alex Certify Live News | Kannada Dunia | Kannada News | Karnataka News | India News - Part 3935
ಕನ್ನಡ ದುನಿಯಾ
    Dailyhunt JioNews

Kannada Duniya

ನವರಾತ್ರಿಯ 9 ದಿನ ಮಾಡಿ ಈ ಕೆಲಸ

ನವರಾತ್ರಿ ಹಬ್ಬ ಹತ್ತಿರ ಬರ್ತಿದೆ. ತಾಯಿ ದುರ್ಗೆ ಪೂಜೆಗೆ ಭಕ್ತರು ಸಿದ್ಧರಾಗ್ತಿದ್ದಾರೆ. ಈ ಬಾರಿ ಅಕ್ಟೋಬರ್ 7ರಿಂದ ಅಕ್ಟೋಬರ್ 15ರವರೆಗೆ ನವರಾತ್ರಿ ನಡೆಯಲಿದೆ.  ನವರಾತ್ರಿಯಲ್ಲಿ ತಾಯಿ ದುರ್ಗೆ ಪೂಜೆ Read more…

ಈ ರಾಶಿಯವರಿಗಿದೆ ಇಂದು ಅಂದುಕೊಂಡ ಕಾರ್ಯದಲ್ಲಿ ಜಯ

ಮೇಷ : ವ್ಯವಹಾರದಲ್ಲಿ ನಿಮ್ಮ ಸಣ್ಣ ಅಜಾಗರೂಕತೆಯು ದೊಡ್ಡ ಮಟ್ಟದಲ್ಲಿ ನಷ್ಟ ತಂದಿಡಬಹುದು. ಹೀಗಾಗಿ ಆದಷ್ಟು ಜಾಗ್ರತರಾಗಿರಿ. ಮಕ್ಕಳು ಓದಿನಲ್ಲಿ ಉತ್ತಮ ಪ್ರದರ್ಶನ ತೋರಲಿದ್ದಾರೆ. ಇದರಿಂದ ಪೋಷಕರು ಸಂತಸಗೊಳ್ಳಲಿದ್ದಾರೆ. Read more…

ಶಾಕಿಂಗ್​: ಫೇಸ್​ಬುಕ್​ನಲ್ಲಿ ಶುರುವಾದ ಸ್ನೇಹ ಸಾಮೂಹಿಕ ಅತ್ಯಾಚಾರದಲ್ಲಿ ಅಂತ್ಯ…..!

ಮಹಿಳಾ ಕಾನ್​ಸ್ಟೇಬಲ್​ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರಗೈದದ್ದು ಮಾತ್ರವಲ್ಲದೇ ಅತ್ಯಾಚಾರದ ದೃಶ್ಯಾವಳಿಗಳನ್ನು ಚಿತ್ರೀಕರಣ ಮಾಡಿದ ಅಮಾನವೀಯ ಘಟನೆಯು ಮಧ್ಯ ಪ್ರದೇಶದ ನೀಮುಚ್​ ಜಿಲ್ಲೆಯಲ್ಲಿ ನಡೆದಿದೆ. ಮಹಿಳಾ ಪೇದೆಗೆ Read more…

ರಾಜ್ಯದಲ್ಲಿಂದು 787 ಜನರಿಗೆ ಸೋಂಕು, 11 ಮಂದಿ ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 787 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 775 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 11 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಬೆಚ್ಚಿ ಬೀಳಿಸುತ್ತೆ ಕಳೆದ ಮೂರು ವರ್ಷಗಳಲ್ಲಿ ಸಾವನ್ನಪ್ಪಿದ ಹುಲಿಗಳ ಸಂಖ್ಯೆ

ನಾಗ್ಪುರವನ್ನು ಭಾರತದ ಹುಲಿಗಳ ರಾಜಧಾನಿ ಎಂದೇ ಕರೆಯಲಾಗುತ್ತದೆ. ಆದರೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಐದು ಹುಲಿ ಯೋಜನೆಗಳಲ್ಲಿ ಇಲ್ಲಿ ರಾಷ್ಟ್ರೀಯ ಪ್ರಾಣಿ ಸುರಕ್ಷಿತವಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. Read more…

ಉತ್ತರ ಪ್ರದೇಶದಲ್ಲಿ ಡೆಂಗ್ಯೂ ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆ….! ಹೆಚ್ಚಿದ ಆತಂಕ

ಕೊರೊನಾ ಮೂರನೇ ಅಲೆಯ ಆತಂಕದ ನಡುವೆಯೇ ಉತ್ತರ ಪ್ರದೇಶದ ಫಿರೋಜಾಬಾದ್​ ಜಿಲ್ಲೆಯಲ್ಲಿ ಡೆಂಗ್ಯೂ ಕಾಟ ಜೋರಾಗಿದೆ. ಜಿಲ್ಲೆಯಲ್ಲಿ ವೈರಲ್​ ಜ್ವರ ಹಾಗೂ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. Read more…

ಸಕ್ರಿಯ ರಾಜಕಾರಣಕ್ಕೆ ಗುಡ್​ ಬೈ ಹೇಳಿದ ದಿ. ಪ್ರಣಬ್​ ಮುಖರ್ಜಿ ಪುತ್ರಿ…..!

ಮಾಜಿ ರಾಷ್ಟ್ರಪತಿ ದಿವಂಗತ ಪ್ರಣಬ್​ ಮುಖರ್ಜಿ ಪುತ್ರಿ ಶರ್ಮಿಷ್ಠಾ ಮುಖರ್ಜಿ ರಾಜಕೀಯ ಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಮುಖರ್ಜಿ ಕುಟುಂಬದಿಂದ ಕಾಂಗ್ರೆಸ್​ ತೊರೆದ ಕೊನೆಯ ನಾಯಕಿ Read more…

BIG BREAKING: ಪಾಕ್, ಚೀನಾ ವಿರುದ್ಧ ಗುಡುಗಿದ ಮೋದಿ; ವಿಶ್ವಸಂಸ್ಥೆ ಕಾರ್ಯವೈಖರಿಗೆ ಆಕ್ಷೇಪ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸಲಾಗುತ್ತಿದೆ ಎಂದು ಪಾಕಿಸ್ತಾನ ಮತ್ತು Read more…

ಸದನದಲ್ಲಿ ಚರ್ಚಿಸುತ್ತಿದ್ದಾಗ ಜಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಪಂಚೆ: ‘ಹೇರಾ ಫೆರಿ’ ನೆನಪಿಸಿತು ಎಂದು ನೆಟ್ಟಿಗರಿಂದ ಹಾಸ್ಯ ಚಟಾಕಿ….!

ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸದನದಲ್ಲಿ ಮಾತನಾಡುತ್ತಿರಬೇಕಾದರೆ ಅವರ ಪಂಚೆ ಕಳಚಿ ಹೋದ ಪ್ರಸಂಗ ಜರುಗಿರುವುದು ನಿಮಗೆ ಗೊತ್ತೇ ಇದೆ. ಸದ್ಯ ಈ ವಿಡಿಯೋ Read more…

BREAKING NEWS: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಹತ್ವದ ವಿಷಯ ಪ್ರಸ್ತಾಪಿಸಿದ ಮೋದಿ

ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76 ನೇ ಅಧಿವೇಶನ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. ಕೊರೋನಾ ವಿಚಾರ ಪ್ರಸ್ತಾಪಿಸಿದ ಅವರು, ಅತಿದೊಡ್ಡ ಸಾಂಕ್ರಾಮಿಕ ರೋಗ Read more…

ಮೇಲಿಂದ ಮೇಲೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನೇ ಕೊಂದ ಪುತ್ರಿ, ವಿಷಯ ತಿಳಿದು ಬಿಟ್ಟು ಕಳಿಸಿದ ಪೊಲೀಸರು

ತಮಿಳುನಾಡಿನ ವಿಲ್ಲೂಪುರಂ ಜಿಲ್ಲೆಯ ಕೋವಿಲ್ಪುರೈಯೂರ್ ನಲ್ಲಿ ಪದೇಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದ ತಂದೆಯನ್ನು ಪುತ್ರಿಯೇ ಕೊಲೆ ಮಾಡಿದ್ದಾಳೆ. 40 ವರ್ಷದ ವೆಂಕಟೇಶನ್ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪತ್ನಿ Read more…

ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕರ್ತವ್ಯಕ್ಕೆ ಮರಳಬಹುದು; ಶ್ರೀರಾಮುಲು

ಬೆಳಗಾವಿ: ಮುಷ್ಕರದ ವೇಳೆ ಅಮಾನತುಗೊಂಡಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಮಾನತುಗೊಂಡ ನೌಕರರು ಕರ್ತವ್ಯಕ್ಕೆ ಮರಳಬಹುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸಾರಿಗೆ ಸಿಬ್ಬಂದಿಯನ್ನು Read more…

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬೇಡಿ: ಇಂದಿನಿಂದಲೇ ಡ್ರಂಕ್ ಅಂಡ್ ಡ್ರೈವ್ ತಪಾಸಣೆ

ಬೆಂಗಳೂರು: ಒಂದೂವರೆ ವರ್ಷದ ನಂತರ ಅಲ್ಕೋಮೀಟರ್ ಬಳಸಿ ಇಂದಿನಿಂದ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ಮಾಡಲಾಗುತ್ತದೆ. ಹೊಸ ಅಲ್ಕೋಮೀಟರ್ ಮೂಲಕ ಟೆಸ್ಟ್ ಮಾಡಲಾಗುವುದು. ಕೊರೋನಾಕಾರಣದಿಂದಾಗಿ ಒಂದೂವರೆ ವರ್ಷ ಡ್ರಂಕ್ Read more…

ಡ್ರಗ್ಸ್​ ಪ್ರಕರಣದಲ್ಲಿ ನಟ ಅರ್ಜುನ್​ ರಾಮ್​ಪಾಲ್​ ಗೆಳತಿ ಸಹೋದರನ ಅರೆಸ್ಟ್

ಡ್ರಗ್ಸ್​ ಪ್ರಕರಣ ಸಂಬಂಧ ಬಾಲಿವುಡ್​ ನಟ ಅರ್ಜುನ್​ ರಾಂಪಾಲ್​ ಗೆಳತಿಯ ಸಹೋದರನಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.‌ ಈ ಹಿಂದೆ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣದಲ್ಲೂ ಜೈಲು ಪಾಲಾಗಿದ್ದ ಅಗಿಸಿಲಾವ್​​ Read more…

ಕುಮಾರಸ್ವಾಮಿಯವರಿಗೆ ಹೆದರಿ ಜಾತಿ ಗಣತಿ ಬಿಡುಗಡೆ ಮಾಡಿಲ್ಲ; HDK ವಿರುದ್ಧ ಸಿದ್ದರಾಮಯ್ಯ ಆರೋಪ

ಬೆಂಗಳೂರು: ನಾನು ಸಿಎಂ ಆಗಿದ್ದಾಗ ಜಾತಿ ಸಮೀಕ್ಷೆ ಪೂರ್ಣಗೊಂಡಿರಲಿಲ್ಲ, ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜಾತಿ ಗಣತಿ ಸಮೀಕ್ಷೆ ಪೂರ್ಣಗೊಂಡಿತ್ತು. ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ವರದಿ ಬಿಡುಗಡೆ Read more…

ಈ ಮೂರು ರಾಜ್ಯಗಳಲ್ಲಿ ಅರ್ಭಟಿಸಲಿದೆ ‘ಗುಲಾಬ್​’ ಚಂಡಮಾರುತ….! ಯೆಲ್ಲೋ ಅಲರ್ಟ್​ ಘೋಷಣೆ

ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ಮುಂದಿನ 12 – 24 ಗಂಟೆಯು ಕೆಲ ರಾಜ್ಯಗಳ ಪಾಲಿಗೆ ನಿರ್ಣಾಯಕ ಘಟ್ಟವಾಗಿದೆ. ಓಡಿಶಾ ಹಾಗೂ ಆಂಧ್ರ ಪ್ರದೇಶದ ಕೆಲವು Read more…

ಶಾಕಿಂಗ್​: ಮಾವುತನನ್ನು ಏಕಾಏಕಿ ನೆಲಕ್ಕೆ ಕೆಡವಿದ ಆನೆ..!

ಕೆರಳಿದ ಆನೆಯೊಂದು ತನ್ನ ಮಾವುತನನ್ನು ನೆಲಕ್ಕೆ ಕೆಡವಿದ ಆಘಾತಕಾರಿ ಘಟನೆಯೊಂದು ತ್ರಿಶ್ಯೂರಿನ ತಿರುವಿಲ್ವಾಮಲ ವಿಲ್ವಾದ್ರಿನಾಥ ದೇವಸ್ಥಾನದಲ್ಲಿ ನಡೆದಿದೆ. ನೆಲಕ್ಕೆ ಬಿದ್ದು ಇನ್ನೇನು ಆನೆಯ ಕಾಲ್ತುಳಿತಕ್ಕೆ ಸಿಲುಕುವ ಮುನ್ನ ಕೂದಲೆಳೆ Read more…

ಕೊರೊನಾ ಎರಡನೇ ಡೋಸ್ ಪಡೆಯಲು ಮರೆತಿದ್ದೀರಾ….? ಚಿಂತೆ ಬೇಡ, ಹೀಗೆ ಮಾಡಿ

ಕೊರೊನಾ ವಿರುದ್ಧ ಲಸಿಕೆ ಅಭಿಯಾನ ದೇಶದಲ್ಲಿ ವೇಗವಾಗಿ ನಡೆಯುತ್ತಿದೆ. ಶೀಘ್ರದಲ್ಲೇ ಭಾರತ 100 ಕೋಟಿ ಡೋಸ್ ಕೋವಿಡ್ ಲಸಿಕೆ ಹಾಕಿದ ದೇಶವಾಗಲಿದೆ. ಮೊದಲ ಡೋಸ್ ತೆಗೆದುಕೊಂಡ ಹೆಚ್ಚಿನ ಜನರಿಗೆ Read more…

ರೂಪದರ್ಶಿ ಕೊಲೆ ಪ್ರಕರಣ; ವಿಚಾರಣಾಧೀನ ಕೈದಿ ಆತ್ಮಹತ್ಯೆ….?

ಚಿಕ್ಕಬಳ್ಳಾಪುರ: ಬೆಂಗಳೂರಿನಲ್ಲಿ ಕೋಲ್ಕತ್ತಾ ಮೂಲದ ರೂಪದರ್ಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿ ನಾಗೇಶ್ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. 2019ರಲ್ಲಿ ಬೆಂಗಳೂರಿನ ಕೆಐಎಬಿ ಬಳಿ Read more…

BIG NEWS: KSBL ಕಂಪನಿ ಮೇಲೆ ED ದಾಳಿ; 700 ಕೋಟಿ ಷೇರು ಜಪ್ತಿ

ಹೈದರಾಬಾದ್: ಬ್ಯಾಂಕ್ ವಚಂನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ (KSBL) ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು, 700 ಕೋಟಿ ರೂಪಾಯಿ ಷೇರು Read more…

ಕೋವಿಶೀಲ್ಡ್ ಲಸಿಕೆಗೆ ಇಟಲಿ ಹಸಿರು ನಿಶಾನೆ: ಇನ್ಮುಂದೆ ಭಾರತೀಯರು ಪಡೆಯಬಹುದು ಗ್ರೀನ್ ಪಾಸ್

ರೋಮ್: ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರಿಗೆ ಇಟಲಿ ಸರಕಾರ ಗುಡ್ ನ್ಯೂಸ್ ನೀಡಿದೆ. ಕೋವಿಶೀಲ್ಡ್ ಲಸಿಕೆಗೆ ಇಟಲಿ ಹಸಿರು ನಿಶಾನೆ ತೋರಿಸಿದ್ದು, ಲಸಿಕೆ ಪಡೆದ ಭಾರತೀಯರು ಗ್ರೀನ್ ಪಾಸ್ Read more…

Big News: ಸೆಪ್ಟೆಂಬರ್​ 28ರಂದು ಜಿಗ್ನೇಶ್​ ಮೇವಾನಿ, ಕನ್ಹಯ್ಯ ಕುಮಾರ್​ ಕಾಂಗ್ರೆಸ್​ ಸೇರ್ಪಡೆ

ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಸಿಪಿಐ ಪಕ್ಷದ ನಾಯಕ ಕನ್ಹಯ್ಯ ಕುಮಾರ್​ ಹಾಗೂ ರಾಷ್ಟ್ರೀಯ ದಲಿತ ಅಧಿಕಾರ ಮಂಚ್​​ನ ಶಾಸಕ ಜಿಗ್ನೇಶ್​ ಮೇವಾನಿ ಸೆಪ್ಟೆಂಬರ್ 28ರಂದು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು Read more…

ಗಂಡ – ಹೆಂಡತಿ ಜಗಳದಲ್ಲಿ ಪ್ರಾಣತೆತ್ತ 22 ದಿನದ ಹಸುಗೂಸು..!

ಗಂಡ – ಹೆಂಡಿರ ಜಗಳದಲ್ಲಿ ಕೂಸು ಬಡವಾಯ್ತು ಎಂಬ ಗಾದೆ ಮಾತಿದೆ. ಆದರೆ ಹೈದರಾಬಾದ್​ನಲ್ಲಿ ಗಂಡ ಹೆಂಡತಿಯ ಕಲಹದ ನಡುವೆ ಕೂಸು ಪ್ರಾಣವನ್ನೇ ಕಳೆದುಕೊಂಡಿದೆ..! ಹೌದು, ಮಗುವಿಗೆ ಹಾಲುಣಿಸುವುದು Read more…

BIG NEWS: KSBL ಕಂಪನಿ ಮೇಲೆ ED ದಾಳಿ; 700 ಕೋಟಿ ಷೇರು ಜಪ್ತಿ

ಹೈದರಾಬಾದ್: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ವೆ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ (KSBL) ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದು, 700 ಕೋಟಿ ರೂಪಾಯಿ ಷೇರು Read more…

BIG NEWS: ಆಸ್ತಿ ಮಾಲೀಕತ್ವ ಕುರಿತಂತೆ ಸುಪ್ರೀಂನಿಂದ ಮಹತ್ವದ ತೀರ್ಪು

ಬೇರೆಯವರಿಗೆ ಸೇರಿದ ಆಸ್ತಿಯ ಉಸ್ತುವಾರಿ ವಹಿಸಿದ ಅಥವಾ ನೌಕರನಾಗಿ ಸೇವೆ ಸಲ್ಲಿಸಿದ ಮಾತ್ರಕ್ಕೆ ಅವರಿಗೆ ಆಸ್ತಿಯ ಮೇಲೆ ಯಾವುದೇ ಹಕ್ಕು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ Read more…

BIG NEWS: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್ ಶಾಕ್; ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ….!

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಶಾಕ್ ನೀಡಿದಂತಿದೆ. ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಬಹುತೇಕ ಅನುಮಾನ ಎಂಬ ಮಾತು ಕೇಳಿಬರುತ್ತಿವೆ. ಅಧಿವೇಶನ Read more…

ಮಹಾರಾಷ್ಟ್ರದಲ್ಲಿ ಅ.7 ರಿಂದ ತೆರೆಯಲಿದೆ ಎಲ್ಲ ಧಾರ್ಮಿಕ ಕೇಂದ್ರ

ಕೊರೊನಾ ಎರಡನೇ ಅಲೆ ನಂತ್ರ ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ದೀರ್ಘ ಕಾಲದಿಂದ ಮುಚ್ಚಲ್ಪಟ್ಟಿದ ಧಾರ್ಮಿಕ ಸ್ಥಳಗಳನ್ನು ಅಕ್ಟೋಬರ್ 7 ರಿಂದ ತೆರೆಯಲು ಒಪ್ಪಿಗೆ ನೀಡಿದೆ. ಹಬ್ಬಗಳು Read more…

ಆರ್ಥಿಕ ಸಂಕಷ್ಟದಲ್ಲಿ ʼಲಗಾನ್ʼ​​ ನಟಿ; ಸಹಾಯಕ್ಕಾಗಿ ಅಮೀರ್​ ಖಾನ್​ ಬಳಿ ಮನವಿ

ಕಳೆದ ಒಂದೂವರೆ ವರ್ಷದಿಂದ ಸಾಕಷ್ಟು ಕಲಾವಿದರು ತಮ್ಮ ಆರ್ಥಿಕ ಸಂಕಷ್ಟದ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ತಿದ್ದಾರೆ. ಅದೇ ರೀತಿ ಬಾಲಿವುಡ್​ ನಟ ಆಮಿರ್​ ಖಾನ್​ ಮುಖ್ಯ ಭೂಮಿಕೆಯ ಸಿನಿಮಾ ಲಗಾನ್​​ನಲ್ಲಿ Read more…

ಗ್ರಾಹಕರೇ ಗಮನಿಸಿ: ರಾಜ್ಯದಲ್ಲಿ ಮುಂದಿನ ತಿಂಗಳು 11 ದಿನ ಬ್ಯಾಂಕ್ ಗಳಿಗೆ ರಜಾ

  ಸೆಪ್ಟೆಂಬರ್ ತಿಂಗಳು ಮುಗಿಯಲು ಇನ್ನು ಐದು ದಿನ ಮಾತ್ರ ಬಾಕಿ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಅಮವಾಸ್ಯೆ, ನವರಾತ್ರಿ, ವಿಜಯ ದಶಮಿ ಸೇರಿದಂತೆ ಅನೇಕ ಹಬ್ಬಗಳಿವೆ. ಇದೇ ಕಾರಣಕ್ಕೆ Read more…

ಆನ್ಲೈನ್ ಹಣ ವರ್ಗಾವಣೆ ಮಾಡುವಾಗ ಇಂಟರ್ನೆಟ್ ಕೈಕೊಡ್ತಾ….? ಚಿಂತೆ ಬೇಡ, ಹೀಗೆ ಮಾಡಿ

ಇದು ಡಿಜಿಟಲ್ ಯುಗ. ಜನರು, ಆನ್ಲೈನ್ ಪಾವತಿ ವಿಧಾನವನ್ನು ಹೆಚ್ಚು ಇಷ್ಟಪಡ್ತಿದ್ದಾರೆ. ಸಣ್ಣ ಸಣ್ಣ ಅಂಗಡಿಗಳಿಂದ ಹಿಡಿದು ದೊಡ್ಡ ಅಂಗಡಿಗಳವರೆಗೆ ಎಲ್ಲರೂ ಈಗ ಆನ್ಲೈನ್ ಪೇಮೆಂಟ್ ಗೆ ಅವಕಾಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...