alex Certify Live News | Kannada Dunia | Kannada News | Karnataka News | India News - Part 3937
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಹ್ಯಾಕಾಶದಲ್ಲಿ ಜೇನುತುಪ್ಪದ ಚಲನೆ ಹೇಗಿರುತ್ತೆ ಗೊತ್ತಾ..?

ಬಾಹ್ಯಾಕಾಶದ ಶೂನ್ಯ ಗುರುತ್ವಾಕರ್ಷಣೆಯ ಪರಿಸರದಲ್ಲಿ ವಸ್ತುಗಳ ಚಲನೆ ಹೇಗಿರುತ್ತದೆ ಎಂಬ ಬಗ್ಗೆ ಕೇಳಿರುತ್ತಿರಿ. ಆದರೆ ಎಲ್ಲ ಘನ ಮತ್ತು ದ್ರವ ವಸ್ತುಗಳು ಒಂದೇ ರೀತಿಯಲ್ಲಿ ವರ್ತಿಸುವುದಿಲ್ಲ. ಇನ್ನು ಬಾಹ್ಯಾಕಾಶದಲ್ಲಿ Read more…

ಪೊಲೀಸ್ ಇಲಾಖೆ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ, ಇಲ್ಲಿದೆ ಮಾಹಿತಿ

ರಾಜ್ಯದ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ 250 ಅನುಯಾಯಿ(ಪುರುಷ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ Read more…

BIG BREAKING: ನೂತನ ಡಿಸಿಎಂ, ಸಚಿವರ ಫೈನಲ್ ಪಟ್ಟಿ ಪ್ರಕಟ ಕುರಿತಂತೆ ಸಿಎಂ ಬೊಮ್ಮಾಯಿ ಮಾಹಿತಿ

ನವದೆಹಲಿ: ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದು, ಇಂದು ಸಂಜೆ ನೂತನ ಸಚಿವರ ಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಪಕ್ಷದ ವರಿಷ್ಠರು Read more…

BIG NEWS: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ

ಬೀದರ: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ದಿ:11-03-2020ರ Read more…

BREAKING: ಸುಮಾತ್ರದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪ

ಇಂಡೋನೇಷ್ಯಾದ ದಕ್ಷಿಣ ಸುಮಾತ್ರದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ಸುಮಾತ್ರಾದ ಪಶ್ಚಿಮ ಕರಾವಳಿಯ ಆಸ್ಟ್ರೇಲಿಯಾ ಭಾಗದಿಂದ ಬೇರ್ಪಡುವ ಸುಂದ ಮೆಗಾಥ್ರಸ್ಟ್ ಅಥವಾ ಗ್ರೇಟ್ ಸುಮಾತ್ರನ್ ಫಾಲ್ಟ್ ಉದ್ದಕ್ಕೂ ಭೂಕಂಪ Read more…

BREAKING: ಜೆ.ಪಿ. ನಡ್ಡಾ ಭೇಟಿಯಾದ ಬೊಮ್ಮಾಯಿ; ಸಚಿವರ ಪಟ್ಟಿ ಫೈನಲ್

ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯ ಮೋತಿಲಾಲ್ ನೆಹರು ಮಾರ್ಗ್ ನಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿವಾಸಕ್ಕೆ ಆಗಮಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಪಕ್ಷದ Read more…

6 ನೇ ಮದುವೆಯಾಗಲು ಮುಂದಾದ ಮಾಜಿ ಸಚಿವನಿಗೆ ಬಿಗ್ ಶಾಕ್: ದೈಹಿಕ ಸಂಬಂಧಕ್ಕೆ ಬಲವಂತ- ಪತ್ನಿಯಿಂದಲೇ ಬಯಲಾಯ್ತು ರಹಸ್ಯ

ಲಖ್ನೋ: ಸಮಾಜವಾದಿ ಪಕ್ಷದ ಮಾಜಿ ಸಚಿವ ಚೌಧರಿ ಬಶೀರ್ ವಿರುದ್ಧ ಆರನೇ ಮದುವೆಯಾಗಲು ತಯಾರಿ ಮಾಡಿದ್ದ ಆರೋಪದ ಮೇಲೆ ಆತನ ಪತ್ನಿ ನಗ್ಮಾ ನೀಡಿದ ದೂರಿನ ಅನ್ವಯ ಪ್ರಕರಣ Read more…

ಮಾಜಿ ಪ್ರಧಾನಿ ದೇವೇಗೌಡರು -ಸಿಎಂ ಬೊಮ್ಮಾಯಿ ಭೇಟಿ ರಹಸ್ಯ ಬಿಚ್ಚಿಟ್ಟ ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ಬಗ್ಗೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ. ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ. 24,021 ಸಕ್ರಿಯ ಪ್ರಕರಣಗಳಿದ್ದು, ಇವತ್ತು Read more…

ಇಡೀ ದೇಶದ ಗಮನ ಸೆಳೆದಿದ್ದ ಆಟೋ ಡಿಕ್ಕಿ ಹೊಡೆಸಿ ನ್ಯಾಯಾಧೀಶರ ಹತ್ಯೆ ಪ್ರಕರಣ: 17 ಮಂದಿ ಅರೆಸ್ಟ್

ರಾಂಚಿ: ಇಡೀ ದೇಶದ ಗಮನ ಸೆಳೆದಿದ್ದ ನ್ಯಾಯಾಧೀಶರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ರಾಜ್ಯದ ಧನಬಾದ್ ನಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ Read more…

BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್: ಇವತ್ತು ಕೊರೋನಾ ಭಾರಿ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1285 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ. ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಆಫ್ರಿಕನ್ ಪ್ರಜೆಗಳಿಗೆ ಪ್ರಚೋದನೆ ನೀಡ್ತಿದ್ದ ಯುವತಿಗಾಗಿ ಪೊಲೀಸರ ಬಲೆ

ಬೆಂಗಳೂರು: ಪೊಲೀಸ್ ಕಸ್ಟಡಿಯಲ್ಲಿದ್ದ ವಿದೇಶಿ ಪ್ರಜೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಬೆಂಗಳೂರು ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜೆಸಿ ನಗರ ಠಾಣೆಗೆ Read more…

ಕೊರೊನಾ ಮೂರನೇ ಅಲೆ ಕುರಿತಂತೆ ಅಧ್ಯಯನದಲ್ಲಿ ಬಯಲಾಯ್ತು ಆಘಾತಕಾರಿ ಮಾಹಿತಿ

ಈ ತಿಂಗಳಲ್ಲಿ ಭಾರತದಲ್ಲಿ ಕೋವಿಡ್​ ಪ್ರಕರಣದಲ್ಲಿ ಮತ್ತೆ ಏರಿಕೆ ಕಂಡುಬರಲಿದೆ. ಆಗಸ್ಟ್​​ನಲ್ಲಿ ಆರಂಭವಾಗಲಿರುವ ಕೊರೊನಾ ಮೂರನೇ ಅಲೆಯು ಕನಿಷ್ಟ 1 ಲಕ್ಷ ಹಾಗೂ ಗರಿಷ್ಟ 1.5 ಲಕ್ಷ ಹೊಸ Read more…

ಮಾರಾಟವಾಗ್ತಿರುವ ಒಸಾಮಾ ಬಿನ್ ಲಾಡೆನ್ ಸಹೋದರನ ಬಂಗಲೆ ಹೇಗಿದೆ ಗೊತ್ತಾ…..?

ವಿಶ್ವದ ಅತ್ಯಂತ ಅಪಾಯಕಾರಿ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಸಹೋದರ ಇಬ್ರಾಹಿಂ ಬಿನ್ ಲಾಡೆನ್ ಬಂಗಲೆ ಮಾರಾಟವಾಗಲಿದೆ. ಅಮೆರಿಕದ ಲಾಸ್ ಏಂಜಲೀಸ್ ನಲ್ಲಿರುವ ಈ ಐಷಾರಾಮಿ ಬಂಗಲೆ ಕಳೆದ Read more…

BIG BREAKING: ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್; ಆಫ್ರಿಕನ್ ಪ್ರಜೆಗಳ ಬಂಧನ

ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಆಫ್ರಿಕನ್ ಪ್ರಜೆಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬೆಂಗಳೂರಿನ ಜೆ.ಸಿ.ನಗರ ಠಾಣೆ ಎದುರು ನಡೆದಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ Read more…

ಆ.16ರಿಂದ ಶುರುವಾಗಲಿದೆ ಶಾಲೆ: ಕೊರೊನಾ ಪ್ರೋಟೋಕಾಲ್ ಕಡ್ಡಾಯ

ಕೊರೊನಾ ವಿಶ್ವದ ಚಿತ್ರಣವನ್ನು ಬದಲಿಸಿದೆ. ಕಳೆದ ಎರಡು ವರ್ಷಗಳಿಂದ ಶಾಲೆಗಳು ತೆರೆದಿಲ್ಲ. ಆನ್ಲೈನ್ ಮೂಲಕ ಮಕ್ಕಳಿಗೆ ಪಾಠ ಹೇಳಲಾಗ್ತಿದೆ. ಈ ಮಧ್ಯೆ ಉತ್ತದ ಪ್ರದೇಶದ ಯೋಗಿ ಸರ್ಕಾರ ಮಹತ್ವದ Read more…

BIG NEWS: ಪೊಲೀಸ್ ವಶದಲ್ಲಿದ್ದ ವಿದೇಶಿ ಪ್ರಜೆ ಸಾವು; ಪೊಲೀಸ್ ಠಾಣೆ ಮುಂದೆ ಧರಣಿ; ಆಫ್ರಿಕನ್ ಪ್ರಜೆಗಳ ಆಕ್ರೋಶ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಏಕಾಏಕಿ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಆತನ ಸ್ನೇಹಿತರು, ಸಂಬಂಧಿಕರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬೆಂಗಳೂರಿನ ಜೆ.ಸಿ. ನಗರ ಠಾಣೆ Read more…

ಹೈಟೆಕ್ ಕಾಲ್ ಟ್ರಾಫಿಕಿಂಗ್ ದಂಧೆ; ಇಬ್ಬರ ಅರೆಸ್ಟ್

ಮೈಸೂರು: ಹೈಟೆಕ್ ಕಾಲ್ ಟ್ರಾಫಿಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಆಶ್ರಫ್, ಶಮೀಮ್ ಬಂಧಿತ ಆರೋಪಿಗಳು. ಇಬ್ಬರೂ ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ Read more…

ಬಿಸಿ ನೀರು ಸೇವನೆ ಎಷ್ಟು ಅಪಾಯಕಾರಿ…? ಇಲ್ಲಿದೆ ಡಾ. ರಾಜುರವರು ನೀಡಿರುವ ವಿವರಣೆ

ಬೆಂಗಳೂರು; ಬಿಸಿ ನೀರು ಸೇವನೆಯಿಂದ ಹಲವಾರು ಕಾಯಿಲೆಯಿಂದ ದೂರವಿರಬಹುದು ಎಂಬ ಮಾತಿದೆ. ಅದರಲ್ಲೂ ಕ್ಯಾನ್ಸರ್ ನಂತಹ ಮಾರಣಾಂತಿಕ ರೋಗ ಕೂಡ ಬಿಸಿ ನೀರು ಕುಡಿಯುವುದರಿಂದ ಗುಣವಾಗುತ್ತೆ ಎಂದು ಇತ್ತೀಚೆಗೆ Read more…

BIG NEWS: ಬಿ.ಎಲ್.ಸಂತೋಷ್, ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬೊಮ್ಮಾಯಿ

ನವದೆಹಲಿ: ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿದ್ದಾರೆ. ಎಚ್ಚರ..! ಅಕ್ಟೋಬರ್ Read more…

ಎಚ್ಚರ..! ಅಕ್ಟೋಬರ್ ನಲ್ಲಿ ಉತ್ತುಂಗಕ್ಕೇರಲಿದೆ ಕೊರೊನಾ ಮೂರನೇ ಅಲೆ

ಕೊರೊನಾ ಎರಡನೇ ಅಲೆ ಕಡಿಮೆಯಾಗುವ ಮುನ್ನವೇ ಮೂರನೇ ಅಲೆ ಭಯ ಶುರುವಾಗಿದೆ. ಅಗಸ್ಟ್ ನಲ್ಲಿ ಕೊರೊನಾ ಮೂರನೇ ಅಲೆ ಭಾರತಕ್ಕೆ ಬರಲಿದೆ. ಅಕ್ಟೋಬರ್ ನಲ್ಲಿ ಕೊರೊನಾ ಮೂರನೇ ಅಲೆ Read more…

ಗಡ್ಡಧಾರಿ ಸಿಎಂ: ಭವಿಷ್ಯ ಹೇಳಿದ್ದಾರೆ ಎಂದ್ಮೇಲೆ ನಾನು ಗಡ್ಡ ಬಿಡ್ಬೇಕಾಗುತ್ತೆ ಎಂದ ಯತ್ನಾಳ್

ಬೆಂಗಳೂರು: ಗಡ್ಡಧಾರಿಯೊಬ್ಬರು ಮುಂದಿನ ಸಿಎಂ ಆಗಲಿದ್ದಾರೆ ಎಂಬ ಮೈಲಾರಲಿಂಗೇಶ್ವರದ ವೆಂಕಪ್ಪಯ್ಯ ಒಡೆಯರ್ ಭವಿಷ್ಯವಾಣಿ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇವರ ಹೇಳಿಕೆಗಳನ್ನು ನಾನು ಓರೆ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಕೊರೊನಾ ಕೇಸ್; ಹೈರಿಸ್ಕ್ ರಾಜ್ಯಗಳಿಂದ ಬಂದವರಿಗೆ ಕ್ವಾರಂಟೈನ್; ಮತ್ತೆ ಜಾರಿಯಾಗುತ್ತಾ ವೀಕೆಂಡ್ ಕರ್ಫ್ಯೂ..?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ವತಿಯಿಂದ 8 Read more…

ಡೆಲ್ಟಾ ಪ್ಲಸ್ ಗೆ ಪರಿಣಾಮಕಾರಿ ಕೊವ್ಯಾಕ್ಸಿನ್ ಲಸಿಕೆ: ಐಸಿಎಂಆರ್

ಕೊರೊನಾ ವಿರುದ್ಧದ ಹೋರಾಟದಲ್ಲಿ ಲಸಿಕೆ ದೊಡ್ಡ ಅಸ್ತ್ರವಾಗಿದೆ. ವಿಶ್ವದಾದ್ಯಂತ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಈ ಮಧ್ಯೆ ಡೆಲ್ಟಾ ಪ್ಲಸ್ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಮಧ್ಯೆ ನೆಮ್ಮದಿ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಬಳಕೆಯಾಗಲಿದೆ ಖಾಸಗಿ ಆಸ್ಪತ್ರೆಯಲ್ಲಿ ಉಳಿದ ಲಸಿಕೆ

ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗ್ತಿದೆ. ಕೊರೊನಾ ಮೂರನೇ ಅಲೆ ಭಯ ಶುರುವಾಗಿದೆ. ಈ ಮಧ್ಯೆ ಕೊರೊನಾ ಲಸಿಕೆ ಅಭಿಯಾನದಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆ ಕಾಣಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ Read more…

ಜಿಯೋದ ಮೂರು ಧಮಾಕಾ ಪ್ಲಾನ್: ವಿಮಾನದಲ್ಲಿ ಸಿಗಲಿದೆ ನೆಟ್, ಎಸ್ಎಂಎಸ್ ಸೌಲಭ್ಯ

ಧಮಾಕಾ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದ್ರಲ್ಲಿ ರಿಲಾಯನ್ಸ್ ಜಿಯೋ ಮುಂದಿದೆ. ಟೆಲಿಕಾಂ ಕಂಪನಿಗಳಿಗೆ ಕಠಿಣ ಸ್ಪರ್ಧೆ ನೀಡುವ ಜಿಯೋ, ಆಗಾಗ ಭರ್ಜರಿ ಆಫರ್ ಗಳನ್ನು ನೀಡ್ತಿರುತ್ತದೆ. ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲು Read more…

ಪ್ರತಿ ಭಾರತೀಯನಿಗೂ ಖುಷಿ ಸುದ್ದಿ ತಂದಿದೆ ಆಗಸ್ಟ್ ತಿಂಗಳು: ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಾರತೀಯರಿಗೆ ಖುಷಿ ಸುದ್ದಿ ನೀಡಿದ್ದಾರೆ. ಟ್ವೀಟ್ ಮೂಲಕ ಮೋದಿ ಖುಷಿ ಸುದ್ದಿ ಹಂಚಿಕೊಂಡಿದ್ದಾರೆ. ಆಗಸ್ಟ್ ಆರಂಭ ಆಹ್ಲಾದಕರವಾಗಿದೆ ಎಂದವರು ಹೇಳಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ, Read more…

ಅನುಷ್ಕಾ ಜೊತೆ ಡಾನ್ಸ್ ಮಾಡಿದ ಕೊಹ್ಲಿ ವಿಡಿಯೋ ವೈರಲ್

ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತೆ ಸುದ್ದಿಯಲ್ಲಿದ್ದಾರೆ. ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಸದ್ಯ ಇಂಗ್ಲೆಂಡಿನಲ್ಲಿದ್ದಾರೆ. ಇಂಗ್ಲೆಂಡ್ ನಲ್ಲಿ Read more…

ಸೌರ್ಹಾದತೆ ಅಂದರೆ ಇದು: ಹಿಂದೂ ಅನಾಥೆಗೆ ಆಶ್ರಯ ನೀಡಿ ವಿವಾಹ ನೆರವೇರಿಸಿದ ಇಸ್ಲಾಂ ಕುಟುಂಬ..!

ಅನಾಥ ಹಿಂದೂ ಹುಡುಗಿಗೆ ಆಶ್ರಯ ನೀಡಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಆಕೆಯನ್ನು ಹಿಂದೂ ಯುವಕನಿಗೆ ಮದುವೆ ಮಾಡಿಕೊಟ್ಟ ವಿಶೇಷವಾದ ಘಟನೆಯು ವಿಜಯಪುರದಲ್ಲಿ ನಡೆದಿದೆ. 18 ವರ್ಷದ ಪೂಜಾ ವಡಿಗೇರಿ ಎಂಬ Read more…

ಹೀಗಿದೆ ನೋಡಿ ಆಗಸ್ಟ್​ ತಿಂಗಳ ಟೋಕಿಯೋ ಒಲಿಂಪಿಕ್ಸ್ ವೇಳಾ ಪಟ್ಟಿ

ಕೋವಿಡ್​ 19 ಸಂಕಷ್ಟದ ನಡುವೆಯೂ ಟೋಕಿಯೋ ಒಲಿಂಪಿಕ್ಸ್ 10 ದಿನಗಳನ್ನು ಪೂರೈಸಿ 11ನೇ ದಿನಕ್ಕೆ ಕಾಲಿಟ್ಟಿದೆ. ಜುಲೈ 23ರಂದು ಆರಂಭವಾದ ಈ ಕ್ರೀಡಾಕೂಟವು ಭಾನುವಾರ ಅಂದರೆ ಆಗಸ್ಟ್​ 8ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...