡ ವಿದ್ಯಾರ್ಥಿನಿ ಮಾಡಿದ್ದಾಳೆ ಈ ಸಾಧನೆ

ಕೊರೊನಾ ವೈರಸ್ ಗೆ ತಂದೆ-ತಾಯಿಯನ್ನು ಕಳೆದುಕೊಂಡಿದ್ದ ವನಿಶಾ ಪಾಠಕ್ ಸಾಧಿಸಿ ತೋರಿಸಿದ್ದಾಳೆ. ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇಕಡಾ 99.8 ಅಂಕ ಪಡೆದಿರುವ ವನಿಶಾ ಎಲ್ಲರ ಕಣ್ಣಲ್ಲಿ ನೀರು Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆ; 24 ಗಂಟೆಯಲ್ಲಿ 562 ಜನರು ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಮೂರನೇ ಅಲೆ ಆತಂಕ ಇನ್ನಷ್ಟು ಹೆಚ್ಚಿದೆ. ಕಳೆದ 24 ಗಂಟೆಯಲ್ಲಿ 42,625 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ Read more…

BIG BREAKING: ಇಲ್ಲಿದೆ ಬೊಮ್ಮಾಯಿ ಸಂಪುಟ ಸೇರಲಿರುವ ಸಂಭಾವ್ಯರ ಪಟ್ಟಿ

ಬೆಂಗಳೂರು: ಕೊನೆಗೂ ನೂತನ ಸಂಪುಟ ರಚನೆಗೆ ಮೂಹೂರ್ತ ಫಿಕ್ಸ್ ಆಗಿದೆ. ಯಾರೆಲ್ಲ ಕ್ಯಾಬಿನೇಟ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಕೂತಹಲಕ್ಕೆ ಬಹುತೇಕ ತೆರೆಬಿದ್ದಿದ್ದು, ಸ್ವತಃ ಸಿಎಂ ಬೊಮ್ಮಾಯಿ ಅವರೇ ನೂತನ Read more…

BIG BREAKING: ಡಿಸಿಎಂ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್..?

ಬೆಂಗಳೂರು: ಉಪಮುಖ್ಯಮಂತ್ರಿ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಡಿಸಿಎಂ ಹುದ್ದೆ ಸೃಷ್ಟಿ ಬೇಡವೇ ಬೇಡವೆಂದು ಬಿಜೆಪಿ ಹೈಕಮಾಂಡ್ ಹೇಳಿದೆ. ಸದ್ಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಹಂಚಿಕೆ Read more…

BIG BREAKING: ರಾಜಭವನದಿಂದಲೇ ಸಚಿವರ ಪಟ್ಟಿ ಬಿಡುಗಡೆ; ಮಧ್ಯಾಹ್ನ 2:15ಕ್ಕೆ ನೂತನ ಸಚಿವರ ಪ್ರಮಾಣವಚನ

ಬೆಂಗಳೂರು: ಇಂದು ನೂತನ ಸಚಿವ ಸಂಪುಟ ರಚನೆಯಾಗಲಿದ್ದು, ಬೆಳಿಗ್ಗೆ 11ರ ಬಳಿಕ ಗಂಟೆಗೆ ರಾಜಭವನದಿಂದಲೇ ನೂತನ ಸಚಿವರ ಪಟ್ಟಿ ಬಿಡುಗಡೆಯಾಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ದೆಹಲಿಯಿಂದ Read more…

‘ತಪ್ಪು’ ಮಾಹಿತಿ ನೀಡಿದ ಬೈಜುಸ್ ಮಾಲೀಕ ಅರೆಸ್ಟ್: ಮುಂಬೈ ಪೊಲೀಸರಿಂದ ಬಿಗ್ ಶಾಕ್

ಯುಪಿಎಸ್‌ಸಿ ಪಠ್ಯಕ್ರಮದಲ್ಲಿ ‘ತಪ್ಪುದಾರಿಗೆಳೆಯುವ’ ಮಾಹಿತಿ ಹಾಕಿದ್ದಾರೆ ಎಂದು ಆರೋಪಿಸಿ ಕ್ರಿಮಿನಲ್ ಪಿತೂರಿಯ ಆರೋಪದ ಮೇಲೆ ಮುಂಬೈ ಪೊಲೀಸರು ಎಡ್‌ ಟೆಕ್ ಕಂಪನಿ ಬೈಜುಸ್ ಮಾಲೀಕನನ್ನು ಬಂಧಿಸಿದ್ದಾರೆ. ಕ್ರಿಮಿನಲ್ ಪಿತೂರಿಗಾಗಿ Read more…

ಕುಟುಂಬಸ್ಥರೊಂದಿಗೆ ಜಗಳವಾಡಿಕೊಂಡು ಭಾರತದ ಗಡಿ ದಾಟಿ ಬಂದ ಪಾಕ್‌ ಬಾಲಕ

ತನ್ನ ಕುಟುಂಬಸ್ಥರೊಂದಿಗೆ ಜಗಳವಾಡಿಕೊಂಡ ಪಾಕಿಸ್ತಾನದ 15 ವರ್ಷದ ಬಾಲಕನೊಬ್ಬ ಭಾರತದ ಗಡಿ ದಾಟಿ ಬಂದುಬಿಟ್ಟಿದ್ದಾನೆ. ಗುಜರಾತ್‌‌ನ ಕಚ್ಛ್‌ ಜಿಲ್ಲೆಯ ಖವ್ಡಾ ಬಳಿ ಇರುವ ಅಂತಾರಾಷ್ಟ್ರೀಯ ಗಡಿ ಬಳಿ ಈ Read more…

ಜಾತಿ ಮೀರಿ ವಿವಾಹವಾದ ನವಜೋಡಿಗೆ 25 ಲಕ್ಷ ದಂಡ ವಿಧಿಸಿದ ಗ್ರಾಮಸ್ಥರು

ತಂತಮ್ಮ ಜಾತಿಗಳ ವ್ಯಾಪ್ತಿಯಿಂದ ಆಚೆಗೆ ಮದುವೆಯಾದರು ಎಂಬ ಕಾರಣಕ್ಕೆ ನವಜೋಡಿಗೆ 25 ಲಕ್ಷ ರೂಪಾಯಿಗಳ ದಂಡ ವಿಧಿಸಿದ ಘಟನೆಯೊಂದು ಒಡಿಶಾದ ಗ್ರಾಮವೊಂದರಲ್ಲಿ ಜರುಗಿದೆ. ಕೆಯೋಂಜಾರ್‌ ಜಿಲ್ಲೆಯ ನೀಲಾಜಿಹರನ್‌ ಎಂಬ Read more…

‘ಬಚ್ಪನ್ ಕಾ ಪ್ಯಾರ್‌’ ಹಾಡಿಗೆ ಸ್ಟೆಪ್ ಹಾಕಿದ ಚಾಹಲ್ ಪತ್ನಿ

ಬಚ್ಪನ್ ಕಾ ಪ್ಯಾರ್‌ ಕ್ರೇಜ಼್‌ಗೆ ಸ್ಟೆಪ್ ಹಾಕುತ್ತಿರುವ ಸೆಲೆಬ್ರಿಟಿಗಳ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದ್ದಾರೆ ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಮಡದಿ ಧನಶ್ರೀ ವರ್ಮಾ ಹಾಗೂ ಅಪರ್ಶಕ್ತಿ ಖುರಾನಾ. ಕೊರಿಯೋಗ್ರಾಫಿ ಮಾಡುವ Read more…

ನೋಟಿನ ಮೇಲೆ ಮುದ್ರಿಸಲಾಗಿತ್ತು ಶ್ರೀರಾಮನ ಭಾವಚಿತ್ರ

ಗಾಂಧೀಜಿಯವರ ಚಿತ್ರವಿರುವ ನೋಟು ಎಲ್ಲರಿಗೂ ಗೊತ್ತು. ಆದರೆ ಶ್ರೀ ರಾಮನ ಭಾವಚಿತ್ರವಿರುವ ನೋಟು ನೋಡಿದ್ದಿರಾ ?   ಮರ್ಯಾದಾ ಪುರುಷೋತ್ತಮನ ಭಾವಚಿತ್ರ ಇರುವ ನೋಟುಗಳು ಭಾರತದಲ್ಲಲ್ಲ, ವಿದೇಶದಲ್ಲಿ ಮುದ್ರಣಗೊಂಡಿದೆ. ರಾಮನ Read more…

2 ವರ್ಷ ವಯಸ್ಸಿಗೆ 45 ಕೆಜಿ ತೂಕ ಹೊಂದಿದ್ದ ಕಂದಮ್ಮಗೆ ಯಶಸ್ವಿ ಶಸ್ತ್ರ ಚಿಕಿತ್ಸೆ..!

ಬರೋಬ್ಬರಿ 45 ಕೆಜಿ ತೂಕ ಹೊಂದುವ ಮೂಲಕ ವ್ಹೀಲ್​ ಚೇರ್​ನಲ್ಲಿದ್ದ 2 ವರ್ಷ ಪ್ರಾಯದ ಹೆಣ್ಣು ಮಗುವಿನ ಹೊಟ್ಟೆಯ ಭಾಗದಲ್ಲಿನ 1 ಭಾಗವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲಾಗಿದೆ. ದೆಹಲಿಯ Read more…

ಹನಿಸಿಂಗ್​ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಪತ್ನಿ..!

ಬಾಲಿವುಡ್​​ ರ್ಯಾಪರ್​​ ಯೋ ಯೋ ಹನಿ ಸಿಂಗ್​​ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಯೋ ಯೋ ಹನಿ ಸಿಂಗ್​ ಪತ್ನಿ ಶಾಲಿನಿ ತಲ್ವಾರ್​ ದೆಹಲಿಯ ತೀಸ್​​ ಹಜಾರಿ Read more…

ಪಡಿತರ ಚೀಟಿದಾರರಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ

ಅಹಮದಾಬಾದ್: ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ರಾಜ್ಯದ ಫಲಾನುಭವಿಗಳಿಗೆ ವರ್ಚುಯಲ್ ಸಂವಾದ ನಡೆಸಿದ ಪ್ರಧಾನಿ Read more…

ಎಲೆಕ್ಟ್ರಿಕ್​ ಸ್ಕೂಟರ್​ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಖುಷಿ ಸುದ್ದಿ

ಓಲಾ ಕಂಪನಿಯು ತನ್ನ ಬಹುನಿರೀಕ್ಷಿತ ಎಲೆಕ್ಟ್ರಿಕ್​ ಸ್ಕೂಟರ್​ನ್ನು ಇದೇ ಬರುವ ಸ್ವಾತಂತ್ರ್ಯ ದಿನಾಚರಣೆ ದಿನದಂದು ಲೋಕಾರ್ಪಣೆ ಮಾಡಲಿದೆ. ಓಲಾ ಕ್ಯಾಬ್ಸ್​ ಸಹ ಸಂಸ್ಥಾಪಕ ಹಾಗೂ ಸಿಇಓ ಭವೀಶ್​ ಅಗರ್​ವಾಲ್​​​ Read more…

BIG NEWS: BSY ಬಗ್ಗೆ ನಿರ್ಲಕ್ಷ್ಯ ತೋರಿದ್ದ ಬಿಜೆಪಿ ವರಿಷ್ಠರು ಹಠ ಹಿಡಿದ ಬೊಮ್ಮಾಯಿ ಪಟ್ಟಿಗೆ ಒಪ್ಪಿಬಿಟ್ಟರು

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡದೆ ಸತಾಯಿಸಿದ್ದ ಬಿಜೆಪಿ ವರಿಷ್ಠರು ನೂತನ ಸಿಎಂ ಬಸವರಾಜ ಬೊಮ್ಮಾಯಿ ಪಟ್ಟು ಹಿಡಿದಿದ್ದಕ್ಕೆ ಸಚಿವ ಸಂಪುಟ ರಚನೆಗೆ Read more…

ಬಿದ್ದರೂ ಮೇಲೆದ್ದು ರೋಲರ್‌ ಸ್ಕೇಟಿಂಗ್ ಮುಂದುವರೆಸಿದ 4ರ ಬಾಲೆ

ಜೀವನದಲ್ಲಿ ಏನೇ ಬಂದರೂ ಹೋರಾಟದ ಮನೋಭಾವ ಕಳೆದುಕೊಳ್ಳಬಾರದು ಎಂಬ ಸಂದೇಶ ಸಾರುವ ಹಳೆಯ ವಿಡಿಯೋವೊಂದು ವೈರಲ್‌ ಆಗಿದೆ. 2020ರಲ್ಲಿ ಅಪ್ಲೋಡ್ ಮಾಡಲಾಗಿದ್ದ ಈ ವಿಡಿಯೋದಲ್ಲಿ 4 ವರ್ಷದ ಬಾಲೆಯೊಬ್ಬಳು, Read more…

BIG NEWS: ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದ್ಯಕ್ಕೆ ಶಾಲೆ ಬೇಡವೆಂದು ತಜ್ಞರ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಶಿಕ್ಷಣ ಇಲಾಖೆ ಆಯುಕ್ತರು ವರದಿ ನೀಡಿದ್ದು, ಸರ್ಕಾರದಿಂದ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಖಾಸಗಿ ಶಾಲೆಗಳನ್ನು ಆರಂಭಿಸಲು ಈಗಾಗಲೇ ಸಿದ್ಧತೆ ಕೈಗೊಳ್ಳಲಾಗಿದೆ. Read more…

ಮತ್ತೊಂದು ಐಷಾರಾಮಿ ಕಾರು ಖರೀದಿಸಿದ ನಟ ದುಲ್ಕರ್ ಸಲ್ಮಾನ್

ನಟ ದುಲ್ಕರ್‌ ಸಲ್ಮಾನ್ ಮರ್ಸಿಡಿಸ್ ಎಎಂಜಿ ಜಿ63 ಎಸ್‌ಯುವಿ ಕಾರನ್ನು ಖರೀದಿ ಮಾಡಿದ್ದಾರೆ. 2.45 ಕೋಟಿ ಶೋರೂಂ ಬೆಲೆ ಇರುವ ಈ ಕಾರು ಜರ್ಮನ್ ಉತ್ಪಾದಕನ ಜಿ-ಸರಣಿಯ ಟಾಪ್ Read more…

ಮನೆಯಲ್ಲೇ ಕುಳಿತು SBI ಇಂಟರ್ನೆಟ್​ ಬ್ಯಾಂಕಿಂಗ್​ ರಿಜಿಸ್ಟರ್​​ ಮಾಡಲು ಇಲ್ಲಿದೆ ಮಾಹಿತಿ

ದೇಶದ ಪ್ರತಿಷ್ಟಿತ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ತನ್ನ ಗ್ರಾಹಕರಿಗೆ ಆನ್​ಲೈನ್​ ಬ್ಯಾಂಕಿಂಗ್​ ಸೇವೆಯ ಮೂಲಕ ಸಾಕಷ್ಟು ಸೌಕರ್ಯಗಳನ್ನು ನೀಡುತ್ತಿದೆ. ಆನ್​ಲೈನ್​ ಬ್ಯಾಂಕಿಂಗ್​ ಬಳಕೆಯ ಮೂಲಕ ಬ್ಯಾಂಕ್​ಗೆ ಭೇಟಿ Read more…

ಬಾದಾಮಿ ಕ್ಷೇತ್ರದಿಂದ ಮರು ಆಯ್ಕೆ ಬಯಸಿದ್ದ ಸಿದ್ದರಾಮಯ್ಯಗೆ ಬಿಗ್ ಶಾಕ್…?

ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಬಾದಾಮಿಯಿಂದಲೇ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ, ಸಿದ್ದರಾಮಯ್ಯನವರಿಗೆ ಈ Read more…

BIG BREAKING: ಸಚಿವರ ಪಟ್ಟಿ ಬಿಡುಗಡೆಗೆ ಮೊದಲೇ ಬಿಗ್ ಶಾಕ್, ಮಂತ್ರಿ ಸ್ಥಾನ ಸಿಗದಿದ್ರೆ ರಾಜೀನಾಮೆ ಘೋಷಣೆ

ಬೆಂಗಳೂರು: ಸಚಿವರ ಪಟ್ಟಿ ಬಿಡುಗಡೆಗೆ ಮುನ್ನವೇ ಭಿನ್ನಮತ ಉಂಟಾಗಿದೆ. ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡುವುದಾಗಿ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಹೇಳಿದ್ದಾರೆ. ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ Read more…

BIG BREAKING: ಇಂದು ಮಧ್ಯಾಹ್ನ 2.15 ಕ್ಕೆ ಪ್ರಮಾಣ ವಚನ: ಇಲ್ಲಿದೆ ಸಂಭವನೀಯ ಸಚಿವರ ಪಟ್ಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ರಚನೆ ಇವತ್ತು ನಡೆಯಲಿದ್ದು, ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಭವನೀಯ ಸಚಿವರ Read more…

ಸೊಳ್ಳೆ ಓಡಿಸೋಕೆ ಇಲ್ಲಿದೆ ಸೂಪರ್ ಮನೆಮದ್ದು

ಋತು ಬದಲಾಗ್ತಿದ್ದಂತೆ ಸೊಳ್ಳೆ ಕಾಟ ಶುರುವಾಗುತ್ತೆ. ಈ ಸೊಳ್ಳೆಗಳಿಂದ ರೋಗಗಳ ಅಪಾಯ ಹೆಚ್ಚಾಗಿರುತ್ತೆ. ಹೊಗೆಬತ್ತಿ, ಲಿಕ್ವಿಡ್​​, ಸ್ಪ್ರೇಗಳನ್ನು ಬಳಸಿ ಸೊಳ್ಳೆಗಳಿಂದ ಮುಕ್ತಿ ಪಡೆಯೋದಕ್ಕೆ ಪ್ರಯತ್ನ ಮಾಡ್ತೆವೆ. ಬತ್ತಿ ಹಚ್ಚಿದ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಆಸಕ್ತ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಂಗ್ಲಮಾಧ್ಯಮದ ಹೆಚ್ಚುವರಿ ವಿಭಾಗ ನಡೆಸಬೇಕೆಂದು ಹೇಳಲಾಗಿದೆ. ಸರ್ಕಾರಿ Read more…

ಸಂಪುಟ ಸರ್ಕಸ್ ಕ್ಲೈಮ್ಯಾಕ್ಸ್: ಸಚಿವರ ಪಟ್ಟಿ ರಿಲೀಸ್, ಇವತ್ತೇ ನೂತನ ಮಂತ್ರಿಗಳ ಪ್ರಮಾಣ ವಚನ

ನವದೆಹಲಿ: ಮೂರು ದಿನಗಳಿಂದ ನವದೆಹಲಿಯಲ್ಲಿ ಇದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇವತ್ತು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸಂಪುಟ ರಚನೆ ಸರ್ಕಸ್ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ವರಿಷ್ಠರ ಒಪ್ಪಿಗೆಯೊಂದಿಗೆ ಸಿಎಂ Read more…

ಶಿವಮೊಗ್ಗ: ಸೇತುವೆ -ರಸ್ತೆ ಕುಸಿತ, ಪರ್ಯಾಯ ಮಾರ್ಗಗಳಲ್ಲಿ ಸಂಚಾರಕ್ಕೆ ಆದೇಶ

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ Read more…

ಕಾಂತಿಯುಕ್ತ ಮುಖಕ್ಕಾಗಿ ತಯಾರಿಸಿ ಅಲೋವೆರಾ ಫೇಸ್ ಪ್ಯಾಕ್

ಮುಖದಲ್ಲಿ ತುಂಬಾ ಮೊಡವೆಗಳಿವೆ ಅಂತಾ ಚಿಂತಿಸುತ್ತಿದ್ದೀರಾ..? ನೈಸರ್ಗಿಕವಾದ ಅಲೋವೆಲಾ ಫೇಸ್ ಪ್ಯಾಕ್ ಮಾಡಿ ಮುಖಕ್ಕೆ ಹಚ್ಚಿಕೊಂಡರೆ ನಿಮ್ಮ ಮುಖ ಕಾಂತಿಯುಕ್ತವಾಗುತ್ತದೆ. ಈ ಅಲೋವೆರಾ ಫೇಸ್ ಪ್ಯಾಕ್ ಮಾಡುವುದು ಹೇಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...