alex Certify Live News | Kannada Dunia | Kannada News | Karnataka News | India News - Part 3938
ಕನ್ನಡ ದುನಿಯಾ
    Dailyhunt JioNews

Kannada Duniya

1 ಮಿಲಿಯನ್ ವೀಕ್ಷಣೆ ಪಡೆದ ‘ಆರ್ ಆರ್ ಆರ್’ ಚಿತ್ರದ ಕನ್ನಡ ವರ್ಷನ್ ಹಾಡು

ಜ್ಯೂನಿಯರ್ ಎನ್ ಟಿ ಆರ್ ಹಾಗೂ ರಾಮ್ ಚರಣ್ ಅಭಿನಯದ ಬಹುನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದ ‘ದೋಸ್ತಿ’ ಹಾಡನ್ನು ನಿನ್ನೆ ಲಹರಿ ಮ್ಯೂಸಿಕ್ ಟಿ ಸಿರೀಸ್ ಯೂಟ್ಯೂಬ್ Read more…

BIG NEWS: ಡಿವಿಎಸ್, ರೇಣುಕಾಚಾರ್ಯ ಸೆಕ್ಸ್ ಸ್ಕಾಂಡಲ್ ನಲ್ಲಿ ಸಿಲುಕಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ

ಕಾರವಾರ: ಬಿಜೆಪಿ ನಾಯಕರು ತಾವು ಸಾಚಾಗಳೆಂದು ತೋರಿಸಿಕೊಳ್ಳುತ್ತಾರೆ. ಆದರೆ ಅವರು ಸಂಸ್ಕೃತಿ ರಹಿತರು ಎಂಬುದು ಗೊತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕಾರವಾರದಲ್ಲಿ ಮಾತನಡಿದ ಸಿದ್ದರಾಮಯ್ಯ, Read more…

ಅಂಚೆ ಕಚೇರಿ ATM ಕಾರ್ಡ್ ಬಗ್ಗೆ ಇಲ್ಲಿದೆ ಒಂದಿಷ್ಟು ಮಾಹಿತಿ

ಅಂಚೆ ಕಚೇರಿಯಲ್ಲಿ ಹೂಡಿಕೆಗೆ ಸಾಕಷ್ಟು ಯೋಜನೆಗಳಿವೆ. ಉಳಿತಾಯ ಖಾತೆಯನ್ನೂ ನೀವು ತೆರೆಯಬಹುದು. ಅಂಚೆ ಕಚೇರಿ ಕೂಡ ಬ್ಯಾಂಕುಗಳಂತೆ ಗ್ರಾಹಕರಿಗೆ ಎಟಿಎಂ ಕಾರ್ಡ್ ನೀಡುತ್ತದೆ.  ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಯೊಂದಿಗೆ Read more…

BIG BREAKING: ಸಂಜೆ ಅಥವಾ ನಾಳೆ ಸಂಪುಟ ರಚನೆ ಫೈನಲ್; ಎಲ್ಲಾ ಶಾಸಕರು ಸಚಿವರಾಗಲು ಸಾಧ್ಯವಿಲ್ಲ; ಬ್ಯಾಲೆನ್ಸ್ ಕ್ಯಾಬಿನೆಟ್ ರಚನೆಗೆ ಒತ್ತು ಎಂದ ಸಿಎಂ ಬೊಮ್ಮಾಯಿ

ನವದೆಹಲಿ: ಇಂದು ಸಂಜೆ ಅಥವಾ ನಾಳೆ ಸಚಿವ ಸಂಪುಟ ರಚನೆ ಫೈನಲ್ ಆಗಲಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಲೆನ್ಸ್ ಸಂಪುಟ ರಚನೆಗೆ ಒತ್ತು ನೀಡಲಾಗುವುದು ಎಂದು ಸಿಎಂ ಬಸವರಾಜ್ Read more…

BIG NEWS: ರಾಜ್ಯದಲ್ಲಿ ಕೊರೊನಾ 3ನೇ ಅಲೆ ಆರಂಭ; ಕೋವಿಡ್ ನಿಯಂತ್ರಣ ಬಿಟ್ಟು ಸಂಪುಟ ರಚನೆಯತ್ತ ಮುಖ ಮಾಡಿದ ಸಿಎಂ; ಸಿದ್ದರಾಮಯ್ಯ ವಾಗ್ದಾಳಿ

ಕಾರವಾರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಕೋವಿಡ್ ನಿಯಂತ್ರಣ ಮಾಡಲು ಮುಂದಾಗುವ ಬದಲು ಸಿಎಂ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಗೆ ತೆರಳಿದ್ದಾರೆ. ಶಾಸಕರು ಕ್ಷೇತ್ರಗಳನ್ನು ಬಿಟ್ಟು Read more…

ಇಂಡೇನ್ ಸಿಲಿಂಡರ್ ಗ್ರಾಹಕರಿಗೆ ಇಲ್ಲಿದೆ ಮಹತ್ವದ ಸುದ್ದಿ: ಈ ಸರಳ ವಿಧಾನದ ಮೂಲಕ ಬುಕ್ ಮಾಡಿ ಗ್ಯಾಸ್

ಇದು ಡಿಜಿಟಲ್ ಯುಗ. ಈಗ ಮೊದಲಿನಂತೆ ಸಿಲಿಂಡರ್ ಬುಕ್ ಮಾಡಲು ಪರದಾಡಬೇಕಾಗಿಲ್ಲ. ಮನೆಯಲ್ಲೇ ಕುಳಿತು ಅರೆ ಕ್ಷಣದಲ್ಲಿ ಸಿಲಿಂಡರ್ ಬುಕ್ ಮಾಡಬಹುದು. ಇದಕ್ಕೆ ಇಂಡೇನ್ ಸಿಲಿಂಡರ್ ಕಂಪನಿ ಕೂಡ Read more…

ಇಂದು ಪ್ರಕಟವಾಗಲಿದೆಯಾ ಸಿಬಿಎಸ್ಇ 10ನೇ ತರಗತಿ ಫಲಿತಾಂಶ…..?

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶದ ಬೆನ್ನಲ್ಲೆ 10 ನೇ ತರಗತಿಯ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯ್ತಿದ್ದಾರೆ. Read more…

ಅತ್ಯಾಚಾರ ಆರೋಪಿ ಬಂಧನಕ್ಕೆ ಅನನ್ಯ ಮಾರ್ಗ ಹಿಡಿದ ಮಹಿಳಾ ಸಬ್ ಇನ್ಸ್ಪೆಕ್ಟರ್

ದೆಹಲಿಯ ಮಹಿಳಾ ಸಬ್ ಇನ್ಸ್ಪೆಕ್ಟರ್ ಅನನ್ಯ ರೀತಿಯಲ್ಲಿ ಅತ್ಯಾಚಾರಿ ಆರೋಪಿಯನ್ನು ಬಂಧಿಸಿದ್ದಾರೆ. ಮೊದಲು ಆರೋಪಿ ಜೊತೆ ಸ್ನೇಹ ಬೆಳೆಸಿದ ಸಬ್ ಇನ್ಸ್ಪೆಕ್ಟರ್ ನಂತ್ರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ, ಕಳೆದ Read more…

400 ಮಿಲಿಯನ್ ವೀಕ್ಷಣೆ ಪಡೆದ ‘ರಾಮುಲೋ ರಾಮುಲಾ’ ಹಾಡು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಅಲಾ ವೈಕುಂಠಪುರಮುಲೋ’ ಚಿತ್ರದ ‘ರಾಮುಲೋ ರಾಮುಲಾ’ ಹಾಡು ಯುಟ್ಯೂಬ್ ನಲ್ಲಿ 400 ಮಿಲಿಯನ್ ವೀಕ್ಷಣೆ ಪಡೆದಿದೆ. ಈ Read more…

ಇತಿಹಾಸ ರಚಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ ಮಹಿಳಾ ಹಾಕಿ ಟೀಂ

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತೀಯ ಮಹಿಳಾ ಹಾಕಿ ಇತಿಹಾಸ ರಚಿಸಿದೆ. ಭಾರತ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ದಾಖಲಿಸಿದೆ. ಭಾರತೀಯ Read more…

BIG NEWS: ಮಂಗಗಳ ಮಾರಣ ಹೋಮ ಪ್ರಕರಣ; 40 ಸಾವಿರಕ್ಕೆ ಗುತ್ತಿಗೆ ಪಡೆದು ಕೃತ್ಯವೆಸಗಿದ್ದ ಪಾಪಿಗಳು

ಹಾಸನ: ಮಂಗಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ 3 ದಿನಗಳಲ್ಲಿ ಪ್ರಕರಣ ಭೇದಿಸಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಾಸನದ ಉಗಾನೆ ಗ್ರಾಮದ Read more…

BIG NEWS: ಸಿಎಂ ಬೊಮ್ಮಾಯಿ ಹಾಗೂ ಜೆ.ಪಿ.ನಡ್ಡಾ ಭೇಟಿ ಮತ್ತಷ್ಟು ವಿಳಂಬ; ಭೇಟಿ ಸಮಯ ಮತ್ತೆ ಮುಂದೂಡಿಕೆ

ಬೆಂಗಳೂರು: ಸಚಿವ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಬುಲಾವ್ ನೀಡಿರುವ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ. ಆದರೆ Read more…

ನ್ಯಾಯಬೆಲೆ ಅಂಗಡಿಯಲ್ಲಿ ಫುಡ್ ಕಿಟ್ ವಿತರಣೆ, ವಿವಾದಕ್ಕೆ ಕಾರಣವಾದ ಸೂಚನೆ

ತಿರುವನಂತಪುರಂ: ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಓಣಂ ಫುಡ್ ಕಿಟ್ ವಿತರಿಸಲಾಗುತ್ತದೆ. ಆದರೆ, ಫುಡ್ ಕಿಟ್ ವಿತರಿಸುವ ಸಂದರ್ಭದಲ್ಲಿ ಫೋಟೋ ತೆಗೆದು ಅಧಿಕಾರಿಗಳಿಗೆ ಕಳುಹಿಸಲು Read more…

BIG BREAKING: 24 ಗಂಟೆಯಲ್ಲಿ ಕೊಂಚ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 40,134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 422 ಜನರು ಮಹಾಮಾರಿಗೆ Read more…

ಶಿಕ್ಷಕರು, ಸಿಬ್ಬಂದಿಗೆ ಸಿಹಿ ಸುದ್ದಿ: ಖಾತೆಗೆ 5 ಸಾವಿರ ರೂ. ಜಮಾ: ಸರ್ಕಾರದಿಂದ ವಿಶೇಷ ಪ್ಯಾಕೇಜ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಶಿಕ್ಷಕರ ಸಿಬ್ಬಂದಿಗೆ 2021 – 22 ನೇ ಸಾಲಿನ ವಿಶೇಷ ಪ್ಯಾಕೇಜ್ ಪರಿಹಾರ ಬಿಡುಗಡೆ ಮಾಡಲು ಸರ್ಕಾರ Read more…

ಸ್ಪಾ ಹೆಸರಲ್ಲಿ ಸೆಕ್ಸ್ ದಂಧೆ: ದಾಳಿಯಲ್ಲಿ 18 ಯುವತಿಯರ ರಕ್ಷಣೆ

ಸೂರತ್: ಗುಜರಾತ್ ನ ಸೂರತ್ ನಲ್ಲಿ ಸ್ಪಾ ಹೆಸರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೆಕ್ಸ್ ರಾಕೆಟ್ ಅನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ವಿವಿಧ ರಾಜ್ಯಗಳಿಂದ ಕಳ್ಳಸಾಗಣೆ ಮಾಡುತ್ತಿದ್ದ 18 ಮಹಿಳೆಯರನ್ನು Read more…

SHOCKING: ಆಂಧ್ರದಲ್ಲಿ ಅಮಾನವೀಯ ಘಟನೆ, ವಿಷ ಪ್ರಾಶನದಿಂದ 300 ಬೀದಿ ನಾಯಿಗಳ ಹತ್ಯೆ

ಹೈದರಾಬಾದ್: ವಿಷ ಹಾಕಿ 300 ಶ್ವಾನಗಳನ್ನು ಹತ್ಯೆ ಮಾಡಲಾಗಿದೆ. ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ಇಂತಹದೊಂದು ಅಮಾನವೀಯ ಘಟನೆ ನಡೆದಿದೆ. ಲಿಂಗಪಾಲೆಂ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿತ್ತು. ಗ್ರಾಮಸ್ಥರು Read more…

ಆನ್ಲೈನ್ ಕ್ಲಾಸ್ ಅವಾಂತರ: ವಿದ್ಯಾರ್ಥಿನಿಯೊಂದಿಗೆ ಬೆತ್ತಲೆ ಫೋಟೋ ವಿನಿಮಯ, ಬ್ಲಾಕ್ ಮೇಲ್; ಪೋಷಕರಿಗೆ ಬಿಗ್ ಶಾಕ್

ಮಂಗಳೂರು: ಆನ್ಲೈನ್ ಕ್ಲಾಸ್ ಹಲವು ಅವಾಂತರಕ್ಕೆ ಕಾರಣವಾಗಿದೆ. ಮಕ್ಕಳಿಗೆ ಆನ್ಲೈನ್ ಕ್ಲಾಸ್ ಗಾಗಿ ಪೋಷಕರು ಸ್ಮಾರ್ಟ್ಫೋನ್ ಕೊಡಿಸಿದ್ದಾರೆ. ಆನ್ಲೈನ್ ಕ್ಲಾಸ್ ಮುಗಿದ ನಂತರ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಹುಡುಕಾಟ Read more…

ಮತ್ತೊಬ್ಬ ಶಾಸಕ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್: ಆಗಸ್ಟ್ 5 ರಂದು ಮಾಜಿ ಸಚಿವ ಮಹೇಶ್ ಪಕ್ಷಾಂತರ

ಚಾಮರಾಜನಗರ: ಕೊಳ್ಳೆಗಾಲ ಶಾಸಕ ಎನ್. ಮಹೇಶ್ ಆಗಸ್ಟ್ 5 ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗಷ್ಟೇ ಮಾಜಿ ಸಿಎಂ ಯಡಿಯೂರಪ್ಪ ಪಕ್ಷ ಸೇರುವಂತೆ ತಿಳಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸೇರಲು ದಿನಾಂಕ Read more…

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ನಿಗೂಢ ನಡೆ: ಯಾರಿಗೆಲ್ಲ ಸಚಿವ ಸ್ಥಾನ ಗೊತ್ತಾ…?

ನವದೆಹಲಿ: ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಿಗೂಢ ನಡೆ ಅನುಸರಿಸಿದ್ದಾರೆ. ಮಧ್ಯರಾತ್ರಿಯವರೆಗೂ ಅಜ್ಞಾತ ಸ್ಥಳಕ್ಕೆ ತೆರಳಿದ್ದರೆನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ದೆಹಲಿಗೆ ತೆರಳಿದ ಸಿಎಂ, ಬೆಂಗಾವಲು ಪಡೆಯನ್ನು ಬಿಟ್ಟು Read more…

BIG NEWS: ಹೆಚ್ಚು ಮಕ್ಕಳಿರುವ ಕುಟುಂಬಕ್ಕೆ ಪ್ರತಿ ತಿಂಗಳು 2000 ರೂ. ಘೋಷಣೆ

ತಿರುವನಂತಪುರಂ: ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಅನೇಕ ರಾಜ್ಯಗಳು ಕ್ರಮಕೈಗೊಂಡಿದ್ದರೆ, ಕೇರಳದಲ್ಲಿ ಕ್ಯಾಥೋಲಿಕ್ ಚರ್ಚ್ ವೊಂದು ಹೆಚ್ಚು ಮಕ್ಕಳಿದ್ದವರಿಗೆ ನಾನಾ ರೀತಿಯ ಕೊಡುಗೆ ಘೋಷಿಸಿದೆ. ನಾಲ್ಕಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ

ಮಡಿಕೇರಿ: ಶಿಶು ಆಭಿವೃದ್ಧಿ ಯೋಜನೆಯ 12 ಅಂಗನವಾಡಿ ಕಾರ್ಯಕರ್ತೆ ಹಾಗೂ 28 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು  ಅನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು Read more…

ಸೋಮವಾರದಂದು ನಿಮ್ಮ ರಾಶಿ ಫಲ ಹೇಗಿದೆ ನೋಡಿ

ಮೇಷ : ಕಚೇರಿ ಕೆಲಸದಲ್ಲಿ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಅನವಶ್ಯಕ ವಸ್ತುಗಳನ್ನ ಖರೀದಿ ಮಾಡುವ ಬದಲು ಇರುವುದನ್ನೇ ಹೊಂದಿಸುವ ಅಭ್ಯಾಸ ರೂಢಿಸಿಕೊಳ್ಳಿ. ಮಕ್ಕಳಿಂದ ಖರ್ಚು ಹೆಚ್ಚಾಗುವ ಸಾಧ್ಯತೆ Read more…

ಪ್ರತಿ ತಿಂಗಳು ಸಿಗುತ್ತೆ 1.30 ಲಕ್ಷ ರೂ. ತುರ್ತು ನಗದು: 6 ತಿಂಗಳು ಹಣಕಾಸು ಇಲಾಖೆಯಿಂದ ವಿತರಣೆ ಬಗ್ಗೆ ಇಲ್ಲಿದೆ ಅಸಲಿಯತ್ತು

ನವದೆಹಲಿ: ಹಣಕಾಸು ಸಚಿವಾಲಯದಿಂದ ಪ್ರತಿ ತಿಂಗಳು 1.30 ಲಕ್ಷ ರೂಪಾಯಿ ತುರ್ತು ಹಣ ನೀಡಲಾಗುತ್ತದೆ ಎಂಬ ಸಂದೇಶ ನಿಮಗೆ ಬಂದಿದೆಯೇ? ನೀವು ಅಂತಹ ಸಂದೇಶ ಸ್ವೀಕರಿಸಿದ್ದರೆ ಜಾಗರೂಕರಾಗಿರಿ. ಸಾಮಾಜಿಕ Read more…

BIG BREAKING: ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿ ಕೊರೋನಾ ಭಾರಿ ಏರಿಕೆ, ಇಲ್ಲಿದೆ ಎಲ್ಲ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1875 ಜನರಿಗೆ ಸೋಂಕು ತಗುಲಿದ್ದು, 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1502 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 24,144 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ Read more…

ಮೊದಲ ರಾತ್ರಿಯೇ ಬಯಲಾಯ್ತು ವಧುವಿನ ಅಸಲಿಯತ್ತು: ಮದುಮಗನಿಗೆ ಬಿಗ್ ಶಾಕ್

ಭೋಪಾಲ್: ಮೊದಲ ರಾತ್ರಿಯೇ ವಧು ಪರಾರಿಯಾದ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸದಾಗಿ ಮದುವೆಯಾದ ಮೊದಲ ರಾತ್ರಿ ವಧು ಛಾವಣಿಯಿಂದ ಜಿಗಿದು Read more…

BIG NEWS: ದೆಹಲಿಗೆ ದೌಡಾಯಿಸಿದ ಸಿಎಂ ಬೊಮ್ಮಾಯಿ; ಸಂಪುಟ ರಚನೆ ನಾಳೆಯೇ ಫೈನಲ್…..?

ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತೆ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಸಚಿವ ಸಂಪುಟ ರಚನೆ ನಿಟ್ಟಿನಲ್ಲಿ ವರಿಷ್ಠರ ಸಮ್ಮತಿ ಪಡೆದು ವಾಪಸ್ ಆಗಲಿದ್ದಾರೆ. ನೂತನ ಸಚಿವರ ಲಿಸ್ಟ್ Read more…

ಕಾಮದಾಹದಿಂದ ದಾರಿ ತಪ್ಪಿದ ಸೊಸೆ: ಮಾವನಿಂದಲೇ ಘೋರ ಕೃತ್ಯ

ರಾಜಮಂಡ್ರಿ: ಅಕ್ರಮ ಸಂಬಂಧ ಹೊಂದಿದ್ದ ಸೊಸೆಯನ್ನು ಮಾವನೇ ಕೊಲೆಮಾಡಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ಮಲ್ಕಿಪುರಂ ಮಂಡಲದ ಮೆಡಿಚೆರ್ಲಾ ಪಾಳ್ಯಂ ನಿವಾಸಿಯಾಗಿರುವ 25 ವರ್ಷದ ಪ್ರಿಯಾಮಣಿ Read more…

ಸಿಎಂ ಆಗ್ಬೇಕು ಎಂದು ಗಡ್ಡ ಬಿಟ್ಟಿಲ್ಲ; ಭವಿಷ್ಯ ನಿಜವಾದರೆ ತುಂಬಾ ಜನ ಬಿಡ್ಬಹುದು ಎಂದ ಸಿ.ಟಿ.ರವಿ

ಚಿಕ್ಕಮಗಳೂರು; ಮುಖ್ಯಮಂತ್ರಿಯಾಗಬೇಕು ಎಂದು ನಾನು ಗಡ್ಡ ಬಿಟ್ಟಿಲ್ಲ, ಕಾಲೇಜು ದಿನಗಳಿಂದಲೂ ನಾನು ನಿರಂತರವಾಗಿ ಗಡ್ಡ ಬಿಡುತ್ತಿದ್ದೇನೆ. ಇದು ನನ್ನ ಐಡೆಂಟಿಟಿಯ ಒಂದು ಭಾಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ Read more…

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾದ ಬೊಮ್ಮಾಯಿ; ಜನತಾ ಪರಿವಾರದ ನೆನಪು ಮೆಲುಕು ಹಾಕಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...