alex Certify Live News | Kannada Dunia | Kannada News | Karnataka News | India News - Part 3934
ಕನ್ನಡ ದುನಿಯಾ
    Dailyhunt JioNews

Kannada Duniya

‘ಲಾಕ್ ಡೌನ್’ ನಡುವೆಯೂ ಕಾಂಗ್ರೆಸ್ ನಿಂದ ಇಂದು ಪ್ರತಿಭಟನೆ

ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ನಾಲ್ಕನೇ ಹಂತದ ಲಾಕ್ ಡೌನ್ ಮೇ 31ರವರೆಗೆ ಮುಂದುವರಿಯಲಿದೆ. ಇದರ ಮಧ್ಯೆಯೇ ಕಾಂಗ್ರೆಸ್ ಪಕ್ಷ ರಾಜ್ಯ ಸರ್ಕಾರದ Read more…

ನನಗೂ ಆಹಾರ ಕಿಟ್ ಬೇಕು ಎಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ದೇಶದೆಲ್ಲೆಡೆ ಕೊರೊನಾ ಮಹಾಮಾರಿ ಆರ್ಭಟ ನಡೆಸುತ್ತಿದ್ದು, ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಮೂರು ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ Read more…

CET ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜುಲೈ 30 ಹಾಗೂ 31 ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಒಂದು ವೇಳೆ ಪರೀಕ್ಷಾ ಕೇಂದ್ರ Read more…

ಬಸ್ ಸಂಚಾರ ಆರಂಭಿಸಿದ KSRTC ಯಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಇಂದಿನಿಂದ ಬಸ್ ಸಂಚಾರ ಆರಂಭಿಸಲಾಗಿದೆ. ಆದರೆ, ಸಮಯದ ಕಾರಣದಿಂದ ಅನೇಕ ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭವಾಗಿಲ್ಲ. ಇನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ Read more…

ಓಡಿಹೋದ ಪತ್ನಿ, ವಿಧವೆಯಾದ ಚಿಕ್ಕಮ್ಮನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿಯಿಂದ ಘೋರ ಕೃತ್ಯ

ಚೆನ್ನೈ: ಚಿಕ್ಕಮ್ಮನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ಇದನ್ನು ವಿರೋಧಿಸಿದ ಅತ್ತೆಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಾಲಾಜಿ ನಗರದ ಗಣೇಶನ್ ಕೊಲೆ ಆರೋಪಿಯಾಗಿದ್ದಾನೆ. ತನ್ನ ತಂದೆಯ Read more…

ಗುಡ್‌ ನ್ಯೂಸ್: ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಚಿತ್ರದುರ್ಗ ಜಿಲ್ಲೆ ಭರಮಸಾಗರ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ Read more…

ಬಿಗ್ ನ್ಯೂಸ್: ಜೂನ್ 25 ರಿಂದ ಜುಲೈ 3 ರ ವರೆಗೆ SSLC ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಿದೆ. ಜೂನ್ 25 ರಿಂದ ಜುಲೈ 3 ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು Read more…

ಕೊರೋನಾ ಮಿಂಚಿನ ಓಟಕ್ಕೆ ಬೆಚ್ಚಿ ಬಿದ್ದ ಮಂಡ್ಯ ಜಿಲ್ಲೆ ಜನ

ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಇವತ್ತು ಒಂದೇ ದಿನ ಮಂಡ್ಯದಲ್ಲಿ 71 ಮಂದಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಬೆಳಗ್ಗೆ 62 ಮತ್ತು ಸಂಜೆ ವೇಳೆಗೆ Read more…

ರಾಜ್ಯದಲ್ಲಿ ಕೊರೋನಾ ಸ್ಪೋಟ: ಒಂದೇ ದಿನದಲ್ಲಿ ದಾಖಲೆ, 149 ಹೊಸ ಕೇಸ್ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 149 ಹೊಸ ಪ್ರಕರಣ ಪತ್ತೆಯಾಗಿವೆ. ಬೆಳಗ್ಗೆ 127, ಸಂಜೆ 22 ಮಂದಿಗೆ ಕೊರೋನಾ ಇರುವುದು ಗೊತ್ತಾಗಿದ್ದು, ರಾಜ್ಯದಲ್ಲಿ ಒಂದೇ ದಿನ ಮೂವರು ಸಾವನ್ನಪ್ಪಿದ್ದಾರೆ. Read more…

ಪ್ರಯಾಣಿಕರಿಗೆ ಬಿಗ್ ಶಾಕ್: ಬಸ್ ಟಿಕೆಟ್ ದರ ಶೇಕಡ 50 ರಷ್ಟು ಹೆಚ್ಚಿಸಿದ ಕೇರಳ ಸರ್ಕಾರ

ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಟಿಕೆಟ್ ದರವನ್ನು ಶೇಕಡ 50 ರಷ್ಟು ಹೆಚ್ಚಳ ಮಾಡಲಾಗಿದೆ. ಅದೇ ರೀತಿ ಕನಿಷ್ಠ ದರ 8 ರೂಪಾಯಿಯಿಂದ 12 Read more…

BIG NEWS: ಕೊರೊನಾ ವೈರಸ್ ಗೆ ಲಸಿಕೆ ಕಂಡು ಹಿಡಿದಿದೆಯಂತೆ ಚೀನಾ…!

ಕೊರೊನಾ ವೈರಸ್ ಬಿಕ್ಕಟ್ಟನ್ನು ನಿವಾರಿಸಬಲ್ಲ ಲಸಿಕೆಯನ್ನು ನಾವು ಅಭಿವೃದ್ಧಿಪಡಿಸಿದ್ದೇವೆ ಎಂದು ಚೀನಾದ ಲ್ಯಾಬ್ ಹೇಳಿಕೊಂಡಿದೆ.  ಚೀನಾದ ಅನೇಕ ಪ್ರಯೋಗಾಲಯಗಳಲ್ಲಿ ಲಸಿಕೆ ಕಂಡು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಈಗ ಕಂಡು Read more…

ಕೈಕೊಟ್ಟ ಪ್ರಿಯತಮ..! ಮಾಜಿ ಲವರ್‌ ಗೆ ಪ್ರಿಯತಮೆ ಮಾಡಿದ್ದೇನು ಗೊತ್ತಾ..?

ಪ್ರೀತಿಯಲ್ಲಿ ಅನೇಕ ಮಂದಿ ಸೋಲುವುದು ಸಾಮಾನ್ಯ. ಪ್ರೀತಿಯಲ್ಲಿ ಸೋತ ಅದಷ್ಟೋ ಜೀವಗಳು ಸಾವಿನ ದಾರಿ ಹಿಡಿದು ಜೀವನ ಹಾಳು ಮಾಡಿಕೊಳ್ಳುವುದು ಕಾಮನ್ ಆಗಿಬಿಟ್ಟಿದೆ. ಆದರೆ ಪ್ರಪಂಚದಲ್ಲಿ ಪ್ರೀತಿಸಿದ ಜೋಡಿಗಳು Read more…

ಸರ್ಕಾರ ನಡೆಸುವ ಅನಿವಾರ್ಯತೆಯಿಂದ ಲಾಕ್‌ಡೌನ್ ಸಡಿಲಿಕೆ ಮಾಡಿ ಎಡವಿತಾ ಸರ್ಕಾರ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೋನಾ ಮಹಾಮಾರಿ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ದೇಶದಲ್ಲಿ ಲಕ್ಷಕ್ಕೆ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. Read more…

ಕೊರೊನಾ ಭಯ..! ಬಿಎಂಟಿಸಿ ಬಸ್ ಹತ್ತಲು ಸಾರ್ವಜನಿಕರ ಹಿಂದೇಟು

ಕರೋನಾ ಸಂಕಷ್ಟದಿಂದ ಹೊರ ಬರುವ ಉದ್ದೇಶದಿಂದ ಕೇಂದ್ರ ಸರ್ಕಾರ ಮೇ 18 ರಿಂದ ಮೇ 31ರ ತನಕ ಲಾಕ್‌ಡೌನ್ 4.0 ಜಾರಿ ಮಾಡಿದೆ. ಆದರೆ ಅನೇಕ ವಿನಾಯ್ತಿಗಳನ್ನು ನೀಡಿದ್ದು, Read more…

ತಲೆಗೆ ಕಲ್ಲಂಗಡಿ ಹಾಕಿಕೊಂಡು ಬಂದವರ ಕೆಲಸ ಕಂಡು ದಂಗಾದ ಜನ

ವೆಸ್ಟ್ ವರ್ಜೀನಿಯಾ, ಅಮೆರಿಕ: ಇದೆಂಥ ಮಾರ್ರೆ, ಕಲ್ಲಂಗಡಿ ತಲೆಯವರು ಬಂದು ಮಾಲ್ ನಲ್ಲಿ ಕದಿಯುವುದು ಎಂದರೆ ಏನು? ಹೌದು ಇಲ್ಲಾಗಿದ್ದೂ ಅದೇ ಈಗ ಈ ಖದೀಮರ ಕ್ರಿಯೇಟಿವ್ ಐಡಿಯಾಗೆ Read more…

ಇಲಿ ಬಿಲಕ್ಕೆ ನೀರು ಹಾಕಿದಾಗ ಬಂತು ಹಾವಿನ ಹಿಂಡು

ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಆಘಾತಕಾರಿ ಘಟನೆ ನಡೆದಿದೆ.ಮಕ್ಕಳು ಗೋಲಿಯಾಡ್ತಿದ್ದಾಗ ಇಲಿ ಬಿಲಕ್ಕೆ ಗೋಲಿ ಹೋಗಿದೆ. ಅದಕ್ಕೆ ಮಕ್ಕಳು ನೀರು ಹಾಕಿದ್ದಾರೆ. ಆದ್ರೆ ನೀರು ಹಾಕ್ತಿದ್ದಂತೆ ಬಿಲದಿಂದ ಹೊರ ಬಂದ Read more…

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಲಾಕ್ ಡೌನ್ ನಿಂದಾಗಿ ಈಗಾಗಲೇ ಅನೇಕ ಕಂಪನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಹೇಳಿವೆ. ಕೇಂದ್ರ ಸರ್ಕಾರ ಕೂಡ ತನ್ನ ನೌಕರರಿಗೆ ವರ್ಕ್ ಫ್ರಂ ಹೋಂ ಮಾಡಲು Read more…

ಕೃಷಿಕರಿಗೆ 6000 ರೂ. ತಲುಪಿಸಲು ಸರ್ಕಾರ ನೀಡಿದೆ ಹೊಸ ಸೂಚನೆ

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ಲಾಭ ಪಡೆಯುವ ರೈತರ ಸಂಖ್ಯೆ 10 ಕೋಟಿ ತಲುಪಲಿದೆ. ಕೃಷಿ ಸಚಿವಾಲಯದ ವರದಿಯ ಪ್ರಕಾರ, ಮೇ 18 ರ ಹೊತ್ತಿಗೆ Read more…

BIG NEWS: ಅಮೆರಿಕಾದಿಂದ ಕೊನೆಗೂ ಕೊರೊನಾ ಲಸಿಕೆ ಸಿದ್ಧ

ಕೊರೊನಾಗೆ ಯುಎಸ್ ಎ ಕಂಡು ಹಿಡಿದಿರುವ ಲಸಿಕೆ ಸಕಾರಾತ್ಮಕ ಪರಿಣಾಮ ಬೀರಿದ್ದು, ಜನರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಔಷಧಿ ಕಂಪನಿ ಮಾಡರ್ನಾ, ಈ ಲಸಿಕೆಯನ್ನು 8 ಮಂದಿಗಳಿಗೆ ನೀಡಲಾಗಿದ್ದು, ಸಕಾರಾತ್ಮಕ Read more…

ಮಾಸ್ಕ್‌ ಆಗಿ ಬಳಕೆಯಾಯ್ತು 10 ರೂಪಾಯಿ ನೋಟು…!

ಇಲ್ಲೊಬ್ಬ ಯುವಕ ಲಾಕ್ ಡೌನ್ ಇದ್ದರೂ ಅತ್ತಂದಿತ್ತ ಅಡ್ಡಾಡುತ್ತಿದ್ದ, ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದ. ಗ್ರಹಚಾರಕ್ಕೆ ಮಾಸ್ಕ್ ಬೇರೆ ಹಾಕಿಕೊಂಡಿರಲಿಲ್ಲ. ಇವನು ಪೊಲೀಸರು ಕಂಡ ತಕ್ಷಣ ಮಾಸ್ಕ್ ಆಗಿ Read more…

ಲಾಕ್ ಡೌನ್ ವೇಳೆ ತವರಿಗೆ ಹೋದ ಪತ್ನಿ: ಪತಿ ಮಾಡಿದ್ದೇನು ಗೊತ್ತಾ…?

ಲಾಕ್ ಡೌನ್ ವೈವಾಹಿಕ ಜೀವನದ ಮೇಲೂ ಪರಿಣಾಮ ಬೀರುತ್ತಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ ತ್ರಿವಳಿ ತಲಾಕ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಲಾಕ್ ಡೌನ್ ವೇಳೆ ಪತ್ನಿ ತವರಿಗೆ ಹೋಗಿದ್ದಾಳೆ. Read more…

BIG SHOCK: ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ – ಒಂದೇ ದಿನ 127 ಸೋಂಕಿತರು ಪತ್ತೆ

ರಾಜ್ಯದಲ್ಲಿ ಇಂದು ಹೊಸದಾಗಿ 127 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1373 ಕ್ಕೆ ಏರಿಕೆಯಾಗಿದೆ. ಲಾಕ್‌ ಡೌನ್‌ ಸಡಿಲಿಕೆಯಾದ ಬಳಿಕ ರಾಜ್ಯದಲ್ಲಿ ಕೊರೊನಾ Read more…

KSRTC ಬಸ್‌ ನಲ್ಲಿ ಪ್ರಯಾಣಿಸುವವರಿಗೆ ತಿಳಿದಿರಲಿ ಈ ಮುಖ್ಯ ಮಾಹಿತಿ

ಲಾಕ್ ಡೌನ್ ಆದ ನಂತರ ಮೊದಲ ಬಾರಿಗೆ ಪ್ರಯಾಣಿಕರಿಗಾಗಿ ಬಸ್ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಇಂದು ಬೆಳಗ್ಗೆಯಿಂದ ಬಸ್ ಸಂಚಾರ ಆರಂಭವಾಗಿದೆ‌. ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ Read more…

ಶೀಘ್ರವೇ ರೈತರ ಖಾತೆಗೆ ಹಣ ಪಾವತಿ: ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಧಾರವಾಡ: ಬೆಂಬಲ ಬೆಲೆಯಡಿ ಕಡಲೆ ಖರೀದಿ ಮಾಡಿದ್ದು ರೈತರ ಖಾತೆಗಳಿಗೆ ಶೀಘ್ರವೇ ಹಣ ಜಮಾ ಮಾಡಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ Read more…

ಭಾರತದಲ್ಲಿನ ಕೊರೊನಾ ಸೋಂಕು ಕುರಿತು ಆರೋಗ್ಯ ಇಲಾಖೆಯಿಂದ ಮಹತ್ವದ ಮಾಹಿತಿ..!

ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಲಕ್ಷ ದಾಟಿದೆ. ಇಲ್ಲಿಯವರೆಗೆ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 3 Read more…

ವಿಶ್ವಸಂಸ್ಥೆ ವಿರುದ್ದ ವಾಗ್ದಾಳಿ ಮುಂದುವರೆಸಿದ ಡೋನಾಲ್ಡ್‌ ಟ್ರಂಪ್

ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಅಮೆರಿಕಾ ಅಧ್ಯಕ್ಷ ವಾಗ್ದಾಳಿ ನಡೆಸಿದ್ದಾರೆ. ಚೀನಾ ಕೈಗೊಂಬೆಯಾಗಿ ವಿಶ್ವಸಂಸ್ಥೆ ನಡೆದುಕೊಳ್ಳುತ್ತಿದೆ. ಚೀನಾ ಹೇಳಿದ ರೀತಿ ವಿಶ್ವಸಂಸ್ಥೆ ಕೇಳುತ್ತಿದೆ ಎಂದು ಕಿಡಿ ಕಾರಿದ್ದಾರೆ. ಹಾಗೂ Read more…

ಲಿವ್ ಇನ್ ನಲ್ಲಿದ್ದವಳು ಪದೇ ಪದೇ ಕೇಳ್ತಿದ್ದಳು ಹಣ

ರಾಜಸ್ಥಾನದ ಜೈಪುರದಲ್ಲಿ ನಡೆದ ಮಹಿಳೆ ಹತ್ಯೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 8ರಂದು ಜೈಪುರದಲ್ಲಿ ಮಹಿಳೆ ಶವ ಸಿಕ್ಕಿತ್ತು. ಮೂರು ಪ್ರತ್ಯೇಕ ತಂಡವನ್ನು ರಚಿಸಿದ ಪೊಲೀಸರು ವಿಚಾರಣೆ Read more…

ಮನೆಯಲ್ಲೇ ಮೃತದೇಹದೊಂದಿಗೆ 5 ದಿನ ಕಳೆದ ಸ್ನಾತಕೋತ್ತರ ಪದವೀಧರೆ

ಶಿವಮೊಗ್ಗ: ನಗರದ ಬಸವನಗುಡಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು 5 ದಿನ ತಾಯಿ ಮೃತದೇಹದೊಂದಿಗೆ ಮಗಳು ಮನೆಯಲ್ಲಿಯೇ ಇದ್ದ ಘಟನೆ ಬೆಳಕಿಗೆ ಬಂದಿದೆ. 65 ವರ್ಷದ ನಿವೃತ್ತ ಶಿಕ್ಷಕಿ ಮೃತಪಟ್ಟವರು. ಅವರ Read more…

ಬಿಗ್ ನ್ಯೂಸ್: ಮಾಜಿ ಕೇಂದ್ರ ಸಚಿವ ಸೇರಿ ಹಲವರು ಅರೆಸ್ಟ್, ಕಾರಣ ಗೊತ್ತಾ…?

ನವದೆಹಲಿ: ವಲಸೆ ಕಾರ್ಮಿಕರ ಪರವಾಗಿ ಹೋರಾಟ ನಡೆಸುತ್ತಿದ್ದ ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ಕೈಗೊಂಡಿದ್ದ ಹಿನ್ನೆಲೆಯಲ್ಲಿ Read more…

ಮತ್ತೊಂದು ಘೋರ ದುರಂತ: ವಲಸೆ ಕಾರ್ಮಿಕರು ತೆರಳುತ್ತಿದ್ದ ಟ್ರಕ್ ಟೈರ್ ಸ್ಫೋಟಗೊಂಡು ಭೀಕರ ಅಪಘಾತ

ಉತ್ತರಪ್ರದೇಶದ ಜಾನ್ಸಿ -ಮಿರ್ಜಾಪುರ್ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಮಹಿಳಾ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ವಲಸೆ ಕಾರ್ಮಿಕರು ತೆರಳುತ್ತಿದ್ದ ಟ್ರಕ್ ಟೈಯರ್ ಸ್ಪೋಟಗೊಂಡು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...